alex Certify Latest News | Kannada Dunia | Kannada News | Karnataka News | India News - Part 267
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಅಕ್ರಮ ಹಣ ಜಪ್ತಿ

ಬೆಳಗಾವಿ: ಮಹಾರಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣವನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ನಂದೀಶ್ವರ್ ನೇತೃತ್ವದ Read more…

BREAKING : ಗಾಜಾ ಮೇಲೆ ಮತ್ತೆ ಇಸ್ರೇಲ್ ಏರ್ ಸ್ಟ್ರೈಕ್ : 33 ಸಾವು, 85 ಮಂದಿಗೆ ಗಾಯ

ಗಾಜಾದ ಎಂಟು ಐತಿಹಾಸಿಕ ನಿರಾಶ್ರಿತರ ಶಿಬಿರಗಳಲ್ಲಿ ಅತಿದೊಡ್ಡದಾದ ಜಬಾಲಿಯಾದಲ್ಲಿ ಶುಕ್ರವಾರ (ಅಕ್ಟೋಬರ್ 18) ಹಲವಾರು ಮನೆಗಳ ಮೇಲೆ ಇಸ್ರೇಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 33 ಜನರು ಸಾವನ್ನಪ್ಪಿದ್ದಾರೆ Read more…

‘AAP’ ನಾಯಕ ‘ಸತ್ಯೇಂದರ್ ಜೈನ್’ ಗೆ ಬಿಗ್ ರಿಲೀಫ್ : ಕೋರ್ಟ್ ನಿಂದ ಜಾಮೀನು ಮಂಜೂರು..!

ನವದೆಹಲಿ : ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ. ಜಾರಿ ನಿರ್ದೇಶನಾಲಯವು ನಾಲ್ಕು ಕಂಪನಿಗಳೊಂದಿಗೆ ಸಂಪರ್ಕ Read more…

BIG NEWS: ಗೃಹಲಕ್ಷ್ಮೀ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಹಲವು ಮಹಿಳೆಯರ ಬದುಕಿಗೆ ಜೀವನಾಧಾರವಾಗಿದೆ. ಇಲ್ಲೋರ್ವ ರೈತ ಮಹಿಳೆ ಗೃಹಲಕ್ಷ್ಮೀ ಹಣದಿಂದ ಎತ್ತುಗಳನ್ನು ಖರೀದಿಸಿದ್ದಾರೆ. ಬೆಳಗಾವಿ ಜಿಲ್ಲೆಯ Read more…

BREAKING : ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ‘ರಾಜಾತಿಥ್ಯ’ ಪ್ರಕರಣ : ಇಬ್ಬರು ಜೈಲರ್ ಗಳು ಅಮಾನತು..!

ಕಲಬುರಗಿ : ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯಲೋಪದಡಿ ಸೈನಾಜ್ ನಿಗೆವಾನ್, ಪಾಂಡುರಂಗ ಹರವಾಳ ಎಂಬುವವರನ್ನು ಅಮಾನತು ಮಾಡಿ Read more…

SHOCKING : ದಿನಕ್ಕೆ 2 ಗಂಟೆಗೂ ಹೆಚ್ಚು ಹೊತ್ತು ನಿಲ್ಲುವುದು ಆರೋಗ್ಯಕ್ಕೆ ಅಪಾಯ : ಅಧ್ಯಯನದಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ.!

ಸಿಡ್ನಿ ವಿಶ್ವವಿದ್ಯಾಲಯದ ನೇತೃತ್ವದ ಅಧ್ಯಯನವು ದಿನಕ್ಕೆ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ನಿಲ್ಲುವುದರಿಂದ ಆಳವಾದ ರಕ್ತನಾಳದ ಥ್ರಾಂಬೋಸಿಸ್ ಮತ್ತು ವೆರಿಕೋಸ್ ವೇನ್ ಗಳಂತಹ ಆರೋಗ್ಯ ಸಮಸ್ಯೆಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು Read more…

BIG NEWS: ದೆಹಲಿಯಿಂದ ಲಂಡನ್ ಗೆ ತೆರಳುತ್ತಿದ್ದ ವಿಸ್ತಾರಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಯಿಂದ ಲಂಡನ್ ಗೆ ತೆರಳುತ್ತಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟಬೆ ನಡೆದಿದೆ. ಲಂಡನ್ ಗೆ Read more…

HEALTH TIPS : ‘ನಾನ್ ವೆಜ್’ ಜೀರ್ಣವಾಗಲು ಎಷ್ಟು ಗಂಟೆ ಬೇಕು..? ಸುಲಭ ಜೀರ್ಣಕ್ರಿಯೆಗೆ ಇಲ್ಲಿದೆ ಟಿಪ್ಸ್..!

