alex Certify Latest News | Kannada Dunia | Kannada News | Karnataka News | India News - Part 2301
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ.27ರಿಂದ ಬದಲಾಗಲಿದೆ ಈ ರಾಶಿಯವರ ಅದೃಷ್ಟ

ಶುಕ್ರನಿದ್ದಲ್ಲಿ ಸಂತೋಷ, ಸಮೃದ್ಧಿ ನೆಲೆಸಿರುತ್ತದೆ ಎಂದು ನಂಬಲಾಗಿದೆ. ಶುಕ್ರನ ಶುಭ ಪ್ರಭಾವದಿಂದ ಸಂಪತ್ತು, ಐಶ್ವರ್ಯ ಪ್ರಾಪ್ತಿಯಾಗುತ್ತದೆ. ಶುಕ್ರನ ಪ್ರಭಾವದಿಂದ ವ್ಯಕ್ತಿಯ ಭಾಗ್ಯದ ಬಾಗಿಲು ತೆರೆಯುತ್ತದೆ. ಶುಕ್ರನ ಕೃಪೆಯಿರುವ ಜಾತಕದವರು Read more…

ಈ ರಾಶಿಯವರಿಗೆ ಸಿಗಲಿದೆ ಇಂದು ಉದ್ಯೋಗದಲ್ಲಿ ಉನ್ನತ ಸ್ಥಾನ

ಮೇಷ : ಬೆಂಕಿಯಿಂದ ಆದಷ್ಟು ದೂರವಿರಿ. ಇಲ್ಲವಾದಲ್ಲಿ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ನಿಮ್ಮ ಮಂದಗತಿಯ ಕೆಲಸವು ಮೇಲಾಧಿಕಾರಿಗಳ ಅಸಮಾಧಾನಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ದಸರಾ ಬಳಿಕ ಉತ್ತಮ Read more…

ಹೀಗೆ ಮಾಡಿದರೆ ನಿಮ್ಮ ಬಳಿ ಸುಳಿಯಲ್ಲ ನಕಾರಾತ್ಮಕ ಶಕ್ತಿ……!

ಸಕಾರಾತ್ಮಕ ಶಕ್ತಿ ಇದ್ದ ಹಾಗೇ ನಕಾರಾತ್ಮಕ ಶಕ್ತಿಗಳು ಇರುತ್ತದೆ ಎನ್ನುತ್ತಾರೆ. ನಮ್ಮ ಸುತ್ತಲೂ ಇವುಗಳು ಓಡಾಡುತ್ತಿರುತ್ತವೆಯಂತೆ. ನಾವು ಮಾಡುವ ಕೆಲವೊಂದು ತಪ್ಪಿನಿಂದ ಇವುಗಳು ನಮ್ಮ ಜೀವನದಲ್ಲಿ ಪ್ರವೇಶಿಸುತ್ತವೆ. ಇದರಿಂದ Read more…

ನಿದ್ದೆಗೆ ಜಾರಿದ ಚಾಲಕನನ್ನು ಎಬ್ಬಿಸುತ್ತೆ ಈ ವಿಶೇಷ ಸಾಧನ…!

ದೂರದ ಊರಿಗೆ ಪ್ರಯಾಣ ಮಾಡುವುದು ಅಥವಾ ರಾತ್ರಿ ವೇಳೆ ಪ್ರಯಾಣ ಮಾಡುವುದು ಅಂದರೆ ಎಷ್ಟು ಎಚ್ಚರಿಕೆಯಿಂದ ಇದ್ದರೂ ಕೂಡ ಕಡಿಮೆಯೇ. ಆಯಾಸವಾಯ್ತು ಅಂತಾ ಕೊಂಚ ಕಣ್ಣು ನಿದ್ದೆಗೆ ಜಾರಿದರೂ Read more…

ನ್ಯೂಜಿಲೆಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ ವಿಚಿತ್ರ ರೀತಿ ‘ಔಟ್’​ ಆದ ಹರ್ಮನ್​ ಪ್ರೀತ್​

