alex Certify Latest News | Kannada Dunia | Kannada News | Karnataka News | India News - Part 247
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಯೋ ಗ್ರಾಹಕರಿಗೆ ಬಂಪರ್:‌ ಕೇವಲ 153 ರೂ. ರೀಚಾರ್ಜ್‌ ಗೆ ಸಿಗಲಿದೆ ಇಷ್ಟೆಲ್ಲಾ ‌ʼಬೆನಿಫಿಟ್ʼ

ರಿಲಯನ್ಸ್‌ ಜಿಯೋ ಗ್ರಾಹಕರಿಗೆ ಭರ್ಜರಿ ನ್ಯೂಸ್‌ ಒಂದು ಇಲ್ಲಿದೆ. ದೀಪಾವಳಿ ಸಂದರ್ಭದಲ್ಲಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಟೆಲಿಕಾಂ ಮಾರುಕಟ್ಟೆಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯನ್ನು ಪ್ರಾರಂಭಿಸಿದೆ. ರೂ. 153 Read more…

BIG NEWS: ರೋಗಿಯ ʼಆರೋಗ್ಯʼ ಪರಿಸ್ಥಿತಿ ಹದಗೆಡುವ ಕುರಿತು 16 ಗಂಟೆ ಮೊದಲೇ ಮುನ್ಸೂಚನೆ ನೀಡಲಿದೆ ಡೋಝೀಯ ಎಐ ಆಧರಿತ ʼಅರ್ಲಿ ವಾರ್ನಿಂಗ್ ಸಿಸ್ಟಮ್ʼ

ಭಾರತದ ಹೆಲ್ತ್ ಎಐ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಡೋಝೀ ಸಂಸ್ಥೆಯು ಪ್ರಸಿದ್ಧ ಅಂತಾರಾಷ್ಟ್ರೀಯ ಜರ್ನಲ್ ಫ್ರಂಟಿಯರ್ಸ್ ಇನ್ ಮೆಡಿಕಲ್ ಟೆಕ್ನಾಲಜಿಯಲ್ಲಿ ಪ್ರಕಟವಾದ ತನ್ನ ಮಹತ್ವದ ಸಂಶೋಧನಾತ್ಮಕ ಅಧ್ಯಯನ ವರದಿಯನ್ನು ಅನಾವರಣಗೊಳಿಸಿದೆ. Read more…

BREAKING : ತೀವ್ರಗೊಂಡ ‘ಮುಡಾ’ ಹಗರಣದ ತನಿಖೆ : ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ ಪತ್ನಿ ‘ಪಾರ್ವತಿ’ ..!

ಬೆಂಗಳೂರು : ಮುಡಾ ಹಗರಣದ ತನಿಖೆ ತೀವ್ರಗೊಂಡಿದ್ದು, ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ. ಸುಮಾರು 3 ಗಂಟೆಗಳ ಕಾಲ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ Read more…

ರಾಜ್ಯದ SC/ST ವರ್ಗದ ಪತ್ರಕರ್ತರಿಗೆ ಗುಡ್ ನ್ಯೂಸ್ : ‘ಮೀಡಿಯಾ ಕಿಟ್’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ Read more…

ಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ‘ಭರತ್ ಬೊಮ್ಮಾಯಿ’ ನಾಮಪತ್ರ ಸಲ್ಲಿಕೆ

ಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದರು. ಇಂದು ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅವರು ಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. Read more…

ಪೈಶಾಚಿಕ ಕೃತ್ಯ : ಆಶ್ರಮದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪಾಪಿ..!

ಉತ್ತರ ಪ್ರದೇಶದ ಬುಲಂದ್ಶಹರ್ನ ರಾಧಾ ಸೋಮಿ ಸತ್ಸಂಗ್ ಬಿಯಾಸ್ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಯಾನಾ ಕೊಟ್ವಾಲಿ ಪ್ರದೇಶದಲ್ಲಿರುವ ಆಶ್ರಮದ Read more…

SHOCKING : ಕೆಲಸದ ಒತ್ತಡ ತಾಳಲಾರದೇ ಸಾಫ್ಟ್’ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣು.!

