alex Certify Latest News | Kannada Dunia | Kannada News | Karnataka News | India News - Part 260
ಕನ್ನಡ ದುನಿಯಾ
    Dailyhunt JioNews

Kannada Duniya

ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭ

ಬೆಂಗಳೂರು: ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ಚಾರಣ ತಾಣಗಳಲ್ಲಿ ನಕಲಿ ಟಿಕೆಟ್‌ Read more…

ಲಿಫ್ಟ್ ಕೊಡುವುದಾಗಿ ಕರೆದೊಯ್ದು ಮಹಿಳಾ ಪೊಲೀಸ್ ಮೇಲೆ ಪರಿಚಯಸ್ಥನಿಂದಲೇ ಅತ್ಯಾಚಾರ, ಆರೋಪಿ ಅರೆಸ್ಟ್

ಕಾನ್ಪುರ್: ಕರ್ವಾ ಚೌತ್‌ ಆಚರಿಸಲು ಮನೆಗೆ ತೆರಳುತ್ತಿದ್ದ ಮಹಿಳಾ ಪೊಲೀಸ್‌ ಗೆ ಲಿಫ್ಟ್‌ ಕೊಡುವುದಾಗಿ ಹೇಳಿ ಕರೆದೊಯ್ದ ನೆರೆಮನೆ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. ಆರೋಪಿ ಮಹಿಳೆಯ ಪರಿಚಯಸ್ಥನಾಗಿದ್ದು, ಆತನನ್ನು ಬಂಧಿಸಲಾಗಿದೆ Read more…

ಬೆಂಗಳೂರಿನಲ್ಲಿ 3,000 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು :     ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ₹3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ ಸಚಿವರಾದ Read more…

ರೈತರಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ

ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ Read more…

BREAKING : ಛತ್ತೀಸ್ ಗಢದಲ್ಲಿ ಪೊಲೀಸರ ಎನ್’ಕೌಂಟರ್ : ನಾಲ್ವರು ನಕ್ಸಲರ ಹತ್ಯೆ |4 Maoists Killed

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆದಿದ್ದು, ನಾಲ್ವರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವಿನ ಎನ್ ಕೌಂಟರ್ Read more…

BIG NEWS: ಅ. 23ರಂದು ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ

ಇದೇ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು. ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ Read more…

ಮೊಬೈಲ್ ನಲ್ಲಿ ‘ಇಂಟರ್ ನೆಟ್’ ಸೇವ್ ಮಾಡೋದು ಹೇಗೆ..? ಇಲ್ಲಿದೆ ಟ್ರಿಕ್ಸ್

ಸ್ಮಾರ್ಟ್ಫೋನ್ ಇದೀಗ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿದೆ. ಟೆಲಿಕಾಂ ಕಂಪನಿಗಳು ಸಹ ಸ್ಪರ್ಧಿಸುತ್ತಿವೆ ಮತ್ತು ಇಂಟರ್ನೆಟ್ ಸೇವೆಗಳನ್ನು ಒದಗಿಸುತ್ತಿವೆ.ಭಾರತವು ವಿಶ್ವದ ಅತಿದೊಡ್ಡ ಇಂಟರ್ನೆಟ್ ಬಳಕೆದಾರರಲ್ಲಿ ಒಂದಾಗಿದೆ. ಜನರು ನಿರಂತರವಾಗಿ ತಮ್ಮ Read more…

BREAKING : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ‘ದಿನಸಿ ಕಿಟ್’ ನೀಡಲು ರಾಜ್ಯ ಸರ್ಕಾರ ನಿರ್ಧಾರ..!

