alex Certify Latest News | Kannada Dunia | Kannada News | Karnataka News | India News - Part 236
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಕೇರಳ ದೇವರ ಉತ್ಸವದಲ್ಲಿ ಭಾರೀ ಅವಘಡ: ಪಟಾಕಿ ಸಿಡಿದು 150ಕ್ಕೂ ಅಧಿಕ ಮಂದಿಗೆ ಗಾಯ

ಕೇರಳದ ಕಾಸರಗೋಡಿನ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಅವಘಡದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ ತಡರಾತ್ರಿ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದಲ್ಲಿ ಪಟಾಕಿ Read more…

BIG NEWS: ಅಮೆರಿಕಾದ ಈ ರಾಜ್ಯದಲ್ಲಿ ದೀಪಾವಳಿಗೆ ರಜೆ ಘೋಷಣೆ; ಪಾಕಿಸ್ತಾನಿಯರ ಮಿಶ್ರ ಪ್ರತಿಕ್ರಿಯೆ

ಭಾರತವು ಜಾಗತಿಕ ವೇದಿಕೆಯಲ್ಲಿ ಬೆಳಗುತ್ತಲೇ ಇದ್ದು, ಅದರ ಸಂಸ್ಕೃತಿಯು ವಿಶ್ವಾದ್ಯಂತ ಮನ್ನಣೆಯನ್ನು ಪಡೆಯುತ್ತಿದೆ. ಇತ್ತೀಚೆಗೆ, ಅಮೇರಿಕಾದ ಪೆನ್ಸಿಲ್ವೇನಿಯಾ ರಾಜ್ಯವು ದೀಪಾವಳಿಯನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸುವ ಮೂಲಕ ಐತಿಹಾಸಿಕ ಘೋಷಣೆ Read more…

ವಿದ್ಯುತ್ ಸ್ಪರ್ಶಿಸಿ ಹೋಟೆಲ್ ಮಾಲೀಕ ಸಾವು

ಶಿವಮೊಗ್ಗ: ವಿದ್ಯುತ್ ಸ್ಪರ್ಶಿಸಿ ಹೋಟೆಲ್ ಮಾಲೀಕ ಮೃತಪಟ್ಟ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ. ಗುರುದರ್ಶಿನಿ ಹೋಟೆಲ್ ಮಾಲೀಕ ಪ್ರಶಾಂತ್(35) ಮೃತಪಟ್ಟವರು. ಹೋಟೆಲ್ ನಲ್ಲಿ ಇತ್ತೀಚೆಗೆ ಸ್ವಿಚ್ ಹಾಕಲು ಹೋದಾಗ Read more…

ಮೊಟ್ಟೆಯ ಪ್ರೋಟೀನ್‌ಗೆ ಸರಿಸಮ 100 ಗ್ರಾಂ ಹುರುಳಿ ಕಾಳು: ಕಿಡ್ನಿ ಸ್ಟೋನ್‌ ಸಮಸ್ಯೆಗೂ ಇದು ರಾಮಬಾಣ…..!

ಬೇಳೆ ಕಾಳುಗಳಲ್ಲಿ ಸಾಕಷ್ಟು ವೆರೈಟಿ ಇದೆ. ಬಹುತೇಕ ಎಲ್ಲವೂ ಆರೋಗ್ಯಕ್ಕೆ ಪ್ರಯೋಜನಕಾರಿ. ಅವುಗಳಲ್ಲಿ ಪ್ರೋಟೀನ್‌ ಪ್ರಮಾಣ ಹೆಚ್ಚಾಗಿರುವುದರಿಂದ ನಿಯಮಿತವಾಗಿ ಸೇವನೆ ಮಾಡಬೇಕು. ಎಲ್ಲದಕ್ಕಿಂತ ಹೆಚ್ಚಾಗಿ ಹುರುಳಿ ಕಾಳು ಅತ್ಯಂತ Read more…

BIG NEWS: ಇನ್ನು ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲೂ ‘ಆಧಾರ್’ ಕಡ್ಡಾಯ

ಬೆಂಗಳೂರು: ವಿವಿಧ ನೇಮಕಾತಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ನಡೆಸಲಾಗುವ ಎಲ್ಲಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇನ್ನು ಮುಂದೆ ಮೊಬೈಲ್ ನಂಬರ್ ಇರುವ ಆಧಾರ್ ಕಾರ್ಡ್ ಲಗತ್ತಿಸುವುದು Read more…

