alex Certify Latest News | Kannada Dunia | Kannada News | Karnataka News | India News - Part 272
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜಸ್ಥಾನದಲ್ಲಿ ಕೊಳಗೆ ಬಾವಿಗೆ ಬಿದ್ದ ಮತ್ತೋರ್ವ ಬಾಲಕಿ, ರಕ್ಷಣಾ ಕಾರ್ಯ ಆರಂಭ.!

ರಾಜಸ್ಥಾನದಲ್ಲಿ ಮತ್ತೋರ್ವ ಬಾಲಕಿ ಕೊಳವೆ ಬಾವಿಗೆ ಬಿದ್ದಿದ್ದಾಳೆ.ಕೋಟ್ಪುಟ್ಲಿ ಜಿಲ್ಲೆಯಲ್ಲಿ ಮನೆಯ ಹೊರಗೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕಿ 700 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದಾಳೆ. ಮಾಹಿತಿ ಪಡೆದ ನಂತರ Read more…

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಗಾರ್ಮೆಂಟ್ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು.!

ಬೆಂಗಳೂರು : ಗಾರ್ಮೆಂಟ್ ಬಸ್ ಹರಿದು ಸ್ಥಳದಲ್ಲೇ  ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾರ್ಮೆಂಟ್ ಕಂಪನಿಯ ಬಸ್ Read more…

BIG NEWS: ಶಾಲಾ ಕೊಠಡಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ಮಂಗಳೂರು: ಶಾಲಾ ಕೊಠಡಿಯಲ್ಲಿ ಯುವತಿಯೊಬ್ಬಳನ್ನು ಕೂಡಿ ಹಾಕಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆಂದು ಡಿ.14ರಂದು ಯುವತಿ Read more…

BREAKING : ಕಾಲ್ತುಳಿತದಲ್ಲಿ ‘ಮಹಿಳೆ’ ಸಾವು ಕೇಸ್ : ಪೊಲೀಸ್ ವಿಚಾರಣೆಗೆ ಹಾಜರಾದ ನಟ ‘ಅಲ್ಲು ಅರ್ಜುನ್’ |Actor allu arjun

ಹೈದರಾಬಾದ್ : ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ನಟ ಅಲ್ಲು ಅರ್ಜುನ್ ಹಾಜರಾಗಿದ್ದಾರೆ. ವಕೀಲರ ಜೊತೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಬಂದ ನಟ ಅಲ್ಲು Read more…

BREAKING : ‘ಗೋಲ್ಡ್ ವಂಚನೆ’ ಕೇಸ್ : ಸ್ಯಾಂಡಲ್’ ವುಡ್ ನಟ ಧರ್ಮೇಂದ್ರ ಗೌಡ ಸೇರಿ ಹಲವರ ವಿರುದ್ಧ ‘FIR’ ದಾಖಲು.!

ಬೆಂಗಳೂರು : ಗೋಲ್ಡ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಧರ್ಮೇಂದ್ರ ಗೌಡ ಸೇರಿ ಹಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ Read more…

BIG NEWS : 2025ರ ಗಣರಾಜ್ಯೋತ್ಸವದಲ್ಲಿ 15 ರಾಜ್ಯ , 11 ಸಚಿವಾಲಯಗಳ ಸ್ತಬ್ಧಚಿತ್ರ ಪ್ರದರ್ಶನ |Republic Day 2025

2025 ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ಥೀಮ್ “ಸ್ವರ್ಣಿಮ್ ಭಾರತ್: ವಿರಾಸತ್ ಔರ್ ವಿಕಾಸ್” (ಗೋಲ್ಡನ್ ಇಂಡಿಯಾ: ಹೆರಿಟೇಜ್ ಅಂಡ್ ಡೆವಲಪ್ಮೆಂಟ್) ಎಂದು ರಕ್ಷಣಾ ಸಚಿವಾಲಯ ಸೋಮವಾರ ಪ್ರಕಟಿಸಿದೆ. ಕಾರ್ತವ್ಯ Read more…

BREAKING NEWS: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಮಹಿಳೆಯಿಂದ ವಂಚನೆ: 9.14 ಕೋಟಿ ರೂ ಮೌಲ್ಯದ ಚಿನ್ನ ಖರೀದಿಸಿ ಚಿನ್ನದಂಗಡಿ ಮಾಲಕಿಗೆ ಮೋಸ

