alex Certify Latest News | Kannada Dunia | Kannada News | Karnataka News | India News - Part 253
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಿನ ಜೊತೆ ಈ ಮಸಾಲೆ ಪದಾರ್ಥ ಸೇವಿಸಿ ʼಚಮತ್ಕಾರʼ ನೋಡಿ

  ಲವಂಗವನ್ನು ಮಸಾಲೆ ಪದಾರ್ಥದ ಶ್ರೇಣಿಯಲ್ಲಿಡಲಾಗುತ್ತದೆ. ಲವಂಗ ಆಹಾರದ ರುಚಿ ಹೆಚ್ಚಿಸುತ್ತದೆ. ಈ ಲವಂಗ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರತಿ ದಿನ ಲವಂಗ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. Read more…

ಮಳೆ ನೀರು ನುಗ್ಗಿ ತೊಂದರೆಗೊಳಗಾದ ಮನೆ ಮಾಲೀಕರಿಗೆ 10 ಸಾವಿರ ರೂ. ಪರಿಹಾರ

ಬೆಂಗಳೂರು: ಮಳೆ ನೀರು ನುಗ್ಗಿ ತೊಂದರೆಗೊಳಗಾದ ಮನೆ ಮಾಲೀಕರಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬುಧವಾರ ಪ್ರವಾಹದಿಂದ ಹಾನಿಗೊಳಗಾದ Read more…

ಚಳಿಗಾಲದಲ್ಲಿ ಸವಿಯಿರಿ ಬಿಸಿ‌ ಬಿಸಿ ಆರೋಗ್ಯಕರ ರವಾ ʼಪರೋಟʼ

ಚಳಿಗಾಲದಲ್ಲಿ ಪರೋಟ ತಿನ್ನುವ ಮಜವೆ ಬೇರೆ. ಗೋಬಿ ಪರೋಟ, ಮೆಂತ್ಯೆ, ಎಲೆಕೋಸು ಹೀಗೆ ಬೇರೆ ಬೇರೆ ಪರೋಟ ಸವಿ ಸವಿದಿರಬಹುದು. ಆದ್ರೆ ಇಂದು ರವಾ ಪರೋಟ ವಿಧಾನವನ್ನು ನಾವು Read more…

ತಿನ್ನಲು ರುಚಿಕರ ಆರೋಗ್ಯಕ್ಕೆ ಬೆಸ್ಟ್ ʼಶುಂಠಿ ಬರ್ಫಿʼ

ಸದ್ಯ ಶುಂಠಿ ಹೆಸರು ಕೇಳ್ತಿದ್ದಂತೆ ಜನರ ಕಿವಿ ನೆಟ್ಟಗಾಗುತ್ತೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶುಂಠಿ ಟೀ, ಕಷಾಯ ಕುಡಿಯುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ ಈ ಶುಂಠಿಯಿಂದ ಸಿಹಿ Read more…

ಊಟದ ಮಧ್ಯೆ ನೀರು ಕುಡೀತೀರಾ…..?

ಊಟದ ಮಧ್ಯೆ ನೀರು ಕುಡೀಬೇಡಿ ಅಂತ ನಿಮಗೆ ಯಾರಾದ್ರು ಸಲಹೆ ನೀಡ್ತಾರಾ…? ಊಟದ ಮಧ್ಯೆ ನೀರು ಕುಡಿಯೋದ್ರಿಂದ ದೇಹಕ್ಕೆ ತೊಂದರೆ ಇದೆ ಅಂತ ಹೇಳ್ತಾರಾ…? ಅವರು ಹಾಗೆ ಹೇಳಿದ Read more…

ʼಸಾಸಿವೆ ಎಣ್ಣೆʼ ದೀಪ ಮನೆಯಲ್ಲಿ ಹಚ್ಚಬಾರದು ಏಕೆ ಗೊತ್ತಾ……?

ಕಾರ್ತಿಕ ಮಾಸದಲ್ಲಿ ಸೂರ್ಯ ದುರ್ಬಲನಾಗ್ತಾನೆ. ಹಾಗಾಗಿ ಈ ದಿನದಲ್ಲಿ ಶಕ್ತಿ ಹಾಗೂ ಬೆಳಕು ಎರಡೂ ದುರ್ಬಲವಾಗುತ್ತದೆ. ಈ ಸಮಯದಲ್ಲಿ ದೀಪ ಬೆಳಗಿ ಈಶ್ವರ, ಶಕ್ತಿ ಹಾಗೂ ಬೆಳಕಿನ ನಡುವೆ Read more…