ವೈಜ್ಞಾನಿಕವಾಗಿ ಹೇಳುವುದಾದರೆ ನಾವು ಸೇವಿಸುವ ಸಾಮಾನ್ಯ ಆಹಾರವು ಜೀರ್ಣಿಸಿಕೊಳ್ಳಲು 24 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ನಿಖರವಾದ ಸಮಯವು ನೀವು ತಿನ್ನುವ ಆಹಾರವನ್ನು ಅವಲಂಬಿಸಿರುತ್ತದೆ. ಕಾರ್ಬೋಹೈಡ್ರೇಟ್ ಗಳು ಬೇಗನೆ ಜೀರ್ಣವಾಗುತ್ತವೆ. ಕೊಬ್ಬುಗಳು Read more…

BIG NEWS: ಮನವೊಲಿಕೆಗೆ ಬಗ್ಗದ ಸಿ.ಪಿ. ಯೋಗೇಶ್ವರ್: ನಾನೇ ಅಭ್ಯರ್ಥಿ ಎಂದು ಪಟ್ಟು ಹಿಡಿದ ಸೈನಿಕ

ರಾಮನಗರ: ಚನ್ನಪಟ್ಟಣ ವಿಧಾನಭಾ ಕ್ಷೇತ್ರದ ಉಪಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಆಯ್ಕೆ ಕಂಗಂಟಾಗಿ ಪರಿಣಮಿಸಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ್ ಮನವೊಲಿಸಲು ಜೆಡಿಎಸ್ ನಯಕರು Read more…

ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದವರಿಗೆ ಶಾಕ್: 2.48 ಲಕ್ಷ ಕಾರ್ಡ್ ರದ್ದು ಮಾಡಿದ ಕಾರ್ಮಿಕ ಕಲ್ಯಾಣ ಮಂಡಳಿ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವಿಶೇಷ ಕಾರ್ಯಾಚರಣೆ ನಡೆಸಿ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡಿದ್ದ 2.48 ಲಕ್ಷ ಕಾರ್ಮಿಕರ ಕಾರ್ಡುಗಳನ್ನು ರದ್ದು Read more…

ನಿಮಗಿದು ಗೊತ್ತೇ..? ಈ ಎರಡು ದೇಶಗಳಲ್ಲಿ ಒಂದೇ ಒಂದು ಮಸೀದಿ-ಮಂದಿರ ಇಲ್ಲ..!

ಪ್ರಪಂಚದಾದ್ಯಂತ, ಹಿಂದೂ ಧರ್ಮ ಮತ್ತು ಇಸ್ಲಾಂ ಧರ್ಮದ ಲಕ್ಷಾಂತರ ಅನುಯಾಯಿಗಳಿದ್ದಾರೆ. ಮುಸ್ಲಿಮರ ಸಂಖ್ಯೆ ಸರಿಸುಮಾರು 1.72 ಬಿಲಿಯನ್ ಆಗಿದ್ದರೆ, ಹಿಂದೂಗಳ ಸಂಖ್ಯೆ ಇನ್ನೂ ಹೆಚ್ಚಾಗಿದೆ. ಈ ಎರಡು ಧರ್ಮಗಳ Read more…

ಭಾರಿ ಮಳೆ ಮುನ್ಸೂಚನೆ: ನಾಳೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆಯಿಂದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು Read more…

ಮುಡಾ ಹಗರಣ: ದಾಖಲೆ ಪರಿಶೀಲಿಸಿದ ಇಡಿ; ಸಿಎಂ ಸಿದ್ದರಾಮಯ್ಯ; ಪತ್ನಿ ಪಾರ್ವತಿ ವಿಚಾರಣೆ ನಡೆಸುವ ಸಾಧ್ಯತೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಕಚೇರಿ ಹಾಗೂ ಮುಡಾ ಪ್ರಕರಣದ ಎ4 ದೇವರಾಜು ಮನೆ ಮೇಲೆದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿರುವ ಇಡಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು Read more…

‘ರಾಷ್ಟ್ರೀಯ ಕಲಿಕಾ ಸಪ್ತಾಹ’ಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ..! ಏನಿದರ ಉದ್ದೇಶ..?

