alex Certify Latest News | Kannada Dunia | Kannada News | Karnataka News | India News - Part 259
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ಇಂದು ರಜೆ ಇಲ್ಲ : ಡಿಸಿ ಜಗದೀಶ್ ಸ್ಪಷ್ಟನೆ.!

ಬೆಂಗಳೂರು : ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ. ಮಳೆ ಹಿನ್ನೆಲೆ ನಿನ್ನೆ ಬೆಂಗಳೂರಿನ ಶಾಲೆಗಳಿಗೆ ರಜೆ ನೀಡಲಾಗಿತ್ತು, ಇಂದು ಹವಾಮಾನ Read more…

BIG NEWS: ಡಿ. 9ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ‘ವಿಧಾನಮಂಡಲ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ Read more…

ಆಯತಪ್ಪಿ ಕೆರೆಗೆ ಬಿದ್ದು ಅಣ್ಣ, ತಂಗಿ ನಾಪತ್ತೆ

ಬೆಂಗಳೂರು: ಆಟವಾಡುವಾಗ ಅಣ್ಣ, ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರ್ಷಾ ಲೇಔಟ್ ನ ಜಯಮ್ಮ ಎಂಬುವರ Read more…

ರಾಜ್ಯದ ಪೊಲೀಸರ ಮಕ್ಕಳಿಗೆ ಸಿಎಂ ಗುಡ್ ನ್ಯೂಸ್: ಪಬ್ಲಿಕ್ ಶಾಲೆ ತೆರೆಯುವುದಾಗಿ ಘೋಷಣೆ

ಬೆಂಗಳೂರು: ರಾಜ್ಯದ ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಸೋಮವಾರ ನಡೆದ ಪೊಲೀಸ್ ಸಂಸ್ಮರಣಾ Read more…

ಉತ್ತಮ ಆರೋಗ್ಯಕ್ಕೆ ಹೇಳಿ ಮಾಡಿಸಿದ ʼತೆಂಗಿನ ಹಾಲಿನ ಚಹಾʼ

ಶುಂಠಿ ಮತ್ತು ಮಸಾಲೆ ಚಹಾವನ್ನು ಎಲ್ಲರೂ ಇಷ್ಟಪಡುತ್ತಾರೆ. ಆದರೆ ತೆಂಗಿನ ಹಾಲಿನಲ್ಲಿ ಮಾಡಿದ ಚಹಾವನ್ನು ಎಂದಾದರೂ ಟೇಸ್ಟ್‌ ಮಾಡಿದ್ದೀರಾ? ರುಚಿಯ ಜೊತೆಗೆ ತೆಂಗಿನ ಹಾಲಿನಲ್ಲಿ ಮಾಡಿದ ಚಹಾ ಆರೋಗ್ಯಕ್ಕೆ Read more…

ಈ ಜ್ಯೂಸ್‌ ನಲ್ಲಿದೆ ನಿಮ್ಮ ‘ಆರೋಗ್ಯ’ದ ಗುಟ್ಟು

ಕುಂಬಳಕಾಯಿಯನ್ನು ಬಹಳಷ್ಟು ಮಂದಿ ಇಷ್ಟಪಡುವುದಿಲ್ಲ. ಆದರೆ ಇದರಲ್ಲಿರೋ ಆರೋಗ್ಯಕಾರಿ ಅಂಶಗಳು ನಿಜಕ್ಕೂ ಅಚ್ಚರಿ ಮೂಡಿಸುತ್ತವೆ. ಕುಂಬಳಕಾಯಿ ದೇಹದ ಅನೇಕ ರೋಗಗಳ ವಿರುದ್ಧ ಹೋರಾಡಬಲ್ಲ ಪೋಷಕಾಂಶಗಳನ್ನು ಹೊಂದಿದೆ. ಜೀವಸತ್ವಗಳು, ಫೈಬರ್, Read more…

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬಿಎಂಟಿಸಿಯಲ್ಲಿ ನಿರ್ವಾಹಕರ ಹುದ್ದೆಗೆ ಉಳಿಕೆ ಮೂಲ ವೃಂದದ ಅಡಿ ಅರ್ಜಿ ಸಲ್ಲಿಸಿ ಸಾಮಾನ್ಯ ಸಾಮರ್ಥ್ಯ Read more…

