alex Certify Latest News | Kannada Dunia | Kannada News | Karnataka News | India News - Part 215
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿಗೆ ರಜೆ ಹಾಕಿದ ಲ್ಯಾಬ್ ಟೆಕ್ನಿಷಿಯನ್: ಯೂಟ್ಯೂಬ್ ನೋಡಿ ರೋಗಿಗೆ ಇಸಿಜಿ ಮಾಡಿದ ಸಹಾಯಕ | VIDEO

ಜೋಧ್‌ಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ರಾಜಸ್ಥಾನದ ಜೋಧ್‌ಪುರದ ಲ್ಯಾಬ್ ಅಟೆಂಡೆಂಟ್ ಒಬ್ಬರು ಯೂಟ್ಯೂಬ್ ವಿಡಿಯೋ ನೋಡಿ ರೋಗಿಗೆ ಇಸಿಜಿ ಸ್ಕ್ಯಾನ್ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಪಾವ್ಟಾದಲ್ಲಿರುವ Read more…

BIG NEWS: ವಕ್ಫ್ ನೋಂದಣಿ ವಿರುದ್ಧ ಸಮರಕ್ಕೆ ಸಜ್ಜಾದ ಬಿಜೆಪಿ: ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ನಿರ್ಧಾರ

ಬೆಂಗಳೂರು: ವಕ್ಫ್ ಮಂಡಳಿಯಿಂದ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಕೂಡ ವಕ್ಫ್ ವಿವಾದ ವಿಚಾರವಾಗಿ ರಾಜ್ಯ ಬಿಜೆಪಿ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ವಕ್ಫ್ Read more…

ಸ್ನೇಹಿತರಿಂದಲೇ ಘೋರ ಕೃತ್ಯ: ಮಲಗಿದ್ದ ಯುವಕನ ಕತ್ತು ಸೀಳಿ ಭೀಕರ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ಯುವಕನೊಬ್ಬನ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹೇಮರಾಜ್(28) ಕೊಲೆಯಾದ ಯುವಕ. ನೇಪಾಳ ಮೂಲದ ಹೇಮರಾಜುನನ್ನು ಬಿಹಾರ ಮೂಲದ Read more…

BIG NEWS: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, Read more…

ನಟ ದರ್ಶನ್ ಗೆ ಆಪರೇಷನ್ ಬಗ್ಗೆ ಇಂದು ಸಂಜೆ ನಿರ್ಧಾರ

ಬೆಂಗಳೂರು:  ಇಂದು ಸಂಜೆಯೊಳಗೆ ನಟ ದರ್ಶನ್ ಅವರ ವೈದ್ಯಕೀಯ ಪರೀಕ್ಷೆಗಳ ವರದಿ ಬರಲಿದ್ದು, ನಂತರ ಬೆನ್ನು ನೋವಿಗೆ ಆಪರೇಷನ್ ಮಾಡಬೇಕೆ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ವೈದ್ಯರು Read more…

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆ ಮೇಲೆ ಶೂ ಇಟ್ಟ ಕಿಡಿಗೇಡಿ: ಕಾಂಗ್ರೆಸ್ ಆಕ್ರೋಶ

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆ ಮೇಲೆ ಬೂಟುಗಳನ್ನಿಟ್ಟ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು Read more…

SHOCKING: ಕುಡಿದು ಬಂದು ಜಗಳವಾಡಿದ ಗಂಡನ ಗುಪ್ತಾಂಗ ಕತ್ತರಿಸಿದ ಪತ್ನಿ ಪರಾರಿ

ನವದೆಹಲಿ: ಮನೆಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಪತಿಯ ಗುಪ್ತಾಂಗವನ್ನು ಕತ್ತರಿಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಸದ್ಯ ಪತಿ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಾರಿಯಾಗಿರುವ Read more…

ದೇಶದ ಗಮನಸೆಳೆದ ವಯನಾಡು ಕ್ಷೇತ್ರದಲ್ಲಿ ಇಂದು ರಾಹುಲ್, ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಕೇರಳದ ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ ಕ್ಷೇತ್ರದ Read more…

