alex Certify Latest News | Kannada Dunia | Kannada News | Karnataka News | India News - Part 254
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ನ. 30ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಸ್ಥಗಿತ

ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ Read more…

ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 11 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ.!

ಬೆಂಗಳೂರು : 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬಡ ವಿದ್ಯಾರ್ಥಿಗಳ ವೈದ್ಯಕೀಯ Read more…

ಪಕ್ಷ ಸಂಘಟನೆ ಮೇಲೆ ಯಾವುದೇ ಪರಿಣಾಮವಿಲ್ಲ: ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯೆ

ಬೆಂಗಳೂರು: ಪಕ್ಷ ಸಂಘಟನೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಕಡೆ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ನಾಳೆ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಮಿಲ್ಸನ್ ಸ್ಟ್ರೀಟ್, ಪುರವಂಕರ ಅರ್ಪಮೆಂಟ್, Read more…

BIG NEWS: ಕೆರೆಕೋಡಿ ಬಿದ್ದು ದುರಂತ: ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರ ದಾರುಣ ಸಾವು

ಮಂಡ್ಯ: ಮಳೆ ಅಬ್ಬರಕ್ಕೆ ಕೆರೆಕೋಡಿ ಬಿದ್ದ ಪರಿಣಾಮ ದುರಂತವೊಂದು ಸಂಭವಿಸಿದ್ದು, ಬೈಕ್ ಸವಾರನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ Read more…

BIG NEWS: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಹಿಳೆ ದುರ್ಮರಣ

ತುಮಕೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಸಹನಾ Read more…

BIG NEWS: ‘ಬಿಗ್ ಬಿ’ ಪತ್ನಿ ಜಯಾ ಬಚ್ಚನ್ ತಾಯಿ ವಿಧಿವಶ

ಭೋಪಾಲ್: ಮೆಗಾಸ್ಟಾರ್, ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಅತ್ತೆ, ಜಯಾ ಬಚ್ಚನ್ ಅವರ ತಾಯಿ ಇಂದಿರಾ ಬಾಧುರಿ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ Read more…

BREAKING: ಬೆಂಗಳೂರಿನಲ್ಲಿ ಮತ್ತೆ ಆರಂಭವಾದ ಗುಡುಗು ಸಹಿತ ಧಾರಾಕಾರ ಮಳೆ: ಸಂಜೆಯಾಗುತ್ತಿದ್ದಂತೆ ಅಬ್ಬರಿಸಿದ ಮಳೆರಾಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು, ಗುಡುಗು ಸಹಿತ ಭಾರಿ ಮಳೆಗೆ ಅವಾಂತರಗಳ ಸರಮಾಲೆ ಮುಂದುವರೆದಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಆಗಾಗ ಬಿಸಿಲು, Read more…

BREAKING: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಮತ್ತೆರಡು ಶವ ಪತ್ತೆ; ಸಾವಿನ ಸಂಖ್ಯೆ 8ಕ್ಕೇರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿಯಲ್ಲಿ ಮತ್ತೆ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ Read more…

BIG NEWS: ‘ರಾಮಾಯಣ’ದಲ್ಲಿ ‘ರಾವಣ’ನ ಪಾತ್ರದಲ್ಲಿ ಯಶ್: ಕೊನೆಗೂ ಖಚಿತ ಪಡಿಸಿದ ರಾಕಿಂಗ್ ಸ್ಟಾರ್

ಮುಂಬೈ: ರಣಬೀರ್ ಕಪೂರ್ ಅಭಿನಯದ ‘ರಾಮಾಯಣ’ದಲ್ಲಿ ರಾವಣನ ಪಾತ್ರಧಾರಿಯಾಗಿ ನಟಿಸುತ್ತಿರುವುದಾಗಿ ರಾಕಿಂಗ್ ಸ್ಟಾರ್ ಯಶ್ ಘೋಷಿಸಿದ್ದಾರೆ. ದಿ ಹಾಲಿವುಡ್ ರಿಪೋರ್ಟರ್ ಇಂಡಿಯಾ ಜೊತೆಗಿನ ಇತ್ತೀಚಿನ ಸಂದರ್ಶನದಲ್ಲಿ ಮಾತನಾಡಿರುವ ಕೆಜಿಎಫ್ Read more…

BIG NEWS: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಅಚ್ಚರಿಯೇನಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಸಿ.ಪಿ.ಯೋಗೇಶ್ವರ್ ಅವರು ಯಾವಾಗ ಬಿಜೆಪಿ ಪರಿಷತ್ ಸ್ಥಾನಕ್ಕೆ ತರಾತುರಿಯಲ್ಲಿ ರಾಜೀನಾಮೆ ಕೊಟ್ಟರೋ ಆಗಲೇ ರಾಜಕೀಯ ವಿದ್ಯಮಾನಗಳ ಬೆಳವಣಿಗೆ ಬಗ್ಗೆ ಬುದ್ಧಿವಂತರು ಅರ್ಥಮಾಡಿಕೊಳ್ಳಬೇಕು. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ನಿರೀಕ್ಷಿತ Read more…

