alex Certify Latest News | Kannada Dunia | Kannada News | Karnataka News | India News - Part 248
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ..!

ಕಲುಷಿತ ನೀರಿನಲ್ಲಿ ಕಂಡುಬರುವ ಮುಕ್ತ-ಜೀವಂತ ಅಮೀಬಾದಿಂದ ಉಂಟಾಗುವ ಅಪರೂಪದ ಮೆದುಳಿನ ಸೋಂಕಾದ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ನ ಮತ್ತೊಂದು ಪ್ರಕರಣವನ್ನು ಕೇರಳ ವರದಿ ಮಾಡಿದೆ,. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ Read more…

BREAKING : NEET-UG ಕೌನ್ಸೆಲಿಂಗ್ ಮುಂದಿನ ಸೂಚನೆವರೆಗೆ ಮುಂದೂಡಿಕೆ |NEET-UG Councelling

ನವದೆಹಲಿ : ನೀಟ್-ಯುಜಿ ಕೌನ್ಸೆಲಿಂಗ್ ಮುಂದಿನ ಸೂಚನೆವರೆಗೆ ಮುಂದೂಡಿಕೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) ಅಥವಾ ನೀಟ್ ಯುಜಿ ಕೌನ್ಸೆಲಿಂಗ್ Read more…

Watch Video: ‘ಹತ್ರಾಸ್’ ಕಾಲ್ತುಳಿತ ದುರಂತದ ಬಗ್ಗೆ ಭೋಲೆಬಾಬಾ ಹೇಳಿದ್ದೇನು..?

ಉತ್ತರ ಪ್ರದೇಶ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಕಾಲ್ತುಳಿತ ಸಂಭವಿಸಿದ್ದು, 123 ಮಂದಿ ಬಲಿಯಾಗಿದ್ದಾರೆ. ಈ ದುರಂತದ ಬಗ್ಗೆ ಭೋಲೆ ಬಾಬಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. Read more…

BIG NEWS: ಗಾಂಜಾ ಮತ್ತಲ್ಲಿ ಮಕ್ಕಳನ್ನು ಮನಬಂದಂತೆ ಥಳಿಸಿದ ಪುಂಡರು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಲ್ಲಿ ಪುಂಡರ ಗುಂಪೊಂದು ಮಕ್ಕಳನ್ನು ಮನಬಂದಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಕೇಂದ್ರೀಯ Read more…

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ; ಜಲಾನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ

ಬೆಳಗಾವಿ: ಮಹದಾಯಿ ನದಿ ಯೋಜನೆ ವಿಚಾರವಾಗಿ ಗೋವಾ ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ. ಕರ್ನಟಕ, ಗೋವಾ, ಮಹರಾಷ್ಟ್ರ ರಾಜ್ಯಗಳ ನಡುವಿನ ಜಲವಿವಾದ ಮಹದಾಯಿ ಯೋಜನೆಗೆ ಗೋವಾ ಸರ್ಕಾರ ಕಿರಿಕ್ Read more…

BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ ; 2 ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..!

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 2 ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಲಯನ್ ಸಫಾರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ Read more…

ಗಮನಿಸಿ : ‘ಡೆಂಗ್ಯೂ’ ಜ್ವರದ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು..? ಇಲ್ಲಿದೆ ಮಾಹಿತಿ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಮಹಾಮಾರಿ ತಾಂಡವವಾಡುತ್ತಿದ್ದು, ಮಾರಕ ಜ್ವರಕ್ಕೆ ಮೃತಪಡುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ.ಆದ್ದರಿಂದ ಸಾರ್ವಜನಿಕರು ಡೆಂಗ್ಯೂ ಜ್ವರದ ಬಗ್ಗೆ ತಿಳಿದುಕೊಳ್ಳುವುದು Read more…

BREAKING NEWS: ಶಿವಮೊಗ್ಗದಲ್ಲಿ 2ನೇ ಝೀಕಾ ವೈರಸ್ ಪತ್ತೆ; ಯುವಕನಲ್ಲಿ ಸೋಂಕು ದೃಢ

ಶಿವಮೊಗ್ಗ: ರಾಜ್ಯದಲ್ಲಿ ಡೆಂಘೀ ಅಟ್ಟಹಾಸದ ನಡುವೆ ಇದೀಗ ಮಹಾಮಾರಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್ ಮೊದಲ ಬಲಿ ಪಡೆದಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ Read more…

