alex Certify Latest News | Kannada Dunia | Kannada News | Karnataka News | India News - Part 261
ಕನ್ನಡ ದುನಿಯಾ
    Dailyhunt JioNews

Kannada Duniya

ಭೂಮಿಯ ಮೇಲಿರುವ ಅತ್ಯಂತ ಅಪಾಯಕಾರಿ ಜೀವಿಗಳು ಯಾವುವು ಗೊತ್ತಾ….?

  ಪ್ರಪಂಚವು ಅನೇಕ ರೀತಿಯ ಅಪಾಯಕಾರಿ ಪ್ರಾಣಿಗಳಿಂದ ತುಂಬಿದೆ. ಕೆಲವು ಅತ್ಯಂತ ವಿಷಕಾರಿಯಾಗಿದ್ದರೆ ಇನ್ನು ಕೆಲವು ಜೀವಿಗಳು ಮಾರಣಾಂತಿಕ ಕಾಯಿಲೆಗಳನ್ನು ಉಂಟುಮಾಡುತ್ತವೆ. ವಿಶ್ವದ  ಅತ್ಯಂತ ಅಪಾಯಕಾರಿ ಜೀವಿಗಳು ಯಾವುವು Read more…

ಸುಲಭವಾಗಿ ಮನೆಯಲ್ಲೇ ತಯಾರಿಸಿ ʼಶಾಂಪೂʼ

ಈಗ ಮಾರುಕಟ್ಟೆಯಲ್ಲಿ ನಾನಾ ಬಗೆಯ ಶಾಂಪೂಗಳು ಇವೆ. ಆದರೆ ಮನೆಯಲ್ಲಿ ಶಾಂಪೂ ತಯಾರಿಸಿ ಬಳಸಿದರೆ ನಮ್ಮ ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜತೆಗೆ ತಲೆಹೊಟ್ಟು, ಕೂದಲು ಉದುರುವಿಕೆ ಕೂಡ Read more…

ಬಾಡಿಗೆ ತಾಯ್ತನಕ್ಕೂ 180 ದಿನ ಹೆರಿಗೆ ರಜೆ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 180 ದಿನಗಳ ಹೆರಿಗೆ ರಜೆ ನೀಡಲಾಗುವುದು. ಸರ್ಕಾರಿ ನೌಕರಿಯಲ್ಲಿರುವ ಮಹಿಳೆ ಬಾಡಿಗೆ ತಾಯ್ತನದ ಮೂಲಕ ಮಗು Read more…

ಸಂಸತ್ ನಲ್ಲಿ ಮೊಳಗಿದ ಕನ್ನಡ ಡಿಂಡಿಮ: ಕನ್ನಡದಲ್ಲಿ ರಾಜ್ಯದ ಸಂಸದರ ಪ್ರಮಾಣ

ನವದೆಹಲಿ: ಸೋಮವಾರ ಆರಂಭಗೊಂಡ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿ ಹಿರಿಯ ನಾಯಕ ಭತೃಹರಿ ಮೆಹತಾಬ್ Read more…

ಶುಭ ಸುದ್ದಿ: 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಹೊಸದಾಗಿ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ Read more…

ಅನೈತಿಕ ಸಂಬಂಧ ಶಂಕೆ: ಪ್ರಿಯಕರನಿಂದಲೇ ಘೋರ ಕೃತ್ಯ: ಚಾಕುವಿನಿಂದ ಇರಿದು ಪ್ರಿಯತಮೆ ಕೊಲೆ

ಹೊಸಕೋಟೆ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪ್ರಿಯಕರನೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪು ನಗರದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ Read more…

ʼಗಾರ್ಡನಿಂಗ್ʼ ಮಾಡುವವರಿಗೆ ಇಲ್ಲಿವೆ ಒಂದಿಷ್ಟು ಸಲಹೆಗಳು

ಮನೆ ಮುಂದೆ ಹಸಿರಾಗಿದ್ದರೆ ಮನಸ್ಸಿಗೂ ಒಂದು ರೀತಿ ಹಿತ. ವಾತಾವರಣ ಕೂಡ ತಂಪಾಗಿರುತ್ತದೆ. ಅದಕ್ಕೆ ಮನೆ ಮುಂದೆ ಗಾರ್ಡನ್ ಇದ್ರೆ ಚಂದ. ಆದರೆ ಈ ಗಾರ್ಡನ್ ಮೇಂಟೇನ್ ಮಾಡಲು Read more…

