alex Certify Latest News | Kannada Dunia | Kannada News | Karnataka News | India News - Part 271
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮನಗರದಲ್ಲಿ ಭಯಾನಕ ‘ಮರ್ಡರ್’ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ‘ತರಕಾರಿ ವ್ಯಾಪಾರಿ’ಯ ಬರ್ಬರ ಹತ್ಯೆ.!

ರಾಮನಗರ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ನಿವಾಸಿ ಪ್ರವೀಣ್ (33) Read more…

SHIOCKING : ಕುಡಿದ ಮತ್ತಿನಲ್ಲಿ ಹೆಬ್ಬಾವಿನ ಜೊತೆ ಸರಸವಾಡಿದ ಭೂಪ : ವಿಡಿಯೋ ವೈರಲ್

ಆಂಧ್ರಪ್ರದೇಶ: ಜನರು ಜೋರಾಗಿ ಹಾವು ಹಾವು ಎಂದು ಕಿರುಚುತ್ತಿದ್ದರು, ಆದರೆ ಈ ವ್ಯಕ್ತಿ ಮಾತ್ರ ತನಗೆ ಏನೂ ಆಗಿರಲಿಲ್ಲ ಎಂಬಂತೆ ಕುಳಿತಿದ್ದನು. ಆಂಧ್ರಪ್ರದೇಶದಲ್ಲಿ ನಡೆದಿರುವ ಈ ಘಟನೆಯ ವಿಡಿಯೋ Read more…

ಕೋಳಿ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

ಮಂಡ್ಯ: ಕೋಳಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮಳವಳ್ಳಿ ತಾಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯರಾಮ ಅವರ ಮಗ ಗಿರೀಶ್ ಮೃತ ಯುವಕ. ಗ್ರಾಮದ ಸಾಗರ್, Read more…

BREAKING : ನಟ ದರ್ಶನ್ ವಿರುದ್ಧದ ಹಳೇ ಕೇಸ್ ಗೆ ಮರುಜೀವ : ಕೆಂಗೇರಿ ಠಾಣೆಯಲ್ಲಿ ಹೊಸ ‘NCR’ ದಾಖಲು.!

ಬೆಂಗಳೂರು : ನಟ ದರ್ಶನ್ ವಿರುದ್ಧದ ಹಳೇ ಕೇಸ್ ಗೆ ಮರುಜೀವ ಬಂದಿದ್ದು, ಕೆಂಗೇರಿ ಠಾಣೆಯಲ್ಲಿ ಹೊಸ ಎನ್ ಸಿ ಆರ್ ದಾಖಲಾಗಿದೆ. ನಿರ್ಮಾಪಕ ಭರತ್ ಗೆ ಬೆದರಿಕೆ Read more…

ಪ್ರವಾಸದ ವೇಳೆ ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಕಿರುಕುಳ: ಉಪನ್ಯಾಸಕರ ವಿರುದ್ಧ ದೂರು

ರಾಮನಗರ: ವಿದ್ಯಾರ್ಥಿನಿಯರಿಗೆ ಮದ್ಯಪಾನ ಮಾಡಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂವರು ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ Read more…

ರೈಲ್ವೇ ಪ್ರಯಾಣಿಕರ ಗಮನಕ್ಕೆ : ನ. 1 ರಿಂದ ಬದಲಾಗಲಿದೆ ಈ ಹೊಸ ನಿಯಮಗಳು

ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ಸಿಟಿಸಿ) ರೈಲು ಟಿಕೆಟ್ ಕಾಯ್ದಿರಿಸುವಿಕೆಗೆ ಹೊಸ ನಿಯಮಗಳನ್ನು ಪರಿಚಯಿಸಿದೆ. ಈ ಬದಲಾವಣೆಗಳು ಪ್ರಯಾಣಿಕರಿಗೆ ಬುಕಿಂಗ್ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. Read more…

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ವಿಚಾರಣೆ

ಗುವಾಹಟಿ: ಬಿಟ್ ಕಾಯಿನ್ ಮತ್ತಿತರ ಕ್ರಿಪ್ಟೋ ಕರೆನ್ಸಿಗಳ ಮೈನಿಂಗ್ ನೆಕದಲ್ಲಿ ಹೂಡಿಕೆದಾರರನ್ನು ವಂಚಿಸಿದ HPZ ಟೋಕನ್ ಮೊಬೈಲ್ ಅಪ್ಲಿಕೇಶನ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಖ್ಯಾತ ನಟಿ ತಮನ್ನಾ ಭಾಟಿಯ Read more…

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಲ್ಲಿ ಡಿವೈಡರ್ ಹತ್ತಿದ ‘BMTC’ ಬಸ್, ತಪ್ಪಿದ ಭಾರಿ ಅನಾಹುತ..!

