alex Certify Latest News | Kannada Dunia | Kannada News | Karnataka News | India News - Part 2304
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 2 ದಿನ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರ ನೇಮಕಾತಿ

ಭಾರತೀಯ ಸೇನೆಯು ಕುಕ್, ಟ್ರಾಲರ್, ಬಾರ್ಬರ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ವಿಶೇಷವೆಂದರೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. Read more…

SHOCKING: ಪತಿ, ಮಕ್ಕಳ ಎದುರಲ್ಲೇ ಪೈಶಾಚಿಕ ಕೃತ್ಯ; ಗನ್ ತೋರಿಸಿ ಗ್ಯಾಂಗ್ ರೇಪ್

ರಾಜಸ್ಥಾನದ ಧೋಲ್‌ಪುರ್ ಜಿಲ್ಲೆಯಲ್ಲಿ 26 ವರ್ಷದ ಮಹಿಳೆ ಮೇಲೆ ಆಕೆಯ ಗಂಡ ಮತ್ತು ಮಕ್ಕಳ ಮುಂದೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರಿಗೆ Read more…

ಪಾಕಿಸ್ತಾನ: ಅಪಾರ ಶಸ್ತ್ರಾಸ್ತ್ರಗಳಿದ್ದ ಸಿಯಾಲ್ ಕೋಟ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಭಾರೀ ಸ್ಫೋಟ

ಪಾಕಿಸ್ತಾನದ ಸಿಯಾಲ್‌ ಕೋಟ್ ನಗರದಲ್ಲಿ ಭಾನುವಾರ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸೇನಾ ಕಂಟೋನ್ಮೆಂಟ್ ಪ್ರದೇಶದ ಬಳಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದೆ ಎಂದು Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ರಾಯಚೂರು: ಇಲ್ಲಿಯ ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾ. 25 ರಂದು ಮಿನಿ ಉದ್ಯೋಗ ಮೇಳ ಆಯೋಜಿಸಿದೆ. Read more…

ನಿಮ್ಮ ಬಾಲ್ಯವನ್ನು ನೆನಪಿಸುತ್ತೆ ಪುಟ್ಟ ತಂಗಿಗೆ ಸೈಕಲ್‌ ಕಲಿಸುವ ಅಕ್ಕನ ವಿಡಿಯೋ…!

ಬಾಲ್ಯದ ನೆನಪುಗಳು, ಮಾಡಿದ ತುಂಟಾಟಗಳು, ಕಪಿಚೇಷ್ಟೆಗಳು, ಅಕ್ಕ-ತಂಗಿ, ಅಣ್ಣ-ತಮ್ಮಂದಿರು, ಗೆಳೆಯರ ಜತೆ ಕಳೆದ ನೆನಪುಗಳು ಮನಸ್ಸಿನ ಮೂಲೆಯಲ್ಲಿ ಆಗಾಗ ’ಸ್ಲೈಡ್‌ ಶೋ’ ನಡೆಸುತ್ತಿದ್ದರೆ ಮನಸ್ಸು ಪುಳಕಿತಗೊಳ್ಳುತ್ತದೆ. ಹಾಗೆಯೇ, ಯಾಕಾದರೂ Read more…

BIG NEWS: ಹೈಕೋರ್ಟ್ ಜಡ್ಜ್ ಗಳಿಗೆ ಬೆದರಿಕೆ ಪ್ರಕರಣ; ದೇಶದ್ರೋಹಿಗಳಿಂದ ಇಂತಹ ಕೃತ್ಯ; ಸೋಕಾಲ್ಡ್ ಸೆಕ್ಯೂಲರ್ ಗಳು ಮೌನವಾಗಿದ್ದು ಏಕೆ ? ಕಿಡಿಕಾರಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ದೇಶ ದ್ರೋಹಿಗಳು ಇಂತಹ ಕೃತ್ಯವೆಸಗುತ್ತಿದ್ದಾರೆ. ನ್ಯಾಯಮೂರ್ತಿಗಳಿಗೆ ಬೆದರಿಕೆಯೊಡ್ದುತ್ತಿರುವುದು Read more…

ಕೇವಲ 1 ರೂ. ವೇತನಕ್ಕೆ ಕೆಲಸ ಮಾಡಲು ಸಿದ್ದರಾದ ಅಡ್ವೊಕೇಟ್‌ ಜನರಲ್‌…!

