alex Certify Latest News | Kannada Dunia | Kannada News | Karnataka News | India News - Part 238
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕೇರಳದಲ್ಲಿ ಖ್ಯಾತ ‘ಯೂಟ್ಯೂಬರ್ ದಂಪತಿ’ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ.!

ಕೇರಳದಲ್ಲಿ ಖ್ಯಾತ ಯೂಟ್ಯೂಬರ್ ದಂಪತಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೇರಳದ ಪರಸ್ಸಾಲಾ ಪಟ್ಟಣದ ಚೆರುವರಕೋಣಂ ನಿವಾಸದಲ್ಲಿ ಯೂಟ್ಯೂಬರ್ ದಂಪತಿ ಶವವಾಗಿ ಪತ್ತೆಯಾಗಿದ್ದು, ಇದು Read more…

BIG NEWS: ಮುಡಾ ಹಗರಣ: ED ವಿಚಾರಣೆಗೆ ಹಾಜರಾದ RTI ಕಾರ್ಯಕರ್ತ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಅಧಿಕಾರಿಗಳು ಹಾಗೂ ಬಿಲ್ಡರ್ ಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಆರ್ ಟಿಐ ಕಾರ್ಯಕರ್ತ Read more…

SHOCKING : ಬೀಡಿ ಹಚ್ಚಿ ಬೆಂಕಿಕಡ್ಡಿ ಎಸೆದ ಭೂಪ, ಬೈಕ್ ಸುಟ್ಟು ಭಸ್ಮ |Video Viral

ವ್ಯಕ್ತಿಯೋರ್ವ ಬೀಡಿ ಸೇದು ಬೆಂಕಿಕಡ್ಡಿ ಎಸೆದಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಸ್ಥಳದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಪರಿಣಾಮ Read more…

BREAKING : ಪಾಕ್ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ‘ಗ್ಯಾರಿ ಕರ್ಸ್ಟನ್’ ರಾಜೀನಾಮೆ |Coach Gary Kirsten resigns

ಪಾಕಿಸ್ತಾನ ತಂಡದ ಮುಖ್ಯ ಕೋಚ್ ಹುದ್ದೆಗೆ ಗ್ಯಾರಿ ಕರ್ಸ್ಟನ್ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮೊಹಮ್ಮದ್ ರಿಜ್ವಾನ್ ಅವರನ್ನು ವೈಟ್-ಬಾಲ್ ಕ್ರಿಕೆಟ್ಗೆ ಹೊಸ ನಾಯಕನಾಗಿ ನೇಮಕ Read more…

BIG NEWS: ನನ್ನನ್ನು ಕೆಣಕುವ ಹೇಳಿಕೆ ಕೊಡುತ್ತಿದ್ದಾರೆ: ಅವರಿಗೆ ನಾನು ಉತ್ತರಿಸಲ್ಲ; ಕಾಲವೇ ಉತ್ತರ ನೀಡಲಿದೆ ಎಂದ HDK

ಬೆಂಗಳೂರು: ಕಾಂಗ್ರೆಸ್ ನಾಯಕರು ನನ್ನನ್ನು ಕೆಣಕುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ Read more…

ALERT : ಪ್ರಯಾಣಿಕರೇ ಎಚ್ಚರ : ರೈಲುಗಳಲ್ಲಿ ಪಟಾಕಿ ಸಾಗಿಸಿದ್ರೆ 5,000 ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್ !

ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣದ ಆವರಣದಲ್ಲಿ ಪಟಾಕಿಗಳನ್ನು ಸಾಗಿಸುವುದನ್ನು ದೇಶಾದ್ಯಂತ ನಿಷೇಧಿಸಲಾಗಿದೆ.ಇದನ್ನು ಉಲ್ಲಂಘಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗುತ್ತದೆ. ದೀಪಾವಳಿ ಹಬ್ಬಕ್ಕೆ Read more…

BREAKING : ಸಾವನ್ನೇ ಗೆದ್ದು ಬಂದ ಯುವತಿ.! : ಮೈದಾಳ ಕೆರೆಗೆ ಬಿದ್ದವಳು ಪವಾಡಸದೃಶವಾಗಿ ಪಾರು.!

