alex Certify Latest News | Kannada Dunia | Kannada News | Karnataka News | India News - Part 262
ಕನ್ನಡ ದುನಿಯಾ
    Dailyhunt JioNews

Kannada Duniya

ನಿಗಮ- ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗೆ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ರಾಜ್ಯದ ವಿವಿಧ ನಿಗಮ -ಮಂಡಳಿಗಳಿಗೆ ನಿರ್ದೇಶಕರು ಮತ್ತು ಸದಸ್ಯರ ಆಯ್ಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ Read more…

ವಸತಿ ಯೋಜನೆ ಕಂತು 90 ಸಾವಿರ ರೂ. ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ FDA ಗೆ ಲೋಕಾಯುಕ್ತ ಶಾಕ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, 2,000 ರೂ. ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯ ತೇಜಸ್ ಭೂಷಣ್ ಬಲೆಗೆ Read more…

BREAKING: ಜಿಂಬಾಬ್ವೆ T20 ಸರಣಿಗೆ ಭಾರತ ತಂಡ ಪ್ರಕಟ: ಕೊಹ್ಲಿ, ರೋಹಿತ್, ರಿಷಬ್ ಗೆ ವಿಶ್ರಾಂತಿ

ನವದೆಹಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು Read more…

BREAKING: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ: ಸರ್ಕಾರದ ಆದೇಶ

ಬೆಂಗಳೂರು: ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ ಕೃತಕ Read more…

Rain Alert Karnataka : ಜೂ.26 ರವರೆಗೆ ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು : ಜೂ.26 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಂಗಳವಾರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಸಾಧಾರಣ ಮಳೆಯಾಗುವ ಸಾಧ್ಯತೆ Read more…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಶೇ.57 ರಷ್ಟು ಇಳಿಕೆ..!

ಬೆಂಗಳೂರು : ಪೊಲೀಸ್ ಇಲಾಖೆಯ ಕಟ್ಟು ನಿಟ್ಟಿನ ಕ್ರಮದಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಶೇ.57 ರಷ್ಟು ಇಳಿಕೆಯಾಗಿದೆ. ಹೌದು. ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ – Read more…

BREAKING : ಕಿಂಗ್ ಚಾರ್ಲ್ಸ್ ಸಹೋದರಿ ‘ರಾಜಕುಮಾರಿ ಅನ್ನಿ’ ತಲೆಗೆ ಗಾಯ, ಆಸ್ಪತ್ರೆಗೆ ದಾಖಲು..!

ಕಿಂಗ್ ಚಾರ್ಲ್ಸ್ ಅವರ ಕಿರಿಯ ಸಹೋದರಿ ರಾಜಕುಮಾರಿ ಅನ್ನಿ ಅವರಿಗೆ ಸಣ್ಣಪುಟ್ಟ ಗಾಯಗಳು ಮತ್ತು ಆಘಾತವಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ತಿಳಿಸಿದೆ. ” ರಾಜಕುಮಾರಿ ಅನ್ನಿ ಸದ್ಯ Read more…

BREAKING : ‘ಕರ್ನಾಟಕ ತಾಂಡಾ ಅಭಿವೃದ್ದಿ’ ನಿಗಮದ ಅಧ್ಯಕ್ಷರಾಗಿ ಎನ್. ಜಯದೇವ ನಾಯ್ಕ್ ನೇಮಕ ; ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ‘ ಕರ್ನಾಟಕ ತಾಂಡಾ ಅಭಿವೃದ್ದಿ’ ನಿಗಮದ ಅಧ್ಯಕ್ಷರಾಗಿ ಎನ್ ಜಯದೇವ ನಾಯ್ಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸರ್ಕಾರ Read more…

Be Alert : ಎಚ್ಚರ…! ಇನ್ಮೇಲೆ ತಮಾಷೆಗೆ 112 ಗೆ ಕರೆ ಮಾಡಿದ್ರೆ ಕಠಿಣ ಕಾನೂನು ಕ್ರಮ..!

