alex Certify Latest News | Kannada Dunia | Kannada News | Karnataka News | India News - Part 223
ಕನ್ನಡ ದುನಿಯಾ
    Dailyhunt JioNews

Kannada Duniya

ವರುಣಾರ್ಭಟಕ್ಕೆ ಡ್ಯಾಂಗಳು ಭರ್ತಿ: ಜೀವಕಳೆ ಪಡೆದುಕೊಂಡ ಜಲಾಶಯಗಳು

ಶಿವಮೊಗ್ಗ: ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ; ಶೀಘ್ರವೇ ‘ಜೀವ ವಿಮಾ ಯೋಜನೆ’ ಜಾರಿ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎಂಬಂತೆ ಶೀಘ್ರವೇ ಜೀವ ವಿಮಾ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ Read more…

ಯಜಮಾನಿಯರಿಗೆ ಗುಡ್ ನ್ಯೂಸ್ ; ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ‘ಗೃಹಲಕ್ಷ್ಮಿ’ ಹಣ ಜಮಾ

ಬೆಂಗಳೂರು : ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು Read more…

BIG NEWS: ಅಜ್ಞಾತ ಸ್ಥಳದಲ್ಲಿದ್ದ ಬಸನಗೌಡ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷ; ಸದನದಲ್ಲಿ ಭಾಗಿಯಾಗಲು ಆಗಮಿಸಿದ ಶಾಸಕ

ಬೆಂಗಳೂರು: ವಾಲ್ಮೀಕಿ ನಿಗದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬೆನ್ನಲ್ಲೇ ನಾಪತ್ತೆಯಾಗಿದ್ದ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇದೀಗ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಕಳೆದ Read more…

ಕಾವೇರಿ ವಿವಾದ ; ಸರ್ವಪಕ್ಷಗಳ ಸಭೆಯಲ್ಲಿ ಮಹತ್ತರದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ..!

ಬೆಂಗಳೂರು : ಕಾವೇರಿ ನದಿ ನೀರು ಬಿಡುಗಡೆ ಸಂಬಂಧ ನಿನ್ನೆ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.ಈ Read more…

Rain Alert : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ ; ‘IMD’ ಯಿಂದ ರೆಡ್ ಅಲರ್ಟ್ ಘೋಷಣೆ

ನವದೆಹಲಿ : ಈ ವಾರ ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗೋವಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಬರುವ Read more…

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಶೂ ಕಳ್ಳತನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಶೂ ಕಳ್ಳತನವಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ ನಡೆದಿದೆ. ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಪೂಜೆಗೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು. Read more…

WATCH : ಅಂಬಾನಿ ಪುತ್ರನ ಮದುವೆಗೆ ಗೈರಾಗಿ ರೆಸ್ಟೋರೆಂಟ್ ನಲ್ಲಿ ‘ಪಿಜ್ಜಾ’ ತಿಂದ ರಾಹುಲ್ ಗಾಂಧಿ ; ವೀಡಿಯೊ ವೈರಲ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ದೂರಿ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ: ಹಣ ಲೂಟಿಗೆ ನಕಲಿ ವ್ಯಕ್ತಿ, ಹುದ್ದೆ ಸೃಷ್ಟಿಸಿದ್ದ ಎಂಡಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ದಿನಕ್ಕೊಂದು ಸ್ಫೋಟಕ ಮಾಹಿತಿ ಬಹಿರಂಗವಾಗುತ್ತಿದೆ. ನಿಗದ ಕೋಟಿ ಕೋಟಿ ಹಣ ಲೂಟಿ ಮಾಡಲೆಂದೇ ನಕಲಿ Read more…

JOB ALERT : ಉದ್ಯೋಗ ವಾರ್ತೆ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 44,228 ಹುದ್ದೆಗಳಿಗೆ ಅರ್ಜಿ ಆಹ್ವಾನ.!