ತುಮಕೂರು : ನೀರಿಗೆ ಬಿದ್ದಿದ್ದ ಯುವತಿ ಪವಾಡಸದೃಶವಾಗಿ ಪಾರಾದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. ಸತತ 12 ಗಂಟೆ ಕಾರ್ಯಾಚರಣೆ ಬಳಿಕ ಯುವತಿಯನ್ನು ಪೊಲೀಸರು ಹಾಗೂ Read more…

BIG NEWS: ಹೆಚ್.ಡಿ.ದೇವೇಗೌಡರು ಆಂಬುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡಲಿದ್ದಾರೆ ಎಂದು ಡಿ.ಕೆ.ಸುರೇಶ್ ವ್ಯಂಗ್ಯ: ಕುಮಾರಸ್ವಾಮಿ ತಿರುಗೇಟು

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಅಖಾಡ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಂಬುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ Read more…

ರಾಜ್ಯ ಸರ್ಕಾರದಿಂದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ/ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯ ಸರ್ಕಾರ (SC) ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನ / ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಿದೆ. 2024-25ನೇ ಸಾಲಿನಲ್ಲಿ Read more…

ALERT : ಚಹಾ ಜೊತೆ ‘ರಸ್ಕ್’ ಸೇವಿಸಿ ರಿಸ್ಕ್ ತಗೋಬೇಡಿ : ಎಚ್ಚರಿಕೆ ನೀಡಿದ ಆರೋಗ್ಯ ತಜ್ಞರು..!

ಕೆಲವು ಜನರು ಚಹಾವನ್ನು ತುಂಬಾ ಇಷ್ಟಪಡುತ್ತಾರೆ. ಬೆಳಿಗ್ಗೆ ಬೆಡ್ ಟೀ ಅಥವಾ ಕಾಫಿ ಕುಡಿಯದೆ ದಿನ ಪ್ರಾರಂಭವಾಗುವುದಿಲ್ಲ. ಕೆಲವರಿಗೆ ಚಹಾ ಜೊತೆ ರಸ್ಕ್ ಅಥವಾ ಬಿಸ್ಕತ್ ತಿನ್ನುವ ಅಭ್ಯಾಸ Read more…

BIG NEWS: ಇದು ಹೆಣ್ಣುಮಕ್ಕಳು ಮಾತನಾಡುವ ಭಾಷೆನಾ? ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ಭೈರತಿ ಸುರೇಶ್ ಕಿಡಿ

ಬೆಂಗಳೂರು: ‘ತಾಕತ್ತಿದ್ದರೆ ಭೈರತಿ ಸುರೇಶ್ ನನ್ನ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆ ಮಾಡಲಿ’ ಎಂದು ಸವಾಲು ಹಾಕಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ಭೈರತಿ ಸುರೇಶ್ Read more…

WATCH VIDEO : ‘BMW’ ಕಾರಿನಲ್ಲಿ ಬಂದು ಹೂವಿನ ಕುಂಡ ಕದ್ದ ಮಹಿಳೆ : ವಿಡಿಯೋ ವೈರಲ್.!

ನೋಯ್ಡಾ : ಮಹಿಳೆಯೊಬ್ಬಳು ಅಂಗಡಿಯೊಂದರ ಹೊರಗೆ ಫ್ಲವರ್ ಪಾಟ್ ( ಹೂವಿನ ಕುಂಡ) ಕದಿಯುತ್ತಿರುವ ವಿಚಿತ್ರ ಘಟನೆ ನೋಯ್ಡಾದಲ್ಲಿ ನಡೆದಿದೆ. ಮಹಿಳೆ ಮಡಕೆಯನ್ನು ಕದ್ದು ತನ್ನ ಬಿಎಂಡಬ್ಲ್ಯು ಕಾರಿನಲ್ಲಿ Read more…

SHOCKING : ಚಲಿಸುತ್ತಿದ್ದ ರೈಲಿನ ಎದುರು ‘ರೀಲ್ಸ್’ ಮಾಡಲು ಹೋಗಿ ಬಾಲಕನ ದೇಹ ಛಿದ್ರ ಛಿದ್ರ : ಭಯಾನಕ ವಿಡಿಯೋ ವೈರಲ್..!

ಚಲಿಸುತ್ತಿದ್ದ  ರೈಲಿನ ಎದುರು ಟಿಕ್ ಟಾಕ್ ಮಾಡಲು ಹೋಗಿ ಬಾಲಕ ದುರಂತ ಅಂತ್ಯ ಘಟನೆ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ. ಕೆಲವು ಸೆಕೆಂಡುಗಳ ವೀಡಿಯೊ ಮೂಲಕ ಜನಪ್ರಿಯವಾಗಲು, Read more…

BIG NEWS: ಸ್ಟೇಟ್ ಬ್ಯಾಂಕ್ ಗೆ ನುಗ್ಗಿ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ನುಗ್ಗಿದ ಕಳ್ಳರ ಗುಂಪು ಬ್ಯಾಂಕ್ ನಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬ್ಯಾಂಕ್ Read more…

ALERT : ಪೋಷಕರೇ ಎಚ್ಚರ : ಗಂಟಲಿನಲ್ಲಿ ‘ಚಿಕನ್ ಪೀಸ್’ ಸಿಲುಕಿ 2 ವರ್ಷದ ಬಾಲಕ ಸಾವು.!

