alex Certify Latest News | Kannada Dunia | Kannada News | Karnataka News | India News - Part 217
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಎಂಪಿಎಂ ಅಭಿವೃದ್ಧಿ

ಬೆಂಗಳೂರು: ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ(ಎಂಪಿಎಂ)ಯನ್ನು ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರ Read more…

ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಮೂಲವೇತನ ಶೇಕಡ 58.50 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ಪರಿಷ್ಕರಿಸಲಾಗಿದೆ. ಆಗಸ್ಟ್ 1ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ನೌಕರರ ಮೂಲವೇತನ ಮತ್ತು Read more…

ಪ್ರಯಾಣಿಕರಿಗೆ ಶಾಕ್: ವೇಟಿಂಗ್ ಟಿಕೆಟ್‌ನೊಂದಿಗೆ ಪ್ರಯಾಣಿಸಿದರೆ ಮುಂದಿನ ನಿಲ್ದಾಣದಲ್ಲಿ ಕೆಳಗಿಳಿಸಿ ಭಾರಿ ದಂಡ: ರೈಲ್ವೇ ಹೊಸ ನಿಯಮ ಘೋಷಣೆ

ನವದೆಹಲಿ: ಮಹತ್ವದ ಕ್ರಮದಲ್ಲಿ ಭಾರತೀಯ ರೈಲ್ವೇಯು ಕಾಯುವ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಕಠಿಣ ನಿಯಮಗಳನ್ನು ಜಾರಿಗೆ ತರುವುದಾಗಿ ಘೋಷಿಸಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಕಾಯುವ ಟಿಕೆಟ್ ಹೊಂದಿರುವ ಪ್ರಯಾಣಿಕರು Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಮತ್ತೊಂದು ಮೃತ ದೇಹ ಹೊರಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಡಿ.ಆರ್.ಎಫ್. ಸಿಬ್ಬಂದಿ ಮತ್ತೊಂದು ಮೃತ ದೇಹ Read more…

ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಕುಟುಂಬಕ್ಕೆ ಆಶ್ರಯ ಮನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಮೋಹನ ಅಂಬಿಗೇರ ಅವರ ಕುಟುಂಬಕ್ಕೆ ಮಾನವೀಯತೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆಶ್ರಯ ಮನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. Read more…

ಆರೋಗ್ಯಕ್ಕೆ ಸೂಪರ್ ಈ ಫುಡ್

ಉತ್ತಮ ಆರೋಗ್ಯವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಅದಕ್ಕಾಗಿ ವ್ಯಾಯಾಮ, ಯೋಗ ಸೇರಿದಂತೆ ಅನೇಕ ಕಸರತ್ತುಗಳನ್ನು ಮಾಡ್ತಾರೆ. ವ್ಯಾಯಾಮ ಮಾಡಿದ್ರೆ ಸಾಲದು ಅದ್ರ ಜೊತೆ ಉತ್ತಮ ಡಯಟ್ ಪಾಲನೆ ಮಾಡಬೇಕು. ಉತ್ತಮ Read more…

ಹಲವು ರೀತಿಯ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಅರಶಿನ ಬೆರೆಸಿದ ಹಾಲು ಕುಡಿಯಿರಿ

ಮಕ್ಕಳಿಗೆ ಶೀತವಾಗದಂತೆ ತಡೆಯಲು ಅರಶಿನ ಹಾಲನ್ನು ಕುಡಿಯಲು ಕೊಡಿ ಎಂದು ಮನೆಯಲ್ಲಿ ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. ಇದಕ್ಕೆ ಮುಖ್ಯ ಕಾರಣ ಏನು ಗೊತ್ತೇ? ಹಲವು ವರ್ಷಗಳ ಹಿಂದಿನಿಂದಲೂ Read more…

BREAKING: ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಕನಿಷ್ಠ 57 ಮಂದಿ ಸಾವು

