alex Certify Latest News | Kannada Dunia | Kannada News | Karnataka News | India News - Part 2122
ಕನ್ನಡ ದುನಿಯಾ
    Dailyhunt JioNews

Kannada Duniya

ವಾಸ್ತು ಪ್ರಕಾರ ಮನೆಯಲ್ಲಿಡಿ ʼಶ್ರೀಕೃಷ್ಣʼನ ಫೋಟೋ

ವಾಸ್ತು ಪ್ರಕಾರ, ದೇವರ ಚಿತ್ರಗಳನ್ನು ಮನೆಯಲ್ಲಿ ಇಡುವುದು ಶುಭ. ದೇವರ ವಿಭಿನ್ನ ಚಿತ್ರಗಳ ಪ್ರಾಮುಖ್ಯತೆಯೂ ವಿಭಿನ್ನವಾಗಿದೆ. ಶ್ರೀ ಕೃಷ್ಣನ ವಿವಿಧ ರೂಪಗಳು ಸ್ಪೂರ್ತಿದಾಯಕವಾಗಿವೆ. ಕೃಷ್ಣ ಜನ್ಮಾಷ್ಠಮಿಯ ಸಂದರ್ಭದಲ್ಲಿ ಸಂತೋಷ Read more…

BIG NEWS: ಪೌರ ಕಾರ್ಮಿಕರ ಮುಷ್ಕರ ಅಂತ್ಯ

ಬೆಂಗಳೂರು: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರಕಾರ್ಮಿಕರು ಕೈಗೊಂಡಿದ್ದ ಮುಷ್ಕರ ಅಂತ್ಯಗೊಳಿಸಲಾಗಿದೆ. ಬೇಡಿಕೆ ಈಡೇರಿಸಲು ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ Read more…

ಪತ್ನಿ, ಮಕ್ಕಳೊಂದಿಗೆ ತೆರಳುವಾಗಲೇ ಅವಘಡ: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ, ಮಗಳು ಸಾವು

ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಕುಷ್ಟಗಿ ಹೊರ ವಲಯದ ಟೋಲ್ ಗೇಟ್ ಬಳಿ ನಡೆದಿದೆ. ತಂದೆ ಬಸಯ್ಯ ಹಿರೇಮಠ(29), ಮಗಳು ಅಕ್ಷತಾ(5) ಮೃತಪಟ್ಟವರು Read more…

ಮೋದಿ ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟ ಕಾಂಗ್ರೆಸ್ ನಾಯಕರು ಅರೆಸ್ಟ್

ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಗೆ ಭದ್ರತಾ ಲೋಪ ಉಂಟಾಗಿದೆ ಎನ್ನಲಾಗಿದ್ದು, ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟಿದ್ದ ಮೂವರು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿದೆ. Read more…

BREAKING NEWS: ಶಾಲೆಯಿಂದ ಮನೆಗೆ ಹೋಗುವಾಗಲೇ ದುರಂತ, ಹಳ್ಳದಲ್ಲಿ ಕೊಚ್ಚಿಹೋದ ಬಾಲಕಿ

ಚಿಕ್ಕಮಗಳೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. 7 ವರ್ಷದ ಬಾಲಕಿ ಸುಪ್ರೀತಾ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ ಎಂದು ಹೇಳಲಾಗಿದೆ. ಚಿಕ್ಕಮಗಳೂರು Read more…

ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಕ್ರಮವೆಸಗಿದ್ದ ಅಧಿಕಾರಿಗಳು ಸಿಐಡಿ ವಶಕ್ಕೆ

ಬೆಂಗಳೂರು: ಡಿವೈಎಸ್ಪಿ P. ಶಾಂತಕುಮಾರ್ ಅವರನ್ನು 4 ದಿನ ಸಿಐಡಿ ಕಸ್ಟಡಿಗೆ ವಹಿಸಲಾಗಿದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದಲ್ಲಿ ಅಕ್ರಮವೆಸಗಿದ್ದ ಅಧಿಕಾರಿಗಳನ್ನು Read more…

ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ: ಸಾಕ್ಷ್ಯಾಧಾರ ಇಟ್ಟುಕೊಂಡೇ ಅರೆಸ್ಟ್: ಸಿಎಂ ಬೊಮ್ಮಾಯಿ