ಮತದಾರರಿಗೆ ಲುಲು ಮಾಲ್ ಗಿಫ್ಟ್ ಕೂಪನ್ ಹಂಚಿ ಕಾಂಗ್ರೆಸ್ ಅಕ್ರಮ: HDK ಆರೋಪ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಲುಲು ಮಾಲ್ ಗಿಫ್ಟ್ ಕೂಪನ್ ಗಳನ್ನು ಮತದಾರರಿಗೆ ಹಂಚಿಕೊಂಡು ಚುನಾವಣಾ ಆಕ್ರಮ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. Read more…

BREAKING: ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ: ದಾಖಲೆಯ 9 ಕೋಟಿ ರೂ. ಆದಾಯ ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನ ಅಂತ್ಯವಾಗಿದೆ. ಈ ಬಾರಿ ದಾಖಲೆಯ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ Read more…

ಮಹಿಳೆಗೆ ಖಾಸಗಿ ಅಂಗ ತೋರಿಸಿ ಕಾಂಗ್ರೆಸ್ ನಾಯಕನಿಂದ ಕಿರುಕುಳ: ರಾಜಕೀಯ ವಲಯದಲ್ಲಿ ಅಶ್ಲೀಲ ವಿಡಿಯೋ ಬಿರುಗಾಳಿ

ಮಹಿಳೆಗೆ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡಿದ ಉತ್ತರ ಪ್ರದೇಶದ ಬಾಗ್‌ಪತ್‌ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ಛಪ್ರೌಲಿ ವಿಧಾನಸಭೆಯ ಮಾಜಿ ಅಭ್ಯರ್ಥಿ ಯೂನಸ್ ಚೌಧರಿ ಅವರ ವೀಡಿಯೊ ಸಾಮಾಜಿಕ Read more…

ಕರಾವಳಿ ಯುವಕರಿಗೆ ಗುಡ್ ನ್ಯೂಸ್: ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿ

ಮಂಗಳೂರು: ಯುವಕರಿಗೆ ಉದ್ಯೋಗ ಸೃಷ್ಟಿಸಲು ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೊಳಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟುವಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಶಾಸಕ ಅಶೋಕ್ Read more…

ನ. 11 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣ ವಚನ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ನ. 11 ರಂದು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಅಧಿಕಾರಾವಧಿಯು ನವೆಂಬರ್ 10 Read more…

ದೆಹಲಿಯಲ್ಲಿ ಮದ್ಯದ ಹೊಳೆ: ಕೇವಲ 15 ದಿನಗಳಲ್ಲಿ ದಾಖಲೆಯ 447 ಕೋಟಿ ರೂ. ಆದಾಯ

ನವದೆಹಲಿ: ನಡೆಯುತ್ತಿರುವ ಹಬ್ಬದ ಋತುವಿನ ಮಧ್ಯೆ ರಾಷ್ಟ್ರ ರಾಜಧಾನಿಯಲ್ಲಿ ಮದ್ಯ ಮಾರಾಟವು ಹೊಸ ದಾಖಲೆಯನ್ನು ತಲುಪಿದೆ. ಹದಿನೈದು ದಿನಗಳಲ್ಲಿ 3.87 ಕೋಟಿ ಬಾಟಲಿಗಳ ಮಾರಾಟದ ಮೂಲಕ 447.62 ಕೋಟಿ Read more…

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿ ಉಚಿತ ಸೇವೆ

ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಯೋಗದೊಂದಿಗೆ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡಲಾಗುವುದು. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಬಸ್ ಸೌಕರ್ಯದ ತೊಂದರೆ ಇದ್ದಲ್ಲಿ ಕರೆ ಮಾಡಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಕುಂದು ಕೊರತೆಗಳನ್ನು ಆಲಿಸಲು ನ.4 ರಂದು ಮಧ್ಯಾಹ್ನ 3.30 ಗಂಟೆಯಿAದ ಸಂಜೆ Read more…