ಬೆಂಗಳೂರು : ಬೆಳ್ಳಂ ಬೆಳಗ್ಗೆ ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬನಶಂಕರಿ ಬಸ್ ನಿಲ್ದಾಣದ ಬಳಿ ಈ Read more…

ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಹತ್ಯೆ ಬೆನ್ನಲ್ಲೇ ಇಸ್ರೇಲ್ ಪ್ರಧಾನಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಬೈಡನ್ ಅಭಿನಂದನೆ

ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಯನ್ನು ಇಸ್ರೇಲ್ ದೃಢಪಡಿಸಿದೆ. ಗಾಜಾದಲ್ಲಿ ಸಿನ್ವಾರ್ ಸೇರಿದಂತೆ ಮೂವರು ಉಗ್ರರನ್ನು ಇಸ್ರೇಲ್ ಪಡೆ ಕೊಂದು ಹಾಕಿದೆ. ಇದರ ಬೆನ್ನಲ್ಲೇ ಇಸ್ರೇಲ್ Read more…

BREAKING : 5 ಕೋಟಿ ಕೊಡದಿದ್ರೆ ‘ಬಾಬಾ ಸಿದ್ದಿಕಿ’ಗಿಂತ ಕೆಟ್ಟ ಸಾವು ಬರುತ್ತದೆ : ನಟ ‘ಸಲ್ಮಾನ್ ಖಾನ್’ ಗೆ ಮತ್ತೆ ಜೀವ ಬೆದರಿಕೆ.!

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯನೆಂದು ಹೇಳಲಾದ ಸದಸ್ಯನೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದು, ಗ್ಯಾಂಗ್ ಸ್ಟರ್ ನೊಂದಿಗಿನ ಜಗಳವನ್ನು ಬಗೆಹರಿಸಲು ನಟ ಸಲ್ಮಾನ್ ಖಾನ್ Read more…

ಮರಣದ ಸಮಯದಲ್ಲಿ ಆತ್ಮವು ದೇಹವನ್ನು ಹೇಗೆ ಬಿಡುತ್ತದೆ ? ಗರುಡ ಪುರಾಣ ಏನು ಹೇಳಿದೆ ಗೊತ್ತಾ..?

ಪ್ರತಿಯೊಂದು ದೇಹಕ್ಕೂ ಆತ್ಮವಿದೆ. ಮರಣದ ಸಮಯದಲ್ಲಿ ಆತ್ಮವು ದೇಹವನ್ನು ಬಿಟ್ಟು ಹೋಗುತ್ತದೆ ಎಂದು ಪುರಾಣಗಳು ಹೇಳುತ್ತವೆ. ಆತ್ಮವು ಮಾನವ ದೇಹವನ್ನು ಧರಿಸಿದ ನಂತರ, ಅದು ಮಾಡಬೇಕಾದ ಕರ್ಮಗಳನ್ನು ಪೂರ್ಣಗೊಳಿಸಿದ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘ಅಂಚೆ ಪೇಮೆಂಟ್’ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಆಹ್ವಾನ |IPPB Recruitment

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. 344 Read more…

ಗಮನಿಸಿ : ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಮತ್ತಷ್ಟು ಸುಲಭ, ಜಸ್ಟ್ ಈ ರೀತಿ ಮಾಡಿ

ಬೆಂಗಳೂರು : ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದಿನಿಂದ 110 ಹಳ್ಳಿಗಳಿಗೆ ಕಾವೇರಿ 5 ನೇ ಹಂತದ ನೀರು ಪೂರೈಕೆ

ಈಗಾಗಲೇ ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ ಸಿಕ್ಕಿದ್ದು, ಇಂದಿನಿಂದ 110 ಹಳ್ಳಿಗಳಿಗೆ ಕಾವೇರಿ 5 ನೇ ಹಂತದ ನೀರು ಪೂರೈಕೆಯಾಗಲಿದೆ. ಬನಶಂಕರಿ 6ನೇ ಹಂತ, ಎಸ್ಎಂವಿ Read more…

ಗ್ರಾಹಕರಿಗೆ ಕೆಎಂಎಫ್ ಗುಡ್ ನ್ಯೂಸ್: ‘ನಂದಿನಿ’ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಶೀಘ್ರ

ಬೆಂಗಳೂರು: ಕೆಎಂಎಫ್ ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಇಡ್ಲಿ ದೋಸೆ ಸಿದ್ದ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. 10 ದಿನದೊಳಗೆ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಪ್ರವೇಶಿಸಲಿದೆ. ಮೊದಲ ಹಂತದಲ್ಲಿ ಪ್ರತಿದಿನ Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ನ.20 ಕೊನೆಯ ದಿನ