ಹೆಚ್ಚಿನ ಖ್ಯಾತಿ ಹಾಗೂ ಭಾರಿ ಪ್ರಮಾಣದ ಸಂಬಳಕ್ಕಾಗಿ ಸರಕಾರದ ಉನ್ನತ ಹುದ್ದೆ ಪಡೆಯಬೇಕು, ಪದೋನ್ನತಿ ಹೊಂದಬೇಕು, ಬಡ್ತಿ ಪಡೆದು ಐಷಾರಾಮಿ ಜೀವನ ನಡೆಸಬೇಕು ಎಂಬುದು ತುಂಬ ಜನರ ಕನಸಿರುತ್ತದೆ. Read more…

ರಷ್ಯಾ ವಿರುದ್ಧ ಹೋರಾಟಕ್ಕೆ ಸೇನೆ ಸೇರಲು ಮುಂದಾದ 98 ವರ್ಷದ ಉಕ್ರೇನ್‌ ವೃದ್ಧೆ….!

ರಷ್ಯಾ ಸೈನಿಕರು ಆಕ್ರಮಣ ಮಾಡಿದ ಕಾರಣ ಇಡೀ ಉಕ್ರೇನ್‌ ಈಗ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಲಕ್ಷಾಂತರ ಜನ ದೇಶ ಬಿಟ್ಟು ತೊರೆದಿದ್ದಾರೆ, ಕೋಟ್ಯಂತರ ಜನ ಭಯದಲ್ಲೇ ಬದುಕುತ್ತಿದ್ದಾರೆ. ಆದರೂ, ಕಂಗೆಡದ Read more…

BIG NEWS: ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ BJP ಸೇರ್ಪಡೆಗೆ ಭಾರಿ ವಿರೋಧ; 10 ಅಂಶಗಳನ್ನು ಮುಂದಿಟ್ಟು ಹೈಕಮಾಂಡ್ ಗೆ ಪತ್ರ ಬರೆದ ಹಿರಿಯ ನಾಯಕರು

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಇದೀಗ ಬಿಜೆಪಿಯ ಕೆಲ ಹಿರಿಯ ಮುಖಂಡರೆ ಹೊರಟ್ಟಿ ಓರ್ವ ಕಳಂಕಿತ ವ್ಯಕ್ತಿ Read more…

ಅಕ್ಕ-ತಂಗಿ ಇಬ್ಬರನ್ನೂ ಬಲಿ ಪಡೆದ ಬಸ್ ಅಪಘಾತ ಪ್ರಕರಣ; ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ

ತುಮಕೂರು: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ್ದ ಖಾಸಗಿ ಬಸ್ ಪಲ್ಟಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದೆ. ಭೀಕರ ಬಸ್ ಅಪಘಾತದಲ್ಲಿ ಅಕ್ಕ-ತಂಗಿ ಇಬ್ಬರೂ ಸಾವನ್ನಪ್ಪಿದ್ದು, ಇಬ್ಬರು Read more…

ಫುಟ್ಬಾಲ್ ಗ್ಯಾಲರಿ ಕುಸಿದ ಬೆನ್ನಲ್ಲೇ ಬಿತ್ತು ವಿದ್ಯುತ್ ಕಂಬ; 200 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

ಮಲಪ್ಪುರಂ: ಕೇರಳದ ಮಲಪ್ಪುರಂ ಸಮೀಪ ಪೂನ್ ಗಾಡ್ ನಲ್ಲಿ ಫುಟ್ಬಾಲ್ ಗ್ಯಾಲರಿ ಕುಸಿದುಬಿದ್ದು ಸುಮಾರು 200 ಮಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ವಿದ್ಯುತ್ ಕಂಬ ಬಿದ್ದು, ಐವರ ಸ್ಥಿತಿ Read more…

