alex Certify Latest News | Kannada Dunia | Kannada News | Karnataka News | India News - Part 218
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳ್ಳಂ ಬೆಳಗ್ಗೆ ಬಳ್ಳಾರಿ, ಗದಗ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ |Lokayukta Raid

ಬಳ್ಳಾರಿ, ಗದಗ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ರಾಜ್ಯದ ಹಲವು Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಗ್ ಶಾಕ್: ಬಳ್ಳಾರಿ, ಗದಗ ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲೋಕೇಶ್ Read more…

GOOD NEWS : ಭಾರತದಲ್ಲಿ 25,720 ಕೋಟಿ ರೂ. ಹೂಡಿಕೆ, 20 ಲಕ್ಷ ಜನರಿಗೆ ʻAIʼ ತರಬೇತಿ : ಮೈಕ್ರೋಸಾಫ್ಟ್’ CEO ‘ಸತ್ಯ ನಾದೆಲ್ಲಾ’ ಘೋಷಣೆ.!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಒಂದು ದಿನದ ನಂತರ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಅವರು ಟೆಕ್ ದೈತ್ಯ ತನ್ನ ಕ್ಲೌಡ್ ಕಂಪ್ಯೂಟಿಂಗ್ ಮತ್ತು ಕೃತಕ Read more…

ನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ದರ್ಶನ್ ಸೇರಿದಂತೆ 7 Read more…

GOOD NEWS : ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಉಚಿತ ವಿದ್ಯುತ್ ಚಾಲಿತ ‘ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ Read more…

ಜಾತ್ರೆ ಪ್ರಯುಕ್ತ ಸಿಡಿಮದ್ದು ಸ್ಫೋಟ: ಬಾಲಕನಿಗೆ ಗಂಭೀರ ಗಾಯ, ಸ್ತಬ್ಧವಾದ ಪಕ್ಷಿಗಳ ಕಲರವ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತುಂಗಾ ನದಿ ತೀರದಲ್ಲಿ ತೆಪ್ಪೋತ್ಸವ ಆಚರಣೆ ಸಮಿತಿಯಿಂದ ಸಿಡಿಮದ್ದು ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ಇದೇ ಬಾಲಕನ ಜೀವಕ್ಕೆ ಅಪಾಯ ತಂದೊಡ್ಡಿದೆ. ಜನವರಿ Read more…

BIG UPDATE : ಟಿಬೆಟ್’ ನಲ್ಲಿ ಡೆಡ್ಲಿ ಭೂಕಂಪಕ್ಕೆ 126 ಮಂದಿ ಬಲಿ ; 200 ಕ್ಕೂ ಹೆಚ್ಚು ಜನರಿಗೆ ಗಾಯ |Earthquake

ಟಿಬೆಟ್ ಬಳಿ ಮಂಗಳವಾರ 6.8 ತೀವ್ರತೆಯ ಭೂಕಂಪದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 126 ಕ್ಕೆ ಏರಿದೆ ಎಂದು ಚೀನಾದ ಏಜೆನ್ಸಿ ಕ್ಸಿನ್ಹುವಾವನ್ನು ಉಲ್ಲೇಖಿಸಿ ಎಎಫ್ಪಿ ವರದಿ ಮಾಡಿದೆ. ಭೂಕಂಪದಿಂದಾಗಿ ಹಲವಾರು Read more…

ಗ್ರಾಮೀಣ ಭಾಗದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ‘ಹೊಲಿಗೆ ತರಬೇತಿ’ಗಾಗಿ ಅರ್ಜಿ ಆಹ್ವಾನ.!

ಬಳ್ಳಾರಿ : ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಆರ್ಎಪಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಪೊಂಗಲ್ ಹಬ್ಬಕ್ಕೆ ವಿಶೇಷ ರೈಲು

ಬೆಂಗಳೂರು: ಪೊಂಗಲ್ ಹಬ್ಬದ ಪ್ರಯುಕ್ತ ಜನವರಿ 10ರಂದು ಬೆಂಗಳೂರು –ಚೆನ್ನೈ, ಬೆಂಗಳೂರು –ತೂತುಕುಡಿ- ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ವ್ಯವಸ್ಥೆ ಮಾಡಿದೆ. Read more…

BREAKING: ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವು

ಮೈಸೂರು: ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದಾರೆ. ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ. ಹೊಸ ವರ್ಷದ ದಿನ ಕೇಕ್ ತಯಾರಿಸಲು Read more…