ವಕ್ಫ್ ವಿಚಾರದಲ್ಲಿ ರೈತರಿಗೆ ಯಾವುದೇ ಸಣ್ಣ ತೊಂದರೆ ನೀಡಬಾರದು: ಸಿಎಂ ಖಡಕ್ ಸೂಚನೆ

ಬೆಂಗಳೂರು: “ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಇನ್ನು ಮುಂದೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿಂಚಾಯಿ ಯೋಜನೆಯಡಿ ಸಹಾಯಧನ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ Read more…

ಮೊದಲು ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿಕೊಂಡು ಬನ್ನಿ: ಬಹಿರಂಗ ಚರ್ಚೆಗೆ ಕರೆದ ವಿಜಯೇಂದ್ರಗೆ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ಮೊದಲು ನಿಮ್ಮ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿಕೊಂಡು ಬನ್ನಿ ಎಂದು ಬಹಿರಂಗ ಚರ್ಚೆಗೆ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸಿಎಂ ಸಿದ್ಧರಾಮಯ್ಯ Read more…

SHOCKING: ಪತಿ ಮೃತಪಟ್ಟ ಬಳಿಕ ಆಸ್ಪತ್ರೆ ಬೆಡ್ ಮೇಲಿನ ರಕ್ತ ಒರೆಸಲು ಗರ್ಭಿಣಿ ಪತ್ನಿಗೆ ಒತ್ತಾಯ

ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ಬಳಿಕ ಹಾಸಿಗೆ ಮೇಲಿನ ರಕ್ತದ ಕಲೆ ಒರೆಸುವಂತೆ ಐದು ತಿಂಗಳ ಗರ್ಭಿಣಿ ಪತ್ನಿಗೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಗರ್ಭಿಣಿ ಹಾಸಿಗೆ Read more…

ತಲೆಗೆ ಗುಂಡು ಹಾರಿಸಿಕೊಂಡು ಎಎಸ್ಐ ಆತ್ಮಹತ್ಯೆ

ಬಿಹಾರದ ಪಾಟ್ನಾದಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್(ASI) ಶುಕ್ರವಾರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಂಧಿ ಮೈದಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಏಕತಾ ಭವನದಲ್ಲಿರುವ ಟ್ರಾಫಿಕ್ ಆಪರೇಷನ್ ಆಫೀಸ್‌ನ ಬ್ಯಾರಕ್‌ನಲ್ಲಿ Read more…

ಕಠ್ಮಂಡುನಿಂದ ದೆಹಲಿಗೆ ಹೊರಟಿದ್ದ ಇಂಡಿಯನ್ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ

ಕಠ್ಮಂಡು: ನೇಪಾಳದಿಂದ ನವದೆಹಲಿಗೆ ಹೊರಟಿದ್ದ ಇಂಡಿಯನ್ ಏರ್‌ಲೈನ್ಸ್ ವಿಮಾನಕ್ಕೆ ಶನಿವಾರ ಬಾಂಬ್ ಬೆದರಿಕೆ ಬಂದಿದೆ. ನೇಪಾಳದ ಪೊಲೀಸ್ ಮುಖ್ಯಸ್ಥ ದಂಬರ್ ಬಹದ್ದೂರ್ ಬಿ.ಕೆ., ಪ್ರಸ್ತುತ ಹೊಸದಿಲ್ಲಿಗೆ ಟೇಕ್ ಆಫ್ Read more…

ಕಾಡಾನೆಗಳ ಹಿಂಡು ದಾಳಿ: ಅಡಿಕೆ, ಬಾಳೆ ಸೇರಿ ಅಪಾರ ಬೆಳೆ ನಾಶ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗ ಸಮೀಪದ ಗುಡ್ಡದ ಅರಕೆರೆ ಗ್ರಾಮಕ್ಕೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, 1200 ಬಾಳೆ ಗಿಡ, 200 ಅಡಿಕೆ ಗಿಡ ನಾಶ ಮಾಡಿವೆ. ನಿನ್ನೆ ರಾತ್ರಿಯಿಂದ ಬೆಳಗಿನ Read more…

