alex Certify Latest News | Kannada Dunia | Kannada News | Karnataka News | India News - Part 232
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಟ್ಟಿ ಚಿನ್ನದ ಗಣಿಯಲ್ಲಿ ದುರಂತ: ಮಣ್ಣು ಕುಸಿದು ಕಾರ್ಮಿಕ ಸಾವು

ರಾಯಚೂರು: ಹಟ್ಟು ಚಿನ್ನದ ಗಣಿಯಲ್ಲಿ ದುರಂತ ಸಂಭವಿಸಿದ್ದು, ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರಿರುವ ಹಟ್ಟಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ನೀಟ್ ಗೆ ಸರ್ಕಾರದಿಂದ ಉಚಿತ ತರಬೇತಿ

ಶಿವಮೊಗ್ಗ: ಮುಂದಿನ ವರ್ಷದಿಂದ ರಾಜ್ಯ ಸರ್ಕಾರವೇ ನೀಟ್ ತರಬೇತಿಯನ್ನು ಉಚಿತವಾಗಿ ನೀಡಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಶಾಲಾ Read more…

ಅಪ್ಪ – ಮಗನ ಆತ್ಮಹತ್ಯೆ ಕೇಸ್‌ ಗೆ ಬಿಗ್‌ ಟ್ವಿಸ್ಟ್….!‌ ಸಾವಿಗೆ ಕಾರಣವಾಯ್ತಾ ಷೇರು ಮಾರುಕಟ್ಟೆಯಲ್ಲಿನ ನಷ್ಟ ?

ಮುಂಬೈನ ಭಾಯಂದರ್ ರೈಲು ನಿಲ್ದಾಣದಲ್ಲಿ ತಂದೆ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಹರೀಶ್ ಮೆಹ್ತಾ ಮತ್ತು ಅವರ ಪುತ್ರ Read more…

BREAKING NEWS: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ Read more…

ಜುಲೈ 12ರಿಂದ ಬಂದ್‌ ಆಗಲಿದೆ ಸಿಟಿ ಬ್ಯಾಂಕ್‌ ಆನ್‌ಲೈನ್‌ ವಹಿವಾಟು; ಇಲ್ಲಿದೆ ಗ್ರಾಹಕರಿಗೆ ಮಹತ್ವದ ಮಾಹಿತಿ…!

ಸಿಟಿ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಹಿಂದಿನ ಚಿಲ್ಲರೆ ಬ್ಯಾಂಕಿಂಗ್ ಗ್ರಾಹಕರಿಗೆ ಸಿಟಿ ಬ್ಯಾಂಕ್ ಆನ್‌ಲೈನ್ ಜುಲೈ 12 ರಿಂದ ಕಾರ್ಯನಿರ್ವಹಿಸುವುದಿಲ್ಲ. ಅದನ್ನು ಬಂದ್‌ ಮಾಡುವುದಾಗಿ ಬ್ಯಾಂಕ್ Read more…

ದುಪ್ಪಟ್ಟಾಗಿದೆ ಭಾರತೀಯ ಪೌರತ್ವ ತ್ಯಜಿಸುವವರ ಸಂಖ್ಯೆ; ವಿದೇಶಿ ವ್ಯಾಮೋಹ ಹೆಚ್ಚಾಗುತ್ತಿರುವುದ್ಯಾಕೆ ಗೊತ್ತಾ….?

ಗುಜರಾತಿಗಳು ಭಾರತೀಯ ಪಾಸ್‌ಪೋರ್ಟ್ ತೊರೆಯುವ ಪ್ರವೃತ್ತಿ ಹೆಚ್ಚುತ್ತಿದೆ. 2021 ರಿಂದ ಇಲ್ಲಿಯವರೆಗೆ 1187 ಗುಜರಾತಿಗಳು ಭಾರತೀಯ ಪೌರತ್ವವನ್ನು ತ್ಯಜಿಸಿ ಇತರ ದೇಶಗಳಲ್ಲಿ ನೆಲೆಸಿದ್ದಾರೆ. ಗುಜರಾತಿಗಳಿಗೆ ಕೆನಡಾ ಮೊದಲ ಆಯ್ಕೆಯಾಗುತ್ತಿದೆ. Read more…

BREAKING: ಭಾರೀ ಭೂಕುಸಿತ: ತ್ರಿಶೂಲಿ ನದಿ ಪಾಲಾದ 63 ಪ್ರಯಾಣಿಕರಿದ್ದ ಎರಡು ಬಸ್

ಕಠ್ಮಂಡು: ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಅಂದಾಜು 63 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ಬಸ್‌ಗಳು ಇಂದು ಬೆಳಗ್ಗೆ ತ್ರಿಶೂಲಿ ನದಿಗೆ ಬಿದ್ದಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಎರಡೂ ಬಸ್‌ಗಳಲ್ಲಿ Read more…

ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ವಿರುದ್ಧ ಕ್ರಮಕ್ಕೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್ ಅಳವಡಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತು ಕೋಲಾರದ ಕಾಂಗ್ರೆಸ್ ಮುಖಂಡ ನಿಂದ ದಂಡ ವಸೂಲಿ ಮಾಡಿ ಪ್ರಕರಣ Read more…

ಮುಡಾ ಹಗರಣ ಬೆನ್ನಲ್ಲೇ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿಕಾರ ಮೊಟಕುಗೊಳಿಸಿದ ಸರ್ಕಾರ

ಮುಡಾ ಹಗರಣ ಬೆನ್ನಲ್ಲೇ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಇದ್ದ ಅಧಿಕಾರವನ್ನು ನಗರಾಭಿವೃದ್ಧಿ ಇಲಾಖೆ ಮೊಟಕುಗೊಳಿಸಿದ್ದು, ಅದನ್ನು ನಗರಾಭಿವೃದ್ಧಿ ಪ್ರಾಧಿಕಾರಗಳು, ನಗರ Read more…

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರವಿಡೀ ಮೊಟ್ಟೆ ವಿತರಣೆ

ಶಿವಮೊಗ್ಗ: ರಜಾ ದಿನ ಹೊರತುಪಡಿಸಿ ವಾರದ ಆರು ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ಕಾಂಗ್ರೆಸ್ ಕಾರ್ಪೊರೇಟರ್ ಸೇರಿ ಮೂವರ ಮೇಲೆ ಹಲ್ಲೆ

ಬಳ್ಳಾರಿ: ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಹಲ್ಲೆ ನಡೆಸಲಾಗಿದೆ. 38ನೇ ವಾರ್ಡ್ ಪಾಲಿಕೆ ಸದಸ್ಯ ಕುಬೇರ ಅವರ ಮೇಲೆ 39ನೇ ವಾರ್ಡ್ ಪಾಲಿಕೆ ಸದಸ್ಯ ಶಶಿಕಲಾ ಮೈದುನ ರವಿ Read more…

ಕಿಚನ್ ಹ್ಯಾಕ್ ಗೆ ಇಲ್ಲಿವೆ ಒಂದಿಷ್ಟು ಟಿಪ್ಸ್

ಕಿಚನ್ ನಲ್ಲಿ ಕೆಲವಷ್ಟು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿ ಮುಗಿಸಲು ಬಹಳ ಹೊತ್ತು ಬೇಕಾಗುತ್ತದೆ. ಅವುಗಳನ್ನು ಬೇಗ ಮಾಡಿ ಮುಗಿಸಬಹುದಾದ ಕೆಲವಷ್ಟು ಕಿಚನ್ ಹ್ಯಾಕ್ ಗಳು ಇಲ್ಲಿವೆ ಕೇಳಿ. Read more…

ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಮಲಾ ಅವರು ತಹಶೀಲ್ದಾರ್ ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥರಾಗಿದ್ದ ಅವರಿಗೆ Read more…

ಮುಂದಿನ ವಾರದಿಂದ ನೀಟ್ ಕೌನ್ಸೆಲಿಂಗ್ ಆರಂಭ

ನವದೆಹಲಿ: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 3ನೇ ವಾರದಿಂದ ಕೌನ್ಸೆಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ನಾಲ್ಕು ಹಂತದಲ್ಲಿ Read more…

ಡೆಂಘೀ ಪರೀಕ್ಷೆಗೆ ಹೆಚ್ಚುವರಿ ದರ ವಸೂಲಿ: ಲ್ಯಾಬ್ ಗಳಿಗೆ ನೋಟಿಸ್

ಬೆಂಗಳೂರು: ಡೆಂಘೀ ಪರೀಕ್ಷೆಗೆ ನಿಗದಿಗಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಬೆಂಗಳೂರಿನ ವಿವಿಧೆಡೆಯ 22 ಲ್ಯಾಬ್ ಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ Read more…

ಮಾತ್ರೆ ಹೇಗೆ, ಯಾವಾಗ ತೆಗೆದುಕೊಂಡರೆ ಒಳ್ಳೆಯದು ಗೊತ್ತಾ….?

