alex Certify Latest News | Kannada Dunia | Kannada News | Karnataka News | India News - Part 269
ಕನ್ನಡ ದುನಿಯಾ
    Dailyhunt JioNews

Kannada Duniya

ರಣಬಿಸಿಲ ನಡುವೆ ಸಮಾಧಾನಕರ ಸುದ್ದಿ; ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಆಗಮನ

ಬೆಂಗಳೂರು: ತಾಪಮಾನ ಹೆಚ್ಚಳ, ರಣಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಆಗಮನವಾಗಲಿದೆ ಎಂದು ಸ್ಕೈ ಮೆಟ್ ವರದಿ ನೀಡಿದೆ. Read more…

BIG NEWS : ಮಂಗಳೂರಲ್ಲಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಗಳೂರು : ಐಸ್ಕ್ರೀಂ ಘಟಕದ ಎಳನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ. ಎಳನೀರು ಕುಡಿದ ಬಳಿಕ Read more…

BREAKING NEWS: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಅಂಗಡಿ

ಬೀದರ್: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಹೊತ್ತಿ ಉರಿದಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ Read more…

BREAKING: ಪುಲ್ವಾಮಾದಲ್ಲಿ ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಭಯೋತ್ಪಾದಕ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರು, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮಾ ಬಳಿ ಗುಂಡಿನ ದಾಳಿ ನಡೆಸಲಾಗಿದ್ದು, ಬಿಎಸ್ಎಫ್ ಯೋಧರು ಓರ್ವ ಉಗ್ರನನ್ನು ಸುತ್ತುವರಿದ್ದಾರೆ. Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣ ಜಪ್ತಿ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣವನ್ನು ಜಪ್ತಿ ಮಾಡಿರುವ Read more…

ಯಾವುದೇ ಆರೋಪಿ ಅಹವಾಲು ಆಲಿಸುವುದು, ದಾಖಲೆ ಒದಗಿಸುವುದು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಆರೋಪಿಯ ವಿರುದ್ಧ ಗಡಿಪಾರು ಆದೇಶಗಳನ್ನು ಹೊರಡಿಸುವ ಮೊದಲು ಯಾವ ಆಧಾರದ ಮೇಲೆ ಆದೇಶ ಹೊರಡಿಸಲಾಗುತ್ತಿದೆ ಎನ್ನುವ ಬಗ್ಗೆ ಆರೋಪಿಗೆ ದಾಖಲೆ ಒದಗಿಸಬೇಕು ಮತ್ತು ಆರೋಪಿಗಳ ಅಹವಾಲು Read more…

SHOCKING NEWS: ಕಾಲ್ ಗರ್ಲ್ ಎಂದು ಪತ್ನಿಯ ಫೋಟೋ, ಮೊಬೈಲ್ ನಂಬರ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬನ ವಿಲಕ್ಷಣತೆ ಕಂಡು ಪತ್ನಿ ದಂಗಾಗಿ ಹೋಗಿರುವ ಘಟನೆಯಿದು. ಕಾಲ್ ಗರ್ಲ್ ಎಂದು ಬಿಂಬಿಸಿ ಪತ್ನಿಯ ಫೋಟೋ ಹಾಗೂ ಮೊಬೈಲ್ ನಂಬರ್ ನ್ನು ಫೇಸ್ ಬುಕ್ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಇಂದು ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್

ಕಾರವಾರ: ಇಂದು ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಬೆಂಗಳೂರಿನ ಮನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ನಾಗವಾರದ ಸಾರಾಯಿಪಾಳ್ಯದಲ್ಲಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ Read more…

ಡಿಕೆ ಬ್ರದರ್ಸ್ ದಬ್ಬಾಳಿಕೆ, ಧಮ್ಕಿಗೆ ಹೆದರಿ ನಾಮಪತ್ರ ವಾಪಸ್ ಪಡೆದ ಅಭ್ಯರ್ಥಿ

ರಾಮನಗರ: ಡಿ.ಕೆ. ಸಹೋದರರ ದಬ್ಬಾಳಿಕೆ ಮತ್ತು ಧಮ್ಕಿಗೆ ಹೆದರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಹುಜನ ಸಮಾಜವಾದಿ ಪಕ್ಷ(ಬಿ.ಎಸ್.ಪಿ.) ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ Read more…

ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸ್ಪರ್ಧೆ ನಿಶ್ಚಿತ

ದಾವಣಗೆರೆ: ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಇನ್ ಸೈಟ್ಸ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ವ್ಯವಹಾರದ ಮಾದರಿ ಬದಲಿಸಿದ ಓಲಾ, ಉಬರ್: ಚಂದಾದಾರಿಕೆ ಯೋಜನೆ ಜಾರಿ

ನವದೆಹಲಿ: ಆಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುವ ಓಲಾ ಮತ್ತು ಉಬರ್ ಸಂಸ್ಥೆಗಳು ವ್ಯವಹಾರದ ಮಾದರಿಯನ್ನು ಬದಲಿಸಿವೆ. ಚಾಲಕರೊಂದಿಗೆ ತಮ್ಮ ವ್ಯವಹಾರದ ಮಾದರಿ ಬದಲಿಸಿದ್ದು, ಇನ್ನು ಮುಂದೆ ಪ್ರತಿ Read more…

ರಾಜ್ಯ ಪೊಲೀಸ್ ಇಲಾಖೆಗೆ ಇನ್ಫೋಸಿಸ್ ನಿಂದ 33 ಕೋಟಿ ರೂಪಾಯಿ ಆರ್ಥಿಕ ನೆರವು

ಸೈಬರ್ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನದಲ್ಲಿ ತೊಡಗಿರುವ ರಾಜ್ಯ ಪೊಲೀಸ್ ಇಲಾಖೆಗೆ ನೆರವಾಗುವ ಸಲುವಾಗಿ ಇನ್ಫೋಸಿಸ್ ಫೌಂಡೇಶನ್ 33 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡಿದೆ. ಈ Read more…

ಹೆಲಿಕಾಪ್ಟರ್ ನಲ್ಲಿ ಮೀನೂಟ ಸವಿದ ತೇಜಸ್ವಿ ಯಾದವ್; ‘ಸೀಸನಲ್ ಸನಾತನಿ’ ಎಂದು ವ್ಯಂಗ್ಯವಾಡಿದ ಕೇಂದ್ರ ಸಚಿವ !

ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಚಾರ ಕಾರ್ಯಕ್ಕೆ ತೆರಳಿದ್ದ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್, ತಾವು ಹೆಲಿಕ್ಯಾಪ್ಟರ್ ನಲ್ಲಿ ಮೀನೂಟ ಸವಿಯುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ಇದನ್ನು ಬಿಜೆಪಿ Read more…

ಪ್ರಜ್ವಲ್ ಹೆಸರು ಹೇಳದೆ ಪ್ರೀತಂ ಗೌಡ ಪ್ರಚಾರ; ದೂರು ಕೊಟ್ಟರೆ ರಾಜಕೀಯವೇ ಬೇಡವೆಂದು ಮನೆಯಲ್ಲಿ ಕೂರುತ್ತೇನೆಂದ ಮಾಜಿ ಶಾಸಕ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. Read more…

UPSC 875 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(UPSC) ಇಂಡಿಯನ್ ಎಕಾನಮಿಕ್ ಸರ್ವಿಸ್(IES), ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್(ISS) ಹಾಗೂ ಕಂಬೈನ್ಡ್ ಮೆಡಿಕಲ್ ಸರ್ವಿಸ್(CMS) ಹುದ್ದೆಗಳ ನೇಮಕಾತಿಗೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಪದವೀಧರ ವಿದ್ಯಾರ್ಹತೆ Read more…

ರೈತರಿಗೆ ಮಾಸಿಕ 5000 ರೂ. ಪಿಂಚಣಿ, ಪಡಿತರ ಚೀಟಿ ಹೊಂದಿದವರಿಗೆ 500 ರೂ. ಡೇಟಾ, ರೇಷನ್ ಉಚಿತ: SP ಪ್ರಣಾಳಿಕೆ ಬಿಡುಗಡೆ

