alex Certify Latest News | Kannada Dunia | Kannada News | Karnataka News | India News - Part 264
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಪಟ್ಟಣ JDS ಕ್ಷೇತ್ರ: ಅವರು ಯಾರು ಬೇಕೋ ಅವರಿಗೆ ಟಿಕೆಟ್ ಘೋಷಿಸಲಿ: ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಯಾರಿಗೆ ಬೇಕಾದರೂ ಟಿಕೆಟ್ ಘೋಷಣೆ ಮಾಡಲಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ Read more…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ Read more…

BIG NEWS: ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸಬೇಡಿ, ಗಂಟೆಗಟ್ಟಲೆ ಕಾಯಿಸಬೇಡಿ: ತನಿಖಾಧಿಕಾರಿಗಳಿಗೆ ಇಡಿ ಆದೇಶ

ನವದೆಹಲಿ: ಸಮನ್ಸ್ ನೀಡಿ ವಿಚಾರಣೆಗೆ ಕರೆಸಿದ ವ್ಯಕ್ತಿಗಳನ್ನು ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸಬಾರದು ಹಾಗೂ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯಿಸಬಾರದು ಎಂದು ತನಿಖಾಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ(ED) ಆದೇಶ ನೀಡಿದೆ. ತಮ್ಮನ್ನು Read more…

BIG NEWS: ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್ ನಮಗೇ ಸಿಗಬೇಕು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಗೊಂದಲವೇನಿಲ್ಲ. ನ್ಯಾಯಯುತವಾಗಿ ಟಿಕೆಟ್ ನಮಗೇ ಸಿಗಬೇಕು ಎಂದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ Read more…

BIG NEWS: ಯಶಸ್ವಿ 13 ವರ್ಷ ಪೂರೈಸಿದ ಬೆಂಗಳೂರಿಗರ ಸಂಚಾರ ಜೀವನಾಡಿ ‘ನಮ್ಮ ಮೆಟ್ರೋ’

ಬೆಂಗಳೂರಿಗರ ಸಂಚಾರ ಜೀವನಾಡಿ, ತನ್ನ ಉತ್ಕೃಷ್ಟ ದರ್ಜೆಯ ಸೇವೆ ಮತ್ತು ಸೌಲಭ್ಯಕ್ಕೆ ಹೆಸರುವಾಸಿಯಾಗಿರುವ ನಮ್ಮ ಹೆಮ್ಮೆಯ “ನಮ್ಮ ಮೆಟ್ರೋ ” 13 ಯಶಸ್ವಿ ವಸಂತಗಳನ್ನು ಪೂರೈಸಿದೆ. ನಗರದ ಕೊನೆಯ Read more…

BIG NEWS: ಚನ್ನಪಟ್ಟಣ ಉಪಚುನಾವಣೆ: ನಾಳೆ ಬೆಳಿಗ್ಗೆಯೊಳಗೆ NDA ಅಭ್ಯರ್ಥಿ ಘೋಷಣೆ: ಆರ್. ಅಶೋಕ್ ಮಾಹಿತಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ತೀವ್ರ ಕುತೂಹಲ ಹೆಚ್ಚುತ್ತಿದೆ. ಈ ನಡುವೆ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ Read more…

ನಾಳೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಆದೇಶ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ ಅರ್ಜಿಗಳ ಮೇಲಿನ ಆದೇಶವನ್ನು ಅ. 21 ರಂದು ಹೈಕೋರ್ಟ್ ಪ್ರಕಟಿಸಲಿದೆ. ಒಂದು Read more…

ಶೀಘ್ರದಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ: ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ

ಗದಗ: ಡಿಸಿಎಂ ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಮುಕ್ತಿ ಮಂದಿರದ Read more…

ಸರ್ಕಾರಿ ಕೆಲಸದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ; ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹೆಡ್ ಕಾನ್ಸ್ ಟೇಬಲ್ ಓರ್ವರು ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ನೀಡಿರುವ ದೂರಿನ ಮೇರೆಗೆ ಬೆಂಗಳೂರಿನ ನಂದಿನಿ ಲೇಔಟ್ Read more…