ಬೆಂಗಳೂರು: ಯಾರೇ ತಪ್ಪು ಮಾಡಿದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಐಎಎಸ್ ಅಧಿಕಾರಿ ಮಂಜುನಾಥ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಾರ Read more…

ಅಕ್ರಮ ನಡೆದಿಲ್ಲವೆಂದು ಸದನದಲ್ಲಿ ಹೇಳಿದಾಗ ತನಿಖೆಯೇ ನಡೆದಿರಲಿಲ್ಲ: ಡಿಕೆಶಿಗೆ ಆರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು: ಸ್ಟ್ರಾಂಗ್ ರೂಂ ಓಪನ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಸಿಸಿಟಿವಿ ಆಫ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಹೀಗಾಗಿ ನೇಮಕಾತಿ ವಿಭಾಗದ ಹಿರಿಯ ಅಧಿಕಾರಿಗಳನ್ನು Read more…

ಮಕ್ಕಳನ್ನು ಮುದ್ದಿಸುವುದರ ಜತೆಗೆ ಹೇಳಿಕೊಡಿ ಶಿಸ್ತಿನ ಪಾಠ

ಕೆಲವರು ಮಕ್ಕಳನ್ನು ಅತಿಯಾದ ಮುದ್ದಿನಿಂದ ಬೆಳೆಸುತ್ತಾರೆ. ಮಕ್ಕಳು ಏನೇ ಮಾಡಿದ್ರೂ ಅವರ ಪರವಾಗಿ ನಿಂತು ಬಿಡುತ್ತಾರೆ. ಮಕ್ಕಳು ಮಾಡುತ್ತಿರುವುದು ತಪ್ಪು ಎಂದು ಗೊತ್ತಾದಾಗಲೂ ಅದನ್ನು ಬೆಂಬಲಿಸಿ ಮಾತನಾಡುತ್ತಾರೆ. ಇದರಿಂದ Read more…

ಮೆಟ್ರೋ ನಿಲ್ದಾಣದಲ್ಲಿ ದುರಂತ, ಪ್ಲಾಟ್‌ಫಾರ್ಮ್‌ನಿಂದ ಜಿಗಿದು ಮಹಿಳೆ ಆತ್ಮಹತ್ಯೆ

ದೆಹಲಿಯಲ್ಲಿ ಚಲಿಸ್ತಾ ಇದ್ದ ಮೆಟ್ರೋ ರೈಲಿನ ಮುಂದೆ ಹಾರಿ ಮಹಿಳೆಯೊಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ. ದೆಹಲಿಯ ಜೋರ್‌ಭಾಗ್‌ ನಿಲ್ದಾಣದ ಹಳದಿ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಮೆಟ್ರೋ Read more…

ಮರವಂತೆ ಬೀಚ್​​ನಲ್ಲಿ ಸ್ವಿಫ್ಟ್​ ಕಾರು ಅಪಘಾತ ಪ್ರಕರಣ: ಮೃತ ರೋಶನ್​ ಶವ ಪತ್ತೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್​ನಲ್ಲಿ ಕೆಂಪು ಬಣ್ಣದ ಸ್ವಿಫ್ಟ್​ ಕಾರು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರೋಶನ್​ ಆಚಾರ್ಯ ಶವ Read more…

BIG NEWS: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ

ಬೆಂಗಳೂರು: ಎಸಿಬಿ ಕಲೆಕ್ಷನ್ ಸೆಂಟರ್ ಆಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದವರಿಗೂ ಬಿ ರಿಪೋರ್ಟ್ ನೀಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರಿಗೆ ವರ್ಗಾವಣೆ Read more…

ಸರ್ಕಾರಿ ಜಮೀನು ಅಕ್ರಮ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಕಾಯ್ದೆಗೆ ತಿದ್ದುಪಡಿ ಮಾಡಿ ಜಮೀನು ಗುತ್ತಿಗೆ

ಬೆಂಗಳೂರು: ಸರ್ಕಾರಿ ಜಮೀನು ಗುತ್ತಿಗೆಗೆ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳುಮೆಣಸು, ಏಲಕ್ಕಿ, ಕಾಫಿ ಬೆಳೆಗಾರರು Read more…

