alex Certify Latest News | Kannada Dunia | Kannada News | Karnataka News | India News - Part 2114
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡೆರಾ ಸಚ್ಚಾಸೌದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ 1 ತಿಂಗಳು ಪೆರೋಲ್ ನೀಡಿದ ಕೋರ್ಟ್

ಚಂಡೀಘಡ; ಸ್ವಯಂ ಘೋಷಿತ ದೇವಮಾನವ ಡೆರಾ ಸಚ್ಚಾಸೌದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಒಂದು ತಿಂಗಳ ಕಾಲ ಸುದೀರ್ಘ್ ಪೆರೋಲ್ ನೀಡಿ ಹರ್ಯಾಣ ಕೋರ್ಟ್ ಆದೇಶ Read more…

ಡಿನೋಟಿಫಿಕೇಷನ್ ಪ್ರಕರಣ; ಮಾಜಿ ಸಿಎಂ BSY ವಿಶೇಷ ಕೋರ್ಟ್ ಗೆ ಹಾಜರು

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಿದ್ದಾರೆ. ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿಚಾರಣೆಗಾಗಿ ಕೋರ್ಟ್ Read more…

ದೇವರ ಕೃಪೆ ನಿಮ್ಮ ಮೇಲಿರಲು ನಿಯಮದಂತೆ ಆಚರಿಸಿ ಹುಟ್ಟು ಹಬ್ಬ

ಹುಟ್ಟು, ಸಾವು ಸಾಮಾನ್ಯ. ಹುಟ್ಟಿದ ಖುಷಿ ಸತ್ತಾಗ ಇರೋದಿಲ್ಲ. ಹುಟ್ಟಿದ ಖುಷಿಯನ್ನು ಮನುಷ್ಯ ಜೀವಂತವಾಗಿರುವವರೆಗೂ ಹುಟ್ಟು ಹಬ್ಬದ ರೂಪದಲ್ಲಿ ಆಚರಿಸುತ್ತಾನೆ. ಹಿಂದಿನ ಕಾಲದಲ್ಲಿ ಜನರಿಗೆ ಹುಟ್ಟಿದ ದಿನಾಂಕವೇ ನೆನಪಿರುತ್ತಿರಲಿಲ್ಲ. Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಿದ ಪರಿಷತ್ ಬಿಜೆಪಿ ಸದಸ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಚಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ Read more…

ಏಕವಚನದಲ್ಲಿ ಸಾರ್ವಜನಿಕರ ನಿಂದನೆ; ಇಂಜಿನಿಯರ್ ಸಸ್ಪೆಂಡ್

ತುಮಕೂರು: ಕಳಪೆ ಕಾಮಗಾರಿ ವಿರುದ್ಧ ಕಿಡಿಕಾರಿದ್ದ ಸಾರ್ವಜನಿಕರನ್ನು ಏಕವಚನದಲ್ಲಿ ನಿಂದಿಸಿದ್ದ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಓರ್ವರನ್ನು ಅಮಾನತು ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಐಡಿಹಳ್ಳಿ ಗ್ರಾಮದಲ್ಲಿ Read more…

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್;‌ ಶಿವಮೊಗ್ಗದಲ್ಲೂ ಮುಂದುವರಿದ ಕಾರ್ಯಾಚರಣೆ

ಶಿವಮೊಗ್ಗ: ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ) ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದಿದ್ದಾರೆ. ರಾಜ್ಯದ 21 ಅಧಿಕಾರಿಗಳಿಗೆ ಸೇರಿದ 80 ಸ್ಥಳಗಳಲ್ಲಿ ಸುಮಾರು Read more…

BIG NEWS: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬೆಂಗಳೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆ

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ನಾಡಿನ ಹಲವು ಮಹನೀಯರುಗಳಿಗೆ ಅಪಮಾನವೆಸಗಿದೆ. ಜೊತೆಗೆ ನಾಡು, ನುಡಿಗೂ ನಿರ್ಲಕ್ಷ್ಯ ತೋರಿದ್ದು, ಪಠ್ಯಗಳಲ್ಲಿ ಆರೆಸ್ಸೆಸ್ ವಿಚಾರಧಾರೆಗಳನ್ನು ಸೇರಿಸಿದೆ ಎಂದು ಆರೋಪಿಸಿ Read more…