ಗಾಜಾ: ದಕ್ಷಿಣ ಮತ್ತು ಮಧ್ಯ ಪ್ರದೇಶಗಳಲ್ಲಿ ಇಸ್ರೇಲಿ ನಡೆಸಿದ ಬಾಂಬ್ ದಾಳಿಯಲ್ಲಿ ಕನಿಷ್ಠ 57 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕದನ ವಿರಾಮ ಒಪ್ಪಂದಕ್ಕೆ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 2024ನೇ ಸಾಲಿನ ಸರ್ಕಾರಿ Read more…

ಪುರುಷರು ವಾರದಲ್ಲಿ ಎಷ್ಟು ದಿನ ಕೂದಲಿಗೆ ಎಣ್ಣೆ ಹಾಕ್ಬೇಕು ಗೊತ್ತಾ….?

ಪುರುಷರು, ಬಟ್ಟೆ, ಮುಖದ ಸೌಂದರ್ಯ, 6 ಪ್ಯಾಕ್ ಗೆ ಹೆಚ್ಚು ಗಮನ ನೀಡ್ತಾರೆ. ಆದ್ರೆ ಕೂದಲ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಕೂದಲಿಗೆ ಹೆಚ್ಚು ಆರೈಕೆ ಮಾಡದ ಕಾರಣ, Read more…

ರೈತರಿಂದ ಅಕ್ರಮವಾಗಿ ಕಾಲುವೆಗಳಲ್ಲಿ ಪಂಪ್ಸೆಟ್ ಅಳವಡಿಕೆ ತಡೆಗೆ ಹೊಸ ಕಾನೂನು

ಬೆಂಗಳೂರು: ರೈತರು ಅಕ್ರಮವಾಗಿ ಕಾಲುವೆಗಳಲ್ಲಿ ಪಂಪ್ ಸೆಟ್ ಅಳವಡಿಸಿ ನೀರು ಎತ್ತುತ್ತಿರುವುದರಿಂದ ಕೊನೆಯ ಭಾಗದ ಹಳ್ಳಿಗಳಿಗೆ ನೀರು ತಲುಪುತ್ತಿಲ್ಲ. ಇದನ್ನು ತಡೆಯಲು ಪ್ರಸಕ್ತ ಅಧಿವೇಶನದಲ್ಲಿ ಅಗತ್ಯವಾದ ಮಸೂದೆ ಮಂಡಿಸುವುದಾಗಿ Read more…

ಹಲ್ಲು ನೋವಿಗೆ ರಾಮಬಾಣ ಈರುಳ್ಳಿ……!

ಹಲ್ಲು ನೋವು ಸಮಸ್ಯೆಯಿಂದ ಬಳಲದವರು ಯಾರೂ ಇರಲಿಕ್ಕಿಲ್ಲವೇನೋ…? ಹಲ್ಲು ನೋವು ನಿವಾರಿಸಲು ಮನೆ ಮದ್ದಿನ ಮೊರೆ ಹೋಗುತ್ತೇವೆ,  ಈರುಳ್ಳಿಯಿಂದ ಹಲ್ಲು ನೋವನ್ನು ಕಡಿಮೆ ಮಾಡಬಹುದು. ಅದು ಹೇಗೆಂದು ನೋಡೋಣ. Read more…

ವಯಸ್ಸು ಹೆಚ್ಚಾಗ್ತಿದ್ದಂತೆ ಕೈಗಳಲ್ಲಿ ಕಾಣಿಸಿಕೊಳ್ಳುವ ಸುಕ್ಕು ನಿವಾರಿಸಲು ಬಳಸಿ ಈ ಟಿಪ್ಸ್

ವಯಸ್ಸು ಹೆಚ್ಚಾಗ್ತಿದ್ದಂತೆ ಮುಖದ ಜೊತೆ ಕೈ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತದೆ. ಮುಖಕ್ಕೆ ಹೆಚ್ಚು ಮಹತ್ವ ನೀಡುವ ಜನರು ಕೈಗಳ ಸೌಂದರ್ಯವನ್ನು ಮರೆಯುತ್ತಾರೆ. ಆದ್ರೆ ಕೈ ಚರ್ಮ ಸುಕ್ಕುಗಟ್ಟದಂತೆ ನೋಡಿಕೊಳ್ಳುವುದು Read more…

