alex Certify Latest News | Kannada Dunia | Kannada News | Karnataka News | India News - Part 231
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ವೃದ್ಧ ದಂಪತಿಗಳಿಗೆ ಆರ್ಥಿಕ ಭದ್ರತೆ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ ವಾರ್ಷಿಕ 72,000 ಪಿಂಚಣಿ..!

ಕಾರ್ಮಿಕ ವಲಯದಲ್ಲಿ ಕೆಲಸ ಮಾಡುವವರಿಗೆ ಪಿಂಚಣಿ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಂದನ್ ಯೋಜನೆಯಡಿ ಒದಗಿಸುತ್ತದೆ. ಇದು ವೃದ್ಧ ದಂಪತಿಗಳಿಗೆ ಆರ್ಥಿಕ ಭದ್ರತೆಯನ್ನು ನೀಡುತ್ತದೆ. Read more…

ನ.1 ರಂದು ರಾಜ್ಯದ ಎಲ್ಲಾ ಐಟಿ -ಬಿಟಿ ಕಂಪನಿ, ಶಾಲಾ-ಕಾಲೇಜುಗಳಲ್ಲಿ ‘ಕನ್ನಡ ಧ್ವಜಾರೋಹಣ’ ಕಡ್ಡಾಯ.!

ಬೆಂಗಳೂರು : ನ.1 ರಂದು ರಾಜ್ಯದ ಎಲ್ಲಾ ಐಟಿ ಬಿಟಿ ಕಂಪನಿ, ಶಾಲಾ-ಕಾಲೇಜುಗಳಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ Read more…

ಉಪ ಚುನಾವಣೆಗೆ ಸಿಎಂ ಗೃಹ ಕಚೇರಿ ದುರ್ಬಳಕೆ: ಆಯೋಗಕ್ಕೆ ದೂರು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಖ್ಯಮಂತ್ರಿ ಅವರ ಗೃಹ ಕಚೇರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗೆ ಜೆಡಿಎಸ್ ನಿಂದ ದೂರು ನೀಡಲಾಗಿದೆ. ಸಿಎಂ ಗೃಹ Read more…

ಉದ್ಯೋಗ ವಾರ್ತೆ : 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ |BSF Recruitment 2024

ಭದ್ರತಾ ಪಡೆ (ಬಿಎಸ್ಎಫ್) ಹುದ್ದೆಗಳಿಗೆ ಬಂಪರ್ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗಡಿ ಭದ್ರತಾ ಪಡೆ (ಬಿಎಸ್ಎಫ್) ಯಲ್ಲಿ 15 ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು Read more…

ಉದ್ಯೋಗ ವಾರ್ತೆ : ‘ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ |IPPB Recruitment

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ Read more…

ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಮೇಕೆ-ಕುರಿ-ಹಸು ಸಾಕಾಣಿಕೆಗೆ ಸಿಗಲಿದೆ ಸಾಲ ಸೌಲಭ್ಯ

ರೈತರು ತಮ್ಮ ಆದಾಯವನ್ನು ಹೆಚ್ಚಿಸಲು ಕೃಷಿಯೊಂದಿಗೆ ಪಶುಸಂಗೋಪನೆಯನ್ನು ತೆಗೆದುಕೊಳ್ಳಲು ಪ್ರೋತ್ಸಾಹಿಸಬೇಕು. ಇದಕ್ಕಾಗಿ, ಸರ್ಕಾರವು ರಾಷ್ಟ್ರೀಯ ಜಾನುವಾರು ಮಿಷನ್ ಅನ್ನು ನಡೆಸುತ್ತಿದೆ. ಇದರ ಅಡಿಯಲ್ಲಿ, ರೈತರಿಗೆ ಹಲವಾರು ಯೋಜನೆಗಳ ಮೂಲಕ Read more…

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಬಂದರೆ ಅರ್ಹ ಗೌರವ: ಬೈರತಿ ಬಸವರಾಜ್