ಸಸ್ಯಗಳು ಹಚ್ಚ ಹಸಿರಾಗಿರುವಂತೆ ಮಾಡುತ್ತೆ ಈ ನೀರು

ಪ್ರತಿಯೊಬ್ಬರ ಮನೆಯಲ್ಲೂ ಗಾರ್ಡನ್ ಇರುತ್ತದೆ. ಅಲ್ಲಿ ಗಿಡಗಳು ಹಚ್ಚ ಹಸಿರಾಗಿ ಬೆಳೆದು ಹೂ ಬಿಟ್ಟರೆ ಮನಸ್ಸಿಗೆ ಖುಷಿ ಕೊಡುತ್ತದೆ. ಆದರೆ ಕೆಲವರ ಮನೆಯ ಗಾರ್ಡನ್ ನಲ್ಲಿ ಗಿಡಗಳು ಎಷ್ಟೇ Read more…

ರಾಜ್ಯದ 4 ಕಡೆ ಹಜ್ ಭವನ, ಪ್ರತಿ ತಿಂಗಳು 3 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್

ಬೀದರ್: ಪ್ರತಿ ತಿಂಗಳು ಮೂರು ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ನಡೆಸಲಾಗುವುದು. ಕಲಬುರಗಿ, ಮಂಗಳೂರು ಸೇರಿ ರಾಜ್ಯದ ನಾಲ್ಕು ಕಡೆ ಹಜ್ ಭವನ ನಿರ್ಮಾಣ ಮಾಡಲಾಗುವುದು ಎಂದು ವಕ್ಪ್ ಸಚಿವ Read more…

ಹಲವು ರೋಗಗಳಿಗೆ ದಿವ್ಯೌಷಧಿ ಬಹುಪಯೋಗಿ ʼಸೀಬೆʼ ಚಿಗುರು

ಸೀಬೆ ಹಣ್ಣು ವಿಟಮಿನ್ ಗಳ ಆಗರ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಆದರೆ ಪೇರಳೆಯ ಚಿಗುರು ಬಹುಪಯೋಗಿ ಎಂಬುದು ನಿಮಗೆ ಗೊತ್ತೇ? ಸೀಬೆಯ ಎಲೆಗೆ ಎರಡು ಕಾಳು ಜೀರಿಗೆ Read more…

ಟಿ20 ವಿಶ್ವಕಪ್: ರೋಹಿತ್ ಭರ್ಜರಿ ಬ್ಯಾಟಿಂಗ್: ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ಸೆಮಿಫೈನಲ್ ಗೆ ಎಂಟ್ರಿ

ಸೇಂಟ್ ಲೂಸಿಯಾ: ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯದೊಂದಿಗೆ ಅಜೇಯ ತಂಡವಾಗಿ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್‌ ಪ್ರವೇಶಿಸಿದೆ. ಸೋಮವಾರ ಸೇಂಟ್ ಲೂಸಿಯಾದ ಡೇರೆನ್ ಸಮ್ಮಿ ರಾಷ್ಟ್ರೀಯ ಕ್ರಿಕೆಟ್ Read more…

ವಾಲ್ಮೀಕಿ ನಿಗಮ ಹಗರಣ: ಮತ್ತಿಬ್ಬರು ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ Read more…

ಯಾರಿಗೆ ಇಷ್ಟವಿಲ್ಲ ಹೇಳಿ ರುಚಿಯಾದ ʼಮೈಸೂರು ಪಾಕ್ʼ…?

ರುಚಿಯಾದ ಮೈಸೂರು ಪಾಕ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಆದರೆ ಇದನ್ನು ಮಾಡುವುದು ಕಷ್ಟ ಎಂದು ಸುಮ್ಮನಾಗುತ್ತೇವೆ. ಇಲ್ಲಿ ಸುಲಭವಾಗಿ ಮೈಸೂರು ಪಾಕ್ ಮಾಡುವ ವಿಧಾನವಿದೆ ಒಮ್ಮೆ ಟ್ರೈ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ತಲಾ 3 ಸಾವಿರ ರೂ. ಜಮಾ

ಕಲಬುರಗಿ: 18 ಲಕ್ಷ ರೈತರಿಗೆ 500 ಕೋಟಿ ರೂ. ಬರ ಪರಿಹಾರ ವಿತರಣೆಗೆ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ Read more…

ಇನ್ನು ಮುಂದೆ ಬಿಸಾಡಬೇಡಿ ದ್ರಾಕ್ಷಿ ಬೀಜ

ದ್ರಾಕ್ಷಿಯನ್ನು ತಿನ್ನುವಾಗ ಅಕಸ್ಮಾತಾಗಿ ಬೀಜ ಸಿಕ್ಕಿತೆಂದರೆ ತಕ್ಷಣ ಬಿಸಾಡುತ್ತೇವೆ. ಆದರೆ ಈಗಲಾದರೂ ಬೀಜಗಳಿರುವ ದ್ರಾಕ್ಷಿಯನ್ನು ತಿನ್ನುವಾಗ ಒಂದೆರಡನ್ನು ಜಗಿಯಿರಿ. ಯಾಕೆಂದರೆ ಈ ಬೀಜಗಳಲ್ಲಿ ಆಲಿಗೋಮೆರಿಕ್ ಪ್ರೊಯಾಂತೋಸಯನಡಿನ್ ಎಂಬ ಶಕ್ತಿಯುತವಾದ Read more…