ಮಳೆಗಾಲದಲ್ಲಿ ಹೀಗಿರಲಿ….. ಕೂದಲಿನ ಆರೈಕೆ

  ಮಳೆಗಾಲದ ಗಾಳಿ ಕೂದಲನ್ನು ನಿರ್ಜೀವಗೊಳಿಸುತ್ತದೆ. ಈ ಋತುವಿನಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಮಳೆಗಾಲದಲ್ಲಿ ಕೂದಲಿಗೆ ವಿಶೇಷ ಆರೈಕೆ ಅಗತ್ಯವಿದೆ. ಕೂದಲು ಶುಷ್ಕವಾಗುವುದನ್ನು ತಡೆಯಲು ಬಾದಾಮಿ ಎಣ್ಣೆ, Read more…

ಪರಿಶಿಷ್ಟ ಜಾತಿಗಳ ಪಟ್ಟಿ ಬದಲಾವಣೆ ಮಾಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ: ಸುಪ್ರೀಂಕೋರ್ಟ್ ಆದೇಶ

ನವದೆಹಲಿ: ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡುವ ಅವಕಾಶ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡುವ Read more…

ಓಮನ್ ಸಮುದ್ರದಲ್ಲಿ ತೈಲ ಟ್ಯಾಂಕರ್ ಮುಳುಗಿ 13 ಭಾರತೀಯರು ಸೇರಿ 16 ಸಿಬ್ಬಂದಿ ನಾಪತ್ತೆ

ಮಸ್ಕತ್: 13 ಭಾರತೀಯರು ಸೇರಿದಂತೆ 16 ಸಿಬ್ಬಂದಿಗಳೊಂದಿಗೆ ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ಒಮಾನ್ ಸಮುದ್ರದಲ್ಲಿ ಮಗುಚಿ ಬಿದ್ದಿದೆ ಎಂದು ಕಡಲ ಭದ್ರತಾ ಕೇಂದ್ರ ಮಂಗಳವಾರ ದೃಢಪಡಿಸಿದೆ. ತೈಲ Read more…

ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಗಳೂರು ಸುತ್ತ ಆರು ಸ್ಥಳ ಪರಿಶೀಲನೆ

ಬೆಂಗಳೂರು: ನೂತನ ವಿಮಾನ ನಿಲ್ದಾಣ ನಿರ್ಮಿಸಲು ಆರು ಸ್ಥಳಗಳ ಪರಿಶೀಲನೆ ನಡೆಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಇಲ್ಲಿವೆ ನೋಡಿ ತ್ವಚೆ ‘ಆರೈಕೆ’ಗೆ ಒಂದಷ್ಟು ಟಿಪ್ಸ್

ಮಳೆಯ ಜತೆಗೆ ಹಿಮಗಾಳಿಯೂ ಸೇರಿಕೊಂಡು ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಇಂಥ ಸಂದರ್ಭದಲ್ಲಿ ನಿಮ್ಮ ತ್ವಚೆಯನ್ನು ಹೇಗೆ ಕಾಪಾಡಿಕೊಳ್ಳಬಹುದು ಗೊತ್ತೇ…? ಹೊರಗೆ ಮಳೆಯ ಜತೆಗೆ ಒಂದು ರೀತಿಯ ಚಳಿ Read more…

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಮತ್ತೊಂದು ಜವಾಬ್ದಾರಿ: ನೀತಿ ಆಯೋಗ ವಿಶೇಷ ಆಹ್ವಾನಿತರಾಗಿ ನೇಮಕ

ನವದೆಹಲಿ: ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರನ್ನು ನೀತಿ ಆಯೋಗದ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ. ಮೋದಿ 3.0 ಸರ್ಕಾರ ರಚನೆಯಾದ Read more…

