alex Certify Latest News | Kannada Dunia | Kannada News | Karnataka News | India News - Part 2102
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 2200 ಬೋಧಕರು, ಸಾವಿರಾರು ಬೋಧಕೇತರ ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ 2200 ಬೋಧಕರು ಹಾಗೂ ಸಾವಿರಾರು ಬೋಧಕೇತರ ಹುದ್ದೆಗಳಿಗೆ ಶೀಘ್ರದಲ್ಲಿಯೇ ನೇಮಕಾತಿ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ನೇಮಕಾತಿ Read more…

ಬಳಕೆದಾರರಿಗಾಗಿ ವಾಟ್ಸಾಪ್‌ ಪರಿಚಯಿಸ್ತಿದೆ ಹೊಸ ಫೀಚರ್‌, ಇಲ್ಲಿದೆ ಸಂಪೂರ್ಣ ವಿವರ

ಆಗಾಗ WhatsApp ಒಂದಿಲ್ಲೊಂದು ಬದಲಾವಣೆಗಳನ್ನು ಮಾಡುತ್ತಲೇ ಇರುತ್ತದೆ. ಇದೀಗ ವಾಟ್ಸಾಪ್‌ನಲ್ಲಿ ಕಳಿಸಿದ ಮೆಸೇಜ್‌ಗಳನ್ನು ಎರಡು ದಿನಗಳ ನಂತರ ಡಿಲೀಟ್‌ ಮಾಡಲು ಬಳಕೆದಾರರಿಗೆ ಅವಕಾಶ ಮಾಡಿಕೊಡ್ತಿದೆ. ಇದಕ್ಕಾಗಿಯೇ ಹೊಸ ಫೀಚರ್‌ Read more…

ಉದ್ಯೋಗಿಗಳಿಗೆ ಸರ್ಕಾರದಿಂದ್ಲೇ ಬಂಪರ್‌ ಯೋಜನೆ, ತಿಂಗಳಿಗೆ ಪಡೆಯಬಹುದು 50 ಸಾವಿರಕ್ಕಿಂತ ಅಧಿಕ ‘ಪಿಂಚಣಿ’‌

ಪ್ರತಿಯೊಬ್ಬ ಉದ್ಯೋಗಿಯೂ ತಮ್ಮ ನಿವೃತ್ತಿ ನಂತರದ ಭವಿಷ್ಯಕ್ಕಾಗಿ ಮೊದಲೇ ಪ್ಲಾನ್‌ ಮಾಡ್ತಾರೆ. ಉತ್ತಮ ನಿವೃತ್ತಿ ಜೀವನದ ಉದ್ದೇಶದಿಂದ ಹಲವಾರು ರೀತಿಯ ಹೂಡಿಕೆಗಳನ್ನು ಮಾಡುವುದು ಸಹಜ. ರಾಷ್ಟ್ರೀಯ ಆದಾಯ ವ್ಯವಸ್ಥೆ Read more…

ನಿಮ್ಮ ʼಹೇರ್ ರೂಟ್ಸ್ʼಬಲಿಷ್ಠವಾಗಲು ಇಲ್ಲಿದೆ ನೈಸರ್ಗಿಕ ಪರಿಹಾರ

ದುರ್ಬಲವಾದ ಕೂದಲಿನ ಬೇರುಗಳು ತೆಳುವಾಗಿದ್ದು, ಕೂದಲಿನ ಬ್ರೇಕೇಜ್ ಗೆ ಕಾರಣವಾಗಬಹುದು. ಇದರ ಬಗ್ಗೆ ಹೆಚ್ಚಿನ ಮಹಿಳೆಯರಿಗೆ ತಿಳಿದಿರುವುದಿಲ್ಲ. ಈ ಸಮಸ್ಯೆಗಳಿಂದ ಹೊರ ಬರಲು ಮನೆಯಲ್ಲೇ ಪಾಲಿಸಬಹುದಾದ ಸೈಸರ್ಗಿಕವಾಗಿ ಕೂದಲಿಗೆ Read more…

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಎಡಿಜಿಪಿ ಅರೆಸ್ಟ್: ಗೃಹಸಚಿವ ಆರಗ ಜ್ಞಾನೇಂದ್ರ ತಲೆದಂಡಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿದ್ದು, ಇಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಯಾವುದೇ ಅಕ್ರಮ Read more…

