alex Certify Latest News | Kannada Dunia | Kannada News | Karnataka News | India News - Part 249
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಚಲಾಯಿಸುತ್ತಿದ್ದಾಗಲೇ ಮೂರ್ಛೆ ಹೋದ ಡ್ರೈವರ್: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಸರಣಿ ಅಪಘಾತ: ಮುಂದೇನಾಯ್ತು?

ಮಂಡ್ಯ: ಲ್ಕೆ.ಎಸ್.ಆರ್.ಟಿ.ಸಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಏಕಾಏಕಿ ಮೂರ್ಛೆ ಹೋಗಿದ್ದು, ಬಸ್ ಸರಣಿ ಅಪಘಾತಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯ ಮಡಕಶಿರದ ಮಾರುತಿ ನಗರದಲ್ಲಿ ನಡೆದಿದೆ. ಬಸ್ ಪಾವಗಡದಿಂದ Read more…

ಜ. 5 ಬೈಲಕುಪ್ಪೆಗೆ ಟಿಬೆಟ್ ಧರ್ಮಗುರು ದಲೈಲಾಮ ಭೇಟಿ

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಬೈಲಕುಪ್ಪೆಗೆ ಜನವರಿ 5 ರಂದು ಟಿಬೆಟ್ ಧರ್ಮ ಗುರು ದಲೈಲಾಮ ವಿಶ್ರಾಂತಿಗಾಗಿ ಆಗಮಿಸಲಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಿಪುರ Read more…

BIG NEWS: ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯವಾಗುವುದಿಲ್ಲವೇ? ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ Read more…

BIG NEWS: ನಿಯಮಾನುಸಾರ ಹೊಸ ವರ್ಷಾಚರಣೆ ಆಚರಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಿಯಮಾನುಸಾರ ಹೊಸ ವರ್ಷಾಚರಣೆ ಆಚರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ 7 ದಿನಗಳ Read more…

GOOD NEWS: ಬ್ಯಾಂಕ್ ಆಫ್ ಬರೋಡಾದಲ್ಲಿ 1267 ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ಆಫ್ ಬರೋಡಾ 2025 ರಲ್ಲಿ ಸ್ಪೆಷಲಿಸ್ಟ್ ಆಫೀಸರ್(ಎಸ್‌ಒ) ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಕೊನೆಯ ದಿನಾಂಕ ಜನವರಿ 17, 2025 ಆಗಿರುತ್ತದೆ. Read more…

BIG NEWS: ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ; ನಾವು ಹೋರಾಟ ಮಾಡಿದ ಮೇಲೆ ಎಲ್ಲರೂ ಬಂದರು: ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ

ಬಳ್ಳಾರಿ: ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ. ಯಾವುದೇ ಬಣಗಳಿಲ್ಲ. ಇರುವುದೊಂದೆ ಬಿಜೆಪಿ ಬಣ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಸ್ ಪಲ್ಟಿಯಾಗಿ ಘೋರ ದುರಂತ: ನಾಲ್ವರು ಸಾವು, 40 ಜನರಿಗೆ ಗಾಯ

ಭುವನೇಶ್ವರ: ಒಡಿಶಾದ ಗುಡ್ಡಗಾಡು ಕೊರಾಪುಟ್ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೋಯಿಪರಿಗುಡ ಪೊಲೀಸ್ ಠಾಣೆ ವ್ಯಾಪ್ತಿಯ Read more…

BREAKING: ಕನ್ನಡ ಸಾಲುಗಳೊಂದಿಗೆ ರಾಷ್ಟ್ರಕವಿ ಕುವೆಂಪು ಜನ್ಮದಿನ ಸ್ಮರಿಸಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಪದ್ಮವಿಭೂಷಣ ಶ್ರೀ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ಅವರ ಜನ್ಮದಿನದಂದು ಕರ್ನಾಟಕವು ವಿಶ್ವ ಮಾನವ ದಿನವನ್ನು ಅವರ ಗೌರವಾರ್ಥವಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ Read more…

