alex Certify Latest News | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ: ರಾಜ್ಯದಲ್ಲಿ ಜನರ ಬದುಕಿಗೆ ಗ್ಯಾರಂಟಿ ಇಲ್ಲದಾಗಿದೆ: ಸದನದಲ್ಲಿ ಆರ್.ಅಶೋಕ್ ವಾಗ್ದಾಳಿ

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿದ್ವನಿಸಿದೆ. ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ. ಬಾಣಂತಿಯರು ಸಾವನ್ನಪ್ಪುತ್ತಿದ್ದರೂ ರಾಜ್ಯ ಸರ್ಕಾರಕ್ಕೆ Read more…

BREAKING : ಅನಾರೋಗ್ಯದ ಹಿನ್ನೆಲೆ ಇಂದು ಸಂಜೆ ಅಮೆರಿಕಕ್ಕೆ ನಟ ಶಿವರಾಜ್’ಕುಮಾರ್ , ಡಿ.24 ರಂದು ಸರ್ಜರಿ.!

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಇಂದು  ಸಂಜೆ  ಅಮೆರಿಕಕ್ಕೆ ನಟ ಶಿವಣ್ಣ ಪ್ರಯಾಣ ಬೆಳೆಸಲಿದ್ದಾರೆ. ಹೌದು ಇಂದು ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿ Read more…

BIG NEWS : ಕರ್ನಾಟಕ ‘NEET-PG 2024’ ರೌಂಡ್ 2 ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ , ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೀಟ್ ಪಿಜಿ 2024 ರ ಎರಡನೇ ಸುತ್ತಿನ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಅಧಿಕೃತ ಕೆಇಎ Read more…

ಈ ದೇಶದ ʼವಿಚ್ಛೇದನʼ ದರ ಶೇ. 92 ರಷ್ಟು ಅಂದ್ರೆ ನೀವು ನಂಬಲೇಬೇಕು…..!

ಖಾಸಗಿ ಕಂಪನಿಯ 34 ವರ್ಷದ ಉಪ ಮಹಾ ವ್ಯವಸ್ಥಾಪಕ ಅತುಲ್ ಸುಭಾಷ್ ಈ ತಿಂಗಳ ಆರಂಭದಲ್ಲಿ ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅವರು 24 ಪುಟಗಳ ಆತ್ಮಹತ್ಯಾ Read more…

BREAKING NEWS: ಸ್ನೇಹಮಯಿ ಕೃಷ್ಣ ಡೀಲ್ ಆಫರ್ ಗೆ ಬಿಗ್ ಟ್ವಿಸ್ಟ್: ಬಿಜೆಪಿ ಮುಖಂಡನಿಂದ ಆಮಿಷ!

ಮೈಸೂರು: ಮುಡಾ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಕೇಸ್ ಹಿಂಪಡೆಯುವಂತೆ ಸಿಎಂ ಪತ್ನಿ ಪಾರ್ವತಿ ಅವರ ಆಪ್ತರಿಂದ ಆಮಿಷವೊಡ್ಡಲಾಗಿತ್ತು Read more…

SHOCKING : ರೈಲಿನ ಮಹಿಳಾ ಬೋಗಿಗೆ ಬೆತ್ತಲೆಯಾಗಿ ನುಗ್ಗಿದ ವ್ಯಕ್ತಿ, ಬೆಚ್ಚಿ ಬಿದ್ದ ಮಹಿಳೆಯರು |WATCH VIDEO

ನವದೆಹಲಿ : ರೈಲಿನ ಮಹಿಳಾ ಬೋಗಿಗೆ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನುಗ್ಗಿದ್ದು, ಮಹಿಳೆಯರು ಬೆಚ್ಚಿ ಬಿದ್ದಿದ್ದಾರೆ. ಸಿಎಸ್ಎಂಟಿ-ಕಲ್ಯಾಣ್ ಫಾಸ್ಟ್ ಎಸಿ ಸ್ಥಳೀಯ ರೈಲಿನಲ್ಲಿ ಸೋಮವಾರ ಆಘಾತಕಾರಿ ಘಟನೆ ನಡೆದಿದ್ದು, ಮಹಿಳಾ Read more…