ಹೋಟೆಲ್, ರೆಸ್ಟೋರೆಂಟ್ ಗ್ರಾಹಕರಿಗೆ ಗುಡ್ ನ್ಯೂಸ್: ಸೇವಾ ಶುಲ್ಕ ನಿಷೇಧ

ನವದೆಹಲಿ: ಹೋಟೆಲ್ ಮತ್ತು ರೆಸ್ಟೋರೆಂಟ್ ಗ್ರಾಹಕರಿಗೆ ಸಿಹಿ ಸುದ್ದಿ ಇಲ್ಲಿದೆ. ಹೋಟೆಲ್ ಗಳಲ್ಲಿ ಗ್ರಾಹಕರ ಬಿಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವುದನ್ನು ಸರ್ಕಾರ ನಿಷೇಧಿಸಿದೆ. ಕೇಂದ್ರೀಯ ಗ್ರಾಹಕ ರಕ್ಷಣಾ Read more…

ಭಾರೀ ಮಳೆ ಹಿನ್ನೆಲೆ, ಹಲವೆಡೆ ಶಾಲೆಗಳಿಗೆ 2 ದಿನ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹೆಬ್ರಿ ತಾಲೂಕಿನ ಶಾಲೆಗಳಿಗೆ ಇಂದು ರಜೆ Read more…

ʼಫುಡ್ ಪಾಯ್ಸನ್ʼ ಆಗಿದೆಯಾ..…? ಇಲ್ಲಿದೆ ನೋಡಿ ಮನೆ ಮದ್ದು

ಸೇವಿಸುವ ಆಹಾರದಲ್ಲಿ ಸಣ್ಣ ಏರುಪೇರಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಿದಾಗ ಅದನ್ನು ವೈದ್ಯರು ಫುಡ್ ಪಾಯ್ಸನ್ ಎನ್ನುತ್ತಾರೆ. ಅಡುಗೆ ಮನೆಯ ಕೆಲ ವಸ್ತುಗಳಿಂದಲೇ ಈ ಸಮಸ್ಯೆಗೆ ಮದ್ದು ಕಂಡು Read more…

ಹೈಕೋರ್ಟ್ ಜಡ್ಜ್ ಗೇ ಬೆದರಿಕೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಅಕ್ರಮಗಳ ಬಗ್ಗೆ ಪ್ರಶ್ನಿಸಿದ್ಧ ಹೈಕೋರ್ಟ್ ನ್ಯಾಯಮೂರ್ತಿಗೆ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ ಅವರು ಎಸಿಬಿ ಅಕ್ರಮಗಳ Read more…

ಥಟ್ಟಂತ ರೆಡಿಯಾಗುವ ಆಲೂಗಡ್ಡೆ ಪಲ್ಯ

ಚಪಾತಿ ಮಾಡಿದಾಗ ಏನಾದರೂ ಸೈಡ್ ಡಿಶ್ ಇದ್ದರೆ ತುಂಬಾ ಚೆನ್ನಾಗಿರುತ್ತದೆ. ಇಲ್ಲಿ ಥಟ್ಟಂತ ಮಾಡಿಬಿಡಬಹುದಾದ ಆಲೂಗಡ್ಡೆ ಪಲ್ಯ ಇದೆ. ಇದು ರುಚಿಕರವಾಗಿಯೂ ಕೂಡ ಇದೆ. ಬೇಕಾಗುವ ಸಾಮಗ್ರಿಗಳು: 2 Read more…

ತುಂಬಾ ದಿನಗಳಾದ್ರೂ ತುಪ್ಪ ಹಾಳಾಗದಂತೆ ಹೀಗೆ ಸಂರಕ್ಷಿಸಿ

ತುಪ್ಪವನ್ನು ಎಲ್ಲಿ ಹೇಗೆ ಸಂಗ್ರಹಿಸಿಟ್ಟರೆ ದೀರ್ಘ ಕಾಲದವರೆಗೆ ಬಾಳಿಕೆ ಬರುತ್ತದೆ ಎಂಬುದರ ಬಗ್ಗೆ ತಿಳಿಯೋಣ. ಬಹೂಪಯೋಗಿ ತುಪ್ಪ ದೇಹಕ್ಕೆ ಅತ್ಯಗತ್ಯವಾದ ಕೊಬ್ಬನ್ನು ಮಾತ್ರ ನೀಡುತ್ತದೆ. ಹಾಗಾಗಿ ಇದರ ಸೇವನೆಯಿಂದ Read more…

ʼಮೇಕಪ್ʼ ಕ್ಲೀನ್ ಮಾಡಲು ವೈಪ್ಸ್ ಬಳಸಿದರೆ ಏನಾಗುತ್ತದೆ ಗೊತ್ತಾ….?