ಬಳ್ಳಾರಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಬಂದರಲ್ಲಿ ಪಕ್ಷದಲ್ಲಿ ಅವರಿಗೆ ಸಿಗಬೇಕಾದ ಗೌರವ ಸಿಗುತ್ತದೆ ಎಂದು ಮಾಜಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ಉಚಿತ ಆರೋಗ್ಯ ವಿಮೆ .! ನೋಂದಣಿ ಹೇಗೆ ..? ಇಲ್ಲಿದೆ ಮಾಹಿತಿ

ನವದೆಹಲಿ: ದೇಶಾದ್ಯಂತ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ 5 ಲಕ್ಷ ರೂ.ಗಳ ಉಚಿತ ವಾರ್ಷಿಕ ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ Read more…

ʼನರಕ ಚತುರ್ದಶಿʼ ದಿನ ಎಷ್ಟು ದೀಪಗಳನ್ನು ಹಚ್ಚಬೇಕು ? ಜ್ಯೋತಿಷ್ಯರು ನೀಡಿದ್ದಾರೆ ಈ ಸಲಹೆ

ನರಕ ಚತುರ್ದಶಿ ಐದು ದಿನಗಳ ದೀಪಾವಳಿ ಆಚರಣೆಯ ಎರಡನೇ ದಿನವಾಗಿದ್ದು ಅದು ಧಂತೇರಸ್‌ನೊಂದಿಗೆ ಪ್ರಾರಂಭವಾಗುತ್ತದೆ. ಇದನ್ನು ಸಾಮಾನ್ಯವಾಗಿ ದೀಪಾವಳಿಯ ಹಿಂದಿನ ದಿನ ಆಚರಿಸಲಾಗುತ್ತದೆ ಮತ್ತು ಈ ವರ್ಷ ಅಕ್ಟೋಬರ್ Read more…

ಹುಟ್ಟುವ ಮುನ್ನ ಸರ್ಕಾರದ ಅನುಮತಿ ಕೇಳಿದ್ದೀಯಾ ? ಕೆಲಸ ಕೇಳಿದ ನಿರುದ್ಯೋಗಿಗೆ ಡಿಸಿ ಆವಾಜ್ | VIDEO

ಹಿರಿಯ ಐಎಎಸ್ ಅಧಿಕಾರಿ ಗಾಯತ್ರಿ ರಾಥೋಡ್, ನಿರುದ್ಯೋಗಿ ಯುವಕನೊಬ್ಬನಿಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ ವೈರಲ್‌ ಆಗಿದೆ. ರಾಜಸ್ಥಾನದ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ Read more…

ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯಿಂದ ಘೋರಕೃತ್ಯ: ರಾತ್ರಿಪಾಳಿ ಕರ್ತವ್ಯದಲ್ಲಿದ್ದ ಮಹಿಳಾ ಎಎಸ್ಐಗೆ ಚಾಕು ಇರಿತ

ಬಂಗಾರಪೇಟೆ: ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಎಎಸ್ಐಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ಬಂಗಾರಪೇಟೆಯಲ್ಲಿ ನಡೆದಿದೆ. ಎಎಸ್ಐ ಫರಿದಾಬಾನು Read more…

ಕಡಿಮೆ ದರದಲ್ಲಿ ಸಿಗುತ್ತೆ ರುಚಿಯಾದ ಊಟ –ತಿಂಡಿ : ರಾಜ್ಯಾದ್ಯಂತ 50 ಅಕ್ಕ ಕೆಫೆಗಳು ಆರಂಭ.!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದ ಅಕ್ಕ ಕೆಫೆ ಯೋಜನೆಯನ್ನು ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಎನ್ಎಲ್ಎಂ ಜೊತೆಗೂಡಿ ಅನುಷ್ಠಾನಕ್ಕೆ ತಂದಿದೆ. Read more…