ಶಾಕಿಂಗ್: ಹಾಡಹಗಲೇ ಯುವತಿಗೆ ಮನಬಂದಂತೆ ಥಳಿತ; ಸಹಾಯಕ್ಕೆ ಬಂದವರ ಮೇಲೂ ಹಲ್ಲೆ | Video

ಉತ್ತರ ಪ್ರದೇಶದ ಕಾನ್ಪುರದಲ್ಲಿನ ಚಕೇರಿ ಪ್ರದೇಶದಲ್ಲಿ ಡಿಸೆಂಬರ್ 14 ರಂದು ಒರ್ವ ಹುಡುಗಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಲಾಗಿದೆ. ಆಕೆ ಸ್ಕೂಟರ್‌ನಲ್ಲಿ ಪೆಟ್ರೋಲ್ ಖಾಲಿಯಾದಾಗ ಸಹಾಯಕ್ಕಾಗಿ ಕೇಳಿಕೊಂಡ ಬಳಿಕ Read more…

‌ʼಬಾಸ್‌ʼ ಪಾದಕ್ಕೆ ಬಿದ್ದು ನಮಸ್ಕರಿಸಿದ ಚೀನಾ ಉದ್ಯೋಗಿಗಳು; ಶಾಕಿಂಗ್‌ ವಿಡಿಯೋ ವೈರಲ್

ಚೀನಾದಿಂದ ಬಂದ ಒಂದು ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಒಂದು ಕಂಪನಿಯ ಉದ್ಯೋಗಿಗಳು ತಮ್ಮ ಬಾಸ್‌ ಮುಂದೆ ನೆಲಕ್ಕೆ ಬಿದ್ದು, ಭಕ್ತಿಯಿಂದ ಅವರನ್ನು Read more…

BREAKING : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ಆಗಮಿಸಿದ ನಟ ದರ್ಶನ್ |Actor Darshan

ಬೆಂಗಳೂರು : ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದು, ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ತೆರಳಿದ್ದಾರೆ. ಆಸ್ಪತ್ರೆಯಿಂದ ಕಾರಿನಲ್ಲಿ ತನ್ನ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರನ ಜೊತೆ Read more…

ಗೋವಾದಿಂದ ಮಂಗಳೂರಿಗೆ ಮಾದಕ ವಸ್ತು ಮಾರಾಟ: ನೈಜೇರಿಯಾ ಪ್ರಜೆ ಅರೆಸ್ಟ್

ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನೈಜೇರಿಯಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾದಲ್ಲಿ ವಾಸವಾಗಿದ್ದ ಮೈಕೆಲ್ ಒಕಾಫರ್ ಓಡಿಕ್ಪೋ (44) ಬಂಧಿತ ಆರೋಪಿ. 2024ರ Read more…

ಬ್ರಿಸ್ಬೇನ್‌ ಬೀಚ್‌ ನಲ್ಲಿ ಮಿಂಚಿದ ಸಾರಾ ತೆಂಡುಲ್ಕರ್‌ | Watch Video

ಖ್ಯಾತ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ಪುತ್ರಿ ಸಾರಾ ತೆಂಡುಲ್ಕರ್ ಇತ್ತೀಚೆಗೆ ಬ್ರಿಸ್ಬೇನ್‌ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯವನ್ನು ವೀಕ್ಷಿಸುವ ಮೂಲಕ ತಮ್ಮ ಬ್ಯುಸಿ ಜೀವನದಿಂದ ರಿಫ್ರೆಶ್ ಆಗಿ ಬಂದಿದ್ದಾರೆ. Read more…

ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೇ ಹಂತ ಪೂರ್ಣ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಮಧ್ಯ ಕರ್ನಾಟಕ ಭಾಗದ ಬಹುದಿನದ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೇ ಹಂತವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು. 2027-28ನೇ Read more…

BREAKING : ಲೋಕಸಭೆ, ರಾಜ್ಯಸಭೆ ಕಲಾಪ ಇಂದು ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ | Lokasabha, Rajyasabha adjourned

ನವದೆಹಲಿ: ಅಮಿತ್ ಶಾ ಅವರ ಹೇಳಿಕೆಗೆ ವಿರೋಧ ಪಕ್ಷಗಳ ಆಕ್ರೋಶದ ನಡುವೆಯೇ ರಾಜ್ಯಸಭೆ ಹಾಗೂ ಲೋಕಸಭೆ ಕಲಾಪವನ್ನು ಇಂದು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂವಿಧಾನ ಚರ್ಚೆಯ ಸಂದರ್ಭದಲ್ಲಿ Read more…

ಕಾವೇರಿ ಎಂಪೋರಿಯಂ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಅಕ್ರಮ ದಾಸ್ತಾನು ಪತ್ತೆ

ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ಅಧೀನದಲ್ಲಿರುವ ಕಾವೇರಿ ಎಂಪೋರಿಯಂ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ರಾಜಸ್ಥಾನದಿದ ಖಾಸಗಿ ವ್ಯಕ್ತಿಗಳಿಂದ ಅಕ್ರಮವಾಗಿ ಗಂಧದ Read more…

