alex Certify Latest News | Kannada Dunia | Kannada News | Karnataka News | India News - Part 258
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. *ರಾಜ್ಯವಲಯ ಯೋಜನೆಗಳು ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ ಯೋಜನೆಯಡಿ Read more…

ಕರ್ತವ್ಯದ ವೇಳೆ ಹುತಾತ್ಮರಾಗುವ `ಅಗ್ನಿವೀರ’ರ ಕುಟುಂಬಗಳಿಗೆ 1 ಕೋಟಿ ಪರಿಹಾರ ನೀಡಲಾಗುತ್ತಿದೆ : ರಾಜನಾಥ್ ಸಿಂಗ್ ಸ್ಪಷ್ಟನೆ

ನವದೆಹಲಿ : ಲೋಕಸಭೆಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರ ಅಗ್ನಿವೀರರನ್ನು ‘ಯೂಸ್ Read more…

ಮಾನನಷ್ಟ ಮೊಕದ್ದಮೆ ; 50 ಲಕ್ಷ ಪರಿಹಾರ ನೀಡುವಂತೆ ‘TMC’ ಸಂಸದ ಸಾಕೇತ್ ಗೋಖಲೆಗೆ ಹೈಕೋರ್ಟ್ ಆದೇಶ

ನವದೆಹಲಿ : ಮಾನಹಾನಿಕರ ಟ್ವೀಟ್ ಮಾಡಿದ ಹಿನ್ನೆಲೆ ಮಾಜಿ ರಾಜತಾಂತ್ರಿಕ ಲಕ್ಷ್ಮಿ ಪುರಿ ಅವರು 2021 ರಲ್ಲಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ Read more…

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ‘NEET’ ಪರೀಕ್ಷಾ ಅಕ್ರಮ : ಪ್ರತಿಪಕ್ಷಗಳಿಂದ ಸಭೆ ಬಹಿಷ್ಕಾರ

ನವದೆಹಲಿ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಗ್ನಿಪಥ್ ಯೋಜನೆಯಂತಹ ನಿರ್ಣಾಯಕ ವಿಷಯಗಳ ಬಗ್ಗೆ ಲೋಕಸಭೆ ಅಧಿವೇಶನದಲ್ಲಿ ಚರ್ಚೆ ಕಾವೇರಿತು. Read more…

‘ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯಲು ಸಾಧ್ಯವಿಲ್ಲ’: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ : ಲೋಕಸಭೆಯಲ್ಲಿ ‘ಹಿಂದೂ ಹಿಂಸಾಚಾರ’ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿದ ವಿವರಣೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಇತರ ಹಿರಿಯ ನಾಯಕರು Read more…

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; MLC ಸೂರಜ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ..!

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು ವಿಚಾರಣೆ Read more…

‘ಅಗ್ನಿವೀರ್’ ಯೋಜನೆ ನಿಲ್ಲಿಸುವಂತೆ ಸಂಸತ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆಗ್ರಹ..!

ನವದೆಹಲಿ : ಅಗ್ನಿವೀರ್ ಯೋಜನೆ ನಿಲ್ಲಿಸುವಂತೆ ಸಂಸತ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, “ಅಗ್ನಿವೀರ್ ನಂತಹ ಯೋಜಿತವಲ್ಲದ Read more…

BIG NEWS : ಮೈಸೂರಿನಲ್ಲಿ ‘ಫಿಲ್ಮ್ ಸಿಟಿ’ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಕನ್ನಡ ಚಲನಚಿತ್ರೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮೈಸೂರು ನಗರದಲ್ಲಿ ಅತ್ಯಾಧುನಿಕ ಫಿಲ್ಮ್ ಸಿಟಿಯನ್ನು ನಿರ್ಮಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಈ ಘೋಷಣೆ Read more…

ಜೈಲಿನಲ್ಲಿರುವ ಸಂಸದ ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕರಿಸಲು ‘NIA’ ಒಪ್ಪಿಗೆ..!

