alex Certify Latest News | Kannada Dunia | Kannada News | Karnataka News | India News - Part 244
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 4 ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ಜನತೆ ಗಮನಕ್ಕೆ , ನಾಳೆಯಿಂದ (ಅ.27 ರಿಂದ ಅ.30) ರವರೆಗೆ ನಾಲ್ಕು ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ವಿದ್ಯುತ್ ವ್ಯತ್ಯಯವಾಗುವ Read more…

BIG NEWS: ನಮ್ಮ ಅಭ್ಯರ್ಥಿಯನ್ನೇ ಹೈಜಾಕ್ ಮಾಡಿ ಟಿಕೆಟ್ ನೀಡಿದ್ದಾರೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆ ಕಾಂಗ್ರೆಸ್ ಟಿಕೆಟ್ ನೀಡಿರುವ ವಿಚಾರವಾಗಿ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ ಚುನಾವಣೆಗೆ ನಿಲ್ಲಿಸಲು ಅಭ್ಯರ್ಥಿಗಳೂ ಇಲ್ಲದೇ ನಮ್ಮ ಅಭ್ಯರ್ಥಿಯನ್ನು Read more…

ಪದವೀಧರರಿಗೆ ಗುಡ್ ನ್ಯೂಸ್ : ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ |Union Bank

ನೀವು ಬ್ಯಾಂಕ್ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದೀರಾ? ನೀವು ವರ್ಷಗಳಿಂದ ಬ್ಯಾಂಕ್ ಉದ್ಯೋಗಗಳಿಗೆ ತಯಾರಿ ನಡೆಸುತ್ತಿದ್ದೀರಾ?ಬ್ಯಾಂಕ್ ಕೆಲಸ ಪಡೆಯುವುದು ನಿಮ್ಮ ಗುರಿಯೇ? ಕೆಲಸ ಸಿಗದಿರುವ ಬಗ್ಗೆ ನೀವು ಚಿಂತಿತರಾಗಿದ್ದೀರಾ? ಕೆಲಸ ಹುಡುಕಿ Read more…

SHOCKING : ಲೈಫು ಇಷ್ಟೇನೆ..! ಸ್ನೇಹಿತರ ಎದುರೇ ಹೃದಯಾಘಾತದಿಂದ ಕುಸಿದು ಬಿದ್ದು ಯುವಕ ಸಾವು |Video Viral

ಮನುಷ್ಯನ ಜೀವನವೇ ಹಾಗೆ..! ಯಾವಾಗ ಏನು ಬೇಕಾದರೂ ಆಗಬಹುದು..! ಗಟ್ಟಿ ಮುಟ್ಟಾಗಿರುವ ವ್ಯಕ್ತಿಗೆ ಯಾವ ಕ್ಷಣದಲ್ಲಾದರೂ ಸಾವು ಸಂಭವಿಸಬಹುದು. ಆನ್ ಲೈನ್ ನಲ್ಲಂತೂ ಹೃದಯಾಘಾತದ ಹಲವು ವಿಡಿಯೋಗಳನ್ನು ನೀವು Read more…

ಪತ್ನಿ ಚುಡಾಯಿಸಿದ್ದಕ್ಕೆ ಯುವಕನನ್ನು ಇರಿದು ಕೊಂದ ಪತಿ

ಕೋಲಾರ: ಪದೇ ಪದೇ ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಪತಿಯೊಬ್ಬ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಜಮಾಲ್ ಷಾ ನಗರದಲ್ಲಿ ನಡೆದಿದೆ. 25 ವರ್ಷದ ರೋಹಿದ್ ಅಲಿಯಾಸ್ ಅರ್ಬಾಜ್ ಕೊಲೆಯಾದ Read more…

ಹೈನುಗಾರಿಕೆ ಮಾಡುವ ರೈತರಿಗೆ ಮಹತ್ವದ ಮುಖ್ಯ ಮಾಹಿತಿ , ಈ ರೀತಿ ಹೆಚ್ಚು ಲಾಭ ಗಳಿಸಿ.!

ಬೆಂಗಳೂರು : : ಉತ್ತಮ ಗುಣಮಟ್ಟದ ಮೇವುನ್ನು ಜಾನುವಾರುಗಳಿಗೆ ನೀಡುವುದರಿಂದ ಹಾಲು ಉತ್ಪಾದನೆ ಹೆಚ್ಚಾಗಲಿದ್ದು,ಇದರಿಂದ ರೈತರ ಆದಾಯವೂ ಕೂಡ ಅಧಿಕವಾಗಲಿದೆ ಎಂದು ಬೀದರ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ Read more…

ಕ್ಷೌರಿಕನ ಬಳಿ ಶೇವಿಂಗ್ ಮಾಡಿಸಿಕೊಂಡು ಸಂಕಷ್ಟ ಆಲಿಸಿದ ರಾಹುಲ್ ಗಾಂಧಿ : ವಿಡಿಯೋ ವೈರಲ್.!

