alex Certify Latest News | Kannada Dunia | Kannada News | Karnataka News | India News - Part 214
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಒಡಿಶಾದಲ್ಲಿ ‘ಪ್ರವಾಸಿ ಭಾರತೀಯ ಎಕ್ಸ್ ಪ್ರೆಸ್’ ರೈಲಿಗೆ ‘ಪ್ರಧಾನಿ ಮೋದಿ’ ಚಾಲನೆ |WATCH VIDEO

ನವದೆಹಲಿ : ಒಡಿಶಾದಲ್ಲಿ 18 ನೇ ಪ್ರವಾಸಿ ಭಾರತೀಯ ದಿವಸ್ (ಪಿಬಿಡಿ) ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದ್ದು, ಈ ವೇಳೆ ಅವರು ಪ್ರವಾಸಿ ಭಾರತೀಯ ಎಕ್ಸ್ Read more…

BREAKING : ಅವಾಚ್ಯ ಪದ ಬಳಕೆ ಕೇಸ್ : ವಿಚಾರಣೆಗೆ ಹಾಜರಾಗುವಂತೆ MLC ಸಿ.ಟಿ ರವಿಗೆ ‘CID’ ನೋಟಿಸ್.!

ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು Read more…

BREAKING : ತಿರುಪತಿ ಭೀಕರ ಕಾಲ್ತುಳಿತದಲ್ಲಿ 6 ಮಂದಿ ಸಾವು : ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ. 25 ಲಕ್ಷ ರೂ. ಪರಿಹಾರ ಘೋಷಣೆ.!

ತಿರುಪತಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಆಂದ್ರಪ್ರದೇಶ ಸರ್ಕಾರ ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದೆ. ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೈಕುಂಠ Read more…

BREAKING : ಕೆಲಸದ ಒತ್ತಡ ತಾಳಲಾರದೇ ಹೊಸಪೇಟೆ ನಗರಸಭೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಹೊಸಪೇಟೆ: ಕೆಲಸದ ಒತ್ತಡಕ್ಕೆ ಬೇಸತ್ತ ಬಿಲ್ ಕಲೆಕ್ಟರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲೆಯ ಹೊಸಪೇಟೆಯಲ್ಲಿ ನಡೆದಿದೆ. ಮಂಜುನಾಥ್ ಆತ್ಮಹತ್ಯೆಗೆ ಶರಣಾದವರು. ಕಡ್ಡಿರಾಂಪುರ ಲಾಡ್ಜ್ Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘ಸಿಲಿಂಡರ್ ಸ್ಪೋಟ’ ದುರಂತ : ಅಂಗಡಿಗಳು ಛಿದ್ರ ಛಿದ್ರ |Cylinder Blast

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಅಂಗಡಿಗಳು ಛಿದ್ರ ಛಿದ್ರವಾಗಿದೆ. ಬೆಂಗಳೂರಿನ ಎಂಎಸ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ . ಬೀಗ ಹಾಕಿದ್ದ ಅಂಗಡಿಯಲ್ಲಿ Read more…

SHOCKING : ಮದುವೆ ವಾರ್ಷಿಕೋತ್ಸವದಂದು ವಧು ವರರಂತೆ ಶೃಂಗಾರ ಮಾಡಿಕೊಂಡು ದಂಪತಿ ಆತ್ಮಹತ್ಯೆ.!

ಮಹಾರಾಷ್ಟ್ರದ ನಾಗ್ಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ದಂಪತಿಗಳು ತಮ್ಮ 26 ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯ ಉಡುಪನ್ನು ಧರಿಸಿದ್ದ ಅವರು ಮಂಗಳವಾರ Read more…

BREAKING : ಬೆಳ್ಳಂ ಬೆಳಗ್ಗೆ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಆಪಘಾತ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

ರಾಮನಗರ : ರಾಮನಗರಲ್ಲಿ ಭೀಕರ ಆಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ರಾಮನಗರದ ಅಚ್ಚಲು ಗ್ರಾಮದ ಬಳಿ  ಬೆಳ್ಳಂ ಬೆಳಗ್ಗೆ   ಈ ಘಟನೆ ನಡೆದಿದೆ.  ಮೃತರು ಒಂದೇ Read more…

BREAKING NEWS: ತಿರುಪತಿಯಲ್ಲಿ ಎಂದಿನಂತೆ ಟೋಕನ್ ಹಂಚಿಕೆ ಆರಂಭ: ಸರತಿ ಸಾಲಿನಲ್ಲಿ ಬಂದು ಟೋಕನ್ ಪಡೆಯುತ್ತಿರುವ ಭಕ್ತರು