ನವದೆಹಲಿ : ಜೈಲಿನಲ್ಲಿರುವ ಸ್ವತಂತ್ರ ಸಂಸದ ಶೇಖ್ ಅಬ್ದುಲ್ ರಶೀದ್ ಎಂಜಿನಿಯರ್ ಜುಲೈ 5 ರಂದು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅನುಮತಿ Read more…

ನಟ ದರ್ಶನ್ ಮಗನನ್ನು ನೋಡಿ ಬೇಸರವಾಗಿದೆ : ನಟ ಶಿವರಾಜ್ ಕುಮಾರ್

ಬೆಂಗಳೂರು : ರೇಣುಕಾಸ್ವಾಮಿ ಮತ್ತು ದರ್ಶನ್ ಕುಟುಂಬದ ಇಬ್ಬರಿಗೂ ಘಟನೆಯಿಂದ ನೋವಾಗಿದೆ. ದರ್ಶನ್ ಮಗನನ್ನು ನೋಡಿ ನನಗೆ ಬೇಸರವಾಗುತ್ತದೆ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ನಟ Read more…

BIG NEWS : ‘TNT’ ಗಿಂತ ಹೆಚ್ಚು ಮಾರಕವಾದ ದೇಶೀಯ ಸ್ಫೋಟಕ ಅಭಿವೃದ್ಧಿಪಡಿಸಿದ ಭಾರತ..!

ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆಯ ಪ್ರಮುಖ ಹೆಜ್ಜೆಯಾಗಿ ಭಾರತೀಯ ನೌಕಾಪಡೆಯು ಶಸ್ತ್ರಾಸ್ತ್ರಗಳ ಶಕ್ತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸೋಲಾರ್ ಇಂಡಸ್ಟ್ರೀಸ್ ತಯಾರಿಸಿದ ದೇಶೀಯವಾಗಿ ಅಭಿವೃದ್ಧಿಪಡಿಸಿದ ಸ್ಫೋಟಕಕ್ಕೆ ಪ್ರಮಾಣೀಕರಣ ಪರೀಕ್ಷೆಗಳನ್ನು ನಡೆಸಿದೆ. ಸೋಲಾರ್ Read more…

BREAKING : ಬೆಂಗಳೂರಲ್ಲಿ ‘ರೀಲ್ಸ್ ‘ ಶೋಕಿ ಮಾಡುತ್ತಿದ್ದ ರೀಲ್ಸ್ ಸ್ಟಾರ್ ‘ಅರುಣ್ ಕೊಟಾರೆ’ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ರೀಲ್ಸ್ ಮೂಲಕ ಶೋಕಿ ಮಾಡುತ್ತಿದ್ದ ರೀಲ್ಸ್ ಸ್ಟಾರ್ ಅರುಣ್ ಕೊಟಾರೆಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬಾಡಿಗಾರ್ಡ್ ಥರ ಕೆಲವರನ್ನು ಇಟ್ಟುಕೊಂಡು ಅವರ ಕೈಗೆ ಎಕೆ Read more…

BREAKING : ಅತ್ಯಾಚಾರ ಪ್ರಕರಣ ; ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ Read more…

ಇಂದು ಪತ್ರಿಕಾ ದಿನಾಚರಣೆ ; ಕನ್ನಡ ಪತ್ರಿಕ್ಯೋದ್ಯಮದ ಇತಿಹಾಸ ತಿಳಿಯಿರಿ

ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ Read more…

ನಟ ದರ್ಶನ್ ಪರ ಮಾತನಾಡಿದ ನಾದಬ್ರಹ್ಮ ಹಂಸಲೇಖ ಹೇಳಿದ್ದೇನು..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬಗ್ಗೆ ಒಬ್ಬೊಬ್ಬರಾಗಿಯೇ ಮಾತನಾಡಲು ಶುರು ಮಾಡಿದ್ದಾರೆ. ಇದೀಗ ನಟ ದರ್ಶನ್ ಬಗ್ಗೆ ನಾದಬ್ರಹ್ಮ ಹಂಸಲೇಖ ಮಾತನಾಡಿದ್ದಾರೆ.  Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ ; ಅಂಚೆ ಕಚೇರಿಯಲ್ಲಿ 30,000 ಹುದ್ದೆಗಳ ನೇಮಕಾತಿ