18 ವರ್ಷ ತುಂಬಿದ ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳ ಖಾತೆಗೆ ಒಂದು ಲಕ್ಷ ಜಮಾ ಮಾಡಲು ಬಿ.ಎಸ್.ವೈ. ಆಗ್ರಹ

ಶಿವಮೊಗ್ಗ: ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷದ ಫಲಾನುಭವಿಗಳಿಗೆ ಯಾವುದೇ ನೆಪ ಹೇಳದೆ ಹಣ ಕೊಡಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ರಾಜ್ಯದ ಬಡ ಹೆಣ್ಣು ಮಕ್ಕಳ Read more…

ನೂರಾರು ಮರ ಕಡಿದ ‘ಟಾಕ್ಸಿಕ್’ ಚಿತ್ರತಂಡಕ್ಕೆ ಸಂಕಷ್ಟ : ಕಾನೂನು ಕ್ರಮಕ್ಕೆ ಸಚಿವ ‘ಈಶ್ವರ್ ಖಂಡ್ರೆ’ ಸೂಚನೆ.!

ಬೆಂಗಳೂರು : ನೂರಾರು ಮರ ಕಡಿದ ‘ಟಾಕ್ಸಿಕ್’ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದ್ದು, ಕಾನೂನು ಕ್ರಮಕ್ಕೆ ಸಚಿವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ Read more…

ನ್ಯಾಮತಿ ಎಸ್.ಬಿ.ಐ.ನಲ್ಲಿ ದೋಚಿದ್ದು ಬರೋಬ್ಬರಿ 17 ಕೆಜಿ ಚಿನ್ನಾಭರಣ

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಶಾಖೆಯಲ್ಲಿ ಕಳ್ಳರು ಕಿಟಕಿ ಮೂಲಕ ಕನ್ನ ಹಾಕಿ ಬರೋಬ್ಬರಿ 12.95 ಕೋಟಿ ರೂಪಾಯಿ ಮೌಲ್ಯದ 17 ಕೆಜಿ Read more…

ರಂಗೋಲಿ ಹಾಕುತ್ತಿದ್ದ ಯುವತಿಯರ ಮೇಲೆ ಹರಿದ ಕಾರು : ಭಯಾನಕ ದೃಶ್ಯ ‘CCTV’ ಯಲ್ಲಿ ಸೆರೆ |VIDEO

ಇಂದೋರ್(ಮಧ್ಯಪ್ರದೇಶ): ಮನೆಯ ಹೊರಗೆ ರಂಗೋಲಿ ಬಿಡುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಅಜಾಗರೂಕತೆಯಿಂದ ಚಲಿಸಿದ ಎಸ್ ಯುವಿಯೊಂದು ಹರಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಏರೋಡ್ರೋಮ್ Read more…

ನಾಮಪತ್ರ ವಾಪಸ್ ಗೆ ಇಂದೇ ಕೊನೆ ದಿನ: ಹೆಚ್ಚಿದ ಉಪ ಚುನಾವಣೆ ಕುತೂಹಲ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳನ್ನು ವಾಪಸ್ ಪಡೆದುಕೊಳ್ಳಲು ಬುಧವಾರ ಕೊನೆಯ ದಿನವಾಗಿದೆ. ರಾಜ್ಯದ ಗಮನ ಸೆಳೆದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಉಪಚುನಾವಣೆ ನಡೆಯುತ್ತಿದ್ದು, ನಾಮಪತ್ರ Read more…

ಆನ್’ಲೈನ್ ಶಾಪಿಂಗ್’ ಗೆ ಮರುಳಾದ ಜನ : ದೇಶದಲ್ಲಿ ಒಂದೇ ವರ್ಷ 2 ಲಕ್ಷ ‘ಕಿರಾಣಿ ಅಂಗಡಿ’ ಬಂದ್ .!

