alex Certify Latest News | Kannada Dunia | Kannada News | Karnataka News | India News - Part 237
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ‘ಆರೋಗ್ಯ ಇಲಾಖೆ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು Read more…

BREAKING : ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿ ; ರಿಟ್ ಅರ್ಜಿ ವಿಚಾರಣೆ ಜು.18 ಕ್ಕೆ ಮುಂದೂಡಿಕೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದ್ದು, ನಟ ದರ್ಶನ್ ರಿಟ್ ಅರ್ಜಿಯನ್ನು ಜುಲೈ 18 ಕ್ಕೆ ಹೈಕೋರ್ಟ್ Read more…

BREAKING : ವಾಲ್ಮೀಕಿ ನಿಗಮ ಹಗರಣ ಕೇಸ್ ; ಮಾಜಿ ಸಚಿವ ನಾಗೇಂದ್ರ ಪಿ.ಎ E.D ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿಂತೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ನಿವಾಸದ ಮೇಲೆ ಜಾರಿ Read more…

WATCH VIDEO : ಗಾಝಾ ಶಾಲೆಯ ಮೇಲೆ ಇಸ್ರೇಲ್ ದಾಳಿ , ಫುಟ್ಬಾಲ್ ಆಡುತ್ತಿದ್ದ 25 ಫೆಲೆಸ್ತೀನಿಯರು ಸಾವು.!

ಗಾಝಾ : ದಕ್ಷಿಣ ಗಾಝಾ ಪಟ್ಟಿಯ ಖಾನ್ ಯೂನಿಸ್ ನಗರದ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 25 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ Read more…

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 900 ಅಂಕ ಕುಸಿತ ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ನಷ್ಟ..!

ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 900 ಅಂಕ ಕುಸಿತವಾಗಿದ್ದು, ಹೂಡಿಕೆದಾರರಿಗೆ 7 ಲಕ್ಷ ಕೋಟಿ ನಷ್ಟವಾಗಿದೆ. ಆಟೋ, ಗ್ರಾಹಕ ಬೆಲೆಬಾಳುವ ವಸ್ತುಗಳು, ಬಂಡವಾಳ ಸರಕುಗಳು, ಲೋಹಗಳು ಮತ್ತು ತೈಲ ಮತ್ತು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ..!

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಮುಖಾಂತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಬಂಪರ್ ಸುದ್ದಿ ; 55,000 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನೀವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದೀರಾ? ಆದರೆ ನಿಮಗೆ ಒಳ್ಳೆಯ ಸುದ್ದಿ. ಇಂಡಿಯಾ ಪೋಸ್ಟ್, ಐಬಿಪಿಎಸ್ ಮತ್ತು ಎಸ್ಎಸ್ಸಿಯಂತಹ ಸಂಸ್ಥೆಗಳು 10 ನೇ ತರಗತಿ, ಇಂಟರ್ ಮತ್ತು ಪದವಿ Read more…

ಕೇಂದ್ರ ಸರ್ಕಾರದಿಂದ ಜನಸಾಮಾನ್ಯರಿಗೆ ಗುಡ್ ನ್ಯೂಸ್ ; ಈ ಯೋಜನೆಯಡಿ ಸಿಗಲಿದೆ ಮಾಸಿಕ 10,000 ಪಿಂಚಣಿ..!

ದೇಶದ ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು, ಆರ್ಥಿಕತೆಯನ್ನು ಉಳಿಸಲು ಮತ್ತು ಬಲಪಡಿಸಲು ಕೇಂದ್ರವು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅತ್ತಾರ್ ಪಿಂಚಣಿ ಯೋಜನೆ ಅತ್ಯಂತ ಪ್ರಮುಖ ಯೋಜನೆಯಾಗಿದೆ. ವೃದ್ಧಾಪ್ಯದಲ್ಲಿ Read more…

ಮಲ ವಿಸರ್ಜನೆಗೆ ಹೋಗಿದ್ದವನ ಮೇಲೆ ಮೊಸಳೆ ದಾಳಿ; ಜನನಾಂಗವೇ ಕಟ್….!

  ಉತ್ತರ ಪ್ರದೇಶದ ಕುಶಿನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾಲುವೆ ದಡದಲ್ಲಿ ಮಲ ವಿಸರ್ಜನೆ ಮಾಡ್ತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ನಡೆಸಿದೆ. ವ್ಯಕ್ತಿಯ ಜನನಾಂಗವನ್ನು ಮೊಸಳೆ ಕಚ್ಚಿದ್ದು, Read more…

JOB ALERT : ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; ಅಂಚೆ ಕಚೇರಿಯಲ್ಲಿ 35,000 ಹುದ್ದೆಗಳಿಗೆ ನೇಮಕಾತಿ.!