4 ವರ್ಷಗಳ ಸೇವೆ ಬಳಿಕ ‘ಅಗ್ನಿ ವೀರ’ ರು ಏನೇನು ಮಾಡಬಹುದು….? ‘ಅಗ್ನಿ ಪಥ್’ ಯೋಜನೆ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರ ‘ಅಗ್ನಿ ಪಥ್’ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯನ್ವಯ 17.5 ವರ್ಷದಿಂದ 21 ವರ್ಷದೊಳಗಿನವರು ಶಿಕ್ಷಣ ಸಂಸ್ಥೆಗಳಿಂದ ಆಯ್ಕೆ ರಾಲಿ ಮೂಲಕ ಅಗ್ನಿ ವೀರರಾಗಿ ನೇಮಕಗೊಳ್ಳಲಿದ್ದಾರೆ. Read more…

BIG NEWS: ಕೋವಿಡ್ ಬಳಿಕ ಸೋನಿಯಾ ಗಾಂಧಿಗೆ ಫಂಗಲ್ ಇನ್ ಫೆಕ್ಷನ್

ನವದೆಹಲಿ: ಕೊರೊನಾ ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಫಂಗಲ್ ಇನ್ ಫೆಕ್ಷನ್ ಆಗಿದೆ ಎಂದು ತಿಳಿದುಬಂದಿದೆ. ಕೋವಿಡ್ ನಿಂದ Read more…

ಖಿನ್ನತೆಗೆ ಬಲಿಯಾಗ್ತಿದ್ದಾರೆ 5 ವರ್ಷದ ಪುಟ್ಟ ಮಕ್ಕಳು, WHO ವರದಿಯಲ್ಲಿ ಬಹಿರಂಗವಾಯ್ತು ಶಾಕಿಂಗ್‌ ಸಂಗತಿ….!

ಮಾನಸಿಕ ಆರೋಗ್ಯಕ್ಕೆ ಸಂಬಂಧಪಟ್ಟಂತೆ ವಿಶ್ವ ಆರೋಗ್ಯ ಸಂಸ್ಥೆಯಿಂದ (WHO) ಆಘಾತಕಾರಿ ವರದಿಯೊಂದು ಹೊರಬಿದ್ದಿದೆ. ಈ ವರದಿಯ ಪ್ರಕಾರ ಪ್ರಪಂಚದಾದ್ಯಂತ ಸುಮಾರು ಶೇ.14ರಷ್ಟು ಹದಿಹರೆಯದವರು ಹಲವು  ರೀತಿಯ ಮಾನಸಿಕ ಒತ್ತಡದಿಂದ Read more…

‘ಅಗ್ನಿಪಥ್’ ಯೋಜನೆಗೆ ವಿರೋಧ: ಬಿಹಾರದಲ್ಲಿ ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಅದರಲ್ಲೂ ಬಿಹಾರದಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನಾನಿರತ ಯುವಕರು ಬಿಹಾರದ Read more…

ದಂಪತಿಯನ್ನು ಮನಬಂದಂತೆ ಥಳಿಸಿದ್ರಾ ಶಾಸಕರು…..? ವೀರಣ್ಣ ಚರಂತಿಮಠ್ ವಿರುದ್ಧ ಗಂಭೀರ ಆರೋಪ

ಬಾಗಲಕೋಟೆ: ಬಿಜೆಪಿ ಶಾಸಕ ವೀರಣ್ಣಚರಂತಿಮಠ ವಿರುದ್ಧ ದಂಪತಿಗಳು ಗಂಭೀರ ಆರೋಪ ಮಾಡಿದ್ದು, ಆಸ್ತಿ ಬರೆದುಕೊಡುವಂತೆ ಶಾಸಕರು ತಮ್ಮ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ಬಾಗಲಕೋಟೆ ಶಾಸಕ Read more…