ಟೀಂ ಇಂಡಿಯಾ ವನಿತೆಯರ ಟಿ 20 ಅಂತಾರಾಷ್ಟ್ರೀಯ ನಾಯಕಿ ಹರ್ಮನ್​ಪ್ರೀತ್​ ಕೌರ್​ಗೆ ಯಾಕೋ ಅದೃಷ್ಟ ಚೆನ್ನಾಗಿಲ್ಲ ಎಂದೆನಿಸುತ್ತಿದೆ. ನ್ಯೂಜಿಲೆಂಡ್​ ವಿರುದ್ಧದ ಏಕದಿನ ಪಂದ್ಯದ ಸಮಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬಂದ Read more…

BIG NEWS: ಶ್ರೀಲಂಕಾದಲ್ಲಿ ಬಂಧಿಯಾಗಿದ್ದ ತಮಿಳುನಾಡಿನ ಮೀನುಗಾರರು ಮರಳಿ ತಾಯ್ನಾಡಿಗೆ…!

ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಬಳಿಕ ಶ್ರೀಲಂಕಾ ನೌಕಾಪಡೆಯಿಂದ ಬಿಡುಗಡೆಯಾದ ಕನಿಷ್ಟ 47 ಮಂದಿ ಮೀನುಗಾರರು ಇಂದು ಬೆಳಗ್ಗೆ ಚೆನ್ನೈಗೆ ಬಂದಿಳಿದಿದ್ದಾರೆ. ಇಂದು ಬೆಳಗ್ಗೆ ಭಾರತಕ್ಕೆ ಮರಳಿದ ಮೀನುಗಾರರು ತಮಿಳುನಾಡಿನ Read more…

296 ರೂ. ಗೆ ಈ ಕಂಪನಿ ನೀಡ್ತಿದೆ 25 ಜಿಬಿ ಡೇಟಾ.…!

ಅಗ್ಗದ ಪ್ಲಾನ್ ನೀಡುವುದ್ರಲ್ಲಿ ರಿಲಾಯನ್ಸ್ ಜಿಯೋ ಮುಂದಿದೆ. ಆರಂಭದಿಂದಲೇ ಧಮಾಲ್ ಮಾಡ್ತ ಬಂದಿರುವ ಜಿಯೋ ಪೋಸ್ಟ್ ಪೇಯ್ಡ್ ಹಾಗೂ ಪ್ರೀ ಪೇಯ್ಡ್ ಎರಡೂ ಪ್ಲಾನ್ ಗಳನ್ನು ನೀಡ್ತಿದೆ. ಇಂದು Read more…

ಯುಪಿ ಚುನಾವಣಾ ಫಲಿತಾಂಶದ ಬಳಿಕ ಬುಲ್ಡೋಜರ್​ ಬಳಕೆ ಮಾಡುತ್ತೇವೆ; ಯೋಗಿ ಆದಿತ್ಯನಾಥ್ ಎಚ್ಚರಿಕೆ

ಕೇಂದ್ರ ಸಚಿವ ಎಸ್​ ಪಿ ಬಘೇಲ್​ ಮೇಲೆ ದಾಳಿಯನ್ನು ನಡೆಸಿದ ದುಷ್ಕರ್ಮಿಗಳಿಗೆ ಉತ್ತರ ಪ್ರದೇಶ ಸಿಎಂ ಯೋಗಿಆದಿತ್ಯನಾಥ್​ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಬುಲ್ಡೋಜರ್​ಗಳು ಪ್ರಸ್ತುತ ದುರಸ್ತಿಯಲ್ಲಿದೆ. ಉತ್ತರ ಪ್ರದೇಶ Read more…

SHOCKING: ಅನೈತಿಕ ಸಂಬಂಧ ಬೆಳೆಸಿದ ಅಣ್ಣ-ತಂಗಿಯಿಂದಲೇ ಘೋರ ಕೃತ್ಯ

ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಭಾವಿಸಿ ಪುತ್ರಿಯೇ ಸೋದರರೊಂದಿಗೆ ಸೇರಿ ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 26 ವರ್ಷದ ಯುವಕ ಮತ್ತು 21 Read more…

ಬರೋಬ್ಬರಿ 27 ವರ್ಷಗಳ ಬಳಿಕ ಕೊಲೆ ಆರೋಪದಿಂದ ಮುಕ್ತಗೊಂಡ ಸೇನಾ ಸಿಬ್ಬಂದಿ….!