ಮೇಕಪ್ ಮಾಡಿದ ಬಳಿಕ ಅದನ್ನು ತೆಗೆದು ಹಾಕಲು ಕೆಲವರು ಮಾರುಕಟ್ಟೆಯಲ್ಲಿ ಸಿಗವ ವೈಪ್ಸ್(wipes)ನ್ನು ಬಳಸುತ್ತಾರೆ. ಆದರೆ ಈ ವೈಪ್ಸ್ ಮುಖದ ಚರ್ಮಕ್ಕೆ ಹಾನಿಕಾರಕವಾಗಿದೆ. ಇದರಿಂದ ಹಲವು ಸ್ಕಿನ್ ಸಮಸ್ಯೆಗಳು Read more…

ಮಕ್ಕಳಿಗೆ ಇಷ್ಟವಾಗುವ ಸಬ್ಬಕ್ಕಿ ಲಡ್ಡು

ಸಬ್ಬಕ್ಕಿ ಕಿಚಡಿ, ಪಾಯಸ ಕೇಳಿರುತ್ತೀರಾ…! ಇದೇ ಸಬ್ಬಕ್ಕಿ ಬಳಸಿ ರುಚಿಕರವಾದ ಲಡ್ಡು ಕೂಡ ಮಾಡಬಹುದು. ಮಾಡುವ ವಿಧಾನ ಸುಲಭವಿದೆ. ಮಕ್ಕಳಿಗೆ ತುಂಬಾ ಇಷ್ಟವಾಗುತ್ತೆ ಈ ಲಡ್ಡು. ಬೇಕಾಗುವ ಸಾಮಗ್ರಿಗಳು: Read more…

ಮಂಗಳಮುಖಿಯರಿಗೆ ಈ ವಸ್ತು ದಾನ ನೀಡಿದ್ರೆ ಬದಲಾಗುತ್ತೆ ನಿಮ್ಮ ʼಅದೃಷ್ಟʼ

ಸಿರಿವಂತರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಎಷ್ಟೇ ಕಷ್ಟಪಟ್ಟು ದುಡಿದರೂ ಸಂಪತ್ತು ಕೈಯಲ್ಲಿ ನಿಲ್ಲುವುದಿಲ್ಲ ಎಂಬ ಚಿಂತೆ ಕೆಲವರಲ್ಲಿ ಇರುತ್ತದೆ. ಕೆಲವೊಮ್ಮೆ ಅದೃಷ್ಟ ಚೆನ್ನಾಗಿದ್ದರೆ ಸಂಪತ್ತು ತನ್ನಿಂದ ತಾನಾಗಿ Read more…

ಈ ರಾಶಿಯವರಿಗಿದೆ ಇಂದು ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು

ಮೇಷ ರಾಶಿ ಇಂದು ಅತ್ಯಂತ ಸಮಾಧಾನದಿಂದಿರಿ. ಸರ್ಕಾರ ವಿರೋಧಿ ಕೆಲಸಗಳಿಂದ ದೂರವಿರಿ. ದುರ್ಘಟನೆಯಿಂದ ಪಾರಾಗಿ. ಮಕ್ಕಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ವೃಷಭ ರಾಶಿ ಆತ್ಮೀಯ ಮಿತ್ರರು ಮತ್ತು Read more…

ವಾಸ್ತು ಪ್ರಕಾರ ಮನೆಯಲ್ಲಿಡಿ ʼಶ್ರೀಕೃಷ್ಣʼನ ಫೋಟೋ

ವಾಸ್ತು ಪ್ರಕಾರ, ದೇವರ ಚಿತ್ರಗಳನ್ನು ಮನೆಯಲ್ಲಿ ಇಡುವುದು ಶುಭ. ದೇವರ ವಿಭಿನ್ನ ಚಿತ್ರಗಳ ಪ್ರಾಮುಖ್ಯತೆಯೂ ವಿಭಿನ್ನವಾಗಿದೆ. ಶ್ರೀ ಕೃಷ್ಣನ ವಿವಿಧ ರೂಪಗಳು ಸ್ಪೂರ್ತಿದಾಯಕವಾಗಿವೆ. ಕೃಷ್ಣ ಜನ್ಮಾಷ್ಠಮಿಯ ಸಂದರ್ಭದಲ್ಲಿ ಸಂತೋಷ Read more…

