alex Certify Latest News | Kannada Dunia | Kannada News | Karnataka News | India News - Part 2110
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸದಾಗಿ ಚುನಾಯಿತರಾದ ರಾಜ್ಯಸಭಾ ಸದಸ್ಯರಲ್ಲಿ ಶೇ.40 ರಷ್ಟು ಮಂದಿ ಮೇಲಿದೆ ಕ್ರಿಮಿನಲ್ ಕೇಸ್

ಇತ್ತೀಚೆಗಷ್ಟೇ ರಾಜ್ಯಸಭಾ ಚುನಾವಣೆ ನಡೆಯಿತು. ವಿವಿಧ ಕಾರಣಕ್ಕೆ ರಾಷ್ಟ್ರದ ಗಮನ‌ವನ್ನೂ ಸೆಳೆಯಿತು. ಈಗ ಅಚ್ಚರಿ ಮಾಹಿತಿ ಹೊರಬಿದ್ದಿದೆ. ಹೊಸದಾಗಿ ಆಯ್ಕೆಯಾದ 57 ರಾಜ್ಯಸಭಾ ಸದಸ್ಯರಲ್ಲಿ, 23 ಮಂದಿ (ಸುಮಾರು Read more…

ತಾಲಿಬಾನ್ ಆಳ್ವಿಕೆಯಲ್ಲಿ ಬೀದಿಬದಿ ವ್ಯಾಪಾರಿಯಾದ ಅಫ್ಘಾನ್ ಟಿವಿ ಆ್ಯಂಕರ್

ತಾಲಿಬಾನ್ ಹಿಡಿತ ಸಾಧಿಸಿದಾಗಿನಿಂದ ಅಫ್ಘಾನಿಸ್ತಾನವು ಸಾಕಷ್ಟು ಆರ್ಥಿಕ ಮತ್ತು ರಾಜಕೀಯ ಪ್ರಕ್ಷುಬ್ಧತೆಯನ್ನು ಎದುರಿಸುತ್ತಿದೆ. ಈ ಹಿಂದೆ ಹಮೀದ್ ಕರ್ಜಾಯ್ ಸರ್ಕಾರದೊಂದಿಗೆ ಕೆಲಸ ಮಾಡಿದ ಕಬೀರ್ ಹಕ್ಮಲ್ ಅವರ ಇತ್ತೀಚಿನ Read more…

BIG NEWS: ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ……? ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, ಅವಕಾಶವಾದಿ ಸಿದ್ದರಾಮಯ್ಯ? ಎಂದು ಕಿಡಿ ಕಾರಿದೆ. Read more…

BIG BREAKING: ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ; ದಕ್ಷಿಣ ಕನ್ನಡ ಮೊದಲ ಸ್ಥಾನ, ಚಿತ್ರದುರ್ಗ ಜಿಲ್ಲೆ ಕೊನೇ ಸ್ಥಾನ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ Read more…

ಬೆಂಗಳೂರಿನಲ್ಲಿ ಮತ್ತೊಂದು ರೆಸ್ಟೋರೆಂಟ್ ಆರಂಭಿಸಿದ ಸೃಜನ್ ಲೋಕೇಶ್

ನಟ ಸೃಜನ್ ಲೋಕೇಶ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ರೆಸ್ಟೋರೆಂಟ್ ಆರಂಭಿಸಿದ್ದಾರೆ. ಈಗಾಗಲೇ ಬೆಳ್ಳಂದೂರಿನಲ್ಲಿ ಅವರ ‘ಸೋಚಿ’ ಎಂಬ ರೆಸ್ಟೋರೆಂಟ್ ಇದ್ದು, ಈಗ ಕತ್ರಿಗುಪ್ಪೆ ಸರ್ಕಲ್ ಬಳಿ ‘ಕೋಕು’ Read more…

ಶ್ರೀ ಕ್ಷೇತ್ರ ವಡನಬೈಲಿಗೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ್ ಫಾಲ್ಸ್ ನಲ್ಲಿ ಪ್ರಸಿದ್ಧ ವಡನಬೈಲು ಪದ್ಮಾವತಿ ದೇವಾಲಯವಿದೆ. ಈ ದೇವಾಲಯ ಕರ್ನಾಟಕ ವಿದ್ಯುತ್ ನಿಗಮದ ಯೋಜನಾ ಪ್ರದೇಶದ ನಿರ್ಬಂಧಿತ ಪ್ರದೇಶದಲ್ಲಿರುವ ಕಾರಣ Read more…

