alex Certify Latest News | Kannada Dunia | Kannada News | Karnataka News | India News - Part 230
ಕನ್ನಡ ದುನಿಯಾ
    Dailyhunt JioNews

Kannada Duniya

ʼಬ್ಯಾಂಕ್ ಲಾಕರ್ʼ ತೆಗೆದುಕೊಳ್ಳುವ ಯೋಚನೆಯಲ್ಲಿದ್ರೆ ನಿಮಗೆ ತಿಳಿದಿರಬೇಕು ಈ ಮಾಹಿತಿ

ನೀವೇನಾದ್ರೂ ಬ್ಯಾಂಕ್ ಲಾಕರ್ ತೆಗೆದುಕೊಳ್ಳುವ ಯೋಚನೆಯಲ್ಲಿದ್ರೆ ಇದನ್ನೊಮ್ಮೆ ಓದಲೇಬೇಕು. ಬ್ಯಾಂಕ್‌ ಲಾಕರ್‌ ತೆಗೆದುಕೊಳ್ಳಲು ಬಹಳ ಖರ್ಚಾಗುತ್ತದೆ ಅನ್ನೋ ಭಾವನೆ ಬಹುತೇಕರಲ್ಲಿದೆ. ಆದರೆ ವಾಸ್ತವ ಸ್ಥಿತಿಯೇ ಬೇರೆ. ಲಾಕರ್‌ಗೆ ಬ್ಯಾಂಕ್‌ಗಳು Read more…

BREAKING NEWS: ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನಟಿ ಅಂಜನಾ ವಿಧಿವಶ | National Award-winning actress Anjana passes away

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟಿ ಅಂಜನಾ ರೆಹಮಾನ್(60) ನಿಧನರಾಗಿದ್ದಾರೆ. ತನ್ನ ವೃತ್ತಿಜೀವನದಲ್ಲಿ ಸುಮಾರು 300 ಚಲನಚಿತ್ರಗಳನ್ನು ಮಾಡಿರುವ ನಟಿ ಶನಿವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು Read more…

BREAKING: 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ASI

ಬೆಂಗಳೂರು ಸಂಜಯನಗರ ಠಾಣೆಯ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಪ್ತಿ ಮಾಡಿದ್ದ ಆಟೋ ಬಿಡುಗಡೆಗಾಗಿ 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಎಎಸ್ಐ ವಿಜಯಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 Read more…

BREAKING: ಕಾಂಗ್ರೆಸ್ ಕೆಟ್ಟ ಆಡಳಿತದಿಂದ ಜೆಡಿಎಸ್ ಗೆ ಉತ್ತಮ ಭವಿಷ್ಯ, ಬಿಜೆಪಿ ಜೊತೆ ಸರ್ಕಾರ ರಚನೆ: HDK

ಮೈಸೂರು: ಮುಂದೆ ಬಿಜೆಪಿ ಜೊತೆಗೆ ಸೇರಿ ಸರ್ಕಾರ ರಚಿಸುತ್ತೇವೆ. ಆಗ ನಾವು ರಾಮ ರಾಜ್ಯದ ಸರ್ಕಾರ ಮಾಡಬಹುದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನ ಸಾ.ರಾ. Read more…

BIG NEWS: ಇನ್ನಾರು ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಸಿಎಂ: ಕೆ. ಸುಧಾಕರ್ ಸ್ಪೋಟಕ ಹೇಳಿಕೆ

ಚಿಕ್ಕಬಳ್ಳಾಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆರು ತಿಂಗಳಲ್ಲಿ ಸಿಎಂ ಚಾನ್ಸ್ ಇದೆ ಎಂದು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, Read more…

SHOCKING: ಬೆಂಗಳೂರಲ್ಲಿ ಘೋರ ದುರಂತ: ಮರದ ತುಂಡು ಬಿದ್ದು ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಮರದ ತುಂಡು ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ವಿವಿ ಪುರಂ ಮೆಟ್ರೋ ಸ್ಟೇಷನ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. 15 ವರ್ಷದ Read more…

BREAKING: ರೈತರಿಗೆ ಗುಡ್ ನ್ಯೂಸ್: ಇಂದಿನಿಂದಲೇ ನಾಲೆಗೆ ನೀರು ಬಿಡುಗಡೆ: ಕಾಡಾ ಅಧ್ಯಕ್ಷ ಮಾಹಿತಿ

 ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿ ಒಳಪಡುವ ಭದ್ರಾ ಎಡದಂಡೆ ನಾಲೆಯ ಅನುಕೂಲಕ್ಕಾಗಿ ಇಂದಿನಿಂದಲೇ ಅನ್ವಯಗಳುವಂತೆ ಮುಂದಿನ 120 ದಿನಗಳ ಕಾಲ ನಿರಂತರವಾಗಿ ನೀರು ಹರಿಸಲು ನಿರ್ಣಯ Read more…

ಸಹಕರಿಸಿದ್ರೆ ಕಾಲೇಜಿಗೇ ಟಾಪರ್ ಮಾಡ್ತೀನಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಿನ್ಸಿಪಾಲ್ ಅರೆಸ್ಟ್

ವಿಜಯಪುರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕು ಮನಗೂಳಿ ಪಟ್ಟಣದ Read more…

ನಿಮಗೆ ತಿಳಿದಿರಲಿ ʼಆಧಾರ್ ಕಾರ್ಡ್ʼ ಗೆ ಸಂಬಂಧಿಸಿದ ಈ ನಿಯಮ

ಭಾರತ ಸರ್ಕಾರವು 2025ರಿಂದ ಆಧಾರ್ ಕಾರ್ಡ್‌ಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮಗಳು ನೇರವಾಗಿ ನಮ್ಮ ದೈನಂದಿನ ಜೀವನವನ್ನು ಪ್ರಭಾವಿಸಲಿವೆ. ಆದ್ದರಿಂದ ಈ ನಿಯಮಗಳ ಬಗ್ಗೆ Read more…

BREAKING: ಆರ್. ಅಶೋಕ್ ವಿಡಿಯೋ ಎಡಿಟ್ ಮಾಡಿ ಹರಿಬಿಟ್ಟ ಆರೋಪ: ಡಿಸಿಎಂ ಡಿಕೆ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧ ದೂರು

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ವಿರುದ್ಧ ನಿನ್ನೆ ಮೆಜೆಸ್ಟಿಕ್ ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಜೊತೆ ಆರ್. ಅಶೋಕ್ ವಾಗ್ವಾದ ನಡೆಸಿದ ವಿಡಿಯೋ ಎಡಿಟ್ Read more…

BREAKING: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪತ್ನಿ ಸೇರಿ ಮೂವರಿಗೆ ಜಾಮೀನು

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಅವರ ಪತ್ನಿ ಸೇರಿ ಮೂವರಿಗೆ ಜಾಮೀನು ಮಂಜೂರಾಗಿದೆ. ಅತುಲ್ ಸುಭಾಷ್ ಪತ್ನಿ ನಿಖಿತಾ ಸೇರಿ ಮೂವರಿಗೆ Read more…

ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.: ‘ಯುವನಿಧಿ’ ನೋಂದಣಿಗೆ ‘ವಿಶೇಷ ಅಭಿಯಾನ’

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ’ ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ Read more…

BREAKING: ಬಾಯ್ಲರ್ ಸ್ಪೋಟಗೊಂಡು ದುರಂತ: ಐವರು ಕಾರ್ಮಿಕರು ಗಂಭೀರ

ರಾಮನಗರ: ಬಾಯ್ಲರ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯಗಳಾಗಿವೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಆರ್ಬಿಟ್ ಪವರ್ ಕಂಪನಿಯಲ್ಲಿ ಬಾಯ್ಲರ್ಸ್ ಸ್ಪೋಟಗೊಂಡು ದುರಂತ ಸಂಭವಿಸಿದೆ. ಉತ್ತರ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪ್ರವಾಸಿಗರ ಬಸ್

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪ್ರವಾಸಿಗರ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಿಗರು ಖಾಸಗಿ Read more…

BREAKING NEWS: ಐರಾವತ ಬಸ್ ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಅಪಾಯದಿಂದ ಪಾರು

ಬೆಂಗಳೂರು: ಚಲಿಸುತ್ತಿದ್ದ ಐರಾವತ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಇಂಜಿನ್ ನಲ್ಲಿ ಏಕಾಏಕಿ Read more…

ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ FIR ದಾಖಲು

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್ ವೇಳೆ ಸಹೋದ್ಯೋಗಿ ಯುವತಿಗೆ ಮದ್ಯಪಾನ ಮಾಡಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಬೆಂಗಳೂರಿನ Read more…

BREAKING NEWS: ಬಳ್ಳಾರಿ, ಬೆಳಗಾವಿ ಬಳಿಕ ಶಿವಮೊಗ್ಗ ಸರದಿ: ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬಳ್ಳಾರಿ ಬಿಮ್ಸ್, ಬೆಳಗಾವಿ ಜಿಲ್ಲಾಸ್ಪತ್ರೆ ಬಳಿಕ ಇದೀಗ ಶಿವಮೊಗ್ಗದಲ್ಲಿಯೂ ಬಾಣಂತಿ ಸಾವಿನ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ Read more…

BREAKING: ಕಚೇರಿಯಲ್ಲಿಯೇ ಮಹಿಳೆಯೊಂದಿಗೆ ರಾಸಲೀಲೆ ಪ್ರಕರಣ: DYSP ರಾಮಚಂದ್ರಪ್ಪ ಜೈಲುಪಾಲು

ತುಮಕೂರು: ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಕಚೇರಿಯಲ್ಲಿಯೇ ರಾಸಲೀಲೆ ನಡೆಸಿದ್ದ ಮಧುಗಿರಿ ಉಪವಿಭಾಗದ ಡಿವೈ ಎಸ್ ಪಿ ರಾಮಚಂದ್ರಪ್ಪ ಜೈಲುಪಾಲಾಗಿದ್ದಾರೆ. ಜಮೀನು ವ್ಯಾಜ್ಯ ವಿಚಾರವಾಗಿ ದೂರು ನೀಡಲು ಬಂದಿದ್ದ Read more…