ಬೆಂಗಳೂರು : ವಾಹನ ಸವಾರರೇ ಗಮನಿಸಿ , ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ.. ನ.20 ರೊಳಗೆ ನಂಬರ್ ಪ್ಲೇಟ್ ಹಾಕಿಸಿ…ದಂಡದಿಂದ ಪಾರಾಗಿ. ಹೌದು. ವಾಹನ ಸವಾರರಿಗೆ ಹೈಕೋರ್ಟ್ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಅ.21 ರವರೆಗೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದಲ್ಲಿ ಅ.21 ರವರೆಗೆ ಭಾರಿ ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ Read more…

ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಅವಹೇಳನ: ಅರಣ್ಯಾಧಿಕಾರಿ ವಿರುದ್ಧ ಎಫ್ಐಆರ್

ಮಂಗಳೂರು: ಬಿಲ್ಲವ ಸಮಾಜದ ಒಂದು ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಾಗಿದ್ದಾರೆ ಎಂದು ಹೇಳಿಕೆ ನೀಡಿದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಇಂದು, ನಾಳೆ ಮಂಡ್ಯದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ಇಂದು ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು. 150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, Read more…

ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಕೃಷಿ ಬೆಳೆ ಹಾನಿ: ರೈತರಿಗೆ ಪರಿಹಾರ ವಿತರಣೆಗೆ ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಕೃಷಿ ಬೆಳೆ, ಉತ್ಪನ್ನಗಳು ಹಾಳಾಗಿದ್ದು, ಸರ್ಕಾರ ಬೆಳೆ ಹಾನಿ ಸಮೀಕ್ಷೆ ನಡೆಸಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ವಿತರಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ Read more…

ನೀತಿ ಸಂಹಿತೆ ಉಲ್ಲಂಘಿಸಿ ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಘೋಷಣೆ: ಬಿಜೆಪಿ ಆರೋಪ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅವರ ನೆನಪಿನಾರ್ಥ ರಾಜ್ಯದ ಎಲ್ಲಾ ಪರಿಶಿಷ್ಟ ಪಂಗಡ ವಸತಿ ಶಾಲೆಗಳು ಮತ್ತು ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ Read more…

GOOD NEWS: ಶಬರಿಮಲೆ ಯಾತ್ರಾರ್ಥಿಗಳಿಗೆ 5 ಲಕ್ಷ ರೂ. ವಿಮೆ ಯೋಜನೆ ಜಾರಿ

ಶಬರಿಮಲೆ: ಶ್ರೀ ಕ್ಷೇತ್ರ ಶಬರಿಮಲೆ ಯಾತ್ರಾರ್ಥಿಗಳು, ದಿನಗೂಲಿ ನೌಕರರು ಮತ್ತು ಎಲ್ಲಾ ಸಿಬ್ಬಂದಿಗೆ 5 ಲಕ್ಷ ರೂಪಾಯಿ ವಿಮೆ ಯೋಜನೆ ಜಾರಿಗೆ ತರಲಾಗಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ ಅಪಘಾತ Read more…

BREAKING: ಎಂಪಿ ಚುನಾವಣೆ ಟಿಕೆಟ್ ಕೊಡಿಸುವುದಾಗಿ ವಂಚನೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋದರನ ವಿರುದ್ಧ ಎಫ್ಐಆರ್

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧ ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂಪಾಯಿ ಪಡೆದು ವಂಚನೆ, ಜಾತಿ Read more…

ಸರಿಯಾದ ಸಿದ್ಧತೆ ಇಲ್ಲದೆ ಇ- ಖಾತೆ ಕಡ್ಡಾಯ ಮಾಡಿದ ಸರ್ಕಾರ: ರಾಜ್ಯಾದ್ಯಂತ ಸರ್ವರ್ ಸಮಸ್ಯೆ: ಆಸ್ತಿ ಮಾಲೀಕರಿಗೆ ಸಂಕಷ್ಟ, ನೋಂದಣಿಗೆ ಪರದಾಟ

ಬೆಂಗಳೂರು: ಸರಿಯಾದ ಸಿದ್ಧತೆ ಇಲ್ಲದೆ ಇ- ಖಾತೆ ಕಡ್ಡಾಯ ಮಾಡಲಾಗಿದ್ದು, ರಾಜ್ಯ ಸರ್ಕಾರ ಜಾರಿಗೊಳಿಸಿದ ಹೊಸ ವ್ಯವಸ್ಥೆಯಿಂದ ಆಸ್ತಿ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಆಸ್ತಿ ನೋಂದಣಿಯಾಗದೆ ಜನ ಹೈರಾಣಾಗಿದ್ದು, Read more…

