alex Certify Latest News | Kannada Dunia | Kannada News | Karnataka News | India News - Part 224
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಕರ್ನಾಟಕದಲ್ಲಿ 2 ‘HMPV’ ವೈರಸ್ ಕೇಸ್ ಪತ್ತೆಯಾಗಿರುವುದು ಧೃಡ : ‘ICMR’ ಸ್ಪಷ್ಟನೆ.!

ನವದೆಹಲಿ: ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ಪ್ರಕರಣಗಳು ಪತ್ತೆಯಾಗಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ದೃಢಪಡಿಸಿದೆ. ಇದು ದೇಶಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ Read more…

BREAKING : ರಾಜ್ಯದಲ್ಲಿ ‘HMPV’ ವೈರಸ್ ತೀವ್ರತೆ ಕೇವಲ ಶೇ.1 ರಷ್ಟು ಇದೆ : ಸಚಿವ ದಿನೇಶ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ HMPV ವೈರಸ್ ಶೇ.1 ರಷ್ಟು ತೀವ್ರತೆ ಇದೆ , ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. HMPV ಇದು ಹೊಸ Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘HMPV’ ವೈರಸ್ ಕೇಸ್ ಪತ್ತೆ, 3 ತಿಂಗಳ ಮಗುವಿಗೆ ಸೋಂಕು ಧೃಡ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮಗುವಿಗೆ ಎಚ್ ಎಮ್ ಪಿ ವಿ ವೈರಸ್ ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು,  ಬೆಂಗಳೂರಲ್ಲಿ ಮತ್ತೊಂದು ‘HMPV’ ವೈರಸ್ ಕೇಸ್ ಪತ್ತೆಯಾಗಿದ್ದು, Read more…

BREAKING : ಕೇರಳದಲ್ಲಿ ‘KSRTC’ ಬಸ್ ಕಂದಕಕ್ಕೆ ಉರುಳಿಬಿದ್ದು ನಾಲ್ವರು ಸಾವು, ಹಲವರಿಗೆ ಗಾಯ.!

ಕೇರಳದ ಇಡುಕ್ಕಿ ಜಿಲ್ಲೆಯ ಮುಂಡಕ್ಕಯಂನಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಬಸ್ ಕಂದಕಕ್ಕೆ ಬಿದ್ದ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹೌದು., ಕೆಎಸ್ಆರ್ಟಿಸಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ Read more…

BREAKING : ಛತ್ತೀಸ್’ಗಢದಲ್ಲಿ ಪತ್ರಕರ್ತನ ಬರ್ಬರ ಹತ್ಯೆ ಕೇಸ್ : ಪ್ರಮುಖ ಆರೋಪಿ ಅರೆಸ್ಟ್.!

ಛತ್ತೀಸ್ ಗಢ: ಪತ್ರಕರ್ತ ಮುಖೇಶ್ ಚಂದ್ರಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಥಳೀಯ ಗುತ್ತಿಗೆದಾರ ಸುರೇಶ್ ಚಂದ್ರಕರ್ ನನ್ನು ಛತ್ತೀಸ್ ಗಢ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ Read more…

BREAKING : ಕರ್ನಾಟಕಕ್ಕೂ ಕಾಲಿಟ್ಟ ‘HMPV’ ವೈರಸ್ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್.!

ಬೆಂಗಳೂರು : ಕರ್ನಾಟಕಕ್ಕೂ HMPV ವೈರಸ್ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಆರೋಗ್ಯ Read more…

Bengaluru Weather Update: ಮೈ ಕೊರೆಯುವ ಚಳಿಗೆ ಥರಗುಟ್ಟಿದ ಬೆಂಗಳೂರು ಜನ

  ಕರ್ನಾಟಕದಲ್ಲಿ ಚಳಿಗಾಲದ ಆಗಮನದೊಂದಿಗೆ, ರಾಜ್ಯದ ಹಲವೆಡೆ ತಾಪಮಾನ ಕುಸಿಯುತ್ತಿದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಅನುಭವವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು Read more…

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಶೀಘ್ರವೇ ಟಿಕೆಟ್ ದರ 15-20 % ಹೆಚ್ಚಳ Namma Metro

ಬೆಂಗಳೂರು : ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಪ್ರಯಾಣಿಕರಿಗೆ ‘ನಮ್ಮ ಮೆಟ್ರೋ’ ಬಿಗ್ ಶಾಕ್ ನೀಡಲಿದೆ. ಹೌದು, ನಮ್ಮ ಮೆಟ್ರೋ ಟಿಕೆಟ್ ದರ ಶೀಘ್ರವೇ 15-20 % Read more…

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.!