ನವದೆಹಲಿ : ರಾಹುಲ್ ಗಾಂಧಿ ಟ್ವೀಟ್ ಮಾಡಿರುವ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಕ್ಷೌರಿಕನ ಬಳಿ ಹೋದ ರಾಹುಲ್ ಗಾಂಧಿ ಗಡ್ಡ ಶೇವ್ ಮಾಡಿಸಿಕೊಂಡು ಕ್ಷೌರಿಕನ ಸಂಕಷ್ಟ ಆಲಿಸಿದ್ದಾರೆ. Read more…

ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯ ಕೊಲೆಗೈದ ಪತ್ನಿ: ಮಹಿಳೆ ಸೇರಿ ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯನ್ನು ಕೊಲೆ ಮಾಡಿ ಏನೂ ಗೊತ್ತಿಲ್ಲ ಎಂಬಂತೆ ನಾಟಕವಾಡಿದ್ದ ಪತ್ನಿ ಸೇರಿ ಐವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿ Read more…

BIG NEWS : ಗ್ಯಾಂಗ್ ಸ್ಟರ್ ‘ಲಾರೆನ್ಸ್ ಬಿಷ್ಣೋಯ್’ ಸಂದರ್ಶನ ಪ್ರಕರಣ: 7 ಪೊಲೀಸರ ಅಮಾನತು.!

ನವದೆಹಲಿ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ 2022 ರಲ್ಲಿ ಜೈಲಿನಿಂದ ಸಂದರ್ಶನ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರ ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಅಜಾಗರೂಕತೆ ಮತ್ತು ಸಂಪೂರ್ಣ ನಿರ್ಲಕ್ಷ್ಯಕ್ಕಾಗಿ Read more…

BREAKING : ಬೆಂಗಳೂರಿನ ಇಬ್ಬರು ಯುವಕರು ಕುಂದಾಪುರ ಬೀಚ್’ನಲ್ಲಿ ಮುಳುಗಿ ಸಾವು

ಬೆಂಗಳೂರು : ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ನಡೆದಿದೆ. ಬೀಜಾಡಿಯ ರೆಸಾರ್ಟ್ ನಲ್ಲಿ ತಂಗಿದ್ದ ಯುವಕರ ಗುಂಪು ಮರುದಿನ ಬೀಜಾಡಿ Read more…

ಕುಟುಂಬದವರನ್ನು ಅಧಿಕಾರಕ್ಕೆ ತರಲು HDD ಕುಟುಂಬ ಒಂದೊಂದು ನರಬಲಿ ಪಡೆಯುತ್ತೆ: ನಿಖಿಲ್ ಅಲ್ಲ, HDK ನಿಂತರೂ ಏನೂ ಮಾಡೋಕಾಗಲ್ಲ: ಶಿವರಾಮೇಗೌಡ ವಾಗ್ದಾಳಿ

ಮಂಡ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಕುಟುಂಬದವರನ್ನು ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರಬಲಿ ಕೊಡುತ್ತೆ ಎಂದು Read more…

BREAKING : ಹರಿಯಾಣದಲ್ಲಿ ಘೋರ ದುರಂತ : ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ..!

ನವದೆಹಲಿ: ಹರಿಯಾಣದ ಗುರುಗ್ರಾಮದ ಸರಸ್ವತಿ ಎನ್ಕ್ಲೇವ್ನಲ್ಲಿರುವ ಮನೆಯಲ್ಲಿ ರಿ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಎಲ್ಲರೂ ಮೂಲತಃ ಬಿಹಾರ ಮೂಲದವರು. ಶನಿವಾರ ಮುಂಜಾನೆ 12:15 ರ Read more…

BREAKING : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 23 ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ನವದೆಹಲಿ: ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯ ನಂತರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಕಾಂಗ್ರೆಸ್ ಮತ್ತು ಶಿವಸೇನೆ Read more…

BREAKING : ತಿರುಪತಿಯ ಎರಡು ಪ್ರಮುಖ ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ |Bomb Threat

ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್ ಗಳಿಗೆ ಶನಿವಾರ ಮತ್ತೆ ಬಾಂಬ್ ಬೆದರಿಕೆಗಳು ಬಂದಿವೆ. ಮಾದಕವಸ್ತು ನಿಯಂತ್ರಣ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಮಾದಕವಸ್ತು ಕಳ್ಳಸಾಗಣೆ Read more…

BREAKING NEWS: ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಸಿಎಂ ಸಕ್ಸಸ್

ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಯಾಸೀರ್ ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಸಾರಿದ್ದ ಅಜ್ಜಂಪೀರ್ ಖಾದ್ರಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ Read more…

BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ ಹೊರಡಿಸಿದೆ. ಹೌದು, ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು Read more…

BREAKING : ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ , ಓರ್ವ ಪ್ರಯಾಣಿಕ ಸಜೀವ ದಹನ..!

ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಪ್ರಯಾಣಿಕ ಸಜೀವವಾಗಿ ದಹನಗೊಂಡಿದ್ದಾನೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ ಗೆ ಏಕಾಏಕಿ ಬೆಂಕಿ Read more…

‘ಭಾರತೀಯ ಸೇನೆ , ಪಾಕಿಸ್ತಾನ ಸೇನೆ’ ಎರಡೂ ಒಂದೇ’: ವಿವಾದ ಸೃಷ್ಟಿಸಿದ ನಟಿ ಸಾಯಿ ಪಲ್ಲವಿ ಹೇಳಿಕೆ..!

ಭಾರತೀಯ ಸೇನೆಯ ಬಗ್ಗೆ ನಟಿ ಸಾಯಿ ಪಲ್ಲವಿ ಶಾಕಿಂಗ್ ಹೇಳಿಕೆ ನೀಡಿದ್ದು, ‘ರಾಮಾಯಣ’ ಚಿತ್ರ ವಿವಾದದ ಸುಳಿಯಲ್ಲಿದೆ.ಸಂದರ್ಶನವೊಂದರಲ್ಲಿ, ಸಾಯಿ ‘ಭಾರತೀಯ ಸೇನೆ ಮತ್ತು ಪಾಕಿಸ್ತಾನ ಸೇನೆ ಎರಡೂ ಒಂದೇ’ Read more…

ಮೊಬೈಲ್ ಕದಿಯಲು ಯತ್ನಿಸಿದ ಯುವಕನನ್ನು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ಮೀರತ್: ಮೊಬೈಲ್ ಕದಿಯಲು ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಮಹಿಳೆ ಹಾಗೂ ಸ್ಥಳೀಯರು ಹಿಡಿದು ವಿವಸ್ತ್ರಗೊಳಿಸಿ, ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. ಜನಸಂದಣಿಯಿಂದ ಕೂಡಿದ್ದ ಮಾರ್ಕೆಟ್ ನಲ್ಲಿ Read more…

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ರಾಜ್ಯ ಸರ್ಕಾರದಿಂದ ಖಾಲಿ ಇರುವ 2 ಲಕ್ಷ ಹುದ್ದೆಗಳ ಭರ್ತಿ.!

ಕಲಬುರಗಿ : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ರಾಜ್ಯ ಸರ್ಕಾರ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಿದೆ. ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ Read more…

HMT ವಶದಲ್ಲಿದ್ದ ಪೀಣ್ಯದ 5 ಎಕರೆ ಭೂಮಿ ಮರುವಶಕ್ಕೆ ಪಡೆದ ಅರಣ್ಯ ಇಲಾಖೆ: ಲಾಲ್ ಬಾಗ್, ಕಬ್ಬನ್ ಪಾರ್ಕ್ ರೀತಿಯಲ್ಲಿ ಬೃಹತ್ ವೃಕ್ಷೋದ್ಯಾನ ನಿರ್ಮಿಸುವ ಚಿಂತನೆ

ಬೆಂಗಳೂರು: ಪೀಣ್ಯ ಪ್ಲಾಂಟೇಷನ್ ನಲ್ಲಿ ಹೆಚ್.ಎಂ.ಟಿ ವಶದಲ್ಲಿದ್ದ 5 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಮರು ವಶಪಡಿಸಿಕೊಂಡಿದೆ. ಪೀಣ್ಯ ಪ್ಲಾಂಟೇಷನ್ ನಲ್ಲಿ ಲಾಲ್ ಬಾಗ್ ರೀತಿಯಲ್ಲಿ ಬೃಹತ್ ಉದ್ಯಾನವನ Read more…

BREAKING : ‘ಬಾಬಾ ಸಿದ್ದಿಕಿ’ ಕೊಲೆ ಕೇಸ್ : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್’ ನ ಪ್ರಮುಖ ಶೂಟರ್ ಅರೆಸ್ಟ್

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಗೆ ಸಂಬಂಧಿಸಿದ ಲಾರೆನ್ಸ್ Read more…