BIG NEWS: ವಯನಾಡ್ ಲೋಕಸಭಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡ್: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. Read more…

BREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ Read more…

BIG NEWS: ಅವರು ಕಾಟಾಚಾರಕ್ಕೆ ನಮ್ಮೊಂದಿಗೆ ಇದ್ದರು ಅನಿಸುತ್ತೆ: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಮರುಸೇರ್ಪಡೆಯಾಗಿರುವ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಆರ್.ಅಶೋಕ್, ಯೋಗೇಶ್ವರ್ ಮೊದಲಿನಿಂದಲೂ ಎಲ್ಲಾ ಪಕ್ಷಗಳ Read more…

BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೇರಿಕೆ

ಬೆಂಗಳೂರು: ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಈವರೆಗೆ 6 ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ Read more…

BREAKING NEWS: ನಾವೇ ಕಟ್ಟಿದ ಮನೆಯಲ್ಲಿ ಕೆಲವೊಮ್ಮೆ ನಾವೇ ವಾಸ ಮಾಡಲು ಆಗಲ್ಲ; ಕಾಂಗ್ರೆಸ್ ಗೆ ಮರು ಸೇರ್ಪಡೆಯಾದ ಕಾರಣ ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಸೇರ್ಪಡೆ Read more…

BREAKING: ನಾಳೆ ಬೆಳಿಗ್ಗೆ ಚನ್ನಪಟ್ಟಣದಿಂದ ನಾಮಪತ್ರ ಸಲ್ಲಿಕೆ: ಇಂದು ಸಂಜೆ ಎಐಸಿಸಿಯಿಂದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಡಿಸಿಎಂ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಅಖಾಡ ರಣರೋಚಕ ಘಟ್ಟ ತಲುಪಿದೆ. ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಮರುಸೇರ್ಪಡೆಯಾಗಿದ್ದಾರೆ. ಈ ಮೂಲಕ Read more…

BREAKING NEWS: ಸಿ.ಪಿ. ಯೋಗೇಶ್ವರ್ ಘರ್ ವಾಪ್ಸಿ: ಅಧಿಕೃತವಾಗಿ ಕಾಂಗ್ರೆಸ್ ಗೆ ಮತ್ತೆ ಸೇರ್ಪಡೆಯಾದ ‘ಸೈನಿಕ’

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ Read more…

BREAKING NEWS: ಕೆಪಿಸಿಸಿ ಕಚೇರಿಗೆ ಆಗಮಿಸಿದ ಸಿ.ಪಿ.ಯೋಗೇಶ್ವರ್: ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ

ಬೆಂಗಳೂರು: ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೆಲವೇ ಹೊತ್ತಲ್ಲ ಸಿ.ಪಿ.ಯೋಗೇಶ್ವರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ರಾಜಕೀಯ ಚದುರಂಗದಾಟವಾಗಿ ಮಾರ್ಪಟ್ಟಿದೆ. Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ನಿಂದಲೇ ದುಷ್ಕೃತ್ಯ: ಪ್ರೇಯಸಿ ಪತಿಯ ಕೊಲೆಗೆ ಯತ್ನ: ಆರೋಪಿ ಅರೆಸ್ಟ್

ಕೊಡಗು: ಪೊಲೀಸ್ ಕಾನ್ಸ್ ಟೇಬಲ್ ಓರ್ವ ಕೊಲೆ ಯತ್ನ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವರಾಪೇಟೆ ತಾಲೂಕಿನ ಶನಿವಾರಸಂತೆ ಗ್ರಾಮದಲ್ಲಿ ನಡೆದಿದೆ. ಕೊಟ್ರೇಶ್ (30) ಕೊಲೆ ಆರೋಪಿ ಪೊಲೀಸ್ Read more…

BJP-JDS ನಾಯಕರಿಗೆ ಸೆಡ್ಡು ಹೊಡೆದ ‘ಸೈನಿಕ’: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ರಾಜಕೀಯ ಚದುರಂಗದಾಟವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಮುಹೂರ್ತ ಫಿಕ್ಸ್ Read more…

ಬೆಂಗಳೂರಿನಲ್ಲಿ ಆಟಿಕೆಯಂತೆ ಕುಸಿದು ಬಿದ್ದ ಬೃಹತ್ ಕಟ್ಟಡ : ಬೆಚ್ಚಿ ಬೀಳಿಸುವ ದೃಶ್ಯ ಸೆರೆ |Video

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣದ ಹಂತದ ಕಟ್ಟಡ ಕುಸಿದು ಬಿದ್ದು ಐವರು ಮೃತಪಟ್ಟಿದ್ದಾರೆ. ಮತ್ತು ಈ ದುರಂತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಕಟ್ಟಡ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ Read more…