ಹೈದರಾಬಾದ್ : ಕೆಲಸದ ಒತ್ತಡದಿಂದಾಗಿ ಸಾಫ್ಟ್ ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಕಾಪೇಟೆಯಲ್ಲಿ ನಡೆದಿದೆ. ಅವರು ಏಳು ಅಂತಸ್ತಿನ ಕಟ್ಟಡದ ಛಾವಣಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ಶವವನ್ನು ಮರಣೋತ್ತರ Read more…

ಬೆಂಗಳೂರಿನಲ್ಲಿ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧ : DCM ಡಿ.ಕೆ ಶಿವಕುಮಾರ್

ಬೆಂಗಳೂರು : ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಿಸುವುದು ನಿಷೇಧಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆರೆಗಳ ನಡುವೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯ ಅಕ್ಕಪಕ್ಕ Read more…

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘ವಿದ್ಯಾರ್ಥಿ ವೇತನ’ ಪಡೆಯಲು ‘ಇ-ಕೆವೈಸಿ’ ಕಡ್ಡಾಯ

ಬೆಂಗಳೂರು : ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇ-ಕೆವೈಸಿ Read more…

ವಕ್ಫ್ ಬೋರ್ಡ್: ಚಂದಾದಾರಿಕೆ ಶುಲ್ಕ ಪಾವತಿಸಲು ಸೂಚನೆ

ಬಳ್ಳಾರಿ : ನಗರದ ಬ್ರೂಸ್ಪೇಟೆ ವಕ್ಫ್ ಸಂಸ್ಥೆ ಈದ್ಗಾ(ಸುನ್ನಿ)ಯ ಸಾಮಾನ್ಯ ಸದಸ್ಯರ ದಾಖಲಾತಿ ನೋಂದಣಿಗೆ ದಾಖಾಲಾತಿ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, 2019 ರಲ್ಲಿ ಅರ್ಜಿ ಸಲ್ಲಿಸಿದ ಅರ್ಭ್ಯಥಿಗಳು ಚಂದಾದಾರಿಕೆ Read more…

‘ರತನ್ ಟಾಟಾ’ 10,000 ಕೋಟಿ ರೂ ಆಸ್ತಿಯಲ್ಲಿ ಅವರ ಮುದ್ದಿನ ನಾಯಿಗೂ ಇದೆಯಂತೆ ಪಾಲು..!

ಅಕ್ಟೋಬರ್ 9 ರಂದು ಮುಂಬೈನಲ್ಲಿ ನಿಧನರಾದ ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿ ರತನ್ ನವಲ್ ಟಾಟಾ ಅವರ 10,000 ಕೋಟಿ ರೂ ಆಸ್ತಿಯಲ್ಲಿ ಅವರ ಮುದ್ದಿನ ನಾಯಿಗೂ ಪಾಲು ಇದೆಯಂತೆ.ತಮ್ಮ Read more…

ಗ್ರೀನ್ ಟೀ ಸೇವನೆಗೂ ಮುನ್ನ ನಿಮಗಿದು ತಿಳಿದಿರಲಿ

ಆಯುರ್ವೇದ ಗುಣ ಲಕ್ಷಣಗಳಿಂದ ಸಮೃದ್ಧವಾಗಿರುವ ಗ್ರೀನ್ ಟೀ ಸೇವನೆ  ಆರೋಗ್ಯಕ್ಕೆ ಬಹಳ  ಒಳ್ಳೆಯದು. ಗ್ರೀನ್ ಟೀ ಯಲ್ಲಿ ವಿವಿಧ ಖನಿಜಗಳು, ವಿಟಮನ್ ಗಳು ಸಮೃದ್ಧವಾಗಿದ್ದು ಪ್ರಬಲ ಆಂಟಿ ಆಕ್ಸಿಡೆಂಟ್ Read more…