BIG NEWS: ಪೌರ ಕಾರ್ಮಿಕರ ಮುಷ್ಕರ ಅಂತ್ಯ

ಬೆಂಗಳೂರು: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರಕಾರ್ಮಿಕರು ಕೈಗೊಂಡಿದ್ದ ಮುಷ್ಕರ ಅಂತ್ಯಗೊಳಿಸಲಾಗಿದೆ. ಬೇಡಿಕೆ ಈಡೇರಿಸಲು ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ Read more…

ಪತ್ನಿ, ಮಕ್ಕಳೊಂದಿಗೆ ತೆರಳುವಾಗಲೇ ಅವಘಡ: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ, ಮಗಳು ಸಾವು

ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಕುಷ್ಟಗಿ ಹೊರ ವಲಯದ ಟೋಲ್ ಗೇಟ್ ಬಳಿ ನಡೆದಿದೆ. ತಂದೆ ಬಸಯ್ಯ ಹಿರೇಮಠ(29), ಮಗಳು ಅಕ್ಷತಾ(5) ಮೃತಪಟ್ಟವರು Read more…

ಮೋದಿ ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟ ಕಾಂಗ್ರೆಸ್ ನಾಯಕರು ಅರೆಸ್ಟ್

ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಗೆ ಭದ್ರತಾ ಲೋಪ ಉಂಟಾಗಿದೆ ಎನ್ನಲಾಗಿದ್ದು, ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟಿದ್ದ ಮೂವರು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿದೆ. Read more…

BREAKING NEWS: ಶಾಲೆಯಿಂದ ಮನೆಗೆ ಹೋಗುವಾಗಲೇ ದುರಂತ, ಹಳ್ಳದಲ್ಲಿ ಕೊಚ್ಚಿಹೋದ ಬಾಲಕಿ

ಚಿಕ್ಕಮಗಳೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. 7 ವರ್ಷದ ಬಾಲಕಿ ಸುಪ್ರೀತಾ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ ಎಂದು ಹೇಳಲಾಗಿದೆ. ಚಿಕ್ಕಮಗಳೂರು Read more…

ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಕ್ರಮವೆಸಗಿದ್ದ ಅಧಿಕಾರಿಗಳು ಸಿಐಡಿ ವಶಕ್ಕೆ

ಬೆಂಗಳೂರು: ಡಿವೈಎಸ್ಪಿ P. ಶಾಂತಕುಮಾರ್ ಅವರನ್ನು 4 ದಿನ ಸಿಐಡಿ ಕಸ್ಟಡಿಗೆ ವಹಿಸಲಾಗಿದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದಲ್ಲಿ ಅಕ್ರಮವೆಸಗಿದ್ದ ಅಧಿಕಾರಿಗಳನ್ನು Read more…

ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ: ಸಾಕ್ಷ್ಯಾಧಾರ ಇಟ್ಟುಕೊಂಡೇ ಅರೆಸ್ಟ್: ಸಿಎಂ ಬೊಮ್ಮಾಯಿ

ಬೆಂಗಳೂರು: ಯಾರೇ ತಪ್ಪು ಮಾಡಿದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಐಎಎಸ್ ಅಧಿಕಾರಿ ಮಂಜುನಾಥ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಾರ Read more…

ಅಕ್ರಮ ನಡೆದಿಲ್ಲವೆಂದು ಸದನದಲ್ಲಿ ಹೇಳಿದಾಗ ತನಿಖೆಯೇ ನಡೆದಿರಲಿಲ್ಲ: ಡಿಕೆಶಿಗೆ ಆರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು: ಸ್ಟ್ರಾಂಗ್ ರೂಂ ಓಪನ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಸಿಸಿಟಿವಿ ಆಫ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಹೀಗಾಗಿ ನೇಮಕಾತಿ ವಿಭಾಗದ ಹಿರಿಯ ಅಧಿಕಾರಿಗಳನ್ನು Read more…

ಮಕ್ಕಳನ್ನು ಮುದ್ದಿಸುವುದರ ಜತೆಗೆ ಹೇಳಿಕೊಡಿ ಶಿಸ್ತಿನ ಪಾಠ

ಕೆಲವರು ಮಕ್ಕಳನ್ನು ಅತಿಯಾದ ಮುದ್ದಿನಿಂದ ಬೆಳೆಸುತ್ತಾರೆ. ಮಕ್ಕಳು ಏನೇ ಮಾಡಿದ್ರೂ ಅವರ ಪರವಾಗಿ ನಿಂತು ಬಿಡುತ್ತಾರೆ. ಮಕ್ಕಳು ಮಾಡುತ್ತಿರುವುದು ತಪ್ಪು ಎಂದು ಗೊತ್ತಾದಾಗಲೂ ಅದನ್ನು ಬೆಂಬಲಿಸಿ ಮಾತನಾಡುತ್ತಾರೆ. ಇದರಿಂದ Read more…

