alex Certify Latest News | Kannada Dunia | Kannada News | Karnataka News | India News - Part 210
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆ ಭರ್ತಿಗೆ ಆದೇಶ

ಬೆಂಗಳೂರು: ರಾಜ್ಯದ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರ ಆದೇಶಿಸಿದೆ, ಪರಿಷ್ಕೃತ ನಿಯಮಗಳ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಿ ಮುಂದಿನ ಮೂರು Read more…

ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ

ಬೆಂಗಳೂರು: ಹಳೆ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹೆಚ್ಎಸ್ಆರ್ಪಿಗಳ ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ Read more…

ದೇಹದಲ್ಲಿ ʼವಿಟಮಿನ್ ಸಿʼ ಹೆಚ್ಚಾದರೂ ತಪ್ಪಿದ್ದಲ್ಲ ಅಪಾಯ

ವಿಟಮಿನ್ ಸಿ ದೇಹದ ಅಗತ್ಯ ವಸ್ತುಗಳಲ್ಲಿ ಒಂದು. ಜೀವಸತ್ವಗಳು ಅಗತ್ಯವಾದ ಪೋಷಕಾಂಶಗಳಾಗಿವೆ ಮತ್ತು ನಮ್ಮ ದೇಹವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ಇವು ಅತ್ಯಗತ್ಯ. ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಮತ್ತು Read more…

ಚಳಿಗಾಲವೆಂದು ಚರ್ಮಕ್ಕೆ ಮಾಯಿಶ್ಚರೈಸರ್ ಹಚ್ಚುವ ಮುನ್ನ ಎಚ್ಚರ….!

ಚಳಿಗಾಲದಲ್ಲಿ ಚರ್ಮವು ತೇವಾಂಶವನ್ನು ಕಳೆದುಕೊಂಡು ನಿರ್ಜೀವವಾಗುತ್ತದೆ. ಹಾಗಾಗಿ ಅದನ್ನು ಮೃದುಗೊಳಿಸುವುದು ಅವಶ್ಯಕ. ಅದಕ್ಕಾಗಿ ಕೆಲವರು ಹೆಚ್ಚು ಮಾಯಿಶ್ಚರೈಸರ್ ಕ್ರೀಂಗಳನ್ನು ಹಚ್ಚುತ್ತಾರೆ. ಆದರೆ ಅತಿಯಾಗಿ ಮಾಯಿಶ್ಚರೈಸರ್ ಬಳಸುವುದು ಕೂಡ ಚರ್ಮದ Read more…

ರೈಲು ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ: ಭಾರತೀಯ ರೈಲ್ವೆಯಿಂದ ಬಹು ಸೇವೆಗಳ ‘ಸೂಪರ್ ಅಪ್ಲಿಕೇಶನ್’ ಪ್ರಾರಂಭ

ನವದೆಹಲಿ: ರೈಲು ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ. ಭಾರತೀಯ ರೈಲ್ವೇ ಡಿಸೆಂಬರ್ ಅಂತ್ಯದ ವೇಳೆಗೆ ತನ್ನ ಬಹು ನಿರೀಕ್ಷಿತ ಸೂಪರ್ ಅಪ್ಲಿಕೇಶನ್‌ನಲ್ಲಿ ಒಂದನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಅಸ್ತಿತ್ವದಲ್ಲಿರುವ IRCTC Read more…

ಚಳಿಗಾಲದಲ್ಲಿ ಹೊಳೆಯುವ ತ್ವಚೆ ಪಡೆಯಲು ಅನುಸರಿಸಿ ಈ ʼಉಪಾಯʼ

ಮಳೆ, ಚಳಿಗಾಲದಲ್ಲಿ ತ್ವಚೆ ರಕ್ಷಣೆ ಸವಾಲಿನ ಕೆಲಸವೇ ಸರಿ. ಅದಕ್ಕೆ ಕೆಲವು ಸಲಹೆಗಳಿವೆ. ಅಡುಗೆ ಮನೆಯಲ್ಲಿ ನಿತ್ಯ ಬಳಸುವ ಹಾಲನ್ನು ಸೌಂದರ್ಯ ವರ್ಧಕ, ರಕ್ಷಕವಾಗಿ ಬಳಸಬಹುದು. ಇದರಲ್ಲೂ ಹಸಿ Read more…