ತಿರುಪತಿ: ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿಯಲ್ಲಿ ನಡೆದ ಕಾಲ್ತುಳಿತ ದುರತದಲ್ಲಿ 6 ಭಕ್ತರು ಸಾವನ್ನಪ್ಪಿದ್ದು, 48 ಜನರು ಗಾಯಗೊಂಡಿದ್ದಾರೆ. ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ತಿರುಪತಿ ತಿಮ್ಮಪ್ಪನ Read more…

5 ಸ್ಟಾರ್‌ ಹೋಟೆಲ್‌ ಗಳಲ್ಲಿರುವಂತಿರುತ್ತೆ ಅಂಬಾನಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಊಟ…!

ಮುಂಬೈಯ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಶಾಲೆ ತನ್ನ ಉನ್ನತ ಶಿಕ್ಷಣಕ್ಕೆ ಮಾತ್ರವಲ್ಲದೆ, ಇಲ್ಲಿ ಲಭ್ಯವಿರುವ ಆಹಾರ ಪಟ್ಟಿಯು ಸಹ ಎಲ್ಲೆಡೆ ಚರ್ಚೆಯಾಗುತ್ತದೆ. ಈ ಶಾಲೆಯು ಮಕ್ಕಳ ಆರೋಗ್ಯ ಮತ್ತು Read more…

2 ಕೋಟಿ ರೂ. ವಾರ್ಷಿಕ ಸಂಬಳದ ʼಉದ್ಯೋಗʼ ಪಡೆದ ಬಿಹಾರ ಯುವಕ

ಬಿಹಾರದ ಜಮುಖರಿಯಾ ಗ್ರಾಮದ ಕಂಪ್ಯೂಟರ್ ಎಂಜಿನಿಯರ್ ಅಭಿಷೇಕ್ ಕುಮಾರ್ ಗೂಗಲ್‌ನ ಲಂಡನ್ ಕಚೇರಿಯಲ್ಲಿ ವಾರ್ಷಿಕ 2 ಕೋಟಿ ರೂಪಾಯಿ ಸಂಬಳದ ಉದ್ಯೋಗ ಪಡೆದು ಭಾರತದ ಚಿಕ್ಕ ಪಟ್ಟಣಗಳಿಂದ ಬಂದಿರುವ Read more…

BIG NEWS: ವರದಕ್ಷಿಣೆ ಕಿರುಕುಳ: ನೊಂದ ಮಹಿಳೆ ಆತ್ಮಹತ್ಯೆ

ಚಿತ್ರದುರ್ಗ: ಆಧುನಿಕ ಜಗತ್ತು ಎಷ್ಟೇ ಮುಂದುವರೆದರೂ, ಕಾನೂನಿನಲ್ಲಿ ಎಷ್ಟೇ ಬದಲಾವಣೆಗಳಾದರೂ ವರದಕ್ಷಿಣೆ ಕಿರುಕುಳ ಮಾತ್ರ ನಿಂತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಪತಿ ಹಾಗೂ ಕುಟುಂಬದವರು ವರದಕ್ಷಿಣೆಗಾಗಿ ಪತ್ನಿಯನ್ನು ಮಾನಸಿಕವಾಗಿ Read more…

BREAKING : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಕೋಲಾರ ಮೂಲದ ಐವರು ಸ್ಥಳದಲ್ಲೇ ದುರ್ಮರಣ.!

ತಮಿಳುನಾಡು : ತಮಿಳುನಾಡಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಐವರು ದುರ್ಮರಣಕ್ಕೀಡಾಗಿದ್ದಾರೆ. ತಮಿಳುನಾಡಿನ ರಾಣಿಪೇಟೆ ಬಳಿ ಈ ಅಪಘಾತ ನಡೆದಿದೆ. ಕೆಎಸ್ ಆರ್ ಟಿ ಬಸ್ ಹಾಗೂ Read more…

BIG NEWS : ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ : ಕಾಮುಕ ಶಿಕ್ಷಕ ಅರೆಸ್ಟ್.!