jಡಿಜಿಟಲ್ ಡೆಸ್ಕ್ : ಅಂಚೆ ಇಲಾಖೆಯಲ್ಲಿ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 15, 2024 ರಿಂದ Read more…

BREAKING : ‘Copa America’ ಫೈನಲ್ ನಲ್ಲಿ ದಾಖಲೆಯ 16ನೇ ಪ್ರಶಸ್ತಿ ಗೆದ್ದ ಅರ್ಜೆಂಟೀನಾ

ಮಿಯಾಮಿಯ ಹಾರ್ಡ್ ರಾಕ್ ಸ್ಟೇಡಿಯಂನಲ್ಲಿ ನಡೆದ 2024ರ ಕೋಪಾ ಅಮೆರಿಕ ಫುಟ್ಬಾಲ್ ಟೂರ್ನಿಯಲ್ಲಿ 111ನೇ ನಿಮಿಷದಲ್ಲಿ ಲೌಟಾರೊ ಮಾರ್ಟಿನೆಜ್ ಗಳಿಸಿದ ಗೋಲಿನಿಂದ ಅರ್ಜೆಂಟೀನಾ ತಂಡ ಕೊಲಂಬಿಯಾವನ್ನು 1-0 ಅಂತರದಿಂದ Read more…

BREAKING : ಕಾಪಿರೈಟ್ ಉಲ್ಲಂಘನೆ ; ನಟ ರಕ್ಷಿತ್ ಶೆಟ್ಟಿ ವಿರುದ್ಧ ‘FIR’ ದಾಖಲು..!

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಹಿನ್ನೆಲೆ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂ ಆರ್ ಟಿ Read more…

BIG NEWS: ಮತ್ತೊಂದು ಮಾರಣಾಂತಿಕ ಹೊಸ ವೈರಸ್ ಪತ್ತೆ: ’ಚಂಡೀಪುರ’ ಮಹಾಮಾರಿಗೆ ಐವರು ಮಕ್ಕಳು ಬಲಿ

ಅಹಮದಾಬಾದ್: ಕೋವಿಡ್ ಬಳಿಕ ದೇಶದಲ್ಲಿ ಹೊಸ ಹೊಸ ಮಾರಣಾಂತಿಕ ವೈರಸ್ ಗಳು ಪತ್ತೆಯಾಗುತ್ತಿದ್ದು, ಪುಟ್ಟ ಮಕ್ಕಳು ಬಲಿಯಾಗುತ್ತಿದ್ದಾರೆ. ಗುಜರಾತ್ ನಲ್ಲಿ ಮಹಾಮಾರಿ ‘ಚಂಡೀಪುರ’ ವೈರಸ್ ಪತ್ತೆಯಾಗಿದ್ದು, ಈ ಸೋಂಕಿಗೆ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ; ಉದ್ಯೋಗಾವಕಾಶ ಹೆಚ್ಚಿಸಲು ‘ಜಿಸಿಸಿ’ ನೀತಿ ನಿಯಮಾವಳಿ ಸಡಿಲಿಕೆ

ಬೆಂಗಳೂರು : ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಬಂಡವಾಳ ಹೂಡಲು ಉದ್ಯಮಿದಾರರನ್ನು ಸೆಳೆಯಲು ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಜಿಸಿಸಿ ನೀತಿಯ ನಿಯಮಾವಳಿಗಳನ್ನು ಸಡಿಸಲಾಗುವುದು Read more…

GOOD NEWS: ಶಿವಮೊಗ್ಗ-ಚೆನ್ನೈ ವಿಮಾನ ಹಾರಾಟಕ್ಕೆ ಡೇಟ್ ಫಿಕ್ಸ್

ಶಿವಮೊಗ್ಗ: ಮಲೆನಾಡ ಜನತೆಗೆ ಮತ್ತೊಂದು ಗುಡ್ ನ್ಯೂಸ್. ಶಿವಮೊಗ್ಗ ಹಾಗೂ ತಮಿಳುನಾಡಿನ ಚೆನ್ನೈ ನಡುವೆ ಕೆಲವೇ ದಿನಗಳಲ್ಲಿ ವಿಮಾನ ಹಾರಾಟ ಆರಂಭವಾಗಲಿದ್ದು, ಮುಹೂರ್ತ ಫಿಕ್ಸ್ ಆಗಿದೆ. ಶಿವಮೊಗ್ಗದಿಂದ ಚೆನ್ನೈಗೆ Read more…