ಹೇಳೋದೊಂದು, ಮಾಡೋದೊಂದು: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ

ಹಾವೇರಿ: “ಬಸವರಾಜ ಬೊಮ್ಮಾಯಿ ಅವರು ಲೋಕಸಭಾ ಚುನಾವಣೆಯಲ್ಲಿ ನನಗೆ ಆಸಕ್ತಿ ಇಲ್ಲ. ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಲೇ ತಾವೇ ಟಿಕೇಟ್ ಪಡೆದು, ಚುನಾವಣೆಗೆ ನಿಂತರು. ಈಗ ಉಪ Read more…

‘ಮಿಷನ್ ಶಕ್ತಿ ಯೋಜನೆ’ಯಡಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ  ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ Read more…

BIG NEWS: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ದುರ್ಬಳಕೆ ತಡೆಯಲು ‘ಸ್ಮಾರ್ಟ್ ಕಾರ್ಡ್’ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ಕಾರ್ಡ್ ಗೆ 16 ರಿಂದ 17 Read more…

ಕಿಡ್ನಿ ವೈಫಲ್ಯಕ್ಕೆ ಕಾರಣ ಈ ಅಂಶ

ಕಿಡ್ನಿ ವೈಫಲ್ಯ ಅಥವಾ ಮೂತ್ರಪಿಂಡಗಳ ವೈಫಲ್ಯ ಅತ್ಯಂತ ಅಪಾಯಕಾರಿ. ರಕ್ತದಿಂದ ಚಯಾಪಚಯ ತ್ಯಾಜ್ಯಗಳನ್ನು ಬೇರ್ಪಡಿಸಲು ಅಥವಾ ತೆಗೆದು ಹಾಕಲು ಸಾಧ್ಯವಾಗದೇ ಇದ್ದರೆ ಕಿಡ್ನಿ ಫೇಲ್ ಆಗಿದೆ ಎಂದರ್ಥ. ಕಿಡ್ನಿ Read more…

ಪಾದದ ಮೂಳೆ ಗಟ್ಟಿಗೊಳಿಸಲು ಈ ವ್ಯಾಯಾಮ ಮಾಡಿ

ಕೆಲವೊಮ್ಮೆ ಓಡುವಾಗ, ನಡೆಯುವಾಗ ಕಾಲುಗಳು ಎಡವಿ ಪಾದದ ಮೂಳೆ ಮುರಿತಕ್ಕೊಳಗಾಗುತ್ತದೆ. ಇದರಿಂದ ನಡೆಯಲು ಕಷ್ಟವಾಗುತ್ತದೆ. ಆಗ ಪಾದಗಳಿಗೆ ರೆಸ್ಟ್ ನೀಡುವುದು ಅವಶ್ಯಕ. ಆದರೆ ಮುರಿತ ಸರಿಯಾದ ಬಳಿಕ ನಡೆಯುವಾಗ Read more…

ಆರ್ಥಿಕ ವೃದ್ಧಿಗೆ ಕಾರ್ತಿಕ ಹುಣ್ಣಿಮೆಯಂದು ಮಾಡಿ ಈ ಕೆಲಸ

  ಹಿಂದೂ ಧರ್ಮದಲ್ಲಿ ಕಾರ್ತಿಕ ಪೂರ್ಣಿಮೆಗೆ ಮಹತ್ವದ ಸ್ಥಾನವಿದೆ. ಈ ದಿನ ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು ವಿಶೇಷ. ಕಾರ್ತಿಕ ಪೂರ್ಣಿಮೆಯ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸಲಾಗುತ್ತದೆ. ಆದ್ರೆ Read more…

ಕಾರ್ತಿಕ ಹುಣ್ಣಿಮೆಯ ದಿನ ದೀಪದಾನ, ದೀಪ ಪೂಜೆಗಿದೆ ʼಮಹತ್ವʼ

  ಕಾರ್ತಿಕ ಹುಣ್ಣಿಮೆ ದಿನ ದೀಪ ದಾನ, ಸ್ನಾನ, ಭಜನೆ, ಆರತಿ, ದಾನಕ್ಕೆ ವಿಶೇಷ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ವಿಷ್ಣು ಹಾಗೂ ಲಕ್ಷ್ಮಿಯನ್ನು ಶಾಸ್ತ್ರಗಳಂತೆ ಪೂಜೆ ಮಾಡುವುದ್ರಿಂದ ಸುಖ, Read more…

ಈ ʼಮಂತ್ರʼ ಪಠಣೆಯಿಂದ ಶಿವ ಒಲಿಯೋದು ಗ್ಯಾರಂಟಿ..…!