ಲಖನೌ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಅಖಿಲೇಶ್ ಸಿಂಗ್ ಯಾದವ್ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಡ Read more…

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ

 ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ Read more…

ಬಿರು ಬೇಸಿಗೆಯಲ್ಲೂ ದೇಹವನ್ನು ತಂಪಾಗಿಡಲು ಈ ಗಿಡಮೂಲಿಕೆಗಳನ್ನು ಬಳಸಿ

ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ಪ್ರತಿದಿನ ಕೂಲಿಂಗ್ ಏಜೆಂಟ್ ಹೊಂದಿರುವ ಆಹಾರವನ್ನು ಸೇವಿಸಿದರೆ ಇದು ಸುಲಭವಾಗುತ್ತದೆ. ಬೇಸಿಗೆಯಲ್ಲಿ ಸೇವನೆ ಮಾಡಲೇಬೇಕಾದ ಕೆಲವು ಗಿಡಮೂಲಿಕೆಗಳಿವೆ. ಇವುಗಳನ್ನು Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಶುಲ್ಕ ಪಾವತಿಗೆ ಮತ್ತೆ ಅವಕಾಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ Read more…

ನಾಯಿ ಸಾಕಿದ್ದೀರಾ…..? ಹೀಗಿರಲಿ ಅವುಗಳ ಲಾಲನೆ – ಪಾಲನೆ

ಮನುಷ್ಯನ ಜೊತೆ ಅತ್ಯಂತ ಹೆಚ್ಚಿನ ಒಡನಾಟ, ಆಪ್ತತೆಯಿಂದ ಬೆಳೆಯುವ ಪ್ರಾಣಿಗಳು ಎಂದರೆ ಅದು ಶ್ವಾನ. ನಗರದಲ್ಲಿ ಕೂಡ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ನಾಯಿ ಸಾಕುತ್ತಾರೆ. ನಾಯಿ ಸಾಕುವಾಗ Read more…

ನಂಜು ನಿರೋಧಕ ʼವೀಳ್ಯದೆಲೆʼ

ಊಟವಾದ ಮೇಲೆ ಅಡಿಕೆ ಜೊತೆ ವೀಳ್ಯದೆಲೆ ಸೇವಿಸುವ ಪದ್ಧತಿ ಅನೇಕ ವರ್ಷಗಳಿಂದಲೂ ರೂಢಿಯಲ್ಲಿದೆ. ತಾಂಬೂಲ ತಿನ್ನುವುದ್ರಿಂದ ಸಾಕಷ್ಟು ಲಾಭವಿದೆ. ಬಾಯಿ ರುಚಿ ಹೆಚ್ಚಿಸುವ ಜೊತೆಗೆ ಅನೇಕ ರೋಗಗಳನ್ನು ಹೊಡೆದೋಡಿಸುವ Read more…

ಆಕರ್ಷಕ ಸ್ತನ ಬೇಕೆಂದ್ರೆ ಮೊದಲು ಬ್ರಾ ಬಗ್ಗೆ ತಿಳಿದುಕೊಳ್ಳಿ

ಹುಡುಗಿಯರು ಸೌಂದರ್ಯಕ್ಕೆ ಹೆಚ್ಚು ಮಹತ್ವ ನೀಡ್ತಾರೆ. ಸ್ತನ ಕೂಡ ಮಹಿಳೆಯರ ಸೌಂದರ್ಯ ಹೆಚ್ಚಿಸುವಲ್ಲಿ ಮಹತ್ವದ ಕೆಲಸ ಮಾಡುತ್ತದೆ. ಸರಿ ಆಕಾರದ ಸ್ತನ, ಹುಡುಗಿಯರು ಒಳ್ಳೆ ಫಿಗರ್ ಪಡೆಯಲು ನೆರವಾಗುತ್ತದೆ. Read more…

ಮುಸ್ಲಿಮರ ಮತ ಸಾಕು ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್: 7 ಮಂದಿ ವಿರುದ್ದ ಎಫ್ಐಆರ್