ಇದು ವಿಶ್ವದ ಭಯಾನಕ ಮನೆ….! ಇಲ್ಲಿ ಒಬ್ಬಂಟಿಯಾಗಿದ್ದರೆ ಸಿಗುತ್ತೆ ಭಾರಿ ʼಬಹುಮಾನʼ

ವಿಶ್ವದ ಅತ್ಯಂತ ಭಯಾನಕ ಮನೆ ಎಂದು ಕರೆಯಲ್ಪಡುವ ಕುಖ್ಯಾತ ಮನೆ ಅಮೆರಿಕದ ಟೆನ್ನೆಸ್ಸಿಯಲ್ಲಿದೆ. ಅದರ ಹೆಸರು ಮೆಕೆಮಿ. ಈ ಮನೆ ಎಷ್ಟು ಭಯಾನಕವಾಗಿದೆ ಎಂದರೆ ಇಲ್ಲಿ ಬಂದು ತಂಗುವವರಿಗೆ Read more…

ಹಗಲಿನಲ್ಲಿ ಪಟಾಕಿ ಸಿಡಿಸುವಂತಿಲ್ಲ…! ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ: ಬಿಬಿಎಂಪಿ ಆದೇಶ

ಬೆಂಗಳೂರು: ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಆಧರಿಸಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಬಿಬಿಎಂಪಿ ಆದೇಶಿಸಿದೆ. Read more…

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಯಾಕೆ ಅಪಾಯಕಾರಿ…? ಇಲ್ಲಿದೆ ಈ ಕುರಿತ ಮಾಹಿತಿ

ಹಾಲು ಸಂಪೂರ್ಣ ಆಹಾರ. ಮಕ್ಕಳ ಆರೋಗ್ಯಕ್ಕಂತೂ ಇದು ತುಂಬಾನೇ ಒಳ್ಳೆಯದು. ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ಅನೇಕ Read more…

ಯುಜಿ ದಂತ ವೈದ್ಯಕೀಯ, ಆಯುಷ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಯುಜಿ ದಂತ ವೈದ್ಯಕೀಯ ಮತ್ತು ಆಯಷ್ ಕೋರ್ಸ್ ಗಳ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸೋಮವಾರ ಪ್ರಕಟಿಸಿದೆ. ಶುಲ್ಕ Read more…

ಹಬ್ಬದ ವೇಳೆ ಮಿತಿಯಲ್ಲಿರಲಿ ‘ಸಿಹಿತಿಂಡಿʼಯ ಸೇವನೆ

ಒಂದರ ಹಿಂದೆ ಒಂದು ಹಬ್ಬಗಳು ಬರುತ್ತಿದ್ದರೆ, ನಮ್ಮೆಲ್ಲರ ದೈನಂದಿನ ಆಹಾರದಲ್ಲಿಯೂ ಸಕ್ಕರೆಯ ಪ್ರಮಾಣ ಜಾಸ್ತಿಯಾಗುತ್ತದೆ. ದೀಪಾವಳಿ ಹಬ್ಬದಲ್ಲಂತೂ ಎಲ್ಲರ ಮನೆಯಲ್ಲಿ ಸಿಹಿ ತಿಂಡಿಗಳದ್ದೇ ಕಾರುಬಾರು. ಮನೆಗೆ ಬರುವ ಪ್ರತಿಯೊಬ್ಬ Read more…

ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಪ್ರಯಾಣಿಕರಿಂದ ಸುಲಿಗೆ: ವಿಮಾನದಷ್ಟೇ ದುಬಾರಿಯಾದ ಟಿಕೆಟ್ ದರ

ಬೆಂಗಳೂರು: ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳು ದೀಪಾವಳಿಗೆ ಊರಿಗೆ ಹೊರಟ ಪ್ರಯಾಣಿಕರಿಂದ ಸುಲಿಗೆಗೆ ಇಳಿದಿವೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿಯಾಗಿ ಪ್ರಯಾಣದರ ಹೆಚ್ಚಳ ಮಾಡದಂತೆ Read more…

ರೋಜ್ ಗಾರ್ ಮೇಳ: 51 ಸಾವಿರ ಮಂದಿಗೆ ಇಂದು ಮೋದಿ ಉದ್ಯೋಗ ಪತ್ರ ವಿತರಣೆ: 5 ಲಕ್ಷ ರೂ. ಉಚಿತ ಆರೋಗ್ಯ ವಿಮೆ ಸೇರಿ ಹಲವು ಯೋಜನೆಗಳಿಗೆ ಚಾಲನೆ