ಆನ್ಲೈನ್ ನಲ್ಲೇ ಪಾಕಿಸ್ತಾನ ಯುವತಿ ಮದುವೆಯಾದ ಬಿಜೆಪಿ ನಾಯಕನ ಪುತ್ರ

ಲಖನೌ: ಉತ್ತರಪ್ರದೇಶದ ಜೌನ್ ಪುರ ಜಿಲ್ಲೆಯ ಬಿಜೆಪಿ ಕಾರ್ಪೊರೇಟರ್ ಪುತ್ರನೊಬ್ಬ ಆನ್ಲೈನ್ ನಲ್ಲೇ ಪಾಕಿಸ್ತಾನ ಯುವತಿಯನ್ನು ಮದುವೆಯಾಗಿದ್ದಾನೆ. ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕನ ಮಗ ಮತ್ತು ಪಾಕಿಸ್ತಾನದ ಯುವತಿ Read more…

BIG NEWS: ಶಾಲೆಗಳಲ್ಲಿ 1ರಿಂದ 10ನೇ ತರಗತಿ ಮಕ್ಕಳಿಗೆ ಮೌಲ್ಯ ಶಿಕ್ಷಣ

ಶಿವಮೊಗ್ಗ: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ಮೌಲ್ಯ ಶಿಕ್ಷಣ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಿರ್ಮಲ ತುಂಗಭದ್ರಾ ಅಭಿಯಾನದ Read more…

BREAKING NEWS: ಬಸ್ ಪಲ್ಟಿಯಾಗಿ ಬಿದ್ದು ದುರಂತ: 15 ಜನರಿಗೆ ಗಂಭೀರ ಗಾಯ

ರಾಮನಗರ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಅಪಘಾತದಲ್ಲಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು Read more…

ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿ ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣಗಳನ್ನು ಮಾಗಡಿ ಪೋಲೀಸರು ತೀವ್ರ ಶೋಧ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ತಾಲೂಕಿನಲ್ಲಿ ಚಿನ್ನಾಭರಣ Read more…

BIG NEWS: ಮುಡಾ ಕಚೇರಿಯಲ್ಲಿ ED ದಾಳಿ ಅಂತ್ಯ: ಸತತ 29 ಗಂಟೆಗಳ ಕಾಲ ಶೋಧ ನಡೆಸಿದ ಅಧಿಕಾರಿಗಳು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿನ ದಾಳಿ ಮುಕ್ತಾಯವಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮುಡಾ ಕಚೇರಿಯಲ್ಲಿ ಇಡಿ Read more…

BREAKING NEWS: ರೈಲು ಹಳಿಗಳ ಮೇಲೆ ಜಲ್ಲಿ ಕಲ್ಲು: ಮಂಗಳೂರಿನಲ್ಲಿ ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ!

ಮಂಗಳೂರು: ರೈಲು ಹಳಿ ತಪ್ಪಿಸುವ ಯತ್ನಿಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಮಂಗಳೂರಿನಲ್ಲಿಯೂ ಇಂತದ್ದೇ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಕೇರಳಕ್ಕೆ ಹೋಗುವ ರೈಲು ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ Read more…

ಚನ್ನಪಟ್ಟಣ ಕ್ಷೇತ್ರದಲ್ಲಿ ದಾಖಲೆ ಇಲ್ಲದ ಹಾಟ್ ಬಾಕ್ಸ್ ಗಳು ವಶಕ್ಕೆ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಧಿಕಾರಿಗಳು ದಾಖಲೆಯಿಲ್ಲದ 220 ಹಾಟ್ ಬಾಕ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮನಗರದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BIG NEWS: ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ದರ್ಶನ್: ಜೈಲಿನಲ್ಲಿ ಪರದಾಟ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಒಂದೆಡೆ ಜಾಮೀನಿಗಾಗಿ ಪರದಾಟ ನಡೆಸಿದ್ದರೆ, ಮತ್ತೊಂದೆಡೆ ಬೆನ್ನು ನೋವಿನಿಂದ ಒದ್ದಾಡುತ್ತಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ Read more…

BREAKING: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ: ಶ್ರೀಗಂಧದ ಮರ ಕಳ್ಳತನ ಮಾಡಲು ಹೋಗಿ ದುರಂತ ಶಂಕೆ