ಇಂಡಿಯಾ ಪೋಸ್ಟ್ ಭಾರತದ 23 ವಲಯಗಳಲ್ಲಿ 30,000+ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 15, 2024 ರಿಂದ ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ 2024 ಗೆ Read more…

‘ತಾಯಿ ಜನ್ಮ ನೀಡಿದರೆ, ವೈದ್ಯರು ಪುನರ್ಜನ್ಮ ನೀಡುವರು’ : ವೈದ್ಯರ ದಿನದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತಾಯಿ ಜನ್ಮ ನೀಡಿದರೆ, ವೈದ್ಯರು ಪುನರ್ಜನ್ಮ ನೀಡುವರು. ಇದೇ ಕಾರಣಕ್ಕೆ ವೈದ್ಯವೃತ್ತಿಯನ್ನು ಇತರೆ ಎಲ್ಲಾ ವೃತ್ತಿಗಳಿಗಿಂತ ಅತ್ಯಂತ ಶ್ರೇಷ್ಠವೆಂದು ಭಾವಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ Read more…

SHOCKING : ಹಾಸನದ S.P ಕಚೇರಿಯಲ್ಲೇ ಚಾಕು ಇರಿದು ಪತ್ನಿಯನ್ನು ಹತ್ಯೆಗೈದ ಕಾನ್ಸ್ ಟೇಬಲ್..!

ಹಾಸನ: ಕಾನ್ಸ್ಟೇಬಲ್ ಪತಿಯೋರ್ವ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ನೀಡಲು Read more…

ಗಮನಿಸಿ : ಇಂದಿನಿಂದ ‘NEET MDS’ ಕೌನ್ಸೆಲಿಂಗ್ ನೋಂದಣಿ ಆರಂಭ, ಈ ರೀತಿ ಅರ್ಜಿ ಸಲ್ಲಿಸಿ

ಮಾಸ್ಟರ್ಸ್ ಆಫ್ ಡೆಂಟಲ್ ಸರ್ಜರಿ (ನೀಟ್ ಎಂಡಿಎಸ್) 2024 ಕೌನ್ಸೆಲಿಂಗ್ ನೋಂದಣಿಗಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಜುಲೈ 1, 2024 ರಂದು ಅಧಿಕೃತ ವೆಬ್ಸೈಟ್ ನಲ್ಲಿ Read more…

ನಾಳೆ ‘ಗೋಲ್ಡನ್ ಸ್ಟಾರ್’ ಗಣೇಶ್ ಹುಟ್ಟುಹಬ್ಬ ; ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ..!

ಬೆಂಗಳೂರು : ನಾಳೆ (ಜು.2) ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ, ಈ ಹಿನ್ನೆಲೆ ಅಭಿಮಾನಿಗಳಿಗೆ ನಟ ಗಣೇಶ್ ವಿಶೇಷ ಮನವಿ ಮಾಡಿದ್ದಾರೆ. ‘’ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2 Read more…

BREAKING : ನೂತನ ಭಾರತೀಯ ನ್ಯಾಯ ಸಂಹಿತಾ ಅಡಿ ಮೊದಲ ಪ್ರಕರಣ ದಾಖಲು |new criminal law

ನವದೆಹಲಿ : ಹೊಸ ಕ್ರಿಮಿನಲ್ ಕಾನೂನು ಭಾರತೀಯ ನ್ಯಾಯ ಸಂಹಿತಾ 2023 ರ ಅಡಿಯಲ್ಲಿ ಮೊದಲ ಎಫ್ಐಆರ್ ಅನ್ನು ನವದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಬೀದಿ ವ್ಯಾಪಾರಿ Read more…

BREAKING : ‘RCB’ ಬ್ಯಾಟಿಂಗ್ ಕೋಚ್, ಮೆಂಟರ್ ಆಗಿ ‘ದಿನೇಶ್ ಕಾರ್ತಿಕ್’ ನೇಮಕ..!