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಚಿನ್ನದ ಅಂಗಡಿ ಮಾಲಕಿಗೆ ಕೋಟಿ ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಆರ್.ಆರ್.ನಗರದ ನಿವಾಸಿ ಐಶ್ವರ್ಯಾ ಗೌಡ ಅಲಿಯಾಸ್ Read more…

BIG NEWS: ಬಂಧನದ ಬಳಿಕ ಸಿ.ಟಿ.ರವಿಯನ್ನು ಬೇರೆ ಬೇರೆ ಕಡೆ ಶಿಫ್ಟ್ ಮಾಡಿದ್ದೇಕೆ? ಕಮಿಷನರ್ ಯಡಾ ಮಾರ್ಟಿನ್ ಸ್ಪಷ್ಟನೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಡಿದ್ದ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನದ ಬಳಿಕ ಬೆಳಿಗ್ಗೆವರೆಗೂ ಬೆಳಗಾವಿಯಾದ್ಯಂತ ಪೊಲೀಸರು ಸುತ್ತಾಟ ನಡೆಸಿದ್ದರು ಎಂಬ Read more…

BIG NEWS : ಖ್ಯಾತ ನಿರ್ದೇಶಕ ‘ಶ್ಯಾಮ್ ಬೆನಗಲ್’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ |P.M Modi

ನವದೆಹಲಿ : ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ‘ಭಾರತೀಯ ಚಿತ್ರರಂಗದ ಮೇಲೆ ಆಳವಾದ Read more…

BIG NEWS: ಮಗುವನ್ನು ಶಾಲಾ ಬಸ್ ಗೆ ಹತ್ತಿಸುವಾಗ ಕರೆಂಟ್ ಶಾಕ್: ಸಾವು-ಬದುಕಿನ ನಡುವೆ ಮಹಿಳೆ ಹೋರಾಟ

ಕಲಬುರಗಿ: ಶಾಲಾ ಬಸ್ ಗೆ ಮಗುವನ್ನು ಹತ್ತಿಸುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ತಾಯಿ-ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಮುಂಭಾಗ ನಡೆದಿದೆ. ಗಂಭೀರವಾಗಿ Read more…

BREAKING : ಆಪ್ತೆ ಶ್ವೇತಾಗೌಡ ವಂಚನೆ ಕೇಸ್ : ಪೊಲೀಸ್ ವಿಚಾರಣೆಗೆ ಹಾಜರಾದ ಮಾಜಿ ಸಚಿವ ‘ವರ್ತೂರು ಪ್ರಕಾಶ್’.!

ಬೆಂಗಳೂರು : ಆಪ್ತೆ ಶ್ವೇತಾಗೌಡರಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವರ್ತೂರು ಪ್ರಕಾಶ್ ವಿಚಾರಣೆಗೆ ಹಾಜರಾಗಿದ್ದಾರೆ. ಪುಲಕೇಶಿ ಉಪನಗರದ ಎಸಿಪಿ ಕಚೇರಿಗೆ ವರ್ತೂರು ಪ್ರಕಾಶ್ ಬಂದಿದ್ದು, ಎಸಿಪಿ Read more…

BREAKING : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಲಾಗಿದೆ Read more…

ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿ ಕೊಲೆ: ಐವರು ಅರೆಸ್ಟ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಕೆರೂರ ಸಮೀಪದ ರಡ್ಡೇರ ತಿಮ್ಮಾಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ವೆಂಕಟರೆಡ್ಡಿ ಫಕೀರಡ್ಡಿ ಶೇಷಪ್ಪನವರ(36) ಕೊಲೆಯಾದ ವ್ಯಕ್ತಿ. Read more…

ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ Read more…

BIG NEWS : ಕಲಬುರಗಿ ಬಂದ್ ಹಿನ್ನೆಲೆ ನಗರದ ಶಾಲೆಗಳಿಗೆ ಇಂದು ರಜೆ ಘೋಷಣೆ |School Holiday

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳಿಂದ ಇಂದು ಕಲಬುರಗಿ ಬಂದ್ Read more…

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಕರೆ ದರ, ಡೇಟಾಕ್ಕೆ ಪ್ರತ್ಯೇಕ ಪ್ಲಾನ್ ಬಿಡುಗಡೆಗೆ ಟ್ರಾಯ್ ಸೂಚನೆ