ಹೊಸ ದಾಖಲೆ ಬರೆದ ಮಂಗಳೂರು ವಿಮಾನ ನಿಲ್ದಾಣ

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ 2024ರ ಜನವರಿ 1ರಿಂದ ಪ್ರಯಾಣಿಕರ ಹೆಚ್ಚಳದೊಂದಿಗೆ ಹೊಸ ದಾಖಲೆ ಬರೆದಿದೆ. 1,38,902 ದೇಶಿಯ, 63,990 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ 2,02,892 ಪ್ರಯಾಣಿಕರ ಸಹಿತ Read more…

BIG NEWS: ದಕ್ಷಿಣ ಕೊರಿಯಾದಲ್ಲಿ ವಿಮಾನ ಅಪಘಾತ ಪ್ರಕರಣ: 120ಕ್ಕೂ ಹೆಚ್ಚು ಪ್ರಯಾಣಿಕರು ಸಾವು: ಜೆಜು ಏರ್ ಕ್ಷಮೆಯಾಚನೆ

ಸಿಯೋಲ್: ದಕ್ಷಿಣ ಕೊರಿಯಾದ ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತಕ್ಕೀಡಾಗಿದ್ದು, ದುರಂತದಲ್ಲಿ 120ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಥಾಯ್ಲೆಂಡ್ ರಾಜಧಾನಿ ಬ್ಯಂಕಾಕ್ ನಿಂದ ಬಂದ Read more…

BREAKING: ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ

ಕೋಲಾರ: ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ವಿಜಯಪುರದ ಬಳಿಕ ಕೋಲಾರದ ಪರೀಕ್ಷಾ ಕೇಂದ್ರದಲ್ಲಿಯೂ ಎಡವಟ್ಟು ಮಾಡಿಕೊಳ್ಳಲಾಗಿದೆ. ಕೆಎಎಸ್ ಪರೀಕ್ಷೆ ವೇಳೆ Read more…

BIG NEWS: ಕಾರು-ಬಸ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ Read more…

BREAKING: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ, 10 ಲಕ್ಷ ರೂ. ಪರಿಹಾರ ಘೋಷಣೆ

ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಚಿನ್ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ Read more…

ಜ. 3 ರಾಷ್ಟ್ರಪತಿಗಳಿಂದ ಬೆಳಗಾವಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ

ಬೆಳಗಾವಿ: ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯಿಂದ ನಿರ್ಮಿಸಿದ ಡಾ. ಸಂಪತ್ ಕುಮಾರ್ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 30ರ ಬದಲಾಗಿ ಜನವರಿ 3ರಂದು ನಡೆಯಲಿದೆ. ಕೆಎಲ್ಇ Read more…

ಚಲಿಸುತ್ತಿದ್ದ ರೈಲಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಉತ್ತರ ಪ್ರದೇಶದ ಆಮ್ರೋಹದಲ್ಲಿ ನಡೆದಿದೆ. 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು. ಮೃತ ವಿದ್ಯಾರ್ಥಿನಿ ಗಜರೌಲಾ Read more…

ದಕ್ಷಿಣ ಕೊರಿಯಾ ವಿಮಾನ ದುರಂತದ ಬೆನ್ನಲ್ಲೇ ಕೆನಡಾದಲ್ಲಿ ಅವಘಡ: ಲ್ಯಾಂಡಿಂಗ್ ವೇಳೆ ವಿಮಾನಕ್ಕೆ ಬೆಂಕಿ | VIDEO

ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಬೋಯಿಂಗ್ 737 ಗೆ ಬೆಂಕಿ ಹೊತ್ತಿಕೊಂಡ ಕೆಲವೇ ಗಂಟೆಗಳ ನಂತರ ಕೆನಡಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನಕ್ಕೆ ಬೆಂಕಿ ತಗುಲಿದೆ. ದಕ್ಷಿಣ Read more…

