alex Certify Latest News | Kannada Dunia | Kannada News | Karnataka News | India News - Part 2106
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತ ಪರಿಹಾರ ನೀಡದ KSRTC; ನ್ಯಾಯಾಲಯದ ಆದೇಶದ ಮೇರೆಗೆ 4 ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಾವಣಗೆರೆಯಲ್ಲಿ Read more…

BIG NEWS: ಇಂದು ಮಧ್ಯಾಹ್ನ ನಡೆಯಲಿದೆ ವಿಸ್ಮಯಕಾರಿ ಘಟನೆ, ನಿಮ್ಮ ನೆರಳೇ ನಿಮಗೆ ಕಾಣಿಸದು….!

ಇಂದು ಜೂನ್ 21. ಇದನ್ನು ವರ್ಷದ ಅತಿ ದೊಡ್ಡ ದಿನ ಎಂದೂ ಕರೆಯುತ್ತಾರೆ. ಯಾಕಂದ್ರೆ ಈ ದಿನದಂದು ಬೆಳಕು ದೀರ್ಘಕಾಲ ಉಳಿಯುತ್ತದೆ. ಇನ್ನೊಂದು ವಿಶೇಷ ಅಂದ್ರೆ ಇಂದು ಒಂದು Read more…

ಮತ್ತೊಂದು ತಿರುವು ಪಡೆದ ಹಿಜಾಬ್ ವಿವಾದ: ನೋಟಿಸ್ ನೀಡಿದ್ದಕ್ಕೆ ಟಿಸಿ ಕೇಳಿದ ವಿದ್ಯಾರ್ಥಿನಿಯರು

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಜಾಬ್ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪಟ್ಟು ಹಿಡಿದಿದ್ದ ಐವರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳಲು ಟಿಸಿ Read more…

ಭಾರಿ ಮಳೆ ನಡುವೆ ಮುಚ್ಚಿ ಹೋಗಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಟ್ರಾಫಿಕ್ ಪೊಲೀಸ್: ಹೀರೋ ಅಂದ್ರು ನೆಟ್ಟಿಗರು

ಬೆಂಗಳೂರು: ಐಟಿ ಹಬ್ ಎಂದೇ ಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದ್ರೆ ಸಾಕು, ರಸ್ತೆ ತುಂಬಾ ನೀರು ನಿಂತು ಕೆರೆಯಂತಾಗುತ್ತದೆ. ವಾಹನ ಸವಾರರು ಬಹಳ ಕಷ್ಟಪಟ್ಟು Read more…

BREAKING: ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಮೋದಿ ಯೋಗಾಭ್ಯಾಸ

ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆ ಮೈದಾನದಲ್ಲಿ Read more…

ಇಸಬು ಕಜ್ಜಿಗೆ ರಾಮಬಾಣ ಇಂಗು

ಇಂಗು ತೆಂಗು ಇದ್ದರೆ ಮಂಗನೂ ಅಡುಗೆ ಮಾಡಬಹುದು ಎಂಬ ಗಾದೆಯೇ ಸಾಕು, ಅಡುಗೆ ಮನೆಯಲ್ಲಿ ಇಂಗಿನ ಮಹತ್ವ ತಿಳಿಸಲು. ಈ ಇಂಗು ತ್ವಚೆಯ ಆರೈಕೆಗೂ ಬಹು ಮುಖ್ಯ ಎಂಬುದು Read more…

‘ಅಗ್ನಿಪಥ’ಕ್ಕೆ ಉದ್ಯಮಿಗಳ ಬೆಂಬಲ: ಅಗ್ನಿವೀರರಿಗೆ ಹೆಚ್ಚಿನ ಉದ್ಯೋಗದ ಭರವಸೆ

ನವದೆಹಲಿ: ಕೇಂದ್ರ ಸರ್ಕಾರ ಸೇನೆಯಲ್ಲಿ ನೇಮಕಾತಿಗಾಗಿ ಘೋಷಿಸಿದ ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕಾರ್ಪೊರೇಟ್ ವಲಯದಿಂದ ಅಗ್ನಿಪಥಕ್ಕೆ ಬೆಂಬಲ ವ್ಯಕ್ತವಾಗಿದೆ. ಸೇನಾ ನೇಮಕಾತಿಯ ಈ Read more…

ʼಆರೋಗ್ಯʼಕ್ಕೆ ಅದ್ಭುತ ಸಹಕಾರಿ ಕಾಕಿ ಸೊಪ್ಪಿನ ಸಾರು

ಕಾಕಿ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರ ಹಣ್ಣನ್ನು ಸೇವಿಸುವುದರಿಂದ ಬಾಯಲ್ಲಿರುವ ಹುಣ್ಣು ನಿವಾರಣೆಯಾಗುತ್ತದೆ. ಈ ಸೊಪ್ಪಿನಿಂದ ರುಚಿಕರವಾದ ಸಾರು ಕೂಡ ಮಾಡಬಹುದು. 100 ಗ್ರಾಂ ಮಸೂರ್ ದಾಲ್ Read more…

ಜುಲೈ ತಿಂಗಳಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಕಾದಿದೆ ಭರ್ಜರಿ ಗುಡ್‌ ನ್ಯೂಸ್‌…!