ನವದೆಹಲಿ: ಕರೆಗಳು ಹಾಗೂ ಕರೆ ಡೇಟಾ ನಿಯಮಗಳನ್ನು ಟೆಲಿಕಾಂ ನಿಯಂತ್ರಕ ಟ್ರಾಯ್ ಬದಲಾಯಿಸಿದೆ. ಕೇವಲ ಕರೆ, ಎಸ್ಎಂಎಸ್ ಪ್ಯಾಕ್ ಸಾಕು ಎನ್ನುವವರಿಗೆ ಪ್ರತ್ಯೇಕ ಪ್ಲಾನ್ ಬಿಡುಗಡೆ ಮಾಡಲು ಟೆಲಿಕಾಂ Read more…

BREAKING : ನಟ ‘ಅಲ್ಲು ಅರ್ಜುನ್’ಗೆ ಮತ್ತೊಂದು ಸಂಕಷ್ಟ : ‘ಪುಷ್ಪ 2’ ಚಿತ್ರದ ದೃಶ್ಯದ ಬಗ್ಗೆ ಪೊಲೀಸರಿಗೆ ಕಾಂಗ್ರೆಸ್ ದೂರು.!

ಹೈದರಾಬಾದ್ : ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣ ನಟ ಅಲ್ಲು ಅರ್ಜುನ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ಈ ಬೆನ್ನಲ್ಲೇ ನಟ ಅಲ್ಲು ಅರ್ಜುನ್’ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ‘ಪುಷ್ಪ Read more…

ರೈಲುಗಳಲ್ಲಿ ನಕಲಿ ಟಿಕೆಟ್ ತಡೆಗೆ ಮಹತ್ವದ ಕ್ರಮ: ವಿಶಿಷ್ಟ ಕ್ಯೂಆರ್ ಕೋಡ್ ಹೊಂದಿರುವ ಥರ್ಮಲ್ ಪ್ರಿಂಟರ್ ಮುದ್ರಿತ ಟಿಕೆಟ್ ವಿತರಣೆ

ಬೆಂಗಳೂರು: ರೈಲುಗಳಲ್ಲಿ ನಕಲಿ ಟಿಕೆಟ್ ತಡೆ ಉದ್ದೇಶದಿಂದ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ವಿಶಿಷ್ಟ ಕ್ಯೂಆರ್ ಕೋಡ್ ಹೊಂದಿರುವ ಟಿಕೆಟ್ ವಿತರಿಸುತ್ತಿದೆ. ವಿಶೇಷವಾಗಿ ಇವುಗಳನ್ನು ಥರ್ಮಲ್ ಪ್ರಿಂಟರ್ ಗಳ Read more…

ಗಮನಿಸಿ : ‘ಸ್ಪ್ಯಾಮ್’ ಕರೆಗಳಿಂದ ಕಿರಿಕಿರಿ ಆಗಿದ್ಯಾ..? ಇದನ್ನು ಬ್ಲಾಕ್ ಮಾಡಲು ಜಸ್ಟ್ ಹೀಗೆ ಮಾಡಿ.!

ಸ್ಪ್ಯಾಮ್ ಕರೆಗಳು ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಪ್ರತಿದಿನ, ನಿಮ್ಮ ಫೋನ್ಗೆ ಒಂದಲ್ಲ ಒಂದು ಸಂಖ್ಯೆಯಿಂದ ನಕಲಿ ಕರೆಗಳು ಬರುತ್ತಲೇ ಇರುತ್ತವೆ. ಈ ನಕಲಿ ಕರೆಗಳ Read more…

BIG NEWS : ನಟ ಶಿವರಾಜ್ ಕುಮಾರ್ ಗೆ ಅನಾರೋಗ್ಯ : ಅಮೆರಿಕದಲ್ಲಿ ಇಂದು ಶಸ್ತ್ರಚಿಕಿತ್ಸೆ |Actor Shivarajkumar

ಬೆಂಗಳೂರು : ನಟ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದು, ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಅಮೆರಿಕಾದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ Read more…

ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ರೈತರ Read more…

BIG UPDATE : ಮಾಜಿ ಕ್ರಿಕೆಟಿಗ ‘ವಿನೋದ್ ಕಾಂಬ್ಳಿ’ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ : ಮಾಹಿತಿ ನೀಡಿದ ವೈದ್ಯರು.!