ಈ ಸುಲಭ ಉಪಾಯಗಳನ್ನು ಬಳಸಿ ಅಡುಗೆ ಮನೆ ಝಗಮಗಿಸುವಂತೆ ಮಾಡಿ

ದೀಪಾವಳಿ ಹಬ್ಬ ಬರುತ್ತಲೇ ಮಹಿಳೆಯರು ಮನೆ, ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸಲು ಅಣಿಯಾಗುತ್ತಾರೆ. ಅಡುಗೆಮನೆ ನೋಡಲು ಚಿಕ್ಕದೆನಿಸಿದರೂ ಅದರ ಸ್ವಚ್ಛತೆಗೆ ಮಹಿಳೆಯರು ತುಂಬಾ ಹೆಣಗಾಡುತ್ತಾರೆ. ಹಾಗಂತ ಅಡುಗೆಮನೆಯ ಸ್ವಚ್ಛತೆಯನ್ನು ಕಡೆಗಣಿಸುವಂತಿಲ್ಲ. Read more…

SHOCKING : ಚಿನ್ನದ ಸರ ಎಗರಿಸಲು ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಖದೀಮರು : ಶಾಕಿಂಗ್ ವಿಡಿಯೋ ವೈರಲ್

ಮಧುರೈ: ತಮಿಳುನಾಡಿನ ಮಧುರೈನಲ್ಲಿ ಸರಗಳ್ಳರು ಕಳ್ಳತನ ಮಾಡಿದ್ದಾರೆ. ಸರಗಳ್ಳತನ ಮಾಡುವ ಸಲುವಾಗಿ ಸರಗಳ್ಳರು ಮಹಿಳೆಯನ್ನು ರಸ್ತೆಯಲ್ಲಿ ಸ್ವಲ್ಪ ದೂರ ಎಳೆದೊಯ್ದಿದ್ದಾರೆ.ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ Read more…

ರೈಲಿನ ಚಕ್ರಗಳ ಬಳಿ ಮರಳನ್ನು ಏಕೆ ತುಂಬಿಸಲಾಗುತ್ತದೆ ? 99% ಜನರಿಗೆ ಉತ್ತರ ಗೊತ್ತಿಲ್ಲ.!

ನೀವು ವೀಡಿಯೊಗಳಲ್ಲಿ ರೈಲಿನ ಚಕ್ರಗಳ ಬಳಿ ಮರಳು ಬೀಳುವುದನ್ನು ನೋಡಿರಬಹುದು. ವಾಸ್ತವವಾಗಿ, ಚಕ್ರಗಳ ಬಳಿ ಮರಳನ್ನು ತುಂಬಲಾಗುತ್ತದೆ. ಅಲ್ಲಿಂದ ಅದು ಪೈಪ್ ಸಹಾಯದಿಂದ ಟ್ರ್ಯಾಕ್ ಮತ್ತು ಚಕ್ರಗಳ ನಡುವೆ Read more…

‘ಗಡಿಯಲ್ಲಿ ಶಾಂತಿ ಸ್ಥಿರತೆ ಕಾಪಾಡಿಕೊಳ್ಳುವುದು ಆದ್ಯತೆಯಾಗಬೇಕು’: ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ಕಜಾನ್: ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ರಷ್ಯಾದ ಕಜಾನ್‌ನಲ್ಲಿ ಬುಧವಾರ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಐದು ವರ್ಷಗಳ Read more…

BIG NEWS : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ 65 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಶಿವಸೇನೆ.!

ನವದೆಹಲಿ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024 ಗಾಗಿ ಶಿವಸೇನೆ ಯುಬಿಟಿ 65 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದಿತ್ಯ ಠಾಕ್ರೆ ಮುಂಬೈನ ವರ್ಲಿಯಿಂದ ಸ್ಪರ್ಧಿಸಲಿದ್ದಾರೆ. ವರುಣ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸರ್ಕಾರಿ ವೈದ್ಯಕೀಯ ವ್ಯವಸ್ಥೆ ಬಲವರ್ಧನೆಗೆ ಮಹತ್ವದ ಕ್ರಮ

ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಇಲ್ಲಿನ ಆಸ್ಪತ್ರೆಗಳು ಕೂಡ ಕಾರಣ. ನಗರದಲ್ಲಿ ಲಭ್ಯವಿರುವ ವೈದ್ಯಕೀಯ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಇದರಿಂದಾಗಿ ಹೊರ ರಾಜ್ಯದ ಜೊತೆಗೆ Read more…

ರಾಜ್ಯ ಸರ್ಕಾರದಿಂದ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ನಿಪುಣ ಕರ್ನಾಟಕ ‘ಯೋಜನೆಗೆ ಶೀಘ್ರ ಚಾಲನೆ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ‘ನಿಪುಣ ಕರ್ನಾಟಕ ‘ಯೋಜನೆಗೆ ಶೀಘ್ರ ಚಾಲನೆ ನೀಡಲಿದೆ. ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ Read more…

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನಲ್ಲಿ ನಾಳೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಸಭೆ.!