BIG NEWS: ಕಾಬೂಲ್ ನ ಗುರುದ್ವಾರದಲ್ಲಿ ಸರಣಿ ಸ್ಫೋಟ; ಓರ್ವ ಭದ್ರತಾ ಸಿಬ್ಬಂದಿ ಬಲಿ, ನಾಲ್ವರು ನಾಪತ್ತೆ

ಕಾಬೂಲ್: ಅಪ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ಕರ್ತೆ ಪರ್ವಾನ್ ಗುರುದ್ವಾರದ ಬಳಿ ಉಗ್ರರು ಸರಣಿ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಬಲಿಯಾಗಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ Read more…

BIG BREAKING: ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಇಲ್ಲಿದೆ SMS ಮೂಲಕವೂ Result ಪಡೆಯುವ ವಿಧಾನ

ಬೆಂಗಳೂರು: ವಿದ್ಯಾರ್ಥಿಗಳು ಬಹುದಿನಗಳಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ. Read more…

ವಾಟ್ಸಾಪ್‌ ಬಳಕೆದಾರರಿಗೆ ಮತ್ತೊಂದು ಗುಡ್‌ ನ್ಯೂಸ್:‌ ಪ್ರೊಪೈಲ್‌ ಪಿಕ್ಚರ್‌ ವೀಕ್ಷಣೆ ನಿರ್ಬಂಧನೆಗೆ ಅವಕಾಶ

ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಜಾಲತಾಣ ವಾಟ್ಸಾಪ್‌ ತನ್ನ ಬಳಕೆದಾರರಿಗೆ ಮತ್ತೊಂದು ವಿಶಿಷ್ಟ ಸೇವೆಯನ್ನು ಪರಿಚಯಿಸಿದೆ. ಆಪ್‌ ಜನಪ್ರಿಯಗೊಳಿಸಲು ಹತ್ತು ಹಲವು ವೈಶಿಷ್ಟ್ಯಗಳನ್ನು ಈಗಾಗಲೇ ಪರಿಚಯಿಸಿರುವ ವಾಟ್ಸಾಪ್‌ Read more…

‘ಕಿತ್ತೂರು ಕರ್ನಾಟಕ’ ಭಾಗದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಕಿತ್ತೂರು ಕರ್ನಾಟಕ ಭಾಗದ ಜನತೆಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರ ಪೀಠವನ್ನು ಮಂಜೂರು Read more…

‘ಕೊರೊನಾ’ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ಜಾರಿಯಾಗುತ್ತಾ ಕಠಿಣ ನಿಯಮ……?

ಕೆಲವು ತಿಂಗಳುಗಳಿಂದ ತೀವ್ರ ಇಳಿಮುಖಗೊಂಡಿದ್ದ ಕೊರನಾ ಸೋಂಕಿನ ಪ್ರಕರಣ ಈಗ ಮತ್ತೆ ಏರಿಕೆಯತ್ತ ಸಾಗಿದೆ. ದೇಶ ಹಾಗೂ ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ Read more…

ಕೃಷಿಯಲ್ಲಿ ನಷ್ಟವಾದ ಕಾರಣಕ್ಕೆ ಹೆಲಿಕಾಪ್ಟರ್ ಖರೀದಿಸಲು ಬ್ಯಾಂಕ್ ಸಾಲ ಕೇಳಿದ ರೈತ…!

ತಾನು ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್, ಅಕಾಲಿಕ ಮಳೆಯ ಕಾರಣಕ್ಕೆ ಉತ್ತಮ ಇಳುವರಿ ನೀಡದ ಕಾರಣ ಆದಾಯದಲ್ಲಿ ಕುಸಿತ ಕಂಡ ರೈತರೊಬ್ಬರು ಇದೀಗ ಜೀವನ ನಿರ್ವಹಣೆಗೆ ಹೆಲಿಕಾಪ್ಟರ್ ಖರೀದಿಸಲು ಮುಂದಾಗಿದ್ದಾರೆ. Read more…

ಕೇವಲ 15 ನಿಮಿಷದಲ್ಲಿ ದೊಡ್ಡ ಹೂಡಿಕೆದಾರ ರಾಕೇಶ್ ಜುಂಜುನ್ ವಾಲಾಗೆ ಬರೋಬ್ಬರಿ 900 ಕೋಟಿ ರೂ. ನಷ್ಟ….!