ಮಧುಗಿರಿ : ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕಾಮುಕ ಶಿಕ್ಷಕನೋರ್ವನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ದೊಡ್ಡದಾಳವಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕ ಎ ಆರ್ Read more…

ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ, ಶೀತ ಗಾಳಿ ಆರಂಭವಾಗಿದೆ. ಮುಂದಿನ ಐದು ದಿನಗಳಕಾಲ ಉತ್ತರ ಒಳನಾಡಿನಲ್ಲಿ ಚಳಿ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BREAKING : ತಿರುಪತಿಯಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ 6 ಮಂದಿ ಬಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ.!

ನವದೆಹಲಿ : ತಿರುಪತಿಯಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ 6 ಮಂದಿ ಬಲಿಯಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ತಿರುಪತಿಯಲ್ಲಿ ಕಾಲ್ತುಳಿತವು ಅನೇಕ ಭಕ್ತರ ಪ್ರಾಣಹಾನಿಗೆ ಕಾರಣವಾಯಿತು ಎಂದು Read more…

‘ವಸತಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಆಶ್ರಯ ಮನೆ’ಗಳ ಹಂಚಿಕೆಗೆ ದಿನಾಂಕ ನಿಗದಿ

ಬೆಂಗಳೂರು: ಶಿವಮೊಗ್ಗದ ಗೋವಿಂದಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಾಣ ಮಾಡಿರುವ 652 ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಲಾಗಿದೆ. ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕಾಂಗ್ರೆಸ್ ಮುಖಂಡ ಹೆಚ್.ಸಿ. Read more…

BIG NEWS: ಆಶಾ ಕಾರ್ಯಕರ್ತೆಯರಿಗೆ ಸಮಾಧಾನಕರ ಸುದ್ದಿ: 9500 ರೂ. ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read more…

ಉದ್ಯೋಗ ವಾರ್ತೆ : ‘BMC’ ಬ್ಯಾಂಕ್ ನಲ್ಲಿ 135 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |BMC Bank Recruitment 2024

ಬಿಎಂಸಿ ಬ್ಯಾಂಕ್ ನೇಮಕಾತಿ 2024 ಅಧಿಸೂಚನೆಯನ್ನು ಬಾಂಬೆ ಮರ್ಕಂಟೈಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧಿಕೃತ ವೆಬ್ಸೈಟ್ @bmcbankltd.com ನಲ್ಲಿ ಬಿಡುಗಡೆ ಮಾಡಿದೆ. ಪ್ರೊಬೇಷನರಿ ಆಫೀಸರ್ (ಪಿಒ) ಮತ್ತು ಜೂನಿಯರ್ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರು Read more…

ಕೃಷಿ ಕಾರ್ಮಿಕರು, ಚಾಲಕರಿಗೆ ಹೆಚ್ಚಿನ ಬೇಡಿಕೆ: 17 ಕೋಟಿ ಹೊಸ ಉದ್ಯೋಗ ಸೃಷ್ಟಿ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗಳಿಗೆ ಹೆಚ್ಚಿನ ಬೇಡಿಕೆ ಇರಲಿದೆ ಎಂದು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಉದ್ಯೋಗಗಳ ಭವಿಷ್ಯ -2025ರ Read more…

BREAKING : ‘ಲಾಸ್ ಏಂಜಲೀಸ್’ ಭೀಕರ ಕಾಡ್ಗಿಚ್ಚಿಗೆ ಐವರು ಸಜೀವ ದಹನ, 50,000 ಮಂದಿ ಸ್ಥಳಾಂತರ.!

ಲಾಸ್ ಏಂಜಲೀಸ್ : ನಿಯಂತ್ರಣ ಮೀರಿದ ಕಾಡ್ಗಿಚ್ಚು ಬುಧವಾರ ಲಾಸ್ ಏಂಜಲೀಸ್ ನ್ನು ಸುತ್ತುವರೆದಿದ್ದು, ಕನಿಷ್ಠ ಐದು ಜನರನ್ನು ಬಲಿ ತೆಗೆದುಕೊಂಡಿದೆ ಹಾಗೂ ನೂರಾರು ಮನೆಗಳನ್ನು ನಾಶಪಡಿಸಿದೆ . Read more…

BIG NEWS : 6 ಮಂದಿ ನಕ್ಸಲೀಯರ ಶರಣಾಗತಿ : ‘CM ಸಿದ್ದರಾಮಯ್ಯ’ ಹೇಳಿದ್ದೇನು.?