BREAKING: ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವು

ಕೇರಳದ ಪಾಲಕ್ಕಾಡ್ ಬಳಿ ಕೇರಳ ಎಕ್ಸ್‌ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಾಲಕ್ಕಾಡ್ ಶೋರನೂರ್ ಬಳಿ ಘಟನೆ ನಡೆದಿದ್ದು, ನಾಲ್ವರು ಸ್ವಚ್ಛತಾ ಕಾರ್ಮಿಕರು ಪ್ರಾಣ Read more…

ಒಂದು ಚುನಾವಣೆಯಲ್ಲಿ ಸಲಹೆ ನೀಡಿದ್ರೆ 100 ಕೋಟಿ ರೂ.: ಸಂಭಾವನೆ ಬಹಿರಂಗಪಡಿಸಿದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್

ಪಾಟ್ನಾ: ಜನ್ ಸೂರಜ್ ಸಂಚಾಲಕ ಪ್ರಶಾಂತ್ ಕಿಶೋರ್ ಚುನಾವಣಾ ತಂತ್ರಗಾರರಾಗಿ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರಿಗೆ ಸಲಹೆ ನೀಡಲು 100 ಕೋಟಿ ರೂ.ಗೂ ಅಧಿಕ ಶುಲ್ಕ ಪಡೆಯುತ್ತಾರೆ. Read more…

ರಸ್ತೆ ಮಧ್ಯೆಯೇ ಧಗ ಧಗನೆ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್

ಬೆಂಗಳೂರು: ರಸ್ತೆ ಮಧ್ಯೆಯೇ ಎಲೆಕ್ಟ್ರಿಕ್ ಬೈಕ್ ವೊಂದು ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಆರ್.ಆರ್.ನಗರದ ಬೆಮೆಲ್ ಲೇಔಟ್ ನಲ್ಲಿ ನಡೆದಿದೆ. ಶಿವಾನಂದ ಎಂಬುವವರ ಬೈಕ್ ನಲ್ಲಿ Read more…

ಪಂಚ ಗ್ಯಾರಂಟಿ ಪಂಚರ್ ಆಗಿದೆ: ಎಂಎಲ್ ಸಿ ಸಿ.ಟಿ. ರವಿ ವ್ಯಂಗ್ಯ

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಪ್ರಧಾನಿ ಮೋದಿ ಟ್ವೀಟ್ ಗೆ ಪ್ರತಿಕ್ರಿಯಿಸಿ ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ, ಸಿದ್ದರಾಮಯ್ಯನವರೇ ನೀವು ಮೋದಿಯವರನ್ನು Read more…

BREAKING: ಅಮಿತ್ ಶಾ ವಿರುದ್ಧ ಆರೋಪ: ಕೆನಡಾ ಹೈಕಮಿಷನ್ ಪ್ರತಿನಿಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧದ ಗಂಭೀರ ಆರೋಪದ ಮೇಲೆ ಕೆನಡಾ ಅಧಿಕಾರಿಗೆ ಭಾರತ ಸಮನ್ಸ್ ನೀಡಿ ಕರೆಸಿಕೊಂಡು ಖಂಡನೆ ವ್ಯಕ್ತಪಡಿಸಿದೆ. ಕೆನಡಾದ ನೆಲದಲ್ಲಿ Read more…

BIG NEWS: ಚುನಾವಣಾ ಪ್ರಚಾರದ ವೇಳೆ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ: ಕಾಲಿಗೆ ಗಾಯ

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಎನ್ ಡಿಎ ಮೈತ್ರಿ ಕೂಟ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ನಡುವೆ ಚುನಾವಣಾ ಪ್ರಚಾರದ Read more…

BREAKING: ಟಾಟಾ ಏಸ್ ವಾಹನ ಪಲ್ಟಿ: 25 ಜನರಿಗೆ ಗಂಭೀರ ಗಾಯ

ಚಾಮರಾಜನಗರ: ದೇವಸ್ಥಾನದಿಂದ ವಾಪಾಸ್ ಆಗುತ್ತಿದ್ದಾಗ ಟಾಟಾ ಏಸ್ ವಾಹನ ಪಲ್ಟಿಯಾಗಿ 25 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುಣಸೇಪಾಳ್ಯ ಬಳಿ ನಡೆದಿದೆ. ತಟ್ಟೆಕೆರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...