alex Certify Latest News | Kannada Dunia | Kannada News | Karnataka News | India News - Part 245
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಪತ್ರ ಸಲ್ಲಿಕೆ ಮುಕ್ತಾಯ: ರಂಗೇರಿದ ಉಪ ಚುನಾವಣೆ ಅಖಾಡ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಅ. 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ. 30 ನಾಮಪತ್ರ ವಾಪಸ್ ಪಡೆಯಲು Read more…

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ-ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ Read more…

ಪಿಜಿ ಆಯುಷ್ ಕೋರ್ಸ್ ಪ್ರವೇಶ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅ. 28 ರಿಂದ ದಾಖಲೆ ಪರಿಶೀಲನೆ

PGAYUSH- 24 ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅ.28ರಿಂದ 30ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯಲಿದೆ. BNYS ನ ಎಲ್ಲ rankನ ಅಭ್ಯರ್ಥಿಗಳಿಗೆ Read more…

‘ಡಿಜಿಟಲ್ ಅರೆಸ್ಟ್’ ಹಗರಣ ಅಂದ್ರೆ ಏನು….? ಮಿಸ್ ಮಾಡ್ದೇ ಈ ವಿಡಿಯೋ ನೋಡಿ |Video

ಸೈಬರ್ ಅಪರಾಧಿಗಳು ಹೊಸ ತಂತ್ರಗಳ ಮೂಲಕ ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದ್ದಾರೆ. ಇಲ್ಲಿಯವರೆಗೆ ಬ್ಯಾಂಕ್ ಕರೆಗಳು, ಲಾಟರಿ ಕರೆಗಳು ಮತ್ತು ನಕಲಿ ಫೇಸ್ಬುಕ್ ಐಡಿಗಳ ಮೂಲಕ ಮೋಸ ಮಾಡುತ್ತಿದ್ದ ವಂಚಕರು Read more…

ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ; ಇನ್ನು ಆ ಪಕ್ಷದ ಉಳಿದವರಲ್ಲಿ ಪ್ರಾಮಾಣಿಕತೆ ಸಾಧ್ಯವೇ? ಕೇಂದ್ರ ಸಚಿವರ ಪ್ರಶ್ನೆ

ಹುಬ್ಬಳ್ಳಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಭ್ರಷ್ಟಚಾರ ಎನ್ನುವುದು ಕಾಂಗ್ರೆಸ್ ರಕ್ತದಲ್ಲಿಯೇ ಇದೆ Read more…

‘ಕಿತ್ತೂರು ರಾಣಿ’ ಚೆನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲು ಆದೇಶಿಸಿದ್ದು ನಾವೇ : CM ಸಿದ್ದರಾಮಯ್ಯ

ಬೆಂಗಳೂರು : ಕಿತ್ತೂರು ರಾಣಿ ಚೆನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲ ಬಾರಿಗೆ ಆದೇಶಿಸಿದವರು ನಾವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಿತ್ತೂರು ರಾಣಿ ಚೆನ್ನಮ್ಮಾಜಿಯವರ ವಿಜಯೋತ್ಸವದ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಸೀಲ್ಡ್ ಮಾಡಲಾದ ಬಿಯರ್ ಬಾಟಲಿಯೊಳಗೆ ಹಲ್ಲಿ ಪತ್ತೆ | ವಿಡಿಯೋ ವೈರಲ್

ತೆಲಂಗಾಣದ ವಿಕಾರಾಬಾದ್‌ನಲ್ಲಿ ಸೀಲ್ಡ್ ಮಾಡಿದ ಬಡ್‌ ವೈಸರ್ ಬಿಯರ್ ಬಾಟಲಿಯೊಳಗೆ ಹಲ್ಲಿ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಅಕ್ಟೋಬರ್ 25 ರಂದು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದ Read more…

ತೆಲುಗು ಚಿತ್ರದಲ್ಲಿ ‘ವಿಲನ್’ ಪಾತ್ರ ಮಾಡಿದ ಸ್ಯಾಂಡಲ್’ವುಡ್ ನಟನ ಕೆನ್ನೆಗೆ ಬಾರಿಸಿದ ಮಹಿಳೆ |VIDEO VIRAL