ಮೆಟ್ರೋ ನಿಲ್ದಾಣದಲ್ಲಿ ದುರಂತ, ಪ್ಲಾಟ್‌ಫಾರ್ಮ್‌ನಿಂದ ಜಿಗಿದು ಮಹಿಳೆ ಆತ್ಮಹತ್ಯೆ

ದೆಹಲಿಯಲ್ಲಿ ಚಲಿಸ್ತಾ ಇದ್ದ ಮೆಟ್ರೋ ರೈಲಿನ ಮುಂದೆ ಹಾರಿ ಮಹಿಳೆಯೊಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ. ದೆಹಲಿಯ ಜೋರ್‌ಭಾಗ್‌ ನಿಲ್ದಾಣದ ಹಳದಿ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಮೆಟ್ರೋ Read more…

ಮರವಂತೆ ಬೀಚ್​​ನಲ್ಲಿ ಸ್ವಿಫ್ಟ್​ ಕಾರು ಅಪಘಾತ ಪ್ರಕರಣ: ಮೃತ ರೋಶನ್​ ಶವ ಪತ್ತೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್​ನಲ್ಲಿ ಕೆಂಪು ಬಣ್ಣದ ಸ್ವಿಫ್ಟ್​ ಕಾರು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರೋಶನ್​ ಆಚಾರ್ಯ ಶವ Read more…

BIG NEWS: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ

ಬೆಂಗಳೂರು: ಎಸಿಬಿ ಕಲೆಕ್ಷನ್ ಸೆಂಟರ್ ಆಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದವರಿಗೂ ಬಿ ರಿಪೋರ್ಟ್ ನೀಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರಿಗೆ ವರ್ಗಾವಣೆ Read more…

ಸರ್ಕಾರಿ ಜಮೀನು ಅಕ್ರಮ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಕಾಯ್ದೆಗೆ ತಿದ್ದುಪಡಿ ಮಾಡಿ ಜಮೀನು ಗುತ್ತಿಗೆ

ಬೆಂಗಳೂರು: ಸರ್ಕಾರಿ ಜಮೀನು ಗುತ್ತಿಗೆಗೆ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳುಮೆಣಸು, ಏಲಕ್ಕಿ, ಕಾಫಿ ಬೆಳೆಗಾರರು Read more…

ವಿಶ್ವಾಸಮತ ಗೆದ್ದ ಬೆನ್ನಲ್ಲೇ ಮಹಾರಾಷ್ಟ್ರ ಜನತೆಗೆ ಭರ್ಜರಿ ಗಿಫ್ಟ್ ಘೋಷಿಸಿದ ನೂತನ ಸಿಎಂ ಶಿಂಧೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸದನದಲ್ಲಿ ಬಹುಮತ ಸಾಬೀತುಪಡಿಸಿದ ಬೆನ್ನಲ್ಲೇ ಜನತೆಗೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಇಂಧನ ಮೇಲಿನ ವ್ಯಾಟ್ ಅನ್ನು Read more…

ಜಗತ್ತಿನ ಅತ್ಯಂತ ದುಬಾರಿ ಮಾವಿನ ಹಣ್ಣು ಇದು…! ಕಾವಲು ಕಾಯ್ತಿದ್ದಾರೆ ಮೂರು ಸಿಬ್ಬಂದಿ, 6 ನಾಯಿಗಳು…!

ಮಧ್ಯಪ್ರದೇಶದ ರೈತರೊಬ್ಬರು ಮಾವಿನ ಹಣ್ಣುಗಳನ್ನು ರಕ್ಷಿಸಿಕೊಳ್ಳಲು ಮೂವರು ಭದ್ರತಾ ಸಿಬ್ಬಂದಿ ಮತ್ತು ಆರು ನಾಯಿಗಳನ್ನು ನೇಮಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಟೈಟ್‌ ಸೆಕ್ಯೂರಿಟಿ ಮಾಡಿರೋದಕ್ಕೆ ಕಾರಣ ಏನ್‌ ಗೊತ್ತಾ? ಆ ಮಾವಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...