ಕಳೆದ ಕೆಲವು ದಿನಗಳಿಂದ ಷೇರುಪೇಟೆಯಲ್ಲಿ ಅಲ್ಲೋಲಕಲ್ಲೋಲ ನಡೆಯುತ್ತಿದೆ. ದೊಡ್ಡ ದೊಡ್ಡ ಕಂಪನಿಗಳ ಷೇರು ಮೌಲ್ಯ ಇಳಿಕೆಯಾಗುತ್ತಿದ್ದು, ಹೂಡಿಕೆದಾರರು ನಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ಬಹುನಿರೀಕ್ಷಿತ ಭಾರತೀಯ ಜೀವವಿಮಾ ನಿಗಮದ ಷೇರುಗಳ Read more…

BIG NEWS: ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ಇನ್ನಿಲ್ಲ

ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಹಿರಿಯ ನಾಯಕ ಎಂ.ರಘುಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘುಪತಿಯವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ Read more…

ಹಣ ಇದೆ ಎಂದು ವಕೀಲರನ್ನು ನೇಮಿಸಿಕೊಂಡು ವಿಚಾರಣೆಗೆ ಗೈರಾದರೆ ಸುಮ್ಮನಿರಲು ಸಾಧ್ಯವಿಲ್ಲ: ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಖಡಕ್ ಸೂಚನೆ

ಹಣ ಇದೆ ಎಂದು ವಕೀಲರನ್ನು ನೇಮಿಸಿಕೊಂಡು ವಿಚಾರಣೆಗೆ ಪದೇ ಪದೇ ಗೈರುಹಾಜರಾದರೆ ಸುಮ್ಮನಿರಲು ಸಾಧ್ಯವಿಲ್ಲ. ಜೂನ್ 24ರಂದು ನಡೆಯುವ ವಿಚಾರಣೆ ವೇಳೆ ಖುದ್ದಾಗಿ ಹಾಜರಿರಬೇಕು ಎಂದು ಹಾಸನ ಸಂಸದ Read more…

ತಪ್ಪಿಸಿಕೊಂಡು ಬಂದ ಯುವತಿಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸಂಗತಿ….!

ವಿದೇಶದಲ್ಲಿ ಮನೆ ಕೆಲಸಗಾರರಿಗೆ 60,000 ರೂಪಾಯಿಗಳಿಗೂ ಅಧಿಕ ವೇತನ ಸಿಗಲಿದೆ ಎಂಬ ಆಮಿಷ ಒಡ್ಡಿ ಯುವತಿಯರನ್ನು ಕರೆದುಕೊಂಡು ಹೋಗಿ ಬಳಿಕ ಅವರನ್ನು ಐಸಿಸ್ ಉಗ್ರರಿಗೆ ಮಾರಾಟ ಮಾಡಲಾಗುತ್ತಿತ್ತೆಂಬ ಆಘಾತಕಾರಿ Read more…

ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಳಿಯ ‘ಕಾಫಿ ಡೇ’ ಸಿದ್ಧಾರ್ಥ ಜೀವನಾಧಾರಿತ ಸಿನಿಮಾ ನಿರ್ಮಾಣ

ನವದೆಹಲಿ: ‘ಕೆಫೆ ಕಾಫೀ ಡೇ’ ಮೂಲಕ ಮನೆ ಮಾತಾಗಿದ್ದ ಉದ್ಯಮಿ ದಿ. ವಿ.ಜಿ. ಸಿದ್ದಾರ್ಥ ಅವರ ಜೀವನಾಧಾರಿತ ಚಲನಚಿತ್ರ ನಿರ್ಮಾಣವಾಗಲಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ Read more…