ಬೆಂಗಳೂರು :   112 ಸಹಾಯವಾಣಿಗೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ ವಿಚಾರಕ್ಕೆ ಹೊಯ್ಸಳ ಸಿಬ್ಬಂದಿಯನ್ನು ಕರೆಸಿಕೊಂಡು ಕಮಾಂಡ್ ಸೆಂಟರ್ ಮತ್ತು ಹೊಯ್ಸಳ ಸಿಬ್ಬಂದಿಯ Read more…

ಜೂ.28 ಕ್ಕೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆ : 27 ಆಭ್ಯರ್ಥಿಗಳು ಕಣಕ್ಕೆ..!

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 Read more…

WATCH VIDEO : ಛೇ..ಇವರೆಂಥ ಮನುಷ್ಯರು ; ಸತ್ತ ನಾಯಿಯನ್ನು ಕಾರಿಗೆ ಕಟ್ಟಿ ಎಳೆದೊಯ್ದು ವಿಕೃತಿ..!

ಇಂದಿನ ಜಗತ್ತಿನಲ್ಲಿ ಮಾನವೀಯತೆ ಮೌಲ್ಯಗಳು ಕಣ್ಮರೆಯಾಗುತ್ತಿದೆ. ಜನರು ತಮ್ಮ ಮೌಲ್ಯಗಳನ್ನು ಮರೆತು ಮೃಗಗಳಂತೆ ವರ್ತಿಸುತ್ತಾರೆ.ಮುಗ್ಧ ಜೀವಿಗಳನ್ನು ಕಲ್ಲುಗಳಿಂದ ಹೊಡೆಯುವುದು, ಅವುಗಳಿಗೆ ವಿಷ ಹಾಕುವುದು ಮತ್ತು ವಿವಿಧ ರೀತಿಯಲ್ಲಿ ನೋಯಿಸುವುದರಲ್ಲಿ Read more…

‘2023ರಲ್ಲಿ ತಿಂಗಳಿಗೆ 14 ಲಕ್ಷ ವೀಸಾ ಅರ್ಜಿಗಳು ಸಲ್ಲಿಕೆ’ : ಸಚಿವ S.ಜೈಶಂಕರ್ ಮಾಹಿತಿ

ನವದೆಹಲಿ : 2023 ರಲ್ಲಿ ಸಚಿವಾಲಯವು ಭಾರತೀಯ ನಾಗರಿಕರಿಗೆ 1.65 ಕೋಟಿ ಪಾಸ್ ಪೋರ್ಟ್ ಸಂಬಂಧಿತ ಸೇವೆಗಳನ್ನು ಒದಗಿಸಿದೆ ಮತ್ತು 14 ಲಕ್ಷಕ್ಕೂ ಹೆಚ್ಚು ವೀಸಾ ಅರ್ಜಿಗಳನ್ನು ಸಲ್ಲಿಸಿದೆ Read more…

SHOCKING : ವಾಕಿಂಗ್ ಮಾಡ್ತಿದ್ದ ಮಹಿಳೆ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್

ಹೈದರಾಬಾದ್ : ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ 15-20 ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ. ಬೀದಿನಾಯಿಗಳ ದಾಳಿಯಿಂದರಾಜೇಶ್ವರಿ ಎಂಬ ಮಹಿಳೆಗೆ ಗಾಯಗಳಾಗಿವೆ.ನಾನು ವಾಕಿಂಗ್ Read more…

ರೈತರೇ ಗಮನಿಸಿ : ‘ಫಸಲ್ ಭೀಮಾ’ ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ :   ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ  ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ Read more…