ಬೆಂಗಳೂರು : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಇನ್ಮುಂದೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಆಹಾರ ಸಚಿವ Read more…

BIG NEWS: ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನದ್ದೇ ಕ್ಷೇತ್ರವಾಗಿದ್ದರಿಂದ ಅವರ ಸಲಹೆಯೇ ಪ್ರಮುಖವಾಗಿದೆ: ಆರ್. ಅಶೋಕ್

ಬೆಂಗಳೂರು: ಚನ್ನಪಟ್ಟಣ ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ವಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸಿ.ಪಿ.ಯೋಗೇಶ್ವರ್‌ ಅವರ ಮನವೊಲಿಸಲು ನಾನು Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ-ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ Read more…

ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ Read more…

BREAKING : 545 ‘PSI’ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ. 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 545 ಪಿಎಸ್ಐ ಹುದ್ದೆಗಳ Read more…

ರಾಜ್ಯದಲ್ಲಿ ಇನ್ನೂ 5 ದಿನ ಹೆಚ್ಚಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 23ರವರೆಗೆ ಭಾರಿ ಮಳೆ ಮುಂದುವರೆಯಲಿದ್ದು, Read more…

ವಿದ್ಯಾರ್ಥಿಗಳೇ ಗಮನಿಸಿ : ‘NMMS’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ಅ.31 ರವರೆಗೆ ವಿಸ್ತರಣೆ |NMMS Scholarship

ಬೆಂಗಳೂರು : 2024-25 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ. ಅನುಸರಿಸಬೇಕಾದ Read more…

HDK ರಾಜಕೀಯ ಅವರಿಗೇ ಗೊತ್ತು; ಅವರ ರಾಜಕೀಯವೇ ಬೇರೆ, ಅವರ ಪಕ್ಷ, ಕಾರ್ಯಕರ್ತರ ರಾಜಕೀಯವೇ ಬೇರೆ: ಡಿಸಿಎಂ ಟಾಂಗ್

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರ ರಾಜಕಾರಣ ಅವರಿಗೇ ಗೊತ್ತು. ನಮಗೆ ಗೊತ್ತಿಲ್ಲ. ಅವರ ರಾಜಕೀಯವೇ ಬೇರೆ, ಅವರ ಪಕ್ಷ ಹಾಗೂ ಕಾರ್ಯಕರ್ತರ ರಾಜಕಾರಣವೇ ಬೇರೆ. ಎನ್ ಡಿಎ ಮೈತ್ರಿ ರಾಜಕಾರಣವೇ Read more…

ರೈತರ ಮಕ್ಕಳಿಗೆ ಮುಖ್ಯ ಮಾಹಿತಿ : ಜೇನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು 2024ರ ನವೆಂಬರ್, 05 ರಿಂದ 2025 ರ ಫೆಬ್ರವರಿ, 04 Read more…

BREAKING : LAC ಉದ್ದಕ್ಕೂ ಗಸ್ತು ತಿರುಗಲು ಭಾರತ- ಚೀನಾ ಒಪ್ಪಿಗೆ

ಪೂರ್ವ ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಗಸ್ತು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಂದಕ್ಕೆ ಬಂದಿವೆ ಎಂದು ಸರ್ಕಾರ ಸೋಮವಾರ ತಿಳಿಸಿದೆ. 16 ನೇ Read more…

BREAKING : ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ : ಸಿ.ಪಿ ಯೋಗೇಶ್ವರ್ ಘೋಷಣೆ

ಹುಬ್ಬಳ್ಳಿ : ನಾನು ಪಕ್ಷೇತರರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಮಾಜಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಘೋಷಣೆ ಮಾಡಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರ Read more…

ʼಡಿಜಿಟಲ್ ವಂಚನೆʼಗೆ ಸಿಲುಕಿದ್ದೀರಾ ? ಹಾಗಾದ್ರೆ ತಪ್ಪದೆ ಇದನ್ನು ಓದಿ

ಹಬ್ಬಗಳ ಸಮಯದಲ್ಲಿ ಖರೀದಿದಾರರಿಗೆ ಹಣ ಖರ್ಚು ಮಾಡಲು ಸೂಕ್ತ ಸಮಯವಾಗಿದೆ. ಇದರಿಂದಾಗಿ ಆರ್ಥಿಕ ವಂಚನೆಗೆ ಸಿಲುಕುವ ಸಾಧ್ಯತೆಯೂ ಹೆಚ್ಚಾಗಿದೆ. ಡಿಜಿಟಲ್ ಪಾವತಿ ವಂಚನೆಗಳು ಅತ್ಯಂತ ಜಾಗರೂಕ ಬಳಕೆದಾರರನ್ನು ಸಹ Read more…