ಬೆಂಗಳೂರು : ರಾಜ್ಯದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರು ಅಕ್ಟೋಬರ್ 24 ಹಾಗೂ 25 ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಯಲಹಂಕ Read more…

BREAKING: ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರು ಹೊರವಲಯದ ಬೆಟ್ಟದಾಸನಪುರದಲ್ಲಿ ಸಿಲಿಂಡರ್ ಸ್ಫೋಟಿಸಿ ಇಬ್ಬರು ಗಾಯಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ರಿಫಿಲ್ಲಿಂಗ್ ವೇಳೆ ಸ್ಪೋಟಗೊಂಡು ಅವಘಡ ಸಂಭವಿಸಿದೆ. ತಬ್ರೇಜ್ ಎಂಬಾತ ಗ್ಯಾಸ್ ರೀಫಿಲ್ಲಿಂಗ್ ನಡೆಸುತ್ತಿದ್ದ. ಅಂಗಡಿ Read more…

BREAKING : ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ E.D |B. Nagendra

ಬೆಂಗಳೂರು : ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ Read more…

HEALTH TIPS : ಈ ಆಹಾರಗಳನ್ನು ಸೇವಿಸಿದ್ರೆ ರಕ್ತನಾಳ ಹೆಪ್ಪುಗಟ್ಟಲ್ಲ , ಹೃದಯಾಘಾತ ಕೂಡ ಆಗಲ್ಲ.!

ಹೆಚ್ಚಿನ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಒಳ್ಳೆಯದು. ಕೆಲವು ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟಬಾರದು. ಇದು ತುಂಬಾ ಅಪಾಯಕಾರಿ. ನೀವು ಈ ಬಗ್ಗೆ ಜಾಗರೂಕರಾಗಿರಬೇಕು.ಕೆಲವು ಕಾರಣಗಳಿಂದಾಗಿ ಹೃದಯ ಬಡಿತವು ಒಮ್ಮೆ ಕಡಿಮೆಯಾಗುತ್ತದೆ Read more…

BREAKING : ಟರ್ಕಿಯ ಏರೋಸ್ಪೇಸ್ ಪ್ರಧಾನ ಕಚೇರಿ ಮೇಲೆ ಉಗ್ರರ ದಾಳಿ : ಮೂವರು ಸಾವು |Video

ಅಂಕಾರಾ ಬಳಿಯ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟುಸಾಸ್) ಪ್ರಧಾನ ಕಚೇರಿಯಲ್ಲಿ ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಟರ್ಕಿ ಬುಧವಾರ ಹೇಳಿದೆ, ಮಾಧ್ಯಮಗಳು ಸ್ಥಳದಲ್ಲಿ ದೊಡ್ಡ ಸ್ಫೋಟವನ್ನು ವರದಿ ಮಾಡಿವೆ. Read more…

ಹಬ್ಬದ ಹೊತ್ತಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ‘ಭಾರತ್’ ಅಕ್ಕಿ, ಬೇಳೆ -ಕಾಳು ಮಾರಾಟಕ್ಕೆ ಚಾಲನೆ

ನವದೆಹಲಿ: ದೀಪಾವಳಿ ಸಮೀಪಿಸುತ್ತಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ದೀಪಾವಳಿ ಹಬ್ಬದ ವೇಳೆಗೆ ಆಹಾರ ಧಾನ್ಯಗಳ ಬೆಲೆ ನಿಯಂತ್ರಣದ ಉದ್ದೇಶದಿಂದ ಭಾರತ್ Read more…

BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ಮೃತಪಟ್ಟವರ ಸಂಖ್ಯೆ 8 ಕ್ಕೇರಿಕೆ..!

ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ Read more…

ಯುದ್ಧ ಪೀಡಿತ ಗಾಝಾದಲ್ಲಿ ಗಾಯಾಳು ಬಾಲಕಿಯನ್ನು ಹೊತ್ತೊಯ್ಯುತ್ತಿರುವ ಸಹೋದರಿ : ಮನ ಮಿಡಿಯುವ ವಿಡಿಯೋ ವೈರಲ್.!

