alex Certify Latest News | Kannada Dunia | Kannada News | Karnataka News | India News - Part 257
ಕನ್ನಡ ದುನಿಯಾ
    Dailyhunt JioNews

Kannada Duniya

Rain in Bengaluru : ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭ : ವಾಹನ ಸವಾರರ ಪರದಾಟ !

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭಗೊಂಡಿದ್ದು, ವಾಹನ ಸವಾರರು ಪರದಾಡಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ದಟ್ಟ ಮೋಡ ಕವಿದು ಮಳೆಯಾಗುತ್ತಿದೆ. ವಿಧಾನಸೌಧ, ಮೆಜೆಸ್ಟಿಕ್, ಕೆ Read more…

‘BPL ಕಾರ್ಡ್’ ಹೊಂದಿದವರಿಗೆ ಗುಡ್ ನ್ಯೂಸ್ : ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ Read more…

GOOD NEWS : ಮಹಿಳಾ ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗೆ ರಾಜ್ಯ ಸರ್ಕಾರದಿಂದ ʼರಕ್ಷಾ ಕೋಟೆʼ ನಿರ್ಮಾಣ, ಮಾಜಿ ಸೇನಾ ಅಧಿಕಾರಿಗಳ ನೇಮಕ..!

ಬೆಂಗಳೂರು : ಮಹಿಳಾ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ʼರಕ್ಷಾ ಕೋಟೆʼ ಆರಂಭಿಸಿದೆ. ರಾಜ್ಯದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ Read more…

BIG NEWS: ಮಳೆ ಅಬ್ಬರದ ನಡುವೆ ವಿಜಯಪುರದಲ್ಲಿ ಭೂಕಂಪ

ವಿಜಯಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ವಿಜಯಪುರದ ತಿಕೋಟಾ Read more…

ನೋಟಿಸ್ ನೀಡುವುದು-ಒಕ್ಕಲೆಬ್ಬಿಸುವುದು ಮಾಡದಂತೆ ಅರಣ್ಯ ಇಲಾಖೆಗೆ ಸೂಚನೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : 2015 ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸುವುದು, ನೋಟಿಸ್ ನೀಡುವುದಾಗಲಿ ಮಾಡಬಾರದೆಂದು ಶಾಲಾ ಶಿಕ್ಷಣ Read more…

ಬೆಂಗಳೂರು ಮಳೆ ಅವಾಂತರ: ಚರಂಡಿ ನೀರಲ್ಲಿ ಕೊಚ್ಚಿ ಹೋದರೂ ಸಿನಿಮೀಯ ರೀತಿಯಲ್ಲಿ ಬಚಾವ್ ಆದ ವ್ಯಕ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಳೆಯೂರಾಗಿ ಮಾರ್ಪಟ್ಟಿದೆ. ವರುಣಾರ್ಭಟಕ್ಕೆ ಸೃಷ್ಟಿಯಾಗಿರುವ ಅವಾಂತರಗಳಿಗೆ ಲೆಕ್ಕವಿಲ್ಲ. ಸೋಮವಾರ ಸಂಜೆ ಸುರಿದ ಮಳೆಯ ಅಬ್ಬರಕ್ಕೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೋರ್ವ ಪವಾಡ ರೀತಿಯಲ್ಲಿ Read more…

GOOD NEWS : ಒಂದೂವರೆ ಲಕ್ಷ ಹುದ್ದೆಗಳ ಭರ್ತಿ , PM ಇಂಟರ್’ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ |PM Internship Scheme

ನಿರುದ್ಯೋಗವನ್ನು ಕಡಿಮೆ ಮಾಡಲು ಮತ್ತು ಯುವಕರಲ್ಲಿ ಉತ್ತಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಪಿಎಂ ಇಂಟರ್ನ್ಶಿಪ್ ಯೋಜನೆಯನ್ನು ಪರಿಚಯಿಸಲಾಗಿದೆ. ಇದರ ಅಡಿಯಲ್ಲಿ, ಸರ್ಕಾರವು ದೊಡ್ಡ ಕಂಪನಿಗಳಲ್ಲಿ ಯುವಕರಿಗೆ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುತ್ತಿದೆ. Read more…

ಉದ್ಯೋಗ ವಾರ್ತೆ : ‘ಏರ್ ಇಂಡಿಯಾ’ ದಲ್ಲಿ 429 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ (ಎಐಎಟಿಎಸ್ಎಲ್) 429 ಹ್ಯಾಂಡಿಮ್ಯಾನ್, ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ ಮತ್ತು ರ್ಯಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. Read more…

