alex Certify Latest News | Kannada Dunia | Kannada News | Karnataka News | India News - Part 228
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ ಹಾಗೂ ಕಾರು ಭೀಕರ ಅಪಘಾತ: ಬಿಜೆಪಿ ಇಬ್ಬರು ಮುಖಂಡರು ದುರ್ಮರಣ

ಭುವನೇಶ್ವರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಿಜೆಪಿ ಮುಖಂಡರು ಸಾವನ್ನಪ್ಪಿರ್ವ ಘಟನೆ ಒಡಿಶಾದ ಸಂಬಲ್ ಪುರ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ದೇಬೇಂದ್ರ ನಾಯಕ್ Read more…

BIG NEWS: ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ನಿಗದಿ

ವಿಜಯಪುರ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಫೆ.4ರಂದು ಕ್ರಾಂತಿವೀರ ಬ್ರಿಗೆಡ್ ಉದ್ಘಾಟನೆ ಮಾಡುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ. ವಿಜಯಪುರದಲ್ಲಿ Read more…

ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳ ಆಕರ್ಷಿಸಲು 2 ಹೊಸ ಇ-ವಿದ್ಯಾರ್ಥಿ ವೀಸಾ ಪ್ರಾರಂಭ

ನವದೆಹಲಿ: ಭಾರತವು ಎರಡು ಹೊಸ ವೀಸಾ ವಿಭಾಗಗಳನ್ನು ಪ್ರಾರಂಭಿಸಿದೆ, ‘ಇ-ವಿದ್ಯಾರ್ಥಿ ವೀಸಾ’ ಮತ್ತು ‘ಇ-ವಿದ್ಯಾರ್ಥಿ-x ವೀಸಾ,’ ದೇಶದಲ್ಲಿ ಉನ್ನತ ಶಿಕ್ಷಣವನ್ನು ಅನುಸರಿಸುವ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡುವ ಗುರಿಯನ್ನು Read more…

ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಮೆಟ್ರೋ ದರ ಏರಿಕೆ: ಕಾಂಗ್ರೆಸ್ ಸರ್ಕಾರದಿಂದ ಜನತೆಗೆ ‘ದುಬಾರಿ ಗ್ಯಾರಂಟಿ’: ಬಿಜೆಪಿ ಆಕ್ರೋಶ

ಬೆಂಗಳೂರು: ಸುಭದ್ರವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಹದಗೆಡಿಸಿ ಈಗ ಜನಸಾಮಾನ್ಯರು ಮುಟ್ಟಿದ್ದಕ್ಕೆಲ್ಲಾ ದರ ಏರಿಕೆ ಮಾಡುತ್ತಿರುವ ಕಾಂಗ್ರೆಸ್ ನ ವಕ್ರದೃಷ್ಟಿ ಈಗ ಮೆಟ್ರೋ ಸಾರಿಗೆ ಮೇಲೆ ಬಿದ್ದಿದೆ ಎಂದು ರಾಜ್ಯ Read more…

ಕೋರ್ಟ್ ತೀರ್ಪಿನ ಬಳಿಕ ಜಿಪಂ, ತಾಪಂ ಚುನಾವಣೆ: ಸಿಎಂ ಸಿದ್ಧರಾಮಯ್ಯ

ದಾವಣಗೆರೆ: 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ Read more…

BREAKING NEWS: ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗಲು ನಿರ್ಧಾರ

ಚಿಕ್ಕಮಗಳೂರು: ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ. ಕಾಡಿನಲ್ಲಿರುವ ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಕ್ರಿಯೆ ಆರಂಭವಾಗಿದೆ. ಮುಂಡಗಾರು ಲತಾ, ಸುಂದರಿ ಕಲ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, Read more…

BREAKING: ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಭಾರೀ ಇಳಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆ ದೌರ್ಬಲ್ಯದ ನಡುವೆ ಖಾದ್ಯ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ಕುಸಿತ ಗುರುತಿಸಲ್ಪಟ್ಟ ಒಂದು ವಾರದಲ್ಲಿ ಎಲ್ಲಾ ಪ್ರಮುಖ ಖಾದ್ಯ ತೈಲ ಮತ್ತು ಎಣ್ಣೆಬೀಜದ Read more…

BIG NEWS: ಬದಲಾಗಲಿದೆಯೇ ಕೆಪಿಸಿಸಿ ಅಧ್ಯಕ್ಷರ ಸ್ಥಾನ? ಸಿಎಂ ಹೇಳಿದ್ದೇನು?

