alex Certify Latest News | Kannada Dunia | Kannada News | Karnataka News | India News - Part 240
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಪ್ರವಾಸೋದ್ಯಮ ನೀತಿ: ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ: ಮಾಸ್ಟರ್ ಪ್ಲಾನ್ ರೂಪಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದರಿಂದ ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳಿಗೆ ವೇಗ ಸಿಗಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ಹೈಕೋರ್ಟ್ ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮನೆಯಿಂದ ಊಟ, ಹಾಸಿಗೆ. ಪುಸ್ತಕ ತರಿಸಿಕೊಳ್ಳಲು Read more…

ರಾಮನಗರ ಜಿಲ್ಲೆಗೆ ಮರು ನಾಮಕರಣ : ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ..!

ಬೆಂಗಳೂರು : ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ ಎಂದು Read more…

WATCH VIDEO : ಏನ್ ಗುಂಡಿಗೆ ಗುರು..! ಮೊಸಳೆ ಹಲ್ಲಿನಿಂದ ಬಿಯರ್ ಬಾಟಲಿ ಓಪನ್ ಮಾಡಿದ ಭೂಪ

ಡಿಜಿಟಲ್ ಡೆಸ್ಕ್ : ವ್ಯಕ್ತಿಯೋರ್ವ ಮೊಸಳೆ ಹಲ್ಲಿನಿಂದ ಬಿಯರ್ ಬಾಟಲಿ ಓಪನ್ ಮಾಡಿ ಕುಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಏನು Read more…

BIG NEWS: ರಾಮನಗರ ಹೆಸರು ಬದಲಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕಾಂಗ್ರೆಸ್ ನ 12 ಶಾಸಕರು ಸಮ್ಮತಿ ಸೂಚಿಸಿ ಸಹಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಹೆಸರು ಬದಲಾವಣೆ ವಿಚಾರವಾಗಿ Read more…

BIG NEWS : ಅತ್ಯುತ್ತಮ ಸೇವೆಗಾಗಿ ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ |Russia’s civilian award

ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಪ್ರವಾಸದಲ್ಲಿದ್ದು, ಅವರಿಗೆ ಮಂಗಳವಾರ ಮಾಸ್ಕೋ ಕ್ರೆಮ್ಲಿನ್ ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ Read more…

BREAKING : ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ ; ‘SIT’ ವಿಚಾರಣೆಗೆ ಹಾಜರಾದ ಮಾಜಿ ಸಚಿವ ನಾಗೇಂದ್ರ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿತ್ತು. ಈ ಹಿನ್ನೆಲೆ ಮಾಜಿ Read more…

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: 14 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಹಾಗೂ ಸತೀಶ್ ಬಂಧಿತ ಆರೋಪಿಗಳು. 2010ರಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ Read more…

ರಾಜ್ಯದ ಗಿಗ್ ಕಾರ್ಮಿಕರ ಗಮನಕ್ಕೆ ; ವಿಮಾ ಯೋಜನೆಗೆ ನೋಂದಣಿ ಹೇಗೆ..? ಇಲ್ಲಿದೆ ಮಾಹಿತಿ..!

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ʼಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆʼಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ ಮಾಡಲಾಗಿದೆ. ಎಲ್ಲಾ ಅರ್ಹ Read more…

ದಿನಪತ್ರಿಕೆ ವಿತರಕರು ವಿಮೆಗೆ ನೋಂದಾಯಿಸುವುದು ಹೇಗೆ..! ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ʼಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆʼಯನ್ನು ಜಾರಿಗೆ ತಂದಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಸಿಲಿಂಡರ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯ.!

ಬೆಂಗಳೂರು : ಸಿಲಿಂಡರ್ ಸ್ಪೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ಇಂದು ಮನೆಯಲ್ಲಿ ಬೆಳಗ್ಗೆ ತಿಂಡಿ ತಯಾರಿಸುವಾಗ ಸಿಲಿಂಡರ್ ಸ್ಪೋಟಗೊಂಡಿದೆ ಎಂದು Read more…

BREAKING : ಜಮ್ಮ -ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಎನ್ ಕೌಂಟರ್ ; 6 ಮಂದಿ ಉಗ್ರರು ಉಡೀಸ್..!