ಇಲ್ಲಿವೆ ʼತೂಕʼ ಇಳಿಸಲು ಸಹಾಯ ಮಾಡುವ ಕೆಲ ಸರಳ ಸಲಹೆಗಳು

ತೂಕ ಕಡಿಮೆ ಮಾಡಿಕೊಳ್ಳಬೇಕೆಂದು ಬಹುತೇಕರು ಬಯಸುತ್ತಾರೆ. ಇದಕ್ಕಾಗಿ ನಾನಾ ಮಾರ್ಗಗಳನ್ನು ಅನುಸರಿಸುತ್ತಾರೆ. ಆದರೂ ಸಹ ತೂಕ ಕಡಿಮೆಯಾಗುತ್ತಿಲ್ಲವೆಂದು ಗೊಣಗುತ್ತಾರೆ. ಅಂತವರಿಗೆ ಕೆಲವೊಂದು ಸಲಹೆ ಇಲ್ಲಿದೆ. ಆರೋಗ್ಯಕರ ಆಹಾರ: ಹೆಚ್ಚು Read more…

BIG NEWS: ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಜಸ್ಪ್ರೀತ್ ಬುಮ್ರಾ

ಜಸ್ಪ್ರೀತ್ ಬುಮ್ರಾ ಗಬ್ಬಾದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ತ್ವರಿತ ವಿಕೆಟ್‌ಗಳನ್ನು ಪಡೆದ ನಂತರ ಮಂಗಳವಾರ ಭಾರತದ ದಂತಕತೆ ಕಪಿಲ್ ದೇವ್ ಅವರ ಮತ್ತೊಂದು Read more…

BREAKING : ‘ಆಪರೇಷನ್’ ಮಾಡಿಸಿಕೊಳ್ಳದೇ ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ |Actor Darshan

ಬೆಂಗಳೂರು : ಕಳೆದ 1 ಒಂದೂವರೆ ತಿಂಗಳಿನ ಬಳಿಕ ಬೆಂಗಳೂರಿನಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ Read more…

BIG NEWS: ಮುಡಾ ಹಗರಣ: ಮತ್ತೊಂದು ಗಂಭೀರ ಆರೋಪ ಮಾಡಿದ ದೂರುದಾರ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಹೋರಾಟ ನಿಲ್ಲಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪಾರ್ವತಿ ಹಾಗೂ ಆಪ್ತರು ಆಮಿಷವೊಡ್ಡಿದ್ದಾರೆ Read more…

BREAKING : ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ |Actor Darshan

ಬೆಂಗಳೂರು : ಬೆನ್ನುನೋವಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ವಿಜಯಲಕ್ಷ್ಮಿ ಜೊತೆ ನಟ Read more…

BREAKING : ‘ಆಸ್ಕರ್ 2025’ ರ ರೇಸ್ ನಿಂದ ‘ಲಪಾಟಾ ಲೇಡೀಸ್’ ಚಿತ್ರ ಔಟ್ |Laapataa Ladies

ಹೈದರಾಬಾದ್ : ಆಸ್ಕರ್ 2025ರ ರೇಸ್ ನಿಂದ ‘ಲಪಾಟಾ ಲೇಡೀಸ್’ ಚಿತ್ರ ಹೊರಬಿದ್ದಿದ್ದು, ಚಿತ್ರತಂಡಕ್ಕೆ ನಿರಾಸೆಯಾಗಿದೆ.ಲಪಾಟಾ ಲೇಡೀಸ್ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದೆ. ಅಕಾಡೆಮಿ ಆಫ್ ಮೋಷನ್ Read more…

ಮಹಿಳೆಯರೇ ಗಮನಿಸಿ : ಉಚಿತ ‘ಸೋಲಾರ್ ಸ್ಟವ್’ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..? ಏನೆಲ್ಲಾ ದಾಖಲೆಗಳು ಬೇಕು

ಕೇಂದ್ರ ಸರ್ಕಾರವು ದೇಶದ ಮಹಿಳೆಯರನ್ನು ಪ್ರೋತ್ಸಾಹಿಸಲು ಕಾಲಕಾಲಕ್ಕೆ ಹೊಸ ಯೋಜನೆಗಳನ್ನು ಪರಿಚಯಿಸುತ್ತಿದೆ. ಉದಾಹರಣೆಗೆ, ಉಜ್ವಲ ಯೋಜನೆಯಡಿ, ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬಗಳಿಗೆ ಪ್ರತಿ ತಿಂಗಳು ಪ್ರತಿ ಉಪ Read more…

JOB ALERT : ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಅಂಚೆ ಕಚೇರಿ’ಯಲ್ಲಿ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ |Indian Post office recruitment 2024