ಮಕ್ಕಳ ಹಲ್ಲಿನ ಹುಳುಕು ಸಮಸ್ಯೆ ನಿವಾರಣೆಗೆ ಇಲ್ಲಿದೆ ಟಿಪ್ಸ್

ಅತಿಯಾಗಿ ಸಿಹಿ ತಿಂಡಿಗಳ ಸೇವನೆ ಹಾಗೂ ಹಾಲು ಕುಡಿಯುವುದ್ರಿಂದ ಮಕ್ಕಳ ಹಲ್ಲುಗಳು ಕೀಟದ ಪಾಲಾಗುವುದು ಸಾಮಾನ್ಯ. ಮಕ್ಕಳ ಹಲ್ಲುಗಳಿಗೆ ಸರಿಯಾಗಿ ಬ್ರೆಷ್ ಮಾಡಲು ಬರುವುದಿಲ್ಲ. ಹಾಗೆ ಹಲ್ಲು ಉಜ್ಜುವುದ್ರಿಂದ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಭಾರೀ ಏರಿಕೆಯಾದ ಚಿನ್ನ, ಬೆಳ್ಳಿ ದರ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ. ಶುದ್ಧ ಚಿನ್ನದ ದರ 10 ಗ್ರಾಂಗೆ 700 ರೂ. ಏರಿಕೆಯಾಗಿದ್ದು, 79 700 ರೂ.ಗೆ ಮಾರಾಟವಾಗಿದೆ. Read more…

ಕಫ ಮಾಯವಾಗಿ ಆರಾಮ ಸಿಗಲು ಬಳಸಿ ಈ ಮನೆ ಮದ್ದು

ಚಳಿಗಾಲದಲ್ಲಿ ಕಫದ ಸಮಸ್ಯೆ ಸಾಮಾನ್ಯ. ಸ್ವಲ್ಪ ಕಫವಾದ್ರೂ ಕೆಲವರು ವೈದ್ಯರ ಬಳಿ ಓಡ್ತಾರೆ. ಅದ್ರ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಮನೆ ಮದ್ದು ಸೇವನೆ ಮಾಡುವುದು ಬಹಳ ಒಳ್ಳೆಯದು. Read more…

ಮುಟ್ಟಿನ ಸಮಯದ ಸಮಸ್ಯೆಗೆ ರಾಮಬಾಣ ಇದು

ಹುರುಳಿಕಾಳು ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಲಾಭವಿದೆ. ಆವಾಗವಾಗ ಹುರುಳಿಕಾಳಿನ ರಸಂ ಮನೆಯಲ್ಲಿ ಮಾಡಿಕೊಂಡು ಸವಿಯುವುದರಿಂದ ಕೆಮ್ಮು, ಕಫದಂತಹ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಹುರುಳಿಕಾಳಿನ ಸೇವನೆಯಿಂದ ಋತುಸ್ರಾವದ ಸಮಸ್ಯೆ ಕಡಿಮೆಯಾಗುತ್ತದೆ. ಇಂದು Read more…

ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 15 ವರ್ಷದ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯೂಷನ್ ಶಿಕ್ಷಕನನ್ನು ಜೆಪಿ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ(30) ಬಂಧಿತ ಆರೋಪಿ ನವೆಂಬರ್ 23 ರಂದು Read more…

ವ್ಯಾಯಾಮ ಮಾಡಿದ್ರೂ ತೂಕ ಹೆಚ್ಚಾಗಲು ಕಾರಣವೇನು ಗೊತ್ತಾ…..?

ತೂಕ ಕಡಿಮೆ ಮಾಡಿಕೊಳ್ಳಲು ನೀವೂ ಜಾಸ್ತಿ ಕಸರತ್ತು ಮಾಡ್ತಿದ್ದೀರಾ? ಎಷ್ಟೇ ವ್ಯಾಯಾಮ ಮಾಡಿದ್ರೂ ಏನೂ ಪ್ರಯೋಜನವಾಗಲಿಲ್ವಾ? ವ್ಯಾಯಾಮ ಮಾಡೋದ್ರಿಂದ ತೂಕ ಕಡಿಮೆಯಾಗುವ ಬದಲು ಹೆಚ್ಚಾಗ್ತಾ ಇದೆ ಎಂಬ ಗೊಂದಲ್ಲ Read more…

ಮಾಯಿಶ್ಚರೈಸರ್‌ ನಂತೆ ಕೆಲಸ ಮಾಡುತ್ತೆ ತೆಂಗಿನೆಣ್ಣೆ

ತೆಂಗಿನೆಣ್ಣೆಯನ್ನು ತಲೆಗೆ ಹಚ್ಚಿದರೆ ಕೂದಲಿಗೆ ಒಳ್ಳೆಯದು, ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಇನ್ನು ಮೈಗೆ ಹಚ್ಚಿಕೊಂಡರಂತೂ ಯಾವ ಮಾಯಿಶ್ಚರೈಸರ್‌ ಮಾಡದ ಚಮತ್ಕಾರವನ್ನು ತೆಂಗಿನೆಣ್ಣೆ ಮಾಡುತ್ತದೆ. ತ್ವಚೆ ಸಮಸ್ಯೆಗಂತೂ ಇದು ಅತ್ಯುತ್ತಮ Read more…