JOB ALERT : ಆದರ್ಶ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ Read more…

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಸರ್ಕಾರ ಬರೋಬ್ಬರಿ 4115 Read more…

BREAKING : ಚನ್ನಪಟ್ಟಣ ಉಪಚುನಾವಣೆಗೆ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ |Nikhil Kumaraswamy

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೌದು. ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ Read more…

ಚನ್ನಪಟ್ಟಣದಲ್ಲಿ ‘ದೋಸ್ತಿ’ ನಾಯಕರ ಚುನಾವಣಾ ರಣಕಹಳೆ : ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ.!

ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ‘ದೋಸ್ತಿ’ ನಾಯಕರು ಚುನಾವಣಾ ರಣಕಹಳೆ ಮೊಳಗಿಸಿದ್ದು, ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ Read more…

ALERT : ಮೊಬೈಲ್ ಬ್ಯಾಕ್ ಕವರ್ ನಲ್ಲಿ ಹಣ, ಎಟಿಎಂ ಕಾರ್ಡ್ ಇಡ್ತೀರಾ..? ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

ಸ್ಮಾರ್ಟ್ ಫೋನ್ ಇದು ಈಗ ಪ್ರತಿಯೊಬ್ಬರ ಜೀವನದ ಒಂದು ಭಾಗವಾಗಿದೆ. ಈ ದಿನಗಳಲ್ಲಿ ಬಹುತೇಕ ಎಲ್ಲರ ಕೈಯಲ್ಲಿ ಸ್ಮಾರ್ಟ್ಫೋನ್ ಇದೆ. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಸ್ಮಾರ್ಟ್ ಫೋನ್ Read more…

ʼಜೀವನ ಪ್ರಮಾಣ ಪತ್ರʼ ವನ್ನು ಸಲ್ಲಿಸುವುದು ಹೇಗೆ ? ಇಲ್ಲಿದೆ ಉಪಯುಕ್ತ ಮಾಹಿತಿ

ನಿವೃತ್ತಿ ಬಳಿಕ ಪಿಂಚಣಿದಾರರು ಹಲವು ಸವಾಲುಗಳನ್ನು ಎದುರಿಸುತ್ತಾರೆ. ಈ ಪೈಕಿ ಮನೆಯಿಂದ ಹೊರಬರುವುದು, ಅವನು/ಅವಳು ಜೀವಂತವಾಗಿದ್ದಾರೆ ಎಂದು ಸಾಬೀತುಪಡಿಸಲು ಬ್ಯಾಂಕ್‌ಗೆ ಅಲೆಯುವುದು ಕೂಡ ಒಂದು. ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ಪ್ರತಿ Read more…

BIG NEWS : ಕೇಂದ್ರ ಸಚಿವ ‘ಅಮಿತ್ ಶಾ’ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ : ಉಗ್ರ ಪನ್ನುನ್ ಘೋಷಣೆ

ನವದೆಹಲಿ: ಕೇಂದ್ರ ಸಚಿವ ‘ಅಮಿತ್ ಶಾ’ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಉಗ್ರ ಪನ್ನುನ್ ಘೋಷಣೆ ಮಾಡಿದ್ದಾನೆ. ಕೇಂದ್ರ ಸಚಿವ Read more…

Watch Video: ರೀಲ್ಸ್ ಹುಚ್ಚಿಗೆ ʼಫೇಕ್‌ ಕಿಡ್ನಾಪ್ʼ ; ನಾಲ್ವರು ಯುವಕರು ‌ʼಅಂದರ್ʼ

ರೀಲ್ಸ್‌ ಮಾಡಿ ಪ್ರಚಾರ ಪಡೆಯಲು ಮುಂದಾಗಿದ್ದ ಯುವಕನೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ʼಫೇಕ್‌ ಕಿಡ್ನಾಪ್‌ʼ ಪ್ರಹಸನ ನಡೆಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಇದೀಗ Read more…

BREAKING : ಅಹಮದಾಬಾದ್’ನಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳು ಅರೆಸ್ಟ್..!

