alex Certify Latest News | Kannada Dunia | Kannada News | Karnataka News | India News - Part 226
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಟಾರ್ ಕ್ರಿಕೆಟಿಗ ‘ಬೆನ್ ಸ್ಟೋಕ್ಸ್’ ಮನೆಯಲ್ಲಿ ದರೋಡೆ ; ಚಿನ್ನಾಭರಣ-ಹಣ ಕದ್ದೊಯ್ದ ಖದೀಮರು.!

ನವದೆಹಲಿ: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ, ಸ್ಟಾರ್ ಕ್ರಿಕೆಟಿಗ ‘ಬೆನ್ ಸ್ಟೋಕ್ಸ್’ ಬೆನ್ ಸ್ಟೋಕ್ಸ್ ಅವರು ಪಾಕಿಸ್ತಾನದಲ್ಲಿ ಟೆಸ್ಟ್ ಸರಣಿ ಆಡುತ್ತಿದ್ದಾಗ ಮುಸುಕುಧಾರಿ ವ್ಯಕ್ತಿಗಳ ಗುಂಪು ತನ್ನ ಮನೆಯಲ್ಲಿ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ಎಚ್ಚರ..! 18 ವರ್ಷದೊಳಗಿನ ಮಕ್ಕಳನ್ನು ಪಟಾಕಿ ಮಳಿಗೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಂಡರೆ ಕಾನೂನು ಕ್ರಮ ಫಿಕ್ಸ್.!

ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ಈ ಕಾಯ್ದೆಯನ್ವಯ ಬಾಲಕಾರ್ಮಿಕ ಮತ್ತು ಕಿಶೋರ Read more…

‘ಪುಸ್ತಕ’ ಪ್ರಿಯರಿಗೆ ಗುಡ್ ನ್ಯೂಸ್ : ನಾಳೆಯಿಂದ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ.!

ಬೆಂಗಳೂರು : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಕನ್ನಡ ರಾಜ್ಯೋತ್ಸವ ಪ್ರಯುಕ್ತ 2024 ರ ನವೆಂಬರ್ ಮಾಹೆಯಲ್ಲಿ (ದಿನಾಂಕ: 01-11-2024 ರಿಂದ 30-11-2024 ರವರೆಗೆ) ಶೇ.50 Read more…

ALERT : ಪಟಾಕಿ ಸಿಡಿಸುವಾಗ ಇರಲಿ ಈ ಎಚ್ಚರ, ನಿಯಮ ಪಾಲನೆಗಳಲ್ಲಿ ಬೇಡ ಅಸಡ್ಡೆ.!

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ Read more…

ದೀಪಾವಳಿ ಹೊತ್ತಲ್ಲೇ ರೈತರಿಗೆ ಭರ್ಜರಿ ಸುದ್ದಿ: ಕ್ವಿಂಟಲ್ ಗೆ 51,000 ರೂ. ತಲುಪಿದ ಅಡಿಕೆ ದರ

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 Read more…

ಉದ್ಯೋಗ ವಾರ್ತೆ : ‘ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |IPPB Recruitment

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ Read more…

BREAKING : ದೆಹಲಿಯಲ್ಲಿ ಚಾಕುವಿನಿಂದ ಇರಿದು ಇಬ್ಬರ ಬರ್ಬರ ಹತ್ಯೆ, ನಾಲ್ವರು ಅಪ್ರಾಪ್ತರು ಅರೆಸ್ಟ್..!

ದೆಹಲಿಯಲ್ಲಿ ಚಾಕುವಿನಿಂದ ಇರಿದು ಇಬ್ಬರು ಯುವಕರನ್ನು ಬರ್ಬರ ಹತ್ಯೆ ಮಾಡಲಾಗಿದ್ದು, ನಾಲ್ವರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಉತ್ತರ ದೆಹಲಿಯ ಬವಾನಾ ಜೆಜೆ ಕಾಲೋನಿಯಲ್ಲಿ ಬುಧವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಿತ್ರಗಳ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.1 ರಿಂದ 7 ರ ವರೆಗೆ ಒಂದು ವಾರಗಳ Read more…

ರಾಜ್ಯ ಸರ್ಕಾರದಿಂದ ‘ವಾಲ್ಮೀಕಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ Read more…

ಅಪರೂಪದ ‘ಹಸೆ ಚಿತ್ತಾರ’ ಕಲಾವಿದ ಸಿರಿವಂತೆ ಚಂದ್ರಶೇಖರ್ ಗೆ ರಾಜ್ಯೋತ್ಸವ ಪ್ರಶಸ್ತಿ

2024 ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರಕುಶಲ ವಿಭಾಗದಲ್ಲಿ ಶಿವಮೊಗ್ಗ  ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಚಂದ್ರಶೇಖರ್‌ ಅವರ ಹೆಸರನ್ನು ಘೋಷಿಸಲಾಗಿದೆ. Read more…