ಥಾಣೆ : ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಥಾಣೆ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಳಲ್ಲಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ ಎಂದು Read more…

BREAKING : ಅಮೆರಿಕದ ಮಾಜಿ ಅಧ್ಯಕ್ಷ ‘ಬಿಲ್ ಕ್ಲಿಂಟನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Bill Clinton Hospitalized

ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ನಂತರ ಅವರನ್ನು ವಾಷಿಂಗ್ಟನ್ ಆಸ್ಪತ್ರೆಗೆ Read more…

ನಾಳೆ ‘ಮ್ಯಾಕ್ಸ್’ ಬಿಡುಗಡೆ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ. ಬಹು ಭಾಷೆಗಳಲ್ಲಿ ಮೂಡಿ ಬಂದಿರುವ ಚಿತ್ರವನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿದ್ದಾರೆ. ಆರಂಭದಿಂದಲೂ Read more…

BIG NEWS : ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್ : ಇಂದು ಪೊಲೀಸ್ ವಿಚಾರಣೆಗೆ ನಟ ‘ಅಲ್ಲು ಅರ್ಜುನ್’ ಹಾಜರು.!

ಹೈದರಾಬಾದ್ : ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ವಿಚಾರಣೆಗೆ ಅಲ್ಲು ಅರ್ಜುನ್ ಹಾಜರಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ Read more…

BREAKING: ಬೆಳ್ಳಂಬೆಳಗ್ಗೆ ರೌಡಿಗಳಿಗೆ ಸಿಸಿಬಿ ಪೊಲೀಸರಿಂದ ಬಿಗ್ ಶಾಕ್: ಮನೆಗಳ ಮೇಲೆ ದಾಳಿ ವೇಳೆ ಮಾರಕಾಸ್ತ್ರ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಬಿ ದಾಳಿ ಒಸಿಡಬ್ಲ್ಯೂ ವಿಭಾಗದ ಅಧಿಕಾರಿಗಳು 40 ರೌಡಿಗಳ ಮನೆಗಳ ಮೇಲೆ Read more…

GOOD NEWS : ‘ರಾಜ್ಯ ಸರ್ಕಾರ’ದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾರ್ಥಿ ವೇತನ’ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, Read more…

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ 5 ಆರೋಪಿಗಳು ಬಿಡುಗಡೆ: ‘ದರ್ಶನ್ ಗ್ಯಾಂಗ್’ನ ಎಲ್ಲಾ 17 ಮಂದಿಗೆ ಜೈಲುವಾಸದಿಂದ ‘ಮುಕ್ತಿ’

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಂದು ಜೈಲಿನಿಂದ ಐವರು ಆರೋಪಿಗಳು ಬಿಡುಗಡೆಯಾಗಲಿದ್ದಾರೆ. ಧನರಾಜ್, ನಂದೀಶ್, ವಿನಯ್, ರಾಘವೇಂದ್ರ, ಪವನ್ ಅವರಿಗೆ ಜಾಮೀನು ದೊರೆತಿದೆ. ನಿನ್ನೆ Read more…

BREAKING: ‘ಮುಡಾ’ದಲ್ಲಿ ಮತ್ತೊಂದು ಅಕ್ರಮ ಪತ್ತೆ, ತುಂಡು ಭೂಮಿ ಹಂಚಿಕೆಯಲ್ಲೂ ಗೋಲ್ ಮಾಲ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಮತ್ತೊಂದು ಅಕ್ರಮ ಪತ್ತೆಯಾಗಿದೆ. ತುಂಡುಭೂಮಿ ಹಂಚಿಕೆಯಲ್ಲಿಯೂ ಪ್ರಾಧಿಕಾರ ಗೋಲ್ಮಾಲ್ ಮಾಡಿರುವುದು ಗೊತ್ತಾಗಿದೆ. ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವಧಿಯಲ್ಲಿ ಅಕ್ರಮ ನಡೆದಿದೆ. Read more…

BREAKING: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಗೆ ಆಕ್ರೋಶ: ಇಂದು ಗದಗ-ಬೆಟಗೇರಿ ಸಂಪೂರ್ಣ ಬಂದ್: ಜಿಲ್ಲಾ ಕಾಂಗ್ರೆಸ್ ಬೆಂಬಲ

ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತ ಪರ ಸಂಘಟನೆಗಳಿಂದ ಇಂದು ಗದಗ-ಬೆಟಗೇರಿ ಅವಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...