ಬರೋಬ್ಬರಿ 27 ವರ್ಷಗಳ ಬಳಿಕ ಬಾಂಬೆ ಹೈಕೋರ್ಟ್​ ಸೇನಾ ಯೋಧನನ್ನು ಕೊಲೆ ಆರೋಪದಿಂದ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಪ್ರಸನ್ನ ವರಾಳೆ ಹಾಗೂ ನ್ಯಾಯಮೂರ್ತಿ ಎನ್​ ಆರ್​​ ಬೋರ್ಕರ್​​ Read more…

ಸೌಂದರ್ಯ ವೃದ್ಧಿಗೆ ಪ್ರತಿ ದಿನ ಸಂಗಾತಿ ಜೊತೆ ಮಾಡಿ ಈ ಕೆಲಸ

ಲೈಂಗಿಕತೆ ಮನುಷ್ಯನ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಮನುಷ್ಯನ ಜೀವನದ ಒಂದು ಭಾಗ. ಸೌಂದರ್ಯ ವರ್ಧನೆಗೆ ನೀವು ಜಿಮ್, ವ್ಯಾಯಾಮ, ಪಾರ್ಲರ್ ಏನೇ ಕಸರತ್ತು ಮಾಡಿ ಸೆಕ್ಸ್ Read more…

BREAKING: ರಾಜ್ಯದಲ್ಲಿಂದು 1333 ಜನರಿಗೆ ಕೊರೋನಾ ದೃಢ, 19 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1333 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 4890 ಜನ ಗುಣಮುಖರಾಗಿದ್ದಾರೆ. ಇವತ್ತು 83,355 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ Read more…

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸದಸ್ಯರಿಂದ ಜೀವ ಬೆದರಿಕೆ, ರಕ್ಷಣೆ ಕೋರಿ ಸಭಾಪತಿಗೆ ಪತ್ರ

ಬೆಂಗಳೂರು: ಬಿಜೆಪಿ ಸದಸ್ಯರಿಂದ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರು ಪತ್ರ ಬರೆದಿದ್ದಾರೆ. ಬಿ.ಕೆ. ಹರಿಪ್ರಸಾದ್, Read more…

ಅಪ್ರಾಪ್ತೆ ಗರ್ಭಧರಿಸ್ತಿದ್ದಂತೆ ಓಡಿ ಹೋದ ಮಗ: ಮದುವೆ ಆಸೆ ತೋರಿಸಿ ಅತ್ಯಾಚಾರವೆಸಗಿದ ತಂದೆ

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಗನ ಮೋಸಕ್ಕೆ ನ್ಯಾಯ ಕೇಳಲು ಬಂದ ಅಪ್ರಾಪ್ತೆ ಮೇಲೆ ತಂದೆ ಕೂಡ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂದೆ ಸೇರಿದಂತೆ ಮೂವರನ್ನು Read more…

ಮಹಿಳೆಯರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲ ವಿಡಿಯೋ ಕಳಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡಿನ ಕುಂಚೇನಹಳ್ಳಿಯ ಹರೀಶ ಬಂಧಿತ Read more…

BIG NEWS: ‘ಇಂಡಿಗೋ’ ಸಹ ಪ್ರವರ್ತಕ ರಾಕೇಶ್ ಗಂಗ್ವಾಲ್ ರಾಜೀನಾಮೆ

ನವದೆಹಲಿ: ಇಂಡಿಗೋದ ಸಹ ಪ್ರವರ್ತಕ ರಾಕೇಶ್ ಗಂಗ್ವಾಲ್ ಅವರು ಮಾತೃ ಸಂಸ್ಥೆ ಇಂಟರ್ ಗ್ಲೋಬ್ ಏವಿಯೇಷನ್‌ ನ ನಿರ್ದೇಶಕರ ಮಂಡಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದು, ಮುಂದಿನ ಐದು ವರ್ಷಗಳಲ್ಲಿ Read more…

BIG BREAKING: ‘ಮಳೆ ಬೆಳೆ ಸಂಪಾಯಿತಲೇ ಪರಾಕ್’; ವರ್ಷದ ಭವಿಷ್ಯವಾಣಿ ಮೈಲಾರದ ಕಾರ್ಣಿಕ ನುಡಿ

ಹೊಸಪೇಟೆ: ಮೈಲಾರ ದೇಗುಲದಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯಲಾಗಿದೆ. ‘ಮಳೆ ಬೆಳೆ ಸಂಪಾಯಿತಲೇ ಪರಾಕ್’ ಎಂದು ಮೈಲಾರದಲ್ಲಿ ಗೊರವಯ್ಯ ರಾಮಪ್ಪ ಕಾರ್ಣಿಕ ನುಡಿದಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ Read more…