ಸಾರ್ವಜನಿಕರೇ ಗಮನಿಸಿ: ಈ ಕಾರ್ಯಗಳಿಗೆ ಉಪಯುಕ್ತವಲ್ಲ ʼಆಧಾರ್ʼ ಕಾರ್ಡ್

ಭಾರತದಲ್ಲಿ, ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅನೇಕ ದಾಖಲೆಗಳನ್ನು ಹೊಂದಿರುವುದು ಬಹಳ ಮುಖ್ಯ. ಈ ದಾಖಲೆಗಳಿಲ್ಲದಿದ್ದರೆ, ಕೆಲವೊಂದು ಕೆಲಸಗಳು ಸಾಧ್ಯವಾಗುವುದೇ ಇಲ್ಲ. ಇವುಗಳಲ್ಲಿ ಪ್ಯಾನ್ ಕಾರ್ಡ್‌, ಮತದಾರರ ಗುರುತಿನ Read more…

ಪಾಡ್ಯದ ದಿನ ನಡೆಯುತ್ತದೆ ʼಬಲೀಂದ್ರʼನ ಪೂಜೆ

ನರಕ ಚತುರ್ದಶಿಯ ಎರಡನೇ ದಿನ ಬಲಿಪಾಡ್ಯಮಿಯನ್ನು ಆಚರಿಸಲಾಗುತ್ತದೆ. ಬಲಿ ಚಕ್ರವರ್ತಿ ಪೂಜೆಯನ್ನು ಭಕ್ತರು ಈ ದಿನ ಮಾಡ್ತಾರೆ. ನರಕ ಚತುರ್ದಶಿಯಂದು ಮನೆಗೆ ಬರುವ ಬಲೀಂದ್ರನನ್ನು ಮೂರು ದಿನ ಪೂಜೆ Read more…

ಶ್ರೀಲಂಕಾದಲ್ಲಿ ಪತ್ತೆಯಾಯ್ತಾ ಕುಂಭಕರ್ಣನ ಬೃಹತ್‌ ಖಡ್ಗ ? ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೋ ಒಂದರಲ್ಲಿ ರಾಮಾಯಣದಲ್ಲಿ ವಿವರಿಸಲಾದ ಲಂಕಾಧಿಪತಿ ರಾವಣನ ಕಿರಿಯ ಸಹೋದರ ಕುಂಭಕರ್ಣ ಬಳಸುತ್ತಿದ್ದ ಖಡ್ಗ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಅದರಲ್ಲಿ ಬೃಹತ್ ಕತ್ತಿಯನ್ನೂ Read more…

BREAKING: ಉಕ್ಕಿನ ಕಾರ್ಖಾನೆಯಲ್ಲಿ ಭಾರೀ ಸ್ಪೋಟ: 12 ಮಂದಿ ಸಾವು | Mexico steel plant explosion

ಮೆಕ್ಸಿಕೋದ ಮಧ್ಯಭಾಗದಲ್ಲಿರುವ ಸ್ಟೀಲ್ ಪ್ಲಾಂಟ್‌ನಲ್ಲಿ ಬುಧವಾರ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಮೆಕ್ಸಿಕೋ ನಗರದ ಪೂರ್ವಕ್ಕೆ 140 ಕಿಮೀ ದೂರದಲ್ಲಿರುವ Xaloztoc ನಲ್ಲಿ ಬೆಂಕಿಯ Read more…

BREAKING: ಭುಗಿಲೆದ್ದ ವಕ್ಫ್ ವಿವಾದ: ಅನ್ಯಕೋಮಿನ ಮುಖಂಡರ ಮನೆ ಮೇಲೆ ಕಲ್ಲು ತೂರಾಟ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಅನ್ಯಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಹೆಸರಿಗೆ ಆಸ್ತಿ ವರ್ಗಾಯಿಸಿಕೊಂಡು ಮನೆಗಳನ್ನು ಖಾಲಿ ಮಾಡಿಸುತ್ತಾರೆ Read more…

SMS ಮೂಲಕ ‌ʼಆಧಾರ್‌ʼ ಲಾಕ್/ ಅನ್‌ ಲಾಕ್ ಮಾಡಲು ಇಲ್ಲಿದೆ ಟಿಪ್ಸ್

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ಎಸ್‌ಎಂಎಸ್ ಮೂಲಕ ಆಧಾರ್‌‌ನ ಅನೇಕ ಸೇವೆಗಳನ್ನು ಒದಗಿಸುತ್ತಿದೆ. ಸ್ಮಾರ್ಟ್‌ಫೋನ್ ಇಲ್ಲದಿರುವ ಪ್ರಜೆಗಳೂ ಸಹ ಈ ಸೇವೆಗಳನ್ನು ಎಸ್‌ಎಂಎಸ್ ಮೂಲಕ ಪಡೆಯಬಹುದಾಗಿದೆ. ಎಸ್‌ಎಂಎಸ್ Read more…

ಹೂವಿನಲ್ಲೂ ಅಡಗಿದೆ ಸೌಂದರ್ಯದ ಗುಟ್ಟು….!

ಹೂವುಗಳೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಇವು ನಿಮ್ಮ ಬಾಹ್ಯ ಸೌಂದರ್ಯ ಹೆಚ್ಚಿಸಲು ಮಾತ್ರವಲ್ಲ, ತ್ವಚೆಯ ಬ್ಯೂಟಿಯನ್ನೂ ಹೆಚ್ಚಿಸುತ್ತವೆ. ಹೇಗೆಂದಿರಾ? ಮಲ್ಲಿಗೆಯ ಎಣ್ಣೆಯನ್ನು ತಲೆಗೆ ಹಾಕಿಕೊಳ್ಳುವುದರಿಂದ ಕೂದಲು ನಯವಾಗುತ್ತದೆ. ಮತ್ತು Read more…

BIG NEWS: ಏರುಗತಿಯಲ್ಲಿ ರಾಜ್ಯದ ಆರ್ಥಿಕತೆ: 1,03,683 ಕೋಟಿ ರೂ. ಆದಾಯ ಸಂಗ್ರಹ: ವಿದೇಶಿ ಬಂಡವಾಳ ಹೂಡಿಕೆಯಲ್ಲಿ 2ನೇ ಸ್ಥಾನ

ಬೆಂಗಳೂರು: ಪ್ರಸ್ತುತ ಹಣಕಾಸು ಸಾಲಿನ ಆರಂಭಿಕ ಏಳು ತಿಂಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಗಣನೀಯ ಆರ್ಥಿಕ ಪ್ರಗತಿ ಸಾಧಿಸಿದ್ದು, 1,03,683 ಕೋಟಿ ರೂ. ಆದಾಯ ಸಂಗ್ರಹ ಮಾಡಿದೆ ಎಂದು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಹಾಯಧನ ಸಹಿತ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು Read more…

ಚಳಿಗಾಲದಲ್ಲಿ ಇವುಗಳನ್ನು ಸೇವಿಸುವುದರಿಂದ ಹೆಚ್ಚಾಗುತ್ತೆ ರೋಗ ನಿರೋಧಕ ಶಕ್ತಿ

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಜನರು ಬೇಗ ಕಾಯಿಲೆಗೆ ತುತ್ತಾಗುತ್ತಾರೆ. ಆದ ಕಾರಣ ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು. ಇದರಿಂದ ಕಾಯಿಲೆಗಳು ನಮ್ಮನ್ನು ಕಾಡುವುದಿಲ್ಲ. ರೋಗ Read more…

ಮತ್ತೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ನೀಡಿದೆ. ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು Read more…

ನರಕ ಚತುರ್ದಶಿಯಂದು ಅವಶ್ಯವಾಗಿ ಮಾಡಿ ಈ ಪೂಜೆ

ದೀಪಾವಳಿ ಹಬ್ಬ ಬಂದಿದೆ. ದೀಪಾವಳಿಗೆ ತಯಾರಿ ಜೋರಾಗಿ ನಡೆದಿದೆ. ದೀಪಾವಳಿಯನ್ನು ಐದು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ನರಕ ಚತುರ್ದಶಿ ದೀಪಾವಳಿಯಲ್ಲಿ ವಿಶೇಷ ಮಹತ್ವ ಪಡೆದಿದೆ. ಈ ದಿನ Read more…

ಚಳಿಗಾಲದ ಸೂರ್ಯನ ಬಿಸಿಲಿನಿಂದ ಇದೆ ಇಷ್ಟೆಲ್ಲಾ ಲಾಭ

ಚಳಿಗಾಲದಲ್ಲಿ ಸೂರ್ಯನ ಕಿರಣಗಳಿಗೆ ನಿಮ್ಮನ್ನು ಒಗ್ಗಿಕೊಳ್ಳುವುದರಿಂದ ತ್ವಚೆಯ ಹಲವು ಲಾಭಗಳನ್ನು ಪಡೆಯಬಹುದು. ತ್ವಚೆಯ ಅಲರ್ಜಿ ನಿವಾರಿಸಲು ಇದು ಅತ್ಯುತ್ತಮ ವಿಧಾನ. ವಿಟಮಿನ್ ಡಿ ಹೇರಳವಾಗಿ ನಮ್ಮ ದೇಹಕ್ಕೆ ಸಿಗುವಂತೆ Read more…

