alex Certify Latest News | Kannada Dunia | Kannada News | Karnataka News | India News - Part 252
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಏಕಾಏಕಿ ಹಾಲಿನ ದರ 2 ರೂ. ಕಡಿತ

ಕೋಚಿಮುಲ್ ನಿಂದ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ನೀಡಲಾಗಿದ್ದು, ಪ್ರತಿ ಲೀಟರ್ ಹಾಲಿನ ಮೇಲೆ ಎರಡು ರೂಪಾಯಿ ಕಡಿತಗೊಳಿಸಲಾಗಿದೆ. ನಾಳೆ ಬೆಳಿಗ್ಗೆಯಿಂದಲೇ ಜಾರಿಗೆ ಬರುವಂತೆ ಹಾಲು ಖರೀದಿ ದರ Read more…

ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ‘ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ’ ಜಾರಿ: ಸಂಪುಟ ನಿರ್ಣಯ

 ಬೆಂಗಳೂರು: 2,000 ಕೋಟಿ ರೂ. ಅಂದಾಜು ಮೊತ್ತದಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯನ್ನು ಶೇ 7.5 ರಾಜ್ಯ ಸರ್ಕಾರ, ಶೇ 7.5 Read more…

BREAKING: ಕಿಕ್ಕಿರಿದು ಸೇರಿದ ಲಕ್ಷಾಂತರ ಜನರ ಸಮ್ಮುಖದಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ

ಮುಂಬೈ: ಮುಂಬೈನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ಆರಂಭವಾಗಿದ್ದು, ಸುಮಾರು 3 ಕಿ.ಮೀ ವಿಜಯೋತ್ಸವ ಮೆರವಣಿಗೆ ಸಾಗಲಿದೆ. ವಿಜಯೋತ್ಸವ ಮೆರವಣಿಗೆಯ ನಂತರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡದ Read more…

ಲವಂಗದಲ್ಲಿ ಅಡಗಿದೆ ಪುರುಷರ ಶಕ್ತಿಯ ರಹಸ್ಯ; ಮಲಗುವ ಮುನ್ನ ಮಾಡಬೇಕು ಈ ಕೆಲಸ…!

ಲವಂಗವು ಜೀವಸತ್ವಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿರುವ ಶಕ್ತಿಯುತ ಮೂಲಿಕೆ. ಸಾಮಾನ್ಯವಾಗಿ ಪ್ರತಿ ಭಾರತೀಯ ಅಡುಗೆಮನೆಯಲ್ಲೂ ಲವಂಗವನ್ನು ಬಳಸಲಾಗುತ್ತದೆ. ಇದು ಉಷ್ಣ ಸ್ವಭಾವ ಹೊಂದಿರುವುದರಿಂದ ಶೀತ, ಸೋಂಕು ಮುಂತಾದ ಅನೇಕ Read more…

BREAKING: ಉಪ ಲೋಕಾಯುಕ್ತರಾಗಿ ನ್ಯಾ.ಬಿ. ವೀರಪ್ಪ ನೇಮಕಾತಿಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲರಿಂದ ನೇಮಕಾತಿ ಆದೇಶ ಪ್ರಕಟಿಸಲಾಗಿದೆ. ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕಾತಿಗೆ ರಾಜ್ಯಪಾಲ ತಾವರ್ Read more…

KGID ವಿಮೆದಾರರಿಗೆ ಭರ್ಜರಿ ಗಿಫ್ಟ್: ವಾರ್ಷಿಕ ಬೋನಸ್ ಘೋಷಣೆ

ಬೆಂಗಳೂರು: ಕೆಜಿಐಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018 -20 ದ್ವೈವಾರ್ಷಿಕ ಅವಧಿಗೆ ಬೋನಸ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರಿ ವಿಮಾ ಯೋಜನೆಯ ಕಡ್ಡಾಯ ಜೀವ ವಿಮಾ ಯೋಜನೆಯ Read more…

ಈ ಶೈಕ್ಷಣಿಕ ವರ್ಷದಿಂದಲೇ 3, 6ನೇ ತರಗತಿಗೆ ಆಕರ್ಷಕ ಹೊಸ ಪಠ್ಯ ಪುಸ್ತಕ

ನವದೆಹಲಿ: 2024-2025ರ ಶೈಕ್ಷಣಿಕ ವರ್ಷದಿಂದ ಮೂರು ಮತ್ತು ಆರನೇ ತರಗತಿಗಳಲ್ಲಿ ಹೊಸ ಮತ್ತು ಆಕರ್ಷಕ ಪಠ್ಯಪುಸ್ತಕಗಳನ್ನು ಪರಿಚಯಿಸಲಾಗುವುದು. ಪಠ್ಯಪುಸ್ತಕ ಅಭಿವೃದ್ಧಿ ಕಾರ್ಯ ಅಂತಿಮ ಹಂತದಲ್ಲಿದ್ದು, 3 ಮತ್ತು 6ನೇ Read more…