‘ವಿಶ್ವ ಯೋಗ ದಿನಾಚರಣೆ’ ದಿನದಂದು ಶಾಲೆಗಳಲ್ಲಿ ಒಂದೂವರೆ ಗಂಟೆ ಯೋಗಾಸನ

ಜೂನ್ 21 ರಂದು ನಡೆಯುವ ವಿಶ್ವ ಯೋಗ ದಿನಾಚರಣೆ ರಾಜ್ಯದಾದ್ಯಂತ ಸಿದ್ಧತೆಗಳು ಜೋರಾಗಿ ನಡೆದಿದೆ. ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಯೋಗಾಸನ Read more…

ಭಾರತದಿಂದ 192 ಸಾವಿರ ಕೆಜಿ ಸಗಣಿ ತರಿಸಿಕೊಂಡ ಕುವೈತ್

ಸಾವಯವ ಕೃಷಿಗಾಗಿ ಕುವೈತ್ ನ ಖಾಸಗಿ ಕಂಪನಿಯೊಂದು ಭಾರತದಿಂದ 192 ಸಾವಿರ ಕೆಜಿ ಸಗಣಿಯನ್ನು ಆಮದು ಮಾಡಿಕೊಂಡಿದೆ. ಜೈಪುರದ ಗೋಶಾಲೆಯಿಂದ ಸಗಣಿಯನ್ನು ರಫ್ತು ಮಾಡಲಾಗುತ್ತಿದ್ದು, ಜೂನ್ 15ರಂದು ಮೊದಲ Read more…

BIG NEWS: ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಆದೇಶ

ನವದೆಹಲಿ: ವೋಟರ್ ಐಡಿ ಜೊತೆಗೆ ಆಧಾರ್ ಜೋಡಣೆಗೆ ಆದೇಶ ಹೊರಡಿಸಲಾಗಿದೆ. ಮತದಾರರ ಗುರುತಿನ ಚೀಟಿಯ ಸಂಖ್ಯೆಯನ್ನು ಆಧಾರ್ ನಂಬರ್ ಜೊತೆ ಜೋಡಣೆ ಮಾಡುವುದು ಸೇರಿದಂತೆ ಚುನಾವಣೆ ಸುಧಾರಣೆಗೆ ಸಂಬಂಧಿಸಿದ Read more…

100 ನೇ ವರ್ಷಕ್ಕೆ ಕಾಲಿಟ್ಟ ತಾಯಿ ಹೀರಾಬೆನ್ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಜನ್ಮದಿನದಂದು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಹೀರಾಬೆನ್ ಮೋದಿ ಇಂದು ತಮ್ಮ Read more…

ಛಾಯಾಗ್ರಾಹಕನ ಜೀವ ಉಳಿಸಿದ ಕೇಂದ್ರ ಸಚಿವ ಭಾಗವತ್‌ ಕರಾಡ್

ಕಾರ್ಯಕ್ರಮ ವರದಿ ಮಾಡುವಾಗ ಮೂರ್ಛೆಹೋದ ಕ್ಯಾಮರಾಮನ್‌ಗೆ ತಕ್ಷಣವೇ ಪ್ರಾಥಮಿಕ ವೈದ್ಯಕೀಯ ನೆರವು ನೀಡಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕಿಶನ್‌ರಾವ್ ಕರಾಡ್ ಸಾರ್ವಜನಿಕರಿಂದ ಪ್ರಶಂಸೆಗೆ Read more…

ಹೀಗೆ ಮಲಗಿದ್ರೆ ʼಅನಾರೋಗ್ಯʼ ಕಾಡೋದು ಗ್ಯಾರಂಟಿ

ಪ್ರತಿಯೊಬ್ಬರೂ ಮಲಗುವ ವಿಧಾನ ಬೇರೆ ಬೇರೆಯಿರುತ್ತದೆ. ಆದ್ರೆ ನಾವು ಮಲಗುವ ವಿಧಾನ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅನೇಕರು ಹೊಟ್ಟೆಯನ್ನು ಅಡಿ ಹಾಕಿ (ಕವುಚಿ) ಮಲಗುತ್ತಾರೆ. ಆದ್ರೆ Read more…

ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರ ನೇಮಕಾತಿ

ಬೆಂಗಳೂರು: ಅಗ್ನಿಪಥ ಯೋಜನೆಯಡಿ ಸೇನೆಯ ತರಬೇತಿ ಪಡೆದವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಾಲ್ಕು ವರ್ಷ ಸೇನೆಯಲ್ಲಿ ತರಬೇತಿ ಪಡೆದು Read more…

ಹೊಳೆಯುವ ತ್ವಚೆ ಪಡೆಯಲು ಈ ಆಹಾರಗಳನ್ನು ತಪ್ಪದೇ ಸೇವಿಸಿ

ಆರೋಗ್ಯಕರ ಮತ್ತು ಸುಂದರ ತ್ವಚೆ ಬೇಕು ಅನ್ನೋದು ಎಲ್ಲರ ಆಸೆ. ಚರ್ಮ ಸುಂದರವಾಗಿದ್ದರೆ ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ತ್ವಚೆಯ ಸೌಂದರ್ಯ ಬಾಹ್ಯ ಮಾತ್ರವಲ್ಲ, ಆಂತರಿಕವಾದದ್ದು. ನಮ್ಮ ದೇಹವು ಆರೋಗ್ಯಕರವಾಗಿದ್ದರೆ Read more…

ಲವ್ ಮ್ಯಾರೇಜ್ ಗೆ ಅಡ್ಡಿಯಾದ ಕುಜದೋಷ: ಮಹಿಳಾ ಪೊಲೀಸ್ ದುಡುಕಿನ ನಿರ್ಧಾರ

ಶಿವಮೊಗ್ಗ: ಜಾತಕ ಸರಿಯಿಲ್ಲವೆಂದು ಯುವಕನ ಮನೆಯವರು ಮದುವೆಗೆ ಒಪ್ಪದ ಕಾರಣ ಯುವತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಮಹಿಳಾ Read more…

ರಾಜ್ಯದಲ್ಲಿ ಮುಂಗಾರು ಚುರುಕು: 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ Read more…

ʼಶ್ವಾಸಕೋಶʼ ಸ್ವಚ್ಛಗೊಳ್ಳಲು ಇಲ್ಲಿದೆ ಟಿಪ್ಸ್

ಧೂಳು, ಕಲುಷಿತ ಗಾಳಿ, ವಾತಾವರಣದ ಹಾನಿಕಾರಕ ಅಂಶಗಳಿಂದ ನಮ್ಮ ಶ್ವಾಸಕೋಶವು ತೊಂದರೆಗೀಡಾಗುತ್ತದೆ. ಇದರಿಂದ ಸರಿಯಾಗಿ ಉಸಿರಾಟವಾಡುವುದಕ್ಕೆ ಆಗದೇ ತೊಂದರೆ ಅನುಭವಿಸಬೇಕಾಗುತ್ತದೆ. ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳಿಂದ ನಮ್ಮ ಶ್ವಾಸಕೋಶವನ್ನು Read more…

BIG NEWS: ತೀವ್ರ ವಿರೋಧದ ನಡುವೆಯೂ ಜೂನ್ 24ರಿಂದ ‘ಅಗ್ನಿಪಥ’ ಯೋಜನೆಯಡಿ ನೇಮಕಾತಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಯುವಕರಿಂದ ಪ್ರತಿಭಟನೆ ವ್ಯಕ್ತವಾಗಿದೆ. ಬಿಹಾರ, ಉತ್ತರಪ್ರದೇಶ, ತೆಲಂಗಾಣದಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸಿಕಂದರಾಬಾದ್ ನಲ್ಲಿ ಓರ್ವ Read more…

BIG BREAKING: ಬೆಂಗಳೂರಲ್ಲಿ ಭಾರೀ ಮಳೆಯಿಂದ ಅನಾಹುತ; ಮಹಿಳೆ ಸಾವು, ಕೊಚ್ಚಿಹೋದ ಯುವಕ, 25 ಬೈಕ್ ಜಖಂ

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆ ಅವಾಂತರ ಸೃಷ್ಠಿಸಿದೆ. ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದು, ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆ. 25 ಬೈಕ್ ಗಳು ಜಖಂಗೊಂಡಿವೆ. ಬೆಂಗಳೂರಿನಲ್ಲಿ ಮಳೆಯಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...