ಗೋರಖ್ ಪುರ LTT ಎಕ್ಸ್ ಪ್ರೆಸ್ ರೈಲಿನ ಬ್ರೇಕ್ ಲೈನರ್ ನಲ್ಲಿ ಬೆಂಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಮುಂಬೈ: ಗೋರಖ್‌ಪುರ ಎಲ್‌ಟಿಟಿ ಎಕ್ಸ್‌ ಪ್ರೆಸ್‌ ನ ಕೋಚ್‌ ನ ಬ್ರೇಕ್ ಲೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇತರ ಬೋಗಿಗಳಿಗೆ ಬೆಂಕಿ ತಗುಲದಂತೆ ತಡೆಯಲಾಗಿದೆ. Read more…

BREAKING NEWS: ಭೀಕರ ಅಪಘಾತ: 6 ಪ್ರಯಾಣಿಕರು ದುರ್ಮರಣ

ಅಹಮದಾಬಾದ್: ಟ್ರಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಆನಂದ Read more…

BREAKING NEWS: ಅಂಬಲಪಾಡಿ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ದುರ್ಮರಣ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಮಾನಂದ ಶೆಟ್ಟಿ ಮೃತ ದುರ್ದೈವಿ. ಉಡುಪಿಯ ಅಂಬಲಪಾಡಿಯ ಗಾಂಧಿನಗರದ Read more…

ವಿಮಾ ಕಾಯ್ದೆಗೆ ತಿದ್ದುಪಡಿ: ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಎಲ್ಲಾ ನಾಗರೀಕರಿಗೂ ವಿಮಾ ಸೌಲಭ್ಯ ಕಲ್ಪಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ ಜುಲೈ 22 ರಿಂದ ಆರಂಭವಾಗಲಿರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ವಿಮಾ ಕಾಯ್ದೆ 1938ಕ್ಕೆ ತಿದ್ದುಪಡಿ Read more…

ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ: ಬಿಜೆಪಿ ಪೋಸ್ಟರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಪೋಸ್ಟರ್ ಪ್ರಕಟಿಸಿದೆ. ಡಿಯರ್‌ ಕಾಂಗ್ರೆಸ್, ಮಹರ್ಷಿ Read more…

ವಲಸೆ ಕಾರ್ಮಿಕರಿಗೆ ಗುಡ್ ನ್ಯೂಸ್: ಪ್ರಮುಖ ಮಾರ್ಗಗಳಲ್ಲಿ 2,000 ಹೆಚ್ಚುವರಿ ರೈಲು

ನವದೆಹಲಿ: ಭಾರತೀಯ ರೈಲ್ವೇಯು ವಲಸೆ ಕಾರ್ಮಿಕರಲ್ಲಿ ಹೆಚ್ಚು ಜನಪ್ರಿಯವಾಗಿರುವ 25 ಮಾರ್ಗಗಳನ್ನು ಗುರುತಿಸಿದ್ದು, ಎಸಿ ಅಲ್ಲದ ಕೋಚ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ದೀರ್ಘ ಕಾಯುವಿಕೆ ಪಟ್ಟಿಗಳ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನದಲ್ಲಿ Read more…