ಭಾರತದ ಅಂಚೆ ಇಲಾಖೆಯಲ್ಲಿ. ಕೇಂದ್ರ ಸರ್ಕಾರದಲ್ಲಿ ಉದ್ಯೋಗಾವಕಾಶಗಳನ್ನು ನಿರೀಕ್ಷಿಸುವವರಿಗೆ ಇಲ್ಲಿದೆ ಗುಡ್ ನ್ಯೂಸ್. ಅರ್ಹತೆಯುಳ್ಳ ಆಸಕ್ತಿಯುಳ್ಳವರು 12 ಜನವರಿ 2025 ರವರೆಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ಪೋಸ್ಟಲ್ ಡಿಪಾರ್ಟ್‌ಮೆಂಟ್‌ನಲ್ಲಿ Read more…

ಎಲ್ಲಾ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಲ್ಲಾ ಪಕ್ಷಗಳ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೂ 2000 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಟಿ, Read more…

ಧರಣಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಅತಿಥಿ ಉಪನ್ಯಾಸಕಿ: ಪ್ರಥಮ ಚಿಕಿತ್ಸೆ ನೀಡಿ ಖುದ್ದು ಆಸ್ಪತ್ರೆಗೆ ದಾಖಲಿಸಿದ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ

ಬೆಳಗಾವಿ: ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರು ಬೆಳಗಾವಿ ಸುವರ್ಣ ಸೌಧದ ಬಳಿ ಧರಣಿ ನಡೆಸುತ್ತಿದ್ದು, ಈ ವೇಳೆ ಓರ್ವ ಅತಿಥಿ ಉಪನ್ಯಾಸಕರು ಏಕಾಏಕಿ ಕುಸಿದು ಬಿದ್ದ Read more…

‘ಇ-ಮೇಲ್’ ಮೂಲಕ ‘E-PAN 2.0’ ಪಡೆಯುವುದು ಹೇಗೆ..? : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಅಸ್ತಿತ್ವದಲ್ಲಿರುವ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ವ್ಯವಸ್ಥೆಯನ್ನು ಆಧುನೀಕರಿಸುವ ಉದ್ದೇಶದಿಂದ ಪ್ಯಾನ್ 2.0 ಯೋಜನೆಯನ್ನು ಘೋಷಿಸಿದೆ. ಹೌದು, ಕೇಂದ್ರ ಸರಕಾರವು Read more…

BREAKING : ‘ಲಡಾಖ್’ ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ‘ಯೋಧ’ ಹುತಾತ್ಮ.!

ಬೆಳಗಾವಿ : ಲಡಾಖ್ ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಲಡಾಖ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೈನಿಕ ಮಹೇಶ್ ಡಿ.14 ರಂದು ಗುಡ್ಡ ಕುಸಿದು ಮೃತಪಟ್ಟಿದ್ದರು. Read more…

BREAKING : ಇಂದು ಸಂಜೆ ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ .!

ಬೆಂಗಳೂರು : ಇಂದು ಸಂಜೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ Read more…

BREAKING: ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ವಕೀಲನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಸಮೀಪ ನಡೆದಿದೆ. ವಕೀಲ ದುಷ್ಯಂತ್ ಹಲ್ಲೆಗೊಳಗಾದವರು. ನಿನ್ನೆ ರಾತ್ರಿ ಬೈಕ್ Read more…

BIG NEWS : ರಷ್ಯಾದಲ್ಲಿ ‘ಕ್ಯಾನ್ಸರ್ ಲಸಿಕೆ’ ಸಿದ್ದ, 2025 ರಿಂದ ರೋಗಿಗಳಿಗೆ ಉಚಿತ ವಿತರಣೆ |Free Cancer Vaccine

ವೈದ್ಯಕೀಯ ವಿಜ್ಞಾನದಲ್ಲಿ ರಷ್ಯಾ ಸಾಧನೆ ಮಾಡಿದ್ದು, ಕ್ಯಾನ್ಸರ್ ಲಸಿಕೆ ಸಿದ್ದಪಡಿಸಿದೆ. ಹೌದು, ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ವಿರುದ್ಧ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ ಎಂದು ಘೋಷಿಸಿದೆ, ಇದನ್ನು 2025 ರ Read more…

BIG NEWS: ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಬೆಂಕಿ ದುರಂತ: ಒಂದೇ ಕುಟುಂಬದ 6 ಜನರು ಸಾವು

ಶ್ರೀನಗರ: ನಸುಕಿನಜಾವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ಕಥುವಾದಲ್ಲಿ ಈ ದುರಂತ ಸಂಭವಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...