ನವದೆಹಲಿ : ಭಾರತೀಯ ಅಂಚೆ ಇಲಾಖೆ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್  ನೀಡಿದೆ. 35,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಹಲವಾರು ಅಂಚೆ ವೃತ್ತಗಳಲ್ಲಿ ಈ Read more…

BREAKING : ಕರ್ನಾಟಕ ‘SSLC’ ಪರೀಕ್ಷೆ-2 ಫಲಿತಾಂಶ ಪ್ರಕಟ, ಈ ರೀತಿ ರಿಸಲ್ಟ್ ಚೆಕ್ ಮಾಡಿ.!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ SSLC ಪರೀಕ್ಷೆ 2 ಪೂರಕ ಫಲಿತಾಂಶವನ್ನು ಇಂದು ಪ್ರಕಟಿಸಿದೆ. 10 ನೇ ತರಗತಿ ಪರೀಕ್ಷೆ Read more…

BREAKING : ವಿಚ್ಛೇದನದ ನಂತರ ‘ಮುಸ್ಲಿಂ’ ಮಹಿಳೆಯರು ಪತಿಯಿಂದ ಜೀವನಾಂಶ ಪಡೆಯಬಹುದು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ವಿಚ್ಛೇದನದ ನಂತರ ‘ಮುಸ್ಲಿಂ’ ಮಹಿಳೆಯರು ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 125 ರ Read more…

ʼಲವ್‌ ಮ್ಯಾರೇಜ್‌ʼ ಆದ ಜೋಡಿಯನ್ನು ಬೆನ್ನಟ್ಟಿದ ಕುಟುಂಬಸ್ಥರು; ರಕ್ಷಣೆ ಕೋರಿ ಪೊಲೀಸ್‌ ಠಾಣೆಗೆ ಓಡಿದ ದಂಪತಿ ವಿಡಿಯೋ ವೈರಲ್

ರಾಜಸ್ಥಾನದ ಜಲೋರ್ ನಗರದಲ್ಲಿ ಪ್ರಾಣ ರಕ್ಷಣೆಗೆ ಪ್ರೇಮಿಗಳಿಬ್ಬರು ಪೊಲೀಸ್‌ ಠಾಣೆಗೆ ಓಡ್ತಿರುವ ದೃಶ್ಯ ವೈರಲ್‌ ಆಗಿದೆ. ದಂಪತಿ ಮುಂದೆ ಓಡ್ತಿದ್ದರೆ ಅವರ ಹಿಂದೆ ಕುಟುಂಬಸ್ಥರು ಓಡ್ತಿದ್ದಾರೆ. ಇವರು ಪ್ರೀತಿಸಿ Read more…

ಉದ್ಯೋಗ ವಾರ್ತೆ ; ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ.!

ಉದ್ಯೋಗ ವಾರ್ತೆ : ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಹಿಳೆಯರು ಮತ್ತು ಪುರುಷರ ನೇಮಕಾತಿಗೆ ಜುಲೈ 28 ರವರೆಗೆ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದು. Read more…

ಪತ್ನಿಗೆ ಕಚ್ಚಿದ ಹಾವಿನ ಸಮೇತ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ಪತಿ; ಬೆಚ್ಚಿಬಿದ್ದ ಆಸ್ಪತ್ರೆ ಸಿಬ್ಬಂದಿ….!

ಪತಿಯೊಬ್ಬ ತನ್ನ ಪತ್ನಿಗೆ ಕಚ್ಚಿದ ಹಾವಿನ ಸಮೇತ ಆಕೆಯನ್ನು ಬೈಕಿನಲ್ಲಿ ಕರೆದುಕೊಂಡು ಆಸ್ಪತ್ರೆಗೆ ಬಂದಿದ್ದು, ಆತನ ಬಳಿಯಿದ್ದ ಹಾವು ಕಂಡು ಅಲ್ಲಿನ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ಇಂತಹದೊಂದು ಘಟನೆ Read more…

ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್ ; ಇನ್ಮುಂದೆ ಇಂಥವರಿಗೆ ಸಿಗಲ್ಲ ‘ಗೃಹಲಕ್ಷ್ಮಿ’ ಯೋಜನೆಯ ಹಣ..!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರು ನಮ್ಮ ಅಕೌಂಟ್ ಗೆ 2-3 Read more…

ನಿಷೇಧವಿದ್ದರೂ ಜಲಪಾತಕ್ಕಿಳಿದ ಪ್ರವಾಸಿಗರು; ಪೊಲೀಸರು ಬಟ್ಟೆ ಹೊತ್ತೊಯ್ದ ವೇಳೆ ಚಡ್ಡಿಯಲ್ಲೇ ಬೆಂಬತ್ತಿ ವಾಪಸ್ ಕೊಡಲು ಗೋಗರೆತ…!