ಮೆಣಸಿನಕಾಯಿ ಬೆಳೆ ಬೆಳೆಯುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೆಣಸಿನಕಾಯಿ ಬೆಳೆಗಾರರು ಮತ್ತು ನರ್ಸರಿ ಮಾಲೀಕರು ಉತ್ತಮ ಬೆಳೆಗಳನ್ನು ಪಡೆಯಲು ಸೂಕ್ತ ಕ್ರಮ ಅನುಸರಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ಉಪನಿರ್ದೇಶಕರಾದ ರತ್ನಪ್ರಿಯ ಯರಗಲ್ಲ ಅವರು ತಿಳಿಸಿದ್ದಾರೆ. ಈ Read more…

JOB ALERT : ಉದ್ಯೋಗ ವಾರ್ತೆ : ಭಾರತೀಯ ನೌಕಾಪಡೆಯಿಂದ ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯು ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು joinindiannavy.gov.in ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ ಮೂಲಕ ಎಂಆರ್ ಮ್ಯೂಸಿಷಿಯನ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ Read more…

Rain in Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು Read more…

‘ಇಸ್ರೋ’ ಮತ್ತೊಂದು ಮೈಲುಗಲ್ಲು : ಪುಷ್ಪಕ್ 3 ನೇ ಪ್ರಯೋಗವೂ ಯಶಸ್ವಿ..!

ಬೆಂಗಳೂರು : ಮರುಬಳಕೆ ಉಡಾವಣಾ ವಾಹನದ (Reusable Launch Vehicle – RLV) ಲ್ಯಾಂಡಿಂಗ್ ಪ್ರಯೋಗದ (ಎಲ್ಇಎಕ್ಸ್) ಅಂತಿಮ ಪ್ರಯೋಗವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ- ISRO) Read more…

ALERT : ರಾಜ್ಯದಲ್ಲಿ ಹೆಚ್ಚುತ್ತಿರುವ ‘ಡೆಂಗ್ಯೂ’ ಜ್ವರದ ಬಗ್ಗೆ ಭಯಬೇಡ, ಇರಲಿ ಈ ಎಚ್ಚರ..!

ಬೆಂಗಳೂರು : ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಸಾಂಕ್ರಾಮಿಕ ರೋಗಗಳು ಕೂಡ ತಾಂಡವವಾಡುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾದರೆ ಈ ಡೆಂಗ್ಯೂ ರೋಗದ Read more…

ದರ್ಶನ್ ಗೆ ಕೊಟ್ಟ ವಿಚಾರಣಾಧೀನ ಕೈದಿ ನಂಬರ್ ನ್ನು ಗಾಡಿಗೆ ಹಾಕಿಸಿ ನೋಂದಣಿಗೆ ಮುಂದಾದ ಅಭಿಮಾನಿ

ಬೆಂಗಳೂರು: ಇದನ್ನು ಹುಚ್ಚು ಅಭಿಮಾನ ಅನ್ನಬೇಕೋ ಅಥವಾ ನೆಚ್ಚಿನ ನಟ ಎಂಬ ಕಾರಣಕ್ಕೆ ಏನು ಮಾಡಿದರೂ ಸರಿ ಎಂಬ ಅತಿಯಾದ ನಂಬಿಕೆ ಎನ್ನಬೇಕೋ ಗೊತ್ತಿಲ್ಲ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

JOB ALERT : ಉದ್ಯೋಗ ವಾರ್ತೆ : ‘ಈಶಾನ್ಯ ರೈಲ್ವೆ’ ವಿಭಾಗದಲ್ಲಿ 1104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಈಶಾನ್ಯ ರೈಲ್ವೆ ವಿಭಾಗದಲ್ಲಿ 1104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.ಕೆಲವು ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power cut

ಬೆಂಗಳೂರು : ಕೆಪಿಟಿಸಿಎಲ್ ಮತ್ತು ಬೆಸ್ಕಾಂನ ನಿರ್ವಹಣಾ ಕಾರ್ಯಗಳು ಮುಂದಿನ ಕೆಲವು ದಿನಗಳಲ್ಲಿ ನಿಗದಿಯಾಗಿದ್ದು, ಜೂನ್ 25 ರಂದು ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. Read more…