BIG NEWS: ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಚಳ್ಳಕೆರೆ: ಉಪಚುನಾವಣಾ ಅಖಾಡ ರಂಗೇರಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಳ್ಳಕೆರೆ ನಗರದಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ Read more…

BREAKING : ವಿಧಾನಪರಿಷತ್ ಸದಸ್ಯ (MLC) ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ |C.P Yogeshwar

ಬೆಂಗಳೂರು : ಎಮ್ ಎಲ್ ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸ್ಥಾನಕ್ಕೆ ಸಿ Read more…

ಮೀನುಗಾರಿಕೆ ಇಲಾಖೆಯಿಂದ ಮತ್ಸ್ಯ ಸಂಪದ-ನೀಲಿಕ್ರಾಂತಿ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ Read more…

ಅ. 24 ರಿಂದ ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ಓಪನ್ |Hasanambe Temple

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲನ್ನು ಅ. 24ರಂದು ತೆರೆಯಲಾಗುವುದು ಎಂದು ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. ಅ. 24ರಂದು ಮಧ್ಯಾಹ್ನ 12 Read more…

BIG NEWS: ಸಚಿವ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ವಿರುದ್ಧವೂ ರಾಜ್ಯಪಾಕರಿಗೆ ದೂರು ನೀಡಲಾಗಿತ್ತು. ಇದೀಗ ಸಿಎಂ Read more…

BREAKING : ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ |C.P Yogeshwar

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಡೆ ಬಹಳ ಕುತೂಹಲ ಮೂಡಿಸಿದೆ. ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತ ಎಂದು ಹೇಳಲಾಗುತ್ತಿದೆ. Read more…

HEALTH TIPS : ನಿಮ್ಮ ಲೈಂಗಿಕ ಶಕ್ತಿಯನ್ನು ಹೆಚ್ಚಿಸುವ 14 ಆಹಾರ ಪದಾರ್ಥಗಳು

ಒತ್ತಡ, ಆತಂಕ, ದೀರ್ಘಕಾಲದ ಕಾಯಿಲೆಗಳು.. ಇತರ ಕಾರಣಗಳಿಂದಾಗಿ, ಇಂದು ಅನೇಕ ಪುರುಷರು ಮತ್ತು ಮಹಿಳೆಯರ ಲೈಂಗಿಕ ಸಾಮರ್ಥ್ಯವು ಕಡಿಮೆಯಾಗುತ್ತಿದೆ. ಈ ಕಾರಣದಿಂದಾಗಿ, ಅವರು ದೀರ್ಘಕಾಲದವರೆಗೆ ಲೈಂಗಿಕ ಕ್ರಿಯೆ ನಡೆಸಲು Read more…

BIG NEWS: ಜೂಜು ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 20 ಜನರು ಅರೆಸ್ಟ್

ಬೆಳಗಾವಿ: ಜೂಜು ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರ್ಯ್ವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ Read more…

ಮುಂದಿನ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ‘ಮೌಲ್ಯ ಶಿಕ್ಷಣ ತರಗತಿ’ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ Read more…

BREAKING: ರಾಹುಲ್ ಗಾಂಧಿಗೆ ಹೈಕೋರ್ಟ್ ಬಿಗ್ ರಿಲೀಫ್: ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆಲ್ ಇಂಡಿಯಾ ದಲಿತ್ ಆಕ್ಷನ್ ಕಮಿಟಿ ಸಲ್ಲಿಸಿದ್ದ ಪಿಐಎಲ್ ನ್ನು ಹೈಕೋರ್ಟ್ Read more…

BREAKING NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದೆ. ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...