alex Certify Latest News | Kannada Dunia | Kannada News | Karnataka News | India News - Part 216
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಸನಾಂಬೆ ಆದಾಯ ಸಂಗ್ರಹದಲ್ಲಿ ದಾಖಲೆ: ಎಂಟೇ ದಿನದಲ್ಲಿ 18 ಲಕ್ಷ ಭಕ್ತರ ದರ್ಶನ, 8 ಕೋಟಿ ರೂ. ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದಲ್ಲಿ ಕಳೆದ ಎಂಟು ದಿನದಲ್ಲಿ 18 ಲಕ್ಷ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ನಾಳೆ ಮುಂಜಾನೆ ನಾಲ್ಕು ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದೆ. Read more…

BIG NEWS: ಯುವತಿಯರ ಫೋಟೋ ತೆಗೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಹತ್ಯೆ

ರಾಮನಗರ: ಯುವತಿಯರ ಫೋಟೋ ತೆಗೆಯುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಯುವಕನೊಬ್ಬನನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ರಾಮನಗರ ಜಿಲ್ಲೆಯ ಚಿಕ್ಕೇನಹಳ್ಳಿ ಫಾರ್ಮ್ ಹೌಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಯುವಕ ಪುನೀತ್ Read more…

BREAKING: ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ: ಬಸ್ ನಲ್ಲಿದ್ದ 10ಕ್ಕೂ ಅಧಿಕ ಜನರಿಗೆ ಗಾಯ: ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಸಂತೆಕಲ್ಲಹಳ್ಳಿಯಲ್ಲಿ ಲಾರಿ ಡಿಕ್ಕಿಯಾಗಿ ಬಸ್ ನಲ್ಲಿ ತೆರಳುತ್ತಿದ್ದ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. Read more…

BREAKING NEWS: ನ. 25 ರಿಂದ ಸಂಸತ್ ಚಳಿಗಾಲದ ಅಧಿವೇಶನ: ವಕ್ಫ್, ಒನ್ ನೇಷನ್-ಒನ್ ಎಲೆಕ್ಷನ್ ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗುತ್ತದೆ. ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಈ ಚಳಿಗಾಲದ ಅಧಿವೇಶನದಲ್ಲಿ, ‘ಒಂದು ರಾಷ್ಟ್ರ, Read more…

BIG NEWS: ಪರಭಾಷಿಕರಿಗೆ ಕನ್ನಡ ಕಲಿಸುವ ವಿನೂತನ ಪ್ರಯತ್ನ: ‘ಲರ್ನ್ ಕನ್ನಡ ವಿತ್ ಆಟೋ ಕನ್ನಡಿಗ’ ಅಭಿಯಾನ ಆರಂಭಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಪರಭಾಷಿಕರಿಗೆ ಕನ್ನಡ ಕಲಿಸುವ ಹೊಸ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಆಟೋ ಚಾಲಕರಿಗೆ ಕನ್ನಡ/ಇಂಗ್ಲೀಷ್ ನಲ್ಲಿರುವ ಕೆಲ ಬೇಸಿಕ್ ವಾಕ್ಯಗಳನ್ನೊಳಗೊಂಡ ಕಾರ್ಡ್ Read more…