ಆನ್ ಲೈನ್’ ಶಾಪಿಂಗ್ ಗೆ ಜನರು ಮರುಳಾಗಿದ್ದು, ಇದರ ಪರಿಣಾಮ ದೇಶದಲ್ಲಿ ಒಂದೇ ವರ್ಷ 2 ಲಕ್ಷ ‘ಕಿರಾಣಿ ಅಂಗಡಿ’ ಬಂದ್ ಆಗಿದೆ. ಹೌದು. ಹಬ್ಬಕ್ಕೆ ಭೌರ್ಜರಿ ಆಫರ್, Read more…

ಹಬ್ಬದ ಶೋಭೆ ಹೆಚ್ಚಿಸುತ್ತೆ ಬಣ್ಣದ ʼರಂಗೋಲಿʼ

ದೀಪಾವಳಿಯಂದು ಮನೆಯನ್ನು ಬಗೆ ಬಗೆಯಾಗಿ ಅಲಂಕಾರ ಮಾಡ್ತೇವೆ. ಕೆಲವರು ಮನೆ ತುಂಬ ದೀಪ ಬೆಳಗಿದ್ರೆ ಮತ್ತೆ ಕೆಲವರು ಎಲೆಕ್ಟ್ರಿಕಲ್ ಲೈಟ್ ಹಚ್ಚುತ್ತಾರೆ. ಆದ್ರೆ ರಂಗೋಲಿ ಇಲ್ಲದ ಮನೆ ಪರಿಪೂರ್ಣವೆನಿಸುವುದಿಲ್ಲ. Read more…

BIG NEWS: ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಬುಧವಾರ ಪ್ರಕಟಿಸಲಿದೆ. ಪ್ರಸ್ತುತ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ Read more…

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ನಾಳೆ ಕಡ್ಡಾಯವಾಗಿ ‘ಏಕತಾ ದಿನ’ ಆಚರಿಸಿ : ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ ಹೊರಡಿಸಿದೆ. ಹೌದು, ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು Read more…

ಕನ್ನಡಿಗರಿಗೆ ಸಿಹಿ ಸುದ್ದಿ: ರೈಲ್ವೆ ಹುದ್ದೆ ನೇಮಕಾತಿಗೆ ಕನ್ನಡದಲ್ಲೇ ಪರೀಕ್ಷೆ, ಅರ್ಜಿ ಸಲ್ಲಿಕೆಗೆ ಅವಕಾಶ

ಮೈಸೂರು: ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಕೈಗೊಳ್ಳಲಾಗಿದ್ದು, ಪ್ರಾದೇಶಿಕ ಭಾಷೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯುವ ಮತ್ತು ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲ ಶಕ್ತಿ Read more…

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯ ಮುಕ್ತ ವಿವಿಯ ವಿವಿಧ ಕೋರ್ಸ್ ಪ್ರವೇಶಕ್ಕೆ ನ.15 ಕೊನೆಯ ದಿನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ Read more…

Shocking: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಹೀನ ಕೃತ್ಯ; ವೈದ್ಯನಿಂದಲೇ ಮಹಿಳಾ ರೋಗಿ ಮೇಲೆ‌ ರೇಪ್

ಪಶ್ಚಿಮ ಬಂಗಾಳ ಕೋಲ್ಕತ್ತಾದ ಆರ್.ಜಿ. ಕರ್‌ ಆಸ್ಪತ್ರೆಯಲ್ಲಿ ನಡೆದಿದ್ದ ಯುವ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ಮಧ್ಯೆ ಈಗ Read more…

GOOD NEWS: ಕ್ಯಾನ್ಸರ್ ಗುಣಪಡಿಸುವ ಜೀವ ರಕ್ಷಕ ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಕ್ಯಾನ್ಸರ್ ಔಷಧಿಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕ್ಯಾನ್ಸರ್ ಗುಣಪಡಿಸಲು ನೀಡಲಾಗುವ ಮೂರು ಜೀವ ರಕ್ಷಕ ಔಷಧಿಗಳ ದರ ಇಳಿಕೆ ಮಾಡುವಂತೆ ಔಷಧ ತಯಾರಿಕಾ Read more…

