alex Certify Latest News | Kannada Dunia | Kannada News | Karnataka News | India News - Part 213
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ: ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ರಾಮನಗರ: ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು Read more…

ಒಡಿಶಾದದಲ್ಲಿದೆ ಬ್ರಹ್ಮೇಶ್ವರ ದೇವಾಲಯ

ಬ್ರಹ್ಮೇಶ್ವರ ದೇವಸ್ಥಾನವು ಒಡಿಶಾದ ಭುವನೇಶ್ವರದಲ್ಲಿದೆ. ಇದು ಶಿವನಿಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದ್ದು, 9 ನೇ ಶತಮಾನದ ಕೊನೆಯಲ್ಲಿ ನಿರ್ಮಿಸಲಾಗಿದೆ. ಈ ದೇವಾಲಯದ ಒಳಗೆ ಮತ್ತು ಹೊರಗೆ ಕೆತ್ತನೆಯ ಶಿಲ್ಪಕಲೆಯಿದೆ. Read more…

ಈ ‘ಆಹಾರ’ಗಳ ಮೂಲ ಯಾವುದು ಗೊತ್ತಾ…?

ಒಬ್ಬೊಬ್ಬರು ಒಂದೊಂದು ಬಗೆಯ ಆಹಾರ ಇಷ್ಟ ಪಡ್ತಾರೆ. ಕೆಲವರಿಗೆ ಸ್ವೀಟ್ ಇಷ್ಟವಾದ್ರೆ ಮತ್ತೆ ಕೆಲವರಿಗೆ ಸ್ಪೈಸಿ ಐಟಂಗಳು ಇಷ್ಟ. ಅದರಲ್ಲೂ ತಮ್ಮೂರಿನ ತಿಂಡಿ ಎಂದ್ರೆ ಹೆಚ್ಚಿನ ಪ್ರೀತಿ ಹಾಗೂ Read more…

ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಹೋರಿ ತಿವಿದು ಯುವಕ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ವೇಳೆಯಲ್ಲಿ ಹೋರಿ ತಿವಿದು ಯುವಕ ಮೃತಪಟ್ಟಿದ್ದಾನೆ. ಪರಮೇಶ ಸಿದ್ದಪ್ಪ ಹರಿಜನ(21) Read more…

ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸಿದ್ದ ನಾಡದ್ರೋಹಿ ಎಂಇಎಸ್ ನ 46 ನಾಯಕರ ಮೇಲೆ ಕೇಸ್ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಿ, ಪ್ರತಿಭಟನೆ ನಡೆಸಿದ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯ 46 ಮುಖಂಡರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. Read more…

ಸರಕು ವಾಹನ ಡಿಕ್ಕಿ: ಹಬ್ಬ ಮುಗಿಸಿ ಮರಳುತ್ತಿದ್ದ ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾದಪ್ಪನಹಳ್ಳಿ ಸಮೀಪ ರಾಜ್ಯ ಹೆದ್ದಾರಿ 33ರಲ್ಲಿ ಭಾನುವಾರ ರಾತ್ರಿ ಸರಕು ಸಾಗಣೆ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಕುಣಿಗಲ್ Read more…

ವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. ವಕ್ಪ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ Read more…

ಮಧುಮೇಹಿಗಳು ಈ ರೀತಿ ತಯಾರಿಸಿದ ಅನ್ನ ಸೇವಿಸಿ

  ಮಧುಮೇಹಿಗಳಿಗೆ ಅನ್ನ ತಿಂದರೆ ತೊಂದರೆಯಾಗುತ್ತದೆ ಎನ್ನುವ ಭಯ ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಆದರೆ ಸರಿಯಾದ ಕ್ರಮದಲ್ಲಿ ಅನ್ನವನ್ನು ತಯಾರಿಸಿ ಊಟ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎನ್ನಲಾಗುತ್ತದೆ. ಆದರೆ Read more…

ʼಭೋಜನʼ ಮಾಡುವ ವೇಳೆ ಮಾಡಲೇಬೇಡಿ ಈ ತಪ್ಪು

ಧರ್ಮದಲ್ಲಿ ಪ್ರತಿ ದಿನದ ಪ್ರತಿಯೊಂದು ಕೆಲಸಕ್ಕೂ ಕೆಲವೊಂದು ನಿಯಮಗಳನ್ನು ವಿಧಿಸಲಾಗಿದೆ. ಈ ನಿಯಮಗಳನ್ನು ಭವಿಷ್ಯ ಪುರಾಣದಲ್ಲಿ ನೋಡಬಹುದಾಗಿದೆ. ಭೋಜನ ಕೂಡ ನಮ್ಮ ದಿನ ನಿತ್ಯದ ಕೆಲಸಗಳಲ್ಲಿ ಬಹು ಮುಖ್ಯ Read more…

