alex Certify Latest News | Kannada Dunia | Kannada News | Karnataka News | India News - Part 265
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆ ಯತ್ನ ನಡೆಯುತ್ತೆ ಎಂದು ಪೊಲೀಸರು ಮಾಹಿತಿ ನೀಡಿದ್ದರು: ಘಟನೆಗೆ ಡಿ.ಕೆ ಸಹೋದರರು, ಹನುಮಂತರಾಯಪ್ಪ, ಕುಸುಮಾ ಕಾರಣ: ಮುನಿರತ್ನ ಗಂಭೀರ ಆರೋಪ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುನಿರತ್ನ, ನನ್ನ ಮೇಲೆ ಕೊಲೆ ಯತ್ನ ನಡೆಯಲಿದೆ ಎಂಬ ಮಾಹಿತಿ ಇದೆ. ಹಾಗಾಗಿ Read more…

BREAKING : ಕಜಕಿಸ್ತಾನದಲ್ಲಿ ವಿಮಾನ ಪತನ : 105 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಶಂಕೆ |WATCH VIDEO

ಅಕ್ಟೌ: ಅಜೆರ್ಬೈಜಾನ್ ಏರ್ಲೈನ್ಸ್ಗೆ ಸೇರಿದ ಪ್ರಯಾಣಿಕರ ವಿಮಾನವು ಕಜಕಿಸ್ತಾನದ ಅಕ್ಟೌ ಬಳಿ ಬುಧವಾರ ಅಪಘಾತಕ್ಕೀಡಾಗಿದೆ ಎಂದು ಕಜಕಿಸ್ತಾನದ ತುರ್ತು ಸಚಿವಾಲಯವನ್ನು ಉಲ್ಲೇಖಿಸಿ ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. Read more…

BREAKING : ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆತ, ಆರೋಪಿ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದು ಕಾರಿನ ಮೇಲೆ Read more…

BREAKING NEWS: ಮೊಟ್ಟೆ ಎಸೆತ ಪ್ರಕರಣ: ರಸ್ತೆಯಲ್ಲೇ ಕುಳಿತು ಮುನಿರತ್ನ ಹಾಗೂ ಬೆಂಬಲಿಗರ ಪ್ರತಿಭಟನೆ: ಗಲಾಟೆ ವೇಳೆ ವಾಹನಗಳು ಜಖಂ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಪ್ರಧಾನಿ ಅಟಲ್ Read more…

BREAKING : ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆದು, ಕಲ್ಲು ತೂರಿ ದಾಂಧಲೆ : ಹಲವರು ಪೊಲೀಸ್ ವಶಕ್ಕೆ.!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಗಲಾಟೆ ನಡೆದಿದೆ. ಬಿಜೆಪಿ ಶಾಸಕ ಮುನಿರತ್ನ Read more…

BIG NEWS: ಅಬಕಾರಿ ಇಲಾಖೆ ಲಂಚ ಪ್ರಕರಣ: ಲೋಕಾಯುಕ್ತದಲ್ಲಿ FIR ದಾಖಲು

ಮಂಡ್ಯ: ಮಂಡ್ಯ ಅಬಕಾರಿ ಇಲಾಖೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಶುರುವಾಗಿದೆ. ಮಂಡ್ಯ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಇಲಾಖೆ ಡಿಸಿ ರವಿಶಂಕರ್ ಹಾಗೂ ಮದ್ದೂರು Read more…

SHOCKING : ‘ಕರೆಂಟ್ ಶಾಕ್’ ತಗುಲಿ ರಸ್ತೆಯಲ್ಲೇ ಒದ್ದಾಡಿದ ತಾಯಿ-ಮಗ : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಕಲಬುರಗಿ : ಕರೆಂಟ್ ಶಾಕ್ ತಗುಲಿ ತಾಯಿ-ಹಾಗೂ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿಯಲ್ಲಿ ಇತ್ತೀಚೆಗೆ ನಡೆದಿದ್ದು, ಘಟನೆಯ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಹೌದು. ಮಗನಿಗೆ ಶಾಲಾ Read more…

BREAKING : ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆತ, ಕಲ್ಲು ತೂರಿ ದಾಂಧಲೆ.!