ಪ್ಯಾರಿಸ್ ಒಲಿಂಪಿಕ್ಸ್: 28 ಸದಸ್ಯರ ಅಥ್ಲೆಟಿಕ್ಸ್ ತಂಡ ಮುನ್ನಡೆಸಲಿದ್ದಾರೆ ನೀರಜ್ ಚೋಪ್ರಾ

ನವದೆಹಲಿ: ಜುಲೈ 26 ರಿಂದ ಪ್ರಾರಂಭವಾಗುವ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ 28 ಸದಸ್ಯರ ಭಾರತೀಯ ಅಥ್ಲೆಟಿಕ್ಸ್ ತಂಡವನ್ನು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮುನ್ನಡೆಸಲಿದ್ದಾರೆ. ಭಾರತ Read more…

ಭಾರಿ ಮಳೆಯಿಂದ ಅನಾಹುತ: ಗುಡ್ಡ ಕುಸಿದು ಮಹಿಳೆ ಸಾವು

ಉಡುಪಿ: ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದೆ. ಭಾರಿ ಮಳೆಯ ಕಾರಣ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಬಳಿ ನಡೆದಿದೆ. Read more…

ದಕ್ಷಿಣ ಕೊರಿಯಾದ ವೈಜಿ-1 ಕಂಪನಿಯಿಂದ ರಾಜ್ಯದಲ್ಲಿ 1245 ಕೋಟಿ ರೂ. ಹೂಡಿಕೆ

ಬೆಂಗಳೂರು: ಕರ್ನಾಟಕದಲ್ಲಿ 1,245 ಕೋಟಿ ರೂ. ಹೂಡಿಕೆ ಮಾಡುವುದಾಗಿ ದಕ್ಷಿಣ ಕೊರಿಯಾದ ಜಾಗತಿಕ ಮಟ್ಟದ ಟೂಲ್ಸ್‌ ತಯಾರಿಕಾ ಕಂಪನಿ ವೈಜಿ – 1 ಘೋಷಿಸಿದೆ. ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು Read more…

ಮಕ್ಕಳಿಗೆ ಚೆನ್ನಾಗಿ ಓದಲು ನೆರವಾಗುತ್ತೆ ಚಾಕೋಲೆಟ್

ಚಾಕಲೇಟ್‌ ಬಹುತೇಕ ಎಲ್ಲರ ಫೇವರಿಟ್‌. ಮಕ್ಕಳು ಮಾತ್ರವಲ್ಲ ವಯಸ್ಕರು ಕೂಡ ಚಾಕಲೇಟ್‌ ಇಷ್ಟಪಡ್ತಾರೆ. ಚಾಕಲೇಟ್‌ ಫ್ಲೇವರ್‌ನ ಬಹುತೇಕ ಎಲ್ಲಾ ತಿನಿಸುಗಳನ್ನು ಮಕ್ಕಳು ಖುಷಿಯಿಂದ ತಿನ್ನುತ್ತಾರೆ. ಅತಿಯಾದ ಚಾಕಲೇಟ್‌ ಆರೋಗ್ಯಕ್ಕೆ Read more…

‘ಬದಲಿ ನಿವೇಶನ ಕೊಟ್ಟು, ಈಗ ಅಕ್ರಮ ಆಗಿದೆ ಅಂದ್ರೆ ಹೇಗಪ್ಪಾ’? : ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ.!

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿದ್ದಾಗ ಅವರೇ ಬದಲಿ ನಿವೇಶನ ಕೊಟ್ಟು, ಈಗ ಅಕ್ರಮ ಆಗಿದೆ ಅಂದ್ರೆ ಹೇಗಪ್ಪಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಮುಡಾ ಹಗರಣದ ಬಗ್ಗೆ Read more…

ಪ್ಯಾರಿಸ್ ಒಲಿಂಪಿಕ್ಸ್’ಗೆ ಬೆಂಗಳೂರು ಮೂಲದ ಈಜುಪಟುಗಳು ಆಯ್ಕೆ ; ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ಸ್’ಗೆ ಬೆಂಗಳೂರು ಮೂಲದ ಈಜುಪಟುಗಳು ಆಯ್ಕೆಯಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಜುಲೈ 26 ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್’ಗೆ ಆಯ್ಕೆಯಾಗಿರುವ ಬೆಂಗಳೂರು Read more…

