alex Certify Latest News | Kannada Dunia | Kannada News | Karnataka News | India News - Part 270
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ; ಸ್ಥಳದಲ್ಲೇ ಮೂವರು ಸಾವು.!

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಡಿವೈಡರ್ ದಾಟಿ ಮತ್ತೊಂದು ವಾಹನಕ್ಕೆ ಎಕ್ಸ್ ಯುವಿ 700 ಕಾರು ಡಿಕ್ಕಿ ಹೊಡೆದಿದೆ. Read more…

ನೀಟ್ ಪರೀಕ್ಷೆ ಹೆಸರಲ್ಲಿ ವಂಚನೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳಿಗೆ ಮೋಸ: ಆರೋಪಿ ಅರೆಸ್ಟ್

ಬೆಳಗಾವಿ: ನೀಟ್ ಪರೀಕ್ಷೆ ವಿವಾದ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ನಡುವೆಯೇ ನೀಟ್ ಪರೀಕ್ಷೆ ಹೆಸರಲ್ಲಿ ವ್ಯಕ್ತಿಯೋರ್ವ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ನೀಟ್ ಪರೀಕ್ಷೆಯಲ್ಲಿ ಕಡಿಮೆ Read more…

BIG NEWS : ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ‘ವಿಕ್ರಮ್ ಮಿಸ್ರಿ’ ಅಧಿಕಾರ ಸ್ವೀಕಾರ |Vikram Misri

ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ರಿ ಇಂದು ಅಧಿಕಾರ ಸ್ವೀಕರಿಸಿದರು. ಹಿರಿಯ ರಾಜತಾಂತ್ರಿಕ ವಿಕ್ರಮ್ ಮಿಸ್ರಿ ಸೋಮವಾರ ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. 1989ರ Read more…

GOOD NEWS : ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ; ಸಚಿವ ಕೆ.ವೆಂಕಟೇಶ್

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ‘ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ‘ದ್ವಿತೀಯ ಪಿಯುಸಿ ಪರೀಕ್ಷೆ -3’ ಫಲಿತಾಂಶ ಪ್ರಕಟ |Karnataka II PUC Exam-3 Result

ಬೆಂಗಳೂರು : 2024ರ ದ್ವಿತೀಯ ಪಿಯುಸಿ ಪರೀಕ್ಷೆ -3 ಫಲಿತಾಂಶ ನಾಳೆ(16-07-2024) ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ. ದಿನಾಂಕ 24-06-2024 00 Read more…

ವಾಲ್ಮೀಕಿ ಹಗರಣ ಕೇಸ್ : ಬಿ. ನಾಗೇಂದ್ರ ಬಂಧನದ ಮಾಹಿತಿಯನ್ನು ಸದನಕ್ಕೆ ನೀಡಿದ ಸ್ಪೀಕರ್

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿ. ನಾಗೇಂದ್ರ Read more…

BIG NEWS: ಮದರಸಾಗಳಲ್ಲಿ ವಾರದಲ್ಲಿ ಎರಡು ದಿನ ಕನ್ನಡ ಕಲಿಕೆಗೆ ನಿರ್ಧಾರ

ಬೀದರ್: ಇನ್ಮುಂದೆ ರಾಜ್ಯದ ಮದರಸಾಗಳಲ್ಲಿ ವಾರದಲ್ಲಿ ಎರಡು ದಿನ ಕನ್ನಡ ಕಲಿಸುವ ಯೋಜನೆ ಜಾರಿಯಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಬೀದರ್ ಜಿಲ್ಲಾಡಳಿತ Read more…

BREAKING : ಭಾರಿ ಮಳೆ ಹಿನ್ನೆಲೆ ; ಹಾಸನ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ |School Holiday

ಡಿಜಿಟಲ್ ಡೆಸ್ಕ್ : ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನರು ತತ್ತರಿಸಿಹೋಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಬೃಹತ್ ಗಾತ್ರದ ಮರಗಳು ನೆಲಕ್ಕೆ ಉರುಳುತ್ತಿದೆ. ಭಾರಿ ಮಳೆ Read more…

SHOCKING NEWS: ಸ್ನೇಹಿತರ ಕಣ್ಣೆದುರೇ ನೀರುಪಾಲು: ನದಿಯಲ್ಲಿ ಕೊಚ್ಚಿ ಹೋದ ಯುವಕ

ಈಜಲು ಹೋಗಿದ್ದ ಯುವಕನೊಬ್ಬ ಸ್ನೇಹಿತರ ಎದುರೇ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. Read more…

BIG NEWS : ಜೈಲಿನಲ್ಲೇ ಸಿಎಂ ‘ಅರವಿಂದ್ ಕೇಜ್ರಿವಾಲ್’ ಹತ್ಯೆಗೆ ಸಂಚು ; AAP ಗಂಭೀರ ಆರೋಪ..!