BREAKING : ಮಾಜಿ DCM ‘ಮನೀಶ್ ಸಿಸೋಡಿಯಾ’ಗೆ ಜೈಲೇ ಗತಿ ; ಜು.15 ರವರೆಗೆ ‘ನ್ಯಾಯಾಂಗ ಬಂಧನ’ ವಿಸ್ತರಣೆ.!

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಜುಲೈ 15 ರವರೆಗೆ ವಿಸ್ತರಿಸಿದೆ. Read more…

ಇಂದು ಅಂತರರಾಷ್ಟ್ರೀಯ ಚುಂಬನ ದಿನ : ಇತಿಹಾಸ ಮತ್ತು ಮಹತ್ವ ತಿಳಿಯಿರಿ |International Kissing Day 2024

ಅಂತರರಾಷ್ಟ್ರೀಯ ಚುಂಬನ ದಿನ ಅಥವಾ ವಿಶ್ವ ಕಿಸ್ ದಿನವು ಪ್ರತಿ ವರ್ಷ ಜುಲೈ 6 ರಂದು ಆಚರಿಸಲಾಗುತ್ತದೆ. ಈ ಅಭ್ಯಾಸವು ಯುನೈಟೆಡ್ ಕಿಂಗ್ಡಮ್ನಲ್ಲಿ ಹುಟ್ಟಿಕೊಂಡಿತು , ಮತ್ತು 2000 Read more…

ವರುಣಾರ್ಭಟಕ್ಕೆ ನಾಲ್ಕು ಸೇತುವೆಗಳು ಮುಳುಗಡೆ; ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಮುಳುಗಡೆಯಾಗಿವೆ. ಪಶ್ಚಿಮ ಘಟ್ಟ Read more…

SC, ST ಸಮುದಾಯಕ್ಕೆ ಗುಡ್ ನ್ಯೂಸ್ ; ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ಪಡೆಯಲು ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪನೆ.!

ಬೆಂಗಳೂರು : ಎಸ್ ಸಿ, ಎಸ್ ಟಿ ಸಮುದಾಯಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪಿಸುವುದಾಗಿ ಸರ್ಕಾರ Read more…

BREAKING : ಬೆಂಗಳೂರಲ್ಲಿ ಘೋರ ಘಟನೆ ; ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದು ಸವಾರ ನಾಪತ್ತೆ.!

ಬೆಂಗಳೂರು : ಬೆಂಗಳೂರಲ್ಲಿ  ಡಿವೈಡರ್ ಗೆ ಡಿಕ್ಕಿಯಾಗಿ  ಬೈಕ್ ಸವಾರ ರಾಜಕಾಲುವೆಗೆ ಬಿದ್ದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಇಂದು ನಡೆದಿದೆ. ಹೇಮಂತ್ ಎಂಬ ಯುವಕ   ಡಿವೈಡರ್ ಗೆ ಡಿಕ್ಕಿಯಾಗಿ Read more…

ಉದ್ಯೋಗ ವಾರ್ತೆ : ‘ಭಾರತೀಯ ಕೋಸ್ಟ್ ಗಾರ್ಡ್’ ನಲ್ಲಿ 320 ಹುದ್ದೆಗಳಿಗೆ ನೇಮಕಾತಿ ; ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನ

ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ (ಜಿಡಿ) ಮತ್ತು ಯಾಂತ್ರಿಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಹ್ವಾನಿಸಲು ಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪಿಸಿಎಂನೊಂದಿಗೆ ಮೆಟ್ರಿಕ್ಯುಲೇಷನ್ ಮತ್ತು ಇಂಟರ್ಮೀಡಿಯೇಟ್ Read more…

ಗಮನಿಸಿ : BMTC, KKRTC ಸೇರಿ ವಿವಿಧ ಹುದ್ದೆಗಳ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ , ಈ ರೀತಿ ಡೌನ್ ಲೋಡ್ ಮಾಡಿ..!