ಬೆಂಗಳೂರು: ಕಳೆದ ತಿಂಗಳು ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಭಾರತದ ಮಾಜಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್ ಕೋಚ್ Read more…

JOB ALERT: ‘ಪಂಜಾಬ್ ನ್ಯಾಷನಲ್’ ಬ್ಯಾಂಕ್ ನಲ್ಲಿ 2700 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಅಪ್ರೆಂಟಿಸ್ಶಿಪ್ ತರಬೇತಿ ಪಡೆಯಲು ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಕನಿಷ್ಠ ವಯಸ್ಸಿನ ಮಿತಿ 20 ವರ್ಷಗಳು ಮತ್ತು ಗರಿಷ್ಟ ವಯಸ್ಸಿನ ಮಿತಿ 28 Read more…

BREAING : ‘CBI’ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ಅರವಿಂದ್ ಕೇಜ್ರಿವಾಲ್..!

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಬಂಧನ ಮತ್ತು ರಿಮಾಂಡ್ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ Read more…

BREAKING : ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಭೇಟಿಯಾದ ಕುಟುಂಬಸ್ಥರು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್ ನೋಡಲು ಅವರ ಕುಟುಂಬಸ್ಥರು ಇಂದು ಬಂದಿದ್ದಾರೆ. ದರ್ಶನ್ ಅವರ ತಾಯಿ, ತಮ್ಮ, ಪತ್ನಿ, ಮಗ Read more…

BREAKING : ಮಥುರಾದಲ್ಲಿ ನೀರಿನ ಟ್ಯಾಂಕ್ ಕುಸಿದು ಇಬ್ಬರು ಸಾವು, 12 ಮಂದಿಗೆ ಗಂಭೀರ ಗಾಯ..!

ಮಥುರಾ: ಮಥುರಾದ ವಸತಿ ಪ್ರದೇಶದಲ್ಲಿ ನೀರಿನ ಟ್ಯಾಂಕ್ ಕುಸಿದು ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಉತ್ತರ ಪ್ರದೇಶ Read more…

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ ; ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್ ..!

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ದೇವರಮನೆಯಲ್ಲಿ ರಸ್ತೆಗೆ ಅಡ್ಡಲಾಗಿ Read more…

BIG NEWS : ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ ; ಸಾವಿನ ಸಂಖ್ಯೆ 34ಕ್ಕೆ ಏರಿಕೆ..!

ಭೀಕರ ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಧೇಮಾಜಿ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಮಕ್ಕಳು ಸೇರಿದಂತೆ ಸಾವಿನ ಸಂಖ್ಯೆ 34 ಕ್ಕೆ ಏರಿದೆ. ಈಶಾನ್ಯ ರಾಜ್ಯದಲ್ಲಿ ಬ್ರಹ್ಮಪುತ್ರ ನದಿ ಮತ್ತು Read more…

BREAKING : ಬೆಂಗಳೂರಿನಲ್ಲಿ ಮಹಾಮಾರಿ ‘ಡೆಂಗ್ಯೂ’ ಆತಂಕ ; ಮತ್ತೋರ್ವ ಯುವಕ ಬಲಿ..!

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಾರಿ ಡೆಂಗ್ಯೂ ಆತಂಕ ಶುರುವಾಗಿದ್ದು, ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ. 27 ವರ್ಷದ ಯುವಕ ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವುದಾಗಿ ಬಿಬಿಎಂಪಿ ಧೃಡಪಡಿಸಿದೆ. ಕಗ್ಗದಾಸಪುರದಲ್ಲಿ 27 Read more…

ವಾಹನ ಸವಾರರ ಗಮನಕ್ಕೆ ; ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಬಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...