ಸಿನಿಮಾವನ್ನು ಸಿನಿಮಾ ತರಹನೇ ನೋಡಬೇಕು..! ಆದರೆ ಮಹಿಳೆಯೊಬ್ಬಳು ಸಿನಿಮಾ ವೀಕ್ಷಿಸಿ ‘ವಿಲನ್’ ಪಾತ್ರ ಮಾಡಿದ ಖಳನಟನ ಕಪಾಳಕ್ಕೆ ಬಾರಿಸಿದ ಘಟನೆ ನಡೆದಿದೆ. ಸದ್ಯ, ಈ ವಿಡಿಯೋ ವೈರಲ್ ಆಗಿದೆ. Read more…

BIG NEWS: ವರದಿಗಾರಿಕೆ ಮಾಡಲು ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ: ಸಿಜೆಐ ಡಿ.ವೈ. ಚಂದ್ರಚೂಡ್

ನವದೆಹಲಿ: ಸುಪ್ರೀಂ ಕೋರ್ಟ್ ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ಸಿಜೆಐ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್ Read more…

ಸೇಡಿಗೆ ಸೇಡು : ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ಏರ್ ಸ್ಟ್ರೈಕ್ |Video

ಇಸ್ರೇಲ್ ಶನಿವಾರ ಇರಾನ್ ಮೇಲೆ ನೇರ ವೈಮಾನಿಕ ದಾಳಿ ನಡೆಸಿದೆ. ಟೆಹ್ರಾನ್ ಸೇರಿದಂತೆ ಹಲವಾರು ನಗರಗಳಲ್ಲಿನ ಇರಾನ್ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ. ಇಸ್ರೇಲ್ Read more…

‘ಪೂರೀ ದುನಿಯಾ ಇಸ್ಲಾಂ ನಾ ಕಬುಲ್ ಕರ್ಲೆ ತೋ ಮೇರಾ…..’: ಪಪ್ಪು ಯಾದವ್ ವಿವಾದಾತ್ಮಕ ಹಳೆ ವಿಡಿಯೋ ಮತ್ತೆ ವೈರಲ್ |Video

ನವದೆಹಲಿ: ತಮ್ಮ ಹೇಳಿಕೆಗಳಿಂದ ವಿವಾದ ಸೃಷ್ಟಿಸುವ ಪೂರ್ಣಿಯಾ ಸಂಸದ ಪಪ್ಪು ಯಾದವ್ ಮತ್ತೊಮ್ಮೆ ವಿವಾದಾತ್ಮಕ ಭಾಷಣ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಪಪ್ಪು ಯಾದವ್ ಮುಸ್ಲಿಂ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡುತ್ತಿರುವ Read more…

ALERT : ಈ ಬ್ಲಡ್ ಗ್ರೂಪಿನವರಿಗೆ ‘ಬ್ರೈನ್ ಸ್ಟ್ರೋಕ್’ ಅಪಾಯ ಹೆಚ್ಚು : ಸಂಶೋಧನೆಯಲ್ಲಿ ಶಾಕಿಂಗ್ ವಿಚಾರ ಬಯಲು..!

ಮೆದುಳಿನಲ್ಲಿ ರಕ್ತ ಪರಿಚಲನೆ ಸರಿಯಾಗಿಲ್ಲದಿದ್ದಾಗ ಅಥವಾ ಆಂತರಿಕ ರಕ್ತಸ್ರಾವವಾದಾಗ ಪಾರ್ಶ್ವವಾಯು ಸಂಭವಿಸುತ್ತದೆ. ಇದರಲ್ಲಿ, ಮೆದುಳಿನ ಕೋಶಗಳು ಒಡೆಯುತ್ತವೆ ಅಥವಾ ಸಾಯಲು ಪ್ರಾರಂಭಿಸುತ್ತವೆ, ಇದು ಶಾಶ್ವತ ಮೆದುಳಿನ ಹಾನಿ, ದೀರ್ಘಕಾಲದ Read more…

SHOCKING: ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಯುವಕನ ಹೊಸಕಿ ಹಾಕಿದ ಕಾಡಾನೆ