ಅಹಮದಾಬಾದ್’ನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ. ಅಹಮದಾಬಾದ್ ಅಪರಾಧ ವಿಭಾಗ ಶುಕ್ರವಾರ (ಅಕ್ಟೋಬರ್ 25) ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ 50 Read more…

30 ವರ್ಷದ ಹಿಂದೆಯೇ ನನಗೆ ಸಕ್ಕರೆ ಖಾಯಿಲೆ ಬಂದಿದೆ, ಸ್ಟಂಟ್ ಹಾಕಿದ್ದಾರೆ ; CM ಸಿದ್ದರಾಮಯ್ಯ

ಬೆಂಗಳೂರು : ನನಗೆ 30 ವರ್ಷದ ಹಿಂದೆಯೇ ಸಕ್ಕರೆ ಖಾಯಿಲೆ ಬಂದಿದೆ. 24 ವರ್ಷದ ಹಿಂದೆಯೇ ಸ್ಟಂಟ್ ಅಳವಡಿಕೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಟ್ವೀಟ್ ಮಾಡಿರುವ Read more…

BREAKING : ಉಡುಪಿಯಲ್ಲಿ ಶಾಕಿಂಗ್ ಘಟನೆ : ಬಾಯ್’ಫ್ರೆಂಡ್ ಜೊತೆ ಸೇರಿ ಪತಿಗೆ ವಿಷವುಣಿಸಿ ಹತ್ಯೆಗೈದ ಪಾಪಿ ಪತ್ನಿ..!

ಉಡುಪಿ : ಪ್ರಿಯತಮನ ಜೊತೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನು ಸ್ಲೋ ಪಾಯ್ಸನ್ ನೀಡಿ ಕೊಲೆ ಮಾಡಿದ ಘಟನೆ ಉಡುಪಿಯ ಅಜೆಕಾರಿನಲ್ಲಿ ನಡೆದಿದೆ. ಕಾರ್ಕಳದ ಮರ್ಣೆ ನಿವಾಸಿ ಬಾಲಕೃಷ್ಣ Read more…

ಕುಡಿದ ಅಮಲಿನಲ್ಲಿ ಯುವತಿಯನ್ನು ಚುಂಬಿಸಿದ ಮಹಿಳಾ ASI; ಶಾಕಿಂಗ್‌ ವಿಡಿಯೋ ವೈರಲ್

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದ ವೇಳೆ ಕುಡಿದ ಅಮಲಿನಲ್ಲಿ ಯುವತಿಯೊಬ್ಬರನ್ನು ಅನುಚಿತವಾಗಿ ಹಿಡಿದು ಮುತ್ತು ಕೊಡಲು ಯತ್ನಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ Read more…

BREAKING : ಅಬಕಾರಿ ನೀತಿ ಪ್ರಕರಣ : ಉದ್ಯಮಿ ಅಮನ್ದೀಪ್ ಸಿಂಗ್ ಧಾಲ್’ಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು..!