ನವದೆಹಲಿ: ಧನ್ವಂತರಿ ಜಯಂತಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಆರೋಗ್ಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 70 ವರ್ಷ ಮೇಲ್ಪಟ್ಟ ವೃದ್ಧರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ Read more…

ಚೆಂಡು ಹೂವಿನಿಂದಾಗುತ್ತೆ ಬಹು ಉಪಯೋಗ

ಮಾರಿಗೋಲ್ಡ್ ಎಂದು ಕರೆಯಲ್ಪಡುವ ಚಂಡು ಹೂವು ದುರ್ಗೆಗೆ ಅರ್ಪಿಸುವುದರಿಂದ ಹಿಡಿದು ದಸರಾ, ದೀಪಾವಳಿಯಲ್ಲಿ ಮನೆಯ ಅಲಂಕಾರದವರೆಗೆ ಬಳಕೆಯಾಗುತ್ತದೆ. ಪಾಕಶಾಲೆಯಲ್ಲಿ ಇದರ ಬಳಕೆಯನ್ನು ತಿಳಿಯೋಣ. ಚೆಂಡು ಹೂ ಪಿತ್ತ ಮತ್ತು Read more…

BIG NEWS: ಒಳ ಮೀಸಲಾತಿಗೆ ಸಂಪುಟ ಒಪ್ಪಿಗೆ, 3 ತಿಂಗಳು ಯಾವುದೇ ಹೊಸ ನೇಮಕಾತಿ ಇಲ್ಲ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮಿಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಬಗ್ಗೆ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ Read more…

ರೈತರಿಗೆ ಶಾಕ್: ಮತ್ತೆ ಎರಡು ಜಿಲ್ಲೆಗಳ ರೈತರ ಪಹಣಿಯಲ್ಲೂ ವಕ್ಫ್ ಆಸ್ತಿ ಎಂದು ಉಲ್ಲೇಖ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿ Read more…

BREAKING: ದೆಹಲಿ ರೈಲಿನಲ್ಲಿ ನಿಗೂಢ ಸ್ಪೋಟ, ಬೆಂಕಿ ತಗುಲಿ ನಾಲ್ವರು ಪ್ರಯಾಣಿಕರಿಗೆ ಗಾಯ

ನವದೆಹಲಿ: ರೋಹ್ಟಕ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ರೈಲಿನ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೋಮವಾರ ಈ ಘಟನೆ ಸಂಭವಿಸಿದ್ದು, ಸ್ಫೋಟದಲ್ಲಿ ನಾಲ್ವರು ಪ್ರಯಾಣಿಕರು ತೀವ್ರವಾಗಿ Read more…

ನೀವೂ ಸದಾ ಸುಂದರವಾಗಿ ಕಾಣಬೇಕಾ…? ಮೊದಲು ಇವನ್ನೆಲ್ಲ ತಿನ್ನುವುದನ್ನು ಬಿಟ್ಟು ಬಿಡಿ….!

ನಾವು ಸೇವಿಸುವ ಆಹಾರವೇ ನಮ್ಮ ಸೌಂದರ್ಯದ ಗುಟ್ಟು. ದಿನನಿತ್ಯವೂ ನಾವು ನಮ್ಮ ಚರ್ಮಕ್ಕೆ ಹಾನಿ ಮಾಡಬಲ್ಲ ಹಲವು ವಸ್ತುಗಳನ್ನು ಸೇವಿಸುತ್ತೇವೆ. ಅದರಲ್ಲೂ ಯಾವುದೇ ಪದಾರ್ಥದ ಅತಿಯಾದ ಸೇವನೆ ನಿಮ್ಮ Read more…

SBI ಬ್ಯಾಂಕ್ ಗೆ ಕನ್ನ: ಲಾಕರ್ ನಲ್ಲಿದ್ದ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ಎಸ್.ಬಿ.ಐ. ಶಾಖೆಗೆ ಕನ್ನ ಹಾಕಿದ ಕಳ್ಳರು ಲಾಕರ್ ನಲ್ಲಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ಸಿಸಿಟಿವಿ ಕ್ಯಾಮರಾದ Read more…