ಚಿತ್ರದುರ್ಗ: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟದಲ್ಲಿ ಈ Read more…

ಮಣ್ಣು ಕುಸಿದು ಕಾರ್ಮಿಕ ಸಾವು: ಮತ್ತೊಬ್ಬರಿಗೆ ಗಾಯ

ಗದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ Read more…

ಮನೆಯಲ್ಲಿ ಡ್ರಗ್ಸ್ ಪತ್ತೆ: ಖ್ಯಾತ ನಟಿ ಅರೆಸ್ಟ್

ತಿರುವನಂತಪುರಂ: ಖ್ಯಾತ ನಟಿಯೊಬ್ಬರ ಮನೆಯಲ್ಲಿ ನಿಷೇಧಿತ ಡ್ರಗ್ಸ್ ಪತ್ತೆಯಾಗಿರುವ ಕಾರಣಕ್ಕೆ ಮಲಯಾಳಂ ಕಿರುತೆರೆ ನಟಿ ಅರೆಸ್ಟ್ ಆಗಿರುವ ಘಟನೆ ನಡೆದಿದೆ. 34 ವರ್ಷದ ಶ್ಯಾಮನಾಥ್ ಬಂಧಿತ ನಟಿ. ಕೇರಳದ Read more…

ಕುರಿಗಾಹಿಗಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಶಸ್ತ್ರಾಸ್ತ್ರ ಲೈಸೆನ್ಸ್ ನೀಡಲು ಸರ್ಕಾರ ಆದೇಶ

ಬೆಂಗಳೂರು: ಸಂಚಾರಿ ಕುರಿಗಾಹಿಗಳಿಗೆ ರಾಜ್ಯಾದ್ಯಂತ ಶಸ್ತ್ರಾಸ್ತ್ರ ಪರವಾನಿಗೆ ನೀಡಲು ಅಗತ್ಯ ಕ್ರಮ ವಹಿಸುವಂತೆ ಸರ್ಕಾರ ಆದೇಶಿಸಿದೆ. ಸಂಚಾರಿ ಕುರಿಗಾರರು ತಮ್ಮನ್ನು, ಕುರಿಗಳನ್ನು ರಕ್ಷಣೆ ಮಾಡಿಕೊಳ್ಳಲು ಹಾಗೂ ರಾಜ್ಯಾದ್ಯಂತ ತಮ್ಮೊಂದಿಗೆ Read more…

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಹೊಳೆಯಂತಾದ ರಸ್ತೆಗಳು; ಮನೆಗಳಿಗೂ ನುಗ್ಗಿದ ನೀರು, ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು ಮಳೆಯೂರಾಗಿ ಮಾರ್ಪಟ್ಟಿದೆ. ತಡರಾತ್ರಿಯಿಂದ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ಬೆಂಗಳೂರಿಗರು ವರುಣಾಘಾತಕ್ಕೆ ತತ್ತರಿಸಿ ಹೋಗಿದ್ದಾರೆ. ಮಳೆಯಿಂದಾಗಿ ಬೆಂಗಳೂರಿನ ಬಹುತೇಕ Read more…

BREAKING NEWS: ದೆಹಲಿ CRPF ಶಾಲೆ ಬಳಿ ಸ್ಪೋಟ

ನವದೆಹಲಿ: ದೆಹಲಿಯ ರೋಹಿಣಿಯಲ್ಲಿರುವ ಸಿಆರ್‌ಪಿಎಫ್ ಶಾಲೆಯ ಹೊರಗೆ ಸ್ಫೋಟ ಸಂಭವಿಸಿದೆ. ಯಾವುದೇ ದೊಡ್ಡ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ದೆಹಲಿಯ ರೋಹಿಣಿಯಲ್ಲಿರುವ CRPF ಶಾಲೆಯ ಹೊರಗೆ ಭಾರಿ ಸ್ಫೋಟ ಸಂಭವಿಸಿದೆ. Read more…