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಪ್ರತಿ ತಿಂಗಳ ಅಂತ್ಯದೊಳಗೆ ಅಕ್ಕಿ ಹಣ ಜಮಾ, ಗುಣಮಟ್ಟದ ಧಾನ್ಯ

ಬೆಂಗಳೂರು: ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಹಣವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಕೆಪಿಟಿಸಿಎಲ್ ಮತ್ತು ಬೆಸ್ಕಾಂನ ನಿರ್ವಹಣಾ ಕಾರ್ಯಗಳು ನಿಗದಿಯಾದ ಹಿನ್ನೆಲೆ ಜೂನ್ 25 ರಂದು ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಗಳವಾರ Read more…

BIG NEWS: ರಾಜ್ಯದ ಎಲ್ಲಾ ಅಂಗನವಾಡಿಗಳ ಉನ್ನತೀಕರಣ: ಅಂಗನವಾಡಿಯಲ್ಲೇ LKG, UKG ಆರಂಭ

ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ Read more…

ಜು. 1 ರಿಂದ ಗ್ರಾಮ ಪಂಚಾಯಿತಿಯಲ್ಲೇ ಜನನ, ಮರಣ ಪ್ರಮಾಣ ಪತ್ರ ಲಭ್ಯ

ಬೆಂಗಳೂರು: ಜುಲೈ 1 ರಿಂದ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಜನನ, ಮರಣ ಪ್ರಮಾಣ ಪತ್ರ ಲಭ್ಯವಿರಲಿದೆ. ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಸಂಭವಿಸಿದ Read more…

ಮಧುಮೇಹ ರೋಗಿಗಳಿಗೆ ಔಷಧಿಗಿಂತಲೂ ಹೆಚ್ಚು ಪರಿಣಾಮಕಾರಿ ಈ ಹೊಸ ಡಯಟ್‌ ಪ್ಲಾನ್‌…..!

ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಹಾಗಾಗಿ ಆರೋಗ್ಯಕರ ಜೀವನ ಶೈಲಿಯನ್ನೇ ಅವರು ಅಳವಡಿಸಿಕೊಳ್ಳಬೇಕು. ಸಕ್ಕರೆ ಪ್ರಮಾಣ ಅಧಿಕವಾಗದಂತೆ ಅಥವಾ ಕಡಿಮೆಯಾಗದಂತೆ ತಡೆಯಲು ಸಮಯಕ್ಕೆ ಔಷಧಿಗಳನ್ನು Read more…

ನೆಮ್ಮದಿ, ಖುಷಿ ಜೀವನ ಬಯಸುವವರಿಗೆ ಇಲ್ಲಿದೆ ಟಿಪ್ಸ್

ಮನುಷ್ಯನ ಸ್ವಭಾವವೇ ಹಾಗೆ. ಇರುವುದೆಲ್ಲವ ಬಿಟ್ಟು ಇಲ್ಲದಿರುವುದನ್ನೇ ಬಯಸುತ್ತದೆ. ಬಯಕೆ ಹೆಚ್ಚಿದಂತೆಲ್ಲಾ ಒತ್ತಡ ಹೆಚ್ಚಾಗುತ್ತದೆ. ಒತ್ತಡ ಅನೇಕ ಸಮಸ್ಯೆಗಳಿಗೆ ದಾರಿಯಾಗುತ್ತದೆ. ಮನುಷ್ಯನಲ್ಲಿ ಆಸೆಗಳಿರಬೇಕು. ಆದರೆ. ಅತಿಯಾದ ಆಸೆ ಒಳ್ಳೆಯದಲ್ಲ. Read more…

ಶಿವಲಿಂಗವನ್ನು ಮನೆಯಲ್ಲಿಟ್ಟು ಪೂಜಿಸುವವರು ಪಾಲಿಸಿ ಈ ನಿಯಮ

ಕೆಲವರು ಶಿವಲಿಂಗವನ್ನು ಮನೆಯಲ್ಲಿಟ್ಟು ಪೂಜೆ ಮಾಡುತ್ತಾರೆ. ಆದರೆ ಶಿವಲಿಂಗವನ್ನು ಮನೆಯಲ್ಲಿಟ್ಟು ಪೂಜಿಸುವಾಗ ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇಲ್ಲವಾದರೆ ಇದರಿಂದ ಶಿವನ ಕೋಪಕ್ಕೆ ಗುರಿಯಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. Read more…