ವಿಶ್ವಾಸಮತ ಗೆದ್ದ ಬೆನ್ನಲ್ಲೇ ಮಹಾರಾಷ್ಟ್ರ ಜನತೆಗೆ ಭರ್ಜರಿ ಗಿಫ್ಟ್ ಘೋಷಿಸಿದ ನೂತನ ಸಿಎಂ ಶಿಂಧೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸದನದಲ್ಲಿ ಬಹುಮತ ಸಾಬೀತುಪಡಿಸಿದ ಬೆನ್ನಲ್ಲೇ ಜನತೆಗೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಇಂಧನ ಮೇಲಿನ ವ್ಯಾಟ್ ಅನ್ನು Read more…

ಜಗತ್ತಿನ ಅತ್ಯಂತ ದುಬಾರಿ ಮಾವಿನ ಹಣ್ಣು ಇದು…! ಕಾವಲು ಕಾಯ್ತಿದ್ದಾರೆ ಮೂರು ಸಿಬ್ಬಂದಿ, 6 ನಾಯಿಗಳು…!

ಮಧ್ಯಪ್ರದೇಶದ ರೈತರೊಬ್ಬರು ಮಾವಿನ ಹಣ್ಣುಗಳನ್ನು ರಕ್ಷಿಸಿಕೊಳ್ಳಲು ಮೂವರು ಭದ್ರತಾ ಸಿಬ್ಬಂದಿ ಮತ್ತು ಆರು ನಾಯಿಗಳನ್ನು ನೇಮಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಟೈಟ್‌ ಸೆಕ್ಯೂರಿಟಿ ಮಾಡಿರೋದಕ್ಕೆ ಕಾರಣ ಏನ್‌ ಗೊತ್ತಾ? ಆ ಮಾವಿನ Read more…

BIG NEWS: ಭಾರತದಲ್ಲಿ ಮತ್ತೆ ಓಮಿಕ್ರಾನ್‌ ಆತಂಕ, 10 ರಾಜ್ಯಗಳಲ್ಲಿ ಪತ್ತೆಯಾಗಿದೆ ಉಪ ರೂಪಾಂತರಿ ವೈರಸ್‌

ಭಾರತದಲ್ಲಿ ಮತ್ತೆ ಓಮಿಕ್ರಾನ್‌ ಭೀತಿ ಹೆಚ್ಚಿದೆ. ಸುಮಾರು 10 ರಾಜ್ಯಗಳಲ್ಲಿ ಓಮಿಕ್ರಾನ್ ಹೊಸ ರೂಪಾಂತರಿ ಪತ್ತೆಯಾಗಿದೆ. BA.2.75 ಎಂದು ಕರೆಯಲ್ಪಡುವ ಈ ಸಬ್‌ವೇರಿಯಂಟ್ ಅತ್ಯಂತ ಆತಂಕಕಾರಿ ಆಗಿರಬಹುದು ಎಂದು Read more…

BIG BREAKING; IAS ಅಧಿಕಾರಿ ಜೆ. ಮಂಜುನಾಥ್ ಅರೆಸ್ಟ್

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ, ಐಸಿಪಿಎಸ್-ಸಮಗ್ರ ಮಕ್ಕಳ ರಕ್ಷಣಾ ಆಯೊಗ ನಿರ್ದೇಶಕ ಜೆ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಡಿಸಿ ಕಚೇರಿಯಲ್ಲಿಯೇ ಆಪ್ತನಿಂದ ಲಂಚ ಪಡೆದಿದ್ದ Read more…

BREAKING: ಪ್ರಧಾನಿ ಮೋದಿ ಆಂಧ್ರ ಪ್ರದೇಶ ಪ್ರವಾಸದ ವೇಳೆ ಭದ್ರತಾ ಲೋಪ

ಪ್ರಧಾನಿ ಮೋದಿ ಆಂಧ್ರ ಪ್ರದೇಶ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪ ಆರೋಪ ಎದುರಾಗಿದೆ. ಭೀಮಾವರಂ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಬಿಗಿ ಬಂದೋಬಸ್ತ್​ ಏರ್ಪಡಿಸಲಾಗಿತ್ತಾದರೂ ಸಹ ಗನ್ನವರಂನಿಂದ Read more…