ನವದೆಹಲಿ : ಜೈಲಿನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಎಎಪಿ ಗಂಭೀರ ಆರೋಪ ಮಾಡಿದ್ದು, ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ದೆಹಲಿ ಮುಖ್ಯಮಂತ್ರಿ Read more…

ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ : ನಿಜವಾಯ್ತು ‘ಬಾಬಾ ವಂಗಾ’ ನುಡಿದಿದ್ದ ಭವಿಷ್ಯ ..!

ಅಮೆರಿದ ಪೆನ್ಸಿಲ್ವೇನಿಯಾದಲ್ಲಿ ನಡೆದ ರ್ಯಾಲಿ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಾಯಗೊಂಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಜೀವಕ್ಕೆ ಅಪಾಯವಿದೆ ಎಂದು ಬಾಬಾ Read more…

BREAKING NEWS: ಭಾರಿ ಮಳೆ ಮುನ್ಸೂಚನೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿಹೋಗಿದ್ದಾರೆ. ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ Read more…

OMG : 2 ದಿನಗಳಿಂದ ಆಸ್ಪತ್ರೆಯ ಲಿಫ್ಟ್ ಒಳಗೆ ಸಿಲುಕಿದ್ದ ವ್ಯಕ್ತಿ..! ಮುಂದಾಗಿದ್ದೇನು..?

ತಿರುವನಂತಪುರಂ : ಕಳೆದ ಎರಡು ದಿನಗಳಿಂದ ಆಸ್ಪತ್ರೆಯ ಲಿಫ್ಟ್ ಒಳಗೆ ಸಿಲುಕಿದ್ದ 59 ವರ್ಷದ ವ್ಯಕ್ತಿಯನ್ನು ಸೋಮವಾರ ಬೆಳಿಗ್ಗೆ ಲಿಫ್ಟ್ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ. ಉಳ್ಳೂರು ನಿವಾಸಿ ರವೀಂದ್ರನ್ Read more…

ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭ

ಬೆಂಗಳೂರು : ಜು. 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿLKG , UKG  ಆರಂಭಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. Read more…

ಉದ್ಯೋಗ ವಾರ್ತೆ ; ಅಂಚೆ ಇಲಾಖೆಯಲ್ಲಿ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ.!

ಭಾರತೀಯ ಅಂಚೆ ಇಲಾಖೆ 44,228 ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಸಕ್ತರು ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ Read more…

BIG NEWS : ಶಾಲೆಯ ಸಭೆ, ಸಮಾರಂಭಗಳಲ್ಲಿ ಇನ್ಮುಂದೆ ಹಾರ ತುರಾಯಿ ನಿಷೇಧ ; ಶಿಕ್ಷಣ ಇಲಾಖೆ ಆದೇಶ..!

ವಿಜಯಪುರ : ಶಾಲೆಯ ಸಭೆ, ಸಮಾರಂಭಗಳಲ್ಲಿ ಹಾರ ತುರಾಯಿ, ಶಾಲು, ನೆನಪಿನ ಕಾಣಿಕೆ ನಿಷೇಧಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಎನ್. ಹೆಚ್ ನಾಗೂರ , Read more…

ಸರ್ವಪಕ್ಷ ಸಭೆಗೆ HDK ಗೈರು: ಸಭೆಗೆ ಗೈರಾಗಿ ಬಾಡೂಟಕ್ಕೆ ಹೋಗಿದ್ದು ದುರಂತವಲ್ಲವೇ? ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ನಿನ್ನೆ ಕರೆದಿದ್ದ ಸರ್ವಪಕ್ಷ ಸಭೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ Read more…

BIG NEWS : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ ಬಿಗ್ ಶಾಕ್ ; ‘PTI’ ಪಕ್ಷ ನಿಷೇಧಿಸಲು ಪಾಕಿಸ್ತಾನ ನಿರ್ಧಾರ..!

