alex Certify Latest News | Kannada Dunia | Kannada News | Karnataka News | India News - Part 263
ಕನ್ನಡ ದುನಿಯಾ
    Dailyhunt JioNews

Kannada Duniya

ಭಯೋತ್ಪಾದನೆ ಕೃತ್ಯಗಳಿಗೆ ಸ್ಪೋಟಕ ಪೂರೈಸಿದ್ದ ವೈದ್ಯನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಭಯೋತ್ಪಾದಕ ಕೃತ್ಯಗಳಿಗೆ ಸ್ಪೋಟಕ ಪೂರೈಸಿದ ಭಟ್ಕಳದ ಉಗ್ರ ಹೋಮಿಯೋಪತಿ ವೈದ್ಯ ಡಾ. ಸೈಯದ್ ಇಸ್ಮಾಯಿಲ್ ಅಫಾಕ್ ಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. Read more…

BREAKING NEWS: ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣ: ಆರೋಪಿಗಳಿಂದಲೂ ಪ್ರತಿ ದುರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೇ ವೇಳೆ ಆರೋಪಿಗಳು Read more…

ಉದ್ಯೋಗ ವಾರ್ತೆ : ‘SBI’ ಬ್ಯಾಂಕ್ ನಲ್ಲಿ 50 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |SBI recruitment 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ಲರಿಕಲ್ ಕೇಡರ್ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ನಾಳೆ Read more…

BREAKING NEWS: ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: FIR ದಾಖಲು

ಬೆಂಗಳೂರು: ಶಾಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುನಿರತ್ನ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾಂಗ್ರೆಸ್ Read more…

BIG NEWS : ಜಪಾನ್ ಏರ್’ಲೈನ್ಸ್ ಮೇಲೆ ಸೈಬರ್ ದಾಳಿ : ವಿಮಾನ ಹಾರಾಟ ವಿಳಂಬ, ಟಿಕೆಟ್ ಮಾರಾಟ ಸ್ಥಗಿತ

ಜಪಾನ್ ಏರ್ ಲೈನ್ಸ್ ಮೇಲೆ ಸೈಬರ್ ದಾಳಿ ನಡೆದಿದ್ದು, ವಿಮಾನ ಹಾರಾಟ ವಿಳಂಬಗೊಂಡು ಟಿಕೆಟ್ ಮಾರಾಟ ಸ್ಥಗಿತಗೊಂಡಿದೆ. ಜಪಾನ್ ಏರ್ಲೈನ್ಸ್ ಗುರುವಾರ ಸೈಬರ್ ದಾಳಿಯಿಂದ ಕೆಲವು ದೇಶೀಯ ಮತ್ತು Read more…

ಗುತ್ತಿಗೆ ನೌಕರನಿಂದ 21 ಕೋಟಿ ರೂ. ವಂಚನೆ: ನಕಲಿ ದಾಖಲೆ ಸೃಷ್ಟಿಸಿ ಕೃತ್ಯ: ದುಬಾರಿ ಕಾರ್, ಫ್ಲ್ಯಾಟ್ ಖರೀದಿಸಿ ಐಷಾರಾಮಿ ಜೀವನ

ಮುಂಬೈ: ಮಹಾರಾಷ್ಟ್ರದ ಗುತ್ತಿಗೆ ನೌಕರನೊಬ್ಬ ರಾಜ್ಯ ಸರ್ಕಾರಕ್ಕೆ 21 ಕೋಟಿ ವಂಚಿಸಿ ಐಷಾರಾಮಿ ಜೀವನ ನಡೆಸುತ್ತಿದ್ದ ಹಗರಣ ಬೆಳಕಿಗೆ ಬಂದಿದೆ. ಛತ್ರಪತಿ ಸಂಭಾಜಿ ನಗರದಲ್ಲಿರುವ ವಿಭಾಗೀಯ ಕ್ರೀಡಾ ಸಂಕೀರ್ಣ Read more…

ಗಮನಿಸಿ : ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಏನೆಲ್ಲಾ ದಾಖಲೆಗಳು ಬೇಕು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದಕ್ಕೆ ಸರ್ಕಾರ ಆಗಾಗ ಅವಕಾಶ ನೀಡುತ್ತಿದೆ. ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಯೋಚಿಸುತ್ತಿದ್ದರೆ ಇದಕ್ಕೆ ಏನೆಲ್ಲಾ ದಾಖಲೆ Read more…

ಒರಾಯನ್ ಮಾಲ್ ನಲ್ಲಿ ಬಾಲಕನ ಕಾಲು ಮುರಿತ: ಗ್ರಾಹಕರ ಸುರಕ್ಷತೆ ನಿರ್ಲಕ್ಷ್ಯದಡಿ ಕೇಸು ದಾಖಲು

ಬೆಂಗಳೂರು: ಗ್ರಾಹಕರ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಒರಾಯನ್ ಮಾಲ್ ನ ಅಡ್ವೆಂಚರ್ ಗೇಮ್ ವಿಭಾಗದ ಆಡಳಿತ ಮಂಡಳಿ ವಿರುದ್ಧ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ Read more…