BIG NEWS: ಸರ್ಕಾರಿ ನೌಕರರು ವಿಪಿಎನ್‌, ಕ್ಲೌಡ್‌ ಬಳಸುವಂತಿಲ್ಲ, ಕ್ಯಾಮ್‌ ಸ್ಕ್ಯಾನರ್‌ಗೂ ನಿರ್ಬಂಧ ಹೇರಿಕೆ

ದೇಶ-ವಿದೇಶಗಳಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚುತ್ತಲೇ ಇವೆ. ಎಷ್ಟೋ ಬಾರಿ ದೇಶದ ಭದ್ರತೆ ಮತ್ತು ಗೌಪ್ಯತೆಗೆ ಸಂಬಂಧಿಸಿದ ಮಾಹಿತಿಗಳು ಸೋರಿಕೆಯಾಗುವ ಅಪಾಯವಿರುತ್ತದೆ. ಹಾಗಾಗಿ ನಾರ್ಡ್ ವಿಪಿಎನ್, ಎಕ್ಸ್‌ಪ್ರೆಸ್‌ ವಿಪಿಎನ್ Read more…

BIG NEWS: ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ; ಪ್ರಧಾನಿ ಮೋದಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಸೈನಿಕರ ಪಿಂಚಣಿ‌ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು Read more…

ನಿಮ್ಮ ಮನೆಯಲ್ಲಿದೆಯಾ ‘ಶಂಖ’ ? ಹಾಗಾದ್ರೆ ಈ ವಿಷಯದ ಬಗ್ಗೆ ಗಮನವಿರಲಿ

ಹಿಂದೂ ಧರ್ಮದ ಪ್ರಕಾರ ಮನೆಯಲ್ಲಿ ಶಂಖ ಇರಲೇಬೇಕು. ಇದರಿಂದ ಸುಖ, ಸಮೃದ್ಧಿ ಸಿಗುತ್ತೆ ಎಂಬ ನಂಬಿಕೆ ಇದೆ. ಆದರೆ ಶಂಖ ಇರುವ ಮನೆಯವರು ಈ 8 ಅಂಶಗಳನ್ನು ಗಮನದಲ್ಲಿಡಲೇಬೇಕು. Read more…

ʼಆಸ್ಟ್ರಿಚ್ʼ ಮಾಡಿದ ಕೆಲಸ ಕಂಡು ಯುವತಿ ಕಂಗಾಲು

ಮಿಸಿಸಿಪ್ಪಿಯಲ್ಲಿರುವ ಸಫಾರಿ ಪಾರ್ಕ್‌ಗೆ ಮಹಿಳೆಯೊಬ್ಬರು ತನ್ನ ಸ್ನೇಹಿತನೊಂದಿಗೆ ಭೇಟಿ ನೀಡಿದಾಗ ಆಸ್ಟ್ರಿಚ್ ಆಕೆಯನ್ನು ಗಾಬರಿ ಬೀಳಿಸಿದೆ. ಆಹಾರ ಹುಡುಕುತ್ತಿದ್ದ ಆಸ್ಟ್ರಿಚ್ ಕಾರಿನ ಕಿಟಕಿಯೊಳಗೆ ತಲೆ ತೂರಿಸಿದ್ದರಿಂದ ಆಕೆ ಒಂದು Read more…

‘ಬಾಹುಬಲಿ’ ಪ್ರಭಾಸ್‌ ಜೊತೆ ನಖರಾ ತೋರಿಸ್ತಿದ್ದಾಳಂತೆ ಈ ನಟಿ, ಶೂಟಿಂಗ್‌ ವೇಳೆ ಕಂಗಾಲಾಗಿ ಹೋದ ನಟ