ನವಜಾತ ಶಿಶುಗಳೊಡನೆ ಮಲಗುವ ಮುನ್ನ ತಿಳಿದಿರಲಿ ಈ ವಿಷಯ

ವಿದೇಶಗಳಲ್ಲಿ ಮಕ್ಕಳನ್ನು ಜೊತೆಗೆ ಮಲಗಿಸಿಕೊಳ್ಳದೇ ಪ್ರತ್ಯೇಕವಾದ ಬೆಡ್ ಅಥವಾ ತೊಟ್ಟಿಲಲ್ಲಿ ಮಲಗಿಸಿಕೊಳ್ಳುವುದನ್ನು ನೀವು ನೋಡಿರಬಹುದು. ಇದರ ಹಿಂದಿರುವ ನಿಜವಾದ ಕಾರಣ ಏನು ಗೊತ್ತೇ…? ನವಜಾತ ಶಿಶುವಿನ ಜೊತೆ ಮಲುಗುವುದು Read more…

ಕೈಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್

ಕೈ ಬೆರಳುಗಳು ಅಂದವಾಗಿ ಕಾಣಬೇಕೆಂಬುದು ಎಲ್ಲರ ಬಯಕೆಯೂ ಹೌದು. ನೀಳವಾಗಿ ಇಳಿಬಿಟ್ಟ ಉಗುರುಗಳು ಲಲನೆಯರ ಕೈಗೊಂದು ಬೇರೆಯೇ ಆದ ಸೌಂದರ್ಯವನ್ನು ನೀಡುತ್ತವೆ. ಹಾಗಾಗಿ ಅವುಗಳ ರಕ್ಷಣೆಯೂ ಅಷ್ಟೇ ಮುಖ್ಯ. Read more…

ಮಾದಕ ವಸ್ತುಗಳ ನಿಗ್ರಹಕ್ಕೆ ಕೇಂದ್ರದಿಂದ ಪ್ರತ್ಯೇಕ ಸಹಾಯವಾಣಿ ಆರಂಭ

ನವದೆಹಲಿ: ಮಾದಕ ವಸ್ತುಗಳ ನಿಗ್ರಹಕ್ಕೆ ಕೇಂದ್ರ ಸರ್ಕಾರ 1933 ಎಂಬ ಪ್ರತ್ಯೇಕ ಸಹಾಯವಾಣಿ ಆರಂಭಿಸಿದೆ. ದೇಶದ ಮೊದಲ ಡ್ರಗ್ಸ್ ಸಹಾಯವಾಣಿ 1933 ಅನ್ನು ಕೇಂದ್ರ ಗೃಹ ಸಚಿವ ಅಮಿತ್ Read more…

ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇದೆ ಈ ‘ಆಹಾರ’ ನೀಡುವ ಅವಶ್ಯಕತೆ

ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವಂತಹ ಆಹಾರವನ್ನು ನೀಡುವ ಅವಶ್ಯಕತೆಯಿದೆ. ಕೆಂಪು ಮೆಣಸಿನಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಿರುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ವಿಟಮಿನ್ ಸಿ Read more…

ಸತತ 7ನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ ದಾಖಲೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನವು ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 12 ರಂದು ಮುಕ್ತಾಯವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಲ್ವಾ ಸಮಾರಂಭದೊಂದಿಗೆ ಕೇಂದ್ರ ಬಜೆಟ್ Read more…

ಪ್ರತಿ ದಿನ ಮನೆಯಲ್ಲಿ ಹಾಲು ಉಕ್ಕುತ್ತಿದ್ದರೆ ಕಾಡುತ್ತೆ ಈ ಸಮಸ್ಯೆ

ಹಿಂದೂ ಧರ್ಮದಲ್ಲಿ ಶಕುನ, ಅಪಶಕುನಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ಸಿಗಲಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನಚರಿಯಲ್ಲಿ ನಡೆಯುವ ಕೆಲ ಘಟನೆಗಳು ನಮ್ಮನ್ನು Read more…

ಮಲಗುವ ಮುನ್ನ ಮೇಕಪ್ ತೆಗೆಯಲು ಆಲಸ್ಯವೇ…..? ಇದರಿಂದ ಏನಾಗುತ್ತೆ ಗೊತ್ತಾ….?