ಅನಿಲ ಸೋರಿಕೆಯಿಂದ ಮೂವರ ಸಾವು, ಹಲವು ಕಾರ್ಮಿಕರು ಅಸ್ವಸ್ಥ

ಪಶ್ಚಿಮ ಬಂಗಾಳದ ದುರ್ಗಾಪುರ ಸ್ಟೀಲ್ ಪ್ಲಾಂಟ್‌ ನಲ್ಲಿ ಅನಿಲ ಸೋರಿಕೆಯಿಂದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಹಲವಾರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ Read more…

ಮುರಿದುಹೋದ ವೈವಾಹಿಕ ಸಂಬಂಧವನ್ನು ಕಾನೂನು ಪ್ರಕಾರ ಮುಂದುವರಿಸುವುದು ಕ್ರೌರ್ಯಕ್ಕೆ ಸಮ: ಕೇರಳ ಹೈಕೋರ್ಟ್ ಮಹತ್ವದ ಆದೇಶ

ವಿಫಲವಾಗಿರುವ ವೈವಾಹಿಕ ಸಂಬಂಧವನ್ನು ಮುಂದುವರಿಸುವಂತೆ ತಮ್ಮ ಸಂಗಾತಿಯನ್ನು ಒತ್ತಾಯಿಸುವ ಅಧಿಕಾರ ಪತಿ ಅಥವಾ ಪತ್ನಿ ಇಬ್ಬರಿಗೂ ಇರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಚೇದನವನ್ನು ಪಡೆಯಲು ನಿರಾಕರಿಸುವುದು Read more…

BIG NEWS: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಭಾಗವಲ್ಲ; ಹೈಕೋರ್ಟ್ ನಲ್ಲಿ ಸರ್ಕಾರದ ವಾದ

ಬೆಂಗಳೂರು: ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಅದರ ಬಳಕೆಯನ್ನು ತಡೆಯುವುದು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಭಾರತೀಯ ಸಂವಿಧಾನದ 25 ನೇ ವಿಧಿಯನ್ನು ಉಲ್ಲಂಘಿಸುವುದಿಲ್ಲ ಎಂದು Read more…

BIG BREAKING: ಹಿಜಾಬ್ ವಿವಾದ; ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಹಿಜಾಬ್ ಕುರಿತ ಅರ್ಜಿ ವಿಚಾರಣೆ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, Read more…

ಹಿಜಾಬ್ ವಿವಾದ; ಹೈಕೋರ್ಟ್ ನಲ್ಲಿ ಎ.ಜಿ. ಪ್ರಭುಲಿಂಗ ನಾವದಗಿ ವಾದ ಮಂಡನೆ

ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದ್ದು, ಸರ್ಕಾರದ ಪರ ಪ್ರತಿವಾದ ಮಂಡಿಸುತ್ತಿರುವ ಎಜಿ ಪ್ರಭುಲಿಂಗ ನಾವದಗಿ ಹಿಜಾಬ್ ಇಸ್ಲಾಂ ನ ಅತ್ಯಗತ್ಯ Read more…

ಮಮತಾ ಬ್ಯಾನರ್ಜಿ ದೇವಿಯಂತೆ, ಪ್ರಧಾನಿಯನ್ನು ಮಹಿಷಾಸುರನಂತೆ ಬಿಂಬಿಸಿದ ಪೋಸ್ಟರ್​ ವಿರುದ್ಧ ಹೆಚ್ಚಿದ ಆಕ್ರೋಶ..!

