alex Certify Latest News | Kannada Dunia | Kannada News | Karnataka News | India News - Part 227
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಹೆಚ್ಚಿದ ಚಳಿಯ ತೀವ್ರತೆ: ಮಾಗಿ ಚಳಿ ಹೊಡೆತಕ್ಕೆ ಜನ ಹೈರಾಣ

ಬೆಂಗಳೂರು: ರಾಜ್ಯಾದ್ಯಂತ ಚಳಿಯ ವಾತಾವರಣ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದ್ದು, ಮುಂದಿನ ಮೂರು ದಿನ ಕನಿಷ್ಠ ಉಷ್ಣಾಂಶದಲ್ಲಿ ಇನ್ನೂ Read more…

ನೀವು ಪ್ರತಿದಿನ ಅಡುಗೆಗೆ ಟೊಮೆಟೊ ಬಳಸ್ತೀರಾ…..? ಇದರಿಂದ್ಲೂ ಆಗುತ್ತೆ ಆರೋಗ್ಯ ಸಮಸ್ಯೆ….!

ಟೊಮೆಟೋವನ್ನು ಇಷ್ಟಪಡದೇ ಇರುವವರು ಬಹಳ ಅಪರೂಪ. ಪ್ರತಿ ಮನೆಯಲ್ಲೂ ನಿತ್ಯದ ಅಡುಗೆಗೆ ಟೊಮೆಟೋ ಬಳಸ್ತಾರೆ. ಟೊಮೆಟೋ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ ಅವುಗಳನ್ನು ಅತಿಯಾಗಿ Read more…

BIG NEWS: ಬಹುನಿರೀಕ್ಷಿತ ಜಾತಿ ಗಣತಿ ವರದಿ ಮಂಡನೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ವರದಿ ಮಂಡಿಸಲು ಮುಹೂರ್ತ ಫಿಕ್ಸ್ ಆಗಿದೆ. ಸಚಿವ ಸಂಪುಟ ಸಭೆಯ ಮುಂದೆ ಇದೇ ಮೊದಲ ಬಾರಿಗೆ ವರದಿ ಮಂಡನೆಯಾಗಲಿದ್ದು, Read more…

ಇಲ್ಲಿದೆ ಸ್ವಾದಿಷ್ಟಕರ ʼಸಿಹಿಕುಂಬಳಕಾಯಿʼ ಬಿರಿಯಾನಿ ಮಾಡುವ ವಿಧಾನ

ದಮ್ ಬಿರಿಯಾನಿ ಬಗ್ಗೆ ಕೇಳಿದ್ದೇವೆ. ಯಾವುದು ಈ ಕುಂಬಳಕಾಯಿ ಬಿರಿಯಾನಿ ಅಂತ ಯೋಚಿಸುತ್ತಿದ್ದೀರಾ. ಮಾಡಲು ತುಸು ಕಷ್ಟವಾದರೂ ಬಹಳ ಸ್ವಾದಿಷ್ಟವಾದ ಅಪರೂಪದ ಸಸ್ಯಹಾರಿ ಬಿರಿಯಾನಿ ಇದು. ಇದನ್ನು ತಯಾರಿಸುವುದು Read more…

ಮೆದುಳಿಗೆ ಅಗತ್ಯವಾದ ಅಂಶಗಳನ್ನು ಒಳಗೊಂಡಿದೆ ಅನಾನಸ್

ಅನಾನಸು ಹಸಿಯಾಗಿಯೂ, ಸಾಂಬಾರ್ ರೂಪದಲ್ಲಿಯೂ ಸೇವಿಸಬಹುದಾದ ಅಪರೂಪದ ಹಣ್ಣು. ಇದು ಬಾಯಿ ರುಚಿ ಕೊಡುತ್ತದಲ್ಲದೆ, ಮೆದುಳಿಗೆ ಅಗತ್ಯವಾದ ಮ್ಯಾಂಗನಿಸ್, ಗ್ಲುಕೋಸ್ ನಂತಹ ಅಂಶಗಳನ್ನು ಒಳಗೊಂಡಿದೆ. ಊಟವಾದ ನಂತರ ಅನಾನಸು Read more…