ಬೆಂಗಳೂರು : ಬಿಎಂಟಿಸಿ, ಕೆಕೆಆರ್ಟಿಸಿ, KUWSDB ಹುದ್ದೆಗಳ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಈ ಬಗ್ಗೆ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ Read more…

ಅಯ್ಯೋ ವಿಧಿಯೇ..! ಚೆಸ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ಗ್ರ್ಯಾಂಡ್ ಮಾಸ್ಟರ್ ಸಾವು..!

ಢಾಕಾ: ಬಾಂಗ್ಲಾದೇಶದ ಅಗ್ರ ಶ್ರೇಯಾಂಕಿತ ಚೆಸ್ ಗ್ರ್ಯಾಂಡ್ ಮಾಸ್ಟರ್ ಜಿಯಾವುರ್ ರಹಮಾನ್ (50) ಚೆಸ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಶುಕ್ರವಾರ ರಾಷ್ಟ್ರೀಯ ಚಾಂಪಿಯನ್ ಶಿಪ್ ಪಂದ್ಯದ ನಡುಚೆ Read more…

ಇಂಥಾ ವಿಚಿತ್ರ ಕಾಯಿಲೆಗೆ ತುತ್ತಾಗಿದ್ದರು ಖ್ಯಾತ ಪಾಪ್‌ ಗಾಯಕ ಜಸ್ಟಿನ್ ಬೀಬರ್‌….!

  ವಿಶ್ವ ಪ್ರಸಿದ್ಧ ಪಾಪ್ ಗಾಯಕ ಜಸ್ಟಿನ್ ಬೀಬರ್‌ ಸದ್ಯ ಭಾರತ ಪ್ರವಾಸದಲ್ಲಿದ್ದಾರೆ. ಮುಖೇಶ್ ಅಂಬಾನಿ ಪುತ್ರನ ಅದ್ಧೂರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಾಪ್‌ ಗಾಯಕ ಭಾರತಕ್ಕೆ ಬಂದಿದ್ದಾರೆ. Read more…

BIG NEWS : ನಟ ದರ್ಶನ್ ಬಿಡುಗಡೆ ಯಾವಾಗ..? ಸ್ಪೋಟಕ ಭವಿಷ್ಯ ನುಡಿದ ಖ್ಯಾತ ಸ್ವಾಮೀಜಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ Read more…

BIG NEWS: ವಿಮಾನ ಸಿಬ್ಬಂದಿಗಳ ಎಡವಟ್ಟು: ಸ್ಪೈಸ್ ಜೆಟ್ ನಲ್ಲೇ 12 ಗಂಟೆಗಳ ಕಾಲ ಲಾಕ್ ಆಗಿ ಪರದಾಡಿದ ಪ್ರಯಾಣಿಕರು

ಬೆಂಗಳೂರು: ಸ್ಪೈಸ್ ಜೆಟ್ ಏರ್ ಲೈನ್ಸ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಪ್ರಯಾಣಿಕರು 12ಗಂಟೆಗಳ ಕಾಲ ವಿಮಾನದೊಳಗೇ ಲಾಕ್ ಆಗಿ ಪರದಾಡಿದ ಘಟನೆ ನಡೆದಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ SG 8151 Read more…

WATCH VIDEO : ಮೇಷ್ಟ್ರಾಗಿ ಮಕ್ಕಳಿಗೆ ‘ವ್ಯಾಕರಣ’ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ..!

ಡಿಜಿಟಲ್ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಕುಂದು ಕೊರತೆಗಳನ್ನು ವಿಚಾರಿಸಿ ಮಕ್ಕಳ ಜೊತೆ ಕೆಲಹೊತ್ತು ಕಾಲ ಕಳೆದರು. Read more…

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಜುಲೈ 13 ರಂದು ರಾಜ್ಯಾದ್ಯಂತ ‘ಲೋಕ ಅದಾಲತ್’.!