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 23 ವರ್ಷದ ಯುವಕನೊಬ್ಬ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾನೆ. ಗಡ್ಚಿರೋಲಿಯ ಅರಣ್ಯದಲ್ಲಿ ಗುರುವಾರ ಈ ಘಟನೆ ನಡೆದಿದೆ. ಚಂದ್ರಾಪುರ ಜಿಲ್ಲೆಯ ನವೇಗಾಂವ್‌ನ ಶಶಿಕಾಂತ್ Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 50,000 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ |RRB Recruitment 2024

ಭಾರತೀಯ ರೈಲ್ವೆ ಒಂದು ನಿರ್ಣಾಯಕ ಸಾರಿಗೆ ವಿಧಾನ ಮಾತ್ರವಲ್ಲ, ದೇಶದ ಅತಿದೊಡ್ಡ ಉದ್ಯೋಗದಾತರಲ್ಲಿ ಒಂದಾಗಿದೆ. ಆದ್ದರಿಂದ ಅದರ ಕಾರ್ಯಾಚರಣೆಯ ದಕ್ಷತೆಯನ್ನು ಕಾಪಾಡಿಕೊಳ್ಳಲು ಮತ್ತು ಬೆಳೆಯುತ್ತಿರುವ ಪ್ರಯಾಣಿಕರ ನೆಲೆಯ ಬೇಡಿಕೆಯನ್ನು Read more…

ಕೋರ್ಟ್ ಶಿಕ್ಷೆ ವಿಧಿಸುತ್ತಿದ್ದಂತೆ ಕೊನೆಯುಸಿರೆಳೆದ ಅಪರಾಧಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣದಲ್ಲಿ 5 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬರು ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ Read more…

ನಾಳೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು Read more…

Video: ರಾಷ್ಟ್ರಗೀತೆ ಆರಂಭವಾಗುತ್ತಿದ್ದಂತೆ ಕೆಲಸ ನಿಲ್ಲಿಸಿ ಗೌರವ ಸಲ್ಲಿಸಿದ ಪೇಂಟರ್; ಇದು ನಿಜವಾದ ʼದೇಶಭಕ್ತಿʼ ಎಂದ ನೆಟ್ಟಿಗರು

ರಾಷ್ಟ್ರಗೀತೆ ಆರಂಭವಾಗುತ್ತಿದ್ದಂತೆ ಮನೆಯೊಂದಕ್ಕೆ ಬಣ್ಣ ಬಳಿಯುತ್ತಿದ್ದ ಪೇಂಟರ್‌, ತನ್ನ ಕೆಲಸ ನಿಲ್ಲಿಸಿ ಅಚಲ ಗೌರವವನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಕಿಟಕಿಯ ಅಂಚಿನಲ್ಲಿ ಚಲನರಹಿತವಾಗಿ ನಿಂತಿರುವ ವ್ಯಕ್ತಿಯನ್ನು Read more…

‘ದೀಪಾವಳಿ’ ಹಬ್ಬಕ್ಕೆ ಪಟಾಕಿ ಸಿಡಿಸಲು ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ Read more…

BREAKING: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದಿಂದ ಪದೇ ಪದೇ ಸುಳ್ಳು ಆರೋಪ: ಭಾರತ ತಿರುಗೇಟು

ನವದೆಹಲಿ: ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ವಿಷಯ ಪ್ರಸ್ತಾಪಿಸಿ ಪಾಕಿಸ್ತಾನ ಟೀಕೆ, ಆರೋಪ ಮಾಡಿರುವುದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಪದೇ ಪದೇ ಟೀಕೆ ಮಾಡುತ್ತಿದೆ. ಪ್ರಚೋದನಕಾರಿ Read more…

ಸಚಿವ ಸೋಮಣ್ಣಗೆ ರಿಲೀಫ್: ಅಕ್ರಮ ಆಸ್ತಿ ಗಳಿಕೆ ಕೇಸ್ ವಜಾ

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ಸೋಮಣ್ಣ ವಿರುದ್ಧದ ಆಕ್ರಮ ಆಸ್ತಿ ಪ್ರಕರಣದ ಅರ್ಜಿಯನ್ನು ಕೋರ್ಟ್ Read more…

ರಾಜ್ಯ ಸರ್ಕಾರದಿಂದ SC/ST ಸಮುದಾಯದ ಪತ್ರಕರ್ತರಿಗೆ ಗುಡ್ ನ್ಯೂಸ್ : ‘ಮೀಡಿಯಾ ಕಿಟ್’ ಪಡೆಯಲು ಅರ್ಜಿ ಆಹ್ವಾನ.!