ಮಳೆ ಅವಾಂತರ: ಪರಿಹಾರ ಕಾರ್ಯ ನಡೆಯುವುದು ಮುಖ್ಯ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಳೆ ಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳ ತಂಡ ಕಳೆದ 48 ಗಂಟೆಗಳಿಂದ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ Read more…

ರಾಜ್ಯ ಸರ್ಕಾರದಿಂದ ನೇಕಾರರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 5000 ಸಹಾಯಧನ.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ Read more…

Garuda Purana : ಮರಣದ ನಂತರ 13 ದಿನಗಳವರೆಗೆ ಆತ್ಮವು ಕುಟುಂಬದಲ್ಲಿ ಏಕೆ ಅಲೆದಾಡುತ್ತದೆ ಗೊತ್ತಾ..? ತಿಳಿಯಿರಿ

ಗರುಡ ಪುರಾಣವು ಮರಣದ ನಂತರ ಆತ್ಮಕ್ಕೆ ಏನಾಗುತ್ತದೆ ಎಂಬುದರ ಬಗ್ಗೆ ವಿವರವಾದ ವಿವರಣೆಯನ್ನು ನೀಡುತ್ತದೆ. ಈ ಧರ್ಮಗ್ರಂಥದ ಪ್ರಕಾರ, ಆತ್ಮವು ಯಮಲೋಕಕ್ಕೆ ಪ್ರಯಾಣಿಸಲು ಇಡೀ ವರ್ಷ ತೆಗೆದುಕೊಳ್ಳುತ್ತದೆ. ಮರಣದ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ದೀಪಾವಳಿ ಪ್ರಯುಕ್ತ 570 ವಿಶೇಷ ರೈಲುಗಳ ಸಂಚಾರ

ದೀಪಾವಳಿ ಹಾಗೂ ಮುಂಬರುವ ಹಬ್ಬಗಳ ಪ್ರಯುಕ್ತ ಕೇಂದ್ರ ರೈಲ್ವೆ ತನ್ನ ಮುಂಬೈ, ಪುಣೆ ಮತ್ತು ನಾಗ್ಪುರ ವಿಭಾಗಗಳಲ್ಲಿ 570 ವಿಶೇಷ ರೈಲು ಸೇವೆಗಳ ಯೋಜನೆಗಳನ್ನು ಅನಾವರಣಗೊಳಿಸಿದೆ. ಇತ್ತೀಚಿನ ಪ್ರಕಟಣೆಯ Read more…

ಬೆಂಗಳೂರು ಜನತೆ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ನಗರದ ಕೆಲವು ಭಾಗಗಳಲ್ಲಿ ನಾಳೆ ( ಅ.23) ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ಪ್ರಕಾರ, ಬೆಳಿಗ್ಗೆ 10 Read more…

30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ

ಬೆಂಗಳೂರು: ಮುಂಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನ ಸೇರಿದಂತೆ 30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂಡಿಗೋ, ಏರ್ ಇಂಡಿಯಾ, ವಿಸ್ತಾರಾ ಏರ್ ಲೈನ್ಸ್ ಸೇರಿದಂತೆ Read more…

ALERT : ಸಂಜೆ ವೇಳೆ ಇವುಗಳನ್ನು ಸೇವಿಸಬೇಡಿ, ಹೃದಯಾಘಾತಕ್ಕೆ ಕಾರಣವಾಗಬಹುದು ಜೋಕೆ..!

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ವಿಶೇಷವಾಗಿ ಹೃದಯ ಸಮಸ್ಯೆಗಳಿಗೆ ಸಂಬಂಧಿಸಿದ. ಆರೋಗ್ಯವಾಗಿರಲು ಮತ್ತು ಹೃದಯದ ಸಮಸ್ಯೆಗಳನ್ನು ತಪ್ಪಿಸಲು, ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಹೃದಯಾಘಾತವನ್ನು Read more…

SHOCKING : ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವು : ವಿಡಿಯೋ ವೈರಲ್

ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಯುವಕನೊಬ್ಬ ಹೋಟೆಲ್ ನ ಮೂರನೇ ಮಹಡಿಯಿಂದ ಜಿಗಿದು Read more…