ಬೆಂಗಳೂರು : ಬಿಜೆಪಿ ಶಾಸಕ  ಮುನಿರತ್ನ ಮೇಲೆ ಮೊಟ್ಟೆ ಎಸೆದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ Read more…

BREAKING NEWS: ಸಿಪಿಐ ಅಮಾನತ್ತಿಗೆ ಖಂಡನೆ: ನಾಳೆ ಖಾನಾಪುರ ಬಂದ್ ಗೆ ಕರೆ

ಬೆಳಗಾವಿ: ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂದವಾಗಿದ್ದು, ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ. ಸಿಪಿಐ ಅಮಾನತಿಗೆ Read more…

BIG NEWS : ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮ : CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಜಮ್ಮು ಕಾಶ್ಮೀರದ ಪೂಂಛ್ ಬಳಿ Read more…

BREAKING : ಶೀಘ್ರವೇ ದೆಹಲಿ ಸಿಎಂ ‘ಅತಿಶಿ’ ಬಂಧನ : ‘ಅರವಿಂದ್ ಕೇಜ್ರಿವಾಲ್’ ಸ್ಪೋಟಕ ಹೇಳಿಕೆ.!

ನವದೆಹಲಿ: ಶೀಘ್ರವೇ ದೆಹಲಿ ಸಿಎಂ ‘ಅತಿಶಿ’ ಬಂಧನವಾಗಲಿದೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ ಹೇಳಿಕೆ ಸಂಚಲನ ಮೂಡಿಸಿದೆ. ಮಹಿಳಾ ಸಮ್ಮಾನ್ ಯೋಜನೆ Read more…

BREAKING NEWS: ಸಿ.ಟಿ.ರವಿ ಪ್ರಕರಣದಲ್ಲಿ ಮೊದಲ ತಲೆದಂಡ: ಖಾನಾಪುರ ಸಿಪಿಐ ಸಸ್ಪೆಂಡ್

ಬೆಳಗಾವಿ: ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂದವಾಗಿದೆ. ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಜುನಾಥ್ Read more…

BIG NEWS : ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದಿಂದ ಏರ್ ಸ್ಟ್ರೈಕ್ : 15 ಕ್ಕೂ ಹೆಚ್ಚು ಮಂದಿ ಬಲಿ, ಭಯಾನಕ ವಿಡಿಯೋ ವೈರಲ್ |VIDEO

ಕಾಬೂಲ್: ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನದಿಂದ ಸರಣಿ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನ ಸಾವನ್ನಪ್ಪಿದ್ದಾರೆ. ದಾಳಿಯ Read more…

ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಗೌಡ ವಂಚನೆ ಪ್ರಕರಣ: ಕೊಲೆ ಆರೋಪಿ ಪವಿತ್ರಾಗೌಡಗೂ ಶ್ವೇತಾ ಸ್ನೇಹಿತೆ; ತನಿಖೆ ವೇಳೆ ಮಹತ್ವದ ಮಾಹಿತಿ ಬಯಲು

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿ ಬಹಿರಂಗವಾಗುತ್ತಿದೆ. ಶ್ವೇತಾ ಗೌಡ ಕೇವಲ ವರ್ತೂರು ಪ್ರಕಾಶ್ ಗೆ ಮಾತ್ರವಲ್ಲ Read more…

BIG UPDATE : ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಯೋಧರು ಹುತಾತ್ಮ.!

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕ್ಕೆ ಉರುಳಿ ಕರ್ನಾಟಕ ಮೂಲದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಬೆಳಗಾವಿ, ಬಾಗಲಕೋಟೆ, ಉಡುಪಿ ಜಿಲ್ಲೆಯ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮೃತ ಯೋಧರನ್ನು  Read more…

BIG UPDATE : ನಟ ಶಿವರಾಜ್ ಕುಮಾರ್’ಗೆ ಮೂತ್ರಪಿಂಡದ ಕ್ಯಾನ್ಸರ್ : ಸರ್ಜರಿ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ವೈದ್ಯರು.!

ಬೆಂಗಳೂರು : ಡಾ. ಶಿವರಾಜ್ಕುಮಾರ್ ಕನ್ನಡ ಚಿತ್ರರಂಗದ ಹಿರಿಯ ನಟ. ಇಂತಹ ವಯಸ್ಸಿನಲ್ಲೂ ಅವರ ನಟನೆ, ಡ್ಯಾನ್ಸ್ ಗೆ ಯಾರೂ ಸರಿ ಸಾಟಿ ಇಲ್ಲ.ನಟ. ಡಾ. ರಾಜ್ಕುಮಾರ್ಅವರ ಹಿರಿಯಪುತ್ರ. Read more…

BIG NEWS: ಬೆಂಕಿ ಅವಘಡ: ಸುಟ್ಟು ಕರಕಲಾದ ಮೂರು ಅಂಗಡಿಗಳು

ಬಳ್ಳಾರಿ: ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಆಟೋಮೋಬೈಲ್ ಶಾಪ್, Read more…

BREAKING : ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ.!