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ 10:30 ಕ್ಕೆ ಕರ್ಮಯೋಗಿ ಸಪ್ತಾಹ ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ (ಎನ್ಎಲ್ಡಬ್ಲ್ಯೂ) ಚಾಲನೆ ನೀಡಲಿದ್ದಾರೆ. ನಾಗರಿಕ ಸೇವಕರು ಸೇರಿದಂತೆ ಎಲ್ಲಾ ಕೇಂದ್ರ Read more…

BREAKING: ವಾಹನ ಡಿಕ್ಕಿಯಾಗಿ ನಾಲ್ವರು ಯಾತ್ರಿಕರು ಸಾವು: ಉದ್ರಿಕ್ತರಿಂದ ಪೊಲೀಸ್ ಜೀಪ್ ಗೆ ಬೆಂಕಿ

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಫುಲ್ಲಿಡುಮಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರ್ದಿಹ್ ಗ್ರಾಮದಲ್ಲಿ ಶುಕ್ರವಾರ ವೇಗವಾಗಿ ಬಂದ SUV Read more…

ಮಕ್ಕಳೇ ‘ದಸರಾ ರಜೆ’ ಅಂತ್ಯ : ರಾಜ್ಯಾದ್ಯಂತ ಅ.21 ರಿಂದ ಶಾಲೆಗಳು ಪುನಾರಂಭ |School Re-Opening

ಬೆಂಗಳೂರು: ಅಕ್ಟೋಬರ್ 3 ರಿಂದ ಶಾಲಾ ಮಕ್ಕಳಿಗೆ ನೀಡಿದ್ದ ‘ದಸರಾ ರಜೆ’ ಅಂತ್ಯಗೊಂಡಿದ್ದು, ರಾಜ್ಯಾದ್ಯಂತ ಅ.21 ರಿಂದ ಶಾಲೆಗಳು ಪುನಾರಂಭಗೊಳ್ಳಲಿದೆ. ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ Read more…

ವಾರಗಿತ್ತಿಗೆ ತನ್ನ ಗಂಡ ಪಿಜ್ಜಾ ತಿನಿಸಿದ್ದನ್ನ ಸಹಿಸಲಾಗದ ಹೆಂಡ್ತಿ; ಮುಂದಾಗಿದ್ದು ‘ರಕ್ತ’ಚರಿತ್ರೆ

ಗಂಡ ತನ್ನ ವಾರಗಿತ್ತಿಗೆ ಪಿಜ್ಜ ನೀಡಿದನೆಂದು ಸಿಟ್ಟಿಗೆದ್ದ ಮಹಿಳೆ ತನ್ನ ನಾಲ್ವರು ಸಹೋದರರನ್ನು ಕರೆಸಿ ಗಲಾಟೆ ನಡೆಸಿದ ವೇಳೆ ಗುಂಡಿನ ದಾಳಿಯಲ್ಲಿ ವಾರಗಿತ್ತಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. Read more…

ಸೀರೆಯುಟ್ಟು, ಮೇಕಪ್ ಮಾಡಿಕೊಂಡು ಐಎಎಸ್ ಅಕಾಡೆಮಿ ಸಿಬ್ಬಂದಿ ಆತ್ಮಹತ್ಯೆ; ವ್ಯಕ್ತಿಯ ಸಾವಿನ ಕಾರಣವೇನು…..?

ಉತ್ತರಾಖಂಡದ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಶನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ (LBSNAA) ನಲ್ಲಿ 22 ವರ್ಷದ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ವರದಿಯಾಗಿದೆ. ಮೃತರನ್ನು ಉತ್ತರಾಖಂಡದ Read more…

BIG NEWS: ನಿಷೇಧಿತ ಪಿಎಫ್ಐಗೆ ಸೇರಿದ 56 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಜಪ್ತಿ: ಭಾರತದಲ್ಲಿ ಭಯೋತ್ಪಾದನೆಗೆ ನಿಧಿ ಸಂಗ್ರಹ ಪಿತೂರಿ ಬಹಿರಂಗ

ಮುಂಬೈ: 2002 ರ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ), 2002 ರ ನಿಬಂಧನೆಗಳ ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನೊಂದಿಗೆ ನಂಟು ಹೊಂದಿರುವ 56.56 ಕೋಟಿ ಮೌಲ್ಯದ Read more…

JOB ALERT : BCA, B.Sc. ಪಾಸಾದವರಿಗೆ ಗುಡ್ ನ್ಯೂಸ್ : ವಿಪ್ರೋ’ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಪ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಶೇ.60ರಷ್ಟು ಅಂಕಗಳೊಂದಿಗೆ ಬಿಸಿಎ ಮತ್ತು B.Sc ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಮೊದಲ ವರ್ಷದ ಸ್ಟೈಫಂಡ್ ಅಡಿಯಲ್ಲಿ, Read more…

ಗಂಟಲಿನಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಚಿಂತಿಸಬೇಡಿ, ಜಸ್ಟ್ ಹೀಗೆ ಮಾಡಿ.!