ಚಳಿಗಾಲದಲ್ಲಿ ನಿಮ್ಮ ಜೊತೆ ಇರಲಿ ಆಕರ್ಷಕ ಇಯರ್‌ ಮಫ್‌

ಚಳಿಗಾಲದಲ್ಲಿ ಗಾಳಿ ಹೋಗದಂತೆ ಕಿವಿಯನ್ನು ಬೆಚ್ಚಗಿಡೋ ಈ ಇಯರ್‌ ಮಫ್‌ ಗಳು ನೋಡಲು ಹೆಡ್‌ ಫೋನ್‌ ನಂತೆ ಕಾಣುತ್ತವೆ. ಇದೀಗ ಫ್ಯಾಷನೆಬಲ್‌ ಇಯರ್‌ ಮಫ್‌ಗಳು ಎಂಟ್ರಿ ನೀಡಿರೋದು ಎಲ್ಲರನ್ನು Read more…

ವಿಂಟರ್ ನಲ್ಲಿ ಹೀಗಿರಲಿ ತ್ವಚೆಯ ಕಾಳಜಿ

ಚಳಿಗಾಲ ಬಂತೆಂದರೆ ಕ್ರೀಮ್ ಲೋಷನ್ ಗಳ ಸಂಖ್ಯೆ ಕಬೋರ್ಡ್ ಗಳಲ್ಲಿ ಹೆಚ್ಚಾಗುತ್ತದೆ. ಯಾಕೆಂದರೆ ಅವುಗಳು ಇಲ್ಲದೆ ಹೊರ ಹೋಗಲು ಸಾಧ್ಯವಿಲ್ಲ. ಅದರ ಜೊತೆಗೆ ಮನೆಯಲ್ಲೇ ಸ್ವಲ್ಪ ಕೇರ್ ತೆಗೆದುಕೊಂಡರೆ Read more…

BIG NEWS: ಇಂದಿನಿಂದ ಪ್ರಧಾನಿ ಮೋದಿ ರಷ್ಯಾ ಪ್ರವಾಸ: ‘ಬ್ರಿಕ್ಸ್’ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಅಕ್ಟೋಬರ್ 22, 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಇಂದಿನಿಂದ ಎರಡು ದಿನ ರಷ್ಯಾದ ಕಜಾನ್ ನಲ್ಲಿ ಬ್ರಿಕ್ಸ್ ಶೃಂಗಸಭೆ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼನೆಲ್ಲಿಕಾಯಿʼ

  ಇಡೀ ಪ್ರಪಂಚದಲ್ಲಿ ನೆಲ್ಲಿಕಾಯಿಯಲ್ಲಿ ಇರುವಷ್ಟು ವಿಟಮಿನ್ ಸಿ ಯಾವ ಆಹಾರ ಪದಾರ್ಥದಲ್ಲೂ ಇಲ್ಲ. ನಿರ್ದಿಷ್ಟ ಕಾಲಾವಧಿಯಲ್ಲಿ ಮಾತ್ರ ಸಿಗುವ ನೆಲ್ಲಿಕಾಯಿಯನ್ನು ಎಚ್ಚರದಿಂದ ತೆಗೆದಿಟ್ಟರೆ ವರ್ಷ ಪೂರ್ತಿ ಬಳಸಬಹುದು. Read more…

‘ತಪ್ಪು ಮಾಡಿದೆ’: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿ ಕ್ಷಮೆಯಾಚನೆ

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನೊಂದಿಗಿನ “ಹಗೆತನ” ಕೊನೆಗಾಣಿಸಲು ಬಾಲಿವುಡ್ ನಟ ಸಲ್ಮಾನ್ ಖಾನ್‌ನಿಂದ 5 ಕೋಟಿ ರೂ.ಗೆ ಬೇಡಿಕೆಯಿಟ್ಟ ವ್ಯಕ್ತಿ, ತಾನು ತಪ್ಪು ಮಾಡಿದ್ದೇನೆ ಎಂದು ಕ್ಷಮೆಯಾಚಿಸಿದ್ದಾರೆ. Read more…

ಪೋಷಕರಿಗೆ ಗುಡ್ ನ್ಯೂಸ್: ಜವಾಹರ ನವೋದಯ ವಿದ್ಯಾಲಯದಲ್ಲಿ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ

ಧಾರವಾಡ: 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದೆ. ಪ್ರಸಕ್ತ ವರ್ಷ(2024-25) 8ನೇ ತರಗತಿಯಲ್ಲಿ ಓದುತ್ತಿರುವ  ವಿದ್ಯಾರ್ಥಿಗಳು Read more…

ಹೃದಯ ಸಂಬಂಧಿ ಕಾಯಿಲೆಗಳಿಗೆ ರಾಮಬಾಣ ಈ “ಚಹಾ”