ಕೆಲಸ ಮಾಡಲು ಮನಸ್ಸಾಗ್ತಿಲ್ಲವಾದ್ರೆ ಅನುಸರಿಸಿ ಈ ‘ವಾಸ್ತು’ ಟಿಪ್ಸ್

ಅನೇಕ ಬಾರಿ ಕಚೇರಿಯಲ್ಲಿ ಕೆಲಸ ಮಾಡಲು ಮನಸ್ಸಾಗೋದಿಲ್ಲ. ವ್ಯಕ್ತಿ ಬೇಗ ಆಯಾಸಗೊಳ್ತಾನೆ. ಇದು ವಾಸ್ತು ದೋಷದ ಕಾರಣವೂ ಇರಬಹುದು. ವಾಸ್ತು ದೋಷವಿದ್ದರೆ ವ್ಯಕ್ತಿ ಮನಸ್ಸಿನಲ್ಲಿ ನಿರಾಸೆಯ ಭಾವನೆ ಮನೆ Read more…

ರಾಜಕೀಯ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆಗೆ Read more…

ಸಾಲ ತೀರಿಸಲು 9 ಸಾವಿರಕ್ಕೆ ಮಗು ಮಾರಿದ ಮಹಿಳೆ

ಪಾಟ್ನಾ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಡತನದಿಂದ ಬಳಲುತ್ತಿರುವ ಮಹಿಳೆಯೊಬ್ಬರು ತನ್ನ ಬ್ಯಾಂಕ್ ಸಾಲವನ್ನು ಮರುಪಾವತಿಸಲು ತನ್ನ ಮಗುವನ್ನು 9 ಸಾವಿರ ರೂ.ಗೆ ಮಾರಾಟ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತದ ಹೀನಾಯ ಸೋಲಿಗೆ ಸಚಿನ್ ತೆಂಡೂಲ್ಕರ್ ಪ್ರತಿಕ್ರಿಯೆ

ಮುಂಬೈ: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋತಿದ್ದಕ್ಕೆ ಭಾರತದ ಮಾಜಿ ದಿಗ್ಗಜ ಸಚಿನ್ ತೆಂಡೂಲ್ಕರ್ ಪ್ರತಿಕ್ರಿಯಿಸಿದ್ದಾರೆ. ಸಚಿನ್ ಪ್ರಕಾರ, ಇದು ನುಂಗಲು ಕಠಿಣ ಮಾತ್ರೆ. ಭಾರತ ತಂಡವು Read more…

BREAKING: ಪಂಚಭೂತಗಳಲ್ಲಿ ಲೀನರಾದ ನಟ, ನಿರ್ದೇಶಕ ಗುರುಪ್ರಸಾದ್

ಬೆಂಗಳೂರು: ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್ ವುಡ್ ಜನಪ್ರಿಯ ನಿರ್ದೇಶಕ ಗುರುಪ್ರಸಾದ್(52) ಅಂತ್ಯಕ್ರಿಯೆ ಇಂದು ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ Read more…

ಹಬ್ಬದ ದಿನ ಸತ್ತರೆ ಸ್ವರ್ಗ ಸಿಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ. ಕೃಷ್ಣಮೂರ್ತಿ(40) ಆತ್ಮಹತ್ಯೆ Read more…

ಅಪಘಾತದಲ್ಲಿ ಗಾಯಗೊಂಡಿದ್ದ NCP ನಾಯಕ ನವಾಬ್ ಮಲಿಕ್ ಅಳಿಯ ಸಾವು

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ನಾಯಕ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಇಂದು  ಮುಂಬೈನಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 18 ರಂದು ಸೆಂಟ್ರಲ್ ಮುಂಬೈನ Read more…

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳ ಸಮೀಪ ನೇತ್ರಾವತಿ ನದಿಯಲ್ಲಿ ಭಾನುವಾರ ದಂಪತಿಯ ಮೃತದೇಹ ಪತ್ತೆಯಾಗಿದೆ. ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ(61), ಈಶ್ವರಮ್ಮ(52) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. Read more…

BREAKING NEWS: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕಮ್ಮತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಜಿತ್ (27), ರಮ್ಯಾ (24) ಹಾಗೂ ಅಭಿಲಾಷ್ (21) Read more…

ಆ್ಯಂಬುಲೆನ್ಸ್ ದುರ್ಬಳಕೆ: ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಎಫ್ಐಆರ್

ತ್ರಿಶೂರ್: ಕೇರಳದ ತ್ರಿಶೂರ್ ಪೂರಂ ದಿನದಂದು ಆಂಬ್ಯುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ದೂರು ದಾಖಲಿಸಲಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ Read more…

BIG NEWS: ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಇಂದೇ ನೆರವೇರಲಿದೆ ಗುರುಪ್ರಸಾದ್ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದು, ಇಂದೇ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ Read more…