ಗಾಝಾದಲ್ಲಿ ಯುದ್ಧದ ನಡುವೆ ಹುಡುಗಿಯೊಬ್ಬಳು ಗಾಯಗೊಂಡ ತನ್ನ ತಂಗಿಯನ್ನು ವೈದ್ಯಕೀಯ ಆರೈಕೆಗಾಗಿ ಕರೆದೊಯ್ಯುತ್ತಿರುವ ಮನ ಮಿಡಿಯುವ ವೀಡಿಯೊ ವೈರಲ್ ಆಗಿದೆ. ದಣಿದವಳಂತೆ ಕಾಣುತ್ತಿದ್ದ ಹುಡುಗಿಯನ್ನು ಅವಳು ಎಲ್ಲಿಗೆ ಹೋಗುತ್ತಿರುವೆ Read more…

ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಡ: ಪತ್ನಿ ಕಾಟ ತಾಳದೇ ಡೈವೊರ್ಸ್ ಕೊಟ್ಟ ಪತಿ

ಚಂಡೀಗಡ: ಅಶ್ಲೀಲ ವಿಡಿಯೋ ನೋಡುವುದನ್ನು ರೂಢಿಸಿಕೊಂಡಿದ್ದ ಪತ್ನಿ ಅದೇ ರೀತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸುತ್ತಿದ್ದರಿಂದ ನೊಂದ ಪತಿರಾಯ ವಿಚ್ಛೇದನ ನೀಡಿದ್ದಾನೆ. ಅಶ್ಲೀಲ ವಿಡಿಯೋ ಚಟಗಳ ಚಟಕ್ಕೆ Read more…

BREAKING : ಭೂಗತ ಪಾತಕಿ ‘ಛೋಟಾ ರಾಜನ್’ ಗೆ ಹೈಕೋರ್ಟ್’ನಿಂದ ಜಾಮೀನು ಮಂಜೂರು |Chhota Rajan

ಮುಂಬೈ: 2001ರಲ್ಲಿ ನಡೆದಿದ್ದ ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ವರ್ಷದ ಆರಂಭದಲ್ಲಿ ಆತನಿಗೆ Read more…

ಉಪ ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಮಾಜಿ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಸಿ.ಪಿ. ಯೋಗೇಶ್ವರ್ ಸೇರ್ಪಡೆಯಿಂದಾಗಿ ಕಾಂಗ್ರೆಸ್ ಪಕ್ಷದ ನಾಯಕರು ಸಂಭ್ರಮಿಸುತಿದ್ದಾರೆ. ಆದರೆ, ನೈಜ ಸಂಗತಿ ಏನೆಂದರೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ Read more…

BREAKING : ಕರ್ನಾಟಕದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ..!

ಬೆಂಗಳೂರು : ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಮೂರು ಕ್ಷೇತ್ರಗಳಾದ ಶಿಗ್ಗಾಂವ್, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ನ.13ರಂದು ಮತದಾನ ನಡೆಯಲಿದ್ದು, Read more…

ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಿಂದ ಚನ್ನಪಟ್ಟಣದಲ್ಲಿ ಪಕ್ಷದ ಬಲ ಹೆಚ್ಚಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಿಂದ ಚನ್ನಪಟ್ಟಣದಲ್ಲಿ ಪಕ್ಷದ ಬಲ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚನ್ನಪಟ್ಟಣದ ಹಿರಿಯ ನಾಯಕ ಸಿ.ಪಿ. ಯೋಗೇಶ್ವರ್ ಅವರು ಇಂದು Read more…

50 ಪೈಸೆ ಹಿಂದಿರುಗಿಸದ ಅಂಚೆ ಇಲಾಖೆಗೆ 15,000 ರೂ. ದಂಡ…!

ಚೆನ್ನೈ: 50 ಪೈಸೆ ಹಿಂತಿರುಗಿಸದ ಪ್ರಕರಣದಲ್ಲಿ ಗ್ರಾಹಕನಿಗೆ 10,000 ರೂ. ಪರಿಹಾರವಾಗಿ ನೀಡುವಂತೆ ಅಂಚೆ ಇಲಾಖೆಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ನಿರ್ದೇಶನ ನೀಡಿದೆ. 2023ರ ಡಿಸೆಂಬರ್ 13ರಂದು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ವಿವಿಧ ಹುದ್ದೆಗಳಿಗೆ ಬಳ್ಳಾರಿಯಲ್ಲಿ ನಾಳೆ ನೇರ ಸಂದರ್ಶನ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ.24 ರಂದು ಬೆಳಿಗ್ಗೆ 10   ಗಂಟೆಯಿಂದ  ಮಧ್ಯಾಹ್ನ 02 Read more…

BIG NEWS : ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ಪರಿಹಾರ : DCM ಡಿಕೆ ಶಿವಕುಮಾರ್ ಘೋಷಣೆ.!

ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಆಟವಾಡುವಾಗ Read more…

ಅ. 26 ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತಾಮುತ್ತ ‘ನಿಷೇಧಾಜ್ಞೆ’ ಜಾರಿ.!

ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್, 26 ರಂದು ನಡೆಯುವ ಕಂದಾಯ ಇಲಾಖೆಯ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ(ಸ್ಥಳೀಯ) ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಪರೀಕ್ಷೆಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...