BIG NEWS: ಬಳ್ಳಾರಿ, ಬೆಳಗಾವಿ, ಬೆಂಗಳೂರು ಬಳಿಕ ವಿಜಯನಗರ ಸರದಿ: ಹೆರಿಗೆಯಾದ 5 ದಿನಗಳಲ್ಲೇ ಬಾಣಂತಿ ಸಾವು

ವಿಜಯನಗರ: ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರ ಸಾವಿನ ಸರಣಿ ಘಟನೆ ಬಳಿಕ ಬೆಂಗಳೂರಿನಲ್ಲಿಯೂ ಇಬ್ಬರು ಬಾಣಂತಿಯರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ವಿಜಯನಗರದಲ್ಲಿ ಬಾಣಂತಿಯೊಬ್ಬರು Read more…

GOOD NEWS: ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ BMTCಯಿಂದ ಹೆಚ್ಚುವರಿ ಬಸ್ ಸೇವೆ

ಬೆಂಗಳೂರು: 2025 ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿದ್ದು, ಬ್ರಿಗೇಡ್ ರೋಡ್, ಎಂ.ಜಿ.ರೋಡ್, ಇಂದಿರಾನಗರ, ಕೋರಮಂಗಲ ಮೊದಲಾದ ಪ್ರಮುಖ ಸ್ಥಳಗಳಲ್ಲಿ Read more…

BIG NEWS: 6 ರಾಜ್ಯಗಳಲ್ಲಿ ನಂದಿನಿ ಮಾರುಕಟ್ಟೆ ವಿಸ್ತರಣೆ: ಕನ್ನಡಿಗರ ಸ್ವಾಭಿಮಾನದ‌ ಹೆಗ್ಗುರುತು ನಂದಿನಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೆಚ್ಚುಗೆ

ಬೆಂಗಳೂರು: ದೇಶದ 6 ರಾಜ್ಯಗಳಲ್ಲಿ ನಂದಿನಿ ಹಾಲಿನ ಮಾರುಕಟ್ಟೆ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ ಕರ್ನಾಟಕದ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದ Read more…

BREAKING NEWS: ಯಮುನಾ ನದಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಸ್ಥಿ ವಿಸರ್ಜನೆ

ನವದೆಹಲಿ: ಎರಡು ದಿನಗಳ ಹಿಂದೆ ತೀವ್ರ ಅನಾರೋಗ್ಯದಿಂದ ನಿಧನರಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಸ್ಥಿಯನ್ನು ಆಗ್ರಾದ ಯಮುನಾ ನದಿಯಲ್ಲಿ ಕುಟುಂಬ ಸದಸ್ಯರು ವಿಸರ್ಜನೆ ಮಾಡಿದ್ದಾರೆ. ಮೊದಲು Read more…

BREAKING: ಸಂವಿಧಾನ ನಮ್ಮ ಮಾರ್ಗದರ್ಶಕ ಬೆಳಕು: ಪೀಠಿಕೆ ಓದಿ ವಿಡಿಯೋ ಹಂಚಿಕೊಳ್ಳಲು ಮೋದಿ ಕರೆ | Mann Ki Baat

ನವದೆಹಲಿ: ‘ಮನ್ ಕಿ ಬಾತ್‌’ನ 117 ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಜನವರಿ 26, 2025 ರಂದು ನಮ್ಮ ಸಂವಿಧಾನವು 75 Read more…

BREAKING NEWS: ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಳಗಾವಿ: ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಬೆಳಗಾವಿ ಜಿಲ್ಲೆಯ ಸಂಬ್ರಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. 32 ವರ್ಷದ Read more…

BIG BREAKING: ಐತಿಹಾಸಿಕ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ ಶಿಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೊನೇರು ಹಂಪಿ | Koneru Humpy World Rapid Chess Champion