ರೈಲ್ವೆ ತಡೆಗೋಡೆಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರೈಲ್ವೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್ ಎ ಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಮಧೇನು ಸ್ವಾಸ್ಥ್ಯ ಕೇಂದ್ರದ ಬಳಿ ನಡೆದಿದೆ. Read more…

ಸಚಿವ ಜಮೀರ್ ಅಹಮದ್ ಹಾಗೂ ಕಾಂಗ್ರೆಸ್ ಸರ್ಕಾರ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ: ಸಂಸದ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ. ಆದರೆ, ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ Read more…

BIG NEWS: ಗುರುಪ್ರಸಾದ್ ಮೃತದೇಹ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೆಟ್ಟುನಿಂತ ಆಂಬುಲೆನ್ಸ್

ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿರುವ ನಿರ್ದೇಶಕ ಗುರುಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಂಬುಲೆನ್ಸ್ ಅರ್ಧ ದಾರಿಯಲ್ಲಿಯೇ ಕೈಕೊಟ್ಟ ಘಟನೆ ನಡೆದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ Read more…

ಪೊಲೀಸ್ ಅಧಿಕಾರಿಯನ್ನೇ ಗುಂಡಿಟ್ಟು ಕೊಂದ ಕಾನ್ಸ್ ಟೇಬಲ್

ಇಂಫಾಲ್: ಕಾನ್ಸ್ ಟೇಬಲ್ ಓರ್ವ ಇನ್ಸ್ ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಮಣಿಪುರದಲ್ಲಿ ನಡೆದಿದೆ. ಇಲ್ಲಿನ ಮೊಂಗ್ ಬಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಅಶ್ಲೀಲ ವಿಡಿಯೋ ವೈರಲ್: ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಕಾಂಗ್ರೆಸ್ ನಾಯಕ ಅಮಾನತು

ಲಖನೌ: ಅಶ್ಲೀಲ ವಿಡಿಯೋ ವಿವಾದದ ಹಿನ್ನೆಲೆಯಲ್ಲಿ ಬಾಗ್‌ಪತ್ ಅಧ್ಯಕ್ಷ ಯೂನಸ್ ಚೌಧರಿ ಅವರನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಉತ್ತರ ಪ್ರದೇಶದ ಕಾಂಗ್ರೆಸ್ ಬಾಗ್‌ಪತ್ ಜಿಲ್ಲಾಧ್ಯಕ್ಷ ಯೂನಸ್ ಚೌಧರಿ ಅವರು Read more…

BREAKING: ಶ್ರೀನಗರದ ಸಂಡೇ ಮಾರ್ಕೇಟ್ ಬಳಿ CRPF ಬಂಕರ್ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ: ಹಲವರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಕಿಕ್ಕಿರಿದ ಚಿಗಟ ಮಾರುಕಟ್ಟೆಯಲ್ಲಿ ಭಾನುವಾರ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಶ್ರೀನಗರದ ಡೌನ್ಟೌನ್‌ನ ಖನ್ಯಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು Read more…

BIG NEWS: ಚೆಕ್ ಬೌನ್ಸ್ ಕೇಸ್: ಬಂಧನ ಭೀತಿಯಲ್ಲಿ ಆತ್ಮಹತ್ಯೆಗೆ ಶರಣಾದ್ರಾ ಗುರುಪ್ರಸಾದ್ ?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, Read more…

ಹಾಸನಾಂಬೆ ದೇಗುಲದ ಬಾಗಿಲು ಬಂದ್: ಮುಂದಿನ ವರ್ಷ ಅ.9ರಂದು ತೆರೆಯಲಿದೆ ಬಾಗಿಲು

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅದಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ಇಂದು ಶಾಸ್ತ್ರೋಕ್ತವಾಗಿ ಮುಚ್ಚಲಾಗಿದೆ.ಈ ಮೂಲಕ ಈ ವದರ್ಷ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. Read more…

24 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತ ತಂಡಕ್ಕೆ ಭಾರೀ ಮುಖಭಂಗ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ 3-0 ವೈಟ್ ವಾಶ್ ಸೋಲು

ಮುಂಬೈ: ಭಾನುವಾರ ಮುಂಬೈನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು 25 ರನ್‌ಗಳಿಂದ ಗೆಲ್ಲುವ ಮೂಲಕ ನ್ಯೂಜಿಲೆಂಡ್ ಭಾರತವನ್ನು 3-0 ವೈಟ್‌ವಾಶ್ ಮಾಡಿದೆ. 21ನೇ ಶತಮಾನದ ಆರಂಭದ ನಂತರ ತವರಿನಲ್ಲಿ Read more…

ಐದಾರು ದಿನಗಳ ಹಿಂದೆಯೇ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಪ್ರಸಾದ್ ಸಾವಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...