ಭಾನುವಾರ ಮನೆಯಲ್ಲಿ ಸಂತೋಷದಿಂದ ಹೆಜ್ಜೆ ಹಾಕುತ್ತಿದ್ದ ಪುಟ್ಟ ಹುಡುಗ ಇದ್ದಕ್ಕಿದ್ದಂತೆ ಮೃತಪಟ್ಟಿತು. ಗಂಟಲಿನಲ್ಲಿ ಚಿಕನ್ ಪೀಸ್ ಸಿಲುಕಿ 2 ವರ್ಷದ ಬಾಲಕ ಮೃತಪಟ್ಟ ಘಟನೆ ಅನ್ನಮಯ್ಯ ಜಿಲ್ಲೆಯ ರಾಜಂಪೇಟ್ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರಿಂದ ದಾಳಿ, ಓರ್ವ ಉಗ್ರನ ಹತ್ಯೆ..!

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಸೋಮವಾರ ಸೇನಾ ವಾಹನದ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳು ಪ್ರಸ್ತುತ Read more…

ಬೀದಿನಾಯಿಗಳ ದಾಳಿ: 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ: ಮಹಿಳೆಯರು, ಮಕ್ಕಳು, ವೃದ್ಧರು ಆಸ್ಪತ್ರೆಗೆ ದಾಖಲು

ಕೋಲಾರ: ಬೀದಿನಾಯಿಗಳ ಹಾವಳಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕಿಂಚಿತ್ತೂ ಗಮನ ಹರಿಸಿದಂತೆ ಕಾಣುತ್ತಿಲ್ಲ. ಕೋಲಾರದ ಜನತೆಯಂತೂ ಬೀದಿನಾಯಿಗಳ ದಾಳಿಗೆ ಕಂಗಾಲಾಗಿದ್ದಾರೆ. Read more…

BIG NEWS : ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್ : ಇಂದಿನಿಂದ ‘BBMP’ ಸರ್ವೆ ಕಾರ್ಯ ಆರಂಭ..!

ಬೆಂಗಳೂರು : ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ಬಿಬಿಎಂಪಿ ಸರ್ವೆ ಕಾರ್ಯ ಆರಂಭವಾಗಲಿದೆ. ಅಕ್ರಮ ಕಟ್ಟಡ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಇಂದಿನಿಂದ ಫೀಲ್ಡ್ ಗೆ Read more…

BREAKING : ಬೆಂಗಳೂರಲ್ಲಿ ನಿಲ್ಲದ ಪುಂಡರ ಅಟ್ಟಹಾಸ : ಕಾರು ಜಖಂಗೊಳಿಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್.!

ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಕಾರು ಜಖಂಗೊಳಿಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಲಿಂಗೇಗೌಡ ಎಂಬುವವರ ಮನೆ Read more…

BREAKING : ಮುಡಾ ಹಗರಣ : ರಾಜ್ಯದ 9 ಕಡೆ ‘ED’ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ.!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಮೂಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ಮನೆ, Read more…

‘ಬೇಲ್ ಸಿಗುತ್ತೆ, ಬೆಂಗಳೂರಿಗೆ ಬರ್ತೀನಿ’ : ಸ್ಯಾಂಡಲ್ ವುಡ್ ತಾರೆಯರಿಗೆ ನಟ ದರ್ಶನ್ ಸಂದೇಶ ರವಾನೆ..!

ಬೆಂಗಳೂರು : ‘ಬೇಲ್ ಸಿಗುತ್ತೆ, ಬೆಂಗಳೂರಿಗೆ ಬರ್ತೀನಿ’ ಎಂದು ಸ್ಯಾಂಡಲ್ ವುಡ್ ತಾರೆಯರಿಗೆ ನಟ ದರ್ಶನ್ ಸಂದೇಶ ರವಾನಿಸಿದ್ದಾರೆ. ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ಇಂದು Read more…

ಕೆರೆಕೋಡಿ ಮಧ್ಯೆನಿಂತು ಫೋಟೊ ತೆಗೆಯುವಾಗ ದುರಂತ: ಸಾವಿನ ದವಡೆ ಹೋಗಿ ಜಿವಂತವಾಗಿ ಬಂದ ಯುವತಿ

ತುಮಕೂರು: ಕೆರೆಕೋಡಿ ನೋಡಲೆಂದು ಹೋಗಿದ್ದ ಯುವತಿ ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು, ಸಾವನ್ನೇ ಗೆದ್ದು ಬಂದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. 19 ವರ್ಷದ Read more…