ಎಂಟು ಅಗತ್ಯ ಔಷಧಗಳ ಬೆಲೆ ಹೆಚ್ಚಳ: ಮೋದಿಗೆ ಪತ್ರ ಬರೆದ ಕಾಂಗ್ರೆಸ್ ಸಂಸದ

ನವದೆಹಲಿ: ಸಾಮಾನ್ಯವಾಗಿ ಬಳಸುವ ಎಂಟು ಔಷಧಿಗಳ ಬೆಲೆಯನ್ನು ಹೆಚ್ಚಿಸುವ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ ಇತ್ತೀಚಿನ ನಿರ್ಧಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್ ಅವರು Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ನು ನಿವೃತ್ತಿಗೆ 2 ತಿಂಗಳ ಮೊದಲೇ ಪಿಂಚಣಿ ಪಾವತಿ ಆದೇಶ ವಿತರಣೆ: ಪೆನ್ಷನ್, ಗ್ರಾಚ್ಯುಟಿ ಬಗ್ಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ(DoPPW) ನಿವೃತ್ತಿಯ ಸಮೀಪದಲ್ಲಿರುವ ಸರ್ಕಾರಿ ನೌಕರರು ತಮ್ಮ ಪಿಂಚಣಿ ಮತ್ತು ಗ್ರಾಚ್ಯುಟಿಗಳನ್ನು ವಿಳಂಬವಿಲ್ಲದೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. Read more…

BREAKING NEWS: ರಸ್ತೆ ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಕೋಲಾರ: ರಸ್ತೆ ಡಿವೈಡರ್ ಮೇಲೆ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದ ಪವನ್ ಕಾಲೇಜು ಬಳಿ Read more…

ಕಾಂಗ್ರೆಸ್ ನ ಉಚಿತ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನ ಉಚಿತ ಆಮಿಷಗಳಿಗೆ ಬಲಿಯಾದರೆ ಮುಂದೆ ದೇವಸ್ಥಾನ, ಮಠಗಳೂ ಉಳಿಯುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಇನ್ಮುಂದೆ ‘DL’ ಪಡೆಯುವುದು ಬಹಳ ಸುಲಭ, ಬರಲಿದೆ ಹೊಸ ನಿಯಮ.!

ಯಾವುದೇ ಸರ್ಕಾರಿ ಸಂಬಂಧಿತ ದಾಖಲೆಗಳನ್ನು ಪಡೆಯಲು ನಾವು ಕಚೇರಿಗೆಹೋಗಬೇಕಾಗುತ್ತದೆ. ಕೆಲವು ಸೇವೆಗಳು ಆನ್ ಲೈನ್ ಗೆ ಬಂದರೂ, ಕೆಲವು ಇನ್ನೂ ಕಚೇರಿಗೆ ಹೋಗುವ ಕೆಲಸಗಳನ್ನು ಮಾಡಬೇಕಾಗುತ್ತದೆ.ಅದಕ್ಕಾಗಿಯೇ ಜನರು ಸ Read more…

BIG NEWS: ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿಯ ಕೆರೆಯಲ್ಲಿ ನಡೆದಿದೆ. ಕವಿತಾ ಬಸಂತ್ Read more…

SHOCKING : ಅಡುಗೆ ಮಾಡುವಾಗ ಕುದಿಯುವ ಎಣ್ಣೆಗೆ ‘ಮೊಬೈಲ್’ ಬಿದ್ದು ಸ್ಫೋಟ, ಯುವಕ ಸಜೀವ ದಹನ.!

ಭೋಪಾಲ್: ಅಡುಗೆ ಮಾಡುವಾಗ ಕುದಿಯುವ ಎಣ್ಣೆಯ ಬಾಣಲೆಗೆ ಮೊಬೈಲ್ ಫೋನ್ ಬಿದ್ದು ಸ್ಫೋಟಗೊಂಡು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮೃತರನ್ನ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಲಾಹರ್ ಮೂಲದ Read more…

BIG NEWS: ವಕ್ಫ್ ರಾಷ್ಟ್ರೀಕರಣ ಮಾಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ವಕ್ಫ್ ರಾಷ್ಟ್ರ‍ೀಕರಣ ಮಾದುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ರಾಷ್ಟ್ರೀಯಕರಣ Read more…

BREAKING : ‘ವಕ್ಫ್ ವಿವಾದ’ : ರೈತರ ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳ ರದ್ದಿಗೆ CM ಸಿದ್ದರಾಮಯ್ಯ ಆದೇಶ.!