BIG NEWS: ಲವ್-ಸೆಕ್ಸ್-ದೋಖಾ ಪ್ರಕರಣ: ಫೋಟೋಗ್ರಾಫರ್ ಅರೆಸ್ಟ್

ಬೆಂಗಳೂರು: ಫೋಟೋಗ್ರಾಫರ್ ಓರ್ವ ಯುವತಿಯನ್ನು ನಂಬಿಸಿ, ಕೈಕೊಟ್ಟ ಘಟನೆ ನಡೆದಿದ್ದು, ಯುವಕನಿಂದ ಮೋಸ ಹೋದ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. Read more…

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಬಳ್ಳಾರಿ: ಪ್ರೀತಿಸಿದ ಯುವತಿ ಹಾಗೂ ಆಕೆಯ ಮನೆಯವರ ಮೇಲೆ ಹಲ್ಲೆ ನಡೆಸಿದ ಭಗ್ನ ಪ್ರೇಮಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ಚರ್ಚ್ ಶಾಲೆ Read more…

BREAKING : ಸಾರಿಗೆ ಬಸ್ ಟಿಕೆಟ್ ದರ ಶೇ.15 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ.!

ಬೆಂಗಳೂರು : ಸಾರಿಗೆ ಬಸ್ ಟಿಕೆಟ್ ದರ ಶೇ.15 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ Read more…

‘HMPV’ ವೈರಸ್ ಭೀತಿ : ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವರ ಸೂಚನೆ.!

ತಿರುವನಂತಪುರಂ : Hmpv ವೈರಸ್ ಚೀನಾದಲ್ಲಿ ಆರ್ಭಟಿಸುತ್ತಿದ್ದು, ಭಾರತದಲ್ಲಿ ಯಾವುದೇ ಕೇಸ್ ವರದಿಯಾಗಿಲ್ಲ. ಆದರೆ ಎಚ್ಚರವಹಿಸಬೇಕು ಮುಂಜಾಗ್ರತಾ ಕ್ರಮವಾಗಿ ಮಾಸ್ಕ ಧರಿಸಿ ಎಂದು ಕೇರಳದ ಆರೋಗ್ಯ ಸಚಿವರು ಹೇಳಿದ್ದಾರೆ. Read more…

BIG NEWS: ರಾಜ್ಯದಲ್ಲಿ ‘S’ ಸರ್ಕಾರವಿದೆ: ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯದಲ್ಲಿ ‘ಎಸ್’ ಸರ್ಕಾರವಿದೆ ಎಂದು ಕಿಡಿಕಾರಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ Read more…

BREAKING : ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | Delhi Legislative Assembly election

ನವದೆಹಲಿ : ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ (ಜನವರಿ 4) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯ ದೆಹಲಿ Read more…

BREAKING : ಜಮ್ಮು –ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದು ದುರಂತ ; ಇಬ್ಬರು ಯೋಧರು ಹುತಾತ್ಮ.!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವುಲಾರ್ ವ್ಯೂಪಾಯಿಂಟ್ ಬಳಿ ಶನಿವಾರ ಸೇನಾ ವಾಹನವು ರಸ್ತೆಯಿಂದ ಜಾರಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಇಬ್ಬರು ಸೈನಿಕರು Read more…

‘ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ದುಪ್ಪಟ್ಟು ಕಿತ್ತುಕೊಳ್ಳುವುದೇ ಕಾಂಗ್ರೆಸ್’ನ ಗ್ಯಾರಂಟಿ ಯೋಜನೆಗಳು’ : B.Y ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು : ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ದುಪ್ಪಟ್ಟು ಕಿತ್ತುಕೊಳ್ಳುವುದೇ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಸಾರಿಗೆ ಇಲಾಖೆಯನ್ನು Read more…

ಉದ್ಯೋಗ ವಾರ್ತೆ : ‘ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 64 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನ |IPPB Recruitment

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಐಪಿಪಿಬಿ ಎಸ್ಒ ಅಧಿಸೂಚನೆ 2024 ಅನ್ನು https://www.ippbonline.com/ ರಲ್ಲಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ. ಮಾಹಿತಿ Read more…

BREAKING NEWS: ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಯತ್ನ: ಸಿ.ಟಿ. ರವಿ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು, ರ್ಯಾಲಿ Read more…

SHOCKING : 7ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಸಹಪಾಠಿ.!

ನವದೆಹಲಿ : ಪೂರ್ವ ದೆಹಲಿಯ ಶಕರ್ಪುರ ಪ್ರದೇಶದ ಶಾಲೆಯೊಂದರ ಹೊರಗೆ 14 ವರ್ಷದ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ರಾಜ್ಕಿಯಾ ಸರ್ವೋದಯ ಬಾಲ Read more…

BREAKING NEWS: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬೀದಿಗಿಳಿದ ಬಿಜೆಪಿ: ಸಚಿವರ ಮನೆಯತ್ತ ಬೃಹತ್ ಪ್ರತಿಭಟನಾ ಮೆರವಣಿಗೆ

ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...