ನ್ಯೂಯಾರ್ಕ್: ಭಾರತದ ಕೊನೆರು ಹಂಪಿ ಭಾನುವಾರ ಇಲ್ಲಿ ನಡೆದ ಇಂಡೋನೇಷ್ಯಾದ ಐರಿನ್ ಸುಕಂದರ್ ಅವರನ್ನು ಮಣಿಸುವ ಮೂಲಕ ಎರಡನೇ ವಿಶ್ವ ರಾಪಿಡ್ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಹಂಪಿ Read more…

ಮತ್ತೊಂದು ಅವಘಡ: 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ

10 ವರ್ಷದ ಬಾಲಕನೊಬ್ಬ 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. ಕೊಳವೆ ಬಾವಿಯಲ್ಲಿ ಬಿದ್ದಿರುವ ಬಾಲಕ 39 ಅಡಿ ಆಳದಲ್ಲಿ Read more…

BREAKING: ಗಾಂಜಾ ಪ್ರಕರಣದಲ್ಲಿ ಶಾಸಕಿಯ ಪುತ್ರ ಸೇರಿ 9 ಮಂದಿ ಅರೆಸ್ಟ್

ಆಲಪ್ಪುಳ: ಮಾದಕ ದ್ರವ್ಯ ಹೊಂದಿದ್ದ ಆರೋಪದ ಮೇಲೆ ಶಾಸಕಿಯ ಪುತ್ರ ಸೇರಿ 9 ಜನರನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ ತನ್ನ ಮಗನನ್ನು ಗಾಂಜಾ ಸಮೇತ ಬಂಧಿಸಲಾಗಿದೆ Read more…

BREAKING: ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ: ಮತ್ತೊಬ್ಬ ಮಾಲಾಧಾರಿ ಸಾವು

ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. Read more…

BIG NEWS: ಅಡಿಕೆ ಕನಿಷ್ಠ ಆಮದು ಬೆಲೆ ಪರಿಷ್ಕರಣೆಗೆ ಶಿಫಾರಸು

ಅಡಿಕೆಗೆ ನಿಗದಿಯಾಗಿರುವ ಕನಿಷ್ಠ ಆಮದು ಬೆಲೆ(ಎಂಐಪಿ) ಪರಿಷ್ಕರಣೆಗೆ ಸಂಬಂಧಿಸಿದಂತೆ ಕೃಷಿ ಮತ್ತು ಕೃಷಿ ಕಲ್ಯಾಣ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ Read more…

BREAKING NEWS: ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ: ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ರಾಮಚಂದ್ರು(21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಜಿಲೆಟಿನ್ Read more…

South Korea plane crash update: ಭಾರೀ ಸಾವು ನೋವಿಗೆ ಕಾರಣವಾದ ದಕ್ಷಿಣ ಕೊರಿಯಾ ವಿಮಾನ ದುರಂತ: ಸಾವಿನ ಸಂಖ್ಯೆ 85ಕ್ಕೆ ಏರಿಕೆ

ಸಿಯೋಲ್: 181 ಜನರಿದ್ದ ವಿಮಾನ ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಪತನಗೊಂಡಿದೆ. ಕನಿಷ್ಠ 85 ಜನ ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಗೇರ್ Read more…

BIG NEWS: ವಾಟರ್ ಹೀಟರ್ ನಿಂದ ಹೊಡೆದು ಸ್ನೇಹಿತನನ್ನೇ ಹತ್ಯೆಗೈದ ವ್ಯಕ್ತಿ

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ವಾಟರ್ ಹೀಟರ್ ನಿಂದ ಹೊಡೆದು ಹತ್ಯೆಗೈದಿರುವ ಘಟನೆ ನಡೆದಿದೆ. ಶ್ರೀನಿವಾಸ್ ಕೊಲೆಯಾಗಿರುವ ವ್ಯಕ್ತಿ. ನಾಗರಾಜ್ ಸ್ನೇಹಿತನನ್ನೇ ಕೊಂದ ಆರೋಪಿ. ಶ್ರೀನಿವಾಸ್ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...