ಬೆಂಗಳೂರು :  ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ  ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ದಂಪತಿಗಳು ಇಬ್ಬರು ಮಕ್ಕಳನ್ನು ಕೊಂದು ತಾವು ಆತ್ಮಹತ್ಯೆ Read more…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಕಾರು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸರೆ | Video

ಹರಿಯಾಣದ ಕೈಥಲ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4 ರಂದು ಮಧ್ಯಾಹ್ನ ಸುಮಾರು 2.50 ರ ಸಮಯದಲ್ಲಿ Read more…

JOB ALERT : SSLC, ITI ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 32,438 ಗ್ರೂಪ್ ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2025

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಲೆವೆಲ್ -1 ಗ್ರೂಪ್ ಡಿ ಹುದ್ದೆಗಳ ಅಡಿಯಲ್ಲಿ 32,438 ಹುದ್ದೆಗಳನ್ನು ಭರ್ತಿ ಮಾಡಲು ಆರ್ಆರ್ಬಿ ಗ್ರೂಪ್ ಡಿ 2025 ಅಧಿಸೂಚನೆಯನ್ನು Read more…

BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಗೊಂಡು ಮನೆ ಛಿದ್ರ ಛಿದ್ರ : ಇಬ್ಬರ ಸ್ಥಿತಿ ಚಿಂತಾಜನಕ |Cylinder Blast

ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದೆ.ಸಿಲಿಂಡರ್ ಸ್ಪೋಟಕ್ಕೆ ಮನೆ ಛಿದ್ರ ಛಿದ್ರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.  ಬೆಂಗಳೂರು ನಗರ ಜಿಲ್ಲೆಯ ಅನೇಕಲ್ Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು.!

ಹೊನ್ನಾವರ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಸಿಕೊಂಡು ಹೊನ್ನಾವರ Read more…

BREAKING: ಪತ್ರಕರ್ತನ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್

ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಪತ್ರಕರ್ತ ಮುಕೇಶ್ ಚಂದ್ರಕರ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್ ಎಂಬಾತನನ್ನು ವಿಶೇಷ ತನಿಖಾ ತಂಡವು ಹೈದರಾಬಾದ್‌ ನಲ್ಲಿ ಬಂಧಿಸಿದೆ Read more…

ALERT : ‘HMPV ‘ ವೈರಸ್ ಹೇಗೆ ಹರಡುತ್ತದೆ..? ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ.!

ಕರ್ನಾಟಕಕ್ಕೂ ಹೆಚ್ ಎಂಪಿ ವಿ ವೈರಸ್ ಕಾಲಿಟ್ಟಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿಗೆ ಸೋಂಕು ಧೃಡವಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಜಾಗೃತೆ ವಹಿಸುವಂತೆ ಸಲಹೆ ನೀಡಿದ್ದಾರೆ. Read more…

BREAKING NEWS: ಕಂದಕಕ್ಕೆ ಉರುಳಿದ ಬಸ್;‌ ಮೂವರ ಸಾವು

ಕೇರಳದ ಇಡುಕ್ಕಿ ಜಿಲ್ಲೆಯ ಪುಲ್ಲುಪಾರಾ ಬಳಿ ಸರ್ಕಾರಿ ಬಸ್ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ Read more…

BREAKING : ತುಮಕೂರಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು.!