BREAKING: ಅಯೋಧ್ಯೆಯಲ್ಲಿ 25 ಲಕ್ಷಕ್ಕೂ ಅಧಿಕ ಹಣತೆ ಬೆಳಗಿ ಎರಡು ಗಿನ್ನೆಸ್ ವಿಶ್ವದಾಖಲೆ: ಮೋದಿ ಅಭಿನಂದನೆ

 ಅಯೋಧ್ಯೆ: ಬುಧವಾರ ಸಂಜೆ ಎಂಟನೇ ಆವೃತ್ತಿಯ ದೀಪೋತ್ಸವ ಆಚರಣೆಯಲ್ಲಿ ಎರಡು ಗಿನ್ನೆಸ್ ವಿಶ್ವ ದಾಖಲೆಗಳನ್ನು ಸಾಧಿಸುವ ಮೂಲಕ ಅಯೋಧ್ಯೆ ಇತಿಹಾಸ ನಿರ್ಮಿಸಿದೆ. ಪವಿತ್ರ ನಗರದಲ್ಲಿ 25 ಲಕ್ಷಕ್ಕೂ ಹೆಚ್ಚು Read more…

ಇಲ್ಲಿದೆ ಪಿಂಪಲ್ ನಿವಾರಣೆಗೊಂದು ಸಿಂಪಲ್ ʼಟಿಪ್ಸ್ʼ

ಮುಖದಲ್ಲಿ ಮೊಡವೆ ಕಾಣಿಸಿಕೊಂಡರೆ ಅದರಷ್ಟು ದೊಡ್ಡ ತಲೆನೋವು ಯಾವುದು ಇಲ್ಲ. ಮೊಡವೆ ಒಣಗಿದರೂ ಅದರ ಕಲೆ ಮುಖದಿಂದ ಹೋಗುವುದಕ್ಕೆ ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಅದು ಅಲ್ಲದೇ ಕೆಲವೊಮ್ಮೆ ಈ Read more…

ಗಮನಿಸಿ : ‘ಕ್ರೆಡಿಟ್ ಕಾರ್ಡ್’ ನಿಂದ ‘LPG’ ವರೆಗೆ ನಾಳೆಯಿಂದ ಬದಲಾಗಲಿದೆ ಈ 6 ಪ್ರಮುಖ ನಿಯಮಗಳು |New Rules from Nov.1

ನಮಗೆಲ್ಲರಿಗೂ ತಿಳಿದಿರುವಂತೆ  ಇಂದು  ಅಕ್ಟೋಬರ್ ಕೊನೆಗೊಳ್ಳಲಿದೆ ಮತ್ತು ಹೊಸ ತಿಂಗಳು ನವೆಂಬರ್ ಪ್ರಾರಂಭವಾಗಲಿದೆ ಮತ್ತು ಪ್ರತಿ ತಿಂಗಳಂತೆ ಹೊಸ ತಿಂಗಳ ಪ್ರಾರಂಭದೊಂದಿಗೆ, ಕೆಲವು ನಿಯಮಗಳು ಬದಲಾಗುತ್ತವೆ. ಈ ಬಾರಿ, Read more…

BREAKING: ಬಳ್ಳಾರಿ ಜೈಲಿಂದ ಬೆಂಗಳೂರು ನಿವಾಸಕ್ಕೆ ಬಂದ ನಟ ದರ್ಶನ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ನಿವಾಸಕ್ಕೆ ದರ್ಶನ್ ಆಗಮಿಸಿದ್ದು, ಅಪಾರ ಸಂಖ್ಯೆಯಲ್ಲಿ Read more…

ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ: ಕರ್ನಾಟಕದ ಮೂವರ ನೇಮಕ

ಅಮರಾವತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ದೇಗುಲ ಆಡಳಿತ ಮಂಡಳಿಗೆ ನೂತನ ಸಮಿತಿಯನ್ನು ಆಂಧ್ರಪ್ರದೇಶ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಟಿವಿ 5 ಸಮೂಹದ ಮುಖ್ಯಸ್ಥ Read more…

GOOD NEWS: ಮನೆಯಲ್ಲೇ ಜನನ, ಮರಣ ನೋಂದಣಿಗೆ ಕೇಂದ್ರದಿಂದ ಮೊಬೈಲ್ ಆ್ಯಪ್ ಬಿಡುಗಡೆ

ನವದೆಹಲಿ: ಜನನ ಮತ್ತು ಮರಣ ನೋಂದಣಿಗಳನ್ನು ಮನೆಯಿಂದಲೇ ಮಾಡಿಸಲು ಅನುಕೂಲವಾಗುವಂತೆ ಸಿವಿಲ್ ರಿಜಿಸ್ಟ್ರೇಷನ್ ಸಿಸ್ಟಂ(ಸಿ.ಆರ್.ಎಸ್.) ಮೊಬೈಲ್ ಆ್ಯಪ್ ಅನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ. ಜನನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...