ಬೆಂಗಳೂರು : ಹೆಚ್ಚಿನ ಸಂಖ್ಯೆಯ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಪರಿಹರಿಸುವ ಪ್ರಯತ್ನವಾಗಿ , ಜುಲೈ 13 ರಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಹಸಿಲ್ Read more…

ವೇಶ್ಯಾವಾಟಿಕೆ ಹೆಸರಲ್ಲಿ ಸ್ಪಾ ಮಾಲೀಕನ ಸುಲಿಗೆ ಯತ್ನ: ಇಬ್ಬರು ಅರೆಸ್ಟ್: ನಿರೂಪಕಿ ನಾಪತ್ತೆ

ಬೆಂಗಳೂರು: ಇಂದಿರಾ ನಗರದ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್ ಸುದ್ದಿ ವಾಹಿನಿ ಸಿಇಒ ರಾಜಾನುಕುಂಟೆ ವೆಂಕಟೇಶ್ ಸೇರಿ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಮಹಾಮಾರಿಗೆ ಮತ್ತೊಂದು ಬಲಿ; 11 ವರ್ಷದ ಬಾಲಕ ಸಾವು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ Read more…

BIG NEWS: ಭಾರಿ ಮಳೆ: ಬೆಳಗಾವಿಯ 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟಗಳಲ್ಲಿ ವರುಣಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ಕಾಡಂಚಿನ ಜಲಪಾತಗಳ ವೀಕ್ಷಣೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ Read more…

ರಾಜ್ಯಕ್ಕೆ ಮತ್ತೊಂದು ರೈಲು: ಶಿವಮೊಗ್ಗ- ಚೆನ್ನೈ ಸೂಪರ್ ಫಾಸ್ಟ್ ರೈಲು ಸಂಚಾರ

ಬೆಂಗಳೂರು: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ- ಚೆನ್ನೈ ನಡುವೆ ಸಂಚಾರ ಆರಂಭಿಸಲಿದೆ. ಕೇಂದ್ರ ರೈಲ್ವೆ ಖಾತೆ Read more…

SHOCKING: ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24) ಮೃತಪಟ್ಟವರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ ಮೊಬೈಲ್ ಚಾರ್ಜಿಂಗ್ ವೈರ್ Read more…

BIG NEWS: ಶಿಕ್ಷಣ ಇಲಾಖೆ 62 ಸಾವಿರ, ಆರೋಗ್ಯ ಇಲಾಖೆ 35 ಸಾವಿರ ಸೇರಿ ರಾಜ್ಯದಲ್ಲಿ 2.56 ಲಕ್ಷ ಹುದ್ದೆ ಖಾಲಿ

ಬೆಂಗಳೂರು: ರಾಜ್ಯದ ಜನಸಂಖ್ಯೆ 4 ಕೋಟಿಯಷ್ಟು ಇದ್ದಾಗ ಮಂಜೂರಾದ ಹುದ್ದೆಗಳಲ್ಲಿಯೇ ಸುಮಾರು 2.56 ಲಕ್ಷ ಹುದ್ದೆಗಳು ಖಾಲಿ ಇವೆ. ಗೃಹ ಇಲಾಖೆ, ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, Read more…

BREAKING: ಹತ್ರಾಸ್ ಕಾಲ್ತುಳಿತ ದುರಂತದ 4 ದಿನಗಳ ಬಳಿಕ ‘ಭೋಲೆ ಬಾಬಾ’ ಮೊದಲ ಪ್ರತಿಕ್ರಿಯೆ

 ನವದೆಹಲಿ: ಹತ್ರಾಸ್ ಕಾಲ್ತುಳಿತದ ನಂತರ ಸೂರಜ್ ಪಾಲ್ ಅಲಿಯಾಸ್ ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಕರ್ ವಿಶ್ವ ಹರಿ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ. ಜುಲೈ 2ರ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಎನ್.ಆರ್. ಪುರ ಠಾಣೆ ಪೊಲೀಸರು 72 ವರ್ಷ ವಯಸ್ಸಿನ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಿದ್ದಾರೆ. Read more…

ಡೆಂಘೀ ಆರ್ಭಟದ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮಹಾಮರಿ ಡೆಂಘೀ ಜ್ವರ ಆರ್ಭಟಿಸುತ್ತಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಝೀಕಾ ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...