ಮಳೆಗಾಲದ ಸಮಯದಲ್ಲಿ ಜಲಪಾತಗಳು ಭೋರ್ಗರಿಯುತ್ತಿವೆ. ಇವುಗಳನ್ನು ವೀಕ್ಷಿಸಲು ತೆರಳುವ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದು, ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಇಂತಹ ಹಲವು ಘಟನೆಗಳು ಈಗಾಗಲೇ ನಡೆದಿವೆ. ಹೀಗಾಗಿ ಕೆಲವೊಂದು Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ; ವಿದ್ಯಾರ್ಥಿನಿಯರ ‘ಬೆತ್ತಲೆ ಚಿತ್ರ’ ಕ್ಲಿಕ್ಕಿಸಿ ಬ್ಲ್ಯಾಕ್ ಮೇಲೆ ಮಾಡ್ತಿದ್ದ ‘ವಿಕೃತ ಕಾಮಿ’ ಅರೆಸ್ಟ್..!

ಮಂಡ್ಯ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರ ಬೆತ್ತಲೆ ಚಿತ್ರ ಕ್ಲಿಕ್ಕಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ Read more…

Cute Video : ಮೋದಿ ಸ್ವಾಗತದ ವೇಳೆ ಘಾಗ್ರಾ ಧರಿಸಿ ಭಾಂಗ್ರಾ ನೃತ್ಯ ಮಾಡಿದ ರಷ್ಯಾ ಬಾಲಕಿ

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಾಸ್ಕೋಗೆ ತೆರಳಿದ್ದಾರೆ. ಮೋದಿ ರಷ್ಯಾಗೆ ಬಂದಿಳಿಯುತ್ತಿದ್ದಂತೆ ಅವರಿಗೆ ನೀಡಲಾದ ಸ್ವಾಗತ ಎಲ್ಲರ ಗಮನ ಸೆಳೆದಿದೆ. ಅದರ ವಿಡಿಯೋ ಸಾಮಾಜಿಕ Read more…

BREAKING : ನಟ ದರ್ಶನ್ ಹೆಸರಲ್ಲಿ ಆಟೋ ವ್ಹೀಲಿಂಗ್ ಮಾಡಿ ಹುಚ್ಚಾಟ ಮೆರೆದಿದ್ದ ಅಭಿಮಾನಿಗೆ ಸಂಕಷ್ಟ, ಕೇಸ್ ದಾಖಲು |VIDEO

ಬೆಂಗಳೂರು : ದರ್ಶನ್ ಹೆಸರಲ್ಲಿ ಆಟೋ ವ್ಹೀಲಿಂಗ್ ಮಾಡಿ ಹುಚ್ಚಾಟ ಮೆರೆದ ದರ್ಶನ್ ಅಭಿಮಾನಿಗೆ ಸಂಕಷ್ಟ ಎದುರಾಗಿದ್ದು, ಸಂಚಾರಿ ಪೊಲೀಸರು ಕೇಸ್ ದಾಖಲಿಸಿ ಆಟೋ ಜಪ್ತಿ ಮಾಡಿಕೊಂಡಿದ್ದಾರೆ. ಅಮಾಯಕರ Read more…

BREAKING : ಸಿಬಿಐ ‘FIR’ ದಾಖಲಿಸಿದ್ದನ್ನು ಪ್ರಶ್ನಿಸಿ ಪ. ಬಂಗಾಳ ಸಲ್ಲಿಸಿದ್ದ ಅರ್ಜಿ ಸಮರ್ಥನೀಯ : ಸುಪ್ರೀಂ ಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳದ ವ್ಯಾಪ್ತಿಯಲ್ಲಿ ತನಿಖೆ ನಡೆಸಲು ಕೇಂದ್ರ ತನಿಖಾ ದಳ ಅಥವಾ ಸಿಬಿಐಗೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ನಿರ್ದೇಶನದ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ Read more…

ಜೀವನ ನಿರ್ವಹಣೆಗೆ ದಿನಕ್ಕೆರೆಡು ಕೆಲಸ ಮಾಡುತ್ತಿದ್ದ ಮಹಿಳೆಗೆ ಖುಲಾಯಿಸಿದ ಅದೃಷ್ಟ; 100 ರೂ. ಹೂಡಿಕೆಗೆ ಬಂತು 2 ಕೋಟಿ ರೂಪಾಯಿ….!