ಚಳಿಯಲ್ಲೂ ಮಣಿಕಾಂತ್ ಕದ್ರಿ ಮ್ಯುಸಿಕಲ್ ನೈಟ್ಸ್ ಗೆ ಕುಣಿದು ಕುಪ್ಪಳಿಸಿದ ಬೆಣ್ಣೆನಗರಿ ಜನ

ದಾವಣಗೆರೆ: ರಾಜ್ಯಮಟ್ಟದ ಯುವಜನೋತ್ಸವ ಅಂಗವಾಗಿ ನಗರದ ಬಾಪೂಜಿ ಎ.ಬಿ.ಎ ಮೈದಾನದಲ್ಲಿ ಭಾನುವಾರ ರಾತ್ರಿ ಆಯೋಜಿಸಲಾದ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಮ್ಯುಸಿಕಲ್ ನೈಟ್ಸ್‌ ಗೆ ಬೆಣ್ಣೆನಗರಿ ಜನ ಕುಣಿದು Read more…

ಸದಾ ಹೈಹೀಲ್ಸ್ ಧರಿಸೋರು ಎಚ್ಚರ….! ಆರೋಗ್ಯಕ್ಕೆ ಮಾರಕ ಈ ಅಭ್ಯಾಸ

ಕುಳ್ಳಗಿರಲಿ ಅಥವಾ ಎತ್ತರಕ್ಕಿರಲಿ, ಹೈಹೀಲ್ಸ್ ಧರಿಸೋದು ಹುಡುಗಿಯರ ಫ್ಯಾಷನ್. ಅಪರೂಪಕ್ಕೊಮ್ಮೆ ಹೈಹೀಲ್ಸ್ ಧರಿಸುವವರು ಕೆಲವರಾದ್ರೆ, ಇನ್ನು ಕೆಲವರು ಪ್ರತಿನಿತ್ಯ ಹೀಲ್ಸ್ ಹಾಕ್ತಾರೆ. ಅವರೆಲ್ಲ ಈ ಬಗ್ಗೆ ಸ್ವಲ್ಪ ಗಮನ Read more…

ಜ. 14 ರೈತರೊಂದಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸಂಕ್ರಾಂತಿ ಆಚರಣೆ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೇವಲಾಪುರದಲ್ಲಿ ಜನವರಿ 14ರಂದು ಮಕರ ಸಂಕ್ರಾಂತಿ ಹಬ್ಬದ ದಿನ ರಾಜ್ಯಮಟ್ಟದ ಸಿರಿಧಾನ್ಯ ಮೇಳದ ಪ್ರಯುಕ್ತ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮೊದಲ Read more…

ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂ. ದೋಚಿದವರ ಬೇಟೆಗೆ 4 ತಂಡ ರಚನೆ

ಮಂಗಳೂರು: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ Read more…

ಸಾಹಿತಿ ನಾ. ಡಿಸೋಜ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸಾಗರದ ನಾ. ಡಿಸೋಜ ಅವರು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. 2014ರಲ್ಲಿ ಮಡಿಕೇರಿಯಲ್ಲಿ ನಡೆದ 80ನೇ ಸಾಹಿತ್ಯ ಸಮ್ಮೇಳನದ Read more…

ಮಹಿಳೆಯರಿಗೆ ಆರೋಗ್ಯದ ನಿಧಿ ಈ ಮೂರು ಬಗೆಯ ಜ್ಯೂಸ್

ಮಹಿಳೆಯರದ್ದು ಬಹಳ ಶ್ರಮದ ಬದುಕು. ಮನೆ, ಮಕ್ಕಳು ಹಾಗೂ ಕಚೇರಿಯ ಜವಾಬ್ಧಾರಿಯನ್ನು ಒಟ್ಟೊಟ್ಟಿಗೆ ನಿಭಾಯಿಸುವುದು ಸುಲಭದ ಮಾತಲ್ಲ. ಬಿಡುವಿಲ್ಲದ ಜೀವನಶೈಲಿಯಿಂದಾಗಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಮಹಿಳೆಯರಿಗೆ Read more…

ಆಗಾಗ ಫ್ರಿಡ್ಜ್ ಕ್ಲೀನ್ ಮಾಡುವುದು ತುಂಬಾ ಮುಖ್ಯ ಯಾಕೆ ಗೊತ್ತಾ….?