‘ವಿಶ್ವಕಪ್’ ಟ್ರೋಫಿಯನ್ನು ಕೈಯಲ್ಲಿ ಮುಟ್ಟದ ಪ್ರಧಾನಿ ಮೋದಿ ; ಫೋಟೋ ವೈರಲ್

ನವದೆಹಲಿ : ಐಸಿಸಿ ಟಿ 20 ವಿಶ್ವಕಪ್ 2024 ಅನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡವು ಗುರುವಾರ ಬಾರ್ಬಡೋಸ್ ನಿಂದ ಹಿಂದಿರುಗಿದ ನಂತರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ Read more…

ಎಚ್ಚರ..! ಬಾಲ ನಟನೆಗೆ ಮಾತ್ರ ವಿನಾಯಿತಿ, ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಂಡ್ರೆ ಕಾನೂನು ಕ್ರಮ.!

ಡಿಜಿಟಲ್ ಡೆಸ್ಕ್ : ಬಾಲ ನಟ, ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು Read more…

ಬೆಂಗಳೂರಿಗೆ ಹೊಸ ರೂಪ, ವ್ಯಾಪ್ತಿ ನೀಡಲು ಸಿದ್ಧತೆ: ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಸ ರೂಪ, ವ್ಯಾಪ್ತಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ. Read more…

ಏನಾಗಿದೆ ಈ ಬಿಹಾರಕ್ಕೆ..? ಕುಸಿದು ಬಿದ್ದ 10ನೇ ಸೇತುವೆ |Video Viral

ಬಿಹಾರ: ಬಿಹಾರದಲ್ಲಿ 10ನೇ ಸೇತುವೆ ಕುಸಿದು ಬಿದ್ದಿದ್ದು, ಸರ್ಕಾರದ ಕಳಪೆ ಕಾಮಗಾರಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಬಿಹಾರದ ಸರನ್ ಜಿಲ್ಲೆಯಲ್ಲಿ ಮತ್ತೊಂದು ಸೇತುವೆ ಕುಸಿದಿದೆ. ಇದು ಬಿಹಾರದಲ್ಲಿ ಕೇವಲ Read more…

BREAKING : ಜಾರ್ಖಂಡ್ ಮುಖ್ಯಮಂತ್ರಿಯಾಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ |Hemant Soren

ಜಾರ್ಖಂಡ್ : ಜಾರ್ಖಂಡ್ ಮುಖ್ಯಮಂತ್ರಿಯಾಗಿ ಮತ್ತೆ ಹೇಮಂತ್ ಸೊರೆನ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 152 ದಿನಗಳ ಬಳಿಕ ಚಂಪೈ ಸೊರೆನ್ Read more…

ಮಹಿಳೆಯರೇ ನಿಶ್ಚಿಂತೆಯಿಂದ ಓಡಾಡಿ ; ಬೆಂಗಳೂರಿನ 60 ಕಡೆ ‘ನೆರವು ಸಹಾಯ ಕೇಂದ್ರ’ ಆರಂಭ..!

ಬೆಂಗಳೂರು : ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಬೆಂಗಳೂರಿನ 60 ಕಡೆ ‘ನೆರವು ಸಹಾಯ ಕೇಂದ್ರ’ ಆರಂಭಿಸಿದೆ. ಮಹಿಳೆಯರ ಮೇಲೆ ವಿವಿಧ ರೀತಿಯ ದೌರ್ಜನ್ಯಗಳು Read more…

ಪುಣ್ಯಸ್ಮರಣೆಯಂದೇ ವಿವೇಕಾನಂದರಿಗೆ ‘BJP’ ಯಿಂದ ಅವಮಾನ..? ; ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಪುಣ್ಯಸ್ಮರಣೆಯ ದಿನದಂದೇ ವಿವೇಕಾನಂದರಿಗೆ ಬಿಜೆಪಿ ಅವಮಾನ ಮಾಡಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿಡಿಯೋವೊಂದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ Read more…

BREAKING NEWS: ಉತ್ತರ ಕನ್ನಡದಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಾರವಾರ: ರಾಜ್ಯಾದ್ಯಂತ ಮಹಾಮಾರಿ ಡೆಂಘ್ಯೂ ಪ್ರಕರಣ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿಯಾಗಿದೆ. ಹರೇರಾಮ್ ಗೋಪಾಲ್ ಭಟ್ ಎಂಬುವವರು ಡೆಂಘೀ Read more…

BIG NEWS : ಜುಲೈ 8 ರಿಂದ 10 ರವರೆಗೆ ರಷ್ಯಾ , ಆಸ್ಟ್ರಿಯಾಗೆ ಪ್ರಧಾನಿ ಮೋದಿ ಭೇಟಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 8 ರಿಂದ 10 ರವರೆಗೆ ರಷ್ಯಾ ಮತ್ತು ಆಸ್ಟ್ರಿಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ Read more…

ಬೆಂಗಳೂರು : ಸ್ವಾತಂತ್ರ್ಯೋತ್ಸವಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಥೀಮ್ ಅಡಿ ಫಲಪುಷ್ಪ ಪ್ರದರ್ಶನ..!