‘BPL’ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್ : ಉಚಿತ ‘ಟಿವಿ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ Read more…

ನಾಯಿ ವಿಚಾರಕ್ಕೆ ಕಿರಿಕ್ : ವೃದ್ದ ದಂಪತಿಗಳ ಮೇಲೆ ಹಲ್ಲೆ ಮಾಡಿದ ಯುವತಿಯರು |video

ನೋಯ್ಡಾ : ನೋಯ್ಡಾದ ಸೊಸೈಟಿಯೊಂದರಲ್ಲಿ ಗುರುವಾರ ರಾತ್ರಿ ಕಾಂಪೌಂಡ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ದಂಪತಿಗೆ ಇಬ್ಬರು ಮಹಿಳೆಯರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಯುವತಿಯರು ನಾಯಿಯನ್ನು ವಾಕಿಂಗ್ Read more…

BIG NEWS: ಲೀಸ್, ಬಾಡಿಗೆ ಉದ್ದೇಶದಿಂದ ಮನೆ ಖರೀದಿಸಿದರೆ ಗ್ರಾಹಕರಾಗಲ್ಲ: ಗ್ರಾಹಕ ಆಯೋಗ ಮಹತ್ವದ ತೀರ್ಪು

ಬಾಡಿಗೆ, ಲೀಸ್ ಗೆ ನೀಡುವ ಉದ್ದೇಶದಿಂದ ಮನೆ ಖರೀದಿಸಿದರೆ ಗ್ರಾಹಕರಾಗುವುದಿಲ್ಲ. ಅದು ಲಾಭದಾಯಕ ಹೂಡಿಕೆಯ ವಾಣಿಜ್ಯ ವಹಿವಾಟು ಅಷ್ಟೇ. ಅದರಲ್ಲಿ ಗ್ರಾಹಕರ ಪ್ರಶ್ನೆ ಇಲ್ಲ ಎಂದು ರಾಷ್ಟ್ರೀಯ ಗ್ರಾಹಕರ Read more…

BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಭೇಟಿ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿಗಳು ಭೇಟಿ ನೀಡಿದ್ದು, ಈ ವೇಳೆ Read more…

ಇಷ್ಟೆಲ್ಲಾ ʼಆರೋಗ್ಯʼ ಪ್ರಯೋಜನ ನೀಡುತ್ತೆ ಪ್ರತಿದಿನ ಮಾಡುವ 60 ನಿಮಿಷದ ‌ʼಬ್ರಿಸ್ಕ್‌ ವಾಕ್ʼ

ಕಛೇರಿಯಲ್ಲಿ ಹೆಚ್ಚು ಸಮಯ ಕೆಲಸ ಮಾಡುವಾಗ, ಬಹುತೇಕರು ಹೆಚ್ಚಿನ ದೈಹಿಕ ಚಟುವಟಿಕೆಗಳಿಲ್ಲದೆ ಜಡತ್ವದ ಸ್ಥಿತಿ ಅನುಭವಿಸುತ್ತಾರೆ. ತಿರುಗಾಡಲು ಹೆಚ್ಚಿನ ಅವಕಾಶವಿಲ್ಲದೆ ನಿರಂತರವಾಗಿ ಟೈಪ್ ಮಾಡುತ್ತಾರೆ. ಆದಾಗ್ಯೂ, ಕಡಿಮೆ ದೈಹಿಕ Read more…

BREAKING : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ 100 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ..!

ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್’ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದು, 106 Read more…

BIG NEWS: ಸೈಟ್ ತೋರಿಸುವುದಾಗಿ ಹೇಳಿ ಬಿಲ್ಡರ್ ನಿಂದ ಮಹಿಳೆಗೆ ಲೈಂಗಿಕ ಕಿರುಕುಳ: FIR ದಾಖಲು

ಮಂಗಳೂರು: ಸೈಟ್ ತೋರಿಸುವುದಾಗಿ ಹೇಳಿ ಮಹಿಳೆ ಕರೆದೊಯ್ದ ಬಿಲ್ಡರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರು ಆಧರಿಸಿ ಮಂಗಳೂರಿನ ಬಿಲ್ಡರ್ ರಶೀದ್ ವಿರುದ್ಧ ಎಫ್ Read more…

ನಾಮಪತ್ರ ಸಲ್ಲಿಕೆ ಮುಕ್ತಾಯ: ರಂಗೇರಿದ ಉಪ ಚುನಾವಣೆ ಅಖಾಡ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಅ. 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ. 30 ನಾಮಪತ್ರ ವಾಪಸ್ ಪಡೆಯಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...