ಆಹಾರಕ್ಕೆ ಹೆಚ್ಚು ಬ್ಯಾಕ್ಟೀರಿಯಾಗಳು ಮುತ್ತಿಗೆ ಹಾಕಬಾರದು ಎಂಬ ಕಾಳಜಿ ನಿಮಗಿದ್ದರೆ ಆಗಾಗ್ಗೆ ಫ್ರಿಡ್ಜ್ ಕ್ಲೀನ್ ಮಾಡುತ್ತಿರುವುದು ಬಹಳ ಮುಖ್ಯ. ನೀವು ನಿತ್ಯ ತರಕಾರಿ ಇಡುವುದು ತೆಗೆಯುವುದು ಮಾಡುತ್ತಿದ್ದರೆ ಹದಿನೈದು Read more…

ʼರೇಷ್ಮೆʼಯಂತೆ ಹೊಳೆಯುವ ಕೂದಲು ಪಡೆಯಲು ಬಳಸಿ ಮನೆ ಮದ್ದು

ಕೂದಲಿನ ಸೌಂದರ್ಯ ವೃದ್ಧಿಗೆ ಪ್ರತಿಯೊಬ್ಬರು ಪ್ರಯತ್ನಿಸ್ತಾರೆ. ಸುಂದರ ಕೂದಲು ಈಗ ಅಪರೂಪ. ಒತ್ತಡದ ಜೀವನ, ಕೆಲಸ, ಕಲುಷಿತ ವಾತಾವರಣ ಕೂದಲಿನ ಸೌಂದರ್ಯವನ್ನು ಹಾಳು ಮಾಡ್ತಿದೆ. ಕೂದಲು ಉದುರುವುದು, ಹೊಟ್ಟು, Read more…

ಈ ರಾಶಿಯವರಿಗೆ ಒಳ್ಳೆಯದಾ ಬಿಳಿ ಬಣ್ಣ…..?

ಪ್ರತಿಯೊಬ್ಬ ವ್ಯಕ್ತಿ ಜೀವನದಲ್ಲೂ ಬಣ್ಣ ಮಹತ್ವದ ಪಾತ್ರ ವಹಿಸುತ್ತದೆ. ಪ್ರತಿಯೊಂದು ಬಣ್ಣವೂ ಒಂದೊಂದು ಸಂಕೇತ ಹೊಂದಿದೆ. ಬಣ್ಣ, ವ್ಯಕ್ತಿಯ ವ್ಯವಹಾರ, ನಡವಳಿಕೆ ಮೇಲೆ ಪ್ರಭಾವ ಬೀರುತ್ತದೆ. ನಿಮ್ಮ ಕಣ್ಣಿಗೆ Read more…

BREAKING: ನಾಡಿನ ಹಿರಿಯ ಸಾಹಿತಿ ನಾ. ಡಿಸೋಜ ವಿಧಿವಶ | Veteran writer Na. D’Souza passed away

ಶಿವಮೊಗ್ಗ: ಹಿರಿಯ ಸಾಹಿತಿ ನಾ. ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ Read more…

ಶಾಲೆಯಲ್ಲೇ ಬಾಲಕಿಗೆ ಕಿರುಕುಳ: ಶಿಕ್ಷಕ ಅರೆಸ್ಟ್

ಮುಂಬೈ: ಆರ್ಟ್ ರೂಮ್‌ನಲ್ಲಿ 12 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ 38 ವರ್ಷದ ನಾಗರಿಕ ಶಾಲೆಯ ದೈಹಿಕ ತರಬೇತಿ ಶಿಕ್ಷಕನನ್ನು ಭೋಯಿವಾಡ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ Read more…