ಸೋಮವಾರವನ್ನ ಶಿವನ ವಾರ ಅಂತಾನೇ ಕರೆಯುತ್ತಾರೆ. ಸೋಮವಾರದಂದು ಭಕ್ತಿ ನಿಷ್ಟೆಯಿಂದ ಶಿವನನ್ನ ಆರಾಧಿಸಿದ್ರೆ ನಮ್ಮ ಸಂಕಷ್ಟಗಳೆಲ್ಲ ದೂರವಾಗುತ್ತೆ ಅನ್ನೋ ನಂಬಿಕೆ ನಮ್ಮಲ್ಲಿದೆ. ಹೀಗಾಗಿ ಸೋಮವಾರ ಶಿವನ ದೇವಾಲಯಗಳಲ್ಲಿ ಜನ Read more…

ಲೋಕಾಯುಕ್ತ ವಿಚಾರಣೆ ದಿನವೇ ಚನ್ನಪಟ್ಟಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ

ಬೆಂಗಳೂರು: ಲೋಕಾಯುಕ್ತ ವಿಚಾರಣೆಯ ದಿನವೇ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 6ರಂದು ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿಗಳ ಪ್ರಚಾರ ಪ್ರವಾಸ ಪಟ್ಟಿ Read more…

ನೋಡುಗರ ಎದೆ ನಡುಗಿಸುತ್ತೆ ವಿಡಿಯೋ | ಆಟವಾಡುವಾಗಲೇ ಬಡಿದ ಸಿಡಿಲು; ಯುವಕ ಸ್ಥಳದಲ್ಲೇ ಸಾವು

ಪೆರುವಿನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದ ಪರಿಣಾಮ ಆಟಗಾರನೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಪೆರುವಿನಲ್ಲಿ ಜುವೆಂಟುಡ್ Read more…

ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಶಿಷ್ಯವೇತನ, ಆರ್ಥಿಕ ಅನುದಾನಕ್ಕೆ ಅರ್ಜಿ

ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿಯಲ್ಲಿ ಶೇ.60 ಪ್ರತಿಶತಕ್ಕಿಂತ ಅಧಿಕ Read more…

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ಕೂಡಲೇ ತೆಗೆಯದಿದ್ದರೆ ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ

ಬೆಂಗಳೂರು: ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರನ್ನು ಸೇರ್ಪಡೆ ಮಾಡಿದ್ದು, ಇದನ್ನು ಕೂಡಲೇ ತೆಗೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ರಾಜ್ಯ ರೈತ ಸಂಘ ಹಸಿರು ಸೇನೆ Read more…

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: 16,382 ರೂ. ಗೌರವ ವೇತನ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ Read more…

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ: ಡಿ. 1 ರಿಂದ ದಂಡ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನೀಡಲಾಗಿದ್ದ ಗಡುವು ಮತ್ತೆ ವಿಸ್ತರಣೆಯಾಗದೆ. ಈ ಮೂಲಕ ವಾಹನ ಸವಾರರಿಗೆ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ. ನವೆಂಬರ್ 30ರವರೆಗೆ HSRP ನಂಬರ್ Read more…

BREAKING: KSET ಮೂಲ ದಾಖಲಾತಿ ಪರಿಶೀಲನೆಗೆ ಕೊನೆ ಅವಕಾಶ: ವಿವಾಹಿತೆಯರು ಪತಿ ಹೆಸರಿನೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಬೆಂಗಳೂರು: KSET-2023 ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗದವರು ನ.12ರಂದು ಬೆಳಿಗ್ಗೆ 10ಗಂಟೆಗೆ KEA ಕಚೇರಿಗೆ ಬರುವುದು. ಒಟ್ಟು 228 ಮಂದಿ ಇನ್ನೂ ದಾಖಲೆ Read more…