ಬೆಂಗಳೂರು : ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. Read more…

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ Read more…

JOB ALERT : ಜ.15 ರಂದು ತಜ್ಞ ವೈದ್ಯರು-ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಕ್ಕೆ ನೇರ ಸಂದರ್ಶನ

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷೇಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳು ನೇರ Read more…

ಬೆಂಗಳೂರಿನಲ್ಲಿ ಮತ್ತೊಂದು ಅವಘಡ: 7ನೇ ಮಹಡಿಯಿಂದ ಬಿದ್ದು ಪೇಂಟರ್ ಸಾವು

ಬೆಂಗಳೂರು: ಬಹುಮಹಡಿ ಖಾಸಗಿ ಆ ಅಪಾರ್ಟ್ಮೆಂಟ್ ನ 7ನೇ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್ ಫೀಲ್ಡ್ ನ Read more…

ನಿಯಂತ್ರಣಕ್ಕೆ ಬಾರದ ಡಿನ್ನರ್ ಪಾಲಿಟಿಕ್ಸ್: ಇನ್ನೂ ಆಂತರಿಕ ಸಂಘರ್ಷ

ಬೆಂಗಳೂರು: ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಉಂಟಾಗಿದೆ. ಡಿನ್ನರ್ ಪಾರ್ಟಿ ಪಾಲಿಟಿಕ್ಸ್ ಮುಂದುವರೆದಿದೆ. ಕಾಂಗ್ರೆಸ್ ಹೈಕಮಾಂಡ್ ಡಿನ್ನರ್ ಪಾರ್ಟಿಗೆ ಬ್ರೇಕ್ ಹಾಕಿದ್ದರೂ ಆಂತರಿಕ Read more…

ಜಪ್ತಿ ಮಾಡಿದ ಮನೆ ಬೀಗ ಮುರಿದು ಬಾಣಂತಿ ಒಳಗೆ ಕಳಿಸಿದ ರೈತರು

ಬೆಳಗಾವಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಿನಲ್ಲಿ ಖಾಸಗಿ ಫೈನಾನ್ಸ್ ದಬ್ಬಾಳಿಕೆಯಿಂದ ಮನೆಯಿಂದ ಹೊರಗೆ ದೂಡಲ್ಪಟ್ಟಿದ್ದ ಬಾಣಂತಿ ಮತ್ತು ಹಸುಗೂಸನ್ನು ರೈತರು ರಕ್ಷಿಸಿದ್ದಾರೆ. ಜಪ್ತಿ ಮಾಡಿದ ಮನೆಯ ಬೀಗ Read more…

ಬೆಂಕಿ ಅವಘಡದಿಂದ ಪಾರು ಮಾಡಿ ನಾಲ್ವರ ಜೀವ ಉಳಿಸಿದ ಶ್ವಾನ

ಕೊಪ್ಪಳ: ಸಾಕು ನಾಯಿಯೊಂದು ತನ್ನ ಮಾಲೀಕರ ಜೀವ ಉಳಿಸಿದ ಘಟನೆ ಮಂಗಳವಾರ ರಾತ್ರಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿಯ ಮಹಾವೀರ ಸರ್ಕಲ್ ಸಮೀಪದ ಚಿನಿವಾಲರ್ ಆಸ್ಪತ್ರೆ ಎದುರಿನ Read more…

ತಲೆ ಹೊಟ್ಟಿನ ನಿವಾರಣೆಗೆ ಇಲ್ಲಿದೆ ಸರಳ ಉಪಾಯ

ತಲೆ ಹೊಟ್ಟನ್ನು ನಿವಾರಿಸಲು ಜನರು ಮಾಡುವ ಸರ್ಕಸ್ ಒಂದೆರಡಲ್ಲ. ಎಲ್ಲಾ ತರಹದ ರಾಸಾಯನಿಕ ವಸ್ತುಗಳನ್ನು ಬಳಸಿ ಇನ್ನಷ್ಟು ತೊಂದರೆಗೊಳಗಾಗುತ್ತಾರೆ. ಅದನ್ನು ಬಿಟ್ಟು ಸುಲಭವಾಗಿ ಮನೆಯಲ್ಲಿಯೇ ನೈಸರ್ಗಿಕವಾಗಿ ತಲೆ ಹೊಟ್ಟನ್ನು Read more…

ಫೆ. 4ರಂದು 1008 ಮಠಾಧೀಶರ ಪಾದಪೂಜೆಯೊಂದಿಗೆ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ

ಬೆಂಗಳೂರು: ವಿಜಯಪುರದ ಬಸವನಬಾಗೇವಾಡಿಯಲ್ಲಿ ಫೆಬ್ರವರಿ 4ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಯಾಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 1008 ಮಠಾಧೀಶರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...