BIG BREAKING: ADGP ಅಮೃತ್ ಪೌಲ್ 13 ದಿನ ಸಿಐಡಿ ಕಸ್ಟಡಿಗೆ

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಎಡಿಜಿಪಿ ಅಮೃತ್ ಪೌಲ್ ಅವರನ್ನು 13 ದಿನಗಳ ಕಾಲ ಸಿಐಡಿ ಕಸ್ಟಡಿಗೆ Read more…

BIG NEWS: ಹರ್ಷ ಕೊಲೆ ಆರೋಪಿಗಳಿಗೆ ಜೈಲಲ್ಲಿ ರಾಜಾತಿಥ್ಯ; ಕೈದಿಗಳ ಬಳಿ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ಪತ್ತೆ

ಬೆಂಗಳೂರು: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದು, ಆದರೆ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸೆಲ್ Read more…

ಕರಾವಳಿಯಲ್ಲಿ ವರುಣನ ಆರ್ಭಟ: ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ

ದಕ್ಷಿಣ ಕನ್ನಡದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಸುಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಅಡಚಣೆ ಉಂಟಾಗಿದೆ. ಕುಮಾರಧಾರಾ ಹಾಗೂ ನೇತ್ರಾವತಿ ನದಿಗಳು ನಿರಂತರ ಮಳೆಯಿಂದಾಗಿ ಅಪಾಯ ಮಟ್ಟ Read more…

ಭಾರಿ ಮಳೆ: ಹೊರನಾಡು ಸಂಪರ್ಕಿಸುವ ಸೇತುವೆ ಜಲಾವೃತ; ಶ್ರೀಕ್ಷೇತ್ರ ತಲುಪಲು ಬದಲಿ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಳಸ ಬಳಿಯ ಹೆಬ್ಬಾಳೆ ಸೇತುವೆ ಜಲಾವೃತಗೊಂಡಿದ್ದು, ಪ್ರಸಿದ್ಧ ಯಾತ್ರಾ ಸ್ಥಳ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಒಂದು Read more…

ಮನೆಯ ʼಮುಖ್ಯ ದ್ವಾರʼದಲ್ಲಿ ಟ್ಯಾಪ್ ಅಥವಾ ವಾಟರ್ ಟ್ಯಾಂಕ್ ನಿರ್ಮಿಸಬಹುದಾ…..?

ಪ್ರಾಣಿಗಳಿಗಾಗಿ ಅಥವಾ ಮನೆಗೆ ಬರುವ ಅತಿಥಿಗಳು ಕೈಕಾಲು ತೊಳೆದು ಒಳಗೆ ಬರಲಿ ಎಂದು ಕೆಲವರು ಮನೆಯ ಮುಖ್ಯದ್ವಾರದಲ್ಲಿ ಟ್ಯಾಪ್ ಗಳನ್ನು ಅಥವಾ ವಾಟರ್ ಟ್ಯಾಂಕ್ ಗಳನ್ನು ಅಳವಡಿಸುತ್ತಾರೆ. ಆದರೆ Read more…

ಶಿವಮೊಗ್ಗ ಜಿಲ್ಲಾದ್ಯಂತ ವ್ಯಾಪಕ ಮಳೆ; ಅನ್ನದಾತರ ಮೊಗದಲ್ಲಿ ಮಂದಹಾಸ

ಕಳೆದೆರಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಲೆನಾಡು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ಹಳ್ಳಕೊಳ್ಳ ನದಿಗಳಿಗೆ ಹೆಚ್ಚಿನ ಪ್ರಮಾಣದ ನೀರು Read more…

BIG BREAKING: PSI ನೇಮಕಾತಿ ಅಕ್ರಮ; ADGP ಅಮೃತ್ ಪೌಲ್ ಅರೆಸ್ಟ್

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ Read more…

ಒಂದೇ ಛತ್ರಿಯಡಿ ಹಳ್ಳಿ ಮಕ್ಕಳ ಸೊಬಗು….! ವೈರಲ್‌ ವಿಡಿಯೋಗೆ ಇರಲಿ ನಿಮ್ಮದೊಂದು ಲೈಕ್

ಮಕ್ಕಳಾಟವೇ ಅಂತಹದ್ದು. ಹಾಲುಗಲ್ಲದ ಮಕ್ಕಳಿಗೆ ಯಾವುದೇ ಜಾತಿ, ಧರ್ಮ, ವರ್ಣ ಬೇಧ-ಭಾವ ಇರುವುದೇ ಇಲ್ಲ. ಮಕ್ಕಳೆಲ್ಲಾ ಒಂದೆಡೆ ಸೇರಿಕೊಂಡರೆ ಅವರು ಆಟವಾಡುವುದೇ ಒಂದು ಸೊಗಸು. ಆ ಮಕ್ಕಳ ಚೆಲ್ಲಾಟ, Read more…