ದೆಹಲಿ ವಿಮಾನ ನಿಲ್ದಾಣದಲ್ಲಿ 24X7 ಮದ್ಯದ ಅಂಗಡಿ ಆರಂಭಕ್ಕೆ ಗ್ರೀನ್ ಸಿಗ್ನಲ್

ನವದೆಹಲಿ: ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ 3ರ ಆಗಮನ ಪ್ರದೇಶದಲ್ಲಿ ಚಿಲ್ಲರೆ ಮದ್ಯದಂಗಡಿ ತೆರೆಯಲು ದೆಹಲಿ ಸರ್ಕಾರದ ಅಬಕಾರಿ ಇಲಾಖೆಯು ದಿಲ್ಲಿ ಗ್ರಾಹಕರ ಸಹಕಾರಿ ಸಗಟು ಅಂಗಡಿ ಲಿಮಿಟೆಡ್‌ಗೆ Read more…

ಎಸ್ಎಸ್ಎಲ್ಸಿ ಪರೀಕ್ಷೆ -3 ನೋಂದಣಿಗೆ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ರಲ್ಲಿ ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ಕ್ಕೆ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ Read more…

ಆಹ್ವಾನವಿಲ್ಲದೆ ಅನಂತ್ ಅಂಬಾನಿ -ರಾಧಿಕಾ ಮದುವೆ ಸ್ಥಳಕ್ಕೆ ಪ್ರವೇಶಿಸಿದ್ದ ಯೂಟ್ಯೂಬರ್, ಉದ್ಯಮಿ ಅರೆಸ್ಟ್

ಮುಂಬೈ: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹದ ಸ್ಥಳವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ಗೆ ಆಹ್ವಾನವಿಲ್ಲದೆ ನುಸುಳಿದ್ದ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸುಗಳ ಜಾರಿಗೆ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. Read more…

BIG NEWS: ರಾಜಕೀಯ ಕೋಲಾಹಲಕ್ಕೆ ಕಾರಣವಾದ ಮುಡಾ ಅಕ್ರಮ ತನಿಖೆಗೆ ಆಯೋಗ ರಚನೆ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಭಾನುವಾರ ಆಯೋಗ ರಚಿಸಿ ಆದೇಶ Read more…

ಈ ಎಲ್ಲಾ ಕಾಯಿಲೆಗಳಿಗೆ ʼಏಲಕ್ಕಿʼ ರಾಮಬಾಣ

ಏಲಕ್ಕಿ ಅಂದ್ಮೇಲೆ ಅದು ಎಲ್ಲರ ಅಡುಗೆ ಮನೆಗಳಲ್ಲಿ ಸ್ಥಾನ ಪಡೆದಿರುತ್ತೆ . ಒಂದು ಪುಟ್ಟ ಏಲಕ್ಕಿ ನಿಮ್ಮ ದೇಹದ ಅದೆಷ್ಟೋ ಆರೋಗ್ಯದ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು . ಈಗಿನ Read more…

ಟಿಕೆಟ್ ದರ ಹೆಚ್ಚಳ ಆತಂಕದಲ್ಲಿದ್ದ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಶೇಕಡ 15 ರಿಂದ 20ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯ ರಸ್ತೆ Read more…

ವಸಡುಗಳ ರಕ್ತಸ್ರಾವವಾಗ್ತಿದ್ದರೆ ನಿರ್ಲಕ್ಷ್ಯ ಬೇಡ ಇಲ್ಲಿದೆ ಮನೆಮದ್ದು

ಹಲ್ಲುಗಳಲ್ಲಿ ಅಥವಾ ವಸಡುಗಳಲ್ಲಿ ರಕ್ತಸ್ರಾವವಾಗುತ್ತಿದ್ದರೆ ನಿರ್ಲಕ್ಷ್ಯ ವಹಿಸಬೇಡಿ. ಇದರಿಂದ ಜಗಿಯುವಾಗ ನೋವು, ಹಲ್ಲು ಸಡಿಲವಾಗುವುದು ಅಥವಾ ದುರ್ವಾಸನೆ ಸಹಿತ ಉಸಿರಾಟದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಈ ಲಕ್ಷಣ ಕಡಿಮೆ ಮಾಡುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...