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆ ಚುರುಕುಗೊಂಡಿದೆ. ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ Read more…

BIG NEWS: ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಮಾಹಿತಿ

ದಾವಣಗೆರೆ: ಬಸ್ ಟಿಕೆಟ್ ದರ ಏರಿಕೆ ಖಂಡಿ ವಿಪಕ್ಷಗಳ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ Read more…

ಮೀಟರ್ ಅಳವಡಿಸದೇ ನಿಯಮ ಉಲ್ಲಂಘಿಸಿದ ಆಟೋಗಳ ಮೇಲೆ ದಂಡ ಪ್ರಯೋಗ

ದಾವಣಗೆರೆ: ಸಾರಿಗೆ ನಿಯಮ ಉಲ್ಲಂಘಿಸಿದ ಆಟೋರಿಕ್ಷಾ ಮೇಲೆ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ಆಸನ ಸಾಮರ್ಥ್ಯಕ್ಕಿಂತ ಅಧಿಕ ಪ್ರಯಾಣಿಕರನ್ನು ಸಾಗಿಸುವುದು, ಮೀಟರ್ ಅಳವಡಿಸದೇ Read more…

ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಮಹಿಳೆ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಕೆಲ ದಿನಗಳ ಹಿಂದೆ ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಒಂಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಡಿರುವ ಘಟನೆ ನಡೆದಿತ್ತು. ಇದೀಗ ಈ ಪ್ರಕರಣ Read more…

BIG NEWS: ತಡೆಗೋಡೆ ಕಂಬಗಳ ನಡುವೆ ಸಿಲುಕಿ ಕಾಡಾನೆ ಒದ್ದಾಟ

ಮೈಸೂರು: ಕಾಡಿನಿಂದ ನಡಿಗೆ ಆಹಾರ ಅರಸುತ್ತ ಬಂದ ಕಡಾನೆಯೊಂದು ತಡೆಗೋಡೆ ಕಂಬಗಲ ನಡುವೆ ಸಿಲುಕಿ ಒದ್ದಾಡಿದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಳ್ಳಿಯ ಮದಗನೂರು ಕೆರೆಯಂಚಲ್ಲಿ ನಡೆದಿದೆ. Read more…

BIG NEWS: ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣ: ಆರೋಪಿಗಳು ಅರೆಸ್ಟ್

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ ಎನ್.ವೆಂಕಟೇಶ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧನು ಅಲಿಯಾಸ್ ಧನರಾಜ್ ಹಾಗೂ ಸತೀಶ್ ಬಂಧಿತ Read more…

BREAKING NEWS: ಸೇನಾ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

ಅಹಮದಾಬಾದ್: ಗುಜರಾತ್ ನ ಪೋರ್ ಬಂದರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸೇನಾ ಹೆಲಿಕಾಪ್ಟರ್ ಪತನಗೊಂಡು ಹೆಲಿಕಾಪ್ಟರ್ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಮೂವರು ಸಾವನ್ನಪ್ಪಿದ್ದು, Read more…

BIG NEWS: 8 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು: ಪ್ರಿಯಕರನಿಂದಲೇ ಹತ್ಯೆಯಾದಳಾ ಪ್ರಿಯತಮೆ?

ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನುಷಾ (28) ಮೃತ ದುರ್ದೈವಿ. ಅನುಷಾ 8 ವರ್ಷಗಳ Read more…

BREAKING: ಭೋವಿ ನಿಗಮದ ಪ್ರಮುಖ ದಾಖಲಾತಿ ಇದ್ದ ಮೊಬೈಲ್ ಕಳವು: ಅಧಿಕಾರಿ ದೂರು

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಖಾತೆಯಿಂದ ಕೋಟ್ಯಂತರ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಪ್ರಧಾನ ವ್ಯವಸ್ಥಾಪಕ ಸಿ.ಪಿ. ಶಿವಸ್ವಾಮಿ ಮೊಬೈಲ್ ಕಳವು ಮಾಡಲಾಗಿದೆ. ನೆಲಮಂಗಲ ಟೌನ್ ಪೋಲಿಸ್ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ, ಔಷಧ ವಿತರಣೆಗೆ ‘ಸ್ಮಾರ್ಟ್ ಆಂಬುಲೆನ್ಸ್’