ಬಾಲಿವುಡ್‌ನ ಗುಳಿಕೆನ್ನೆಯ ಸುಂದರಿ ದೀಪಿಕಾ ಪಡುಕೋಣೆ ಮೊನ್ನೆ ಮೊನ್ನೆಯಷ್ಟೆ ದಿಢೀರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದೌಡಾಯಿಸಿದ್ದು ಅಭಿಮಾನಿಗಳಲ್ಲಿ ಆತಂಕ ಉಂಟುಮಾಡಿತ್ತು. ದಕ್ಷಿಣದ ಸೂಪರ್‌ ಸ್ಟಾರ್‌ ಪ್ರಭಾಸ್‌ರ ಪಕ್ಕಾ ಫ್ಯಾನ್ಸ್‌ಗೆ ಅದಕ್ಕಿಂತಲೂ Read more…

ಅವೈಜ್ಞಾನಿಕ ಕಾಮಗಾರಿಯಿಂದ ಭೀಕರ ಸರಣಿ ಅಪಘಾತ; ನಡುರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದ ಆಟೋ

ತುಮಕೂರು: ಚಲಿಸುತ್ತಿದ್ದ ಆಟೋ ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ Read more…

BIG NEWS: ಈ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆ; ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ನೈರುತ್ಯ ಮುಂಗಾರು ಆರಂಭವಾಗಲಿದ್ದು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ Read more…

ನಟೋರಿಯಸ್ ಗ್ಯಾಂಗ್‌ಸ್ಟರ್‌ ಭದ್ರತೆಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸ್ ಸಿಬ್ಬಂದಿ ನಿಯೋಜನೆ

ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನನ್ನು ಪಂಜಾಬ್ ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಹೈಪ್ರೊಫೈಲ್ ಪ್ರಕರಣದ ಪ್ರಮುಖ ಆರೋಪಿ Read more…

ಕರ್ತವ್ಯದಲ್ಲಿದ್ದಾಗಲೇ ಪೊಲೀಸ್‌ ಮಾಡಿದ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಟ್ರಾಫಿಕ್ ಪೊಲೀಸರು ಅಂದ್ರೆ ಸಾಕು, ರಸ್ತೆ ಮಧ್ಯದಲ್ಲಿ ನಿಂತು ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಹಾಕುವವರು. ಇದೇ ನಮಗೆ ಮೊದಲು ನೆನಪಾಗೋದು. ಆದರೆ ಕೆಲವು ಟ್ರಾಫಿಕ್ ಪೊಲೀಸರು ಇದ್ದಾರೆ ನೋಡಿ Read more…

BIG NEWS: ಮೊದಲ ಮೀಟಿಂಗ್ ನಲ್ಲಿಯೇ ‘ಉದ್ಯೋಗಿ’ ಗಳಿಗೆ ಶಾಕ್ ಕೊಟ್ಟ ಎಲೋನ್ ಮಸ್ಕ್

ವಿಶ್ವದ ಅತಿ ಸಿರಿವಂತ ವ್ಯಕ್ತಿ ಎಲೋನ್ ಮಸ್ಕ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖರೀದಿಗೆ ಮುಂದಾಗಿದ್ದು, ಇದಕ್ಕೆ ಈಗಾಗಲೇ ಪೂರಕ ಸಿದ್ಧತೆಗಳು ಆರಂಭವಾಗಿವೆ. ಆದರೆ ಖರೀದಿ ಪ್ರಕ್ರಿಯೆಗೂ ಮುನ್ನ ಟ್ವಿಟ್ಟರ್ Read more…

ಮಳೆಯಲ್ಲಿ ಆಟವಾಡುವ ಮಗುವಿನ ವಿಡಿಯೋ ನೋಡಿ ಬಾಲ್ಯ ನೆನಪಿಸಿಕೊಂಡ ನೆಟ್ಟಿಗರು..!