FDA, SDA ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: KPSC ಯಿಂದ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ FDA(RPC)2019 ರ ಹುದ್ದೆಗೆ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ತಿದ್ದುಪಡಿ ನಿಯಮಗಳನ್ವಯ ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ Read more…

ಭಾರತದ 2ನೇ ಶ್ರೀಮಂತ ವ್ಯಕ್ತಿ ಗೌತಮ್‌ ಅದಾನಿ ಅವರ ಸಂಬಳ ಎಷ್ಟು ಗೊತ್ತಾ….? ತಮ್ಮದೇ ಸಂಸ್ಥೆಯ ಕಾರ್ಯನಿರ್ವಾಹಕರಿಗಿಂತಲೂ ಕಡಿಮೆ….!

ಉದ್ಯಮಿ ಗೌತಮ್‌ ಅದಾನಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಹಾಗಿದ್ದರೆ ಅದಾನಿ ಅವರ ಸಂಬಳ ಎಷ್ಟಿರಬಹುದು ಅನ್ನೋ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ. ಆದರೆ Read more…

ಬದಲಾಗಿದೆ ಬಾಡಿಗೆ ತಾಯ್ತನ ಮತ್ತು ಹೆರಿಗೆ ರಜೆಯ ನಿಯಮ…!

ಭಾರತ ಸರ್ಕಾರ ಇತ್ತೀಚೆಗಷ್ಟೆ ಕೇಂದ್ರ ನಾಗರಿಕ ಸೇವೆಗಳ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಇವುಗಳಿಗೆ ಕೇಂದ್ರ ನಾಗರಿಕ ಸೇವೆಗಳು (ರಜೆ) (ತಿದ್ದುಪಡಿ) ನಿಯಮಗಳು 2024 ಎಂದು ಹೆಸರಿಡಲಾಗಿದೆ. ಬಾಡಿಗೆ ತಾಯ್ತನ Read more…

ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಮೂಲದಿಂದಲೇ ಅಪಾರ ಹಣ: ಯತ್ನಾಳ್ ಸ್ಫೋಟಕ ಹೇಳಿಕೆ

ವಿಜಯಪುರ: ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಮೂಲದಿಂದಲೇ ಅಪಾರ ಪ್ರಮಾಣದ ಹಣ ಹೋಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾಗೆ ಬಿಗ್ ರಿಲೀಫ್: ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗರ್ಲಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ Read more…

ದ್ವೇಷ ಮಾಡಲು ನೀವು ಸವತಿ ಮಗನೂ ಅಲ್ಲ, ದಾಯಾದಿಯೂ ಅಲ್ಲ, ನಿಸರ್ಗದ ಮೇಲಿನ ಪ್ರೀತಿ ಕಾರಣ: HDK ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಭೂಮಿ ಹಸ್ತಾಂತರಕ್ಕೆ ತಡೆ ಹಿಡಿದಿರುವುದಕ್ಕೆ “ನನ್ನ ಮೇಲಿನ ದ್ವೇಷ ಕಾರಣ“ ಎಂದಿರುವ ಕುಮಾರಸ್ವಾಮಿಯವರೇ, ದ್ವೇಷ Read more…

ಐತಿಹಾಸಿಕ ಫ್ಯಾಕ್ಟರಿ ಮುಚ್ಚಲಿದೆ ‘ಗುಡ್ ಡೇ’ಯಂತಹ ಬಿಸ್ಕೆಟ್ ಗಳಿಗೆ ಹೆಸರಾದ ‘ಬ್ರಿಟಾನಿಯಾ’: ಖಾಯಂ ನೌಕರರಿಗೆ VRS ಸೌಲಭ್ಯ

ಮೇರಿ ಗೋಲ್ಡ್ ಮತ್ತು ಗುಡ್ ಡೇ ನಂತಹ ಸಾಂಪ್ರದಾಯಿಕ ಬಿಸ್ಕಟ್‌ ಗಳಿಗೆ ಭಾರತದಲ್ಲಿ ಹೆಸರುವಾಸಿಯಾದ ಬ್ರಿಟಾನಿಯಾ ಇಂಡಸ್ಟ್ರೀಸ್ ಲಿಮಿಟೆಡ್ ಕೋಲ್ಕತ್ತಾದ ತಾರಾತಲಾದಲ್ಲಿರುವ ತನ್ನ ಹಳೆಯ ಉತ್ಪಾದನಾ ಘಟಕವನ್ನು ಮುಚ್ಚಲು Read more…

BREAKING: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕ

ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ. ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರನ್ನು ಉಪಲೋಕಾಯುಕ್ತರಾಗಿ ಆಯ್ಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...