ದ್ರಾಕ್ಷಿ ಹಣ್ಣಿನ ಮಾಸ್ಕ್ ಬಳಸಿ‌ ಹೊಳೆಯುವ ತ್ವಚೆ ಪಡೆಯಿರಿ

ದ್ರಾಕ್ಷಿ ಹಣ್ಣಿನ ಮಾಸ್ಕ್ ನಿಮ್ಮ ತ್ವಚೆಯ ಮೇಲೆ ಚಮತ್ಕಾರಗಳನ್ನೇ ಸೃಷ್ಟಿಸಬಹುದು ಎಂಬುದು ನಿಮಗೆ ಗೊತ್ತೇ? ಮೊಡವೆ, ತ್ವಚೆಯ ಶುಷ್ಕತೆಯನ್ನು ತೆಗೆದುಹಾಕಲು ದ್ರಾಕ್ಷಿ ನೆರವಾಗುತ್ತದೆ. ತ್ವಚೆ ತೇವಾಂಶವನ್ನು ಕಳೆದುಕೊಂಡು ಡ್ರೈ Read more…

ಮರದ ಕೊಂಬೆ ಕತ್ತರಿಸುವಾಗಲೇ ಅವಘಡ: ಕಾರ್ಮಿಕ ಸಾವು

ಬೆಂಗಳೂರು: ಅಪಾಯಕಾರಿಯಾಗಿದ್ದ ಮರದ ಕೊಂಬೆ ಕತ್ತರಿಸುವ ವೇಳೆ ಮರದಿಂದ ಕೆಳಗೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬೆಂಗಳೂರಿನ ವಿವಿ ಪುರದಲ್ಲಿ ನಡೆದಿದೆ. ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮರಗಳ ವ್ಯವಸ್ಥಿತ Read more…

KSRTC ಪ್ರಯಾಣದರ ಹೆಚ್ಚಳ ಬೆನ್ನಲ್ಲೇ ಬಾಡಿಗೆ ದರವೂ ಏರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾಂದರ್ಭಿಕ ಒಪ್ಪಂದದ ಮೇಲೆ ಒದಗಿಸುವ ಬಸ್ Read more…

ದಿನಕ್ಕೊಂದು ʼವಾಲ್ ನಟ್ʼ ತಿಂದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತೇ….?

ಈಗಿನ ಕಾಲದಲ್ಲಿ ಯಾವುದೇ ಆಹಾರವು ನಮಗೆ ಪರಿಪೂರ್ಣವಾದ ಶಕ್ತಿಯನ್ನು ಕೊಡುವುದಿಲ್ಲ. ಹಾಗಾಗಿ ಪ್ರತಿನಿತ್ಯ ಡ್ರೈ ಪುಟ್ಸ್ ಗಳ ಸೇವನೆ ಮಾಡುವುದು ಉತ್ತಮ, ಅಂದಹಾಗೇ ವಾಲ್ ನಟ್ಸ್ ನ್ನು ಪ್ರತಿದಿನ Read more…

BIG NEWS: ಜೀವ ಬೆದರಿಕೆ ಹಿನ್ನಲೆ ನಟ ಸಲ್ಮಾನ್ ಖಾನ್ ನಿವಾಸಕ್ಕೆ ಬುಲೆಟ್ ಪ್ರೂಫ್ ಗ್ಲಾಸ್ ಸಹಿತ ಭದ್ರತೆ ಹೆಚ್ಚಳ

ಮುಂಬೈ: ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಬಾಲ್ಕನಿಯ ಹೊರಗೆ ಬುಲೆಟ್ ಪ್ರೂಫ್ ಗ್ಲಾಸ್‌ನೊಂದಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಬಾಂದ್ರಾ(ಡಬ್ಲ್ಯೂ) ನಲ್ಲಿರುವ Read more…

BREAKING: ಭಾರತೀಯ ಬಾಹ್ಯಾಕಾಶ ಸಂಸ್ಥೆಗೆ ಹೊಸ ಸಾರಥಿ: ಜ. 14 ರಂದು ಇಸ್ರೋ ಅಧ್ಯಕ್ಷರಾಗಿ ವಿ. ನಾರಾಯಣನ್ ಅಧಿಕಾರ ಸ್ವೀಕಾರ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮುಂದಿನ ಅಧ್ಯಕ್ಷರಾಗಿ ಡಾ. ವಿ. ನಾರಾಯಣನ್ ಅವರನ್ನು ನೇಮಿಸಲಾಗಿದೆ. ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರಿಂದ Read more…