ಮಳೆ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ….. ಮಳೆಯಲ್ಲಿ ಆಟವಾಡೋದನ್ನು ಹಲವಾರು ಮಂದಿ ಇಷ್ಟಪಡುತ್ತಾರೆ. ಅದರಲ್ಲೂ ಮುಂಗಾರಿನ ಮೊದಲ ಮಳೆಯಲ್ಲೇ ಆಡುವ ಸಂಭ್ರಮವೇ ಬೇರೆ. ಹೀಗೆ ಮಗುವೊಂದು Read more…

BIG NEWS: ಜ್ಞಾನಭಾಸ್ಕರ ಸ್ವಾಮೀಜಿ ಅನುಮಾನಾಸ್ಪದ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಬೆಳಿಗ್ಗೆ ಮಠದ ಸ್ನಾನದ ಗೃಹದಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಸ್ನಾನಕ್ಕೆ Read more…

ಈ ಚಿತ್ರದಲ್ಲಿ ಬಾಟಲಿ ಹಿಡಿದಿರುವವರೆಷ್ಟು ಜನ ಹೇಳಬಲ್ಲಿರಾ ?

ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಇತ್ತೀಚೆಗೆ ಇಂಟರ್ನೆಟ್ ನಲ್ಲಿ ವೈರಲ್ ಆಗುತ್ತಿದೆ. ನೆಟ್ಟಿಗರು ಕೂಡ ಇಂತಹ ಭ್ರಮೆಗಳು ಅಥವಾ ಒಗಟಿನ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಇದೀಗ ವೈರಲ್ ಆಗಿರುವ Read more…

Shocking News: ದುಷ್ಟ ಶಕ್ತಿಗಳನ್ನು ಓಡಿಸಲು ಮಗಳ ಬಾಯಿಗೆ ಕುಂಕುಮ ತುರುಕಿ ಸಾವಿಗೆ ಕಾರಣನಾದ ಅಪ್ಪ

ದುಷ್ಟ ಶಕ್ತಿ ದೂರ ಓಡಿಸುವುದಾಗಿ ವಿವಿಧ ಪೂಜೆ ನಡೆಸಿದ್ದ ತಂದೆ, ನಾಲ್ಕು ವರ್ಷದ ತನ್ನ ಮಗುವಿನ ಬಾಯಿಗೆ ಕುಂಕುಮ ಹಾಕಿ, ಅದರ ಸಾವಿಗೆ ತಾನೆ ಕಾರಣನಾದ ಘಟನೆ ಆಂಧ್ರದ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಕುಟುಂಬದ ಕಣ್ಣೀರ ಕಥೆ; ಆಹಾರಕ್ಕಾಗಿಯೇ ಕೊಲೆ ಆರೋಪ ಹೊರಲು ಸಿದ್ಧನಾಗಿದ್ದ ಸಹೋದರ…!

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರ ಜೊತೆಗೆ ಬಡತನವೂ ಸೇರಿದರೆ ಅಂತಹ ಕುಟುಂಬಗಳ ಪಾಡು ನಿಜಕ್ಕೂ ಶೋಚನೀಯ. ಅಂತಹ ಒಂದು ಕುಟುಂಬದ ಕತೆ ಇಲ್ಲಿದೆ. ಇದನ್ನು Read more…

ಕಡು ಬಡತನದಲ್ಲೂ ಛಲ ಬಿಡದೆ ಓದಿದಾಕೆಗೆ 11 ‘ಚಿನ್ನ’ ದ ಪದಕ…!

ಆಕೆಯ ಪೋಷಕರು ಕೂಲಿ ಕಾರ್ಮಿಕರು. ಅವರಿಗಿದ್ದದ್ದು ಮುಕ್ಕಾಲು ಎಕರೆ ಜಮೀನು. ಇದರಿಂದ ಜೀವನ ನಿರ್ವಹಣೆ ಸಾಲದೆಂಬ ಕಾರಣಕ್ಕೆ ತಂದೆ – ತಾಯಿ ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲಾ Read more…

‘ಕೃಷಿ ಸಿಂಚನ’ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನೆರವಾಗಲು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚನ’ ಯೋಜನೆಯೂ ಒಂದು. ಈ ಯೋಜನೆಯಡಿ ಹನಿ ನೀರಾವರಿ Read more…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2022 -23 ನೇ ಸಾಲಿನ ದಾಖಲಾತಿ ಆಧಾರದ ಮೇಲೆ ಹೆಚ್ಚುವರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...