ಬೇಯಿಸಿದ ಮೊಟ್ಟೆ ತಿಂದು ʼಆರೋಗ್ಯʼ ಕಾಪಾಡಿಕೊಳ್ಳಿ

ದಿನಕ್ಕೊಂದು ಸೇಬು ತಿನ್ನಿ ವೈದ್ಯರಿಂದ ದೂರವಿರಿ ಅನ್ನೋದು ಸಾಮಾನ್ಯ ಮಾತು. ಆದರೆ ಸೇಬು ಹಣ್ಣಿಗಿಂತ ಮೊಟ್ಟೆ ಅತ್ಯುತ್ತಮ  ಎಂದು ಸಾಬೀತಾಗಿದೆ. ಮೊಟ್ಟೆಯಲ್ಲಿ ಕಬ್ಬಿಣಾಂಶ, ಸತು, ವಿಟಾಮಿನ್ ಇ ಅಂಶ Read more…

ಉಪ ಚುನಾವಣೆ ದಿನಾಂಕ ಬದಲಾಯಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹ

ಕಾರ್ತಿಕ ಪೂರ್ಣಿಮೆಯ ಕಾರಣ ಉತ್ತರ ಪ್ರದೇಶದ 10 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ ಚುನಾವಣಾ ದಿನಾಂಕವನ್ನು ಬದಲಾಯಿಸುವಂತೆ ಭಾರತೀಯ ಜನತಾ ಪಾರ್ಟಿ ನಿಯೋಗ ಇಂದು  ಚುನಾವಣಾ ಆಯೋಗವನ್ನು ಭೇಟಿ Read more…

ಯಾಹ್ಯಾ ಸಿನ್ವಾರ್ ಸಾವನ್ನು ದೃಢೀಕರಿಸಿದ ಇಸ್ರೇಲ್, ‘ನಮ್ಮ ನಾಯಕ ಜೀವಂತವಾಗಿದ್ದಾನೆ’ ಎಂದ ಹಮಾಸ್

ಗಾಜಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳಲ್ಲಿ ಇಸ್ರೇಲಿ ಪಡೆಗಳು ಹಮಾಸ್ ಉನ್ನತ ನಾಯಕ ಯಾಹ್ಯಾ ಸಿನ್ವಾರ್ ಅವರನ್ನು ಕೊಂದಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಸಚಿವರು ಖಚಿತಪಡಿಸಿದ್ದಾರೆ. ಇಸ್ರೇಲ್ ಮೇಲಿನ ಕಳೆದ ವರ್ಷದ Read more…

ಆಧಾರ್ ಕಾರ್ಡ್ ಉಚಿತ ನವೀಕರಣ ಗಡುವು ವಿಸ್ತರಣೆ: ಯಾರು ತಮ್ಮ ಆಧಾರ್ ನವೀಕರಿಸಬೇಕು…? ಇಲ್ಲಿದೆ ವಿವರ

ಆಧಾರ್‌ನ ಆಡಳಿತ ಮಂಡಳಿಯಾಗಿರುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಆಧಾರ್ ಹೊಂದಿರುವವರ ಗಡುವನ್ನು ಮತ್ತೆ ವಿಸ್ತರಿಸಿದೆ. ನೀವು ಇದೀಗ ನಿಮ್ಮ ಆಧಾರ್ ವಿವರಗಳನ್ನು ಡಿಸೆಂಬರ್ 14, 2024 ರವರೆಗೆ Read more…

40ರ ನಂತರ ಅಂದ ಕಳೆದುಕೊಳ್ಳುತ್ತಿದೆಯಾ ನಿಮ್ಮ ತ್ವಚೆ…..? ಹಾಗಾದ್ರೆ ಹೀಗೆ ಮಾಡಿ

ವಯಸ್ಸು 40 ಸಮೀಪಿಸುತ್ತಿದ್ದಂತೆ ತ್ವಚೆಯ ಹೊಳಪು ಕಡಿಮೆಯಾಗುತ್ತದೆ. ಮನೆಯಲ್ಲೇ ಇರುವ ವಸ್ತುಗಳನ್ನು ಬಳಸಿ ನಿಮ್ಮ ತ್ವಚೆಯನ್ನು ಆಕರ್ಷಕವಾಗಿಸಬಹುದು. ಮೊದಲಿಗೆ ಬಾಳೆಹಣ್ಣನ್ನು ಕೈಯಿಂದ ಹಿಸುಕಿ ಪೇಸ್ಟ್ ಮಾಡಿ ಅದಕ್ಕೆ 1 Read more…

UGC NET ಜೂನ್ 2024 ಮರು ಪರೀಕ್ಷೆಯ ಫಲಿತಾಂಶ ಪ್ರಕಟ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(NTA) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್(UGC NET) ಜೂನ್ 2024 ರ ಮರು ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...