16 ಚಿನ್ನದ ಪದಕ ಪಡೆದ ಮುಸ್ಲಿಂ ವಿದ್ಯಾರ್ಥಿನಿ; ದೇಶ ಸೇವೆ ಕನಸಿನೊಂದಿಗೆ UPSC ಸಿದ್ಧತೆ ನಡೆಸಿದ ಬುಶ್ರಾ

ಬೆಳಗಾವಿ: ಜ್ಞಾನದೇಗುಲದಲ್ಲಿ ಧರ್ಮ ಸಂಘರ್ಷದ ಕಿಡಿ ಹೊತ್ತಿಸಿದ್ದ ಹಿಜಾಬ್ ವಿವಾದಕ್ಕೆ ಅದೆಷ್ಟೋ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬಹಿಷ್ಕರಿಸಿದ್ದರೆ ಮತ್ತೆ ಹಲವು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ವಿವಾದತ್ತ ಚಿತ್ತ ನೆಟ್ಟು ಅನೇಕ Read more…

BREAKING: ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಚಿಕ್ರುಲ್ಲಾಖಾನ್(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಶನಿವಾರ ರಾತ್ರಿ 6 ಜನ ದುಷ್ಕರ್ಮಿಗಳು ಫಲಕ್ ಶಾದಿಮಹಲ್ ಸಮೀಪ Read more…

BIG NEWS: ಪಾವಗಡ ಬಳಿ ಬಸ್ ಅಪಘಾತ ಪ್ರಕರಣ; ಖಾಸಗಿ ಬಸ್ ಚಾಲಕ ಅರೆಸ್ಟ್

ತುಮಕೂರು: ಪಾವಗಡ ಬಳಿ ಪಳವಳ್ಳಿ ಕಟ್ಟೆಯಲ್ಲಿ ಸಂಭವಿಸಿದ್ದ ಖಾಸಗಿ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಪಳವಳ್ಳಿ ಕಟ್ಟೆಯಲ್ಲಿ ಸಂಭವಿಸಿದ್ದ ಬಸ್ Read more…

BIG NEWS: ಶೇ. 99.9 ಹಾರ್ಟ್ ಪ್ರಾಬ್ಲಂ ಪತ್ತೆಹಚ್ಚುವ ಮೂಲಕ ವೈದ್ಯರ ಜೀವ ಉಳಿಸಿದ ಆಪಲ್ ವಾಚ್

ಹಿಂದೆ ದಿನಕ್ಕೆ ಒಂದು ಸೇಬು ವೈದ್ಯರನ್ನು ದೂರವಿಟ್ಟಿರಬಹುದು, ಆದರೆ, ಇತ್ತೀಚಿನ ದಿನಗಳಲ್ಲಿ, ಆಪಲ್(ಬ್ರಾಂಡ್, ಗಡಿಯಾರ) ವೈದ್ಯರ ಭೇಟಿಗೆ ಸಮಯ ಬಂದಾಗ ನಿಮಗೆ ತಿಳಿಸುತ್ತದೆ. ಆಪಲ್ ವಾಚ್ ವರ್ಷಗಳಲ್ಲಿ ಜೀವ Read more…

SOCKING NEWS: ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ

ಬೆಂಗಳೂರು: ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಮಾರ್ಚ್ 18ರಂದು Read more…

ಮಸಾಜ್ ಮಾಡುವ ನೆಪದಲ್ಲಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ

ಜೈಪುರ: ಮಸಾಜ್ ಮಾಡುವ ನೆಪದಲ್ಲಿ ಜೈಪುರದಲ್ಲಿ ಡಚ್ ಪ್ರವಾಸಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದು ಜೈಪುರದಿಂದ Read more…

BIG NEWS: ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನಿರೀಕ್ಷೆ; ಸಿಡಿ ಕೇಸ್ ಮುಕ್ತಾಯ ಹಂತದಲ್ಲಿದೆ; ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಬೆಳಗಾವಿ: ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಈ ಬಾರಿ ಸಂಪುಟದಲ್ಲಿ ಮತ್ತೆ ಅವಕಾಶ ಸಿಗುವ ನಿರೀಕ್ಷೆ ಇದೆ Read more…

BIG NEWS: ಐಪಿಎಲ್‌ ಗೆ ಕೇವಲ 6 ದಿನಗಳಿರುವಾಗ್ಲೇ ಪ್ರೇಕ್ಷಕರಿಗೆ ಕಹಿ ಸುದ್ದಿ..!

