alex Certify Latest News | Kannada Dunia | Kannada News | Karnataka News | India News - Part 2735
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ನೌಕರರ ಸಂಘದಲ್ಲಿ ಭಿನ್ನಮತ ಸ್ಫೋಟ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಗೌರವಾಧ್ಯಕ್ಷ ಶಿವರುದ್ರಯ್ಯ ಮತ್ತು ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರ ಬೆಂಬಲಿಗರ ನಡುವೆ ಪ್ರತ್ಯೇಕ ಬಣಗಳಾಗಿದ್ದು, ಒಳ ರಾಜಕಾರಣಕ್ಕೆ ನಾಂದಿ Read more…

ಅತಿಥಿ ಉಪನ್ಯಾಸಕರಿಗೆ ಶಾಕಿಂಗ್ ನ್ಯೂಸ್

ಬೀದರ್: ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಪ್ರಶ್ನೆಯೇ Read more…

ಮದುವೆ ನೆಪದಲ್ಲಿ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ, ಗರ್ಭಪಾತಕ್ಕೆ ಬಲವಂತ

ಶೀಶ್ ಘರ್: ಉತ್ತರ ಪ್ರದೇಶದ ಶೀಶ್ ಘರ್ ಪ್ರದೇಶದಲ್ಲಿ ಮದ್ರಸಾ ಶಿಕ್ಷಕನ ಮೇಲೆ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತೆ ನೀಡಿದ Read more…

ಏರ್‌ ಇಂಡಿಯಾ ಬಳಿಕ ಅಂಗ ಸಂಸ್ಥೆಗಳ ಮಾರಾಟಕ್ಕೂ ಮುಂದಾದ ಕೇಂದ್ರ ಸರ್ಕಾರ…!

ಏರ್‌ ಇಂಡಿಯಾ ಖಾಸಗೀಕರಣ ಪೂರ್ಣಗೊಂಡ ಬಳಿಕ ಇದೀಗ ಅದರ ನಾಲ್ಕು ಇತರ ಅಂಗಸಂಸ್ಥೆಗಳ್ನು ಮಾರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲಾಯನ್ಸ್ ಏರ್‌ ಸೇರಿದಂತೆ 14,700 ಕೋಟಿ ರೂ. ಮೀರಿದ Read more…

ಅಚ್ಚರಿಗೆ ಕಾರಣವಾಗುತ್ತೆ ನಿತ್ಯ ಈ ಶ್ವಾನ ಮಾಡುತ್ತಿರುವ ಕೆಲಸ…!

ಬೋಜಿ ಹೆಸರಿನ ಈ ಬೀದಿ ನಾಯಿಯು ಇಸ್ತಾಂಬುಲ್‌ನ ಬಸ್ಸುಗಳು, ಮೆಟ್ರೋ ರೈಲುಗಳು ಹಾಗೂ ಫೆರ‍್ರಿಗಳ ಪ್ರಯಾಣಿಕರಿಗೆ ಚಿರಪರಿಚಿತ. ಸಾರ್ವಜನಿಕ ಸಾರಿಗೆಗಳಲ್ಲಿ ಕಿಟಕಿ ಪಕ್ಕ ಕುಳಿತುಕೊಂಡು ಆಚೆ ನೋಡುವುದು ಬೋಜಿಗೆ Read more…

BREAKING NEWS: ಜನರ ಜೇಬಿಗೆ ಮತ್ತೆ ಕತ್ತರಿ; ಸತತ 7 ನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಸತತ 7 ನೇ ದಿನವಾದ ಸೋಮವಾರವೂ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 0.30 Read more…

IPL: 9 ನೇ ಬಾರಿ ಫೈನಲ್ ಗೆ ಧೋನಿ ಬಳಗ, ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಬಗ್ಗು ಬಡಿದ ಚೆನ್ನೈ ತಂಡ

ದುಬೈ: ರುತುರಾಜ್ ಗಾಯಕ್ವಾಡ್ ಮತ್ತು ರಾಬಿನ್ ಉತ್ತಪ್ಪ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಮೊದಲ ಕಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದವರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಇಳಿಕೆಗೆ ಮಹತ್ವದ ಕ್ರಮ

ನವದೆಹಲಿ: ಅಡುಗೆ ಎಣ್ಣೆ ದರ ಇಳಿಕೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ದರ ನಿಯಂತ್ರಣಕ್ಕಾಗಿ ಅಡುಗೆ ಎಣ್ಣೆ, ಎಣ್ಣೆ ಬೀಗದ ದಾಸ್ತಾನು ಮತ್ತು ಆಮದು ಮೇಲೆ ನಿರ್ಬಂಧ Read more…

ಆನ್‍ಲೈನ್‍ನಲ್ಲಿ ಐಫೋನ್-12 ಆರ್ಡರ್ ಮಾಡಿದ ಗ್ರಾಹಕನಿಗೆ ಬಂದಿದ್ದೇನು ಗೊತ್ತಾ……?