BIG NEWS: ಜಾತಿ ಗಣತಿ ವರದಿ ಜಾರಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ದಾವಣಗೆರೆ: ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಹಾಗೂ ಮಹಾನ್ ಸಂತ. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ Read more…

ನಾಳೆ 14 ಸಾವಿರ ಉದ್ಯೋಗ ಕಲ್ಪಿಸುವ ಉಕ್ಕು ಉದ್ಯಮದ ‘ಪಿಎಲ್ಐ ಯೋಜನೆ 1.1’ಗೆ HDK ಚಾಲನೆ

ನವದೆಹಲಿ: ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಉಕ್ಕು ಉದ್ಯಮಕ್ಕಾಗಿ ‘ಪಿಎಲ್ಐ ಯೋಜನೆ 1.1’ಗೆ ಚಾಲನೆ ನೀಡಲಿದ್ದಾರೆ. ಸಚಿವಾಲಯದ ಪಿಎಲ್‌ಐ ಸುಮಾರು Read more…

BREAKING: ‘ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ಅಭಿವೃದ್ಧಿ’ ಪ್ರತಿಜ್ಞೆ ಮಾಡಿದ್ದ ಬಿಜೆಪಿ ನಾಯಕ ಕ್ಷಮೆಯಾಚನೆ

ನವದೆಹಲಿ: ಪ್ರಿಯಾಂಕಾ ಗಾಂಧಿ ಕೆನ್ನೆಯ ರೀತಿ ರಸ್ತೆಗಳನ್ನು ಅಭಿವೃದ್ಧಿಪಡಿಸುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತು ಕಲ್ಕಾಜಿ ಪಕ್ಷದ ಅಭ್ಯರ್ಥಿ ರಮೇಶ್ ಬಿಧುರಿ ಅವರು ತಮ್ಮ ಹೇಳಿಕೆ Read more…

BREAKING: ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿ ಸಾವು ಕೇಸ್, ಗುತ್ತಿಗೆದಾರ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಗುತ್ತಿಗೆದಾರ ಚಂದ್ರಶೇಖರ್ ನನ್ನು ಬಂಧಿಸಿದ್ದಾರೆ. ವಿವಿ ಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ Read more…

ಬಂಧನ ವೇಳೆ ಪೊಲೀಸ್ ದೌರ್ಜನ್ಯ: ಡಿಕೆಶಿ, ಹೆಬ್ಬಾಳ್ಕರ್ ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ಸಿ.ಟಿ. ರವಿ ದೂರು

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಎಂಎಲ್‌ಸಿ ಸಿ.ಟಿ. ರವಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ಈಗಾಗಲೇ ಪ್ರಕರಣಕ್ಕೆ Read more…

ಧರ್ಮ, ಜಾತಿ ದುರ್ಬಳಕೆ ಮಾಡಿಕೊಳ್ಳುವ ವಿಕೃತರಿಂದ ದೂರವಿರಿ: ಸಿಎಂ ಸಿದ್ಧರಾಮಯ್ಯ

ದಾವಣಗೆರೆ: ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂಥಾ ವಿಕೃತರಿಂದ ಯುವ ಜನತೆ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ: ಪ್ರಹ್ಲಾದ್ ಜೋಶಿ ಹೇಳಿದ್ದು ಸರಿಯಿದೆ ಎಂದ ಯತ್ನಾಳ್