ಕಡೂರು: 20 ಲಕ್ಷ ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದು ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸುಳ್ಳು ದಾಖಲೆ ನೀಡಿರುವ ನಕಲಿ ಕಟ್ಟಡ ಕಾರ್ಮಿಕರನ್ನು Read more…

BREAKING: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರ್: ನಾಲ್ವರು ಸ್ಥಳದಲ್ಲೇ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ ವಾರ್‌ನಲ್ಲಿ ಎಸ್‌ಯುವಿ ಕಮರಿಗೆ ಉರುಳಿ 4 ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಮಸ್ಸು-ಪಾಡರ್ ಪ್ರದೇಶದಲ್ಲಿ ಬೊಲೆರೊ Read more…

BIG NEWS: ಲಂಚಕ್ಕೆ ಬೇಡಿಕೆ: ASI ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಬೆಂಗಳೂರು: ಕಾನೂನು ಬಾಹಿರವಾಗಿ ವಶಕ್ಕೆ ಪಡೆದಿದ್ದ ಆಟೋ ಹಿಂದಿರುಗಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎ ಎಸ್ ಐ ಹಾಗೂ ಲಂಚದ ಹಣ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದ Read more…

ಮದುವೆಗೆ ಹುಡುಗಿ ಸಿಕ್ತಿಲ್ಲ ಎಂದು ಬ್ರೋಕರ್ ಮಾತು ನಂಬಿದವನಿಗೆ ಬಿಗ್ ಶಾಕ್

ಬಾಗಲಕೋಟೆ: ಮದುವೆಗೆ ಹುಡುಗಿ ಸಿಕ್ಕಿಲ್ಲ ಎಂದ ಬ್ರೋಕರ್ ಮಾತು ನಂಬಿದ ವ್ಯಕ್ತಿಯೊಬ್ಬ ಮೋಸ ಹೋದ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ತಿಂಗಳು ಕಳೆಯುವಷ್ಟರಲ್ಲಿ ಪತ್ನಿ ಕೈಕೊಟ್ಟು ಹೋಗಿದ್ದಾಳೆ. ಮದುವೆ Read more…

ಪ್ರಿಯಕರನ ಜೊತೆಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು

ಪ್ರಿಯಕರನ ಜೊತೆಗಿದ್ದ ಪ್ರಿಯತಮೆ ಅನುಮಾನಾಸ್ಪದ ಸಾವು ಕಂಡಿದ್ದಾರೆ. ನೇಣು ಬೀಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಅನುಷಾ ಗುಂತಪ್ಪನಹಳ್ಳಿಯ ಸಮೀಪ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗರ್ಭಿಣಿ ಅನುಷಾಗೆ Read more…

BIG NEWS: ಎಎಸ್ಐ ಮೇಲೆ ನಡುರಸ್ತೆಯಲ್ಲೇ ಹಲ್ಲೆ: ಆರೋಪಿ ಅರೆಸ್ಟ್

ಮಂಡ್ಯ: ವ್ಯಕ್ತಿಯೊಬ್ಬ ವಿಚಾರಣೆಗೆ ಎಂದು ಬಂದು ಎಎಸ್ ಐ ಮೇಲೆಯೇ ನಡುರಸ್ತೆಯಲ್ಲಿ ಹಲ್ಲೆ ನಡೆಸಿ ರಂಪಾಟ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್ಐ Read more…

BIG NEWS: ವಿಶ್ವದಲ್ಲೇ 3ನೇ ಅತಿದೊಡ್ಡ ಮೆಟ್ರೋ ಜಾಲ ಹೊಂದಿದ ದೇಶ ಭಾರತ: 1000 ಕಿಮೀ ಐತಿಹಾಸಿಕ ಮೈಲಿಗಲ್ಲು ಸಾಧನೆ

ನವದೆಹಲಿ: ಭಾರತವು ಈಗ ವಿಶ್ವದ 3 ನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ. ಭಾರತದಲ್ಲಿ ಮೆಟ್ರೋ ರೈಲು ಜಾಲ 1000 ಕಿ.ಮೀ.ಗೆ ಹೆಚ್ಚಿದೆ. ಇಷ್ಟು ದೊಡ್ಡ ನೆಟ್‌ವರ್ಕ್ ಹೊಂದಿರುವ Read more…