ಪಪ್ಪಾಯ ಹಣ್ಣು ಅತಿ ಹೆಚ್ಚು ಸೇವಿಸುವುದರಿಂದ ಉಂಟಾಗುತ್ತೆ ಈ ಪರಿಣಾಮ

ಹಣ್ಣುಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದ್ರೆ ಅತಿಯಾದ್ರೆ ಅಮೃತವೂ ವಿಷ. ಹಾಗೆ ಪಪ್ಪಾಯಿ ಹಣ್ಣನ್ನು ಅತಿಯಾಗಿ ತಿಂದ್ರೆ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ಪಪ್ಪಾಯಿ ಸೇವನೆಗೆ ಸೂಕ್ತ ಸಮಯವಿದೆ. ಅದನ್ನು Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಿದ್ಧತೆಗೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಸಿದ್ಧತೆಗಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಯಿಂದ 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಸಿದ್ಧತೆಗಾಗಿ ಮಾದರಿ Read more…

BIG NEWS: ಇಂದು ದಕ್ಷಿಣ ಭಾರತದ 4 ರಾಜ್ಯಗಳಿಗೆ ಬೇಕಾದ ನಕ್ಸಲರ ಶರಣಾಗತಿ: ಚಿಕ್ಕಮಗಳೂರಿನಲ್ಲಿ ಕೂಂಬಿಂಗ್ ಸ್ಥಗಿತ

ಚಿಕ್ಕಮಗಳೂರು: ಇಂದು ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಯಾಗಲಿದ್ದಾರೆ, ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿರುವ 6 ನಕ್ಸಲರು ಶರಣಾಗಲಿದ್ದಾರೆ. ನಕ್ಸಲರ ಶರಣಾಗತಿಯ ಬಗ್ಗೆ ಸರ್ಕಾರ ಸಂಪೂರ್ಣ ಪ್ರಕ್ರಿಯೆ Read more…

ರಾಜ್ಯದ ಜನತೆಗೆ ಎಚ್ಚರಿಕೆ: 3 ದಿನ ತಾಪಮಾನದಲ್ಲಿ ಇಳಿಕೆ, ಇನ್ನೂ ಹೆಚ್ಚಲಿದೆ ಚಳಿಯ ತೀವ್ರತೆ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ Read more…

ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಆರೋಗ್ಯಕ್ಕೆ ಒಳ್ಳೆಯದಾ…..? ಇಲ್ಲಿದೆ ವಿವರ

ಚಳಿಗಾಲದಲ್ಲಿ ಎಲ್ಲವೂ ಬೆಚ್ಚಗಿರಬೇಕು. ಬಿಸಿ ಬಿಸಿ ಟೀ, ಬಿಸಿ ಬಿಸಿ ಆಹಾರ, ಬಿಸಿ ನೀರು ಸೇವನೆಗೆ ಎಲ್ಲರೂ ಆದ್ಯತೆ ನೀಡ್ತಾರೆ. ಹಾಗೆಯೇ ಬಿಸಿ ನೀರಿನ ಸ್ನಾನ ಇಷ್ಟಪಡ್ತಾರೆ. ತಣ್ಣನೆ Read more…

ಶುಂಠಿಯಲ್ಲಿದೆ ಸಾಕಷ್ಟು ಔಷಧೀಯ ಗುಣ

ಶುಂಠಿಯನ್ನು ಅಡುಗೆ ಮನೆಯಲ್ಲಿ ಮಸಾಲೆ ಪದಾರ್ಥವಾಗಿ ಬಳಸ್ತಾರೆ. ಇದ್ರಲ್ಲಿ ತಾಮ್ರ ಮತ್ತು ಮ್ಯಾಂಗನೀಸ್ ಅಂಶ ಹೇರಳವಾಗಿರುತ್ತದೆ. ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಬಳಸ್ತಾರೆ. ಇದು ದೇಹವನ್ನು ಉಷ್ಣಗೊಳಿಸುವುದೇ ಇದಕ್ಕೆ ಕಾರಣ. Read more…

BIG NEWS: ವಿಜಯೇಂದ್ರ ವಿರುದ್ಧ ಅಮಿತ್ ಶಾಗೆ ಯತ್ನಾಳ್ ತಂಡ ದೂರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್f ಯತ್ನಾಳ್ ಅವರ ತಂಡದಿಂದ ದೂರು ನೀಡಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...