ತುಮಕೂರು : ಕಾರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಹರ್ಷಿತ್ (24) ಪ್ವವೀಣ್ (22) ಎಂದು ಗುರುತಿಸಲಾಗಿದೆ. Read more…

ಕಿರುತೆರೆ ನಟನ ಮೇಲೆ ಮದ್ಯದ ಬಾಟಲಿಯಿಂದ ಹಲ್ಲೆ; ದೂರು ದಾಖಲು

ಹಿಂದಿ ಮನರಂಜನಾ ಕ್ಷೇತ್ರದ ಕಿರುತೆರೆ ನಟ ರಘು ತಿವಾರಿ ಅವರ ಮೇಲೆ ಮುಂಬೈನ ವರ್ಸೋವಾದಲ್ಲಿ ಹಲ್ಲೆ ನಡೆಸಲಾಗಿದ್ದು, ಈ ಕುರಿತು ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ Read more…

BREAKING: ಜನ ಸೂರಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅರೆಸ್ಟ್: ಪೊಲೀಸರಿಂದ ಕಪಾಳಮೋಕ್ಷ

ಪಾಟ್ನಾ: ನಿರ್ಬಂಧಿತ ಸ್ಥಳದಲ್ಲಿ ಧರಣಿ ನಡೆಸಿದ ಜನ್ ಸೂರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ Read more…

ಬೆರಗಾಗಿಸುವಂತಿದೆ ʼಪ್ಯಾರಿಸ್‌ ಒಲಂಪಿಕ್ಸ್‌ʼ ನಲ್ಲಿ ಪದಕ ಗೆದ್ದ ಮನು ಭಾಕರ್‌ ಅವರ ಆಸ್ತಿ….!

2024 ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಶೂಟಿಂಗ್ ಇತಿಹಾಸದಲ್ಲಿ ಚಿನ್ನದ ಅಕ್ಷರಗಳಲ್ಲಿ ಬರೆದಿರುವ ಮನು ಭಾಕರ್ ಇತ್ತೀಚೆಗಷ್ಟೇ ಪ್ರತಿಷ್ಟಿತ ʼಖೇಲ್‌ ರತ್ನʼ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ Read more…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ತಪ್ಪಿಸಲು ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ.!

ಬೆಂಗಳೂರು :  ರಾಜ್ಯದ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ತಪ್ಪಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಸಾರ್ವಜನಿಕ ಆರೋಗ್ಯ ಆಸ್ಪತ್ರೆಗಳಲ್ಲಿ ಅಗಿ ಅವಘಡಗಳು ಸಂಭವಿಸುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾವ ಸೂಚನೆಗಳ ಮಾರ್ಗಸೂಚಿಯು Read more…

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ

ನವದೆಹಲಿ: ಗ್ರೂಪ್ ಡಿ ಹುದ್ದೆಗಳ ನೇಮಕಾತಿ ವಿದ್ಯಾರ್ಹತೆಯಲ್ಲಿ ರೈಲ್ವೆ ಮಂಡಳಿ ಬದಲಾವಣೆ ಮಾಡಿದೆ. 3200 ಲೆವೆಲ್-1 ಗ್ರೂಪ್ ಡಿ ಹುದ್ದೆಗಳಿಗೆ ನಡೆಸುವ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ. Read more…

ಅಲ್ಜೈಮರ್ಸ್ ಗೆ ಪರಿಹಾರ ಈ ರೀತಿಯ ಆರೈಕೆ

ಅಲ್ಜೈಮರ್ಸ್ ಎಂದರೆ ಮರೆವಿನ ಕಾಯಿಲೆ ಯಾರನ್ನು ಬೇಕಿದ್ದರೂ ಬಿಡದೆ ಕಾಡಬಹುದು. ಇದಕ್ಕೆ ವಂಶವಾಹಿನಿಯೂ ಕೆಲವೊಮ್ಮೆ ಕಾರಣವಾಗಬಹುದು. ಇದರ ಲಕ್ಷಣಗಳನ್ನು ನೀವು ಅರಂಭದಲ್ಲೇ ಗುರುತಿಸಬಹುದು. ಇತ್ತೀಚೆಗೆ ಕಲಿತ ವಿಷಯಗಳನ್ನು ಮರೆಯುವುದು, Read more…

200 ಕೆಜಿ ತೂಕ ಇಳಿಸಿಕೊಂಡಿದ್ದ ʼವೇಯ್ಟ್ ಲಾಸ್‌ʼ ಪ್ರಭಾವಿ ಗೇಬ್ರಿಯೆಲ್ ವಿಧಿವಶ

ಬ್ರೆಜಿಲ್‌ನ ರಿಯಾಲಿಟಿ ಟಿವಿ ತಾರೆ ಮತ್ತು ಪ್ರೇರಕ ವ್ಯಕ್ತಿತ್ವವಾಗಿದ್ದ ಗೇಬ್ರಿಯೆಲ್ ಫ್ರೆಟಾಸ್ ಅವರು 37ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ ಜೀವನದಲ್ಲಿ ಅನುಭವಿಸಿದ ತೀವ್ರ ತೂಕದ ಸಮಸ್ಯೆಯನ್ನು ಜಯಿಸಿ, ಸುಮಾರು Read more…