BREAKING NEWS: ನಟ ಕಿಚ್ಚ ಸುದೀಪ್ ಗೆ ಮಾತೃವಿಯೋಗ

ಬೆಂಗಳೂರು: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. Read more…

ರಾಜಸ್ಥಾನದಲ್ಲಿ ಘೋರ ದುರಂತ: ಟೆಂಪೋಗೆ ಬಸ್ ಡಿಕ್ಕಿ: 8 ಮಕ್ಕಳು ಸೇರಿ 12 ಜನ ಸಾವು

ಧೋಲ್‌ ಪುರ: ಪ್ರಯಾಣಿಕರ ಬಸ್ ಮತ್ತು ಟೆಂಪೋ ಡಿಕ್ಕಿಯಾದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್‌ಪುರ ಪ್ರದೇಶದಲ್ಲಿ ಭಾನುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 11-ಬಿಯಲ್ಲಿ Read more…

BREAKING: ಪುಣೆ ಚಿನ್ನಾಭರಣ ವ್ಯಾಪಾರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ: 10 ಕೋಟಿ ರೂ.ಗೆ ಬೇಡಿಕೆ

ಪುಣೆ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆ ಪ್ರಕರಣ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಡುವಿನ ಸಂಭವನೀಯ ಸಂಪರ್ಕದ ಕುರಿತು ಮಹಾರಾಷ್ಟ್ರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಶಂಕಿತರನ್ನು Read more…

ಜೈಲಿನಲ್ಲಿ ಗ್ಯಾಂಗ್ ವಾರ್: ಕರ್ತವ್ಯ ಲೋಪ ಮೇರೆಗೆ ಇಬ್ಬರು ಜೈಲರ್ ಗಳು ಅಮಾನತು

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ. ಜೈಲರ್ Read more…

BREAKING: ದೊಡ್ಡ ತಪ್ಪು ಮಾಡಿದ್ದಾರೆ: ಹತ್ಯೆ ಯತ್ನದ ಬಳಿಕ ನೆತನ್ಯಾಹು ಮೊದಲ ಪ್ರತಿಕ್ರಿಯೆ: ಇದುವರೆಗೆ 42 ಸಾವಿರಕ್ಕೂ ಅಧಿಕ ಮಂದಿ ಸಾವು

ಜೆರುಸಲೇಂ: ಗಾಜಾ ಪಟ್ಟಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ಮುಂದುವರೆದಿದೆ. ಇಸ್ರೇಲ್ ದಾಳಿಯಿಂದ ಇದುವರೆಗೆ 42,519 ಪ್ಯಾಲೇಸ್ತೀನಿಯರು ಸಾವನ್ನಪ್ಪಿದ್ದಾರೆ. ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಕ್ಷಿಪಣಿ ದಾಳಿ ಮುಂದುವರೆದಿದೆ. Read more…

ಕತ್ತು ನೋವಿಗೆ ಮನೆಯಲ್ಲಿಯೇ ಇದೆ ಪರಿಹಾರ

ಅನೇಕರು ಕತ್ತು ನೋವಿನ ಸಮಸ್ಯೆಯಿಂದ ಬಳಲುತ್ತಾರೆ. ಕಚೇರಿಯಲ್ಲಿ ಕುಳಿತು ಕೆಲಸ ಮಾಡುವವರನ್ನು ಇದು ಹೆಚ್ಚಾಗಿ ಕಾಡುತ್ತದೆ. ಇದು ದೊಡ್ಡ ನೋವಲ್ಲ. ಆದರೆ ನಿರ್ಲಕ್ಷಿಸುವಂತಹದ್ದಲ್ಲ. ಕತ್ತು ನೋವಿಗೆ ಅನೇಕ ಕಾರಣಗಳಿವೆ. Read more…

ಜಮೀನಿಗೆ ಅತಿಕ್ರಮ ಪ್ರವೇಶ: ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್

ಬೆಂಗಳೂರು: ಜಮೀನಿಗೆ ಅತಿಕ್ರಮವಾಗಿ ಪ್ರವೇಶಿಸಿ ಕಾಂಪೌಂಡ್ ಬೀಳಿಸಿ ಜಾಗ ಸ್ವಾಧೀನಪಡಿಸಿಕೊಂಡ ಆರೋಪದ ಮೇಲೆ ನಟ ಮಯೂರ್ ಪಟೇಲ್ ಸೇರಿದಂತೆ ಹಲವರ ವಿರುದ್ಧ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...