ಮಾತ್ರೆ ತೆಗೆದುಕೊಳ್ಳುವುದು ಯಾವ ಹೊತ್ತಿನಲ್ಲಾದರೆ ಉತ್ತಮ ಎಂದು ಹಲವರು ಕೇಳುತ್ತಿರುತ್ತಾರೆ. ನಿಮ್ಮ ಸಂಶಯಕ್ಕೆ ಇಲ್ಲಿದೆ ಉತ್ತರ. ನೀವು ಗ್ಯಾಸ್ಟ್ರಿಕ್ ಸಂಬಂಧಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರೆ ಆಹಾರ ಸೇವಿಸುವ ಕನಿಷ್ಠ ಅರ್ಧದಿಂದ Read more…

ಈ ವಿಧಾನದಿಂದ ಮನೆಯಲ್ಲೇ ಮೊಂಡಾದ ಕತ್ತರಿಯನ್ನು ಹರಿತಗೊಳಿಸಿ

ಮನೆಗೆಲಸದ ವೇಳೆ ಕೆಲವೊಂದು ವಸ್ತುಗಳನ್ನು ಕತ್ತರಿಸಲು, ಬಟ್ಟೆ ಕತ್ತರಿಸಲು ಇನ್ನಿತರ ಕೆಲಸಗಳಿಗೆ ಕತ್ತರಿಯನ್ನು ಬಳಸುತ್ತಾರೆ. ಆದರೆ ಈ ಕತ್ತರಿ ಬಹಳ ಬೇಗನೆ ಮೊಂಡಾಗುತ್ತದೆ. ಇದರಿಂದ ವಸ್ತುಗಳನ್ನು ಕತ್ತರಿಸಲು ಸಾಧ್ಯವಾಗುವುದಿಲ್ಲ. Read more…

ಒಂದೇ ದಿನ ಗ್ರಾಮದಲ್ಲಿ 7 ಜನ ಸಾವು: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದಾವಣಗೆರೆ: ದಾವಣಗೆರೆ ಹೊರವಲಯದ ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ 7 ಜನ ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮೂರು ದಿನದ ನವಜಾತ ಶಿಶು ಸೇರಿ 65 ವರ್ಷದ Read more…

ಕೆರೆಗಳಲ್ಲಿ ತೇಲುವ ಸೌರ ವಿದ್ಯುತ್ ಘಟಕ ಅಳವಡಿಕೆ

ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಸುವ ಕುರಿತಂತೆ ತಜ್ಞರೊಂದಿಗೆ ಸಭೆ ನಡೆಸಿ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. Read more…

ಪುಟ್ಟ ಮಕ್ಕಳಿಗೆ ಮುಳುವಾಗಬಹುದು ಆಕರ್ಷಕ ಆಟಿಕೆಗಳು

ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಬಹುತೇಕ ತಿನಿಸುಗಳ ಪ್ಯಾಕೆಟ್ ಗಳಲ್ಲಿ ವಿವಿಧ ರೀತಿಯ ಆಟಿಕೆಗಳನ್ನು ಇಟ್ಟಿರುತ್ತಾರೆ. ಚಿಕ್ಕ ಗಾತ್ರದ ಆಕರ್ಷಕವಾದ ಇಂತಹ ವಸ್ತುಗಳನ್ನು ಮಕ್ಕಳು ಇಷ್ಟಪಡುತ್ತಾರೆ. ಆದರೆ, ಇದೂ ಕೂಡ Read more…

ಒಪಿಎಸ್ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜು. 29 ರಂದು ಮಹಾನಗರ ಪಾಲಿಕೆ ನೌಕರರ ಸಾಮೂಹಿಕ ರಜೆ

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜುಲೈ 29ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ Read more…

ಅಡುಗೆ ಮನೆಯಲ್ಲಿನ ಅನಗತ್ಯ ಪದಾರ್ಥಗಳು ವೇಸ್ಟ್ ಅಲ್ಲವೇ ಅಲ್ಲ…!

ಅಡುಗೆ ಮನೆಯಲ್ಲಿ ಅನಗತ್ಯ ಎನಿಸುವ ಹಲವು ವಸ್ತುಗಳನ್ನು ನಾವು ಕಸದ ತಿಪ್ಪೆಗೆ ಎಸೆದು ಬಿಡುತ್ತೇವೆ. ಅದನ್ನು ಈ ರೀತಿ ಬಳಸುವ ಮೂಲಕ ಸದುಪಯೋಗ ಮಾಡಿಕೊಳ್ಳಬಹುದು. ಅದು ಹೇಗೆ ಎನ್ನುತ್ತೀರಾ..? Read more…

ಯೋಗ ಮಾಡಲು ಯಾವ ಸಮಯ ಹೆಚ್ಚು ಸೂಕ್ತ..…? ಇಲ್ಲಿದೆ ಮಾಹಿತಿ

ಯೋಗ ಬೆಳಿಗ್ಗೆಯೇ ಮಾಡಬೇಕೆಂಬುದು ಕಡ್ಡಾಯವಲ್ಲ. ದಿನದ ಯಾವುದೇ ಹೊತ್ತಿನಲ್ಲಿ ಯೋಗ ಮಾಡಬಹುದು. ಆದರೆ ಖಾಲಿ ಹೊಟ್ಟೆಯಲ್ಲಿ ಮಾಡಿದರೆ ಇದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದು. ಬೆಳಗೆದ್ದು ಯೋಗ ಮಾಡುವುದರಿಂದ ಶರೀರಕ್ಕೆ Read more…

ಅಪರ್ಣಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ, ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು Read more…

ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರು ಯಾಕೆ ಆರೋಗ್ಯಕ್ಕೆ ಉತ್ತಮ……?