ಬದುಕು ಕಟ್ಟಿಕೊಳ್ಳಲು ಥೈಲ್ಯಾಂಡ್ ನಿಂದ ಯುನೈಟೆಡ್ ಕಿಂಗ್ಡಂ ಗೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಜೀವನ ನಿರ್ವಹಣೆಗೆ ಒಟ್ಟು 14 ಗಂಟೆಗಳ ಕಾಲ ದಿನಕ್ಕೆ ಎರಡು ಕೆಲಸ ಮಾಡುತ್ತಿದ್ದು, ಇದೀಗ Read more…

WATCH VIDEO : ಆಸ್ಟ್ರಿಯಾದಲ್ಲೂ ‘ಮೋದಿ’ ಹವಾ ; ಭಾರತದ ಪ್ರಧಾನಿಗೆ ವಿದೇಶದಲ್ಲಿ ‘ಭವ್ಯ ಸ್ವಾಗತ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ರಷ್ಯಾ ಪ್ರವಾಸವನ್ನು ಮುಗಿಸಿ ಮಂಗಳವಾರ ಆಸ್ಟ್ರಿಯಾಕ್ಕೆ ಆಗಮಿಸಿದರು. ಆಸ್ಟ್ರಿಯಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಲಾಯಿತು. ಕಳೆದ Read more…

Updated News: ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ ಈ ವಿಡಿಯೋ

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಉತ್ತರ ಪ್ರದೇಶದ ಉನ್ನಾವೋ ಬಳಿ ಲಕ್ನೋ – ಆಗ್ರಾ ಎಕ್ಸ್ಪ್ರೆಸ್ ವೇ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿ Read more…

BREAKING : ಮಹಾರಾಷ್ಟ್ರದಲ್ಲಿ 4.5 ತೀವ್ರತೆಯ ಪ್ರಬಲ ಭೂಕಂಪ |Earthquake

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.5 ರಷ್ಟು ಭೂಕಂಪನವು ಇಂದು 07:14 ಕ್ಕೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ವರದಿ ಮಾಡಿದೆ. ಬೆಳಿಗ್ಗೆ 7:14 ರ Read more…

ಚಲಿಸುತ್ತಿರುವ ರೈಲಿನ ಮುಂದೆ ಮಲಗಿ ಆತ್ಮಹತ್ಯೆ ಮಾಡಿಕೊಂಡ ತಂದೆ – ಮಗ; ಎದೆ ನಡುಗಿಸುವಂತಿದೆ ವಿಡಿಯೋ…!

ತಂದೆ ಮತ್ತು ಮಗ ಚಲಿಸುತ್ತಿರುವ ರೈಲಿನ ಮುಂದೆ ಮಲಗಿ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಡೆದಿದ್ದು, ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಈ ದೃಶ್ಯದ ವಿಡಿಯೋ Read more…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾರದಲ್ಲಿ 2 ಗಂಟೆ ‘ನಾವು ಮನುಜರು’ ವಿಶೇಷ ತರಗತಿ ನಡೆಸಿ ; ಶಿಕ್ಷಣ ಇಲಾಖೆ ಆದೇಶ..!

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾರದಲ್ಲಿ 2 ಗಂಟೆ ‘ನಾವು ಮನುಜರು’ ತರಗತಿ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ನಾವು Read more…

ರಾಹುಲ್ ಫೋಟೋಗೆ ಚಪ್ಪಲಿ ಮುದ್ರೆ ಇಟ್ಟ ಚಿತ್ರ ಹಂಚಿಕೆ; ಮಹಿಳೆ ವಿರುದ್ಧ ದೂರು

ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿಯವರ ಭಾವಚಿತ್ರಕ್ಕೆ ಚಪ್ಪಲಿ ಮುದ್ರೆ ಇಟ್ಟ ಚಿತ್ರವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಂಚಿಕೊಂಡ ಬೆಂಗಳೂರಿನ ಮಹಿಳೆಯೊಬ್ಬರ ವಿರುದ್ಧ ದೂರು Read more…

BIG NEWS: ರಾಜ್ಯದಲ್ಲಿ ಮತ್ತೆ ಮೂರು ವೈದ್ಯ ಕಾಲೇಜು ಆರಂಭಕ್ಕೆ ‘ಗ್ರೀನ್ ಸಿಗ್ನಲ್’

ರಾಜ್ಯದಲ್ಲಿ ಮತ್ತೆ ಮೂರು ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಇದರಿಂದಾಗಿ ವೈದ್ಯಕೀಯ ಕಾಲೇಜುಗಳ ಒಟ್ಟು ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಿಜಿಎಸ್ ವೈದ್ಯಕೀಯ ಕಾಲೇಜು Read more…

BIG NEWS: ಕೇಂದ್ರ ಸಂಪುಟದಲ್ಲಿ ಸಿಗದ ಸಚಿವ ಸ್ಥಾನ; ಬಿಜೆಪಿ ವರಿಷ್ಠರ ವಿರುದ್ಧ ಸಂಸದ ರಮೇಶ್ ಜಿಗಜಿಣಗಿ ತೀವ್ರ ಅಸಮಾಧಾನ

ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಹೆಗ್ಗಳಿಕೆ ಹೊಂದಿರುವ ರಮೇಶ್ ಜಿಗಜಿಣಗಿ, ಈ ಬಾರಿಯ ಕೇಂದ್ರ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...