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯನ್ನು ದುರ್ಗಾದೇವಿಯಂತೆ ಹಾಗೂ ಪ್ರಧಾನಿ ಮೋದಿಯನ್ನು ಮಹಿಷಾಸುರನಂತೆ ಬಿಂಬಿಸುವ ಪೋಸ್ಟರ್​ ಒಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದು ಪ್ರಧಾನಿ ಮೋದಿಗೆ ಹಾಗೂ ಸನಾತನ Read more…

BIG NEWS: ಗೂಂಡಾಗಳಿಗೆ ಜಗದ್ಗುರು ಸಚಿವ ಈಶ್ವರಪ್ಪ; ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಈಶ್ವರಪ್ಪ ಗೂಂಡಾಗಳಿಗೆ ಜಗದ್ಗುರು ಇದ್ದಂತೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, Read more…

BIG NEWS: ಹಿಜಾಬ್ ವಿವಾದ; ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಆರಂಭ; ಯೂಟ್ಯೂಬ್ ಲೈವ್ ನಿಲ್ಲಿಸುವಂತೆ ವಕೀಲರ ಮನವಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದ್ದು, ಇಂದು ಸರ್ಕಾರದ ಪರ ಪ್ರತಿವಾದ ಮಂಡನೆಯಾಗಲಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, Read more…

ಐಷಾರಾಮಿ ಕಾರುಗಳನ್ನು ಸಾಗಿಸುತ್ತಿದ್ದ ಹಡಗು ಬೆಂಕಿಗಾಹುತಿ

ಐಷಾರಾಮಿ ಕಾರುಗಳನ್ನು ಹೊತ್ತೊಯ್ಯುತ್ತಿದ್ದ ಸರಕು ಸಾಗಣೆಯ ಹಡಗೊಂದು ಬೆಂಕಿಗೆ ಆಹುತಿಯಾದ ಪರಿಣಾಮ ಅಟ್ಲಾಂಟಿಕ್​ ಸಾಗರದಲ್ಲಿ ಮುಳುಗಿ ಹೋಗಿದೆ. ಬೃಹತ್​ ಹಡಗಿನಲ್ಲಿದ್ದ 22 ಸಿಬ್ಬಂದಿಯನ್ನು ಘಟನಾ ಸ್ಥಳದಿಂದ ಸ್ಥಳಾಂತರಿಸಲಾಗಿದೆ. ಸುಡುತ್ತಿದ್ದ Read more…

BIG NEWS: ಸಿಡಿ ಕೇಸ್; ರಮೇಶ್ ಜಾರಕಿಹೊಳಿಗೆ ಹಿನ್ನಡೆ; SIT ವರದಿಗೆ ಸುಪ್ರೀಂ ತಡೆಯಾಜ್ಞೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಸಲ್ಲಿಸಿದ್ದ ತನಿಖಾ ವರದಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ರಮೇಶ್ ಜಾರಕಿಹೊಳಿಗೆ Read more…

BIG NEWS: ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ; 38 ಅಪರಾಧಿಗಳಿಗೆ ಗಲ್ಲುಶಿಕ್ಷೆ, 11 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

ಅಹಮದಾಬಾದ್; 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿ ಆದೇಶ ಹೊರಡಿಸಿದೆ. ಪ್ರಕರಣದ 49 ಅಪರಾಧಿಗಳ ಪೈಕಿ ಬರೋಬ್ಬರಿ Read more…

ನಿಯಮಿತವಾಗಿ ದಾಳಿಂಬೆ ಸೇವಿಸಿ ಈ ಸಮಸ್ಯೆಗಳಿಂದ ದೂರವಿರಿ

ದಾಳಿಂಬೆ ಹಣ್ಣನ್ನು ಸೇವಿಸುವುದರಿಂದ ನಮ್ಮ ಕೂದಲು, ಚರ್ಮಕ್ಕೆ ಸಾಕಷ್ಟು ಪ್ರಯೋಜನವಿದೆ. ಇದನ್ನು ಹಾಗೇ ಕೂಡ ತಿನ್ನಬಹುದು ಇಲ್ಲ ಜ್ಯೂಸ್ ಮಾಡಿ ಕುಡಿಯಬಹುದು. ಇದರಲ್ಲಿ ವಿಟಮಿನ್ಸ್ ಹೇರಳವಾಗಿದೆ. ದಿನ ಈ Read more…

BIG BREAKING: ಸಂಧಾನ ಸಭೆ ವಿಫಲ; ವಿಧಾನಸಭೆ ಕಲಾಪವೂ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು; ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿ, ಸದನದಲ್ಲಿ ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಮಂಡಲ ಉಭಯ ಸದನಗಳ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಇಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...