BIG NEWS: ಸಿ.ಟಿ. ರವಿ ವಿರುದ್ಧ ಮತ್ತೆ ಸಭಾಪತಿಗೆ ದೂರು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀ ಹೆಬ್ಬಾಳಕರ್ ಮತ್ತೊಮ್ಮೆ ಸಿ.ಟಿ ರವಿ ವಿರುದ್ಧ ಸಭಾಪತಿ Read more…

BIG NEWS: ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ: ಬಸ್ ಟಿಕೆಟ್ ದರ ಏರಿಕೆಗೆ HDK ಆಕ್ರೋಶ

ಮೈಸೂರು: ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ ಎಂದು ವಾಗ್ದಾಳಿ Read more…

BIG NEWS: ವಿವಾಹಿತನಿಗೆ ಯುವತಿಯ ಮೇಲೆ ಪ್ರೇಮಾಂಕುರ: ಮದುವೆ ಮಾಡಿಕೊಡಿ ಎಂದು ಕೇಳುತ್ತಿದ್ದಂತೆ ಅಟ್ಟಾಡಿಸಿ ಹತ್ಯೆಗೈದ ಕುಟುಂಬದವರು

ಕೋಲಾರ: ವಿವಾಹಿತ ವ್ಯಕ್ತಿಯೊಬ್ಬನಿಗೆ ತನ್ನ ಪತ್ನಿ ಆರೈಕೆಗೆ ಬಂದಿದ್ದ ಯುವತಿ ಜೊತೆ ಪ್ರೇಮಾಂಕುರವಾಗಿದ್ದು, ಮದುವೆ ಮಾಡಿಕೊಡಿ ಎಂದು ಕೇಳುತ್ತಿದ್ದಂತೆ ಯುವತಿಯ ಮನೆಯವರು ಹಾಗೂ ಸ್ಥಳೀಯರು ಅಟ್ಟಾಡಿಸಿ ಕೊಲೆಗೈದ ಘಟನೆ Read more…

ವ್ಯಕ್ತಿ ಹತ್ಯೆಗೈದು 30 ಮೇಕೆ ಕದ್ದೊಯ್ದಿದ್ದ ಆರೋಪಿ ಅರೆಸ್ಟ್

ಹಿರಿಯೂರು: ವ್ಯಕ್ತಿಯನ್ನು ಹತ್ಯೆ ಮಾಡಿ 30 ಮೇಕೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ದೇವಲಕೆರೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಚ್ಚಿನಿಂದ ಕೊಚ್ಚಿ Read more…

BREAKING: ಕುಡಿದು ಮನೆಗೆ ಬಂದ ಪುತ್ರನಿಂದ ಘೋರ ಕೃತ್ಯ: ಕತ್ತು ಹಿಸುಕಿ ತಾಯಿ ಕೊಂದು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ಯುವಕನೊಬ್ಬ ಕತ್ತು ಹಿಸುಕಿ ತಾಯಿಯ ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ(41), ಪುತ್ರ ರಮೇಶ್(21) ಮೃತಪಟ್ಟವರು. ಮೃತರು ಚಿತ್ರದುರ್ಗ Read more…

ಕಟ್ಟಡದಿಂದ ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿ ಸಾವು: ಕಟ್ಟಡ ಮಾಲೀಕ, ಇಂಜಿನಿಯರ್, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಪೋಲ್ ಕುಸಿದು ಬಾಲಕಿ ಮೃತಪಟ್ಟಿದ್ದು, ಮೃತ ತೇಜಸ್ವಿನಿ ತಂದೆ ಸುಧಾಕರ್ ರಾವ್ ಕೆಆರ್ ಪುರಂ ಪೊಲೀಸ್ ಠಾಣೆಗೆ Read more…

BREAKING NEWS: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲರ ಹತ್ಯೆ: ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಾವು

ಛತ್ತೀಸ್‌ ಗಢದಲ್ಲಿ ಭದ್ರತಾ ಪಡೆಗಳ ಎನ್‌ ಕೌಂಟರ್‌ ನಲ್ಲಿ ಓರ್ವ ಪೊಲೀಸ್ ಸಾವು ಕಂಡಿದ್ದು, ನಾಲ್ವರು ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎನ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...