ವಿಜಯಪುರ: ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಇದ್ದೇ ಇರುತ್ತದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿರುವುದು ಸರಿಯಿದೆ. ಯಾರು ಅಧ್ಯಕ್ಷರಾಗುತ್ತಾರೆ ಎಂಬುದನ್ನು ಕೇಂದ್ರಕ್ಕೆ ಬಿಡುತೇವೆ ಎಂದು ಬಿಜೆಪಿ ಶಾಸಕ Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ಕೊಪ್ಪಳ: ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ನಡೆದಿದೆ. ರೇಣುಕಾ(25) ಕೊಲೆಯಾದ ಮಹಿಳೆ. ಪತಿ ಅನಿಲ್ ಸಂಗಟಿ Read more…

ಸಾಣೆಹಳ್ಳಿ ಶ್ರೀಗಳಿಗೆ ಕಾಯಕಯೋಗಿ ‘ಶ್ರೀ ಸಿದ್ದರಾಮೇಶ್ವರ’ ಪ್ರಶಸ್ತಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಸಾಣೆಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಗಿದೆ. Read more…

ಗಂಡಸರು ಏನು ಪಾಪ ಮಾಡಿದ್ದಾರೆ? ಕರ್ನಾಟಕದ ಪುರುಷರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಡಿ: ಯತ್ನಾಳ್ ಕರೆ

ವಿಜಯಪುರ: ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕದ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ Read more…

ಟ್ರಕ್ ಹಾಗೂ ಕಾರು ಭೀಕರ ಅಪಘಾತ: ಬಿಜೆಪಿ ಇಬ್ಬರು ಮುಖಂಡರು ದುರ್ಮರಣ

ಭುವನೇಶ್ವರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಿಜೆಪಿ ಮುಖಂಡರು ಸಾವನ್ನಪ್ಪಿರ್ವ ಘಟನೆ ಒಡಿಶಾದ ಸಂಬಲ್ ಪುರ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ದೇಬೇಂದ್ರ ನಾಯಕ್ Read more…

BIG NEWS: ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ನಿಗದಿ

ವಿಜಯಪುರ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಫೆ.4ರಂದು ಕ್ರಾಂತಿವೀರ ಬ್ರಿಗೆಡ್ ಉದ್ಘಾಟನೆ ಮಾಡುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ. ವಿಜಯಪುರದಲ್ಲಿ Read more…

ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳ ಆಕರ್ಷಿಸಲು 2 ಹೊಸ ಇ-ವಿದ್ಯಾರ್ಥಿ ವೀಸಾ ಪ್ರಾರಂಭ

ನವದೆಹಲಿ: ಭಾರತವು ಎರಡು ಹೊಸ ವೀಸಾ ವಿಭಾಗಗಳನ್ನು ಪ್ರಾರಂಭಿಸಿದೆ, ‘ಇ-ವಿದ್ಯಾರ್ಥಿ ವೀಸಾ’ ಮತ್ತು ‘ಇ-ವಿದ್ಯಾರ್ಥಿ-x ವೀಸಾ,’ ದೇಶದಲ್ಲಿ ಉನ್ನತ ಶಿಕ್ಷಣವನ್ನು ಅನುಸರಿಸುವ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡುವ ಗುರಿಯನ್ನು Read more…

ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಮೆಟ್ರೋ ದರ ಏರಿಕೆ: ಕಾಂಗ್ರೆಸ್ ಸರ್ಕಾರದಿಂದ ಜನತೆಗೆ ‘ದುಬಾರಿ ಗ್ಯಾರಂಟಿ’: ಬಿಜೆಪಿ ಆಕ್ರೋಶ

ಬೆಂಗಳೂರು: ಸುಭದ್ರವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಹದಗೆಡಿಸಿ ಈಗ ಜನಸಾಮಾನ್ಯರು ಮುಟ್ಟಿದ್ದಕ್ಕೆಲ್ಲಾ ದರ ಏರಿಕೆ ಮಾಡುತ್ತಿರುವ ಕಾಂಗ್ರೆಸ್ ನ ವಕ್ರದೃಷ್ಟಿ ಈಗ ಮೆಟ್ರೋ ಸಾರಿಗೆ ಮೇಲೆ ಬಿದ್ದಿದೆ ಎಂದು ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...