ಕೈಗೆಟುಕುವ ದರದಲ್ಲಿ ಮನೆ ಖರೀದಿಗೆ ಅಹ್ಮದಾಬಾದ್ ಬೆಸ್ಟ್;‌ ಸಮೀಕ್ಷೆಯಲ್ಲಿ ಬಹಿರಂಗ

ಅತ್ಯಂತ ಕೈಗೆಟುಕುವ ದರದಲ್ಲಿ ಮನೆ ಖರೀದಿಸುವವರಿಗೆ ಅಹ್ಮದಾಬಾದ್ ಹೇಳಿ ಮಾಡಿಸಿದ ನಗರವಾಗಿದೆ. ದೇಶದಲ್ಲಿ ಸುಲಭ ದರದಲ್ಲಿ ಮನೆ ಖರೀದಿಗೆ ಯೋಗ್ಯವಾದ ನಗರಗಳ ಪೈಕಿ ಅಹ್ಮದಾಬಾದ್ ಮೊದಲ ಸ್ಥಾನದಲ್ಲಿದ್ದರೆ, ಸಿಲಿಕಾನ್ Read more…

ವಿಷ ಜಂತುಗಳಿಗೆ ಪ್ರತಿವಿಷ ಥೆರಪಿ; ‘ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರʼ ನಿರ್ಮಾಣಕ್ಕೆ ಡಾ.ಅಶ್ವತ್ಥ ನಾರಾಯಣ ಚಾಲನೆ

ಬೆಂಗಳೂರು: ಹಾವಿನ ವಿಷ ಹಾಗೂ ಮತ್ತಿತರ ಜಂತುಗಳ ವಿಷಗಳಿಗೆ ಪ್ರತಿವಿಷ ಉತ್ಪಾದಿಸಲು ನೆರವಾಗುವ `ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ `ಬೆಂಗಳೂರು Read more…

ವಿಮಾನ ಪ್ರಯಾಣ ದರಕ್ಕಿಂತ ದುಬಾರಿ ಮುಂಬೈನಲ್ಲಿನ ಉಬರ್ ಪ್ರಯಾಣ….!

ಮುಂಬೈನಲ್ಲಿ ಉಬರ್ ಕಾರಿನಲ್ಲಿ ಪ್ರಯಾಣಿಸುವುದು ವಿಮಾನಯಾನ ದರಕ್ಕಿಂತ ಹೆಚ್ಚು ! 50 ಕಿಲೋಮೀಟರ್ ದೂರದ ಪ್ರಯಾಣಕ್ಕೆ ನೀಡುವ ದರಕ್ಕಿಂತ ಕಡಿಮೆ ದರದಲ್ಲಿ ಮುಂಬೈನಿಂದ ಗೋವಾಗೆ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಹೌದು. Read more…

ಕಚೇರಿ ಸಿಬ್ಬಂದಿಗೆ ಕಾಫಿ ಸರ್ವ್‌, ಟ್ವಿಟ್ಟರ್‌ ಸಿಇಓ ಸರಳತೆಗೆ ಜಾಲತಾಣಗಳಲ್ಲಿ ಮೆಚ್ಚುಗೆ

ಕಂಪನಿಯ ಸಿಇಓ ಅಥವಾ ಬಾಸ್‌ ಅಂದ್ರೆ ಉದ್ಯೋಗಿಗಳಿಂದ ಅಂತರ ಕಾಯ್ದುಕೊಳ್ತಾರೆ. ತಮ್ಮ ಮೇಲೆ ನೌಕರರಿಗೆ ಭಯ ಇರಲಿ ಅನ್ನೋ ಕಾರಣಕ್ಕೆ ಅವರೊಂದಿಗೆ ಬೆರೆಯೋದಿಲ್ಲ. ಬಾಸ್‌ ಅಂದಾಕ್ಷಣ ಕಚೇರಿಯ ಸಿಬ್ಬಂದಿಯೆಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...