ಜುಲೈ ತಿಂಗಳಿನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 3 ಗುಡ್‌ ನ್ಯೂಸ್‌ ಸಿಗುವ ನಿರೀಕ್ಷೆ ಇದೆ. 18 ತಿಂಗಳಿನಿಂದ ಬಾಕಿ ಇರುವ ಡಿಎ ಪಾವತಿ, ಭವಿಷ್ಯ ನಿಧಿ (ಪಿಎಫ್) ಮೇಲಿನ Read more…

ʼರಾತ್ರಿʼ ಮಲಗುವ ಮುನ್ನ ಮಾಡಿ ಈ ಕೆಲಸ

ದಿನದ ಪ್ರತಿಯೊಂದು ಕ್ಷಣವೂ ಅದರದೆ ಆದ ಮಹತ್ವವನ್ನು ಹೊಂದಿದೆ. ದಿನವಿಡಿ ಒಳ್ಳೆಯದಾಗಬೇಕೆಂದರೆ ಆರಂಭ ಚೆನ್ನಾಗಿರಬೇಕೆಂಬುದು ನಿಮಗೆ ಗೊತ್ತು. ಹಾಗೆ ದಿನದ ಅಂತ್ಯ ಕೂಡ ಬಹಳ ಮುಖ್ಯ. ಒಂದು ದಿನವನ್ನು Read more…

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನೀಡಿದ್ದ 22 ಕೋಟಿ ರೂ. ಮೌಲ್ಯದ 15 ಸಾವಿರ ಚೆಕ್ ಬೌನ್ಸ್

ಅಯೋಧ್ಯ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ಭಕ್ತರು ಉದಾರವಾಗಿ ದೇಣಿಗೆ ನೀಡಿದ್ದು, ದೇವಾಲಯದ ಟ್ರಸ್ಟ್‌ ಗೆ ಬಂದ 22 ಕೋಟಿ ರೂ.ಗೂ ಹೆಚ್ಚು ಮೌಲ್ಯದ 15,000 Read more…

ಸಂಗಾತಿಯ ಮನದಲ್ಲೇನಿದೆ….? ತಿಳಿಯಲು ಹೀಗೆ ಮಾಡಿ

ಕಾಲ ಬದಲಾದಂತೆ ಬದುಕಿನ ಶೈಲಿಯೂ ಬದಲಾಗಿದೆ. ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜವಾಬ್ದಾರಿಯುತ ಕೆಲಸವಾಗಿದೆ. ಕುಟುಂಬದವರು ನೋಡಿದ ಯುವಕ, ಯುವತಿಯನ್ನು ಮದುವೆಯಾಗುವವರ ನಡುವೆ ತಾವೇ ತಮಗಿಷ್ಟದ ಸಂಗಾತಿಯನ್ನು ಆಯ್ಕೆ Read more…

SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯ ಮಾಹಿತಿ: ಜೂ. 27ರಿಂದ ಪೂರಕ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪ್ರವೇಶ ಪತ್ರವನ್ನು Read more…

SSLC, PUC, ITI, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 Read more…

ʼತೂಕʼ ಇಳಿಕೆಗೆ ಬೇಕು ಅಧಿಕ ಕ್ಯಾಲೋರಿ ಇರುವ ಆಹಾರ

ಡಯಟ್ ಅಂದ ತಕ್ಷಣ ಮೊದಲು ನಮ್ಮ ಮನಸ್ಸಿಗೆ ಬರೋದು ಕ್ಯಾಲೋರಿ. ಜಾಸ್ತಿ ಕ್ಯಾಲೋರಿ ಇರೋ ಪದಾರ್ಥಗಳನ್ನು ತಿಂದ್ರೆ ದಪ್ಪಗಾಗ್ತೀವಿ ಅನ್ನೋ ಆತಂಕ. ಹಾಗಾಗಿ ಡಯಟ್ ಚಕ್ಕರ್ ನಲ್ಲಿ ಎಲ್ರೂ Read more…