BREAKING: ಚನ್ನಪಟ್ಟಣ ಚದುರಂಗ: ಸಿಎಂ ನಿವಾಸಕ್ಕೆ ಆಗಮಿಸಿದ ಸಿ.ಪಿ.ಯೋಗೇಶ್ವರ್: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಅಖಾಡ ಪಕ್ಕಾ ರಾಜಕೀಯ ಚದುರಂಗದಾಟವಾಗಿ ಮಾರ್ಪಟ್ಟಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೆ ಕೊಟ್ಟು, ನಾಳೆ ನಾಮಪತ್ರ ಸಲ್ಲಿಸುವುದಾಗಿಯೂ ಹೇಳಿದ್ದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್, ಇದೀಗ Read more…

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಸಿ.ಪಿ.ಯೋಗೇಶ್ವರ್ ಪ್ರತ್ಯಕ್ಷ: ಒಂದೇ ಕಾರಿನಲ್ಲಿ ಸಿಎಂ ನಿವಾಸಕ್ಕೆ ತೆರಳಿದ ನಾಯಕರು; ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ Read more…

BREAKING : DCM ಡಿ.ಕೆ ಶಿವಕುಮಾರ್ ಮನೆಯಲ್ಲಿ ಸಿ.ಪಿ ಯೋಗೇಶ್ವರ್ ಪ್ರತ್ಯಕ್ಷ ; ಕಾಂಗ್ರೆಸ್ ಸೇರ್ಪಡೆ ಬಹುತೇಕ ಫಿಕ್ಸ್..!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಸಿ.ಪಿ ಯೋಗೇಶ್ವರ್ ಪ್ರತ್ಯಕ್ಷರಾಗಿದ್ದು, ಸೈನಿಕನ ನಡೆ ಬಹಳ ಕುತೂಹಲ ಮೂಡಿಸಿದೆ. ಹೌದು, ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳ Read more…

BIG NEWS : ಪತಿಯನ್ನು ‘ಹಿಜ್ಡಾ’ ಎಂದು ಹೀಯಾಳಿಸುವುದು ಮಾನಸಿಕ ಕ್ರೌರ್ಯ : ಹೈಕೋರ್ಟ್ ಮಹತ್ವದ ತೀರ್ಪು..!

ನವದೆಹಲಿ: ಪತಿಯನ್ನು ‘ಹಿಜ್ಡಾ’ ಎಂದು ಹೀಯಾಳಿಸುವುದು ಮಾನಸಿಕ ಕ್ರೌರ್ಯ ಎಂದು ಹೈಕೋರ್ಟ್ ಮಹತ್ವದ ತೀರ್ಪುನೀಡಿದೆ. ಹಾಗೂ ಅತ್ತೆ ತೃತೀಯ ಲಿಂಗಿಗೆ ಜನ್ಮ ನೀಡಿದ್ದಾಳೆ ಎಂದು ಕರೆಯುವುದು ಕ್ರೌರ್ಯವಾಗಿದೆ ಎಂದು Read more…

BIG NEWS: ಮುಂದಿನ 6 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಈ ನಡುವೆ ಇನ್ನೂ 6 ದಿನಗಳ ಕಾಲ ಕರ್ನಾಟಕದಲ್ಲಿ ಜೋರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆ Read more…

ELIMINATED: ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಉತ್ತರಾಧಿಕಾರಿ ಹಶೆಮ್ ಸಫೀದ್ದೀನ್ ಹತ್ಯೆ: ಇಸ್ರೇಲ್ ಮಾಹಿತಿ

ಜೆರುಸಲೇಂ: ಇರಾನ್ ಬೆಂಬಲಿತ ಲೆಬನಾನಿನ ಉಗ್ರಗಾಮಿ ಗುಂಪನ್ನು ಗುರಿಯಾಗಿಸಿಕೊಂಡು ಇಸ್ರೇಲಿ ನಡೆಸಿದ ದಾಳಿಯಲ್ಲಿ ಕಳೆದ ತಿಂಗಳು ಮೃತಪಟ್ಟಿದ್ದ ದಿವಂಗತ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಉತ್ತರಾಧಿಕಾರಿ ಹಶೆಮ್ Read more…

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ-DCM ಡಿಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಮ್ಮನಹಳ್ಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ Read more…

‘ಆಸ್ತಿ’, ‘ಐಶ್ವರ್ಯ’ದ ಹಿಂದೆ ಹೋಗಿದ್ರೆ ನಾನು ಹೀಗಿರಬೇಕಿತ್ತೇ ? : CM ಸಿದ್ದರಾಮಯ್ಯ

ಮೈಸೂರು : ನನ್ನ ಬಳಿ ಮೈಸೂರಿನಲ್ಲಿ ಸ್ವಂತ ಮನೆಯಿಲ್ಲ. ಇಷ್ಟು ವರ್ಷಗಳ ಕಾಲ ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಆಸ್ತಿ, ಐಶ್ವರ್ಯದ ಹಿಂದೆ ಹೋಗಿದ್ದರೆ ನಾನು ಹೀಗಿರಬೇಕಿತ್ತೇ? ಎಂದು ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...