2022ರ ಕ್ರಿಕೆಟ್‌ ಹಬ್ಬ ಐಪಿಎಲ್ ಗಾಗಿ ದಿನಗಣನೆ ಶುರುವಾಗಿದೆ. ಮಾರ್ಚ್‌ 26 ಕ್ಕೆ ಮೊದಲ ಪಂದ್ಯ ಕೋಲ್ಕತ್ತಾ ಮತ್ತು ಚೆನ್ನೈ ನಡುವೆ ನಡೆಯಲಿದೆ. ಆದ್ರೆ ಐಪಿಎಲ್‌ ಆರಂಭಕ್ಕೂ ಮೊದಲೇ Read more…

ಮಟನ್ ಕರಿ ಮಾಡದ ಪತ್ನಿ ವಿರುದ್ಧ 100 ಕ್ಕೆ ಕರೆ ಮಾಡಿ ದೂರು ನೀಡಿದ ವ್ಯಕ್ತಿ ಅರೆಸ್ಟ್

ನಲ್ಗೊಂಡ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತನಗಾಗಿ ಮಟನ್ ಕರಿ ಮಾಡಲಿಲ್ಲವೆಂದು 100 ಗೆ ಡಯಲ್ ಮಾಡಿ ಪತ್ನಿ ವಿರುದ್ಧ ದೂರು ನೀಡಿದ್ದು, ಆತನನ್ನು ಬಂಧಿಸಲಾಗಿದೆ. ನವೀನ್ ಬಂಧಿತ ಆರೋಪಿ. Read more…

BIG NEWS: 6 ಜನರ ಬಲಿ ಪಡೆದ ಪಳವಳ್ಳಿ ಬಸ್ ದುರಂತಕ್ಕೆ ಕಾರಣವೇನು ಗೊತ್ತಾ…?

ಬೆಂಗಳೂರು: ತುಮಕೂರು ಜಿಲ್ಲೆ ಪಳವಳ್ಳಿ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಬಸ್ ಚಾಲಕನ ನಿರ್ಲಕ್ಷದ ಚಾಲನೆಯೇ ಕಾರಣವಾಗಿದೆ. Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮನೆಯ ಜಗುಲಿಯಲ್ಲಿ ಮಲಗಿದ್ದ ದೇವಿ ಅವರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ನಂದಿನಿ ಲೇಔಟ್ ಗಣೇಶ Read more…

PPF, NPS, ಸುಕನ್ಯಾ ಸಮೃದ್ಧಿ ಯೋಜನೆ ಖಾತೆದಾರರಿಗೆ ಮುಖ್ಯ ಮಾಹಿತಿ: ಮಾ. 31 ರೊಳಗೆ ಕನಿಷ್ಠ ಠೇವಣಿ ಇಲ್ಲದಿದ್ರೆ ಖಾತೆ ನಿಷ್ಕ್ರಿಯ ಸಾಧ್ಯತೆ

ನವದೆಹಲಿ: ಹಣಕಾಸು ವರ್ಷದ ಅಂತ್ಯ ಸಮೀಪಿಸುತ್ತಿರುವುದರಿಂದ, ಹಲವು ತೆರಿಗೆ-ಉಳಿತಾಯ ಯೋಜನೆಗಳಿಗೆ ಅದನ್ನು ಮುಂದುವರಿಸಲು ಕನಿಷ್ಠ ಠೇವಣಿ ಅಗತ್ಯವಿರುತ್ತದೆ. ಯೋಜನೆಗಳು ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್), ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ(ಎನ್‌ಪಿಎಸ್) ಮತ್ತು Read more…