ಕೋಲಾರ : ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಜಿಎಫ್’ನ ಕಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು Read more…

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯ.!

ಬೆಂಗಳೂರು : ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗಳಾದ ಘಟನೆ ಶ್ರೀರಾಂಪುರದ ಸ್ವತಂತ್ರ ಪಾಳ್ಯದಲ್ಲಿ ನಡೆದಿದೆ. ಬೆಳಗ್ಗೆ ಎದ್ದು ಮನೆಯಲ್ಲಿ ಲೈಟ್ ಆನ್ ಮಾಡಿದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಪರಿಣಾಮ Read more…

BIG NEWS : ‘ಖೇಲ್ ರತ್ನ ಪ್ರಶಸ್ತಿ’ ಅಂತಿಮ ಪಟ್ಟಿಗೆ ಮನು ಭಾಕರ್ ಹೆಸರು ಸೇರ್ಪಡೆ ಸಾಧ್ಯತೆ : ವರದಿ

ನವದೆಹಲಿ : ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ ಪಟ್ಟಿಯಲ್ಲಿ ಮನು ಭಾಕರ್ ಅವರ ಹೆಸರು ಇಲ್ಲದ ಹಿನ್ನೆಲೆ ಮನು ಭಾಕರ್ ಪೋಷಕರು ಹಾಗೂ ಅಭಿಮಾನಿಗಳು ಅಸಮಾಧಾನ ಹೊರ ಹಾಕಿದ್ದರು. Read more…

BIG NEWS: ಇಬ್ಬರು ಜೆರಾಕ್ಸ್ ಅಂಗಡಿಯವರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಬೆಂಗಳೂರು: ಇಬ್ಬರು ಜರಾಕ್ಸ್ ಅಂಗಡಿಯವರ ನಡುವೆ ಗಲಾಟೆ ನಡೆದು, ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮಶೇಖರ್ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ಶಶಿಕುಮಾರ್ ಎಂಬಾತ Read more…

SHOCKING : ‘ಸಂಧ್ಯಾ ಥಿಯೇಟರ್’ ನಲ್ಲಿ ಕಾಲ್ತುಳಿತ ಪ್ರಕರಣ : ಆಘಾತಕಾರಿ ವಿಡಿಯೋ ವೈರಲ್.!

ಹೈದರಾಬಾದ್ : ಪುಷ್ಪ-2 ಪ್ರೀಮಿಯರ್ ಶೋ ವೇಳೆ ಸಂಧ್ಯಾ ಥಿಯೇಟರ್ ನಲ್ಲಿ ನೂಕು ನುಗ್ಗಲು ನಡೆದ ಪ್ರಕರಣ ವ್ಯಾಪಕವಾಗಿ ಸುದ್ದಿಯಾಗುತ್ತಿದೆ. ಇದರ ನಡುವೆ ಘಟನೆಯ ಆಘಾತಕಾರಿ ವಿಡಿಯೋ ವೈರಲ್ Read more…

JOB ALERT : ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ Read more…

ರಾಜ್ಯದ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್’ಮಸ್ ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ.!

ಬೆಂಗಳೂರು : ಸಮಸ್ತ ಕ್ರೈಸ್ತ ಬಾಂಧವರಿಗೆ ಇಂದು ಕ್ರಿಸ್’ಮಸ್ ಹಬ್ಬದ ಸಂಭ್ರಮ. ರಾಜ್ಯದ ಎಲ್ಲಾ ಕಡೆ ಕ್ರೈಸ್ತ ಬಾಂಧವರು ಸಂಭ್ರಮ, ಸಡಗರದಿಂದ ಹಬ್ಬ ಆಚರಿಸುತ್ತಿದ್ದಾರೆ. ಈ ಹಿನ್ನೆಲೆ ಸಿಎಂ Read more…

BIG NEWS: ನಕಲಿ ಚಿನ್ನ ಅಡವಿಟ್ಟು ಕೋಟಿ ಕೋಟಿ ಸಾಲ ಪಡೆದ ಆರೋಪ: ಸಾಲ ಪಡೆದ ವ್ಯಕ್ತಿ, ಬ್ಯಾಂಕ್ ಆಡಳಿತ ಮಂಡಳಿ, ನೌಕರರ ವಿರುದ್ಧ FIR ದಾಖಲು

ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ ನಿಂದ ಕೋಟಿ ಕೊಟಿ ಸಾಲ ಪಡೆದುಕೊಂಡಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಿಂದ ಈಶ್ವರ Read more…

ಬಾಸ್ ಜತೆ ಹಾಸಿಗೆ ಹಂಚಿಕೊಳ್ಳಲು ನಿರಾಕರಿಸಿದ ಪತ್ನಿಗೆ ತಲಾಖ್ ನೀಡಿದ ಟೆಕ್ಕಿ

ಮುಂಬೈ: ತನ್ನ ಬಾಸ್ ಜತೆಗೆ ಹಾಸಿಗೆ ಹಂಚಿಕೊಳ್ಳಲು ನಿರಾಕರಿಸಿದ ಪತ್ನಿ ಟೆಕ್ಕಿಯೊಬ್ಬ ತ್ರಿವಳಿ ತಲಾಖ್ ನೀಡಿದ ಘಟನೆ ಮಹಾರಾಷ್ಟ್ರದ ಕಲ್ಯಾಣ್ ಪ್ರದೇಶದಲ್ಲಿ ನಡೆದಿದೆ. ಡಿಸೆಂಬರ್ 19 ರಂದು ನಡೆದ Read more…

ALERT : ಪೋಷಕರೇ ಎಚ್ಚರ : ಮಕ್ಕಳಿಗೆ ‘ಮೊಬೈಲ್’ ತೋರಿಸಿ ಊಟ ಮಾಡಿಸುವ ಮುನ್ನ ಈ ಸುದ್ದಿ ಓದಿ

ಪ್ರತಿಯೊಂದು ಕೆಲಸಕ್ಕೂ ಸ್ಮಾರ್ಟ್ ಫೋನ್ ಅವಶ್ಯವಾಗಿದೆ, ವೃದ್ಧರಿಂದ ಹಿಡಿದು ಮಕ್ಕಳವರೆಗೂ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಪುಟ್ಟ ಮಕ್ಕಳಿಗೆ ಇದು ವ್ಯಸನವಾಗುತ್ತಿದೆ.ಇವಾಗಿನ ಮಕ್ಕಳು ಪುಸ್ತಕಗಳಿಗಿಂತ ಹೆಚ್ಚು ಗ್ಯಾಜೆಟ್ ಗಳತ್ತ ಆಕರ್ಷಿತರಾಗಿದ್ದಾರೆ. Read more…

ಪತ್ನಿಯ ಮಾಜಿ ಪ್ರಿಯಕರನ ಮೇಲೆ ಕುಡುಗೋಲಿನಿಂದ 24 ಬಾರಿ ಮಾರಣಾಂತಿಕ ಹಲ್ಲೆ ನಡೆಸಿದ ಪತಿ: ಹತ್ಯೆಗೆ ಯತ್ನಿಸಿದರೂ ಬದುಕುಳಿದ ವ್ಯಕ್ತಿ

ಬೆಳಗಾವಿ: ಪತ್ನಿಯ ಮೇಲೆ ಅನುಮಾನಗೊಂಡ ಪತಿ ಆಕೆಯ ಮಾಜಿ ಪ್ರಿಯಕರನ ಮೇಲೆ ಕುಡುಗೋಲಿನಿಂದ 24 ಬಾರಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಮ್ಮನ Read more…

ನಾಳೆ ಗಾಂಧೀಜಿ ಪ್ರತಿಮೆ ಅನಾವರಣ, ಸ್ವಾತಂತ್ರ್ಯ ಯೋಧರ ಕುಟುಂಬದವರಿಗೆ ಆಹ್ವಾನ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ 39ನೆಯ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮಾಚರಣೆ ದಿನದಿಂದ ದಿನಕ್ಕೆ ಮೆರಗು ಪಡೆಯುತ್ತಿದೆ. ಶತಮಾನೋತ್ಸವದ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯದ ಕಾನೂನು ಮತ್ತು ಸಂಸದಿಯ ವ್ಯವಹಾರಗಳ Read more…

ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ ಅಮಾನತು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬ್ಬೂರು ಫಾರಂ ಸರ್ಕಾರಿ ಹಿರಿಯ ಪ್ರಾಥಮಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...