ʼಹಾಗಲಕಾಯಿʼಯ ಕಹಿ ನಿವಾರಿಸುವುದಕ್ಕೆ ಇಲ್ಲಿದೆ ಟಿಪ್ಸ್

ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಧುಮೇಹದವರಿಗೆ ಇದು ತುಂಬಾನೇ ಉತ್ತಮವಾದ ತರಕಾರಿಯಾಗಿದೆ ಎನ್ನಬಹುದು. ಆದರೆ ಇದರಲ್ಲಿರುವ ಕಹಿಯ ಕಾರಣದಿಂದ ಕೆಲವರು ತಿನ್ನುವುದಕ್ಕೆ ಇಷ್ಟಪಡುವುದಿಲ್ಲ. ಮಕ್ಕಳಂತೂ ಹಾಗಲಕಾಯಿ ನೋಡಿದರೆ ಮುಖ Read more…

ಎಲ್ಲೆಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಭ್ರಮ

ಬೆಂಗಳೂರು: ಇಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಎರಡು ವರ್ಷದ ನಂತರ ಜಾಗತಿಕವಾಗಿ ಬಹಿರಂಗ ಯೋಗ ದಿನಾಚರಣೆ ನಡೆಸಲಾಗುತ್ತಿದೆ. ಮೈಸೂರು ಅರಮನೆ ಮುಂದೆ ದೇಶದ ಪ್ರಧಾನ Read more…

ತುಂಬೆ ಗಿಡದ ‘ಉಪಯೋಗʼಗಳು ನಿಮಗೆ ಗೊತ್ತಾ…..?

ತುಂಬೆ ಹೂವು  ಶಿವನಿಗೆ ಪ್ರಿಯವಾದ ಹೂವು. ಶಿವರಾತ್ರಿ ದಿನದಂದು ಭಕ್ತರು ಈ ಹೂವನ್ನು ಹುಡುಕಿ ಶಿವನಿಗೆ ಅರ್ಪಿಸುತ್ತಾರೆ. ಈ ಸಣ್ಣ ಗಿಡದಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಇದರ ಬಿಳಿ Read more…

ರವೆ ʼಹಾಲುಬಾಯಿʼ ಮಾಡುವ ವಿಧಾನ

ಹಾಲುಬಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಅಕ್ಕಿ, ನವಣೆ, ರಾಗಿಯಿಂದ ಮಾಡಿರುತ್ತೇವೆ. ಇಲ್ಲಿ ಸುಲಭವಾಗಿ ರವೆಯಿಂದ ಮಾಡುವ ಹಾಲುಬಾಯಿ ಬಗ್ಗೆ ಮಾಹಿತಿ ಇದೆ. ರವೆ ಹಾಲುಬಾಯಿ ಮಾಡಿ Read more…

ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆ ಹಾಕಿ ಮಲಗಬೇಡಿ

ಕೆಲವರಿಗೆ ನಿದ್ದೆ ಬಂದಾಕ್ಷಣ ಎಲ್ಲೆಂದರಲ್ಲಿ ಮಲಗುವ ಅಭ್ಯಾಸವಿರುತ್ತದೆ. ಯಾವ ದಿಕ್ಕಿಗೆ ತಲೆ ಹಾಕಬೇಕು, ಕಾಲು ಹಾಕಬೇಕು ಎಂಬುದು ಕೂಡ ಗೊತ್ತಿರುವುದಿಲ್ಲ. ಮಲಗುವಾಗ ಸರಿಯಾದ ರೀತಿಯಲ್ಲಿ ಮಲಗಿದರೆ ಮಾತ್ರ ಅದರಿಂದ Read more…

ಕೆಲಸದಿಂದ ವಜಾಗೊಂಡ ಉದ್ಯೋಗಿಗೆ 7 ವರ್ಷಗಳ ಬಳಿಕ ಸಿಗ್ತು ನ್ಯಾಯ…!

ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ (TCS) ಭಾರತದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದು. ಈ ಕಂಪನಿಯಲ್ಲಿ ಕೆಲಸ ಸಿಕ್ಕಿದ್ರೆ ಸಾಕು, ಅದೇ ಅದೃಷ್ಟ ಅಂತ ಅದೆಷ್ಟೋ ಜನ ಕನಸು ಕಾಣ್ತಿರ್ತಾರೆ. ಇದೇ Read more…

ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯಲ್ಲಿ ತಲ್ಲಣ: 20 ಸಾವಿರ ಡಾಲರ್ ಗಿಂತ ಕಡಿಮೆಯಾದ ಬಿಟ್ ಕಾಯಿನ್

ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯಲ್ಲಿ ಸಾಂಕ್ರಾಮಿಕ ಅಪಾಯಗಳ ನಡುವೆ ಬಿಟ್‌ ಕಾಯಿನ್ 20,000 ಡಾಲರ್ ಗಿಂತಲೂ ಕಡಿಮೆಯಾಗಿದೆ. ಬಿಟ್‌ ಕಾಯಿನ್‌ ಬೆಲೆಯು ಲಂಡನ್‌ ಆರಂಭಿಕ ವಹಿವಾಟಿನ ಸಮಯದಲ್ಲಿ 20,000 ಡಾಲರ್ ನ Read more…

ಅಡ್ಡ ಮತದಾನ ಮಾಡಿದ ಶಾಸಕರಿಗೆ ಬಿಗ್ ಶಾಕ್: ಸ್ಪೀಕರ್ ಗೆ ಜೆಡಿಎಸ್ ದೂರು

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರ ವಿರುದ್ಧ ದೂರು ನೀಡಲು ಜೆಡಿಎಸ್ ತಯಾರಿ ನಡೆಸಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ Read more…

ರಾಷ್ಟ್ರಪತಿ ಚುನಾವಣೆ: ಅನಿರೀಕ್ಷಿತ ಅಭ್ಯರ್ಥಿಯಾಗಿ ಹೊರಹೊಮ್ಮಿದ ಯಶವಂತ್ ಸಿನ್ಹಾ

ನವದೆಹಲಿ: ಪ್ರಸ್ತುತ ತೃಣಮೂಲ ಕಾಂಗ್ರೆಸ್‌ ಸಹ ಅಧ್ಯಕ್ಷರಾಗಿರುವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ. Read more…

ಶಾಸಕ ರಾಮದಾಸ್ ಬೆನ್ನಿಗೆ ಗುದ್ದಿದ ಪ್ರಧಾನಿ ಮೋದಿ, ಇದರ ಹಿಂದಿದೆ ಆತ್ಮೀಯತೆ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ ವೇದಿಕೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಪ್ರಧಾನಿ ಮೋದಿ Read more…

BREAKING: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್; ಜೂ. 23 ರಂದು ಇಡಿ ವಿಚಾರಣೆಗೆ

ನವದೆಹಲಿ: ಕೋವಿಡ್ ಸಂಬಂಧಿತ ಸಮಸ್ಯೆಗಳ ಚಿಕಿತ್ಸೆಗಾಗಿ 8 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಡುಗಡೆಯಾಗಿದ್ದಾರೆ. ಸೋಮವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಿಂದ Read more…

ರೊಮ್ಯಾಂಟಿಕ್ ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ, ವಿಘ್ನೇಶ್ ಶಿವನ್

ನವದಂಪತಿಗಳಾದ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹನಿಮೂನ್ ಗಾಗಿ ಥಾಯ್ಲೆಂಡ್ ಗೆ ತೆರಳಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೆಲವು ರೊಮ್ಯಾಂಟಿಕ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಚಿತ್ರಗಳು Read more…

ಕರ್ನಾಟಕದ ಜನ ಬೇರೆ ರಾಜ್ಯಕ್ಕೆ ಹೋದ್ರೂ ಪಡಿತರ ಸಿಗುತ್ತೆ: ಮೋದಿ

ಮೈಸೂರು: ಮೈಸೂರು ಹಾಗೂ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕ ಬಂಧುಗಳಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ, ಫಲಾನುಭವಿಗಳೊಂದಿಗೆ Read more…

ವಿರೋಧದ ನಡುವೆ ಅಗ್ನಿವೀರರಿಗೆ ಹೆಚ್ಚಿದ ಬೆಂಬಲ: ಉದ್ಯೋಗದ ಭರವಸೆ ನೀಡಿದ ಮತ್ತೊಬ್ಬ ಉದ್ಯಮಿ

ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧದ ನಡುವೆ RPG ಎಂಟರ್‌ ಪ್ರೈಸಸ್‌ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಗ್ನಿವೀರ್‌ ಗಳಿಗೆ ಉದ್ಯೋಗದ ಭರವಸೆ ನೀಡಿದ್ದಾರೆ. ಮಹೀಂದ್ರಾ ಗ್ರೂಪ್ Read more…

SHOCKING NEWS: ಒಂದೇ ಕುಟುಂಬದ 9 ಜನರ ಮೃತದೇಹ ಮನೆಯಲ್ಲಿ ಪತ್ತೆ; ಡಾಕ್ಟರ್ ಫ್ಯಾಮಿಲಿ ನಿಗೂಢ ಸಾವಿಗೆ ಕಾರಣವೇನು….?

ಮುಂಬೈ: ಒಂದೇ ಕುಟುಂಬದ 9 ಜನರು ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುಂಬೈನಿಂದ ಸುಮಾರು 350 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...