ಡಿಜಿಟಲ್ ಡೆಸ್ಕ್ : ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ಶಾಕ್ ಎದುರಾಗಿದ್ದು, ಇಮ್ರಾನ್ ಖಾನ್ ಅವರ ‘ಪಿಟಿಐ’ ಪಕ್ಷ ನಿಷೇಧಿಸಲು ಪಾಕಿಸ್ತಾನ ನಿರ್ಧರಿಸಿದೆ ಎಂದು Read more…

‘BSNL’ ಗ್ರಾಹಕರಿಗೆ ಬಂಪರ್ ಆಫರ್ : 395 ದಿನಗಳ ವ್ಯಾಲಿಡಿಟಿಯ ಹೊಸ ಪ್ಲ್ಯಾನ್ ಲಭ್ಯ.!

ಭಾರತದ ಪ್ರಮುಖ ದೂರಸಂಪರ್ಕ ಕಂಪನಿಯಾದ ಬಿಎಸ್ಎನ್ಎಲ್ ದೇಶಾದ್ಯಂತ ತನ್ನ 4 ಜಿ ಸೇವೆಗಳನ್ನು ಹೊರತರಲು ಸಜ್ಜಾಗುತ್ತಿದೆ, ಇದು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಖಾಸಗಿ ಟೆಲಿಕಾಂ ಆಪರೇಟರ್ಗಳು Read more…

BIG NEWS : ‘ಮುಡಾ’ ಪ್ರಕರಣದಲ್ಲಿ ನಾವೇ ನಿಜವಾದ ಸಂತ್ರಸ್ಥರು ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಕುಟುಂಬದ ಜಮೀನನ್ನು ನಮ್ಮ ಅನುಮತಿ ಇಲ್ಲದೆ ನಿವೇಶನ ಮಾಡಿ ಹಂಚಿದ್ದು ಮುಡಾದವರ ತಪ್ಪು, ಈ ಪ್ರಕರಣದಲ್ಲಿ ನಾವೇ ನಿಜವಾಗಿ ಸಂತ್ರಸ್ಥರು. ಎಂದು ಸಿಎಂ ಸಿದ್ದರಾಮಯ್ಯ Read more…

BREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ.!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ Read more…

ಬೀದಿಯಲ್ಲಿ ಹಿಟ್ & ರನ್ ಮಾಡುವುದಲ್ಲ, ಮಾಧ್ಯಮ, ಸದನಗಳಲ್ಲಿ ಚರ್ಚೆಗೆ ಬರಲಿ: ಹೆಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು

ಬೆಂಗಳೂರು: ಬೆಂಗಳೂರಿನಲ್ಲಿ ಕಸ ವಿಲೇವಾರಿ ಟೆಂಡರ್ ನಲ್ಲಿ 15,000 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬರಿ Read more…

BREAKING : ಧಾರವಾಡ ಕೃಷಿ ವಿವಿಯ ಮಾಜಿ ಕುಲಪತಿ ಎಸ್.ಎ.ಪಾಟೀಲ್ ನಿಧನ ; ಸಿಎಂ ಸಿದ್ದರಾಮಯ್ಯ ಸಂತಾಪ.!

ಧಾರವಾಡ : ಧಾರವಾಡ ಕೃಷಿ ವಿವಿಯ ಮಾಜಿ ಕುಲಪತಿ ಎಸ್.ಎ.ಪಾಟೀಲ್ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಾಡಿನ ಹೆಮ್ಮೆಯ ಕೃಷಿ ವಿಜ್ಞಾನಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾಜಿ Read more…

CA ಪಾಸ್ ಮಾಡಿದ ತರಕಾರಿ ಮಾರುವ ಮಹಿಳೆಯ ಮಗ; ಸುದ್ದಿ ಕೇಳಿ ಖುಷಿಯಿಂದ ಮಗನ ತಬ್ಬಿ ಭಾವುಕಳಾದ ಅಮ್ಮ

ಮುಂಬೈ: ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಯನ್ನು ತರಕಾರಿ ಮಾರುವ ಮಹಿಳೆಯೊಬ್ಬರ ಮಗ ಯಾವುದೇ ಕೋಚಿಂಗ್ ಇಲ್ಲದೇ ಪಾಸ್ ಮಾಡಿದ್ದು, ಮಗನ ಸಧಾನೆ ಕಂಡು ಮಹಿಳೆ ಖುಷಿಯಿಂದ Read more…