BREAKING : ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆತ ಕೇಸ್ : ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ‘FIR’ ದಾಖಲು.!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿFIR ದಾಖಲಾಗಿದೆ. ಬಿಜೆಪಿ ಶಾಸಕ ಮುನಿರತ್ನ ದೂರು ಆಧರಿಸಿ ಬೆಂಗಳೂರಿನ ನಂದಿನಿ Read more…

BIG NEWS : ‘ಸಂಧ್ಯಾ ಥಿಯೇಟರ್’ ನಲ್ಲಿ ಕಾಲ್ತುಳಿತ ಕೇಸ್ : ಮೃತ ಮಹಿಳೆ ಕುಟುಂಬಕ್ಕೆ ‘2 ಕೋಟಿ’ ರೂ. ಪರಿಹಾರ ಘೋಷಣೆ.!

ಹೈದರಾಬಾದ್ : ಪುಷ್ಪ-2 ಚಿತ್ರ ವೀಕ್ಷಣೆ ವೇಳೆ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಣೆ ಮಾಡಲಾಗಿದೆ. ಮೃತಪಟ್ಟ ರೇವತಿ ಕುಟುಂಬಕ್ಕೆ Read more…

ದಾರುಣ ಘಟನೆ: ಕಾರ್ ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಮಗು ಸಾವು

ಬೆಳಗಾವಿ: ಕಾರ್ ರಿವರ್ಸ್ ತೆಗೆಯುವ ವೇಳೆ ಕಾರ್ ನ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಬುಧವಾರ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ರಜೆ ಪ್ರಯುಕ್ತ ವಿಶೇಷ ರೈಲು

ಬೆಂಗಳೂರು: ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ರೈಲುಗಳ ಸಂಚಾರಕ್ಕೆ Read more…

BIG NEWS : ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ ಬೃಹತ್‌ ‘ಗಾಂಧಿ ಪ್ರತಿಮೆ’ ಅನಾವರಣ |Statue of Mahatma Gandhi

ಬೆಂಗಳೂರು : ಡಿಸೆಂಬರ್ 27 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್ ಗಾಂಧಿ ಪ್ರತಿಮೆ ಅನಾವರಣಗೊಳ್ಳಲಿದೆ. ವರ್ಷವಿಡೀ ʼಗಾಂಧಿ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸರ್ಕಾರದ Read more…

ಹೈಕೋರ್ಟ್ ನ್ಯಾಯಮೂರ್ತಿ ಹೆಸರಲ್ಲಿ 50 ಲಕ್ಷ ರೂ.ಗೆ ಬೇಡಿಕೆ: ವಕೀಲೆ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಹೆಸರಲ್ಲಿ ವಕೀಲೆಯೊಬ್ಬರು ಕಕ್ಷಿದಾರರ ಬಳಿ 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಧಾನಸೌಧ Read more…

SHOCKING : ಕಜಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ ವೈರಲ್ |WATCH VIDEO

ಕಜಕಿಸ್ತಾನದಲ್ಲಿ ವಿಮಾನ ಪತನಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಕೂಡ ನಿಖರವಾಗಿ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ 60 ಮಂದಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಅಪಘಾತದ ಭಯಾನಕ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ Read more…

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಗುಂಡಿನ ಸದ್ದು : ರೌಡಿಶೀಟರ್ ಮೇಲೆ ಫೈರಿಂಗ್, ಅರೆಸ್ಟ್.!

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿ ರೌಡಿಶೀಟರ್ ನ್ನು ಬಂಧಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ  ರೌಡಿಶೀಟರ್ ಸುನೀಲ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, Read more…

ಚನ್ನಗಿರಿ ಶಾಸಕ ಮೆಂಟಲ್: ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಾಗ್ದಾಳಿ

ದಾವಣಗೆರೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜು ಶಿವಗಂಗಾ ಒಬ್ಬ ಮೆಂಟಲ್ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ Read more…

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿ. 28ರಂದು ವಿಜಯಪುರ ಬಂದ್ ಗೆ ಕರೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿಸೆಂಬರ್ 28 Read more…

Rain alert Karnataka : ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ

ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ Read more…

ಸರ್ಕಾರಿ ನೌಕರರಿಗೆ ವಾರದಲ್ಲಿ ಒಂದು ದಿನ ಖಾದಿ ಬಟ್ಟೆ ಕಡ್ಡಾಯ: ಸಿಎಂಗೆ ಸಚಿವ ಸಂತೋಷ್ ಲಾಡ್ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ನಿಗಮ -ಮಂಡಳಿ ನೌಕರರಿಗೆ ಕೆಲಸದ ದಿನಗಳಲ್ಲಿ ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ಖಾದಿ ಬಟ್ಟೆ ಧರಿಸುವಂತೆ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

BREAKING : ರಾಜ್ಯಕ್ಕೆ ಆಗಮಿಸಿದ ಮೂವರು ಹುತಾತ್ಮ ಯೋಧರ ಪಾರ್ಥಿವ ಶರೀರ.!