ಮೇಕಪ್ ಮಾಡಲು ನೀಡಿದ ಸಮಯವನ್ನು ಜನರು ಮೇಕಪ್ ತೆಗೆಯಲು ನೀಡುವುದಿಲ್ಲ. ಅದೆಷ್ಟೋ ಜನ ರಾತ್ರಿ ವೇಳೆ ಸುಸ್ತಾಗಿ ಮೇಕಪ್ ತೆಗೆಯದೇ ಹಾಗೇ ಮಲಗ್ತಾರೆ. ಪ್ರತಿ ದಿನ ಹೀಗೆ ಮಾಡಿದ್ರೆ Read more…

ದೇವಸ್ಥಾನದಲ್ಲಿ ಚಪ್ಪಲಿ ಕಳುವಾದ್ರೆ ಖುಲಾಯಿಸಲಿದೆ ʼಅದೃಷ್ಟʼ

  ದೇವಸ್ಥಾನದಲ್ಲಿ ಚಪ್ಪಲಿ ಕಳ್ಳತನವಾಗೋದು ಸಾಮಾನ್ಯ ಸಂಗತಿ. ಚಪ್ಪಲಿ ಕಳ್ಳತನವಾದ್ರೆ ನಿಶ್ಚಿತವಾಗಿ ನಮಗೆ ನಷ್ಟವೆ. ಆದ್ರೆ ಜ್ಯೋತಿಷ್ಯ ಶಾಸ್ತ್ರ ಬೇರೆಯದನ್ನೇ ಹೇಳುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೇವಸ್ಥಾನದಲ್ಲಿ ಚಪ್ಪಲಿ Read more…

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಓರ್ವ ಸಾವನ್ನಪ್ಪಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. 40 ವರ್ಷದ ಮೊಹಮದ್ ಇನಾಂದಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೆಹತರ್ ಮಹಲ್ Read more…

‘ಪ್ಯಾಲೆಸ್ತೀನ್’ ನಿರಾಶ್ರಿತರಿಗೆ ಮೊದಲ ಕಂತಿನ 2.5 ಮಿಲಿಯನ್ ಡಾಲರ್ ನೆರವು ನೀಡಿದ ಭಾರತ.!

ಭಾರತವು ವಿಶ್ವಸಂಸ್ಥೆಯ ಪ್ಯಾಲೆಸ್ತೀನ್ ನಿರಾಶ್ರಿತರ ಏಜೆನ್ಸಿಗೆ 2.5 ಮಿಲಿಯನ್ ಡಾಲರ್ ನ ಮೊದಲ ಕಂತನ್ನು ಬಿಡುಗಡೆ ಮಾಡಿದೆ. 2024-25ನೇ ಸಾಲಿಗೆ ವಾರ್ಷಿಕ 5 ಮಿಲಿಯನ್ ಡಾಲರ್ ಕೊಡುಗೆಯ ಭಾಗವಾಗಿ Read more…

ಭಾರತೀಯ ಭಾಷೆಗಳಲ್ಲಿ 22,000 ಪುಸ್ತಕಗಳ ಹೊರತರಲು ಕೇಂದ್ರದ ‘ಅಸ್ಮಿತಾ’ ಯೋಜನೆ ಆರಂಭ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತೀಯ ಭಾಷೆಗಳಲ್ಲಿ 22,000 ಪುಸ್ತಕಗಳನ್ನು ರಚಿಸುವ ಯೋಜನೆಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ಮಂಗಳವಾರ ಆರಂಭಿಸಿದೆ. ಅಸ್ಮಿತಾ(ಅನುವಾದ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...