ಬೆಂಗಳೂರು: ಹಿಂದೂಗಳ ಮತ ಬೇಡ, ಮುಸ್ಲಿಂ ಮತಗಳಷ್ಟೇ ಸಾಕು, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಸುದ್ದಿ ಸೃಷ್ಟಿಸಿ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 Read more…

ಎಳನೀರು ಕುಡಿದು 15 ಮಂದಿ ಅಸ್ವಸ್ಥ

ಮಂಗಳೂರು: ಎಳನೀರು ಕುಡಿದು 15 ಮಂದಿ ಅಸ್ವಸ್ಥರಾಗಿದ್ದಾರೆ. ಆಡ್ಯಾರ್ ನಲ್ಲಿರುವ ಎಳನೀರು ಫ್ಯಾಕ್ಟರಿಯೊಂದರಿಂದ ಎಳನೀರು ಕುಡಿದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪ್ರದೇಶದ 15 ನಿವಾಸಿಗಳು ವಾಂತಿ ಭೇದಿಯಿಂದಾಗಿ Read more…

ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯೋದರಿಂದ ಇದೆಯಾ ‘ಆರೋಗ್ಯ’ಕ್ಕೆ ಲಾಭ…..?

ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯೋದು ಹಳೇ ಕಾಲದ ಪದ್ಧತಿ. ಆಯುರ್ವೇದದಲ್ಲೂ ಇದರ ಉಲ್ಲೇಖವಿದೆ. ಈ ಹಳೆ ಕಾಲದ ಪದ್ಧತಿಯಿಂದಲೇ ಬೆರಗಾಗುವಂಥ ಆರೋಗ್ಯಕರ ಪರಿಣಾಮಗಳಿವೆ. ತಾಮ್ರದ ಪಾತ್ರೆಯಲ್ಲಿ ನೀರನ್ನು ಹಾಕಿ Read more…

ಮನುಷ್ಯರ ಜೀವಕ್ಕೆ ಅಪಾಯಕಾರಿ 23 ತಳಿಗಳ ನಾಯಿ ಸಾಕಣೆ ನಿಷೇಧ ಸುತ್ತೋಲೆ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮನುಷ್ಯರ ಜೀವಕ್ಕೆ ಅಪಾಯಕಾರಿ ಮತ್ತು ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕಣೆ ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ. ಕೇಂದ್ರ ಸರ್ಕಾರದ Read more…

ಎಸ್ಎಸ್ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ತಿಂಗಳಾಂತ್ಯಕ್ಕೆ ಇಲ್ಲವೇ ಮೇ ಮೊದಲ ವಾರ ರಿಸಲ್ಟ್

ಬೆಂಗಳೂರು: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ Read more…

ಈ ಪದಾರ್ಥಗಳನ್ನ ಸೇವಿಸಿದ್ರೆ ನಿಮ್ಮ ಹತ್ತಿರಕ್ಕೂ ಸುಳಿಯಲ್ಲ ಗ್ಯಾಸ್ಟ್ರಿಕ್ ಸಮಸ್ಯೆ​….!

ಈಗಿನ ಜೀವನಕ್ರಮ ಹಾಗೂ ದೈನಂದಿನ ಆಹಾರ ಚಟುವಟಿಕೆಯಿಂದಾಗಿ ಗ್ಯಾಸ್ಟ್ರಿಕ್​ ಸಮಸ್ಯೆ ಬಹುತೇಕ ಎಲ್ಲರಿಗೂ ಕಾಡಲಿದೆ. ಫಾಸ್ಟ್​ಫುಡ್​ ಸೇವನೆ, ಸೋಡಯುಕ್ತ ಆಹಾರ ಸೇವನೆಯಿಂದಾಗಿ ಗ್ಯಾಸ್ಟ್ರಿಕ್​ ಸಮಸ್ಯೆ ಉಂಟಾಗುತ್ತೆ. ಈ ಸಮಸ್ಯೆಯಿಂದ Read more…

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ: ಮೇ 11 ರಿಂದ ಬೇಸಿಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...