ಕೆಲವರು ಇಂದಿಗೂ ತಾಮ್ರದ ಪಾತ್ರೆಯಲ್ಲಿ ನೀರು ಸಂಗ್ರಹಿಸಿಟ್ಟು ಅದನ್ನೇ ಸೇವಿಸುವುದನ್ನು ಕಂಡಿರಬಹುದು. ಇದಕ್ಕೆ ಮುಖ್ಯ ಕಾರಣಗಳೇನು ಗೊತ್ತೇ..? ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿಟ್ಟ ನೀರು ಪರಿಶುದ್ಧ ಎನ್ನಲಾಗಿದೆ. ಈ ನೀರು Read more…

ಖ್ಯಾತ ನಿರೂಪಕಿ ಅಪರ್ಣಾ ಕೊನೆ ಆಸೆ ಬಗ್ಗೆ ಪತಿ ನಾಗರಾಜ್ ವಸ್ತಾರೆ ಮಾಹಿತಿ

ಬೆಂಗಳೂರು: ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ಅವರು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಜುಲೈ 12ರಂದು ರಾತ್ರಿ 9:30ರ ಸುಮಾರಿಗೆ ಅಪರ್ಣಾ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪತಿ Read more…

ಕನ್ನಡಿಗರ ಮನೆ ಮಾತಾಗಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಸಂಜೆ ಅನಾರೋಗ್ಯದಿಂದ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. 1984ರಲ್ಲಿ Read more…

ಗರ್ಭಾವಸ್ಥೆಯಲ್ಲಿ ತುಪ್ಪ ತಿನ್ನುವುದರಿಂದ ಸಾಮಾನ್ಯ ಹೆರಿಗೆಯಾಗುತ್ತದೆಯೇ…..? ಇಲ್ಲಿದೆ ವೈದ್ಯರು ಬಿಚ್ಚಿಟ್ಟ ಸತ್ಯ…!

ಹೆಣ್ಣಿಗೆ ತಾಯ್ತನ ಅನ್ನೋದು ಬಹಳ ಸಂತೋಷದ ಸಮಯ. ಆದರೆ ಇದೊಂದು ಸುದೀರ್ಘ ಪ್ರಯಾಣ, ಇದರಲ್ಲಿ ಏರಿಳಿತಗಳು ಸಹಜ. ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಅನೇಕ ರೀತಿಯ ಹಾರ್ಮೋನ್ ಬದಲಾವಣೆಗಳಾಗುತ್ತವೆ. ಅಷ್ಟೇ ಅಲ್ಲ Read more…

‘ಆರೋಗ್ಯ’ ಲಕ್ಷಣ ಹೇಳುತ್ತೆ ನಾಲಗೆ

ಉಗುರಿನ ಬಣ್ಣ ಹೇಗೆ ನಿಮ್ಮ ಆರೋಗ್ಯದ ಲಕ್ಷಣವನ್ನು ಹೇಳುತ್ತದೆಯೋ ಅದರಂತೆ ನಾಲಗೆಯ ಬಣ್ಣವೂ ನಿಮ್ಮ ಸ್ವಾಸ್ಥ್ಯದ ಬಗ್ಗೆ ಹೇಳಬಲ್ಲದು. ಹೇಗೆನ್ನುತ್ತೀರಾ? ಗುಲಾಬಿ ಬಣ್ಣದ ನಾಲಗೆ ಉತ್ತಮ ಆರೋಗ್ಯದ ಲಕ್ಷಣ. Read more…

ಗಡಸು ನೀರಿನಿಂದಾಗುವ ಸಮಸ್ಯೆ ನಿವಾರಿಸಲು ಫಾಲೋ ಮಾಡಿ ಈ ಟಿಪ್ಸ್

ನೀರು ಗಡಸಾಗಿದ್ದರೆ ಅದನ್ನು ಸೇವಿಸಿದರೆ ಅನಾರೋಗ್ಯಕ್ಕೊಳಗಾಗುತ್ತಾರೆ. ಅಲ್ಲದೇ ಇದು ಚರ್ಮ ಮತ್ತು ಕೂದಲಿನ ಸಮಸ್ಯೆಗೂ ಕಾರಣವಾಗುತ್ತದೆ. ಈ ನೀರಿನ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. * Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...