ಪ್ರತಿಯೊಬ್ಬರೂ ಕೊರೆಯುವ ಚಳಿಗಾಲದಲ್ಲಿ ಚಹಾ ಕುಡಿಯಲು ಇಷ್ಟಪಡುತ್ತಾರೆ. ಆದರೆ ಅದರಲ್ಲಿರುವ ಕೆಫೀನ್ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತದೆ. ಆದರೆ, ಸರಿಯಾದ ಚಹಾವನ್ನು ಸರಿಯಾದ ಪ್ರಮಾಣದಲ್ಲಿ Read more…

BREAKING NEWS: ಗ್ಯಾಸ್ ಸಿಲಿಂಡರ್ ಸ್ಪೋಟ: ಭಾರೀ ಅವಘಡದಲ್ಲಿ 6 ಜನ ಸ್ಥಳದಲ್ಲೇ ಸಾವು

ಬುಲಂದ್‌ಶಹರ್(ಉತ್ತರ ಪ್ರದೇಶ): ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ. ಬುಲಂದ್‌ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, “ಆಶಾಪುರಿ Read more…

ಬಿಸಿ ಬಿಸಿ ಚಹಾ ಕುಡಿದ ತಕ್ಷಣ ನೀರು ಕುಡಿಯಬೇಡಿ…..! ಅದರಿಂದಾಗುತ್ತೆ ಸಾಕಷ್ಟು ಸಮಸ್ಯೆ…..!  

ಚಳಿಗಾಲದಲ್ಲಿ ಎಲ್ಲರ ನೆಚ್ಚಿನ ಪಾನೀಯವೆಂದರೆ ಚಹಾ. ಟೀ ಪ್ರಿಯರಲ್ಲಿ ವರ್ಷವಿಡೀ ಚಹಾದ ಕ್ರೇಜ್ ಇರುತ್ತದೆ. ಚಹಾ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳ್ತಾರೆ. ಚಹಾ ಸೇವನೆಯಿಂದ Read more…

ಬೆಂಗಳೂರಿಗರ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಇಂದಿನಿಂದ 2  ದಿನಗಳ ಕಾಲ ನಗರದ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ಪ್ರಕಾರ, ನಗರದ Read more…

ಚಳಿಗಾಲದಲ್ಲಿ ಪುರುಷರೂ ಚರ್ಮದ ಆರೈಕೆ ಮಾಡಿಕೊಳ್ಳೋದು ಅಗತ್ಯ

ಚಳಿ ಶುರುವಾಗಿದೆ. ಚರ್ಮದ ಆರೈಕೆ ಚಳಿಗಾಲದಲ್ಲಿ ಅತಿ ಮುಖ್ಯ. ಹುಡುಗಿಯರು ಚಳಿಗಾಲವಿರಲಿ ಮಳೆಗಾಲವಿರಲಿ ಚರ್ಮದ ಆರೈಕೆ ಮಾಡಿಕೊಳ್ತಾರೆ. ಆದ್ರೆ ಪುರುಷರು ಚರ್ಮದ ಆರೈಕೆಗೆ ಹೆಚ್ಚು ಮಹತ್ವ ನೀಡೋದಿಲ್ಲ. ಇದೇ Read more…

ಹಲ್ಲಿ ಓಡಿಸೋಕೆ ಬೆಸ್ಟ್ ಈ ಸಿಂಪಲ್ ಟಿಪ್ಸ್

ಮನೆಯ ಗೋಡೆಯ ಮೇಲೆ ಸರಿಸೃಪ ಹಲ್ಲಿ ಕಾಣೋದು ಮಾಮೂಲಿ. ಅನೇಕರಿಗೆ ಹಲ್ಲಿಯೆಂದ್ರೆ ಭಯ. ಹಲ್ಲಿ ಕಾಣ್ತಿದ್ದಂತೆ ಚೀರಿಕೊಳ್ತಾರೆ. ನೀವೂ ಅವರಲ್ಲಿ ಒಬ್ಬರಾಗಿದ್ದು, ಹಲ್ಲಿಯನ್ನು ಓಡಿಸೋದು ಹೇಗೆ ಎಂಬ ಚಿಂತೆಯಲ್ಲಿದ್ದರೆ Read more…

ಇ-ಖಾತಾ ಗೊಂದಲ ಬೆನ್ನಲ್ಲೇ ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಗೊಂದಲ ಬೆನ್ನಲ್ಲೇ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಸ್ಥಗಿತಗೊಂಡಿದೆ. ಶಿಕ್ಷೆ ವಿಧಿಸುವ ಕಾಯ್ದೆಗೆ ಸಬ್ ರಿಜಿಸ್ಟ್ರಾರ್ ಗಳು Read more…

ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 15 ಮಂದಿ ಆಸ್ಪತ್ರೆಗೆ ದಾಖಲು

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ಮೃತಪಟ್ಟಿದ್ದಾರೆ. ತುಂಬಿಗೇರಿಯ ಭೋವಿ ಸುರೇಶ(32) ಸೋಮವಾರ ಮೃತಪಟ್ಟಿದ್ದು, ಭೋವಿ ಮಹಾಂತೇಶ(35) ಅವರು ನಾಲ್ಕು Read more…

ಒಡೆದ ಹಾಲಿನಲ್ಲಿದೆ ಸಾಕಷ್ಟು ʼಪೋಷಕಾಂಶʼ

ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ Read more…

ರುಚಿಕರವಾದ ದಕ್ಷಿಣ ಭಾರತ ಶೈಲಿಯ ಕಟ್ ಸಾರು

ಕಟ್ ಸಾರು ಅಥವಾ ನಿಂಬೆಹಣ್ಣಿನ ರಸಂ ಉಡುಪಿಯ ಅತ್ಯಂತ ಜನಪ್ರಿಯ ಖಾದ್ಯ. ಇದನ್ನು ಮಾಡೋದು ಸುಲಭ, ತಿನ್ನಲು ಬಹಳ ರುಚಿಕರ. ಚಳಿಗಾಲಕ್ಕಂತೂ ಇದು ಹೇಳಿ ಮಾಡಿಸಿದಂತಹ ಸಾರು. ಅನ್ನ Read more…

ಯಶಸ್ಸು ಲಭಿಸಲು ಪ್ರತಿ ದಿನ ಸ್ನಾನದ ನಂತರ ಮಾಡಿ ಈ ಕೆಲಸ

ಪ್ರತಿಯೊಬ್ಬರು ಯಶಸ್ಸಿನ ಹಿಂದೆ ಓಡ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಪಟ್ಟರೂ ಸುಲಭವಾಗಿ ಯಶಸ್ಸು ಸಿಗುವುದಿಲ್ಲ. ಶಾಸ್ತ್ರ, ಪದ್ಧತಿಗಳು ನಿಮಗೆ ಸಹಾಯ ಮಾಡಬಲ್ಲವು. ಬೆಳಗ್ಗೆ ಎದ್ದ ತಕ್ಷಣ ಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡಲ್ಲಿ Read more…

ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ದೆ ಸಾವು

ಚಿತ್ರದುರ್ಗ: ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಬ್ಯಾಡರಹಳ್ಳಿ ನಿವಾಸಿ ಮೀನಾಕ್ಷಮ್ಮ(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ, ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗುವ ಬಗ್ಗೆ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ

ಬೆಂಗಳೂರು: ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನಿರ್ಧಾರವೇ ಅಂತಿಮ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ Read more…

UG NEET ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಪ್ರವೇಶಕ್ಕೆ ಅ. 23ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

UGNEET-24 ವೈದ್ಯಕೀಯ ಸ್ಟ್ರೇ ವೇಕೆನ್ಸಿ ಸುತ್ತಿಗೆ ಲಭ್ಯವಾಗುವ ಸೀಟುಗಳಿಗೆ ಹಾಗೂ ದಂತ ವೈದ್ಯಕೀಯ- ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಹೊಸದಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.21ರಿಂದ Read more…

BIG NEWS: ಅಮುಲ್, ಮದರ್ ಡೇರಿ ಮಾರುಕಟ್ಟೆಗೆ ಕೆಎಂಎಫ್ ಲಗ್ಗೆ: ದೆಹಲಿಗೂ ಕಾಲಿಡುತ್ತಿದೆ ಕರ್ನಾಟಕದ ಹೆಮ್ಮೆಯ ‘ನಂದಿನಿ’

ಇದೇ ಅಕ್ಟೋಬರ್‌ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಕೃಷಿ ಸಚಿವರಾದ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ. ದೆಹಲಿಗೆ ಮಂಡ್ಯ ಜಿಲ್ಲಾ ಹಾಲು Read more…

ಬೈಕ್ ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ: ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ದಂಪತಿ ತೆರಳುತ್ತಿದ್ದ ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಪತ್ನಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದ ಅಭಯ ವೃತ್ತದಲ್ಲಿ ಅಪಘಾತ ಸಂಭವಿಸಿದೆ. 56 ವರ್ಷದ Read more…

ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...