BREAKING: ಈ ಉಪಚುನಾವಣೆ ನನಗೆ, ಸರ್ಕಾರಕ್ಕೆ ಭಾರೀ ಮಹತ್ವದ್ದು: ಸಿಎಂ ಸಿದ್ಧರಾಮಯ್ಯ

ಹಾವೇರಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ Read more…

ಕಾರ್ ನಲ್ಲಿ ಆಟವಾಡುತ್ತಿದ್ದಾಗಳೇ ಘೋರ ದುರಂತ: ಉಸಿರುಗಟ್ಟಿ ನಾಲ್ವರು ಮಕ್ಕಳು ಸಾವು

ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕಾರ್ ನೊಳಗೆ ಸಿಲುಕಿದ ಕನಿಷ್ಠ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. Read more…

BREAKING: ಮುಡಾ ಕೇಸ್ ವಿಚಾರಣೆಗೆ ಹಾಜರಾಗುತ್ತೇನೆ: ಲೋಕಾಯುಕ್ತ ನೋಟಿಸ್ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ

ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರುಳಿಕುಪ್ಪಿಯಲ್ಲಿ ಲೋಕಾಯುಕ್ತ Read more…

BREAKING: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ…?

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಡಿಕೇರಿ ಮೂಲದ ಯುವತಿ ಠಾಣೆಗೆ ಖುದ್ದಾಗಿ ಹಾಜರಾಗಿ ದೂರು ನೀಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೊಲೀಸರಿಗೆ ಯುವತಿ ದೂರು Read more…

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ಜಾರಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ Read more…

BREAKING NEWS: ಮಿಗ್-29 ಯುದ್ಧ ವಿಮಾನ ಪತನ

ಆಗ್ರಾ: ಭಾರತೀಯ ವಾಯುಸೇನೆಯ ಮಿಗ್-29 ಫೈಟರ್ ಜೆಟ್ ವಿಮಾನವೊಂದು ಪತನಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ನಡೆದಿದೆ. ಆಗ್ರಾದ ಸೊಂಗಾ ಗ್ರಾಮದ ಹೊಲದಲ್ಲಿ ವಿಮಾನ ಪತನಗೊಂಡಿದ್ದು, ನೆಲಕ್ಕಳಿಸಿದ Read more…

BREAKING: ಹಾಸನಾಂಬೆ ದೇವಿಗೆ ಹರಿದುಬಂತು ಕೋಟಿ ಕೋಟಿ ಹಣ: ಇತಿಹಾಸದಲ್ಲೇ ಮೊದಲ ಬಾರಿ ದಾಖಲೆ ಪ್ರಮಾಣದ ಆದಾಯ ಸಂಗ್ರಹ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ಜಾತ್ರೆಗೆ ತೆರೆಬಿದ್ದಿದ್ದು, 9 ದಿನಗಳಲ್ಲಿ ಕೋಟಿ ಕೋಟಿ ಹಣ ಹರಿದು ಬಂದಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಾಸನಾಂಬೆ ದೇವಾಲಯಕ್ಕೆ ದಾಖಲೆ ಪ್ರಮಾಣದಲ್ಲಿ Read more…

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್; ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಸಿಬಿಐಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ Read more…

BIG NEWS: ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರಿಗೆ ಬಿಗ್ ಶಾಕ್: ಅಂಗಡಿಗಳಿಗೆ ಬೀಗ ಜಡಿದ BBMP ಅಧಿಕಾರಿಗಳು

ಬೆಂಗಳೂರು: ತೆರಿಗೆ ಬಾಕಿ ಉಳಿಸಿಕೊಂಡಿರುವ ಅಂಗಡಿ ಮಾಲೀಕರಿಗೆ ಬಿಬಿಎಂಪಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಕಾರ್ಯಾಚಾರಣೆಗೆ ಇಳಿದಿರುವ ಅಧಿಕಾರಿಗಳು ಅಂಗಡಿಗಳಿಗೆ ಬೀಗ ಜಡಿದಿದ್ದಾರೆ. ತೆರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...