ರೈತರಿಗೆ ಗುಡ್ ನ್ಯೂಸ್: ಶೇ. 90ರಷ್ಟು ಸಹಾಯಧನದಲ್ಲಿ ‘ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸೌಲಭ್ಯ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ Read more…

ಅತಿಯಾದ ಅರಿಶಿನ ಸೇವನೆಯಿಂದ ಕಾಡಬಹುದು ಇಂಥಾ ಅಪಾಯಕಾರಿ ಕಾಯಿಲೆ

ಅರಿಶಿನ ಬಹು ಉಪಯೋಗಿ. ಭಾರತದ ಪ್ರತಿ ಅಡುಗೆ ಮನೆಯಲ್ಲೂ ಇರುವಂತಹ ಮಸಾಲೆ ಪದಾರ್ಥ. ಕೇವಲ ಅಡುಗೆಗೆ ಮಾತ್ರವಲ್ಲ, ಅನಾದಿ ಕಾಲದಿಂದಲೂ ಅರಿಶಿನವನ್ನು ನಾವು ಆಯುರ್ವೇದ ಔಷಧಿಯಾಗಿ ಬಳಸುತ್ತ ಬಂದಿದ್ದೇವೆ. Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಬಿಗ್ ಶಾಕ್: ಅಡುಗೆ ಎಣ್ಣೆ ದರ ಮತ್ತೆ ಏರಿಕೆ, ತರಕಾರಿಯೂ ದುಬಾರಿ

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿರುವಂತೆಯೇ ಅಡುಗೆ ಎಣ್ಣೆ ದರ ಒಂದು ಲೀಟರ್ಗೆ ಒಂದರಿಂದ ಐದು ರೂಪಾಯಿವರೆಗೆ ಹೆಚ್ಚಳವಾಗಿದೆ. ಅಗತ್ಯ ವಸ್ತು, ತರಕಾರಿ ಬೆಲೆ ಏರಿಕೆಯಾಗಿದ್ದು, ಬೆಲೆ ಏರಿಕೆ ನಡುವೆ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ತುಂಬಾ ಅಪಾಯ…….!

ಸಾಮಾನ್ಯವಾಗಿ ಎಲ್ಲರೂ ಬೆಳಗ್ಗೆ ಎದ್ದ ತಕ್ಷಣ ರಿಫ್ರೆಶ್‌ ಆಗಲು ಚಹಾ ಕುಡಿಯುತ್ತೇವೆ. ಇದನ್ನು ಬೆಡ್ ಟೀ ಎಂದು ಕರೆಯಲಾಗುತ್ತದೆ. ಚಹಾದೊಂದಿಗೆ ದಿನವನ್ನು ಪ್ರಾರಂಭಿಸುವ ಅಭ್ಯಾಸವು ಭಾರತದಲ್ಲಿ ಬಹಳ ಹಳೆಯದು. Read more…

ಲಕ್ಷ್ಮಿ ಬರುವುದಕ್ಕಿಂತ ಮುನ್ನ ಕುಬೇರನ ಸ್ವಾಗತಕ್ಕೆ ಸಿದ್ಧರಾಗಿ

ತ್ರಯೋದಶಿಯನ್ನು ಧನತ್ರಯೋದಶಿ ಎಂದೂ ಕರೆಯುತ್ತಾರೆ. ಕುಬೇರ ಹಾಗೂ ಯಮರಾಜನ ಪೂಜೆಯನ್ನು ಧನತ್ರಯೋದಶಿಯಂದು ಮಾಡಲಾಗುತ್ತದೆ. ಉತ್ತರ ದಿಕ್ಕು ಕುಬೇರನ ಸ್ಥಾನವಾಗಿದೆ. ಎಷ್ಟು ಸಾಧ್ಯವೋ ಅಷ್ಟು ಉತ್ತರ ದಿಕ್ಕನ್ನು ಖಾಲಿಯಾಗಿಡಿ. ಹಾಗೆ Read more…