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ Read more…

ಆರೋಗ್ಯದ ಜೊತೆ ತ್ವಚೆಗೂ‌, ಕೂದಲಿಗೂ ವರದಾನ ʼಮೊಸರುʼ

ಮೊಸರು ಆರೋಗ್ಯಕ್ಕೆ ಉತ್ತಮವಾದದ್ದು ಎಂಬುದು ಗೊತ್ತಿರುವ ವಿಚಾರವೇ. ಅದರಲ್ಲೂ ನಮ್ಮ ಭಾರತೀಯ ಆಹಾರ ಪದ್ದತಿಯಲ್ಲಿ ಮೊಸರು ಕೂಡ ಒಂದು. ಅನೇಕ ಮನೆಗಳಲ್ಲಿ ಊಟದ ಜೊತೆ ಮೊಸರಿಲ್ಲದೆ ಊಟ ಪರಿಪೂರ್ಣ Read more…

ಪ್ರೆಗ್ನೆನ್ಸಿ ವಿಚಾರಕ್ಕೆ ಗಲಾಟೆ; ಯುವಕನಿಂದ ಪ್ರೇಮಿಯ ಹತ್ಯೆ

ಪಶ್ಚಿಮ ದೆಹಲಿಯ ನಂಗ್ಲೋಯ್‌ನ 19 ವರ್ಷದ ಯುವತಿಯನ್ನು ಆಕೆಯ ಪ್ರಿಯಕರ ಮತ್ತು ಇಬ್ಬರು ಸಹಚರರು ಗರ್ಭಧಾರಣೆಯ ವಿಚಾರಕ್ಕೆ ಸಂಬಂಧಿಸಿದಂತೆ ತಲೆದೋರಿದ ಭಿನ್ನಾಭಿಪ್ರಾಯದ ಕಾರಣಕ್ಕೆ ಕೊಲೆ ಮಾಡಿ ಹೂತು ಹಾಕಿದ್ದಾರೆ Read more…

ಕಾರ್ ಬಾರದ ಹಿನ್ನೆಲೆಯಲ್ಲಿ ಆಟೋ ಸವಾರಿ ಮಾಡಿದ ಕೇಂದ್ರ ಸಚಿವ ಸುರೇಶ್ ಗೋಪಿ

ಹರಿಪಾಡ್: ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಮನ್ನರಸಾಲ ದೇವಸ್ಥಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟನೆ ಮುಗಿಸಿ ಹಿಂತಿರುಗಲು ತಮ್ಮ ಅಧಿಕೃತ ವಾಹನ ಸಿಗದೆ ಅನಿರೀಕ್ಷಿತ ಪರಿಸ್ಥಿತಿ ಎದುರಿಸಿದ್ದಾರೆ. Read more…

ದೇಹವನ್ನು ತಂಪಾಗಿಡುತ್ತದೆ ಬಹುಪಯೋಗಿ ಸೌತೆಕಾಯಿ

ಬೇಸಿಗೆಯಲ್ಲಿ ಹೆಚ್ಚಾಗಿ ನಾವು ಸೌತೆಕಾಯಿಯನ್ನು ಸೇವಿಸುತ್ತೇವೆ. ಅದರಲ್ಲಿ ನೀರಿನ ಅಂಶ ಹೆಚ್ಚು ಇರುವ ಕಾರಣ ಅದು ದೇಹದ ದಾಹವನ್ನು ತಣಿಸುತ್ತದೆ. ಅಲ್ಲದೆ ದೇಹವನ್ನು ತಂಪಾಗಿ ಇಡುತ್ತದೆ. ಸೌತೆಕಾಯಿಯಲ್ಲಿ ಶೇಕಡಾ Read more…