ನವದೆಹಲಿ: ದೆಹಲಿ ಅಬಕಾರಿ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮೂಲದ ಉದ್ಯಮಿ ಅಮನ್ದೀಪ್ ಸಿಂಗ್ ಧಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಇದರೊಂದಿಗೆ, ಎಎಪಿ ಮುಖ್ಯಸ್ಥ Read more…

SHOCKING : ‘ಮೊಬೈಲ್’ ಕದ್ದ ಯುವಕನಿಗೆ ಬಟ್ಟೆ ಬಿಚ್ಚಿಸಿ ಹೊಡೆದ ಯುವತಿ : ವೀಡಿಯೊ ವೈರಲ್

ಮೀರತ್ : ಮಹಿಳೆಯ ಮೊಬೈಲ್ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದ ಯುವಕನನ್ನು ಮಹಿಳೆ ಮತ್ತು ಸ್ಥಳೀಯರು ಅರೆಬೆತ್ತಲೆಗೊಳಿಸಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. Read more…

Yellow Teeth : ಹಳದಿ ಹಲ್ಲುಗಳು ಮುತ್ತುಗಳಂತೆ ಹೊಳೆಯಲು ಈ ಮನೆಮದ್ದು ಬಳಸಿ.!

ಹಳದಿ ಬಣ್ಣದ ಹಲ್ಲು ಹೊಂದಿರುವವರು ಈ ಸುದ್ದಿ ಓದಲೇಬೇಕು. ಹಳದಿ ಬಣ್ಣದ ಹಲ್ಲು ಹೊಂದಿರುವವರು ಬಾಯಿ ಬಿಟ್ಟು ನಗಲ್ಲ, ಅವರಿಗೆ ಮುಜುಗರ ಇರುತ್ತದೆ. ಅಲ್ಲದೇ ಜನರೊಂದಿಗೆ ಸರಿಯಾಗಿ ಮಾತನಾಡಲು Read more…

ಒಂಟಿ ಕಾಲಿನಲ್ಲಿ ಎಷ್ಟು ಹೊತ್ತು ನಿಲ್ತೀರಾ ? ಈ ಸಾಮರ್ಥ್ಯ ಹೇಳುತ್ತೆ ನಿಮ್ಮ ʼಆಯಸ್ಸುʼ

ಸಮತೋಲನವು ದೀರ್ಘಾವಧಿಯ ಜೀವನಕ್ಕೆಅತ್ಯಂತ ಪ್ರಮುಖವಾಗಿದೆ. ಒಂಟಿ ಕಾಲಿನ ಮೇಲೆ ನೀವು ಎಷ್ಟು ಹೊತ್ತು ನಿಲ್ಲಬಲ್ಲೀರಿ ಎಂಬ ಸಾಮರ್ಥ್ಯ ನಿಮ್ಮ ಆಯಸ್ಸು ಹೇಳುತ್ತೆ ಎಂಬುದು ಅಚ್ಚರಿಯಾದರೂ ನಿಜ. ಒಂದು ಹೊಸ Read more…

ವಾಹನ ಸವಾರರ ಗಮನಕ್ಕೆ : ನಿಮ್ಮ ಬಳಿ ಈ 5 ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!

ವಾಹನ ಚಾಲನೆ ಮಾಡುವಾಗ ಅಗತ್ಯ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ, ಇವು ನಿಮ್ಮ ಸುರಕ್ಷತೆ ಮತ್ತು ಕಾನೂನಿನ ಅನುಸರಣೆಯನ್ನು ಖಚಿತಪಡಿಸುವುದಲ್ಲದೆ, ಭಾರಿ ದಂಡ ಅಥವಾ ಕಾನೂನು ತೊಂದರೆಗಳಿಂದ ನಿಮ್ಮನ್ನು ಕಾಪಾಡುತ್ತದೆ.ನೀವು Read more…

BREAKING : ಬೆಂಗಳೂರು ಕಟ್ಟಡ ಕುಸಿತ ಪ್ರಕರಣ : ಮತ್ತೋರ್ವ ಕಾರ್ಮಿಕನ ಶವ ಪತ್ತೆ, ಮೃತರ ಸಂ‍ಖ್ಯೆ 9 ಕ್ಕೇರಿಕೆ.!

ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂ‍ಖ್ಯೆ 9 ಕ್ಕೇರಿಕೆಯಾಗಿದೆ. ಕಟ್ಟಡದ ಬಳಿ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...