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಮೃತಪಟ್ಟಂತಹ ರಾಜ್ಯದ ಮೂವರು ಯೋಧರ ಪಾರ್ಥಿವ ಶರೀರ ಇಂದು ರಾಜ್ಯಕ್ಕೆ ಆಗಮಿಸಿದೆ. ಇಂದು ಬೆಳಗ್ಗೆ 9:30 ಕ್ಕೆ ಸಿಎಂ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ರೈಲಿಗೆ ಸಿಲುಕಿ ಇಬ್ಬರು ಯುವಕರು ದುರ್ಮರಣ.!

ಬೆಂಗಳೂರು : ರೈಲಿಗೆ ಸಿಲುಕಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತ ಯುವಕರನ್ನ ಸೂರ್ಯ, ಶರತ್ ಎಂದು ಗುರುತಿಸಲಾಗಿದೆ. ನಿನ್ನೆ Read more…

BREAKING : ‘ರಾಜ್ಯ ಸರ್ಕಾರ’ದಿಂದ ಮೂವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IAS Officer Transfer

ಬೆಂಗಳೂರು : ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ Read more…

ಮಾ. 14 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ: ದಾಖಲೆಯ 16ನೇ ಬಾರಿಗೆ ಸಿಎಂ ಆಯವ್ಯಯ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಮಾರ್ಚ್ 10 ರಿಂದ 4 ದಿನಗಳ ಕಾಲ ವಿಧಾನ ಮಂಡಲ ಜಂಟಿ ಅಧಿವೇಶನ ಕರೆಯಲು ಉದ್ದೇಶಿಸಲಾಗಿದೆ. ಮಾರ್ಚ್ Read more…

BREAKING: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

ಹುಬ್ಬಳ್ಳಿ: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಬೇಪುರಿ(58), ಸಂಜಯ್ ಸವದತ್ತಿ(18) ಮೃತಪಟ್ಟವರು. 9 ಗಾಯಾಳುಗಳ ಪೈಕಿ Read more…

BREAKING: ಜ್ಞಾನಪೀಠ ಪುರಸ್ಕೃತ ಖ್ಯಾತ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ವಿಧಿವಶ

ಕೊಯಿಕ್ಕೋಡ್: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಖ್ಯಾತ ಸಾಹಿತಿ ಎಂ.ಟಿ. ವಾಸುದೇವನಾಯರ್(91) ಹೃದಯಾಘಾತದಿಂದ ಕೇರಳದ ಕೋಯಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಮಲಯಾಳಂ ಲೇಖಕ ಮತ್ತು ಚಿತ್ರಕಥೆ Read more…

ಯಾವ ಸಮಯದಲ್ಲಿ ಹಾಲು ಕುಡಿಯುವುದು ಸೂಕ್ತ……? ನಿಮಗೆ ತಿಳಿದಿರಲಿ ಈ ಸಂಗತಿ

ಹಾಲು ಆರೋಗ್ಯಕ್ಕೆ ಒಳ್ಳೆಯದು. ಕೆಲವರು ಬೆಳಿಗ್ಗೆ ಹಾಲು ಕುಡಿದು ದಿನ ಶುರು ಮಾಡಿದ್ರೆ ಮತ್ತೆ ಕೆಲವರು ರಾತ್ರಿ ಮಲಗುವ ವೇಳೆ ಹಾಲು ಕುಡಿಯುತ್ತಾರೆ. ಬೆಳಿಗ್ಗೆ ಹಾಗೂ ರಾತ್ರಿ ಹಾಲು Read more…

ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸಭೆಗೆ ಅವಕಾಶ ನೀಡಿದ್ದಕ್ಕೆ ಸಿಪಿಐ ಅಮಾನತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಸಂಬಂಧಪಟ್ಟ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪೊಲೀಸ್ ಠಾಣೆಯೊಂದರಲ್ಲಿ Read more…

GOOD NEWS: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ Read more…

ಮಕ್ಕಳಿಗೆ ನಿತ್ಯ ಕೊಡಿ ಪೋಷಕಾಂಶಗಳ ಆಗರ ʼಬಾದಾಮಿʼ

ಇಂದಿನ ಒತ್ತಡದ ಯುಗದಲ್ಲಿ ಅರೋಗ್ಯದ ಕಡೆಗೆ ಗಮನ ಕೊಡುವುದು ಬಹಳ ಮುಖ್ಯ ಎಂಬುದು ಬಹುತೇಕರಿಗೆ ಮರೆತೇ ಹೋಗಿರುತ್ತದೆ. ಬಾಯಿಗೆ ರುಚಿಯಾಗುವ ವಸ್ತುಗಳನ್ನು ಸೇವಿಸುವ ಬದಲು ಅರೋಗ್ಯಕ್ಕೆ ಯಾವುದು ಉತ್ತಮವೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...