BIG NEWS: ʼಸ್ಯಾಮ್ಸಂಗ್ʼ ಫೋನ್‌ ಬಳಸ್ತೀರಾ ? ಹಾಗಾದ್ರೆ ಮಿಸ್‌ ಮಾಡದೇ ಓದಿ ಈ ಸುದ್ದಿ

ಭಾರತದಲ್ಲಿನ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಮತ್ತು ಗ್ಯಾಲಕ್ಸಿ ವಾಚ್ ಬಳಕೆದಾರರು ನಿರ್ದಿಷ್ಟ ಸಾಧನಗಳ ಮೇಲೆ ಪರಿಣಾಮ ಬೀರುವ ಗಂಭೀರ ಭದ್ರತಾ ಬೆದರಿಕೆಯ ಬಗ್ಗೆ ಸರ್ಕಾರದ ಭದ್ರತಾ ಏಜೆನ್ಸಿಗಳು ಎಚ್ಚರಿಸಿವೆ. ಭಾರತೀಯ Read more…

ಬಿಜೆಪಿಗೆ ಶಾಕ್: ಮತ್ತೊಬ್ಬ ಶಾಸಕ ಪಕ್ಷದಿಂದ ಹೊರಕ್ಕೆ

ಕಾರವಾರ: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಪಕ್ಷದಿಂದ ದೂರವಾಗಿದ್ದು, ಕಾಂಗ್ರೆಸ್ ಗೆ ಹತ್ತಿರವಾಗಿದ್ದಾರೆ. ಅವರ ಜೊತೆಗಾರ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರೂ ಕೂಡ ನಾನು ಬಿಜೆಪಿಯಿಂದ ಕಾಲು Read more…

ಬೆಟ್ಟದ ನೆಲ್ಲಿಯಲ್ಲಿದೆ ಎಷ್ಟೆಲ್ಲಾ ಆರೋಗ್ಯಕರ ಪ್ರಯೋಜನ

ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಮಲೆನಾಡಿನ ಬೆಟ್ಟ ಪ್ರದೇಶಗಳಲ್ಲಿ ಬೆಳೆಯುವ ಕಾಯಿಗೆ ಬೆಟ್ಟದ ನೆಲ್ಲಿಕಾಯಿ ಎಂಬ ಹೆಸರಿದೆ. ಈಗ ಬೇರೆ ಪ್ರದೇಶಗಳಲ್ಲೂ ಇತರ ಕಶಿ ಪ್ರಬೇಧಗಳನ್ನು Read more…

ರಾಜ್ಯದ ಸಣ್ಣ ಹಿಡುವಳಿದಾರ ರೈತರಿಗೆ ಗುಡ್ ನ್ಯೂಸ್

ಧಾರವಾಡ: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಬೆಳೆಗಳ ತೋಟಗಳ ಅಭಿವೃದ್ಧಿಪಡಿಸಲು ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ Read more…

ಶಾಸ್ತ್ರದ ಪ್ರಕಾರ ತಾಯಿ ಲಕ್ಷ್ಮಿ ಪೂಜೆ ವೇಳೆ ಧರಿಸಿ ಈ ಬಣ್ಣದ ಬಟ್ಟೆ

ದೀಪಾವಳಿಯಲ್ಲಿ ತಾಯಿ ಲಕ್ಷ್ಮಿ ಪೂಜೆ ಮಾಡುವ ಪದ್ಧತಿಯಿದೆ. ಲಕ್ಷ್ಮಿ ಪೂಜೆಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಅಲಂಕಾರಿಕ ವಸ್ತುಗಳು ರಾರಾಜಿಸುತ್ತಿವೆ. ಶ್ರದ್ಧಾ ಭಕ್ತಿಯಿಂದ ಲಕ್ಷ್ಮಿ ಪೂಜೆ ಮಾಡಿದ್ರೆ ಫಲ ಪ್ರಾಪ್ತಿಯಾಗುತ್ತದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...