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಇಂದಿನಿಂದ ‘ಯುವನಿಧಿ’ ವಿಶೇಷ ನೋಂದಣಿ ಅಭಿಯಾನ ಆಯೋಜಿಸಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಇಂದಿನಿಂದ ‘ಯುವನಿಧಿ’ ವಿಶೇಷ ನೋಂದಣಿ ಅಭಿಯಾನ ಆಯೋಜಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ Read more…

ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತ: ಸಿದ್ದರಾಮಯ್ಯ ಆಪ್ತ ಶಾಸಕನಿಂದಲೇ ಹೇಳಿಕೆ

ಕೊಪ್ಪಳ: ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ನೀಡಿರುವುದರಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. Read more…

BREAKING :ಕೆನಡಾದ ಪ್ರಧಾನಿ ಹುದ್ದೆ ಸ್ಥಾನಕ್ಕೆ ಇಂದು ‘ಜಸ್ಟಿನ್ ಟ್ರುಡೋ ರಾಜೀನಾಮೆ’ : ವರದಿ

ಕೆನಡಾದ ಪ್ರಧಾನಿ ಹುದ್ದೆ ಸ್ಥಾನಕ್ಕೆ ಇಂದು ‘ಜಸ್ಟಿನ್ ಟ್ರುಡೋ ರಾಜೀನಾಮೆ’ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿದೆ. ಟ್ರುಡೊ ತಕ್ಷಣವೇ ನಿರ್ಗಮಿಸುತ್ತಾರೆಯೇ ಅಥವಾ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಪ್ರಧಾನಿಯಾಗಿ Read more…

OYO ನಿಯಮದಲ್ಲಿ ಬದಲಾವಣೆ; ಅವಿವಾಹಿತ ಜೋಡಿಗಿಲ್ಲ ರೂಮ್….!

ಓಯೋ ತನ್ನ ಪಾರ್ಟ್ನರ್ ಹೋಟೆಲ್‌ಗಳಲ್ಲಿ ಹೊಸ ಚೆಕ್-ಇನ್ ನೀತಿಯನ್ನು ಜಾರಿಗೆ ತಂದಿದ್ದು, ಈ ವರ್ಷದಿಂದಲೇ ಜಾರಿಗೆ ಬಂದಿರುವ ಈ ನೀತಿಯ ಪ್ರಕಾರ, ಅವಿವಾಹಿತ ಜೋಡಿಗೆ ಈಗ ಹೋಟೆಲ್‌ನಲ್ಲಿ ಚೆಕ್-ಇನ್ Read more…

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ, ಕೊಲೆ ಶಂಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಶಿವಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ Read more…

BREAKING: ಭಾರಿ ಹಿಮಪಾತ; ಅಮೆರಿಕಾದ 6 ರಾಜ್ಯಗಳಲ್ಲಿ ʼಎಮರ್ಜೆನ್ಸಿʼ ಘೋಷಣೆ

ಚಳಿಗಾಲದ ಚಂಡಮಾರುತವು ಭಾನುವಾರದಂದು ಯುನೈಟೆಡ್ ಸ್ಟೇಟ್ಸ್‌ನ ಮಧ್ಯಭಾಗವನ್ನು ಅಪ್ಪಳಿಸಿ ಹಾದುಹೋಗಿದ್ದು, ಹಿಮ, ಮಂಜುಗಡ್ಡೆ, ಬಲವಾದ ಗಾಳಿ ಮತ್ತು ತೀವ್ರ ತಾಪಮಾನ ಕುಸಿತದಿಂದಾಗಿ ಅಪಾಯಕಾರಿ ಪರಿಸ್ಥಿತಿಗಳು ಉಂಟಾಗಿದೆ. ಕೆಲವು ಪ್ರದೇಶಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...