ಜೀವನದಲ್ಲಿ ಸಂತೋಷ, ವ್ಯವಹಾರದಲ್ಲಿ ಲಾಭ ಪ್ರಾಪ್ತಿಗಾಗಿ ಹೀಗೆ ಮಾಡಿ ʼಉಪವಾಸʼ ವೃತ

ಸನಾತನ ಸಂಪ್ರದಾಯದಲ್ಲಿ, ಉಪವಾಸ, ಪೂಜೆ, ಜಪ ಇತ್ಯಾದಿಗಳಿಗೆ ಮಹತ್ವದ ಸ್ಥಾನವಿದೆ. ಉಪವಾಸ ಮತ್ತು ದಾನದ ಸಂಪ್ರದಾಯವು ವಿಶ್ವದ ಇತರ ಧರ್ಮಗಳಲ್ಲಿಯೂ ಕಂಡು ಬರುತ್ತದೆ. ಕೆಲವರು ನಂಬಿಕೆಯಿಂದಾಗಿ ಉಪವಾಸ, ದಾನ Read more…

ಶುಭಫಲಕ್ಕಾಗಿ ʼಧನ್ ತೇರಸ್ʼ ದಿನ ಮನೆಗೆ ತನ್ನಿ ಪೊರಕೆ

ದೀಪಾವಳಿ ಹಬ್ಬ ಹತ್ತಿರ ಬರ್ತಿದೆ. ಧನ್ ತೇರಸ್ ಮೂಲಕ ದೀಪಾವಳಿ ಹಬ್ಬದ ಸಂಭ್ರಮ ಶುರುವಾಗುತ್ತದೆ. ಉತ್ತರ ಭಾರತದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿರುವ ಧನ್ ತೇರಸ್ ಹಬ್ಬದಂದು ಬಂಗಾರ ಸೇರಿದಂತೆ Read more…

ಬೆಂಗಳೂರಲ್ಲಿ ಕಟ್ಟಡ ಕುಸಿತ ಪ್ರಕರಣ: 8 ಮಂದಿ ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ವಿತರಣೆ

ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಎಂಟು ಕುಟುಂಬ ಕಾರ್ಮಿಕರ ಕುಟುಂಬಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ. ಮೃತರ Read more…

BIG NEWS: ಶಿಗ್ಗಾವಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಪಕ್ಷದ ಅಭ್ಯರ್ಥಿ, ನಾಯಕರು ನಿರಾಳ

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದೆ. ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರು ನಾಮಪತ್ರ ಸಲ್ಲಿಸಿದ್ದರು. ಅವರ Read more…

ಹುಬ್ಬಳ್ಳಿಯಲ್ಲಿ ಸಿಕ್ಕ ಸಿಕ್ಕವರ ಕಚ್ಚಿ ಗಾಯಗೊಳಿಸಿದ ಹುಚ್ಚುನಾಯಿ ಸೆರೆ

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿಯನ್ನು ಸೆರೆಹಿಡಿಯಲಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಹುಚ್ಚು ನಾಯಿ ದಾಳಿ ನಡೆಸಿದ್ದು, 30ಕ್ಕೂ ಹೆಚ್ಚು ಜನರ ಕಚ್ಚಿ ಗಾಯಗೊಳಿಸಿದೆ. ಗೋಕುಲ ರಸ್ತೆಯಲ್ಲಿ ಏಕಾಏಕಿ ಹುಚ್ಚುನಾಯಿ Read more…

BREAKING: ಹಾಸನಾಂಬ ದೇವಾಲಯದಲ್ಲಿ ಪವಾಡ: ಸುರಿಯುವ ಮಳೆಯಲ್ಲೂ ಆರದೆ ಪ್ರಜ್ವಲಿಸಿದ ದೀಪ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದಲ್ಲಿ ಪವಾಡವೇ ನಡೆದಿದೆ. ಸುರಿಯುವ ಮಳೆಯಲ್ಲಿಯೂ ದೀಪ ಪ್ರಜ್ವಲಿಸಿದೆ. ಮಳೆ ಸುರಿಯುತ್ತಿದ್ದರೂ ದೇವಾಲಯದಲ್ಲಿ ದೀಪ ಉರಿಯುತ್ತಿದೆ. ಹಾಸನಾಂಬೆ ದೇವಾಲಯದ ಮುಂದೆ ಹಚ್ಚಿಟ್ಟಿರುವ Read more…

ವಕ್ಫ್ ಆಸ್ತಿ ವಿವಾದ: ರೈತರಿಗೆ ಕೊಟ್ಟ ನೋಟಿಸ್ ವಾಪಸ್ ಪಡೆಯಲು ಸರ್ಕಾರ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ವಕ್ಪ್ ಬೋರ್ಡ್ ನೀಡಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ರೈತರಿಗೆ ವಕ್ಫ್ ಬೋರ್ಡ್ ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...