ಭಾರತದಲ್ಲಿ ಇ-ಕಾಮರ್ಸ್ ದೈತ್ಯರು ಹಬ್ಬದ ಸಮಯದಲ್ಲಿ ದೇಶಾದ್ಯಂತ ಗ್ರಾಹಕರಿಂದ ಲಕ್ಷಾಂತರ ಆರ್ಡರ್‌ಗಳನ್ನು ಪಡೆಯುತ್ತಾರೆ. ಏಕೆಂದರೆ ಈ ಸಮಯದಲ್ಲಿ ಹೆಚ್ಚಿನ ವೆಬ್‌ಸೈಟ್‌ಗಳು ಉತ್ಪನ್ನಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡುತ್ತವೆ. ಆದರೆ, Read more…

ಇಲ್ಲಿವೆ ಭಾರತದಲ್ಲಿ ಪ್ರವಾಸಕ್ಕೆ ಹೋಗಲು ಕೆಲವು ಅತ್ಯುತ್ತಮ ತಾಣ

ನವೆಂಬರ್ ತಿಂಗಳು ಮರುಭೂಮಿಗಳಿಗೆ ಪ್ರವಾಸ ಹೋಗಲು ಬೆಸ್ಟ್ ಟೈಮ್. ಭಾರತದಲ್ಲಿರೋ ಕೆಲವು ಸುಂದರ ತಾಣಗಳಿಗೆ ಈ ಸಮಯದಲ್ಲೇ ಭೇಟಿ ನೀಡಬೇಕು. ಒಂಟಿಯಾಗಿ, ಜಂಟಿಯಾಗಿ ಅಥವಾ ಫ್ಯಾಮಿಲಿ ಟ್ರಿಪ್ ಗೆ Read more…

ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ದಾಖಲೆ ಬರೆದ ಪೆಟ್ರೋಲ್ ದರ: ರಾಜ್ಯದಲ್ಲೂ ಶತಕ ಬಾರಿಸಿದ ಡೀಸೆಲ್; ಇಲ್ಲಿದೆ ಮಾಹಿತಿ

ಬೆಂಗಳೂರು: ದಿನೇ ದಿನೇ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಟಮಟ್ಟಕ್ಕೆ ಏರಿಕೆಯಾಗಿವೆ. ರಾಜ್ಯದಲ್ಲಿಯೂ ಡೀಸೆಲ್ ದರ 100 ರೂ. ಗಡಿ ದಾಟಿದೆ. Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನ ಹತ್ಯೆ

ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನನ್ನು ಹತ್ಯೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ. ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. 8 -10 Read more…

ಹುಡುಗಿಯರ ಈ ವಿಷ್ಯ ತಿಳಿಯಲು ಆಸಕ್ತರಾಗಿರ್ತಾರೆ ಹುಡುಗರು

ಹುಡುಗಿಯರ ಬಗ್ಗೆ ಹುಡುಗರಲ್ಲಿ ಸಾಕಷ್ಟು ಕುತೂಹಲಗಳಿರುತ್ತವೆ. ಹುಡುಗಿಯರೊಂದಿಗೆ ದೀರ್ಘಕಾಲದ ಸಂಬಂಧ ಬೆಳೆಸುವ ವೇಳೆ ಹುಡುಗರು ಕೆಲವೊಂದಿಷ್ಟು ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ಬಯಸುತ್ತಾರೆ. ಕಾಲೇಜು- ಕಚೇರಿಗಳಲ್ಲಿ ನೀವು ನೋಡಿರಬಹುದು. Read more…

ಸೀಬೆ ಎಲೆಯಲ್ಲಿದೆ ನೀಳ ಕೂದಲ ‘ಸೌಂದರ್ಯ’ದ ಗುಟ್ಟು

ಕೂದಲು ಉದುರುವ ಸಮಸ್ಯೆಯನ್ನು ಅನುಭವಿಸದ ಮಹಿಳೆಯರು ಇರಲಿಕ್ಕಿಲ್ಲ. ಕೂದಲಿನ ವಿಷಯದಲ್ಲಿ ಮಹಿಳೆಯರು ಹೆಚ್ಚಾಗಿ ಬಯಸುವುದು ಉದ್ದವಾದ, ದಟ್ಟವಾದ, ಹೊಳಪಾದ ಕೂದಲನ್ನು. ಇದು ರಾಸಾಯನಿಕಯುಕ್ತ ಶ್ಯಾಂಪು ಎಣ್ಣೆಗಳಿಂದ ದೊರೆಯುವುದಿಲ್ಲ. ಇದರಿಂದ Read more…