ನವದೆಹಲಿ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಆರು ಉಗ್ರರನ್ನು ಹತ್ಯೆಗೈದಿದ್ದು, ಕಾರ್ಯಾಚರಣೆ ಪ್ರಾರಂಭವಾದ 24 ಗಂಟೆಗಳ ನಂತರ ಭಾನುವಾರ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ; ರಹಸ್ಯ ಮೀಟಿಂಗ್; ಆಡಿಯೋ ವೈರಲ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರ ನಡುವೆ ನಡೆದಿತ್ತು ಎನ್ನಲಾದ ರಹಸ್ಯ ಸಭೆ, ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೂ Read more…

ಉದ್ಯೋಗ ವಾರ್ತೆ ; ಸಶಸ್ತ್ರ ಪಡೆಗಳಲ್ಲಿ 450 ‘ಮೆಡಿಕಲ್ ಆಫೀಸರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (ಎಎಫ್ಎಂಎಸ್) ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ Read more…

OMG : ‘ಪಿಎಂ ಆವಾಸ್’ ಯೋಜನೆಯ ಹಣ ಪಡೆದು ಪ್ರೇಮಿಗಳ ಜೊತೆ ಓಡಿ ಹೋದ 11 ಮಂದಿ ಮಹಿಳೆಯರು..!

ನವದೆಹಲಿ: ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಶಾಶ್ವತ ಮನೆ ನಿರ್ಮಿಸಲು ನೆರವು ನೀಡುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಯೋಜನೆಯನ್ನು ಉತ್ತರ ಪ್ರದೇಶದ Read more…

WATCH VIDEO : ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ನೀರಿನ ಟ್ಯಾಂಕರ್ ಹರಿಸಿ ಹತ್ಯೆ ; ಶಾಕಿಂಗ್ ದೃಶ್ಯ ಸೆರೆ

ನವದೆಹಲಿ : ನೀರು ಚಿಮುಕಿಸುವ ಗಲಾಟೆಯು ಯುವಕನ ದುರಂತ ಸಾವಿಗೆ ಕಾರಣವಾಯಿತು. ಬೇಕಂತಲೇ ಯುವಕನ ಮೇಲೆ ಚಾಲಕ ನೀರಿನ ಟ್ಯಾಂಕರ್ ಹರಿಸಿದ್ದು, ಬೆಚ್ಚಿ ಬೀಳಿಸುವ ದೃಶ್ಯ ಸೆರೆಯಾಗಿದೆ. ಕ್ಷುಲ್ಲಕ Read more…

BIG NEWS : ರಾಜ್ಯದಲ್ಲಿ ಮಹಾಮಾರಿ ‘ಡೆಂಗ್ಯೂ’ ಆತಂಕ ; 7 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ..!

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ 159 ಜನರಲ್ಲಿ ಸೋಂಕು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 95 ಪ್ರಕರಣಗಳು Read more…

BIG NEWS: ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಕೇಸ್: ಅಸಹಜ ಸಾವು ದೂರು ದಾಖಲು

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಎಂದು ಸಹೋದರ ದೂರು ದಾಖಲಿಸಿದ್ದಾರೆ. ಬಿ.ಸಿ.ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ವಿಷ ಸೇವಿಸಿ Read more…

BIG NEWS : ಆಮ್ಲ ಮಳೆ ಎಂದರೇನು ? ಇದು ಹೇಗೆ ಸಂಭವಿಸುತ್ತದೆ ತಿಳಿಯಿರಿ |Acid Rain

ನವದೆಹಲಿ : ಆಮ್ಲ ಮಳೆಯು ಮಳೆ ಅಥವಾ ಅಸಾಧಾರಣವಾಗಿ ಆಮ್ಲೀಯವಾಗಿರುವ ಯಾವುದೇ ರೀತಿಯ ಮಳೆಯಾಗಿದೆ , ಅಂದರೆ ಅದು ಎತ್ತರದ ಹೈಡ್ರೋಜನ್ ಅಯಾನುಗಳನ್ನು (ಕಡಿಮೆ pH ) ಹೊಂದಿದೆ. Read more…

ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 Read more…

SHOCKING : ವಿಷಕಾರಿ ಹಾವನ್ನು ಕಚ್ಚಿ ತಿಂದು ವಿಕೃತಿ ಮೆರೆದ ಭೂಪ ; ವಿಡಿಯೋ ವೈರಲ್

ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಗಂಗಾ ಪ್ರಸಾದ್ ಎಂಬ ಡಕಾಯಿತ ಜೀವಂತ ಹಾವನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಉತ್ತರ ಪ್ರದೇಶದ ಫತೇಪುರದಲ್ಲಿ ಈ ಘಟನೆ Read more…

ಯಜಮಾನಿಯರಿಗೆ ಗುಡ್ ನ್ಯೂಸ್ ; ಇಂದು ಅಥವಾ ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ..!