ಯುದ್ಧ ಭೀತಿಯಿಂದ ಉಕ್ರೇನ್‌ ತೊರೆದಿದ್ದ ಪುಟ್ಟ ಬಾಲಕನಿಗೆ ಕೊನೆಗೂ ಸಿಕ್ಕ ತಾಯಿ

ರಷ್ಯಾ ಹಾಗೂ ಉಕ್ರೇನ್‌ ನಡುವಣ ಯುದ್ಧ ಲಕ್ಷಾಂತರ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ. ಹೇಗಾದ್ರೂ ಮಾಡಿ ಪ್ರಾಣ ಉಳಿಸಿಕೊಳ್ಳಲು ಸುಮಾರು ಮೂರು ಮಿಲಿಯನ್‌ ಉಕ್ರೇನಿಯನ್ನರು ದೇಶ ತೊರೆದಿದ್ದಾರೆ. ಪೋಲೆಂಡ್, ಹಂಗೇರಿ, Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಅಟಲ್ ಜೀ ಕೇಂದ್ರದಲ್ಲಿ ಕಂದಾಯ ದಾಖಲೆ ವಿತರಣೆ

ಬೆಂಗಳೂರು: ರಾಜ್ಯದ ರೈತರ ಮನೆ ಬಾಗಿಲಿಗೆ ಉಚಿತವಾಗಿ ಕಂದಾಯ ದಾಖಲೆ ವಿತರಿಸುವ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಮನೆಬಾಗಿಲಿಗೆ ದಾಖಲೆಗಳನ್ನು ನೀಡಲಾಗಿದ್ದು, ದಾಖಲೆ ಸಿಗದವರಿಗೆ ಆಟಲ್ ಜೀ ಜನಸ್ನೆಹಿ Read more…

ವ್ಯಾಪಾರ – ಉದ್ಯೋಗದಲ್ಲಿ ಯಶಸ್ಸು, ಏಳಿಗೆಗಾಗಿ ಇಲ್ಲಿದೆ ಸುಲಭ ದಾರಿ

  ಸತತ ಪ್ರಯತ್ನಗಳ ಹೊರತಾಗಿಯೂ ಕೆಲವೊಮ್ಮೆ ಕೈಗೊಂಡ ಕೆಲಸ ಕಾರ್ಯಗಳು ಯಶಸ್ವಿಯಾಗುವುದಿಲ್ಲ. ಯಶಸ್ಸು ಅಸ್ಪಷ್ಟವಾಗಿ ಉಳಿಯುತ್ತದೆ. ಅಂದುಕೊಂಡ ಕೆಲಸ ಕೈಗೂಡುವುದೇ ಇಲ್ಲ. ಇದಕ್ಕೆ ಒಂದು ಕಾರಣವೆಂದರೆ ಧನಾತ್ಮಕ ಶಕ್ತಿಯ Read more…

BIG NEWS: ನಾಳೆ ಬೆಂಗಳೂರಿಗೆ ಹಾವೇರಿ ನವೀನ್ ಮೃತದೇಹ

ಬೆಂಗಳೂರು: ಉಕ್ರೇನ್ ನಲ್ಲಿ ಬಲಿಯಾದ ಹಾವೇರಿಯ ನವೀನ್ ಮೃತದೇಹವನ್ನು ಪೋಲೆಂಡ್ ರಾಜಧಾನಿ ವಾರ್ಸಾದಿಂದ ಭಾರತಕ್ಕೆ ರವಾನಿಸಲಾಗಿದೆ. ಸೋಮವಾರ ಬೆಳಗಿನ ಜಾವ ನವೀನ್ ಮೃತದೇಹ ಬೆಂಗಳೂರಿಗೆ ತಲುಪಲಿದೆ. ಅಗತ್ಯ ದಾಖಲೆ Read more…

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರ್ ಗೆ ಬೆಂಕಿ: ಮೂವರ ಸಾವು

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಅಬ್ಬಿಗೇರಿ ರಸ್ತೆಯ ಸಾರಿಗೆ ಡಿಪೋ ಬಳಿ ಶನಿವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ Read more…

ಸಾರ್ವಜನಿಕರೆದುರೇ ಪೊಲೀಸ್‌ ಪೇದೆಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ…! ವಿಡಿಯೋ ವೈರಲ್

ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸಪ್ಪನಿಗೆ ಮಹಿಳೆ ಚಪ್ಪಲಿ ಸೇವೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಲಕ್ನೋದ ಚಾರ್ ಬಾಗ್ ರೈಲು ನಿಲ್ದಾಣದಲ್ಲಿ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...