ಬೆಂಗಳೂರು : ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ವಕ್ಫ್ ಮಂಡಳಿ Read more…

ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಮ್ತಿಕ ಹಲ್ಲೆ ನಡೆಸಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸೋಷಿಯಲ್ ಕ್ಲಬ್ ಬಳಿ ಈ Read more…

ಕೇಂದ್ರ ಸರ್ಕಾರದಿಂದ ‘ಸುಕನ್ಯಾ ಸಮೃದ್ಧಿ ಯೋಜನೆ’ ಫಲಾನುಭವಿಗಳಿಗೆ ಸಿಹಿ ಸುದ್ದಿ.!

ನವದೆಹಲಿ: ಕೇಂದ್ರ ಸರ್ಕಾರವು 2024-25ನೇ ಸಾಲಿನ ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ) ಯೋಜನೆಯನ್ನು ಪ್ರಾರಂಭಿಸಿದೆ. ಹೆಣ್ಣು ಮಗುವಿನ ಎಲ್ಲಾ ಭಾರತೀಯ ಪೋಷಕರಿಗೆ ಉಳಿತಾಯ ಖಾತೆಯನ್ನು ಒದಗಿಸಲು ಭಾರತ ಸರ್ಕಾರವು Read more…

ತಿರುಪತಿಯಲ್ಲಿ ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಆಕೆಯ ದೂರದ ಸಂಬಂಧಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 24 ವರ್ಷದ Read more…

ಜ್ವರಕ್ಕೆ ‘ಡೋಲೊ 650 ಮಾತ್ರೆ’ ಸೇವಿಸುತ್ತೀರಾ..? ಉಪಯೋಗ, ಅಡ್ಡಪರಿಣಾಮ ತಿಳಿಯಿರಿ

ಜ್ವರವು ದೇಹದ ಸಾಮಾನ್ಯ ತಾಪಮಾನವನ್ನು (37 °C, 98.6 °F) ಮೀರುವ ಸ್ಥಿತಿಯಾಗಿದೆ. ಇದನ್ನು ಥರ್ಮಾಮೀಟರ್ ಅಥವಾ ಥರ್ಮಾಮೀಟರ್ ನಿಂದ ಅಳೆಯಲಾಗುತ್ತದೆ ಮತ್ತು ಗುರುತಿಸಲಾಗುತ್ತದೆ. ನಮ್ಮ ದೇಹದ ಸಹಜ Read more…

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನ ಲಾರ್ನೂ ಪ್ರದೇಶದಲ್ಲಿ ಶನಿವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ಉಗ್ರರು ಹತರಾಗಿದ್ದಾರೆ. ಶ್ರೀನಗರ Read more…

SHOCKING : ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ಯುವಕ ಸಾವು

ಮಂಗಳೂರು : ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅನಾರೋಗ್ಯದ ಹಿನ್ನೆಲೆ ಯುವಕ ಜೈಸನ್ ಜಾರ್ಸ್ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿತ್ತು. Read more…

BIG NEWS: ಶಕ್ತಿ ಯೋಜನೆ ನಡೆಸುವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read more…

BREAKING: ಕಂದಕಕ್ಕೆ ಬಿದ್ದ ಕಾರ್: 10 ತಿಂಗಳ ಮಗು ಸೇರಿ ಮೂವರ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರೆಸಿ ಜಿಲ್ಲೆಯಲ್ಲಿ ಕಾರ್ ಕಂದಕಕ್ಕೆ ಬಿದ್ದು, ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10 ತಿಂಗಳ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇತರ ಮೂವರು Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆ , ನಾಡಿದ್ದು ಬೆಂಗಳೂರು -ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ‌ ಪ್ರಯಾಣ ಕಲ್ಪಿಸುವ ಹಿತದೃಷ್ಟಿಯಿಂದ ಬೆಂಗಳೂರು ಹಾಗೂ ಹುಬ್ಬಳ್ಳಿ ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ವಿಶೇಷ ರೈಲು (ರೈಲು Read more…