ಬೆಂಗಳೂರು : ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ Read more…

KRS ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನಿಕರಣ ಕಾಮಗಾರಿ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಜುಲೈ 10ರಿಂದ ನಾಲೆಗಳಿಗೆ ನೀರು ಹರಿಯುವ Read more…

ಸಾರ್ವಜನಿಕರೇ ‘ಡೆಂಗ್ಯೂ’ ಬಗ್ಗೆ ಆತಂಕ ಬೇಡ, ಇರಲಿ ಈ ಎಚ್ಚರ..!

ಬೆಂಗಳೂರು : ಆರೋಗ್ಯ ಇಲಾಖೆಯು ಜನರಲ್ಲಿ ಡೆಂಘಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಇಜಿಪ್ತಿ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶಪಡಿಸುವ Read more…

ಪ್ರೀತಿಸುವಂತೆ ಯುವಕನ ಗಂಟುಬಿದ್ದ ಬಾಲಕಿ; ನಿರಾಕರಿಸಿದ್ದಕ್ಕೆ 3 ವರ್ಷದ ಮಗು ಹತ್ಯೆಗೈದು ಜೈಲು ಪಾಲು…!

ತನ್ನನ್ನು ಪ್ರೀತಿಸುವಂತೆ ಸಮೀಪದ ಬಂಧುವನ್ನು ಪದೇ ಪದೇ ಪೀಡಿಸುತ್ತಿದ್ದ 16 ವರ್ಷದ ಬಾಲಕಿಯೊಬ್ಬಳು ಆತ ಅದನ್ನು ನಿರಾಕರಿಸಿದನೆಂಬ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಮೂರು ವರ್ಷದ ಮಗುವನ್ನು ಕೊಂದಿರುವ ಆಘಾತಕಾರಿ Read more…

LKG, UKG, 1ನೇ ತರಗತಿ ದಾಖಲಾತಿಗೆ ವಯೋಮಿತಿ ನಿಗದಿ ; ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : LKG, UKG ಮತ್ತು 1ನೇ ತರಗತಿಗೆ ಮಕ್ಕಳ ಶಾಲಾ ಪ್ರವೇಶ ದಾಖಲಾತಿಗೆ ಅರ್ಹ ಗರಿಷ್ಟ ವಯೋಮಾನವನ್ನು ಪರಿಷ್ಕರಿಸುವ ಬಗ್ಗೆ ಇತ್ತೀಚೆಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಪೋಷಕರ Read more…

BIG NEWS: ಕಾರು-ಆಟೋ ಭೀಕರ ಅಪಘಾತ: 6 ಜನರು ದುರ್ಮರಣ

ಪಾಟ್ನಾ: ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಬೆಗುಸರಾಯ್ ನಲ್ಲಿ ನಡೆದಿದೆ. ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ Read more…

BREAKING NEWS: ಬಿಎಂಟಿಸಿ ಬಸ್ ನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಪ್ರಯಾಣಿಕರನ್ನು ಹೊತ್ತು Read more…

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್; ಆರೋಪಿಗಳ ವಾಹನಗಳ ಬಗ್ಗೆ RTOಗೆ ಪತ್ರ ಬರೆದ ಪೊಲೀಸರು

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೊಲೆ ವೇಳೆ ಆರೋಪಿಗಳು ಬಳಸಿದ್ದ ವಾಹನಗಳನ್ನು ಪೊಲೀಸರು Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಪಕ್ಕದ ಹಳ್ಳಕ್ಕೆ ಬಿದ್ದ ಕಾರು

ಚಿತ್ರದುರ್ಗದಿಂದ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಕಾರಣಕ್ಕೆ ಸೇತುವೆ ಪಕ್ಕದ ಹಳ್ಳಕ್ಕೆ ಬಿದ್ದಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಮಹಿಳೆಯರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Tipy, triky a užitečné články pro život: objevte nové kuchařské recepty, zahradní rady a mnoho dalšího! Jak pomocí dostupných nástrojů pochopit, jaká Dieta Kim Protasov: Co to Bobulový detox: Co se stane, když budete Jak chutná melounová nálada: Rusové pojmenovali zdravé Tajemství snídaně, Osvežující Jak vybrat jahody bez dusičnanů: rady od Získejte ty nejlepší tipy a triky pro domácnost, kuchařství a zahradničení! Naše stránka nabízí širokou škálu užitečných článků a návodů, které vám pomohou v každodenním životě. Pokud rádi vaříte, naučte se nové recepty a triky, jak ušetřit čas a energii v kuchyni. Pro milovníky zahrádkáření, zde najdete užitečné rady a tipy pro pěstování zeleniny, ovoce a bylin. Nechte se inspirovat a zjistěte, jak si užít plody své práce ve vaší zahradě!