ರಾಜ್ಯದ ಪ್ರಯಾಣಿಕರಿಗೆ ನೆಮ್ಮದಿ ಸುದ್ದಿ : ‘KSRTC’ ಬಸ್ ಟಿಕೆಟ್ ದರದಲ್ಲಿ ಏರಿಕೆ ಇಲ್ಲ |KSRTC Ticket Price

ಬೆಂಗಳೂರು : ಪ್ರಯಾಣಿಕರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಕೆಎಸ್ ಆರ್ ಟಿಸಿ ಟಿಕೆಟ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೆಎಸ್ಆರ್ಟಿಸಿ ಸಹಿತ ಎಲ್ಲ ನಾಲ್ಕು Read more…

ಗಮನಿಸಿ : ಕಾರು ನಿಲ್ಲಿಸುವಾಗ ಎಂದಿಗೂ ಈ ತಪ್ಪು ಮಾಡಬೇಡಿ, ಈ ವಿಚಾರ ನಿಮ್ಗೆ ಗೊತ್ತಿರಲಿ..!

90% ಚಾಲಕರು ತಮ್ಮ ಕಾರನ್ನು ನಿಲ್ಲಿಸುವಾಗ ಮಾಡುವ ತಪ್ಪಿನ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ನೀವು ಕಾರನ್ನು ಚಾಲನೆ ಮಾಡುತ್ತಿದ್ದರೆ, ಕಾರನ್ನು ನಿಲ್ಲಿಸಲು ನೀವು ಬ್ರೇಕ್ ಬಳಸಬೇಕು. Read more…

ಗಮನಿಸಿ : ಜು.27 ರೊಳಗೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ಗ್ಯಾಸ್ ಸಿಲಿಂಡರ್ ಸಂಪರ್ಕ..!

ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಹೊಂದಿರುವವರಿಗೆ ಪ್ರಮುಖ ಮಾಹಿತಿ ಇಲ್ಲಿದೆ. ಜುಲೈ 27 ರೊಳಗೆ ಎಲ್ಪಿಜಿ ಸಂಪರ್ಕ ಹೊಂದಿರುವವರು ಆಧಾರ್ ಸೇರಿದಂತೆ ತಮ್ಮ ಕೆವೈಸಿ ವಿವರಗಳನ್ನು ನೋಂದಾಯಿಸದಿದ್ದರೆ Read more…

ಕೊರಗಜ್ಜನ ಕೋಲದಲ್ಲಿ ಭಾಗಿಯಾದ ಬಾಲಿವುಡ್ ನಟಿ ಕತ್ರಿನಾ ಕೈಫ್, ಕೆ.ಎಲ್. ರಾಹುಲ್, ಅಹನ್ ಶೆಟ್ಟಿ

ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಫ್, ಪತಿ ವಿಕ್ಕಿ ಕೌಶಲ್, ಕ್ರಿಕೆಟಿಗ ಕೆ.ಎಲ್.ರಾಹುಲ್, ಪತ್ನಿ ಆಥಿಯಾ ಶೆಟ್ಟಿ ಸೇರಿದಂತೆ ಬಾಲಿವುಡ್ ನಟ-ನಟಿಯರು, ಕ್ರಿಕೆಟ್ ಜೋಡಿಗಳು ಮಂಗಳೂರಿನ ಕೊರಗಜ್ಜನ ಸನ್ನಿಧಾನಕ್ಕೆ Read more…

‘ಕಾಪಿರೈಟ್’ ವಿಚಾರವಾಗಿ ನಮಗೆ ಯಾವುದೇ ನೋಟಿಸ್ ಬಂದಿಲ್ಲ : ನಟ ರಕ್ಷಿತ್ ಶೆಟ್ಟಿ ಸ್ಪಷ್ಟನೆ

ಬೆಂಗಳೂರು : ‘ ಕಾಪಿರೈಟ್’ ವಿಚಾರವಾಗಿ ನಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ನಟ ರಕ್ಷಿತ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ‘ಕಾಪಿರೈಟ್’ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ಎಫ್ ಐ Read more…

ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ..? : ಸ್ಪಷ್ಟನೆ ನೀಡಿದ ರೋಹಿತ್ ಶರ್ಮಾ..!

ಬಾರ್ಬಡೋಸ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಮತ್ತೊಮ್ಮೆ ಟಿ20 ವಿಶ್ವಕಪ್ ಅನ್ನು ಎತ್ತಿ ಹಿಡಿದಿದೆ. ಎಲ್ಲಾ ಮಾದರಿಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...