ಅಂಗನವಾಡಿ ಕೇಂದ್ರಗಳಲ್ಲಿಯೇ LKG, UKG ಆರಂಭ: ಪೂರ್ವ ಪ್ರಾಥಮಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಸಮ್ಮತಿ

ಬೆಂಗಳೂರು: ಇನ್ಮುಂದೆ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ ಕೆಜಿ, ಯುಕೆಜಿ ಗುಣಮಟ್ಟದ ಶಿಕ್ಷಣ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಎಲ್ಲಾ ಅಂಗನವಾಡಿಗಳನ್ನು ಉನ್ನತೀಕರಿಸಲು ನಿರ್ಧರಿಸಿದೆ. ಅಂಗನವಾಡಿ Read more…

ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ Read more…

ಜಲಮಂಡಳಿಯಿಂದ ಮಹತ್ವದ ಕ್ರಮ ; ಮಳೆ ಕೊಯ್ಲು ಮಾಡಲು 1,008 ಇಂಗುಗುಂಡಿಗಳ ನಿರ್ಮಾಣ..!

ಬೆಂಗಳೂರು : ಜಲಮಂಡಳಿಯು ಈಗಾಗಲೇ ಬೆಂಗಳೂರಿನ ವಿವಿಧೆಡೆ ಸರ್ಕಾರಿ ಸ್ಥಳ, ಕಟ್ಟಡಗಳಲ್ಲಿ ಮಳೆ ಕೊಯ್ಲು ಮಾಡಲು 1,008 ಇಂಗುಗುಂಡಿಗಳನ್ನು ನಿರ್ಮಿಸಿದ್ದು, ಎರಡನೇ ಹಂತದಲ್ಲಿ ಮತ್ತಷ್ಟು ನಿರ್ಮಿಸಲು ಯೋಜನೆ ಹಾಕಿಕೊಂಡಿದೆ. Read more…

ಎಂಎಲ್ ಸಿ ಸೂರಜ್ ರೇವಣ್ಣ CID ಕಸ್ಟಡಿಗೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ Read more…

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ Read more…

ಮ್ಯಾಚ್ ಫಿಕ್ಸಿಂಗ್ ಆರೋಪ ; ಪತ್ರಕರ್ತನಿಗೆ 1 ಬಿಲಿಯನ್ ಮಾನನಷ್ಟ ನೋಟಿಸ್ ನೀಡಿದ ‘ಬಾಬರ್ ಅಜಮ್’..!

ಕರಾಚಿ: 2024ರ ಟಿ20 ವಿಶ್ವಕಪ್ ವೇಳೆ ತನ್ನ ವಿರುದ್ಧ ಅನುಚಿತ ವರ್ತನೆ ತೋರಿದ ಪತ್ರಕರ್ತನ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ 1 ಬಿಲಿಯನ್ ಪಿಕೆಆರ್ ಮಾನನಷ್ಟ ಮೊಕದ್ದಮೆ Read more…

ಜೈಲುವಾಸದ ಕರಾಳ ದಿನಗಳನ್ನು ಮೆಲುಕು ಹಾಕಿದ ಆರ್.ಅಶೋಕ್: ಊಟವನ್ನೂ ಕೊಡದೇ ಚಿತ್ರ ಹಿಂಸೆ ನೀಡುತ್ತಿದ್ದರು ಎಂದು ಕಿಡಿ

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಆಡಳಿತದ ದಿನಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಅಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ Read more…

ಪವಿತ್ರಾ ಗೌಡಗೆ ಬರೋಬ್ಬರಿ 2 ಕೋಟಿ ಹಣ ನೀಡಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್: ಏನಿದು ಟ್ವಿಸ್ಟ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರರಣದಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ ನಿರ್ಮಾಪಕ ದಿ.ಸೌಂದರ್ಯ ಜಗದೀಶ್ ಬರೋಬ್ಬರಿ 2 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ವಿಚಾರ ಇದೀಗ ಬಯಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...