BREAKING : ಜಾರ್ಖಂಡ್’ನಲ್ಲಿ 3.6 ತೀವ್ರತೆಯ ಪ್ರಬಲ ಭೂಕಂಪ |Earthquake

ರಾಂಚಿ: ಜಾರ್ಖಂಡ್’ನ ಕೆಲವು ಭಾಗಗಳಲ್ಲಿ ಶನಿವಾರ ಬೆಳಿಗ್ಗೆ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ Read more…

ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ : ಈ 6 ದಾಖಲೆಗಳು ಕಡ್ಡಾಯ

ನೀವು ಯಾವುದೇ ನಗರದಲ್ಲಿ ಭೂಮಿ ಖರೀದಿಸಲು ತಯಾರಿ ನಡೆಸುತ್ತಿದ್ದರೆ, ನೀವು ಕಾನೂನು ನಿಯಮಗಳು ಮತ್ತು ಮುನ್ನೆಚ್ಚರಿಕೆಗಳನ್ನು ತಿಳಿದಿರಬೇಕು.ನೀವು ಮಾಹಿತಿಯಿಲ್ಲದೆ ಭೂಮಿಯನ್ನು ಖರೀದಿಸಲು ಪ್ರಯತ್ನಿಸಿದರೆ, ನೀವು ತೊಂದರೆಗೆ ಸಿಲುಕಬಹುದು ಮತ್ತು Read more…

BIG NEWS: ವಕ್ಫ್ ಅಕ್ರಮದ ಹಿಂದೆ ಸಿಎಂ ಕೈವಾಡವಿದೆ: ಸಿದ್ದರಾಮಯ್ಯ ಎರಡು ರೀತಿ ಆಕ್ಟ್ ಮಾಡುತ್ತಿದ್ದಾರೆ: ಸಿ.ಟಿ. ರವಿ ಗಂಭೀರ ಆರೋಪ

ಚಿಕ್ಕಮಗಳೂರು: ವಕ್ಫ್ ಬೋರ್ಡ್ ನಿಂದ ರೈತರ ಭೂಮಿ ಕಬಳಿಸಲಾಗುತ್ತಿದೆ. ರಾಜ್ಯದಲ್ಲಿ ವಕ್ಫ್ ಮಂಡಳಿಯನ್ನು ರದ್ದು ಮಾಡಬೇಕು ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಕೆರೆಗೆ ಬಿದ್ದು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಆನಂದಪುರ ಸಮೀಪದ ಗಿಳಾಲುಗುಂಡಿ ಅಮ್ಮನ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ Read more…

ಕಡಬ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸ್ಥಳದಲ್ಲೇ ಸವಾರ ಸಾವು

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸ್ಥಳದಲ್ಲೇ ಸವಾರ ಸಾವನ್ನಪ್ಪಿದ ಘಟನೆ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬ ಕಡೆಯಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ Read more…

ಜೂಜು ಅಡ್ಡೆ ಮೇಲೆ ದಾಳಿ ವೇಳೆ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ, ಮಚ್ಚಿನಿಂದ ಹಲ್ಲೆ ಯತ್ನ

ಬೆಂಗಳೂರು: ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪೆಪ್ಟರ್ ಸ್ಪ್ರೇ ಮಾಡಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಇಸ್ಪೀಟ್ ಅಡ್ಡಿ ನಡೆಸುತ್ತಿದ್ದ ಕ್ಯಾಟ್ Read more…

BIG NEWS: ವಕ್ಫ್ ಬೋರ್ಡ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆಯಲು ಸಿಎಂ ಸೂಚನೆ: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಭೂಮಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗುತ್ತಿದೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ನೋಟಿಸ್ ಹಿಂಪಡೆಯುವಂತೆ ಸೂಚಿಸಿದೆ. ಬೆಂಗಳೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...