ಡ್ಯಾನ್ಸ್ ಸಮರದಲ್ಲಿ ಗೆದ್ದು ಬೀಗಿದ ರಾಹುಲ್ –ಬೃಂದಾ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವಿನ್ನರ್

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ರಾಹುಲ್ ಮತ್ತು ಬೃಂದಾ ವಿಜೇತರಾಗಿದ್ದಾರೆ. ತೀರ್ಪುಗಾರರಾಗಿದ್ದ ಚಿನ್ನಿ ಪ್ರಕಾಶ್ ಅವರು ವಿಜೇತರನ್ನು ಘೋಷಣೆ ಮಾಡಿದ್ದಾರೆ. ಮೊದಲ ಸ್ಥಾನ Read more…

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ -ಇಲ್ಲಿದೆ ವೆಬ್ ಸೈಟ್ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ಬೆಲೆ ಇಳಿಕೆ ಸಾಧ್ಯತೆ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ದಾಖಲೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಸರ್ಕಾರ ಚಿಂತನೆ ನಡೆಸಿದೆ. Read more…

ಮನೆಯಲ್ಲಿಯೇ ಸುಲಭವಾಗಿ ತಯಾರಿಸಿ ಐ ಬ್ರೋ ಫಿಲ್ಲರ್

ಕಣ್ಣಿನ ಅಂದ ಹೆಚ್ಚಾಗಲು ಹೆಂಗಳೆಯರು ಕಣ್ಣಿಗೆ ಐ ಬ್ರೋ ಫಿಲ್ಲರ್ ಹಾಕುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ಐ ಬ್ರೋ ಫಿಲ್ಲರ್ ಗಿಂತ ನಿಮ್ಮ ಮನೆಯಲ್ಲಿಯೇ ಇದನ್ನು ಸುಲಭವಾಗಿ ಮಾಡಿಕೊಂಡು Read more…

ಅಜೀರ್ಣ, ಮಲಬದ್ಧತೆಗೆ ಪರಿಹಾರ ನೀಡುತ್ತೆ ಈ ನೀರು

ಅಜೀರ್ಣ, ಮಲಬದ್ಧತೆ, ಗ್ಯಾಸ್ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಪ್ರತಿ ದಿನ ಕಾಡುವ ಈ ಸಮಸ್ಯೆಗೆ ವೈದ್ಯರ ಬಳಿ ಪದೇ ಪದೇ ಹೋಗಲು ಸಾಧ್ಯವಿಲ್ಲ. ವೈದ್ಯರ ಬಳಿ Read more…

‘ಆರೋಗ್ಯ’ದಾಯಕ ಕುಂಬಳಕಾಯಿ ದೋಸೆ

ಬೇಕಾಗುವ ಪದಾರ್ಥಗಳು: ಅಕ್ಕಿ 2 ಕಪ್, ಕಾಯಿ ತುರಿ 1 ಕಪ್, ಉದ್ದಿನ ಬೇಳೆ ಕಾಲು ಕಪ್, ಕುಂಬಳಕಾಯಿ ತಿರುಳು 2 ಕಪ್, ಉಪ್ಪು ರುಚಿಗೆ ತಕ್ಕಷ್ಟು, ತುಪ್ಪ ಕಾಲು Read more…

ಕರಡಿ ಬಳಿ ಹೋಗಿ ಫೋಟೋ ಕ್ಲಿಕ್ಕಿಸಲು ಪ್ರಯತ್ನಿಸಿದ ಮಹಿಳೆಗೆ ಸಿಕ್ತು ಈ ಶಿಕ್ಷೆ

ನೀವು ವನ್ಯಜೀವಿ ಉದ್ಯಾನದಲ್ಲಿದ್ದಾಗ, ಆವರಣದ ಹೊರಗೆ ಮುಕ್ತವಾಗಿ ಓಡಾಡಲು ಅವಕಾಶವಿರುವ ಕಾಡು ಪ್ರಾಣಿಗಳ ಹತ್ತಿರ ಹೋಗುವುದು ಒಳ್ಳೆಯದಲ್ಲ. ಆದರೆ, ಅನೇಕ ಜನರು ಪ್ರಾಣಿಗಳಿಗೆ ಕೆಲವು ತಿಂಡಿಗಳನ್ನು ನೀಡಲು ಅಥವಾ Read more…

ಭೀಕರ ಅಪಘಾತ: KSRTC, ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ಸಾವು

ಮೈಸೂರು: ಕೆಎಸ್ಆರ್ಟಿಸಿ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು –ಟಿ. ನರಸಿಪುರ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಇಮ್ರಾನ್(30), ಯಾಸ್ಮಿನ್(28), ಅಪ್ನಾನ್(2) Read more…

ನದಿ ತೀರದಲ್ಲಿದೆ ‘ಫ್ಲಡ್ ಡೈನಿಂಗ್’ ರೆಸ್ಟೋರೆಂಟ್: ಏನಿದರ ವಿಶೇಷತೆ ಗೊತ್ತಾ…..?