ಮಾಂಸ ಪ್ರಿಯರಿಗೆ ಇಷ್ಟವಾದ ಆಹಾರ ಮೀನು. ಮೀನಿನ ಪಲ್ಯ, ಹುರಿದ, ಬಿರಿಯಾನಿ. ಏನೇ ಇರಲಿ ಅಥವಾ ಹೇಗೆ ಮಾಡಿದರೂ ಮೀನುಗಳನ್ನು ಚೆನ್ನಾಗಿ ತಿಂದು ಬಾರಿಸುತ್ತಾರೆ.ಆದರೆ ಮೀನು ತಿನ್ನುವಾಗ ಅದರ Read more…

SHOCKING : ‘ನಮಾಜ್’ ನಡುವೆ ಸಂಗೀತ ಕೇಳಿದ 15 ವರ್ಷದ ಬಾಲಕನ ಶಿರಚ್ಛೇದ ಮಾಡಿದ ‘ಐಸಿಸ್’ ಉಗ್ರರು .!

ಇರಾಕ್: ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕರ ಕ್ರೌರ್ಯಕ್ಕೆ ಮಿತಿಯಿಲ್ಲ. ಧರ್ಮದ ಹೆಸರಿನಲ್ಲಿ ಮುಗ್ಧ ಜನರನ್ನು ಕೊಲ್ಲುವುದು ಅವರಿಗೆ ‘ಧರ್ಮ’. ಅವರ ಮೊಂಡುತನ ಮತ್ತು ಕ್ರೌರ್ಯಕ್ಕೆ ಯಾವುದೇ ಮಿತಿಗಳಿಲ್ಲ. ಇತ್ತೀಚೆಗೆ Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಾಮಾಚಾರಕ್ಕೆ ವ್ಯಕ್ತಿಯನ್ನು ಬಲಿ ಕೊಟ್ಟ ಪಾಪಿಗಳು.!

ಮೈಸೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮೈಸೂರಿನಲ್ಲಿ ನರಬಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಂಜನಗೂಡಿನ ಮಲ್ಕುಂಡಿ ಗ್ರಾಮದಲ್ಲಿ ಮಾಟ, ಮಂತ್ರ, ವಾಮಾಚಾರ ನಡೆದಿರುವ ಘಟನೆ Read more…

ಇನ್ನು ಕಿಡ್ನಿ ವೈಫಲ್ಯ ರೋಗಿಗಳಿಗೆ ಉಚಿತ ಚಿಕಿತ್ಸೆ, ಡಯಾಲಿಸಿಸ್ ಸೇವೆ: ಸಿಎಂ ಸೈನಿ ಘೋಷಣೆ

ಚಂಡೀಗಢ: ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಹರಿಯಾಣ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸಲಾಗುವುದು ಎಂದು ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಘೋಷಿಸಿದ್ದಾರೆ. ಸತತ ಎರಡನೇ Read more…

ಗಮನಿಸಿ : ಶಾಲಾ, ಕಾಲೇಜುಗಳ ಶುಲ್ಕ ಕಟ್ಟಿಲ್ಲ ಎಂದು SC/ST ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ..!

ದಾವಣಗೆರೆ : ತಳಸಮುದಾಯದಲ್ಲಿ ಅಜ್ಞಾನದಿಂದ ಮೂಡನಂಬಿಕೆಗಳಿಗೆ ಕಟ್ಟುಬಿದ್ದು ಸಾಮಾಜಿಕ ಪಿಡುಗುಗಳ ಆಚರಣೆಯಲ್ಲಿ ತೊಡಗಿದವರಿಗೆ ಜಾಗೃತಿ ಮೂಡಿಸುವ ಜೊತೆಗೆ ಅಶಕ್ತರಿಗೆ ನೆರವಾಗುವ ಮೂಲಕ ಸಮ ಸಮಾಜ ನಿರ್ಮಾಣ, ಪ್ರಜಾಪ್ರಭುತ್ವದಲ್ಲಿ ಸಂವಿಧಾನದ Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬೆಂಗಳೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಎನ್ಐಇಎಲ್ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, Read more…

ವಿದೇಶದಿಂದ ಅಂಚೆ ಮೂಲಕ ಬಂದಿದ್ದ ಬರೋಬ್ಬರಿ 21 ಕೋಟಿ ರೂ. ಡ್ರಗ್ಸ್ ಜಪ್ತಿ

ಬೆಂಗಳೂರು: ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ಬೆಂಗಳೂರಿಗೆ ಧರಿಸಿಕೊಂಡಿದ್ದ 21.17 ಕೋಟಿ ರೂಪಾಯಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು Read more…

ರೈತರಿಗೆ ಮುಖ್ಯ ಮಾಹಿತಿ : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ವಿಮಾ) ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ Read more…

‘BPL’ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್ : ಉಚಿತ ‘ಟಿವಿ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ Read more…

KPTCL 2975 ಹುದ್ದೆ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಒತ್ತಾಯ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...