ವಡೋದರಾದಲ್ಲಿ ಸ್ಪೇನ್ ಪ್ರಧಾನಿ ‘ಪೆಡ್ರೊ’ ಜೊತೆ ರೋಡ್ ಶೋ ನಡೆಸಿದ P.M ಮೋದಿ |VIDEO

ವಡೋದರಾದಲ್ಲಿ ಪ್ರಧಾನಿ ಮೋದಿ ಇಂದು ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದಕ್ಕೂ ಮುನ್ನ ಸ್ಪೇನ್ ಅಧ್ಯಕ್ಷರ ಜೊತೆ ಮೋದಿ ರೋಡ್ ಶೋ ನಡೆಸಿದರು. ಹೌದು. ಪ್ರಧಾನಿ ನರೇಂದ್ರ ಮೋದಿ Read more…

ALERT : ‘ನ್ಯೂಸ್ ಪೇಪರ್’ ನಲ್ಲಿ ಕಟ್ಟಿಟ್ಟ ಆಹಾರ ತಿಂತೀರಾ..? ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ..!

ನವದೆಹಲಿ. ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಲು ನೀವು ಪತ್ರಿಕೆಯನ್ನು ಬಳಸಿದರೆ, ಜಾಗರೂಕರಾಗಿರಿ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ ಕಮಲಾ Read more…

ವಾಹನ ಸವಾರರೇ ಗಮನಿಸಿ : ‘ನ.20 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಫಿಕ್ಸ್..!

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ನ.20 ಕೊನೆಯ ದಿನಬೆಂಗಳೂರು : ವಾಹನ ಸವಾರರೇ ಗಮನಿಸಿ , ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ.. Read more…

B+ ಬ್ಲಡ್ ಗ್ರೂಪ್ ಹೊಂದಿದ ವ್ಯಕ್ತಿಗಳ ವಿಶೇಷತೆ ಏನು ? ತಿಳಿಯಿರಿ

ಎಲ್ಲರೂ ಮನುಷ್ಯರಾಗಿದ್ದರೂ, ಎಲ್ಲರಲ್ಲೂ ಸಾಕಷ್ಟು ವ್ಯತ್ಯಾಸವಿದೆ. ಪರಸ್ಪರ ಹೋಲಿಸಿದರೆ ಸಾಕಷ್ಟು ವ್ಯತ್ಯಾಸಗಳಿವೆ., ರಕ್ತದ ಗುಂಪಿನ ಆಧಾರದ ಮೇಲೆ ವ್ಯಕ್ತಿತ್ವವನ್ನು ಹೇಳಬಹುದು.ಬಿ ಪಾಸಿಟಿವ್ ರಕ್ತದ ಗುಂಪಿಗೆ ಸಂಬಂಧಿಸಿದ ಕೆಲವು ವಿಷಯಗಳನ್ನು Read more…

BREAKING : ‘ಪಿಜಿ’ ಯಲ್ಲಿ ಯುವತಿಗೆ ಕಿಸ್ ಕೊಟ್ಟು ಅಸಭ್ಯ ವರ್ತನೆ : ಬೆಂಗಳೂರಿನಲ್ಲಿ ‘ಸೆಕ್ಯೂರಿಟಿ ಗಾರ್ಡ್’ ಅರೆಸ್ಟ್.!

ಬೆಂಗಳೂರು : ಪಿಜಿಯಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಸೆಕ್ಯೂರಿಟಿ ಗಾರ್ಡ್’ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿರುವ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ.ಯುವತಿಯೋರ್ವಳ ಹೆಸರಿಗೆ ಕೊರಿಯರ್ Read more…

BREAKING NEWS: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ. ತಡೆಗೋಡೆಗೆ ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ Read more…

BIG NEWS: ತಿರುಪತಿಯಲ್ಲಿ ಮತ್ತೆ ಬಾಂಬ್ ಬೆದರಿಕೆ: ಇಸ್ಕಾನ್ ದೇವಾಲಯ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ವಿವಿಧ ದೇವಾಲಯ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಕರೆ Read more…

BREAKING : ಜಮ್ಮು -ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ |Terrorist attack

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಸೋಮವಾರ ಶಂಕಿತ ಭಯೋತ್ಪಾದಕರ ಗುಂಪು ಸೇನಾ ವಾಹನದ ಮೇಲೆ ಗುಂಡು ಹಾರಿಸಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಮತ್ತು ಜಮ್ಮು ಜಿಲ್ಲೆಯ ಪ್ರದೇಶದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...