ಥೈಲ್ಯಾಂಡ್‌ನಲ್ಲಿರುವ ರೆಸ್ಟೋರೆಂಟ್ ಒಂದು ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿದೆ. ಏಕೆಂದರೆ, ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ವಿಶಿಷ್ಟ ಸೇವೆಯಿಂದಾಗಿ ಬಹಳ ಪ್ರಸಿದ್ಧಿ ಪಡೆದಿದೆ. ಚಾವೊ ಫ್ರಯಾ ನದಿಯ ದಡದಲ್ಲಿ ಇರುವ Read more…

BREAKING NEWS: ರಾಜ್ಯದಲ್ಲಿಂದು ಕೊರೊನಾದಿಂದ 10 ಮಂದಿ ಸಾವು, 406 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ 406 ಜನರಿಗೆ ಸೋಂಕು ತಗುಲಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 156 ಜನರಿಗೆ ಸೋಂಕು ತಗುಲಿದ್ದು, 5 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ Read more…

BREAKING: ಬೆಂಗಳೂರಲ್ಲಿ ಭಾರಿ ಮಳೆ, ಸಿಡಿಲು ಬಡಿದು ವ್ಯಕ್ತಿ ಸಾವು

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 46 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ನೈಸ್ ರೋಡ್ ಬಳಿ ಘಟನೆ Read more…

ಚಿರತೆ ಬಾಯಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಂದಮ್ಮ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಒಂದೂವರೆ ವರ್ಷದ ಮಗುವನ್ನು ಚಿರತೆಯೊಂದು ಎಳೆದೊಯ್ಯಲು ಯತ್ನಿಸಿದ ಘಟನೆ ನಡೆದಿದೆ. ಕಾಡಂಚಿನ ನಾರಾಯಣ ನಾಯಕ್ ಅವರ ಮನೆಯೊಳಗೆ ನುಗ್ಗಿದ Read more…

ಜಮೀರ್ ಅಹ್ಮದ್ ಗೆ ಉತ್ತರ ಪ್ರದೇಶ ಚುನಾವಣೆ ಜವಾಬ್ದಾರಿ….? ಒವೈಸಿಗೆ ಕೌಂಟರ್ ಪ್ಲಾನ್ ರೂಪಿಸಿದ ಕಾಂಗ್ರೆಸ್ ಹೈಕಮಾಂಡ್…!

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಲು ಮುಂದಾಗಿದೆ ಎನ್ನಲಾಗುತ್ತಿದೆ. ಉತ್ತರ ಪ್ರದೇಶದ ಚುನಾವಣಾ ಜವಾಬ್ದಾರಿಯನ್ನು ಜಮೀರ್ ಗೆ ನೀಡಲು ಎಐಸಿಸಿ ಪ್ಲಾನ್ ಮಾಡಿರುವ Read more…

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾಮದ ಮದದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವಿಕೃತ ಯುವಕ ಅರೆಸ್ಟ್

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಯುವಕನೊಬ್ಬನ ಮೇಲೆ ಮತ್ತೊಬ್ಬ ಯುವಕ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದು, ಆತನನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಯುವಕನನ್ನು Read more…

SHOCKING NEWS: ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆಯೇ ಮನೆಯಿಂದ ಹೊರಗೆ ಹೋದ ಐವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಮನೆಗೆ Read more…

BIG BREAKING NEWS: ಸ್ಕೈಡೈವರ್ ಗಳಿದ್ದ ವಿಮಾನ ಪತನ, 15 ಮಂದಿ ಸಾವು

ಮಾಸ್ಕೋ: ಮಧ್ಯ ರಷ್ಯಾದಲ್ಲಿ ಸ್ಕೈಡೈವರ್‌ಗಳನ್ನು ಹೊತ್ತ ವಿಮಾನವೊಂದು ಭಾನುವಾರ ಪತನಗೊಂಡಿದ್ದು, ವಿಮಾನದಲ್ಲಿದ್ದ 22 ಜನರ ಪೈಕಿ 15 ಮಂದಿ ಸಾವನ್ನಪ್ಪಿದ್ದಾರೆ. ಎಲ್ -410, ಜೆಕ್ ನಿರ್ಮಿತ ಅವಳಿ ಎಂಜಿನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...