ನವದೆಹಲಿ :  ಲಾಲ್ ಬಾಗ್  ನಲ್ಲಿ ಈ ಬಾರಿಯ ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರಾರಾಜಿಸಲಿದ್ದಾರೆ. ಅಂಬೇಡ್ಕರ್ ಥೀಮ್ನಡಿ ಫಲಪುಷ್ಪ ಪ್ರದರ್ಶನ ನಡೆಸಲು ರಾಜ್ಯ Read more…

ವರುಣಾರ್ಭಟಕ್ಕೆ 5 ಗ್ರಾಮಗಳು ಮುಳುಗಡೆ; 35ಕ್ಕೂ ಹೆಚ್ಚು ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೆಡೆ ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತಗೊಂಡಿದ್ದರೆ ಮತ್ತೊಂದೆಡೆ ಗ್ರಾಮಕ್ಕೆ ಗ್ರಾಮವೇ ಮುಳುಗಡೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಕುಟುಂಬಗಳು ಪರದಾಡುವ Read more…

BREAKING : ಬಹುಭಾಷಾ ನಟಿ, ಶತಾಯುಷಿ ‘ಸ್ಮೃತಿ ಬಿಸ್ವಾಸ್’ ಇನ್ನಿಲ್ಲ |Smriti Biswas no More

ಹಿರಿಯ ಖ್ಯಾತ ನಟಿ ಸ್ಮೃತಿ ಬಿಸ್ವಾಸ್ ಅವರು ಜುಲೈ 3 ರಂದು ಮಹಾರಾಷ್ಟ್ರದ ನಾಸಿಕ್ನಲ್ಲಿ ತಮ್ಮ 100 ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಬಂಗಾಳಿ, ಹಿಂದಿ ಮತ್ತು Read more…

BREAKING : ನಟ ‘ಧ್ರುವ ಸರ್ಜಾ’ ಜಿಮ್ ಟ್ರೈನರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಬೆಂಗಳೂರು : ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಚಾರಣೆ ವೇಳೆ ಅಸಲಿ ಸತ್ಯ ಬಯಲಾಗಿದೆ. ನಟ ಧ್ರುವ Read more…

BREAKING : ‘ಹತ್ರಾಸ್ ಕಾಲ್ತುಳಿತ ದುರಂತ’ ಪ್ರಕರಣ ; 6 ಮಂದಿ ಆರೋಪಿಗಳು ಅರೆಸ್ಟ್| Hatras Tragedy

ಲಕ್ನೋ : 121 ಜನರ ಸಾವಿಗೆ ಕಾರಣವಾದ ದುರಂತ ಹತ್ರಾಸ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರು ಮಹಿಳೆಯರು ಮತ್ತು ನಾಲ್ವರು ಪುರುಷರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು Read more…

ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಹೋದ ತಾಯಿ

ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಗೆ ಬಂದ ತಾಯಿಯೊಬ್ಬಳು ಹೆತ್ತ ಮಗುವನ್ನು ಬಿಟ್ಟು ಹೋಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ. ಸರ್ಕಾರಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಒಂದುವರೆ ವರ್ಷದ ಮಗುವನ್ನು ಮಗು Read more…

ಉದ್ಯೋಗ ವಾರ್ತೆ : ‘SBI’ ಬ್ಯಾಂಕ್ ನಲ್ಲಿ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸೀನಿಯರ್ ವೈಸ್ ಪ್ರೆಸಿಡೆಂಟ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಎಸ್ಬಿಐ Read more…

SHOCKING : ದೇಶದಲ್ಲಿ ‘ಪೈಶಾಚಿಕ ಕೃತ್ಯ’ ; ಮಹಿಳೆಗೆ ಮೇಲೆ ರಾತ್ರಿಯಿಡೀ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ..!

ರಿಯಲ್ ಎಸ್ಟೇಟ್ ಸಂಸ್ಥೆಯೊಂದರಲ್ಲಿ ಸೇಲ್ಸ್ ಪರ್ಸನ್ ಆಗಿ ಕೆಲಸ ಮಾಡುತ್ತಿದ್ದ ಇಬ್ಬರು ಪುರುಷರು ರಾತ್ರಿಯಿಡೀ ಕಾರಿನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಿಯಾಪುರ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...