BIG NEWS: ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮಳೆಯಿಂದ ಹಾನಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ. ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ Read more…

ನಿಮ್ಮ ಆರೋಗ್ಯಕ್ಕೇ ಕುತ್ತು ತರಬಹುದು ಉದ್ದನೆಯ ಸುಂದರ ಉಗುರುಗಳು

ಸಾಮಾನ್ಯವಾಗಿ ಮಹಿಳೆಯರು ಕೈ, ಕಾಲುಗಳಲ್ಲಿ ಉಗುರುಗಳನ್ನು ಬೆಳೆಸಲು ಇಷ್ಟಪಡುತ್ತಾರೆ. ಉದ್ದದ ಉಗುರುಗಳಿಗೆ ಬಣ್ಣಬಣ್ಣದ ನೇಲ್‌ ಪಾಲಿಶ್‌ ಹಚ್ಚಿದರೆ ಸುಂದರವಾಗಿ ಕಾಣುತ್ತದೆ ಅನ್ನೋದು ಸುಳ್ಳಲ್ಲ. ಆದ್ರೆ ಈ ಸುಂದರ ಉಗುರುಗಳಿಂದ Read more…

ಕೆನಡಾದಲ್ಲಿ ಘೋರ ದುರಂತ: ಪಿಲ್ಲರ್ ಗೆ ಡಿಕ್ಕಿ ಹೊಡೆದು ಎಲೆಕ್ಟ್ರಿಕ್ ಕಾರ್ ಗೆ ಬೆಂಕಿ: ನಾಲ್ವರು ಭಾರತೀಯರು ಸಾವು

ವಡೋದರಾ: ಕೆನಡಾದಲ್ಲಿ ಡಿವೈಡರ್ ಪಿಲ್ಲರ್‌ಗೆ ಡಿಕ್ಕಿ ಹೊಡೆದು ಎಲೆಕ್ಟ್ರಿಕ್ ಕಾರ್ ಬೆಂಕಿಗೆ ಆಹುತಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ನಾಲ್ವರಲ್ಲಿ ಕೆನಡಾದಲ್ಲಿ ನೆಲೆಸಿರುವ ಗುಜರಾತ್‌ನ ಮೂವರು ಯುವಕರು ಸೇರಿದ್ದಾರೆ. Read more…

ಜೀರ್ಣಕ್ರಿಯೆಗೆ ಉತ್ತಮ ಔಷಧಿ ʼವೀಳ್ಯದೆಲೆʼ

ವೀಳ್ಯದೆಲೆಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಸಮಾರಂಭಗಳಿರಲಿ, ಹಬ್ಬ ಹರಿದಿನಗಳಿರಲಿ, ಮನೆಗೆ ಬಂದವರಿಗೆ ಉಡುಗೊರೆ ಕೊಡಲು ವೀಳ್ಯದ ಎಲೆ ಬೇಕೇ ಬೇಕು. ಜೊತೆಗೆ ಮದುವೆ, ಹಬ್ಬಗಳಲ್ಲಿ Read more…

ʼಸ್ಪ್ರಿಂಗ್ ಆನಿಯನ್ʼ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…..?

ಈರುಳ್ಳಿ ಇಲ್ಲದೆ ಹೋದರೆ ಅಡುಗೆ ಸಂಪೂರ್ಣವಾಗುವುದಿಲ್ಲ. ಹಾಗೇ ಈರುಳ್ಳಿ ಹೂವನ್ನು ಫ್ರೈಡ್ ರೈಸ್, ಸಲಾಡ್ ಗಳಲ್ಲಿ ಹೆಚ್ಚು ಉಪಯೋಗಿಸುವುದನ್ನು ನೋಡಿದ್ದೇವೆ. ಅಲಂಕಾರಕ್ಕೆ ಬಳಸುವ ಈ ಸ್ಪ್ರಿಂಗ್ ಆನಿಯನ್ ಪ್ರಯೋಜನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...