BIG NEWS: ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಜನರಿಗೆ ಗಂಭೀರ ಗಾಯ

ಜಬಲ್ಪುರ: ಶಸ್ತ್ರಾಸ್ತ್ರ ತಯಾರಿಕಾ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 13 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದ ಖಮಾರಿಯಾದಲ್ಲಿ ನಡೆದಿದೆ. ಘಟನೆಯಲ್ಲಿ 13 ನೌಕರರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ Read more…

BREAKING : ದೇಶಾದ್ಯಂತ ಹಲವಾರು CRPF ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ದೆಹಲಿಯ ಎರಡು ಮತ್ತು ಹೈದರಾಬಾದ್ನ ಒಂದು ಶಾಲೆ ಸೇರಿದಂತೆ ದೇಶಾದ್ಯಂತ ಹಲವಾರು ಸಿಆರ್ಪಿಎಫ್ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ದೆಹಲಿಯ ರೋಹಿಣಿ Read more…

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ವಿಕಲಚೇತನ ಮಹಿಳೆ : ‘ಬ್ರ್ಯಾಂಡ್ ಬೆಂಗಳೂರು’ ಇದೇನಾ ಎಂದು ಜೆಡಿಎಸ್ ಕಿಡಿ..!

ಬೆಂಗಳೂರಿನಲ್ಲಿ ಮಳೆ ದೊಡ್ಡ ಅವಾಂತರ ಸೃಷ್ಟಿಸಿದೆ. ಬೆಂಗಳೂರಿನ ರಸ್ತೆಗಳು ಗುಂಡಿಗಳಾಗಿ ಪರಿಣಮಿಸಿದೆ.ವಿಕಲಚೇತನ ಮಹಿಳೆಯೊಬ್ಬರು ಬೈಕ್ ಸಮೇತ ಗುಂಡಿಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೆಡಿಎಸ್ ಕಿಡಿ ದುಷ್ಟ ಕಾಂಗ್ರೆಸ್ Read more…

ಯಾವ ಎಮೋಜಿಗೆ ಯಾವ ಅರ್ಥ ? ಇಲ್ಲಿದೆ ಉಪಯುಕ್ತ ಮಾಹಿತಿ

ಸಾಮಾನ್ಯವಾಗಿ ಇತ್ತೀಚೆಗೆ ವಾಟ್ಸಾಪ್ ಬಳಕೆದಾರರು ಬಹುತೇಕವಾಗಿ ಸಂದೇಶ ಬರೆಯುವುದಕ್ಕಿಂತ ಹೆಚ್ಚಾಗಿ ಎಮೋಜಿಗಳ ಮೇಲೆ ಅವಲಂಭಿತರಾಗುತ್ತಾರೆ. ಆಧುನಿಕ ಯುಗದ ಭರಾಟೆಯೇ ಹಾಗೇ…. ಬದುಕಲ್ಲಿ ಯಾರಿಗೂ ಸಮಯವೂ ಇಲ್ಲ, ಸಹನೆಯೂ ಇಲ್ಲ. Read more…

ನಾನು ಯಾವುದೇ ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ: ಸಚಿವ ಬೋಸರಾಜು ಸ್ಪಷ್ಟನೆ

ರಾಯಚೂರು: ಅರಣ್ಯ ಭೂಮಿ ಒತ್ತುವರಿ ಮಾಡಿರುವ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ Read more…

‘ಹ್ಯುಂಡೈ’ ಮೋಟಾರ್ ಇಂಡಿಯಾ ಶೇರು ಕುಸಿತ : ಹೂಡಿಕೆದಾರರಿಗೆ ಭಾರಿ ನಿರಾಸೆ | Hyundai Motor India shares

ಹ್ಯುಂಡೈ ಮೋಟಾರ್ ಇಂಡಿಯಾ ಶೇರು ಕುಸಿತ ಕಂಡಿದ್ದು, ಹೂಡಿಕೆದಾರರಿಗೆ ಭಾರಿ ನಿರಾಸೆಯಾಗಿದೆ. ಹ್ಯುಂಡೈ ಮೋಟಾರ್ ಇಂಡಿಯಾ ಷೇರುಗಳು ಅಕ್ಟೋಬರ್ 22 ರಂದು ಎನ್ಎಸ್ಇಯಲ್ಲಿ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) Read more…

BREAKING : ಚನ್ನಪಟ್ಟಣ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಕೆ : ಸಿ.ಪಿ ಯೋಗೇಶ್ವರ್

ಚನ್ನಪಟ್ಟಣ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ .ಪಿ ಯೋಗೇಶ್ವರ್   ಸ್ಪರ್ಧೆ ಬಗ್ಗೆ ನಮ್ಮ Read more…

ಬಾಲಿವುಡ್ ನಿರ್ಮಾಪಕಿ ‘ಏಕ್ತಾಕಪೂರ್’ ವಿರುದ್ಧ ಪೋಕ್ಸೋ ಪ್ರಕರಣ ದಾಖಲು..! ಏನಿದು ಕೇಸ್..?

ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ಕಾನೂನು ತೊಂದರೆಗೆ ಸಿಲುಕಿದ್ದಾರೆ. ಎಎಲ್ಟಿ ಬಾಲಾಜಿ ಅವರ ವೆಬ್ ಸರಣಿ ಗಂಡಿ ಬಾತ್ನ ಸಂಚಿಕೆಯಲ್ಲಿ ಅಪ್ರಾಪ್ತ ಬಾಲಕಿಯರನ್ನು Read more…

ಪತಿಯ ಗುಟ್ಕಾ ಚಟಕ್ಕೆ ನೊಂದು ನೇಣಿಗೆ ಶರಣಾದ ಪತ್ನಿ

ಪತಿಯ ಗುಟ್ಕಾ ಚಟಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೆಶದ ಹಮೀರ್ ಪುರದಲ್ಲಿ ನಡೆದಿದೆ. 24 ವರ್ಷದ ಸಾರಿಕಾ ಮೃತ ಮಹಿಳೆ. ಜಲಾಲ್ ಪುರ ನಿವಾಸಿ ಸುಲಭ್ Read more…

BREAKING : ಹಾವೇರಿಯಲ್ಲಿ ಹೃದಯ ವಿದ್ರಾವಕ ಘಟನೆ ; ಹೃದಯಾಘಾತದಿಂದ ತಂದೆ-ಮಗ ಸಾವು.!

ಹಾವೇರಿ : ಹಾವೇರಿಯಲ್ಲಿ ಘೋರ ಘಟನೆ ನಡೆದಿದ್ದು, ಹೃದಯಾಘಾತದಿಂದ ತಂದೆ-ಮಗ ಸಾವನ್ನಪ್ಪಿದ ಘಟನೆ ನಡೆದಿದೆ. ಮಗ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯಾವಿದ್ರಾವಕ ಘಟನೆ Read more…

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ನ. 26 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್ |D.K Shivakumar

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಡಿಸಿಎಂ ಡಿಕೆಶಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ.26 Read more…

BREAKING : ಬೆಂಗಳೂರಿನ ‘ಕೆಂಗೇರಿ’ ಕೆರೆಯಲ್ಲಿ ನಾಪತ್ತೆಯಾಗಿದ್ದ ಅಣ್ಣನ ಮೃತದೇಹ ಪತ್ತೆ, ತಂಗಿಗಾಗಿ ಮುಂದುವರೆದ ಶೋಧ..!

ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಅಣ್ಣ ಜಾನ್ ಸೀನಾ  ಶವ ಪತ್ತೆಯಾಗಿದೆ. ಬೆಂಗಳೂರಿನ ‘ಕೆಂಗೇರಿ’ ಕೆರೆಯಲ್ಲಿ ನಾಪತ್ತೆಯಾಗಿದ್ದ ಅಣ್ಣನ ಮೃತದೇಹ ಪತ್ತೆಯಾಗಿದ್ದು, ತಂಗಿಗಾಗಿ ಶೋಧ ಮುಂದುವರೆದಿದೆ. ಆಟವಾಡುವಾಗ ಅಣ್ಣ, Read more…

BREAKING NEWS: ಉಪಚುನಾವಣೆ: ಸಂಡೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಇ. ತುಕಾರಾಂ ಪತ್ನಿ ಕಣಕ್ಕೆ

ಮೈಸೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಈಗಾಗಲೇ ಬಿಜೆಪಿ ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮೈತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ Read more…

BREAKING : ಹಾಸನದಲ್ಲಿ ನಕಲಿ ‘ಆಧಾರ್ ಕಾರ್ಡ್’ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್..!

ಹಾಸನ : ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ಆಧಾರ್ ಕಾರ್ಡ್ ಇಟ್ಟುಕೊಂಡು ಹಾಸನದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...